alex Certify Live News | Kannada Dunia | Kannada News | Karnataka News | India News - Part 528
ಕನ್ನಡ ದುನಿಯಾ
    Dailyhunt JioNews

Kannada Duniya

ಸದಾ ತಾಜಾತನ ಬೇಕೆಂದ್ರೆ ರಾತ್ರಿ ಮಲಗುವ ಮೊದಲು ಈ ಕೆಲಸ ಮಾಡಿ

ಯಂಗ್ ಆಗಿ ಕಾಣ್ಬೇಕೆಂದು ಎಲ್ಲರೂ ಬಯಸ್ತಾರೆ. ಆದ್ರೆ ಅದಕ್ಕೆ ಹೆಚ್ಚಿನ ಸಮಯ ನೀಡಲು ಸಾಧ್ಯವಾಗ್ತಿಲ್ಲ. ಫಿಟ್ನೆಸ್ ಮೆಂಟೇನ್ ಮಾಡಲು ಸಮಯವಿಲ್ಲದ ಜನರು ಬ್ಯೂಟಿಪಾರ್ಲರ್ ಗೆ ಹೋಗಿ ಬಣ್ಣ ಬಳಿದುಕೊಂಡು Read more…

ನಟ ದರ್ಶನ್, ಸಹಚರರಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿ ಚಿತ್ರದುರ್ಗದಲ್ಲಿ ಇಂದು ಪ್ರತಿಭಟನೆ

ಚಿತ್ರದುರ್ಗ: ರೇಣುಕಾ ಸ್ವಾಮಿ ಕೊಲೆ ಖಂಡಿಸಿ ಚಿತ್ರದುರ್ಗದಲ್ಲಿ ಬುಧವಾರ ವಿವಿಧ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ನಟ ದರ್ಶನ್ ಮತ್ತು ಸಹಚರರ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಗಿದೆ. ನೀಲಕಂಠೇಶ್ವರ ದೇವಾಲಯದಿಂದ Read more…

ಹೊಟ್ಟೆಯ ಮೇಲ್ಭಾಗದಲ್ಲಿನ ತೀವ್ರ ನೋವು ಗಂಭೀರ ಕಾಯಿಲೆಯ ಲಕ್ಷಣ; ಇದಕ್ಕೂ ಇದೆ ಪರಿಣಾಮಕಾರಿ ಮನೆಮದ್ದು….!

ಹುಣ್ಣು ದೇಹದ ಯಾವುದೇ ಭಾಗದಲ್ಲಿ ಕೂಡ ಸಂಭವಿಸಬಹುದು. ಹೊಟ್ಟೆ ಹುಣ್ಣು ಅಥವಾ ಅಲ್ಸರ್‌ ಸಹ ಇವುಗಳಲ್ಲೊಂದು. ಇದನ್ನು ಪೆಪ್ಟಿಕ್ ಅಲ್ಸರ್ ಎಂದೂ ಕರೆಯುತ್ತಾರೆ. ಆಹಾರ ಪೈಪ್, ಕರುಳು ಅಥವಾ Read more…

ಬೆಳಗ್ಗೆ ಎದ್ದ ತಕ್ಷಣ ಈ ಕೆಲಸ ಮಾಡದಿದ್ರೆ ಕಾಡಬಹುದು ಬೊಜ್ಜಿನ ಸಮಸ್ಯೆ…..!

ಬೊಜ್ಜು ಸೌಂದರ್ಯವನ್ನು ಹಾಳು ಮಾಡುವುದಲ್ಲದೆ, ಆರೋಗ್ಯದ ಮೇಲೂ ಕೆಟ್ಟ ಪರಿಣಾಮ ಬೀರುತ್ತದೆ. ಈ ಬಗ್ಗೆ ಅಸಡ್ಡೆ ತೋರಿದರೆ ಶೀಘ್ರದಲ್ಲೇ ಸ್ಥೂಲಕಾಯತೆಗೆ ಬಲಿಯಾಗಬಹುದು. ರೋಗಗಳು ನಿಮ್ಮನ್ನು ಸುತ್ತುವರಿಯುತ್ತವೆ. ಸರಿಯಾದ ಆಹಾರ Read more…

