alex Certify Live News | Kannada Dunia | Kannada News | Karnataka News | India News - Part 53
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ತೆಲಂಗಾಣ ಸುರಂಗ ಕುಸಿತ : ಎಲ್ಲಾ 8 ಕಾರ್ಮಿಕರು ಸಾವನ್ನಪ್ಪಿರುವುದು ಧೃಡ .!

ತೆಲಂಗಾಣದಲ್ಲಿ ಸುರಂಗ ಕುಸಿತ ಅವಘಡ ಸಂಭವಿಸಿದ್ದು,  ಎಲ್ಲಾ 8 ಕಾರ್ಮಿಕರು ಸಾವನ್ನಪ್ಪಿರುವುದು ಧೃಡವಾಗಿದೆ. ಶ್ರೀಶೈಲಂ ಎಡದಂಡೆ ಕಾಲುವೆ (ಎಸ್ಎಲ್ಬಿಸಿ) ಸುರಂಗದಲ್ಲಿ ಸಿಲುಕಿದ್ದ ಎಲ್ಲಾ ಎಂಟು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು Read more…

SHOCKING : ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ : ತೋಟದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ.!

ಶಿವಮೊಗ್ಗ : ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ತೋಟದಲ್ಲಿ ಮೇಕೆ ಮೇಯಿಸುತ್ತಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಈಸೂರು ಗ್ರಾಮದಲ್ಲಿ Read more…

384 KAS ಹುದ್ದೆಗಳ ನೇಮಕಾತಿ: ಮುಖ್ಯ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC) ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ಮುಖ್ಯ ಪರೀಕ್ಷೆಗೆ ಅರ್ಜಿ ಆಹ್ವಾನಿಸಿದೆ. ಗುರುವಾರದಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಮಾರ್ಚ್ 13ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. 2023 Read more…

SHOCKING : ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಮೂವರು ಹೆಣ್ಣುಮಕ್ಕಳ ಮೇಲೆಯೇ ಅತ್ಯಾಚಾರ ಎಸಗಿದ ಪಾಪಿ ಅಪ್ಪ.!

ನಲಸೊಪರ : ದೇಶದಲ್ಲಿ ಅತ್ಯಂತ ಹೀನ ಕೃತ್ಯವೊಂದು ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಹೌದು, ಅಪ್ಪನೇ ತನ್ನ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. Read more…

ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಇಬ್ಬರು ಯುವಕರು ಅರೆಸ್ಟ್: ಮೂವರು ಮಹಿಳೆಯರ ರಕ್ಷಣೆ | Sex racket busted

ಕಟಕ್: ಮನೆಯೊಂದರಲ್ಲಿ ನಡೆಯುತ್ತಿದ್ದ ಸೆಕ್ಸ್ ಜಾಲವನ್ನು ಗುರುವಾರ ಕಟಕ್ ನಗರದ ಬಾದಂಬಾಡಿ ಪೊಲೀಸರು ಭೇದಿಸಿ ಇಬ್ಬರು ಯುವಕರನ್ನು ಬಂಧಿಸಿದ್ದು, ಮೂವರು ಮಹಿಳೆಯರನ್ನು ಸ್ಥಳದಿಂದ ರಕ್ಷಿಸಿದ್ದಾರೆ. ಮಾಹಿತಿ ಮೇರೆಗೆ ಬಾದಂಬಾಡಿ Read more…

ಮಲೆನಾಡಿನಲ್ಲಿ ಸಮಾಜ ತಲೆತಗ್ಗಿಸುವ ಘಟನೆ: ತೋಟಕ್ಕೆ ಮೇಕೆ ನುಗ್ಗಿದ್ದಕ್ಕೆ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ

ಶಿವಮೊಗ್ಗ: ತೋಟಕ್ಕೆ ಮೇಕೆಗಳು ಹೆಣ್ಣು ನುಗ್ಗಿದ್ದರಿಂದ ಅವುಗಳನ್ನು ಮೇಯಿಸುತ್ತಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಈಸೂರು ಗ್ರಾಮದಲ್ಲಿ ಭಾನುವಾರ ನಡೆದಿದ್ದು, ತಡವಾಗಿ Read more…

ಮಕ್ಕಳು ‘ಮೊಬೈಲ್’ ಚಟದಿಂದ ಹೊರಗೆ ಬಂದು ಪುಸ್ತಕಗಳನ್ನು ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು : CM ಸಿದ್ದರಾಮಯ್ಯ ಕಿವಿಮಾತು.!

