Live News

ರೈತರಿಗೆ ಗುಡ್ ನ್ಯೂಸ್ : ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ, ಬಿಳಿಜೋಳ ಖರೀದಿ ಕೇಂದ್ರ ಪ್ರಾರಂಭ

2023-24ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಎಫ್‍ಎಕ್ಯೂ ಗುಣಮಟ್ಟದ ಭತ್ತ, ಬಿಳಿಜೋಳ…

ಮೊಬೈಲ್ ಬಳಕೆದಾರರೇ ಗಮನಿಸಿ : ಈ ಸೆಟ್ಟಿಂಗ್ ಆನ್ ಆಗಿದ್ದರೆ ತಕ್ಷಣ ಆಫ್ ಮಾಡಿ, ನಿಮ್ಮ ಡೇಟಾ ಕಳ್ಳತನವಾಗಬಹುದು!

ಇಂದಿನ ದಿನಗಳಲ್ಲಿ ಸ್ಮಾರ್ಟ್ಫೋನ್ನಲ್ಲಿ ಅನೇಕ ಸುಧಾರಿತ ವೈಶಿಷ್ಟ್ಯಗಳು ಬರುತ್ತಿವೆ, ಅವು ಬಳಕೆದಾರರಿಗೆ ಹೆಚ್ಚಿನ ಉಪಯೋಗವನ್ನು ಹೊಂದಿವೆ.…

ರಾಜ್ಯದ SC-ST ಸಮುದಾಯವರ ಗಮನಕ್ಕೆ : ʻಗಂಗಾ ಕಲ್ಯಾಣʼ, ʻಭೂಒಡೆತನʼ ಯೋಜನೆಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

ಬೆಂಗಳೂರು :  ಪರಿಶಿಷ್ಠ ಜಾತಿ ಹಾಗೂ ಪಂಗಡದವರು ಸ್ವಾವಲಂಬನೆಯ ಜೀವನ ರೂಪಿಸಿಕೊಳ್ಳುವಂತಾಗಲು ಸಮಾಜ ಕಲ್ಯಾಣ ಇಲಾಖೆ…

ದಾರುಣ ಘಟನೆ: ಆಟವಾಡುವಾಗಲೇ ನೀರಿನ ತೊಟ್ಟಿಗೆ ಬಿದ್ದು ಮಗು ಸಾವು

ಕೂಡ್ಲಿಗಿ: ಮನೆ ಮುಂದೆ ಆಟವಾಡುವಾಗ ಆಕಸ್ಮಿಕವಾಗಿ ನೀರಿನ ತೊಟ್ಟಿಗೆ ಬಿದ್ದು ಮೂರು ವರ್ಷದ ಮಗು ಮೃತಪಟ್ಟ…

BIG NEWS: ಚೀನಾದಲ್ಲಿ ಹೊಸ ಮಾದರಿ ಸೋಂಕು ಪತ್ತೆ ಹಿನ್ನೆಲೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಚೀನಾದಲ್ಲಿ ಹೊಸ ಮಾದರಿಯ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟಿಸಲಾಗಿದೆ.…

Power Cut : ಬೆಂಗಳೂರಿಗರೇ ಗಮನಿಸಿ : ಇಂದು, ನಾಳೆ ಈ ಏರಿಯಾಗಳಲ್ಲಿ ʻವಿದ್ಯುತ್ ವ್ಯತ್ಯಯʼ

ಬೆಂಗಳೂರು :  ವಿದ್ಯುತ್ ಸರಬರಾಜು ಕಂಪನಿಗಳು ವಿದ್ಯುತ್ ಕಾಮಗಾರಿ ನಡೆಸುವುದರಿಂದ ಬೆಂಗಳೂರು ನಗರವು ಈ ವಾರಾಂತ್ಯದಲ್ಲಿ…

BIG NEWS: ಅಭ್ಯರ್ಥಿಗಳ ಕ್ರಿಮಿನಲ್ ಕೇಸ್ ಬಹಿರಂಗಪಡಿಸುವುದು ಕಡ್ಡಾಯ: ಹೈಕೋರ್ಟ್ ಆದೇಶ

ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಗೆ ನಾಮಪತ್ರ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ಮೇಲಿರುವ ಕ್ರಿಮಿನಲ್ ಕೇಸ್ ಗಳ…

ರಾಜ್ಯದ ʻಹಿಂದುಳಿದ ವರ್ಗಗಳ ವಿದ್ಯಾರ್ಥಿʼಗಳೇ ಗಮನಿಸಿ : ʻವಿದ್ಯಾಸಿರಿʼ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, ವಿದ್ಯಾಸಿರಿ, ವಿದ್ಯಾರ್ಥಿ ವೇತನ,…

ಸಕಾಲ ಅರ್ಜಿ ವಿಲೇವಾರಿ, ರಾಜ್ಯದಲ್ಲಿಯೇ ಕಲಬುರಗಿ ನಂ-1

ಕಲಬುರಗಿ : ಸಾರ್ವಜನಿಕರಿಗೆ ಕಾಲಮಿತಿಯಲ್ಲಿ ಸರ್ಕಾರಿ ಸೇವೆ ನೀಡುವ ಸಕಾಲ ಯೋಜನೆಯಡಿ ನವೆಂಬರ್-2023ರ ಮಾಹೆಯ ಅರ್ಜಿ…

ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ ಖಾತೆಗೆ ಬರ ಪರಿಹಾರ ಹಣ ಜಮಾ

ಬಳ್ಳಾರಿ ಬೆಳೆ ವಿಮೆ ಪರಿಹಾರಕ್ಕೆ ಸಂಬಂಧಪಟ್ಟಂತೆ, ಕೇಂದ್ರ ಕೃಷಿ ಸಚಿವರೊಂದಿಗೆ ಈಗಾಗಲೇ ಸಭೆ ನಡೆಸಿದ್ದು, ರೈತರಿಗೆ…