alex Certify Live News | Kannada Dunia | Kannada News | Karnataka News | India News - Part 532
ಕನ್ನಡ ದುನಿಯಾ
    Dailyhunt JioNews

Kannada Duniya

‘ಈ ಖರ್ಗೆ-ಪರ್ಗೆ ಯಾರು? ಯಾರಿಗೂ ಗೊತ್ತಿಲ್ಲ’: I.N.D.I.A. ಒಕ್ಕೂಟದ ಪ್ರಧಾನಿ ಅಭ್ಯರ್ಥಿಯಾಗಿ ನಿತೀಶ್ ಕುಮಾರ್ ಪರ ಬ್ಯಾಟ್ ಮಾಡಿದ ಜೆಡಿಯು ಶಾಸಕನಿಂದ ಅವಹೇಳನಕಾರಿ ಹೇಳಿಕೆ

ನವದೆಹಲಿ: ನವದೆಹಲಿಯಲ್ಲಿ ನಡೆದ I.N.D.I.A. ಒಕ್ಕೂಟದ 4ನೇ ಸಭೆಯ ನಂತರ ಜೆಡಿಯು ಶಾಸಕರೊಬ್ಬರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಶಾಸಕ ಗೋಪಾಲ್ ಮಂಡಲ್ Read more…

BIG NEWS : ಹೊಸ ʻAPL, BPLʼ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಬೆಂಗಳೂರು : ಹೊಸ ರೇಷನ್‌ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಶೀಘ್ರವೇ APL, BPL ಕಾರ್ಡ್ ವಿತರಣೆ ಮಾಡಲು ಆಹಾರ ಇಲಾಖೆ ಮುಂದಾಗಿದೆ. Read more…

Job Alert : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ ʻKPSCʼಯಿಂದ 3,000 ಹುದ್ದೆಗಳ ನೇಮಕಾತಿ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, 2024 ನೇ ಸಾಲಿನಲ್ಲಿ ಬರೋಬ್ಬರಿ 3,000 ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗ ಸಿದ್ಧತೆ ನಡೆಸಿದೆ. Read more…

ಹೇರ್ ಡ್ರೈಯರ್ ಬಳಸುವಾಗ ಶಾರ್ಟ್ ಸರ್ಕ್ಯೂಟ್ ನಿಂದ ಯುವತಿ ಕೂದಲಿಗೆ ಬೆಂಕಿ

ಬೆಂಗಳೂರು: ಹೇರ್ ಡ್ರೈಯರ್ ಬಳಸುವಾಗ ಶಾರ್ಟ್ ಸರ್ಕ್ಯೂಟ್ ನಿಂದ ಯುವತಿ ಕೂದಲಿಗೆ ಬೆಂಕಿ ತಗುಲಿದ ಘಟನೆ ಎಲೆಕ್ಟ್ರಾನಿಕ್ ಸಿಟಿಯ ಮಹಿಳೆಯರ ಪಿಜಿಯಲ್ಲಿ ನಡೆದಿದೆ. ಎಲೆಕ್ಟ್ರಾನಿಕ್ ಸಿಟಿ ನಿವಾಸಿ ಶಾಂಭವಿ Read more…

ಆರೋಗ್ಯವಂತ ಕೂದಲು ಪಡೆಯಲು ಬಳಸಿ ಈ ಹೇರ್ ಆಯಿಲ್

ಕೂದಲಿಗೆ ಎಣ್ಣೆಯಿಂದ ಮಸಾಜ್ ಮಾಡಿದರೆ ಕೂದಲು ಆಕರ್ಷಕವಾಗಿ ಹೊಳೆಯುತ್ತಿರುತ್ತದೆ ಮತ್ತು ಆರೋಗ್ಯವಾಗಿರುತ್ತದೆ. ಹಾಗಾಗಿ ಎಣ್ಣೆಗೆ ಇನ್ನಿತರ ವಸ್ತುಗಳನ್ನು ಮಿಕ್ಸ್ ಮಾಡಿ ಹೇರ್ ಆಯಿಲ್ ತಯಾರಿಸಿ ಹಚ್ಚಿ. ಇದನ್ನು ರಾತ್ರಿಯಿಡಿ Read more…

