alex Certify Live News | Kannada Dunia | Kannada News | Karnataka News | India News - Part 524
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಅಗತ್ಯವಿದ್ದರೆ ಬಿ.ಎಸ್ ಯಡಿಯೂರಪ್ಪ ಬಂಧನ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ಅಗತ್ಯವಿದ್ದರೆ ಬಿ.ಎಸ್ ಯಡಿಯೂರಪ್ಪರನ್ನು ಬಂಧನ ಮಾಡಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ನಿನ್ನೆ ಕೋರ್ಟ್ ಗೆ ಯಡಿಯೂರಪ್ಪ ಹಾಜರಾಗದ Read more…

BREAKING NEWS: ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಸೀಟ್ ನಲ್ಲಿಯೇ ಸಿಲುಕಿ ಚಾಲಕನ ಪರದಾಟ

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಬಿದ್ದಿರುವ ಘಟನೆ ಹಾಸನ ಹೊರವಲಯದ ಸಮುದ್ರವಳ್ಳಿ ಬಳಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ KA-01 AM-2362 ನಂಬರ್‌ನ ಗ್ಯಾಸ್ Read more…

BREAKING : ಮರ್ಡರ್ ಕೇಸ್ ನಲ್ಲಿ ನಟ ದರ್ಶನ್ ಅರೆಸ್ಟ್ ; ಪೊಲೀಸ್ ಠಾಣೆ ಸುತ್ತಾಮುತ್ತಾ ಶಾಮಿಯಾನ ಹಾಕಿಸಿದ ಸಿಬ್ಬಂದಿ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ನಗರದ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆ ಸುತ್ತಾಮುತ್ತಾ ಪೊಲೀಸ್ ಸಿಬ್ಬಂದಿಗಳು Read more…

ಬಸ್ ಗೆ ಅಡ್ಡಬಂದು ನಿಂತ ಒಂಟಿ ಸಲಗ: ಅರ್ಧಗಂಟೆ ಕಳೆದರೂ ದಾರಿ ಬಿಡದ ಆನೆ: ಜನ ಕಂಗಾಲು; ಚಾರ್ಮಡಿ ಘಾಟ್ ನಲ್ಲಿ ಟ್ರಾಫಿಕ್ ಜಾಮ್

ಚಿಕ್ಕಮಗಳೂರು: ಛಾರ್ಮಡಿ ಘಾಟ್ ನಲ್ಲಿ ಕಡಾನೆಗಳ ಹಾವಳಿ ಹೆಚ್ಚಾಗಿದೆ. ಸರ್ಕಾರಿ ಬಸ್ ಗೆ ಅಡ್ಡಲಾಗಿ ಬಂದು ನಿಂತ ಒಂಟಿ ಸಲಗವೊಂದು ಬಸ್ ಗೆ ದಾರಿ ಬಿಡದೇ ಸತಾಯಿಸಿರುವ ಘಟನೆ Read more…

BREAKING : ರೇಣುಕಾಸ್ವಾಮಿ ಕೊಲೆ ಪ್ರಕರಣ : ಮತ್ತೋರ್ವ ಸ್ಯಾಂಡಲ್ ವುಡ್ ನಟ ಅರೆಸ್ಟ್..!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಸ್ಯಾಂಡಲ್ ವುಡ್ ನಟನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪ್ರದೋಷ್ ಎಂದು ಗುರುತಿಸಲಾಗಿದ್ದು, ಈತ ನಟ ದರ್ಶನ್ ಜೊತೆ Read more…

BIG NEWS: ಮಾಜಿ ಶಾಸಕ ರಘುಪತಿ ಭಟ್ ಪತ್ನಿ ನಾಪತ್ತೆ, ಆತ್ಮಹತ್ಯೆ ಕೇಸ್; ಆರೋಪಿ ಅತುಲ್ ರಾವ್ ಖುಲಾಸೆ