ಜೂನ್ 24 ರಿಂದ ಸಂಸತ್ ವಿಶೇಷ ಅಧಿವೇಶನ ಆರಂಭ ಸಾಧ್ಯತೆ

ನವದೆಹಲಿ: ಜೂನ್ 24 ರಿಂದ ಸಂಸತ್ ವಿಶೇಷ ಅಧಿವೇಶನ ನಡೆಸುವ ಸಾಧ್ಯತೆ ಇದೆ. 18ನೇ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾದ ನೂತನ ಸಂಸದರ ಪ್ರಮಾಣ ಸ್ವೀಕಾರ ಮತ್ತು ಸ್ಪೀಕರ್ Read more…

ಮನ ತಣಿಸೋ ಸ್ಥಳ ‘ಮಾರಿ ಕಣಿವೆ’

ಕರ್ನಾಟಕದ ಹಳೆಯ ಅಣೆಕಟ್ಟುಗಳಲ್ಲಿ ಒಂದಾದ ಈ ವಾಣಿ ವಿಲಾಸ್ ಸಾಗರ ಅಣೆಕಟ್ಟು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನಿಂದ ಸುಮಾರು 20 ಕಿ.ಮೀ. ದೂರದಲ್ಲಿದೆ. ಸುತ್ತಲೂ ಅಚ್ಚ ಹಸಿರಿನ ಉದ್ಯಾನವನದಿಂದ Read more…

ಕೈ ಬೆರಳುಗಳಲ್ಲಾಗುವ ಈ ಬದಲಾವಣೆ 3 ಮಾರಕ ಕಾಯಿಲೆಗಳ ಸಂಕೇತ…!

ಕೆಲವೊಂದು ಮಾರಣಾಂತಿಕ ರೋಗಗಳು ಅರಿವಿಲ್ಲದೇ ನಮ್ಮನ್ನು ಆವರಿಸಿಕೊಂಡುಬಿಡುತ್ತವೆ. ಈ ಕಾಯಿಲೆಗಳ ಸಣ್ಣಪುಟ್ಟ ಲಕ್ಷಣಗಳು ನಮ್ಮ ಅರಿವಿಗೇ ಬರುವುದಿಲ್ಲ. ಹಾಗಾಗಿ ಇಂತಹ ಕಾಯಿಲೆಗಳಿಂದ ದೂರವಿರಬೇಕೆಂದರೆ ನಮ್ಮ ದೇಹದಲ್ಲಿ ಆಗುತ್ತಿರುವ ಬದಲಾವಣೆಗಳನ್ನು Read more…

ವಾಹನ ಸವಾರರಿಗೆ ಗುಡ್ ನ್ಯೂಸ್: GST ವ್ಯಾಪ್ತಿಗೆ ಪೆಟ್ರೋಲ್, ಡೀಸೆಲ್

ನವದೆಹಲಿ: ಪೆಟ್ರೋಲ್, ಡೀಸೆಲ್ ಮತ್ತು ನೈಸರ್ಗಿಕ ಅನಿಲಗಳನ್ನು ಸರಕು ಮತ್ತು ಸೇವಾ ತೆರಿಗೆ ವ್ಯಾಪ್ತಿಗೆ ತರಲು ಪ್ರಯತ್ನಿಸುವುದಾಗಿ ಪೆಟ್ರೋಲಿಯಂ ಖಾತೆ ಸಚಿವ ಹರ್ ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ. Read more…

GOOD NEWS: ಆರೋಗ್ಯ ಇಲಾಖೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ

ಧಾರವಾಡ: ಧಾರವಾಡ ಜಿಲ್ಲೆಯ ಅಧೀನ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ 02 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹಾಗೂ 11 ತಜ್ಞ ವೈದ್ಯಾಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ Read more…

ಪೌರಕಾರ್ಮಿಕರ ಮಕ್ಕಳು, ಅಂಧ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪದವಿ, ಪಿಜಿಗೆ ಶುಲ್ಕ ವಿನಾಯಿತಿ

ಬಳ್ಳಾರಿ: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ವತಿಯಿಂದ 2024-25 ನೇ ಸಾಲಿಗೆ ಸ್ನಾತಕ, ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರ ಮಕ್ಕಳಿಗೆ ಶೇ.5 ರಷ್ಟು ಶುಲ್ಕ Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಟೊಮೆಟೊ ದರ ಗಗನಕ್ಕೆ: ಕೆಜಿಗೆ 80 ರೂ.