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಹಾವೇರಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 1.05 ಲಕ್ಷ ರೂ. ದಂಡ ವಿಧಿಸಿ ಹಾವೇರಿಯ ಹೆಚ್ಚುವರಿ ಜಿಲ್ಲಾ ಮತ್ತು Read more…

ತಿಂಗಳ ಕೊನೆಯಲ್ಲಿ ಕೈ ಖಾಲಿಯಾಗದಂತೆ ನೋಡಿಕೊಳ್ಳಲು ಈ ಟಿಪ್ಸ್ ಫಾಲೋ ಮಾಡಿ

ತಿಂಗಳು ಮುಗಿಯುತ್ತಾ ಬಂತೆಂದರೆ ನಿಮ್ಮ ಬಳಿ ಹಣ ಇರುವುದಿಲ್ಲವೇ…? ಅದಕ್ಕಾಗಿ ಯಾರ ಬಳಿಯಾದರೂ ಸಾಲ ಕೇಳುವ ಚಿಂತೆಯಲ್ಲಿ ಇದ್ದೀರಾ…? ಮಾಡಿದ‌ ಆ ಸಾಲವನ್ನು ತೀರಿಸಲು ಮತ್ತೆ ಕಷ್ಟ ಪಡುತ್ತಿದ್ದೀರಾ…? Read more…

ಡಿ.26 ರಿಂದ ʻಯುವನಿಧಿʼ ಯೋಜನೆ ನೋಂದಣಿ ಶುರು : ಅರ್ಜಿ ಸಲ್ಲಿಸಲು ಯಾರು ಅರ್ಹರು/ಅನರ್ಹರು? ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಡಿಸೆಂಬರ್‌ 26 ರಿಂದ ನೋಂದಣಿ ಶುರುವಾಗಲಿದ್ದು, ಡಿಪ್ಲೋಮಾ, ಪದವೀಧರರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಡಿ.26 Read more…

ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ ಈ ಜ್ಯೂಸ್, ತಕ್ಷಣವೇ ಮಾಯವಾಗುತ್ತೆ ಚರ್ಮ ಮತ್ತು ಕೂದಲಿನ ಸಮಸ್ಯೆ….!

ಅಲೋವೆರಾದಲ್ಲಿರುವ ಆರೋಗ್ಯಕಾರಿ ಅಂಶಗಳ ಬಗ್ಗೆ ನಮಗೆಲ್ಲಾ ಗೊತ್ತೇ ಇದೆ. ಅಲೋವೆರಾ ಜ್ಯೂಸ್ ಅನ್ನು ಪ್ರತಿನಿತ್ಯ ಸೇವಿಸಿದರೆ ಕೂದಲಿನಿಂದ ಹಿಡಿದು ಹೊಟ್ಟೆನೋವಿನವರೆಗೆ ಎಲ್ಲಾ ಸಮಸ್ಯೆಗಳಿಂದಲೂ ಮುಕ್ತಿ ಪಡೆಯಬಹುದು. ಪ್ರತಿದಿನ ಬೆಳಗ್ಗೆ Read more…

ಇಂದಿನಿಂದ ದಾವಣಗೆರೆಯಲ್ಲಿ ವೀರಶೈವ ಲಿಂಗಾಯಿತ ಮಹಾಸಭಾ ಅಧಿವೇಶನ: 3 ಲಕ್ಷ ಜನ ಭಾಗಿ

ದಾವಣಗೆರೆ: ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ 24ನೇ ಅಧಿವೇಶನ ದಾವಣಗೆರೆ ಬಾಪೂಜಿ ಎಂಬಿಎ ಕಾಲೇಜು ಮೈದಾನದಲ್ಲಿ ಇಂದಿನಿಂದ ಎರಡು ದಿನಗಳ ಕಾಲ ನಡೆಯಲಿದೆ. ಅಧಿವೇಶನಕ್ಕೆ ಸಕಲ ಸಿದ್ಧತೆ Read more…

