alex Certify Live News | Kannada Dunia | Kannada News | Karnataka News | India News - Part 534
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬೆಂಗಳೂರಲ್ಲಿ ಕೊರೋನಾ ಹೆಚ್ಚಳ: ರಾಜ್ಯದಲ್ಲಿಂದು 78 ಜನರಿಗೆ ಸೋಂಕು ದೃಢ: ಒಬ್ಬರು ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 78 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರು ನಗರದಲ್ಲಿ ಇಂದು 68 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ರಾಜ್ಯದಲ್ಲಿ ಸಕ್ರಿಯ Read more…

8ನೇ ಮಹಡಿಯಿಂದ ಕುಸಿದು ಬಿದ್ದ ಲಿಫ್ಟ್: ಐವರಿಗೆ ಗಾಯ

ನೋಯ್ಡಾ: ನೋಯ್ಡಾದ ಸೆಕ್ಟರ್ -125 ರ ರಿವರ್ ಸೈಟ್ ಟವರ್‌ನಲ್ಲಿ 8 ನೇ ಮಹಡಿಯಿಂದ ಲಿಫ್ಟ್ ಅನಿರೀಕ್ಷಿತವಾಗಿ ಬಿದ್ದ ಪರಿಣಾಮ ಐವರು ಗಾಯಗೊಂಡಿದ್ದಾರೆ. ಈ ಘಟನೆ ನಡೆಯುವಾಗ ಲಿಫ್ಟ್‌ Read more…

ವಿಜಯೇಂದ್ರ ವಿರುದ್ಧ ಯತ್ನಾಳ್ ಮತ್ತೆ ಪರೋಕ್ಷ ವಾಗ್ದಾಳಿ

ವಿಜಯಪುರ: ವೈಯಕ್ತಿಕ ಕೆಲಸದ ಮೇಲೆ ದೆಹಲಿಗೆ ಹೋಗಿದ್ದೆ. ಯಾರ ಭೇಟಿಗೂ ಹೋಗಿರಲಿಲ್ಲ, ಕಾರ್ಖಾನೆ ಕೆಲಸಕ್ಕೆ ಹೋಗಿದ್ದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ Read more…

ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಮುಖ್ಯ ಶಿಕ್ಷಕಿ ಅಮಾನತು

ಬೆಂಗಳೂರು: ಯಶವಂತಪುರ ಆಂಧ್ರಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯ ಶಿಕ್ಷಕಿ ಲಕ್ಷ್ಮಿದೇವಮ್ಮ ಅವರನ್ನು ಅಮಾನತು ಮಾಡಲಾಗಿದೆ. ಘಟನೆ ವಿರೋಧಿಸಿ, ಶಿಕ್ಷಕರ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ಹಿರಿಯ ನಟ ಅವಿನಾಶ್

ಸುಮಾರು 38 ವರ್ಷಗಳಿಂದ 200 ಕ್ಕೂ ಅಧಿಕ ಸಿನಿಮಾಗಳಲ್ಲಿ ಅಭಿನಯಿಸಿರುವ ಹಿರಿಯ ನಟ ಅವಿನಾಶ್ ಇಂದು 64ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವಿನಾಶ್ ನಟಿಸಿದ ಮೊದಲ ಸಿನಿಮಾ ‘ತ್ರಿಶೂಲ’ 1985ರಲ್ಲಿ Read more…

ಅಂತಿಮ ಟಿ 20 ಪಂದ್ಯ ಇಂಗ್ಲೆಂಡ್ ನೊಂದಿಗೆ ಭರ್ಜರಿ ಜಯ ಸಾಧಿಸುವ ಮೂಲಕ ಸರಣಿ ವಶಪಡಿಸಿಕೊಂಡ ವೆಸ್ಟ್ ಇಂಡೀಸ್

ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ನಡುವಣ. ಅಂತಿಮ ಟಿ ಟ್ವೆಂಟಿ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ ನಾಲ್ಕು ವಿಕೆಟ್ ಗಳಿಂದ ವಿಕೆಟ್ ಗಳಿಂದ ಜಯಭೇರಿ ಯಾಗುವ ಮೂಲಕ. 3-2 Read more…

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ‘ಇಂಡಿಯಾ ಪೋಸ್ಟ್ ಪೇಮೆಂಟ್’ ಬ್ಯಾಂಕ್ ನಲ್ಲಿ ಉದ್ಯೋಗವಕಾಶ