ಬೆಂಗಳೂರು : ಮಕ್ಕಳು ಮೊಬೈಲ್ ಚಟದಿಂದ ಹೊರಗೆ ಬಂದು ಪುಸ್ತಕಗಳನ್ನು ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಕಿವಿಮಾತು ಹೇಳಿದರು. ವಿಧಾನಸೌಧದಲ್ಲಿ ಆಯೋಜಿಸಿದ್ದ ಪುಸ್ತಕ ಮೇಳ ಸಮಾರಂಭದಲ್ಲಿ Read more…

ಶಾಲೆಯಲ್ಲೇ ಹೃದಯಾಘಾತದಿಂದ ಶಿಕ್ಷಕ ಸಾವು

ಬೆಳಗಾವಿ: ಬೆಳಗಾವಿ ಜಿಲ್ಲೆ ಕಾಗವಾಡದ ಮಂಗಸೂಳಿ ಗ್ರಾಮದ ಸರ್ಕಾರಿ ಎಂಆರ್ಎಂ ಕೆಪಿಎಸ್ ಪ್ರೌಢಶಾಲೆ ಆವರಣದಲ್ಲಿ ಹೃದಯಾಘಾತದಿಂದ ಶಿಕ್ಷಕರೊಬ್ಬರು ಮೃತಪಟ್ಟಿದ್ದಾರೆ. ಭರತ್ ಶಿಂದೆ(47) ಮೃತಪಟ್ಟ ಶಿಕ್ಷಕ. ರಾಯಬಾಗ ತಾಲೂಕಿನ ಬಿರಡಿ Read more…

ಇನ್ನು ಮುಂದೆ ಪ್ರತಿ ವರ್ಷ ವಿಧಾನಸೌಧದಲ್ಲಿ ಸಾಹಿತ್ಯ, ಪುಸ್ತಕ ಹಬ್ಬ: ಸಿಎಂ ಘೋಷಣೆ

ಬೆಂಗಳೂರು: ಇನ್ನು ಮುಂದೆ ಪ್ರತಿ ವರ್ಷ ವಿಧಾನಸೌಧದಲ್ಲಿ ಸಾಹಿತ್ಯ, ಪುಸ್ತಕ ಹಬ್ಬ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಗುರುವಾರ ವಿಧಾನಸೌಧದ ಆವರಣದಲ್ಲಿ ಇದೇ ಮೊದಲ ಬಾರಿಗೆ ಆಯೋಜಿಸಿರುವ Read more…

BREAKING : ಬೆಂಗಳೂರಲ್ಲಿ ಕಿಲ್ಲರ್ ‘BMTC’ ಗೆ ಮತ್ತೊಂದು ಬಲಿ : ಬಸ್ ಹರಿದು ಮಹಿಳೆ ಸಾವು.!

ಬೆಂಗಳೂರು :   ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿ ಬಸ್ ಗೆ ಮತ್ತೋರ್ವ ಮಹಿಳೆ ಬಲಿಯಾಗಿದ್ದಾರೆ. ರಸ್ತೆ ದಾಟುತ್ತಿದ್ದ ಮಹಿಳೆಗೆ ಬಿಎಂಟಿಸಿ (BMTC)  ಬಸ್ ಡಿಕ್ಕಿ ಹೊಡೆದಿದ್ದು,  ಕೆಳಗೆ Read more…

BREAKING : ಛತ್ತೀಸ್’ಗಢದಲ್ಲಿ 22 ಮಂದಿ ನಕ್ಸಲರು ಅರೆಸ್ಟ್, ಅಪಾರ ಪ್ರಮಾಣದ ಸ್ಪೋಟಕ ವಸ್ತುಗಳು ಜಪ್ತಿ.!

ಛತ್ತೀಸ್ಗಢದ ಬಸ್ತಾರ್ ವಿಭಾಗದ ಎರಡು ಜಿಲ್ಲೆಗಳಲ್ಲಿ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಒಟ್ಟು 22 ಮಾವೋವಾದಿಗಳನ್ನು ಬಂಧಿಸಲಾಗಿದೆ ಮತ್ತು ಅವರಿಂದ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಈ Read more…

BREAKING : ಪುಣೆ ಬಸ್ ನಿಲ್ದಾಣದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ ಪಾಪಿ ಅರೆಸ್ಟ್.!