ಉಡುಪಿ: ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅತುಲ್ ರಾವ್ ನನ್ನು ದೋಷಮುಕ್ತಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ. Read more…

BIG NEWS : ರೇಣುಕಾಸ್ವಾಮಿ ಶವ ಸಾಗಾಟಕ್ಕೆ ಬಳಸಿದ್ದ ‘ಸ್ಕಾರ್ಪಿಯೋ ವಾಹನ’ ಸೀಜ್.!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಚುರುಕಾಗಿ ನಡೆಯುತ್ತಿದ್ದು, ದರ್ಶನ್ ಅಂಡ್ ಗ್ಯಾಂಗ್ ನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇದೀಗ ರೇಣುಕಾಸ್ವಾಮಿ ಶವ ಸಾಗಿಸಿದ್ದ ವಾಹನವನ್ನು Read more…

ಕೃಷಿ ಸಚಿವರಾಗಿ ‘ಶಿವರಾಜ್ ಸಿಂಗ್ ಚೌಹಾಣ್’ ನೇಮಕ ವಿರೋಧಿಸಿ ರೈತರ ಪ್ರತಿಭಟನೆ.!

ನವದೆಹಲಿ: ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯವನ್ನು ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಹಂಚಿಕೆ ಮಾಡುವ ಎನ್ಡಿಎ ಸರ್ಕಾರದ ನಿರ್ಧಾರದ ವಿರುದ್ಧ ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ಬುಧವಾರ Read more…

BIG NEWS: ಪೋಕ್ಸೋ ಪ್ರಕರಣದಲ್ಲಿ ಅರೆಸ್ಟ್ ಆಗ್ತಾರಾ ಮಾಜಿ ಸಿಎಂ ಯಡಿಯೂರಪ್ಪ?

ಬೆಂಗಳೂರು: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಂಧನಕ್ಕೆ ಸಿದ್ಧತೆ ನಡೆಸಿದ್ದಾರೆ. ವಿಚಾರಣೆಗೆ ನಿನ್ನೆ ಕೋರ್ಟ್ ಗೆ ಯಡಿಯೂರಪ್ಪ ಹಾಜರಾಗದ ಹಿನ್ನೆಲೆಯಲ್ಲಿ ಅರೆಸ್ಟ್ ವಾರೆಂಟ್ Read more…

ಉಪನಗರ ರೈಲು ಯೋಜನೆ: ಮರ ಕಡಿಯಲು ಹೈಕೋರ್ಟ್ ತಡೆ

ಬೆಂಗಳೂರು: ಬೆಂಗಳೂರು ಉಪನಗರ ರೈಲು ಯೋಜನೆಯ ಕಾರಿಡಾರ್-2 ಕಾಮಗಾರಿಗಾಗಿ ಮರ ಕಡಿಯುವ ಕ್ರಮಕ್ಕೆ ಹೈಕೋರ್ಟ್ ತಡೆ ನೀಡಿದೆ. ಕಾರಿಡಾರ್-2 ಬೆನ್ನಿಗಾನಹಳ್ಳಿ ಮತ್ತು ಚಿಕ್ಕಬಾಣಾವರ ಮಧ್ಯೆ ಕಾಮಗಾರಿಗಾಗಿ ಜುಲೈ 12ರವರೆಗೆ Read more…

GOOD NEWS : ‘ಅಗ್ನಿವೀರ್’ ಯೋಜನೆಯಲ್ಲಿ ಪ್ರಮುಖ ಬದಲಾವಣೆಗಳಿಗೆ ‘ಭಾರತೀಯ ಸೇನೆ’ ಶಿಫಾರಸು, ಇಲ್ಲಿದೆ ಮಾಹಿತಿ