ನವದೆಹಲಿ : ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಖಾಲಿ ಇರುವ ಜನರಲ್ ಮ್ಯಾನೇಜರ್/ ಚೀಫ್ ಫೈನಾನ್ಸ್ ಆಫೀಸರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್ ಲೈನ್ Read more…

‘ಕೋವಿಡ್’ ತಡೆಗೆ ಮುಂಜಾಗೃತಾ ಕ್ರಮ : ಬೆಂಗಳೂರಿನಲ್ಲಿ ಪ್ರತಿನಿತ್ಯ 1,500 ಕೊರೊನಾ ಪರೀಕ್ಷೆ

ಬೆಂಗಳೂರು : ಕೋವಿಡ್ ತಡೆಗೆ ಸರ್ಕಾರ ಮುಂಜಾಗೃತಾ ಕ್ರಮ ಕೈಗೊಂಡಿದ್ದು, ಬೆಂಗಳೂರಿನಲ್ಲಿ ಪ್ರತಿನಿತ್ಯ 1,500 ಕೊರೊನಾ ಪರೀಕ್ಷೆ ನಡೆಸಲು ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. ಕೇರಳದಲ್ಲಿ ಕೊರೊನಾ Read more…

ಐಷಾರಾಮಿ ಜೆಟ್ ನಲ್ಲಿ ದೆಹಲಿ ಪ್ರಯಾಣ : ಬಿಜೆಪಿ ಟೀಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು : ಐಷಾರಾಮಿ ಜೆಟ್ ನಲ್ಲಿ ಕಾಂಗ್ರೆಸ್ ನಾಯಕರು ದೆಹಲಿಗೆ ಪ್ರಯಾಣ ಮಾಡಿದ್ದಾರೆ ಎನ್ನಲಾದ ಬಿಜೆಪಿ ಟೀಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಆಪರೇಷನ್ ಕಮಲದ ಮೂಲಕ ಸಮ್ಮಿಶ್ರ Read more…

BREAKING : ಕಿಲ್ಲರ್ ಕೊರೊನಾಗೆ ರಾಜ್ಯದಲ್ಲಿ ಮತ್ತೊಂದು ಬಲಿ : ಮಂಗಳೂರಲ್ಲಿ 40 ವರ್ಷದ ವ್ಯಕ್ತಿ ಸಾವು

ಮಂಗಳೂರು : ಮಂಗಳೂರಿನಲ್ಲಿ ಕಿಲ್ಲರ್ ಕೋವಿಡ್ ಗೆ 40 ವರ್ಷದ ವ್ಯಕ್ತಿ ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಕೋವಿಡ್ ಸೋಂಕಿಗೆ ತುತ್ತಾಗಿದ್ದ  ಉತ್ತರ ಭಾರತ ಮೂಲದ 40 ವರ್ಷದ Read more…

ಹೆಂಡತಿಯನ್ನು ಕೊಂದು ಪೊಲೀಸ್ ಠಾಣೆಗೆ ಬಂದು ಶರಣಾದ ಪತಿ

ಕಲಬುರ್ಗಿ: ಪತ್ನಿಯನ್ನು ಬರ್ಬರವಾಗಿ ಕೊಲೆಗೈದ ಪತಿ ಮಹಾಶಯನೊಬ್ಬ ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಅಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಮಾರುತಿ ಈಳಿಗೇರ್ ಪತ್ನಿಯನ್ನು Read more…

BREAKING : ‘ಪದ್ಮಶ್ರೀ ಪ್ರಶಸ್ತಿ’ ಹಿಂದಿರುಗಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ ಕುಸ್ತಿಪಟು ‘ಬಜರಂಗ್ ಪೂನಿಯಾ’

ನವದೆಹಲಿ : ಒಲಿಂಪಿಕ್ ಪದಕ ವಿಜೇತ ಬಜರಂಗ್ ಪೂನಿಯಾ ಅವರು ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸಿದ್ದಾರೆ. ಒಲಿಂಪಿಕ್ ಪದಕ ವಿಜೇತ ಬಜರಂಗ್ ಪೂನಿಯಾ ಅವರು ನಿರ್ಗಮಿತ ಮುಖ್ಯಸ್ಥ ಬ್ರಿಜ್ Read more…