ನವದೆಹಲಿ: ಪುಣೆಯ ಸ್ವರ್ಗೇಟ್ ಡಿಪೋದಲ್ಲಿ ಬಸ್’ನಲ್ಲಿ 26 ವರ್ಷದ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಮಹಾರಾಷ್ಟ್ರದ ಶಿರೂರಿನಲ್ಲಿ ಮಧ್ಯರಾತ್ರಿ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. Read more…

BIG NEWS : ‘ವ್ಯಾಜ್ಯ’ ಬಗೆಹರಿಸಿಕೊಳ್ಳಲು ಮತ್ತೊಂದು ಅವಕಾಶ : ಮಾ.8 ರಂದು ‘ರಾಷ್ಟ್ರೀಯ ಲೋಕ ಅದಾಲತ್’

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಮಾ.08 ರಂದು ನಗರದ ತಾಳೂರು ರಸ್ತೆಯ Read more…

ಗಮನಿಸಿ: ಇಯರ್ ಫೋನ್, ಹೆಡ್ ಫೋನ್ ಅತಿಯಾದ ಬಳಕೆಯಿಂದ ಶ್ರವಣದೋಷ

ನವದೆಹಲಿ: ಇಯರ್ ಫೋನ್ ಮತ್ತು ಹೆಡ್ ಫೋನ್ ಗಳನ್ನು ಅತಿಯಾಗಿ ಬಳಕೆ ಮಾಡುವುದರಿಂದ ಜನರಲ್ಲಿ ಶ್ರವಣದೋಷ ಉಂಟಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಈ ರೀತಿ ಇಯರ್ Read more…

ʼಬಾಳೆಕಾಯಿʼ ತಿನ್ನಿ, ಆರೋಗ್ಯ ವೃದ್ದಿಸಿಕೊಳ್ಳಿ

ಬಾಳೆಹಣ್ಣಿನಂತೆ ಬಾಳೆಕಾಯಿಯಲ್ಲೂ ಹಲವು ಬಗೆಯ ಆರೋಗ್ಯಕರ ಅಂಶಗಳಿವೆ. ಬಾಳೆಕಾಯಿಯನ್ನು ಬೇಯಿಸಿ ಪಲ್ಯ, ಚಿಪ್ಸ್, ಬಜ್ಜಿ, ಸಾಂಬಾರ್ ತಯಾರಿಸುತ್ತಾರೆ. ಮಧುಮೇಹ ನಿಯಂತ್ರಣಕ್ಕೆ ಬಾಳೆಕಾಯಿ ಸಹಕಾರಿ ಎಂಬುದನ್ನು ಸಂಶೋಧನೆಗಳೂ ದೃಢಪಡಿಸಿವೆ. ಜೀರ್ಣಕ್ರಿಯೆಗೂ Read more…

ವಿದ್ಯುತ್ ಅವಘಡದಿಂದ ಕೈ ಕಳೆದುಕೊಂಡ ಬಾಲಕನಿಗೆ 40 ಲಕ್ಷ ಪರಿಹಾರ : ಕೋರ್ಟ್ ಆದೇಶ.!

ಧಾರವಾಡ : ಫೆಬ್ರವರಿ 18, 2025 ರಂದು ಕರ್ನಾಟಕ ಉಚ್ಛ ನ್ಯಾಯಾಲಯದ, ನ್ಯಾಯಮೂರ್ತಿಗಳಾದ ಅಶೋಕ ಎಸ್. ಕಿಣಗಿ ಮತ್ತು ಉಮೇಶ ಎಮ್. ಅಡಿಗ ಅವರ ಧಾರವಾಡ ಪೀಠದ, ವಿಭಾಗೀಯ Read more…

ಮೋದಿ ಸರ್ಕಾರದಿಂದ ಬಿಗ್ ಶಾಕ್: ರಾಜ್ಯಗಳಿಗೆ ತೆರಿಗೆ ಪಾಲು ಕಡಿತ…?