ಬೆಂಗಳೂರು: ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತೆ ಟೊಮೆಟೊ ದರ ಭಾರಿ ಏರಿಕೆ ಕಂಡಿರುವುದು ನುಂಗಲಾರದ ತುತ್ತಾಗಿದೆ. ಮಂಗಳವಾರ ಕೆಜಿಗೆ ಗರಿಷ್ಠ 80 ರೂ.ನಂತೆ Read more…

ನೀವು 24 ಗಂಟೆಯೂ ಬ್ರಾ ಧರಿಸ್ತೀರಾ…..? ಇದರಿಂದ ದೇಹಕ್ಕಿದೆ ಈ ಅನಾನುಕೂಲ

ಪ್ರತಿಯೊಬ್ಬ ಮಹಿಳೆ ಬ್ರಾ ಧರಿಸುವುದು ಅಗತ್ಯ. ಆದರೆ 24 ಗಂಟೆ ಬ್ರಾ ಧರಿಸುವ ಅಭ್ಯಾಸದಲ್ಲಿದ್ದರೆ ಅದನ್ನು ಈಗ್ಲೇ ಬದಲಾಯಿಸಿಕೊಳ್ಳುವ ಅಗತ್ಯವಿದೆ. ಇಡೀ ರಾತ್ರಿ ಬ್ರಾ ಧರಿಸುವುದರ ದೊಡ್ಡ ಅನಾನುಕೂಲವೆಂದರೆ Read more…

ನವಿಲು ಕುಣಿದಂತೆ ಕನಸಿನಲ್ಲಿ ಕಂಡ್ರೆ ತುಂಬಲಿದೆ ತಿಜೋರಿ

ಕನಸು ಮುಂದಾಗುವ ಘಟನೆಗಳ ಬಗ್ಗೆ ಮುನ್ಸೂಚನೆ ನೀಡುತ್ತದೆ. ಕೆಲವೊಂದು ಕನಸು ಶುಭ ಫಲ ನೀಡಿದ್ರೆ ಮತ್ತೆ ಕೆಲ ಕನಸುಗಳು ಅಶುಭ ಸಂಕೇತವನ್ನು ನೀಡುತ್ತವೆ. ಕನಸಿನಲ್ಲಿ ನವಿಲು ಕಂಡ್ರೆ ಯಾವ Read more…

ಧನವೃದ್ಧಿಗಾಗಿ ʼಲಾಫಿಂಗ್ ಬುದ್ಧʼನನ್ನು ಮನೆಯ ಈ ಸ್ಥಳದಲ್ಲಿಡಿ

ಹಿಂದು ಧರ್ಮದಲ್ಲಿ ಕುಬೇರ ಧನ ವೃದ್ಧಿ ಮಾಡ್ತಾನೆಂದು ನಂಬಲಾಗಿದೆ. ಹಾಗೆ ಚೀನಾದಲ್ಲಿ ಲಾಫಿಂಗ್ ಬುದ್ಧನಿಗೆ ಕುಬೇರನ ಸ್ಥಾನ ನೀಡಲಾಗಿದೆ. ಲಾಫಿಂಗ್ ಬುದ್ಧ, ಸುಖ ಹಾಗೂ ಧನವೃದ್ಧಿ ಮಾಡ್ತಾನೆಂದು ಅಲ್ಲಿಯವರ Read more…

ಪ್ರಾಥಮಿಕ, ಪ್ರೌಢಶಾಲೆ ಸಹ ಶಿಕ್ಷಕರು, ಮುಖ್ಯ ಶಿಕ್ಷಕರ ನೇಮಕಾತಿ: ಶಿಕ್ಷಣ ಇಲಾಖೆ ಪರಿಷ್ಕೃತ ಆದೇಶ