ರಾಜ್ಯದ ಮಹಿಳೆಯರೇ ಗಮನಿಸಿ : ‘ಧನಶ್ರೀ’ ಯೋಜನೆಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ವತಿಯಿಂದ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ ಧನಶ್ರೀ ಯೋಜನೆಗಳಿಗೆ ಆಹ್ವಾನಿಸಲಾಗಿದ್ದ ಅರ್ಜಿ ಅವಧಿಯನ್ನು ಡಿ.29 ರವರೆಗೆ ವಿಸ್ತರಿಸಲಾಗಿದೆ. 2023-24 ನೇ ಸಾಲಿಗೆ Read more…

BIG NEWS: ಕುಮಾರಸ್ವಾಮಿ ಮೇಧಾವಿ; ಅನುಭವ ಹೆಚ್ಚಾಗಿ ಮಾತನಾಡುತ್ತಿದ್ದಾರೆ; ಟಾಂಗ್ ನೀಡಿದ ಡಿಸಿಎಂ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಅಜಿತ್ ಪವಾರ್ ಹಾಗೂ ಏಕನಾಥ ಶಿಂಧೆಯಂತಹವರು ಇದ್ದಾರೆ ಎಂಬ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. Read more…

BREAKING : ಖ್ಯಾತ ವರ್ಣಚಿತ್ರಕಾರ, ಕವಿ ಇಮ್ರೋಜ್ ಇನ್ನಿಲ್ಲ |Artist Imroz No More

ನವದೆಹಲಿ : ಖ್ಯಾತ ವರ್ಣಚಿತ್ರಕಾರ ಮತ್ತು ಕವಿ ಇಮ್ರೋಜ್ ಶುಕ್ರವಾರ ತಮ್ಮ 97 ನೇ ವಯಸ್ಸಿನಲ್ಲಿ ನಿಧನರಾದರು. ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಇಮ್ರೋಜ್ ಕೆಲವು ದಿನಗಳ ಕಾಲ ಆಸ್ಪತ್ರೆಗೆ Read more…

ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸಿದ ಪ್ರಕರಣ : ತನಿಖೆಯಾಗಬೇಕು ಎಂದ ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ಬೆಂಗಳೂರಿನ ಶಾಲೆಯಲ್ಲಿ ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸಿದ ಪ್ರಕರಣ ತನಿಖೆಯಾಗಬೇಕು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು Read more…

BREAKING : ‘ಕೋವಿಡ್’ ನಿಯಂತ್ರಣಕ್ಕೆ ರಾಜ್ಯ ಸರ್ಕಾರದಿಂದ ಸಂಪುಟ ಉಪಸಮಿತಿ ರಚನೆ

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಸಂಪುಟ ಉಪಸಮಿತಿ ರಚನೆ ಮಾಡಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ನಾಲ್ವರು  ಸಚಿವರನ್ನು   ಒಳಗೊಂಡ ಸಂಪುಟ ಉಪಸಮಿತಿಯನ್ನು Read more…

ನಾನು ವೈದ್ಯನಾಗದಿರುವುದೇ ಒಳ್ಳೆಯದಾಯ್ತು ಎಂದ ಸಿಎಂ ಸಿದ್ದರಾಮಯ್ಯ

ಮೈಸೂರು: ಮೈಸೂರಿನಲ್ಲಿ ಕಿದ್ವಾಯಿ ಆಸ್ಪತ್ರೆ ಶಂಕು ಸ್ಥಾಪನೆ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮಗೆ ವೈದ್ಯನಾಗಬೇಕು ಎಂಬ ಆಸೆಯಿತ್ತು ಎಂದು ವಿದ್ಯಾರ್ಥಿ ಜೀವನದ ಕನಸನ್ನು ಮೆಲುಕು ಹಾಕಿದರು. ನಾನು ವೈದ್ಯನಾಗಬೇಕು Read more…

ಮೈಸೂರು ಜಿಲ್ಲೆಗೆ ಎಲ್ಲಾ ರೀತಿಯ ವೈದ್ಯಕೀಯ ಸವಲತ್ತುಗಳನ್ನು ನೀಡಲು ನಮ್ಮ ಸರ್ಕಾರ ಬದ್ಧ : ಸಿಎಂ ಸಿದ್ದರಾಮಯ್ಯ