ನವದೆಹಲಿ: ತೆರಿಗೆ ಆದಾಯದಲ್ಲಿ ರಾಜ್ಯಗಳಿಗೆ ನೀಡುವ ಪಾಲನ್ನು ಕಡಿತಗೊಳಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ. ಆರ್ಥಿಕ ತಜ್ಞ ಅರವಿಂದ ಪನಾಗಾರಿಯಾ Read more…

BIG NEWS : ಒಪ್ಪಿಗೆ ಇಲ್ಲದೇ ಗೃಹ ಸಚಿವ ಜಿ.ಪರಮೇಶ್ವರ್ ಮನೆಗೆ ಪೊಲೀಸರ ಭೇಟಿ ನಿಷೇಧ

ಬೆಂಗಳೂರು : ಒಪ್ಪಿಗೆ ಇಲ್ಲದೇ ಗೃಹ ಸಚಿವ ಜಿ.ಪರಮೇಶ್ವರ್ ಮನೆಗೆ ಪೊಲೀಸರ ಭೇಟಿ ನಿಷೇಧಿಸಲಾಗಿದೆ. ಪೂರ್ವಾನುಮತಿ ಪಡೆಯದೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಮನೆಗೆ ಭೇಟಿ ನೀಡುವ Read more…

ವೇಗವಾಗಿ ತೂಕ ಕಡಿಮೆ ಮಾಡುವಲ್ಲಿ ಸಹಕಾರಿ ಲಿಚಿ ಹಣ್ಣು

ಬೇಸಿಗೆಯಲ್ಲಿ ಹೆಚ್ಚು ಮಾರಾಟವಾಗುವ ಹಣ್ಣು ಲಿಚಿ. ಕೆಲವರಿಗೆ ಈ ಹಣ್ಣಿನ ಪ್ರಯೋಜನಗಳು ಗೊತ್ತಿಲ್ಲದೇ ಇರಬಹುದು, ಆದ್ರೆ ಅದರ ಸುಂದರವಾದ ಈ ಹಣ್ಣು ಎಂಥವರನ್ನೂ ಆಕರ್ಷಿಸುತ್ತದೆ. ಲಿಚಿ ಹಣ್ಣುಗಳನ್ನು ಸೇವನೆ Read more…

SHOCKING : ರಾಜ್ಯಕ್ಕೂ ಲಗ್ಗೆ ಇಟ್ಟ ‘ಹಕ್ಕಿ ಜ್ವರ’ : ಚಿಕ್ಕಬಳ್ಳಾಪುರದಲ್ಲಿ ವೈರಸ್’ಗೆ 36 ಕೋಳಿಗಳು ಬಲಿ.!

ರಾಯಚೂರು : ರಾಯಚೂರಿನ ಮಾನ್ವಿಯಲ್ಲಿ ಪಕ್ಷಿಗಳು ನಿಗೂಢವಾಗಿ ಸಾವನ್ನಪ್ಪಿರುವ ಬೆನ್ನಲ್ಲೇ ಹಕ್ಕಿಜ್ವರದ ಶಂಕೆ ವ್ಯಕ್ತವಾಗಿದೆ. ಈ ಘಟನೆ ಬೆನ್ನಲ್ಲೇ ಇತ್ತ ಚಿಕ್ಕಬಳ್ಳಾಪುರದಲ್ಲಿ ಹಕ್ಕಿಜ್ವರ ಪತ್ತೆಯಾಗಿದ್ದು, 36 ಕೋಳಿಗಳು ಹಕ್ಕಿಜ್ವರದಿಂದ Read more…

ಬಾಯಾರಿಕೆ ಇಲ್ಲದಿದ್ರೂ ನೀರು ಕುಡಿಯಿರಿ: ಮದ್ಯ, ಕಾಫಿ, ಟೀ ಬೇಡ: ತಾಪಮಾನ ಭಾರೀ ಹೆಚ್ಚಳ ಹಿನ್ನಲೆ ಮುನ್ನೆಚ್ಚರಿಕೆ ವಹಿಸಲು ಸಲಹೆ

ಪ್ರಸ್ತುತ ಹಾಗೂ ಮುಂಬರುವ ಬೇಸಿಗೆ ದಿನಗಳಲ್ಲಿ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುವ ಹಿನ್ನಲೆಯಲ್ಲಿ ಹೀಟ್ ವೇವ್(ಶಾಖದ ಹೊಡೆತ) ಹೀಟ್ ವೇವ್ ಸೊಕ್ ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ Read more…