ನವದೆಹಲಿ: ಭಾರತೀಯ ಸೇನೆಯು ಅಗ್ನಿವೀರ್ ಯೋಜನೆಯಲ್ಲಿ ಮಹತ್ವದ ಬದಲಾವಣೆಗಳನ್ನು ಪ್ರಸ್ತಾಪಿಸಿದೆ, ಇದು ಅಲ್ಪಾವಧಿಯ ಸೇವೆಗೆ ಯುವ ಸೈನಿಕರನ್ನು ನೇಮಕ ಮಾಡಲು ವಿನ್ಯಾಸಗೊಳಿಸಲಾಗಿದೆ. ಅಗ್ನಿವೀರ್ ಯೋಜನೆಯಲ್ಲಿ ಬದಲಾವಣೆಗಳು * ಹೆಚ್ಚಿನ Read more…

ಗಮನಿಸಿ : ಸ್ವ-ಸಹಾಯ ಗುಂಪು, ಬೀದಿ ಬದಿ ವ್ಯಾಪಾರಸ್ಥರಿಂದ ಗುರುತಿನ ಚೀಟಿಗಾಗಿ ಅರ್ಜಿ ಆಹ್ವಾನ

ಬಳ್ಳಾರಿ ಸಿರುಗುಪ್ಪ ನಗರಸಭೆ ವ್ಯಾಪ್ತಿಯಲ್ಲಿ ದೀನ್ದಯಾಳ್ ಅಂತ್ಯೋದಯ ಯೋಜನೆ ಮತ್ತು ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿಯಲ್ಲಿ 2024-25 ನೇ ಸಾಲಿನ ಸ್ವಯಂ ಉದ್ಯೋಗ ಕಾರ್ಯಕ್ರಮದ ಉಪ ಘಟಕದ Read more…

ರಾಜ್ಯದ ರೈತರ ಗಮನಕ್ಕೆ : ಬೆಳೆ ವಿಮೆ ನೋಂದಣಿ ಕುರಿತು ಇಲ್ಲಿದೆ ಮುಖ್ಯ ಮಾಹಿತಿ

ಪ್ರಸ್ತಕ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಮುಂಗಾರು ಹಂಗಾಮಿನ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ Read more…

ಕೊಲೆ ಕೇಸ್ ಬೆನ್ನಲ್ಲೇ ಹೊರಬಿತ್ತು ನಟ ದರ್ಶನ್ ಮತ್ತೊಂದು ಪ್ರಕರಣ

ಮೈಸೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಚಾಲೇಂಜಿಂಗ್ ಸ್ಟಾರ್ ದರ್ಶನ್ ಅವರ ಇನ್ನಷ್ಟು ಕರಾಳ ಮುಖಗಳು ಬಯಲಾಗುತ್ತಿವೆ. ರೇಣುಕಾಸ್ವಾಮಿ ಕೊಲೆ ಕೇಸ್ ಬೆನ್ನಲ್ಲೇ ಮತ್ತಷ್ಟು ಹಳೆ Read more…

BIG NEWS: ರಾಜ್ಯದಲ್ಲಿ ವಕೀಲರ ರಕ್ಷಣೆಗೆ ಮಹತ್ವದ ಕ್ರಮ: ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ಕಾಯ್ದೆ ಜಾರಿ

ಬೆಂಗಳೂರು: ರಾಜ್ಯದಲ್ಲಿ ವಕೀಲರ ರಕ್ಷಣೆಗೆ ಸಂಬಂಧಿಸಿದಂತೆ ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ಅಧಿನಿಯಮ -2023 ಜಾರಿಗೊಳಿಸಲಾಗಿದೆ. ರಾಜ್ಯ ಸರ್ಕಾರ ಜೂನ್ 10 ರಂದು ಗೆಜೆಟ್ ಅಧಿಸೂಚನೆ ಪ್ರಕಟಿಸಿದ್ದು, Read more…

