alex Certify Live News | Kannada Dunia | Kannada News | Karnataka News | India News - Part 532
ಕನ್ನಡ ದುನಿಯಾ
    Dailyhunt JioNews

Kannada Duniya

ಇಲ್ಲಿದೆ ಚಕ್ರಮುನಿ ಸೊಪ್ಪಿನ ‘ಬೋಂಡಾ’ ಮಾಡುವ ವಿಧಾನ

ಚಕ್ರಮುನಿ ಸೊಪ್ಪಿನ ಹೆಸರನ್ನು ಅಷ್ಟಾಗಿ ಯಾರೂ ಕೇಳಿರುವುದಿಲ್ಲ. ಆರೋಗ್ಯಕ್ಕೆ ಪೂರಕವಾದ ಈ ಸೊಪ್ಪಿನಿಂದ ಹಲವಾರು ವೆರೈಟಿ ವೆರೈಟಿ ತಿಂಡಿಗಳನ್ನು ಮಾಡಿ ಸವಿಯಲಾಗುತ್ತದೆ. ಅಂತಹ ಅನೇಕ ತಿನಿಸುಗಳಲ್ಲಿ ಒಂದು ಚಕ್ರಮುನಿ Read more…

ಪತ್ನಿ ಜೊತೆ ಪದೇ ಪದೇ ಜಗಳವಾಗ್ತಿದ್ದರೆ ನಿಶ್ಚಿತ ʼಆರ್ಥಿಕʼ ಮುಗ್ಗಟ್ಟು

ಜೀವನದಲ್ಲಿ ಗ್ರಹಗಳು ಅಶುಭ ಹಾಗೂ ಶುಭ ಫಲಗಳಿಗೆ ಕಾರಣವಾಗುತ್ತದೆ. ನಿಮ್ಮ ಜೀವನಶೈಲಿಯಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಿಕೊಂಡ್ರೆ ಗ್ರಹ ದೋಷಕ್ಕಾಗಿ ಪೂಜೆ, ಹೋಮ, ಹವನಗಳನ್ನು ಮಾಡುವ ಅಗತ್ಯವಿರುವುದಿಲ್ಲ. ಪತ್ನಿಗೆ ಗೌರವ Read more…

ಮನೆಯಲ್ಲಿ ಗಾಜು ಒಡೆದ್ರೆ ಅದು ಶುಭ ಸಂಕೇತ

ಮನೆಯಲ್ಲಿ ಗಾಜಿನ ಒಂದಲ್ಲ ಒಂದು ವಸ್ತುವಿರುತ್ತದೆ. ಕೆಲವರು ಮನೆಯಲ್ಲಿ ಅತಿ ಹೆಚ್ಚು ಗಾಜಿನ ವಸ್ತುಗಳನ್ನು ಬಳಸ್ತಾರೆ. ಟೀ ಕಪ್ ನಿಂದ ಹಿಡಿದು ಎಲೆಕ್ಟ್ರಾನಿಕ್ ವಸ್ತುಗಳವರೆಗೆ ಅನೇಕ ವಸ್ತುಗಳು ಗಾಜಿನದ್ದಾಗಿರುತ್ತವೆ. Read more…

ಕ್ರಿಮಿನಲ್ ಗಳಿಗೆ ಪೊಲೀಸ್ ಇಲಾಖೆ ಮಾಹಿತಿ ರವಾನೆ: ಐವರು ಅಮಾನತು

ತುಮಕೂರು: ಕ್ರಿಮಿನಲ್ ಗಳಿಗೆ ಪೊಲೀಸ್ ಇಲಾಖೆಯ ಮಾಹಿತಿ ರವಾನಿಸುತ್ತಿದ್ದ ಐವರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ವಿ. ಅಶೋಕ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. Read more…

ಕುಮಾರಸ್ವಾಮಿಗೆ ಬೃಹತ್ ಕೈಗಾರಿಕೆ, ಜೋಶಿಗೆ ಆಹಾರ ಖಾತೆ: ರಾಜ್ಯದ ಐದು ಮಂದಿಗೆ ಖಾತೆ ಹಂಚಿಕೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸಂಪುಟ ಸಹೋದ್ಯೋಗಿಗಳಿಗೆ ಖಾತೆ ಹಂಚಿಕೆ ಮಾಡಿದ್ದು, ಕರ್ನಾಟಕದಿಂದ ಆಯ್ಕೆಯಾದ ಐವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಮೂವರು ಕ್ಯಾಬಿನೆಟ್ ದರ್ಜೆ ಸಚಿವರಾಗಿದ್ದು, ಇಬ್ಬರು ರಾಜ್ಯ Read more…

BIG NEWS : ಮೋದಿ 3.0 ಯೋಜನೆಯಲ್ಲಿ ‘ಕೃಷಿ’ ಮಾಡಲು ‘ಶಿವರಾಜ್ ಸಿಂಗ್ ಚೌಹಾಣ್’ ಒಪ್ಪಿಗೆ ..!