ವಿಷ ಬೀಜ ಬಿತ್ತುವುದೇ ಸಿದ್ಧರಾಮಯ್ಯ ಗ್ಯಾರಂಟಿ: ಹಿಜಾಬ್ ನಿಷೇಧ ಆದೇಶ ವಾಪಸ್ ಹೇಳಿಕೆಗೆ ಬಿಜೆಪಿ ಆಕ್ರೋಶ

ಬೆಂಗಳೂರು: ಹಿಜಾಬ್ ನಿಷೇಧ ಆದೇಶ ಹಿಂಪಡೆಯುವ ಸಿಎಂ ಸಿದ್ಧರಾಮಯ್ಯ ಅವರ ಹೇಳಿಕೆಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ Read more…

ಮಗುವಿಗೆ ನಿರ್ಜಲೀಕರಣ ಸಮಸ್ಯೆ ಕಾಡುತ್ತಿದ್ದರೆ ಕಾಣಿಸಿಕೊಳ್ಳುತ್ತೆ ಈ ಸೂಚನೆ

ಮಗುವಿನ ದೇಹದಲ್ಲಿ ನೀರಿನಾಂಶ ಕಡಿಮೆಯಾದಾಗ ಮಗುವಿಗೆ ವಾಂತಿ, ಜ್ವರ ಇತರ ಆರೋಗ್ಯ ಸಮಸ್ಯೆಗಳು ಕಾಡುತ್ತದೆ. ಹಾಗಾಗಿ ಮಗುವಿಗೆ ನಿರ್ಜಲೀಕರಣ ಸಮಸ್ಯೆ ಇರುವುದನ್ನು ಈ ಸಂಕೇತಗಳ ಮೂಲಕ ತಿಳಿದುಕೊಂಡು ಅದಕ್ಕೆ Read more…

ಕೊರೊನಾ ನಿಯಂತ್ರಣಕ್ಕೆ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ʻಉಪಸಮಿತಿʼ ರಚನೆ : ರಾಜ್ಯ ಸರ್ಕಾರ ಆದೇಶ

  ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ನಿಯಂತ್ರಣಕ್ಕೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟದ ಉಪಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಉಪಸಮಿತಿಗೆ Read more…

ಬಾದಾಮಿ ಹಾಲು ಮತ್ತು ಸೋಯಾ ಹಾಲು ಯಾವುದು ಉತ್ತಮ….?

ಕೆಲವರು ಹಾಲಿನ ಬದಲಾಗಿ ಬಾದಾಮಿ ಹಾಲು ಅಥವಾ ಸೋಯಾ ಹಾಲನ್ನು ಬಳಸುತ್ತಾರೆ. ಆದರೆ ಕೆಲವರಿಗೆ ಕೆಲವೊಂದು ವಸ್ತುಗಳು ಅಲರ್ಜಿಯನ್ನುಂಟು ಮಾಡುತ್ತದೆ. ಹಾಗಾಗಿ ಬಾದಾಮಿ ಹಾಲು ಮತ್ತು ಸೋಯಾ ಹಾಲಿನಲ್ಲಿ Read more…

ರೈತರ ಮಕ್ಕಳಿಗೆ ಗುಡ್ ನ್ಯೂಸ್: ವಿದೇಶಿ ವ್ಯಾಸಂಗಕ್ಕೆ ವಿದ್ಯಾನಿಧಿ ಯೋಜನೆ ವಿಸ್ತರಣೆ

ಬೆಂಗಳೂರು: ರೈತರ ಮಕ್ಕಳಿಗಾಗಿ ರೂಪಿಸಿದ ವಿದ್ಯಾನಿಧಿ ಯೋಜನೆಯನ್ನು ವಿದೇಶಿ ವ್ಯಾಸಂಗಕ್ಕೂ ವಿಸ್ತರಿಸಲು ಸರ್ಕಾರ ಚಿಂತನೆ ನಡೆಸಿದೆ. ವಾರ್ಷಿಕ ಕನಿಷ್ಠ 100 ಮಕ್ಕಳಿಗೆ ಅವಕಾಶ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ರೈತರ Read more…