ಉಷ್ಣದಿಂದ ಆಗುವ ಸಮಸ್ಯೆಗಳಿಗೆ ಹೀಗೆ ಹೇಳಿ ಗುಡ್‌ ಬೈ

ಬಾರ್ಲಿ ನೀರು ದೇಹಕ್ಕೆ ಉತ್ತಮ. ಡಿಹೈಡ್ರೇಷನ್ ಉಂಟಾದಾಗ ಬಾರ್ಲಿ ನೀರು ಕುಡಿದರೆ ಇನ್ನೂ ಒಳ್ಳೆಯದು. ಅಷ್ಟೇ ಅಲ್ಲ, ಇದರಿಂದ ಇನ್ನು ಏನೇನೆಲ್ಲಾ ಲಾಭಗಳಿವೆ ನೋಡಿ. * ಬಾರ್ಲಿಯಲ್ಲಿರುವ ಬೀಟಾ Read more…

BIG NEWS : ನಾಳೆಯಿಂದ ರಾಜ್ಯಾದ್ಯಂತ ‘ದ್ವಿತೀಯ PUC’ ಪರೀಕ್ಷೆ ಆರಂಭ : ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ.!

ಬೆಂಗಳೂರು : ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 1ರಿಂದ 20ರವರೆಗೆ ನಡೆಯಲಿದ್ದು, ಪರೀಕ್ಷೆ ನಡೆಸಲು ಮಂಡಳಿ ಈಗಾಗಲೇ ಸಕಲ ಸಿದ್ದತೆ ಮಾಡಿಕೊಂಡಿದೆ .ಪರೀಕ್ಷೆ ಬರೆಯುವ ಮುನ್ನ ವಿದ್ಯಾರ್ಥಿಗಳು Read more…

SHOCKING : 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ : ಖಾಸಗಿ ಭಾಗಗಳಿಗೆ ಕಚ್ಚಿ, ಗೋಡೆಗೆ ಗುದ್ದಿಸಿ ವಿಕೃತಿ.!

ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯನ್ನು ಆಕೆಯ ನೆರೆಮನೆಯ 17 ವರ್ಷದ ಯುವಕ ಗೋಡೆಗೆ ಹೊಡೆದು, ಕಚ್ಚಿ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಬಾಲಕಿಯನ್ನು ಗ್ವಾಲಿಯರ್ನ ಕಮಲಾ Read more…

ಸನ್ ಟ್ಯಾನ್ ಹೋಗಲಾಡಿಸಲು ಮನೆಯಲ್ಲಿಯೇ ಇದೆ ಪರಿಹಾರ

ಸೂರ್ಯನ ಕಂದು ತೆಗೆಯುವಿಕೆಯನ್ನು ನಿಭಾಯಿಸಲು ಹಲವು ಫೇಶಿಯಲ್ ಗಳು ಮತ್ತು ಇತರ ಕಾರ್ಯ ವಿಧಾನಗಳು ಇವೆ. ಆದರೆ ಮನೆ ಪರಿಹಾರವನ್ನು ಪಡೆಯುವುದಕ್ಕಿಂತ ಇವು ಉತ್ತಮವಲ್ಲ. ಮನೆ ಪರಿಹಾರಗಳು ಚರ್ಮಕ್ಕೆ Read more…

BIG NEWS : ಸಾರ್ವಜನಿಕರೇ ಗಮನಿಸಿ : ನಾಳೆಯಿಂದ ಬದಲಾಗಲಿದೆ ಈ ಪ್ರಮುಖ ನಿಯಮಗಳು |New Rules from March 1

ಮಾರ್ಚ್ 1, 2025 ರಿಂದ ದೇಶದಲ್ಲಿ ಹಲವಾರು ನಿಯಮಗಳಲ್ಲಿ ಗಮನಾರ್ಹ ಬದಲಾವಣೆಗಳು ಜಾರಿಗೆ ಬರಲಿವೆ. ನಿಯಮಗಳು ಎಲ್ಪಿಜಿ ಬೆಲೆಗಳಿಂದ ಹಿಡಿದು ವಿಮಾ ಪ್ರೀಮಿಯಂ ಪಾವತಿಯ ವಿಧಾನಗಳವರೆಗೆ ಎಲ್ಲವನ್ನೂ ಒಳಗೊಂಡಿವೆ. Read more…