ದಶಕಗಳ ಆಡಳಿತ ವಿರೋಧಿ ಅಲೆಯನ್ನು ಧಿಕ್ಕರಿಸಿ ಶಿವರಾಜ್ ಸಿಂಗ್ ಚೌಹಾಣ್ ಮಧ್ಯಪ್ರದೇಶದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದರು. ನಂತರ ಅವರು 2024 ರ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ 29 ಸ್ಥಾನಗಳನ್ನು Read more…

ರೈತರ ಖಾತೆಗೆ 3000 ರೂ.ವರೆಗೆ ಜಮಾ: ಸಚಿವ ಕೃಷ್ಣ ಬೈರೇಗೌಡ ಮಾಹಿತಿ

ಬೆಂಗಳೂರು: ಬರ ಪರಿಹಾರವನ್ನು ಸುಪ್ರೀಂ ಕೋರ್ಟಿಗೆ ಹೋಗಿ ಪಡೆದುಕೊಂಡು ಬಂದಿದ್ದೇವೆ. ಮೇ ಮೊದಲ ವಾರ 27.5 ಲಕ್ಷ ರೈತರಿಗೆ ಬರ ಪರಿಹಾರ ನೀಡಿದ್ದೇವೆ ಎಂದು ಕಂದಾಯ ಸಚಿವ ಕೃಷ್ಣ Read more…

BIG NEWS : ವಾಲ್ಮೀಕಿ ನಿಗಮದ ಹಗರಣದಲ್ಲಿ ‘ಸಿಎಂ ಸಿದ್ದರಾಮಯ್ಯ’ ಎ1 ಆರೋಪಿ: ಆರ್. ಅಶೋಕ್ ಗಂಭೀರ ಆರೋಪ

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಸಿಎಂ ಸಿದ್ದರಾಮಯ್ಯನವರೇ ಎ 1 ಆರೋಪಿ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ Read more…

ಆದರ್ಶ ವಿದ್ಯಾಲಯದಲ್ಲಿ 7,8,9 ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಪ್ರಸ್ತಕ ಸಾಲಿಗೆ ಸರ್ಕಾರಿ ಆದರ್ಶ ವಿದ್ಯಾಲಯದ 7, 8 ಮತ್ತು 9 ನೇ ತರಗತಿ ಪ್ರವೇಶಕ್ಕೆ ಖಾಲಿ ಸೀಟುಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಆದರ್ಶ Read more…

VIRAL VIDEO : ಬಿಜೆಪಿ ಶಾಲು ಧರಿಸಿ ‘ಅಯೋಧ್ಯೆ’ ಹೆಸರಿನ ಪ್ರತಿಕೃತಿಗೆ ಬೆಂಕಿ, ಭಕ್ತರ ಆಕ್ರೋಶ..!

ನವದೆಹಲಿ : ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೋಲನ್ನು ಅನುಭವಿಸಿದ ನಂತರ ಅಯೋಧ್ಯೆಯ ಜನರನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್ ಮಾಡಲಾಗುತ್ತಿದೆ. ಬಿಜೆಪಿ ಬೆಂಬಲಿಗರು ಸಾಮಾಜಿಕ Read more…

BIG BREAKING : ‘ಮೋದಿ 3.0’ ಕ್ಯಾಬಿನೆಟ್ ನಲ್ಲಿ ಯಾರಿಗೆ ಯಾವ ಖಾತೆ ಹಂಚಿಕೆ..? ಇಲ್ಲಿದೆ ಸಂಪೂರ್ಣ ಪಟ್ಟಿ

ನವದೆಹಲಿ : ಕೇಂದ್ರ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸಂಪುಟ ಸಹೋದ್ಯೋಗಿಗಳಿಗೆ ಖಾತೆ ಹಂಚಿಕೆ ಮಾಡಿದ್ದಾರೆ.ನಿತಿನ್ ಗಡ್ಕರಿಗೆ ರಸ್ತೆ ಸಾರಿಗೆ, Read more…