BIG NEWS: ಬಯಲಾಯ್ತು ಭಾರತೀಯ ಉದ್ಯೋಗಿಗಳ ಅಸಲಿ ಸತ್ಯ; ಕೆಲಸದಲ್ಲಿ ಶೇ. 86 ಮಂದಿ ಹೆಣಗಾಟ

ನವದೆಹಲಿ: ಶೇ. 86ರಷ್ಟು ಭಾರತೀಯ ಉದ್ಯೋಗಿಗಳು ‘ಹೆಣಗುತ್ತಿದ್ದಾರೆ’ ಅಥವಾ ‘ಸಂಕಟಪಡುತ್ತಿದ್ದಾರೆ’. 14% ಮಾತ್ರ ಕೆಲಸದಲ್ಲಿ ‘ಅಭಿವೃದ್ಧಿ’ ಭಾವನೆಯಲ್ಲಿದ್ದಾರೆ ಎಂದು ನ್ಯೂ ಗ್ಯಾಲಪ್ ವರದಿ ತಿಳಿಸಿದೆ Gallup 2024 ಸ್ಟೇಟ್ Read more…

BREAKING: ವಸತಿ ಕಟ್ಟಡದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಘೋರ ದುರಂತ: ಇಬ್ಬರು ಮಕ್ಕಳು ಸೇರಿ 5 ಮಂದಿ ಸಾವು

ಗಾಜಿಯಾಬಾದ್: ಉತ್ತರ ಪ್ರದೇಶದ ಘಾಜಿಯಾಬಾದ್‌ನ ಲೋನಿ ಗಡಿ ಪ್ರದೇಶದ ಬೆಹ್ತಾ ಹಾಜಿಪುರ ಗ್ರಾಮದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಐವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ. ಮೃತಪಟ್ಟ Read more…

ಕೆಪಿಸಿಎಲ್ ನೇಮಕಾತಿ: ಅಂತಿಮ ಅಂಕಪಟ್ಟಿ ಪ್ರಕಟಿಸಿದ ಕೆಇಎ

  ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮ(ಕೆಪಿಸಿಎಲ್) 622 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಅಂತಿಮ ಅಂಕಪಟ್ಟಿಯನ್ನು ಪ್ರಕಟಿಸಿದೆ. ಫೆಬ್ರವರಿ 18ರಂದು ನಡೆಸಲಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಯ ಅಂತಿಮ Read more…

ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿತ ಪ್ರಕರಣ: ಮತ್ತೆ 7 ಮಂದಿ ಅರೆಸ್ಟ್

ಮಂಗಳೂರು: ಇಬ್ಬರು ಬಿಜೆಪಿ ಕಾರ್ಯಕರ್ತರಿಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 7 ಮಂದಿ ಆರೋಪಿಗಳನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲೂಕಿನ ಬೋಳಿಯಾರ್ Read more…

‘ಪುದೀನ’ ಎಲೆಗಳಿಂದ ಮಾಡಿಕೊಳ್ಳಿ ಸೌಂದರ್ಯ ವೃದ್ಧಿ

ಮನೆಯಲ್ಲಿರುವ ಪುದೀನಾ ಎಲೆಗಳಿಂದ ಆರೋಗ್ಯ ಹಾಗೂ ಸೌಂದರ್ಯ ವೃದ್ಧಿ ಮಾಡಿಕೊಳ್ಳಬಹುದು. ಪುದೀನಾ ಆಂಟಿಆಕ್ಸಿಡೆಂಟ್‌ಗಳು ಮತ್ತು ವಿಟಮಿನ್ ಎ  ಹೊಂದಿದೆ. ಇದು ಚರ್ಮಕ್ಕೆ ತುಂಬಾ ಪ್ರಯೋಜನಕಾರಿ. ಪುದೀನದಲ್ಲಿರುವ ಆಂಟಿಆಕ್ಸಿಡೆಂಟ್ ಚರ್ಮದ Read more…