BREAKING: ಕಳ್ಳರ ಕೃತ್ಯಕ್ಕೆ ಬೆಚ್ಚಿಬಿದ್ದ ಪಿಗ್ಮಿ ಸಂಗ್ರಾಹಕ: ಗಮನ ಬೇರೆಡೆ ಸೆಳೆದು 1.68 ಲಕ್ಷ ಕಳವು

ಬೆಂಗಳೂರು: ಬೆಂಗಳೂರಿನಲ್ಲಿ ಗಮನ ಬೇರೆಡೆ ಸೆಳೆದು ಸುಬ್ರಮಣಿ ಎಂಬುವರ ಬೈಕ್ ನಲ್ಲಿದ್ದ 1.68 ಲಕ್ಷ ರೂಪಾಯಿ ಹಣ ದೋಚಲಾಗಿದೆ. ಹಲಸೂರಿನ ಮೊದಲಿಯಾರ್ ಸ್ಟ್ರೀಟ್ ನಲ್ಲಿ ಘಟನೆ ನಡೆದಿದೆ. ಪಿಗ್ಮಿ Read more…

ವಧುವಿನ ʼಲೆಹೆಂಗಾʼ ಕಾರಣಕ್ಕೆ ಮದುವೆ ರದ್ದು; ಪಾಣಿಪತ್‌ನಲ್ಲಿ ವಿಚಿತ್ರ ಘಟನೆ | Watch Video

ಹರಿಯಾಣದ ಪಾಣಿಪತ್‌ನಲ್ಲಿ ವಿವಾಹವೊಂದು ಲೆಹೆಂಗಾ ಮತ್ತು ನಕಲಿ ಆಭರಣಗಳ ವಿವಾದದಿಂದ ರದ್ದಾಗಿದೆ. ಫೆಬ್ರವರಿ 23 ರಂದು ಅಮೃತಸರದಿಂದ ವರನ ಕುಟುಂಬ ಮೆರವಣಿಗೆಯೊಂದಿಗೆ ಆಗಮಿಸಿದಾಗ, ವಧುವಿನ ಕುಟುಂಬ, ವರನ ಕಡೆಯವರು Read more…

ಹಳೆ ಪತ್ರಿಕೆ ಬಯಲು ಮಾಡಿದ ಭೀಕರ ಸತ್ಯ: ‘ಭೂತ ಬಂಗಲೆ’ ತೊರೆದ ನಿವಾಸಿ

ಹಳೆಯ ಮನೆಯೊಂದರಲ್ಲಿ ವಾಸಿಸುತ್ತಿದ್ದ ನಿವಾಸಿಗಳು, ನೆಲದಡಿಯಿಂದ ದೊರೆತ ಹಳೆಯ ಪತ್ರಿಕೆಯೊಂದು ಭೀಕರ ಸತ್ಯವನ್ನು ಬಹಿರಂಗಪಡಿಸಿದ ನಂತರ ರಾತ್ರೋರಾತ್ರಿ ಮನೆಯನ್ನು ತೊರೆದಿದ್ದಾರೆ. ಸಾಮಾಜಿಕ ಜಾಲತಾಣ ರೆಡ್ಡಿಟ್‌ನಲ್ಲಿ ಹಂಚಿಕೊಂಡಿರುವ ಕಥೆಯ ಪ್ರಕಾರ, Read more…

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ಇಂದು ‘ಪ್ರತಿಜ್ಞಾವಿಧಿ ಸ್ವೀಕಾರ’ : ಸರ್ಕಾರದಿಂದ ಮಹತ್ವದ ಆದೇಶ.!

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿಇಂದು( ಫೆ.28) ಪ್ರತಿಜ್ಞಾವಿಧಿ ಸ್ವೀಕಾರ ಕುರಿತು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಶಾಂತಿ ಹಾಗೂ ಸಹೋದರತ್ವವನ್ನು ಸಮಾಜದಲ್ಲಿ ಸಾರುವ ಹಿನ್ನೆಲೆಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...