BREAKING NEWS: ಹೆಚ್.ಡಿ. ಕುಮಾರಸ್ವಾಮಿಗೆ ಉಕ್ಕು, ಬೃಹತ್ ಕೈಗಾರಿಕೆ: ಶೋಭಾಗೆ ಸಣ್ಣ ಕೈಗಾರಿಕೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸಂಪುಟ ಸಹೋದ್ಯೋಗಿಗಳಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ಕರ್ನಾಟಕದ ಮಾಜಿ ಸಿಎಂ, ನೂತನ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕೃಷಿ ಖಾತೆ ಮೇಲೆ Read more…

‘ಪೇಟಿಎಂ’ ಉದ್ಯೋಗಿಗಳಿಗೆ ಬಿಗ್ ಶಾಕ್ ; 3,500 ನೌಕರರ ವಜಾ |Paytm Layoffs

ಪೇಟಿಎಂನ ಮಾತೃಸಂಸ್ಥೆಯಾದ ಫಿನ್ಟೆಕ್ ಸಂಸ್ಥೆ ಒನ್ 97 ಕಮ್ಯುನಿಕೇಷನ್ಸ್ 3,500 ಉದ್ಯೋಗಿಗಳ ವಜಾಗೊಳಿಸಿದೆ. ಪೇಟಿಎಂ ಮಾರಾಟ ವಿಭಾಗದಲ್ಲಿ ಉದ್ಯೋಗಿಗಳ ಸಂಖ್ಯೆ ಸುಮಾರು 3,500 ರಷ್ಟು ಕುಸಿದಿದ್ದು, ಮಾರ್ಚ್ 2024 Read more…

BREAKING: ಕೃಷಿ ಖಾತೆ ಬಯಸಿದ್ದ ಹೆಚ್.ಡಿ. ಕುಮಾರಸ್ವಾಮಿಗೆ ಶಾಕ್: ಶಿವರಾಜ್ ಸಿಂಗ್ ಚೌಹಾಣ್ ಗೆ ಕೃಷಿ ಖಾತೆ

ನವದೆಹಲಿ: ಕೇಂದ್ರ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸಂಪುಟ ಸಹೋದ್ಯೋಗಿಗಳಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ಕರ್ನಾಟಕದ ಮಾಜಿ ಸಿಎಂ, Read more…

BREAKING: ನೂತನ ಸಚಿವರಿಗೆ ಖಾತೆ ಹಂಚಿಕೆ: ನಿತಿನ್ ಗಡ್ಕರಿಗೆ ಹೆದ್ದಾರಿ ಖಾತೆ

ನವದೆಹಲಿ: ಕೇಂದ್ರ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಸಂಪುಟ ಸಹೋದ್ಯೋಗಿಗಳಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ನಿತಿನ್ ಗಡ್ಕರಿಗೆ ರಸ್ತೆ ಸಾರಿಗೆ, Read more…

GOOD NEWS : ಬಡವರಿಗೆ 3 ಕೋಟಿ ಮನೆ, LPG-ವಿದ್ಯುತ್ ಸಂಪರ್ಕ : ಪ್ರಧಾನಿ ಮೋದಿ ಘೋಷಣೆ

ನವದೆಹಲಿ : ಎಲ್ಲಾ ಮನೆಗಳಿಗೆ ಎಲ್ಪಿಜಿ-ವಿದ್ಯುತ್ ಸಂಪರ್ಕ ನೀಡಲಾಗುತ್ತದೆ ಎಂದು ಮೊದಲ ಸಂಪುಟ ಸಭೆಯಲ್ಲೇ ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ. ಕೇಂದ್ರದಲ್ಲಿ ಹೊಸ ಸರ್ಕಾರ ರಚನೆಯಾಗಿದೆ. ಪ್ರಧಾನಿ ನರೇಂದ್ರ Read more…

BREAKING: ಮೋದಿ ಮೊದಲ ಸಂಪುಟ ಸಭೆಯಲ್ಲೇ ಬಡವರಿಗೆ ಗುಡ್ ನ್ಯೂಸ್: 3 ಕೋಟಿ ಮನೆಗಳ ನಿರ್ಮಾಣಕ್ಕೆ ಒಪ್ಪಿಗೆ

ನವದೆಹಲಿ: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಮೊದಲ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮೂರು ಕೋಟಿ ಮನೆ ನಿರ್ಮಾಣ ಯೋಜನೆಗೆ ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ Read more…

ಪ್ರಮಾಣ ವಚನದ ಬೆನ್ನಲ್ಲೇ ಸಂಪುಟಕ್ಕೆ ರಾಜೀನಾಮೆಗೆ ಮುಂದಾದ ಬಗ್ಗೆ ನೂತನ ಕೇಂದ್ರ ಸಚಿವ ಸುರೇಶ್ ಗೋಪಿ ಸ್ಪಷ್ಟನೆ