ಮೈಸೂರು : ಮೈಸೂರು ಜಿಲ್ಲೆಗೆ ಎಲ್ಲಾ ರೀತಿಯ ವೈದ್ಯಕೀಯ ಸವಲತ್ತುಗಳನ್ನು ನೀಡಲು ನಮ್ಮ ಸರ್ಕಾರ ಬದ್ದವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಿದ್ವಾಯಿ Read more…

Karnataka Covid 19 Update : ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 10 ಮಂದಿಗೆ ‘ಕೊರೊನಾ ಸೋಂಕು’ ಧೃಡ

ಬೆಂಗಳೂರು : ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 10 ಮಂದಿಗೆ ಕೊರೊನಾ ಸೋಂಕು ಧೃಡವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಿನ್ನೆ 200 ಮಂದಿಗೆ ಟೆಸ್ಟ್ ಮಾಡಲಾಗಿತ್ತು, Read more…

BREAKING : ತುಮಕೂರಿನಲ್ಲಿ ಕೆರೆಗೆ ಹಾರಿ ‘ದ್ವಿತೀಯ ಪಿಯುಸಿ’ ವಿದ್ಯಾರ್ಥಿನಿ ಆತ್ಮಹತ್ಯೆ

ತುಮಕೂರು : ಕೆರೆಗೆ ಹಾರಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಶಿಡ್ಲನಹಟ್ಟಿ ಗ್ರಾಮದಲ್ಲಿ ನಡೆದಿದೆ. ಕುಣಿಗಲ್ ಪಟ್ಟಣದ ಬಾಲಕಿಯರ ಪದವಿಪೂರ್ವ Read more…

ನಾವು ಏನುಬೇಕಾದರೂ ಮಾಡಬಹುದೆಂದು ಬಿಜೆಪಿ ನಾಯಕರು ಬೀಗುತ್ತಿದ್ದಾರೆ; ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇದೆಯೋ ಇಲ್ಲವೋ? ಕೇಂದ್ರದ ವಿರುದ್ಧ ಡಿಸಿಎಂ ವಾಗ್ದಾಳಿ

ಬೆಂಗಳೂರು: ಸಂಸತ್ ಮೇಲಿನ ದಾಳಿ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಂದ ಉತ್ತರ ಕೇಳಿದಕ್ಕೆ ವಿಪಕ್ಷಗಳ 146 ಸಂಸದರನ್ನು ಸಂಸತ್ ಕಲಾಪದಿಂದ Read more…

BREAKING : ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿಯಾದ ಮಾಜಿ ಸಿಎಂ ಕುಮಾರಸ್ವಾಮಿ

ನವದೆಹಲಿ : ಮಾಜಿ ಸಿಎಂ ಕುಮಾರಸ್ವಾಮಿ ಅವರು ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದಾರೆ. ದೆಹಲಿಯ ರಾಜನಾಥ್ ಸಿಂಗ್ ನಿವಾಸದಲ್ಲಿ ಅವರನ್ನು ಭೇಟಿ ಮಾಡಿದ Read more…

GOOD NEWS : ಸಂಕ್ರಾಂತಿ ಹಬ್ಬಕ್ಕೆ 20 ವಿಶೇಷ ರೈಲುಗಳ ಸಂಚಾರ : ಸಮಯ ಮತ್ತು ಮಾರ್ಗ ತಿಳಿಯಿರಿ

ಸಂಕ್ರಾಂತಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್ . ದಕ್ಷಿಣ ಮಧ್ಯ ರೈಲ್ವೆ ಸಂಕ್ರಾಂತಿಗಾಗಿ ಹೆಚ್ಚುವರಿ 20 ರೈಲುಗಳನ್ನು ಓಡಿಸುತ್ತಿದ್ದು, ಆರಾಮವಾಗಿ ನೀವು ಊರಿಗೆ ಹೋಗಬಹುದು. ಈ ರೈಲುಗಳು Read more…