ಬೆಂಗಳೂರು: 2023-24ನೇ ಸಾಲಿಗೆ ರಾಜ್ಯದ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ(Specified Post) ಲಿಖಿತ ಪರೀಕ್ಷೆ ನಡೆಸುವ ಮೂಲಕ ಭರ್ತಿ Read more…

ಪ್ರಧಾನಿಯಾದ ಬೆನ್ನಲ್ಲೇ ಬೆಂಬಲಿಗರಿಗೆ ಮೋದಿ ಮಹತ್ವದ ಕರೆ: ಸಾಮಾಜಿಕ ಮಾಧ್ಯಮ ಹ್ಯಾಂಡಲ್ ಗಳಿಂದ ‘ಮೋದಿ ಕಾ ಪರಿವಾರ್’ ತೆಗೆಯಲು ವಿನಂತಿ

ನವದೆಹಲಿ: ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್ ಗಳಿಂದ ‘ಮೋದಿ ಕಾ ಪರಿವಾರ್’ ತೆಗೆದುಹಾಕುವಂತೆ ತಮ್ಮ ಬೆಂಬಲಿಗರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮನವಿ ಮಾಡಿದ್ದಾರೆ. ತಮ್ಮ ಸಾಮಾಜಿಕ ಮಾಧ್ಯಮ Read more…

ರೇಣುಕಾ ಸ್ವಾಮಿ ಕೊಲೆ ಮಾಡಿದ ಬಳಿಕ ಪವಿತ್ರಾ ಗೌಡ ಮೇಲೆಯೂ ದರ್ಶನ್ ಹಲ್ಲೆ

ಬೆಂಗಳೂರು: ಚಿತ್ರದುರ್ಗ ರೇಣುಕಾ ಸ್ವಾಮಿ ಕೊಲೆ ಮಾಡಿ ಶವವನ್ನು ಮೋರಿಗೆ ಎಸೆದ ನಂತರ ನಟ ದರ್ಶನ್ ಅವರು ಪವಿತ್ರಾ ಗೌಡ ಅವರ ಮೇಲೆಯೂ ಹಲ್ಲೆ ನಡೆದ್ದರು. ಹಲ್ಲೆಗೊಳಗಾದ ಪವಿತ್ರಾ Read more…

BREAKING NEWS: ಶಾಸ್ತ್ರಿಯ ಸಂಗೀತ ಲೋಕದ ತಾರೆ, ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ವಿಧಿವಶ

ಮೈಸೂರು: ಖ್ಯಾತ ಶಾಸ್ತ್ರಿಯ ಸಂಗೀತಗಾರ, ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ವಿಧಿವಶರಾಗಿದ್ದಾರೆ. ಖ್ಯಾತ ಸರೋದ್ ವಾದಕರಾದ ತಾರಾನಾಥ್ ಅವರು ಅಲಿ ಅಕ್ಬರ್ ಖಾನ್ ಅವರ ಶಿಷ್ಯರಾಗಿದ್ದಾರೆ. “ಜಗತ್ಪ್ರಸಿದ್ಧ Read more…

ವಿಮಾನ ಪ್ರಯಾಣದ ವೇಳೆ ಮದ್ಯಪಾನ ಪ್ರಾಣಕ್ಕೇ ತರಬಹುದು ಕುತ್ತು; ಹೊಸ ಸಂಶೋಧನೆಯಲ್ಲಿ ಬಯಲಾಗಿದೆ ಶಾಕಿಂಗ್‌ ಸಂಗತಿ….!