ತ್ರಿಶೂರ್: ಬಿಜೆಪಿ ಕೇರಳ ಸಂಸದ ಸುರೇಶ್ ಗೋಪಿ ಅವರು ಮೋದಿ 3.0 ಸರ್ಕಾರದಲ್ಲಿನ ತಮ್ಮ ಸಂಪುಟ ಸ್ಥಾನವನ್ನು ಬಿಟ್ಟುಕೊಡಲು ಯೋಜಿಸಿದ್ದಾರೆ ಎಂಬ ಊಹಾಪೋಹಗಳು ಹರಡಿದ್ದು, ಈ ಕುರಿತಾಗಿ ಸುರೇಶ್ Read more…

BREAKING : ಹೃದಯಾಘಾತದಿಂದ ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ‘ಅಮೋಲ್ ಕಾಳೆ’ ನಿಧನ..!

ನವದೆಹಲಿ: ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಅಮೋಲ್ ಕಾಳೆ ಹೃದಯಾಘಾತದಿಂದ ನಿಧನರಾದರು. ಭಾನುವಾರ ನ್ಯೂಯಾರ್ಕ್ ಕ್ರೀಡಾಂಗಣದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ 20 ವಿಶ್ವಕಪ್ 2024 ರ Read more…

ಲ್ಯಾಟರಲ್ ಎಂಟ್ರಿ ಸ್ಕೀಂ ಮೂಲಕ ಡಿಪ್ಲೊಮಾ ಕೋರ್ಸ್ ಗೆ ಅರ್ಜಿ

ಶಿವಮೊಗ್ಗ: ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2ನೇ ವರ್ಷ/3ನೇ ಸೆಮಿಸ್ಟರ್ ಡಿಪ್ಲೊಮಾ ಕೋರ್ಸ್‍ಗಳಿಗೆ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ, 2 ವರ್ಷಗಳ Read more…

‘SSLC’ ಪರೀಕ್ಷೆ-2 ಕ್ಕೆ ಹಾಜರಾಗುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಉಚಿತ ‘BMTC’ ಬಸ್ ವ್ಯವಸ್ಥೆ

ಬೆಂಗಳೂರು : SSLC ಪರೀಕ್ಷೆ-2 ಕ್ಕೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಗುಡ್ ನ್ಯೂಸ್ ನೀಡಿದ್ದು, ಉಚಿತ ಬಸ್ ಪ್ರಯಾಣದ ವ್ಯವಸ್ಥೆ ಮಾಡಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಿನಾಂಕ: 14.06.2024 Read more…

ದೇಶದಲ್ಲೇ ಅತಿ ಹೆಚ್ಚು ಆನೆಗಳು ಇರುವ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರ

ಬೆಂಗಳೂರು : ದೇಶದಲ್ಲೇ ಅತಿ ಹೆಚ್ಚು ಆನೆಗಳು ಇರುವ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ. ಈ ಬಗ್ಗೆ ಸರ್ಕಾರ ಪ್ರಕಟಣೆ ಹೊರಡಿಸಿದ್ದು, ಕರ್ನಾಟಕ ಆನೆಗಳ ನೆಚ್ಚಿನ ತಾಣವಾಗಿದೆ. Read more…

5 ಲಕ್ಷಕ್ಕಿಂತ ಕಡಿಮೆ ಬೆಲೆಗೆ ಲಭ್ಯವಿವೆ ಈ ಪವರ್‌ಫುಲ್‌ ಬೈಕ್‌ಗಳು

ಎಲೆಕ್ಟ್ರಿಕ್‌ ಕಾರುಗಳ ನಡುವೆಯೂ ಜನರಲ್ಲಿ ಬೈಕ್‌ ಕ್ರೇಝ್‌ ಸಾಕಷ್ಟಿದೆ. ಅದರಲ್ಲೂ ಪವರ್‌ಫುಲ್‌ ಸ್ಪೋರ್ಟ್ಸ್‌ ಬೈಕ್‌ಗಳಲ್ಲಿ ಸುತ್ತಾಡಲು ಇಷ್ಟಪಡುವವರೇ ಹೆಚ್ಚು. ಅಂತಹ 5 ಶಕ್ತಿಶಾಲಿ ಬೈಕ್‌ಗಳ ಬಗ್ಗೆ ತಿಳಿದುಕೊಳ್ಳೋಣ. ಇವು Read more…

ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ Tata Altroz ​​ರೇಸರ್; ಇಲ್ಲಿದೆ ಬೆಲೆ ಮತ್ತು ಫೀಚರ್‌ಗಳ ವಿವರ

ಟಾಟಾ ಮೋಟಾರ್ಸ್ ಕಂಪನಿಯ ಹೊಸ ಟಾಟಾ ಆಲ್ಟ್ರೋಜ್ ರೇಸರ್ ಭಾರತದಲ್ಲೂ ಬಿಡುಗಡೆಯಾಗಿದೆ. ಕಾರಿನ ವಿನ್ಯಾಸ ಮತ್ತು ಫೀಚರ್ಸ್‌ ಗ್ರಾಹಕರನ್ನು ಆಕರ್ಷಿಸುವಂತಿವೆ. ಈ ಸ್ಪೋರ್ಟಿ ಹ್ಯಾಚ್ ಬ್ಯಾಕ್ ಕಾರಿನ ಬುಕ್ಕಿಂಗ್ Read more…

BREAKING : ಬೆಂಗಳೂರಲ್ಲಿ ನೇಣು ಬಿಗಿದುಕೊಂಡು ‘MBBS’ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು.!

ಬೆಂಗಳೂರು: ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಲೋಕೇಂದ್ರನಾಥ ಕುಮಾರ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಅಟಲ್ ಬಿಹಾರಿ ವಾಜಪೇಯಿ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಎಂದು Read more…

ಮೀನುಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆ ವತಿಯಿಂದ ಜಿಲ್ಲಾ ವಲಯ ವಿಶೇಷ ಘಟಕ ಉಪ ಯೋಜನೆ ಮತ್ತು ಗಿರಿಜನ ಉಪ ಯೋಜನೆಯಡಿ ಹಾಗೂ ರಾಜ್ಯವಲಯ ಯೋಜನಾ ಕಾರ್ಯಕ್ರಮದಡಿ ಮೀನು ಹಿಡಿಯುವ Read more…

ಪೋಷಕರೇ ಗಮನಿಸಿ ; ವಿವಿಧ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿನ ಮೊರಾರ್ಜಿ ದೇಸಾಯಿ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಿಗೆ 2024-25 ನೇ ಸಾಲಿನ 6ನೇ ತರಗತಿಗೆ ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದ Read more…

ALERT : ಮಳೆಗಾಲದಲ್ಲಿ ಜಲಪಾತಗಳಿಗೆ ಇಳಿಯುವ ಮುನ್ನ ಎಚ್ಚರ, ಹೆಬ್ಬೆ ಫಾಲ್ಸ್ ನಲ್ಲಿ ಜಾರಿಬಿದ್ದು ಯುವಕ ಸಾವು..!

ಚಿಕ್ಕಮಗಳೂರು : ಸೆಲ್ಪಿ ಕ್ರೇಜ್ ಗೆ ಯುವಕ ಬಲಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹೆಬ್ಬೆ ಫಾಲ್ಸ್ ನಲ್ಲಿ ನಡೆದಿದೆ. ಮೃತ ಯುವಕನನ್ನು ಶ್ರವಣ್ (25) ಎಂದು Read more…

Watch : ಪ್ರಧಾನಿಯಾಗಿ ಮೋದಿ ‘ಪ್ರಮಾಣ ವಚನ’ ಸ್ವೀಕರಿಸಿದ ಬೆನ್ನಲ್ಲೇ ರಾಹುಲ್ ಗಾಂಧಿಯ ಈ ವಿಡಿಯೋ ಫುಲ್ ವೈರಲ್..!

ನವದೆಹಲಿ: ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗುತ್ತಿರುವ ವಿಡಿ\ಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 2024 ರ ಲೋಕಸಭಾ ಚುನಾವಣೆಯ ಬಗ್ಗೆ ರಾಹುಲ್ ಗಾಂಧಿ ಭವಿಷ್ಯ ನುಡಿದಿದ್ದ Read more…

ಮಗಳ ಜೊತೆ ನೇಣಿಗೆ ಕೊರಳೊಡ್ಡಿದ ತಾಯಿ

ರಾಯಚೂರು: ಅನಾರೋಗ್ಯಕ್ಕೆ ಬೇಸತ್ತು ತಾಯಿಯೊಬ್ಬರು ಮಗಳೊಂದಿಗೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಗುಡದನಾಳ ಗ್ರಾಮದಲ್ಲಿ ನಡೆದಿದೆ. ಮಾಳಮ್ಮ (45) ಹಾಗೂ ಅಮೃತ (12) ಮೃತರು. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...