BIG NEWS: ಕೇರಳದಲ್ಲಿ ಒಂದೇ ದಿನ 265 ಜನರಲ್ಲಿ ಕೊರೊನಾ ಸೋಂಕು ಪತ್ತೆ; ಮಹಾಮಾರಿಗೆ ಓರ್ವ ಬಲಿ

ತಿರುವನಂತಪುರಂ: ಪಕ್ಕದ ರಾಜ್ಯ ಕೇರಳದಲ್ಲಿ ಮಹಾಮಾರಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ದಿನದಿಂದ ದಿನಕ್ಕೆ ಕೋವಿಡ್ ಅಟ್ಟಹಾಸಕ್ಕೆ ಬಲಿಯಾಗುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದೆ. ಒಂದೇ ದಿನದಲ್ಲಿ ಕೇರಳದಲ್ಲಿ 265 ಜನರಲ್ಲಿ Read more…

BIG NEWS: ದತ್ತ ಜಯಂತಿ ಹಿನ್ನೆಲೆ; ಚಿಕ್ಕಮಗಳೂರಿನಲ್ಲಿ ಹೈ ಅಲರ್ಟ್; 4000 ಪೊಲೀಸರ ನಿಯೋಜನೆ

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ ದತ್ತಪೀಠದಲ್ಲಿ ದತ್ತ ಜಯಂತಿ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಆಮ್ಟೆ ತಿಳಿಸಿದ್ದಾರೆ. Read more…

BREAKING : ‘ಸಂಸತ್ ಭದ್ರತಾ ಉಲ್ಲಂಘನೆ’ ಪ್ರಕರಣ : ಮಾಸ್ಟರ್ ಮೈಂಡ್ ‘ಲಲಿತ್ ಝಾ’ ಪೊಲೀಸ್ ಕಸ್ಟಡಿ ಜ. 5ರವರೆಗೆ ವಿಸ್ತರಣೆ

ನವದೆಹಲಿ : ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣದ ಮಾಸ್ಟರ್ ಮೈಂಡ್ ಲಲಿತ್ ಝಾ ಅವರ ಪೊಲೀಸ್ ಕಸ್ಟಡಿಯನ್ನು ದೆಹಲಿ ನ್ಯಾಯಾಲಯವು ಜನವರಿ 5 ರವರೆಗೆ ವಿಸ್ತರಿಸಿದೆ. ದೆಹಲಿ ಪೊಲೀಸರು Read more…

Karnataka Covid-19 Update : ಶಿವಮೊಗ್ಗ ಜಿಲ್ಲೆಯಲ್ಲಿ ಮೂವರಿಗೆ ಕೊರೊನಾ ಸೋಂಕು ಧೃಡ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಮೂವರಿಗೆ ಕೊರೊನಾ ಸೋಂಕು ಧೃಡವಾಗಿದೆ  ಎಂಬ ಮಾಹಿತಿ ಲಭ್ಯವಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ  ಇಬ್ಬರು ಪುರುಷರು ಮತ್ತು ಓರ್ವ ಮಹಿಳೆ ಕೊರೊನಾ ಪಾಸಿಟಿವ್ ಧೃಡವಾಗಿದೆ. Read more…

BREAKING : ಪಾಕ್ ಮಾಜಿ ಪ್ರಧಾನಿ ‘ಇಮ್ರಾನ್ ಖಾನ್’ ಗೆ ಜಾಮೀನು ಮಂಜೂರು |Imran Khan

ಇಸ್ಲಾಮಾಬಾದ್: ಸರ್ಕಾರಿ ರಹಸ್ಯಗಳನ್ನು ಸಂಪೂರ್ಣವಾಗಿ ಸೋರಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಪಾಕಿಸ್ತಾನ ನ್ಯಾಯಾಲಯ ಜಾಮೀನು ನೀಡಿದೆ . ತೋಷಾಖಾನಾ ಪ್ರಕರಣದಲ್ಲಿ Read more…

ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಘೋಷಣೆ ಕುರಿತು ಶಾಸಕ ‘ಜನಾರ್ದನ ರೆಡ್ಡಿ’ ಮಹತ್ವದ ಹೇಳಿಕೆ

ಕೊಪ್ಪಳ : ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಘೋಷಣೆ ಕುರಿತು ಶಾಸಕ ಜನಾರ್ದನ ರೆಡ್ಡಿ ಮಹತ್ವದ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು ಲೋಕಸಭಾ ಚುನಾವಣೆಗೆ ಹೊಸ ಅಭ್ಯರ್ಥಿಗಳು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...