ಆಲ್ಕೋಹಾಲ್ ಅಪಾಯಕಾರಿ ಅನ್ನೋದು ಗೊತ್ತಿದ್ದರೂ ಅನೇಕರು ಅದನ್ನು ಸೇವನೆ ಮಾಡುತ್ತಾರೆ. ವಿಮಾನ ಪ್ರಯಾಣದ ಸಮಯದಲ್ಲಿ ಕೂಡ ಅನೇಕರು ಮದ್ಯ ಕುಡಿಯುವ ಅಭ್ಯಾಸ ಮಾಡಿಕೊಂಡಿರುತ್ತಾರೆ. ಮದ್ಯಕ್ಕೆ ದಾಸರಾಗಿರುವವರು ಆಲ್ಕೋಹಾಲ್‌ ಸೇವನೆಯನ್ನು Read more…

BREAKING: 6 ದಿನ ಪೊಲೀಸ್ ಕಸ್ಟಡಿಗೆ ದರ್ಶನ್, ಪವಿತ್ರಾ ಗೌಡ ಸೇರಿ 13 ಆರೋಪಿಗಳು: ಕೋರ್ಟ್ ಆದೇಶ

ಬೆಂಗಳೂರು: ನಟ ದರ್ಶನ್ ಮತ್ತು ಸಹಚರರಿಂದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪೊಲೀಸರ ಮನವಿ ಮೇರೆಗೆ ಆರೋಪಿಗಳನ್ನು 6 ದಿನ ಪೊಲೀಸ್ ಕಸ್ಟಡಿಗೆ Read more…

ಗೃಹ, ಹಣಕಾಸು, ರಕ್ಷಣೆ ಮತ್ತು ವಿದೇಶಾಂಗ ಸಚಿವರನ್ನು ಪ್ರಧಾನಿ ಮೋದಿ ಏಕೆ ಬದಲಾಯಿಸಿಲ್ಲ…..? ಇಲ್ಲಿದೆ ಅಸಲಿ ಕಾರಣ

ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಈಗಾಗ್ಲೇ ಸಚಿವರುಗಳ ಖಾತೆ ವಿಂಗಡಣೆಯಾಗಿದೆ. ಸರ್ಕಾರದ ನಾಲ್ಕು ದೊಡ್ಡ ಸಚಿವಾಲಯಗಳಾದ ರಕ್ಷಣೆ, ಗೃಹ, ಹಣಕಾಸು ಮತ್ತು ವಿದೇಶಾಂಗದಲ್ಲಿ ಮೋದಿ ಯಾವುದೇ ಬದಲಾವಣೆ Read more…

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ದರ್ಶನ್, ಸಹಚರರ 14 ದಿನ ಕಸ್ಟಡಿಗೆ ಕೇಳಿದ ಪೊಲೀಸರು

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಟ ದರ್ಶನ್ ಹಾಗೂ ಸಹಚರರನ್ನು 14 ದಿನ ತಮ್ಮ ಕಸ್ಟಡಿಗೆ ನೀಡುವಂತೆ ಪೊಲೀಸರು ಕೇಳಿದ್ದಾರೆ. ರೇಣುಕಾಸ್ವಾಮಿಯನ್ನು ಅಪಹರಣ Read more…

ವಿಚಾರಣೆ ವೇಳೆ ಕಣ್ಣೀರಿಟ್ಟ ನಟ ದರ್ಶನ್, ಪವಿತ್ರಾ ಗೌಡ

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಸಹಚರರನ್ನು ಬೆಂಗಳೂರಿನ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಲಾಗಿದೆ. ಪೊಲೀಸರು 13 ಆರೋಪಿಗಳನ್ನು Read more…

ದರ್ಶನ್, ಸಹಚರರಿಂದ ಹತ್ಯೆಯಾದ ರೇಣುಕಾ ಸ್ವಾಮಿ ನಿವಾಸಕ್ಕೆ ಭಾವನಾ ಬೆಳಗೆರೆ ಭೇಟಿ

ಚಿತ್ರದುರ್ಗ: ನಟ ದರ್ಶನ್ ತೂಗುದೀಪ ಮತ್ತು ಸಹಚರರಿಂದ ಹತ್ಯೆಯಾಗಿದ್ದಾರೆ ಎನ್ನಲಾದ ಚಿತ್ರದುರ್ಗದ ರೇಣುಕಾ ಸ್ವಾಮಿ ನಿವಾಸಕ್ಕೆ ರವಿ ಬೆಳಗೆರೆ ಪುತ್ರಿ ಬಾವನಾ ಬೆಳಗೆರೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ Read more…