ಚಳಿಗಾಲದಲ್ಲಿಯೂ ಸುಂದರ ಕಾಲು ನಿಮ್ಮದಾಗಲು ಅನುಸರಿಸಿ ಈ ಟಿಪ್ಸ್

ಚಳಿಗಾಲ ಶುರುವಾಗಿದೆ. ಶೀತಗಾಳಿ ಚರ್ಮ ಒಣಗಲು ಕಾರಣವಾಗುತ್ತದೆ. ಕೈ, ಕಾಲುಗಳ ಬಿರುಕು, ಉರಿ ಒಣ ಚರ್ಮದವರಿಗೆ ಮತ್ತಷ್ಟು ಸಮಸ್ಯೆಯುಂಟು ಮಾಡುತ್ತದೆ. ಬಿರುಕು ಬಿಟ್ಟ ಹಿಮ್ಮಡಿ ದೊಡ್ಡ ಸಮಸ್ಯೆ. ಕೆಲವರ Read more…

National Farmer’s Day 2023 : ʻರಾಷ್ಟ್ರೀಯ ರೈತ ದಿನʼದ ಇತಿಹಾಸ, ಮಹತ್ವ ತಿಳಿಯಿರಿ

ಕಿಸಾನ್ ದಿವಸ್ ಎಂದು ಜನಪ್ರಿಯವಾಗಿ ಕರೆಯಲ್ಪಡುವ ರಾಷ್ಟ್ರೀಯ ರೈತ ದಿನವನ್ನು ಪ್ರತಿವರ್ಷ ಡಿಸೆಂಬರ್ 23 ರಂದು ಭಾರತದಾದ್ಯಂತ ಆಚರಿಸಲಾಗುತ್ತದೆ. ರೈತರಿಗೆ ಗೌರವ ಸಲ್ಲಿಸಲು ಮತ್ತು ಅವರನ್ನು ಈ ದೇಶದ Read more…

BIG NEWS: ಲೋಕಸಭೆ ಚುನಾವಣೆಯಲ್ಲಿ ಮಹಾದೇವಪ್ಪ, ಜಮೀರ್, ಸತೀಶ್ ಸೇರಿ 9 ಸಚಿವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಪ್ಲಾನ್…?

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ 9 ಸಚಿವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಲಾಗಿದೆ ಎನ್ನಲಾಗಿದೆ. Read more…

ಮಕ್ಕಳನ್ನು ಶೀತ, ಕಫದ ಸಮಸ್ಯೆಯಿಂದ ದೂರವಿರಿಸಲು ಬೆಸ್ಟ್ ಈ ಮನೆಮದ್ದು

ಹವಾಮಾನ ಬದಲಾವಣೆಯಾದಾಗ, ಚಳಿಗಾಲದಲ್ಲಿ ತಂಪಾದ ಗಾಳಿಯ ಕಾರಣದಿಂದ ಹೆಚ್ಚಾಗಿ ಮಕ್ಕಳ ಆರೋಗ್ಯ ಕೆಡುತ್ತದೆ. ಮಕ್ಕಳಿಗೆ ಶೀತ ಕಫದ ಸಮಸ್ಯೆ ಕಾಡುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಮಕ್ಕಳಿಗೆ ಈ ಮನೆಮದ್ದು Read more…

BIG NEWS : ಮಾನವ ಕಳ್ಳಸಾಗಣೆ ಆರೋಪ : 300ಕ್ಕೂ ಹೆಚ್ಚು ಭಾರತೀಯರಿದ್ದ ವಿಮಾನ ವಶಕ್ಕೆ ಪಡೆದ ಫ್ರಾನ್ಸ್!

300 ಕ್ಕೂ ಹೆಚ್ಚು ಭಾರತೀಯ ಪ್ರಯಾಣಿಕರನ್ನು ಹೊತ್ತ ನಿಕರಾಗುವಾಗೆ ತೆರಳುತ್ತಿದ್ದ ವಿಮಾನವನ್ನು ಮಾನವ ಕಳ್ಳಸಾಗಣೆ ಆರೋಪದ ಮೇಲೆ ಫ್ರಾನ್ಸ್ನಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಫ್ರಾನ್ಸ್ನಲ್ಲಿರುವ ಭಾರತೀಯ Read more…