ತಡರಾತ್ರಿವರೆಗೂ ದರ್ಶನ್ ಗ್ಯಾಂಗ್ ವಿಚಾರಣೆ: ಮತ್ತಷ್ಟು ಮಾಹಿತಿ ಕಲೆ ಹಾಕಿದ ಪೊಲೀಸರು: ಇಂದು ಚಿತ್ರದುರ್ಗದಲ್ಲಿ ಸ್ಥಳ ಮಹಜರು ಸಾಧ್ಯತೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕಣದಲ್ಲಿ ಬಂಧಿತರಾಗಿರುವ ದರ್ಶನ್ ಮತ್ತು ಸಹಚರರ ಕರೆದೊಯ್ದು ಸ್ಥಳ ಮಹಜರು ನಡೆಸಿದ ಬಳಿಕ ತಡರಾತ್ರಿವರೆಗೂ ಆರೋಪಿಗಳಿಗೆ ಗ್ರಿಲ್ ನಡೆಸಲಾಗಿದೆ. ನಿನ್ನೆ ರಾತ್ರಿ ಪೊಲೀಸರು Read more…

BREAKING: ಭವಾನಿ ರೇವಣ್ಣ ಕಾರ್ ಚಾಲಕನ ಮನೆ ಮೇಲೆ ಕಲ್ಲು ತೂರಾಟ

ಹಾಸನ: ಮಾಜಿ ಸಚಿವ ಹೆಚ್.ಡಿ. ರೇವಣ್ಣ ಪತ್ನಿ ಭವಾನಿ ರೇವಣ್ಣ ಕಾರ್ ಚಾಲಕ ಅಜಿತ್ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಕಿಡಿಗೇಡಿಗಳು ರಾತ್ರಿ 8 ಗಂಟೆ ಸುಮಾರಿಗೆ Read more…

ದೇಹದ ತೂಕ ಕಡಿಮೆ ಮಾಡುವಲ್ಲಿ ಸಹಕಾರಿ ಟೊಮ್ಯಾಟೋ

  ಸ್ಥೂಲಕಾಯದವರು ಮತ್ತು ದೇಹದ ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಟೊಮ್ಯಾಟೋ ವರದಾನ. ದೇಹದಲ್ಲಿ ಸೇರಿಕೊಂಡಿರುವ ಕೊಬ್ಬಿನಂತಹ ಪದಾರ್ಥಗಳನ್ನು ದೇಹದಿಂದ ಹೊರಹಾಕಲು ಇದು ಸಹಕಾರಿಯಾಗಿದೆ. ಟೊಮ್ಯಾಟೋ ಹಣ್ಣನ್ನು ಹಸಿಯಾಗಿ ಸ್ವಲ್ಪ Read more…

SHOCKING: ಕಲುಷಿತ ನೀರು ಸೇವಿಸಿ ಮೂವರ ಸಾವು

ತುಮಕೂರು: ಕಲುಷಿತ ನೀರು ಸೇವಿಸಿ ಮೂವರು ಮೃತಪಟ್ಟಿದ್ದಾರೆ. ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ಸೋಮವಾರ ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿದ್ದ ಮೂರು ವರ್ಷದ ಮಗು ಸೇರಿ Read more…

ಅಮೆರಿಕ ವಿರುದ್ಧ ಗೆದ್ದ ಭಾರತ: ಸೂಪರ್ -8ಕ್ಕೆ ಪ್ರವೇಶ

ನ್ಯೂಯಾರ್ಕ್: ಟಿ20 ವಿಶ್ವಕಪ್ ಪಂದ್ಯದಲ್ಲಿ ಅಮೆರಿಕ ವಿರುದ್ಧ ಸೋಲಿನ ಸುಳಿಯಿಂದ ಪಾರಾಗಿ 7 ವಿಕೆಟ್ ಗಳಿಂದ ಗೆದ್ದ ಭಾರತ ತಂಡ ಸೂಪರ್- 8 ಹಂತಕ್ಕೆ ಅಧಿಕೃತವಾಗಿ ಪ್ರವೇಶ ಪಡೆದುಕೊಂಡಿದೆ. Read more…