BREAKING : ಒಡಿಶಾದ ನೂತನ ಮುಖ್ಯಮಂತ್ರಿಯಾಗಿ ‘ಮೋಹನ್ ಚರಣ್ ಮಾಝಿ’ ಆಯ್ಕೆ |Mohan Charan Majhi

ನವದೆಹಲಿ: ಒಡಿಶಾದ ಹೊಸ ಮುಖ್ಯಮಂತ್ರಿಯಾಗಿ ನಾಲ್ಕು ಬಾರಿ ಶಾಸಕ ಮೋಹನ್ ಚರಣ್ ಮಾಝಿ ಅವರನ್ನು ಭಾರತೀಯ ಜನತಾ ಪಕ್ಷ ಮಂಗಳವಾರ ಆಯ್ಕೆ ಮಾಡಿದೆ. ಕೆ.ವಿ. ಸಿಂಗ್ ದೇವ್ ಮತ್ತು Read more…

BIG UPDATE : ರೇಣುಕಾಸ್ವಾಮಿ ಕೊಲೆ ಪ್ರಕರಣ : ಪವಿತ್ರಾ ಗೌಡ A-1 , ನಟ ದರ್ಶನ್ A- 2 ಆರೋಪಿ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಸಂಕಷ್ಟ ಎದುರಾಗಿದ್ದು, ಜೈಲು ಪಾಲಾಗುವ ಭೀತಿ ಎದುರಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 13 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, Read more…

‘ಇಂತಹ ನಿಜ ಜೀವನದ ಖಳನಾಯಕರನ್ನು ಸೃಷ್ಟಿಸಿದ ನಾವು ತಪ್ಪಿತಸ್ಥರು’ : ನಟ ಚೇತನ್ ಅಹಿಂಸಾ..!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿದ್ದು, ಈ ಬಗ್ಗೆ ನಟ ಚೇತನ್ ಅಹಿಂಸಾ ಪ್ರತಿಕ್ರಿಯೆ ನೀಡಿದ್ದಾರೆ. ನಟ ದರ್ಶನ ಮತ್ತು ಆತನ ಸಹಚರರ Read more…

BREAKING : ಯೆಮೆನ್ ನಲ್ಲಿ ವಲಸಿಗರಿದ್ದ ದೋಣಿ ಮುಳುಗಿ ದುರಂತ : 49 ಸಾವು, 140 ಮಂದಿ ನಾಪತ್ತೆ..!

ಯೆಮೆನ್ ಕರಾವಳಿಯಲ್ಲಿ ವಲಸಿಗರನ್ನು ಕರೆದೊಯ್ಯುತ್ತಿದ್ದ ದೋಣಿ ಮುಳುಗಿದ್ದು, ಕನಿಷ್ಠ 49 ಮಂದಿ ಸಾವನ್ನಪ್ಪಿದ್ದಾರೆ ಮತ್ತು 140 ಮಂದಿ ಕಾಣೆಯಾಗಿದ್ದಾರೆ ಎಂದು ಮೂಲಗಳು ಮಂಗಳವಾರ ತಿಳಿಸಿದೆ. ಸೊಮಾಲಿಯದ ಉತ್ತರ ಕರಾವಳಿಯಿಂದ Read more…

ಬಿಜೆಪಿ ವಿಜಯೋತ್ಸವದ ವೇಳೆ ಚೂರಿ ಇರಿತ ಪ್ರಕರಣ: 6 ಆರೋಪಿಗಳು ಅರೆಸ್ಟ್; 20 ಜನರು ವಶಕ್ಕೆ

ಮಂಗಳೂರು: ಬಿಜೆಪಿ ವಿಜಯೋತ್ಸವ ಮೆರವಣಿಗೆ ವೇಳೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷ್ನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ. ಸಿಸಿಟಿವಿ Read more…

Congress Gurantee : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ಸ್ಥಗಿತವಾಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟ ನೆ ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳ ಜಾರಿಯಿಂದಾಗಿ ರಾಜ್ಯ ದಿವಾಳಿಯಾಗಬೇಕು ಎಂಬ ಆಸೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...