BIG NEWS: ಕಾರ್ಮಿಕ ಕಾನೂನು ವ್ಯಾಪ್ತಿಗೆ ಐಟಿ-ಬಿಟಿ ಕಂಪನಿಗಳ ತರಲು ಚಿಂತನೆ

ಬೆಂಗಳೂರು: ಕಾರ್ಮಿಕ ಕಾನೂನು ವ್ಯಾಪ್ತಿಗೆ ಐಟಿ, ಬಿಟಿ ಕಂಪನಿಗಳನ್ನು ತರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಐಟಿ ಕಂಪನಿಗಳೊಂದಿಗೆ ಚರ್ಚೆ ನಡೆಸುವುದಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. Read more…

ಬಲು ರುಚಿಕರ ‘ಹೀರೆಕಾಯಿ ಚಟ್ನಿ’

ಸಾಂಬಾರು, ಪಲ್ಯಕ್ಕೆಂದು ಹೀರೆಕಾಯಿ ತರುತ್ತೀರಿ. ಇದರ ಮೇಲುಗಡೆಯ ಸಿಪ್ಪೆ ತೆಗೆದಾಗ ಅದನ್ನು ಬಿಸಾಡುವ ಬದಲು ಹೀಗೆ ರುಚಿಯಾದ ಚಟ್ನಿ ಮಾಡಿದರೆ ಸೈಡ್ ಡಿಶ್ ಗೆ ಚೆನ್ನಾಗಿರುತ್ತದೆ. ಬೇಕಾಗುವ ಸಾಮಗ್ರಿಗಳು Read more…

ʼಗ್ರೀನ್ ಟೀʼ ಜೊತೆ ಇವುಗಳನ್ನು ಮಿಕ್ಸ್ ಮಾಡಿ ಕುಡಿದ್ರೆ ವೇಗವಾಗಿ ಇಳಿಸಬಹುದು ತೂಕ….!

ತೂಕವನ್ನು ಇಳಿಸಿಕೊಳ್ಳಲು ವ್ಯಾಯಾಮ, ಡಯೆಟ್ ಮಾಡುತ್ತಾರೆ. ಕೆಲವರು ಗ್ರೀನ್ ಟೀಯನ್ನು ಸೇವಿಸುತ್ತಾರೆ. ಆದರೆ ಬಹಳ ವೇಗವಾಗಿ ಗ್ರೀನ್ ಟೀ ಸೇವಿಸಿ ತೂಕ ಇಳಿಸಿಕೊಳ್ಳಲು ಗ್ರೀನ್ ಟೀಗೆ ಇವುಗಳನ್ನು ಮಿಕ್ಸ್ Read more…

ಚಳಿಗಾಲದಲ್ಲಿ ಬೇಕೆನಿಸುತ್ತೆ ಬಿಸಿ ಬಿಸಿ ʼಟೊಮೆಟೊʼ ಸೂಪ್

ವಿಟಮಿನ್ ಎ, ಬಿ-6 ಮತ್ತು ಸಿಯಿಂದ ತುಂಬಿರುವ ಟೋಮೋಟೋ ಆರೋಗ್ಯಕ್ಕೆ ಒಳ್ಳೆಯದು. ಚಳಿಗಾಲದಲ್ಲಿ ಬಿಸಿ ಬಿಸಿ ಸೂಪ್ ಬಾಯಿಗೊಂದೇ ಅಲ್ಲ ದೇಹಕ್ಕೂ ಒಳ್ಳೆಯದು. ಟೊಮೆಟೊ ಸೂಪ್ ಗೆ ಬೇಕಾಗುವ Read more…

‌ʻSC-STʼ ವರ್ಗದವರಿಗೆ ಮತ್ತೊಂದು ಗುಡ್‌ ನ್ಯೂಸ್ : ಈ ಯೋಜನೆಯಡಿ ಸಿಗಲಿದೆ 4.40 ಲಕ್ಷ ರೂ. ಸಹಾಯಧನ

ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು,  ಮೀನುಗಾರಿಕೆ ಇಲಾಖೆ ವತಿಯಿಂದ 2023-24ನೇ ಜಿಲ್ಲಾ ವಲಯ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ Read more…