ಸುಂದರ ತ್ವಚೆಗೆ ಮಾಡಿಕೊಳ್ಳಿ ಹೂಗಳ ಫೇಸ್ ಪ್ಯಾಕ್

ಹಿಂದಿನಿಂದಲೂ ಮಹಿಳೆಯರು ತಮ್ಮ ಸೌಂದರ್ಯ ವರ್ಧನೆಗೆ ವಿಶೇಷ ಕಾಳಜಿ ವಹಿಸುತ್ತಾರೆ. ಮಾರುಕಟ್ಟೆಯಲ್ಲಿ ಸಿಗುವ ಸೌಂದರ್ಯವರ್ಧಕಗಳನ್ನು ಬಳಸಿ ಸುಂದರವಾಗಿ ಕಾಣಲು ಬಯಸುತ್ತಾರೆ. ಹಾಗೂ ಪಾರ್ಲರ್ ಮೊರೆ ಹೋಗುತ್ತಾರೆ. ಮನೆಯಲ್ಲಿ ಕೆಲವು Read more…

ಕಳೆಗುಂದಿದ ಕೂದಲಿಗೆ ಹೊಳಪು ನೀಡಲು ಈ ರೀತಿ ಬಳಸಿ ಬಿಯರ್

ಕೂದಲಿನ ಸೌಂದರ್ಯಕ್ಕಾಗಿ ಮಹಿಳೆಯರು ಹಲವು ಕೆಮಿಕಲ್ ಯುಕ್ತ ವಸ್ತುಗಳನ್ನು ಬಳಸುವುದರಿಂದ ಕೂದಲು ಹೊಳಪನ್ನು ಕಳೆದುಕೊಳ್ಳುತ್ತದೆ. ಇಂತಹ ಕೂದಲಿಗೆ ಮರಳಿ ಹೊಳಪು ನೀಡಲು ಬಿಯರ್ ನಿಂದ ಹೀಗೆ ಮಾಡಿ. 3 Read more…

ಗ್ರಾಹಕರಿಗೆ ಗುಡ್ ನ್ಯೂಸ್: ಈರುಳ್ಳಿ ದರ ಇಳಿಕೆ

ಬೆಂಗಳೂರು: ಮಳೆಯಿಂದಾಗಿ ಏರುಗತಿಯಲ್ಲಿ ಸಾಗಿದ್ದ ಈರುಳ್ಳಿ ದರ ಸಗಟು ಮಾರುಕಟ್ಟೆಯಲ್ಲಿ ನಿಯಂತ್ರಣಕ್ಕೆ ಬಂದಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಗರಿಷ್ಠ ಕೆಜಿಗೆ 45 ರೂ. ನಂತೆ ಮಾರಾಟವಾಗುತ್ತಿದೆ. ಟೊಮೆಟೊ ದರ ಏರಿಕೆಯಾಗಿದ್ದು, Read more…

ಪ್ರಯಾಣಿಕರಿಗೆ ಮುಖ್ಯ ಮಾಹಿತಿ: ನೈರುತ್ಯ ವಿಭಾಗದ 11 ವಿಶೇಷ ರೈಲುಗಳು ರದ್ದು

ಬೆಂಗಳೂರು: ಕೆಲವು ತಾಂತ್ರಿಕ ಕಾರಣಗಳಿಂದಾಗಿ ನೈರುತ್ಯ ರೈಲ್ವೆ 11 ವಿಶೇಷ ರೈಲುಗಳ ಸೇವೆಯನ್ನು ಮುಂದಿನ ಆದೇಶದವರೆಗೆ ರದ್ದು ಮಾಡಿದೆ. ಜೂನ್ 16ರಂದು ವಿಶಾಖಪಟ್ಟಣಂ -ಸರ್.ಎಂ. ವಿಶ್ವೇಶ್ವರಯ್ಯ ನಿಲ್ದಾಣ(SMVT) ಬೆಂಗಳೂರು, Read more…

ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಇಲ್ಲಿದೆ ಗುಡ್ ನ್ಯೂಸ್

ದಾವಣಗೆರೆ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಜೂನ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡ್‍ಗೆ 21 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...