Live News

ರಾಜ್ಯದ ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಮುಂದಿನ ಶೈಕ್ಷಣಿಕ ವರ್ಷದಿಂದ 1000 ‘KPŚ ಶಾಲೆ ಆರಂಭಕ್ಕೆ ಸಿದ್ಧತೆ

ಬೆಂಗಳೂರು : ರಾಜ್ಯದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಮುಂದಿನ ವರ್ಷ…

ಹೆಣ್ಣು ಭ್ರೂಣ ಪತ್ತೆ ಹಚ್ಚಿ ಗರ್ಭಪಾತ ಮಾಡಿಸಿದ್ದ ಪಾಲಕರಿಗೆ ಶಾಕ್: ಪೊಲೀಸರಿಂದ ನೋಟಿಸ್

ಬೆಂಗಳೂರು: ಹೆಣ್ಣು ಭ್ರೂಣ ಪತ್ತೆ ಹಚ್ಚಿ ಗರ್ಭಪಾತ ಮಾಡುತ್ತಿದ್ದ ಪ್ರಕರಣದಲ್ಲಿ 9 ಮಂದಿ ಬಂಧಿಸಿದ ಪೊಲೀಸರು…

BIG BREAKING : ಬೆಳ್ಳಂಬೆಳಗ್ಗೆ ಪಾಕಿಸ್ತಾನದಲ್ಲಿ ಮತ್ತೆ ಭೂಕಂಪ : 4.2 ತೀವ್ರತೆ ದಾಖಲು

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಇಂದು ಬೆಳ್ಳಂಬೆಳಗ್ಗೆ 4.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

BIGG NEWS : ರಾಜ್ಯ ಸರ್ಕಾರದಿಂದ ʻಪರಿಸರ ಸೂಕ್ಷ್ಮವಲಯ ವ್ಯಾಪ್ತಿ ಮರುನಿಗದಿʼಗೆ ಸಿದ್ಧತೆ

ಬೆಂಗಳೂರು : ರಾಜ್ಯ ಸರ್ಕಾರವು ಪರಿಸರ ಸೂಕ್ಷ್ಮವಲಯ ವ್ಯಾಪ್ತಿ ಮರುನಿಗದಿಗೆ ಸಿದ್ಧತೆ ನಡೆಸಿದ್ದು, ಕಸ್ತೂರಿ ರಂಗನ್…

ಚಳಿಗಾಲದ ಅಧಿವೇಶನಕ್ಕೆ ಮುನ್ನ ವಿಜಯೇಂದ್ರ ವರಿಷ್ಠರ ಭೇಟಿ

ಬೆಂಗಳೂರು: ಬೆಳಗಾವಿಯ ಸುವರ್ಣಸೌಧದಲ್ಲಿ  ಚಳಿಗಾಲದ ಅಧಿವೇಶನ ಆರಂಭವಾಗುವ ಮೊದಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ದೆಹಲಿಗೆ…

Byju’s ಮುಖ್ಯ ತಂತ್ರಜ್ಞಾನ ಅಧಿಕಾರಿಯಾಗಿ ʻಜಿನಿ ತಟ್ಟಿಲ್ʼ ನೇಮಕ

ನವದೆಹಲಿ : ಮೂರು ವರ್ಷಗಳ ನಂತರ ಕಂಪನಿಯನ್ನು ತೊರೆಯುತ್ತಿರುವ ಅನಿಲ್ ಗೋಯೆಲ್ ಅವರ ನಿರ್ಗಮನದ ನಂತರ…

ನಾಳೆಯಿಂದ ʻಬೆಂಗಳೂರು ಟೆಕ್ ಶೃಂಗಸಭೆ-2023ʼ ಕಾರ್ಯಕ್ರಮ : ಭಾಗವಹಿಸುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು :  ಕರ್ನಾಟಕ ಸರ್ಕಾರದ ಮಾಹಿತಿ ತಂತ್ರಜ್ಞಾನ ಇಲಾಖೆ ಮತ್ತು ಭಾರತ ಸಾಫ್ಟ್‌ವೇರ್ ಟೆಕ್ನಾಲಜಿ ಪಾರ್ಕ್‌ಗಳ…

ಬಂಗಾಳಕೊಲ್ಲಿಯಲ್ಲಿ ಸೈಕ್ಲೋನ್: ರಾಜ್ಯದಲ್ಲಿ 4 ದಿನ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ…

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸರ್ವೆ ಸಮಸ್ಯೆ, ಪಹಣಿ 3, 9ರ ವ್ಯತ್ಯಾಸ ಇತ್ಯರ್ಥಕ್ಕೆ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಸರ್ವೆ ಸಮಸ್ಯೆ,…

ರೈತರು ಮತ್ತು ಸಣ್ಣ ಉದ್ದಿಮೆದಾರರಿಗೆ ಗುಡ್ ನ್ಯೂಸ್ : ಸಹಾಯಧನಕ್ಕೆ ಅರ್ಜಿ ಆಹ್ವಾನ

ಆತ್ಮ ನಿರ್ಭರ ಭಾರತ ಅಭಿಯಾನದ ಭಾಗವಾಗಿ ಕೇಂದ್ರ ಸರ್ಕಾರದ ಆಹಾರ ಸಂಸ್ಕರಣಾ ಉದ್ದಿಮೆಗಳ ಮಂತ್ರಾಲಯವು ಪ್ರಧಾನ…