ರಾಜ್ಯದಲ್ಲಿ ಕ್ರಿಸ್ಮಸ್‌, ಹೊಸ ವರ್ಷಕ್ಕೆ ʻಗೈಡ್‌ ಲೈನ್ಸ್‌ʼ ಇಲ್ಲ : ಸಚಿವ ದಿನೇಶ್‌ ಗುಂಡೂರಾವ್

ದಕ್ಷಿಣ ಕನ್ನಡ : ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ದಕ್ಷಿಣ ಕನ್ನಡ Read more…

ಶಾಲೆಗಳಲ್ಲಿ ಕೇಸರಿ ಶಾಲು ಹಾಕೋಕೆ ಸರ್ಕಾರ ಅವಕಾಶ ಕೊಡುತ್ತಾ…? ಹಿಜಾಬ್ ನಿಷೇಧ ಆದೇಶ ವಾಪಸ್ ಗೆ ಹಿಂದೂ ಸಂಘಟನೆಗಳ ಆಕ್ರೋಶ

ಬೆಂಗಳೂರು: ಹಿಜಾಬ್ ನಿಷೇಧ ಆದೇಶ  ಹಿಂಪಡೆಯುವ ಸರ್ಕಾರದ ನಿರ್ಧಾರಕ್ಕೆ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಮುಸ್ಲಿಂ ಸಮುದಾಯದ ಓಲೈಕೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ನ್ಯಾಯಾಲಯದಲ್ಲಿ ಹಿಜಾಬ್ ಪ್ರಕರಣ ಬಾಕಿ Read more…

BIG NEWS : ಇಂದು ಅಮಿತ್ ಶಾ ಅಧ್ಯಕ್ಷತೆಯಲ್ಲಿ ಸಭೆ : ʻಬರ ಪರಿಹಾರʼದ ಕುರಿತು ಮಹತ್ವದ ತೀರ್ಮಾನ

ಮೈಸೂರು : ಡಿಸೆಂಬರ್‌ 23ರ ಇಂದು ಅಮಿತ್‌ ಶಾ ಅವರ ಅಧ್ಯಕ್ಷತೆಯ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ಪರಿಹಾರ ಬಿಡುಗಡೆ ಕುರಿತು ತೀರ್ಮಾನವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. Read more…

ತಂಪು ‘ಕನ್ನಡಕ’ ಕೇವಲ ಫ್ಯಾಷನ್ ಗಷ್ಟೇ ಅಲ್ಲ….!

ಹೊಸ ಹೊಸ ಮಾದರಿಯ ತಂಪು ಕನ್ನಡಕಗಳು ಮಾರುಕಟ್ಟೆಗೆ ಬರ್ತಾನೇ ಇರ್ತವೆ. ನಾವು ಯುವಿ ರಕ್ಷಣೆ ಬಗ್ಗೆ ಕೇರ್ ಮಾಡದೆ ನಮಗಿಷ್ಟವಾದ ಕೂಲಿಂಗ್ ಗ್ಲಾಸ್ ಕೊಳ್ಳೋದು ಸಾಮಾನ್ಯ. ಸನ್ ಗ್ಲಾಸ್ Read more…

ತುಟಿಯ ಸಮಸ್ಯೆಗೆ ಇಲ್ಲಿದೆ ನೈಸರ್ಗಿಕ ಮದ್ದು

ಚಳಿಗಾಲದಲ್ಲಿ ತುಟಿ ಒಡೆಯುವ ಸಮಸ್ಯೆ ಕಾಣಿಸಿಕೊಳ್ಳುವುದು ಸರ್ವೇ ಸಾಮಾನ್ಯ. ಈ ಸಮಸ್ಯೆಯನ್ನು ಮನೆಮದ್ದುಗಳ ಮೂಲಕ ಹೇಗೆ ಬಗೆಹರಿಸಿಕೊಳ್ಳಬಹುದು ಎಂಬುದು ನಿಮಗೆ ಗೊತ್ತೇ? ತುಪ್ಪ ನೈಸರ್ಗಿಕ ಆಹಾರ. ಇದು ದೇಹಕ್ಕೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...