alex Certify Live News | Kannada Dunia | Kannada News | Karnataka News | India News - Part 538
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಬ್ಬಂದಿ ವೇತನದಲ್ಲಿ ಪಿಎಫ್ ಸೇರಿಸಿದರೆ ಅಪರಾಧವಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ತನ್ನ ಸಿಬ್ಬಂದಿಗೆ ಪಾವತಿಸಬೇಕಾದ ಭವಿಷ್ಯ ನಿಧಿ ಮೊತ್ತವನ್ನು ವೇತನದೊಂದಿಗೆ ಸೇರಿಸಿ ಉದ್ಯೋಗದಾತ ಸಂಸ್ಥೆಯು ಪಾವತಿ ಮಾಡಿದಲ್ಲಿ ಅದು ಅಪರಾಧವಲ್ಲ ಎಂದು ಹೈಕೋರ್ಟ್ ಸ್ಪಷ್ಟ ನೀಡಿದೆ. ದಾಸರಹಳ್ಳಿ ಶಾಸಕ Read more…

ಗೊರಕೆ ಸಮಸ್ಯೆಗೆ ಇಲ್ಲಿದೆ ಮನೆ ʼಮದ್ದುʼ……!

ಗೊರಕೆ ಸಮಸ್ಯೆ ಸಾಮಾನ್ಯವಾಗಿ ಎಲ್ಲರನ್ನೂ ಕಾಡುತ್ತದೆ. ನಿದ್ದೆಯಲ್ಲಿ ಗೊರಕೆ ಬಂದ್ರೆ ಅವರಿಗೇನೂ ಸಮಸ್ಯೆಯಿಲ್ಲ, ಆದ್ರೆ ಪಕ್ಕದಲ್ಲಿ ಮಲಗಿದ್ದವರು ನಿದ್ದೆ ಬರದೇ ಒದ್ದಾಡಿ ಹೋಗ್ತಾರೆ. ನಿದ್ರಿಸುವಾಗ ಮೂಗು ಮತ್ತು ಗಂಟಲಿನಲ್ಲಿ Read more…

BIG NEWS: ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿ ಗ್ಯಾರಂಟಿ ಯೋಜನೆ ಸ್ಥಗಿತಗೊಳಿಸಲು ಚರ್ಚೆ

ಬೆಂಗಳೂರು: ಗ್ಯಾರಂಟಿ ಯೋಜನೆ ಜಾರಿಯಿಂದ ರಾಜ್ಯದಲ್ಲಿ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಿಸುವ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಪಕ್ಷಕ್ಕೆ ನಿರಾಸೆಯಾಗಿದೆ. ಈ ಹಿನ್ನೆಲೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸಬೇಕೆಂಬ ಚರ್ಚೆ ಜೋರಾಗಿಯೇ Read more…

ಮಹಿಳೆ ಹಾಗೂ ಪುರುಷರ ನಗುವಿನ ಕುರಿತು ಇಲ್ಲಿದೆ ಕುತೂಹಲಕಾರಿ ಮಾಹಿತಿ

ಪುರುಷರಿಗಿಂತ ಹೆಚ್ಚಾಗಿ ಮಹಿಳೆಯರೇ ನಗುಮೊಗದಲ್ಲಿ ಇರುತ್ತಾರೆ ಎಂಬ ವಿಚಾರ ಅಧ್ಯಯನವೊಂದರಲ್ಲಿ ಸಾಬೀತಾಗಿತ್ತು. ಮಹಿಳೆಯರು ಪ್ರತಿದಿನ ಸರಾಸರಿ 62 ಬಾರಿ ನಕ್ಕಿದ್ರೆ ಪುರುಷರು 8 ಬಾರಿ ನಗುತ್ತಾರಂತೆ. ಈ ನಗುವಿನ Read more…

ಮಕ್ಕಳ ಮುಂದೆ ಮಾತನಾಡುವಾಗ ಇರಲಿ ಎಚ್ಚರ….!

ಮಕ್ಕಳನ್ನು ಬೆಳೆಸುವುದು ಸುಲಭವಲ್ಲ. ತಂದೆ-ತಾಯಿ ಇಬ್ಬರೂ ಉದ್ಯೋಗದಲ್ಲಿದ್ದರೆ ಮಕ್ಕಳನ್ನು ಬೆಳೆಸುವುದು ಮತ್ತಷ್ಟು ಕಠಿಣ. ಮಕ್ಕಳನ್ನು ಶಿಸ್ತಿನಿಂದಿರಿಸಲು ಹಾಗೂ ಅವ್ರನ್ನು ಸುಧಾರಿಸಲು ಪಾಲಕರು ಹೇಳುವ ಕೆಲ ಮಾತುಗಳು ಅವ್ರ ಕೋಮಲ Read more…

ರೈತರಿಗೆ ಗುಡ್ ನ್ಯೂಸ್: ಕುಸುಮ್ ಯೋಜನೆಯಡಿ ಸೌರ ಪಂಪ್ಸೆಟ್ ಪಡೆಯಲು ಇಲ್ಲಿದೆ ಮಾಹಿತಿ

ಬೆಂಗಳೂರು: ಸೌರ ಶಕ್ತಿ ಬಳಕೆ ಮೂಲಕ ಇಂಧನ ಸ್ವಾವಲಂಬನೆ ಸಾಧಿಸುವ ಕುಸುಮ್- ಬಿ ಯೋಜನೆಯಡಿ ಸೌರ ಪಂಪ್ ಸೆಟ್ ಪಡೆಯಲು ರಾಜ್ಯದ 18 ಸಾವಿರ ರೈತರು ನೋಂದಣಿ ಮಾಡಿಕೊಂಡಿದ್ದಾರೆ. Read more…

ಪಾತ್ರೆಗಳ ಸುಟ್ಟ ಕಲೆಗಳನ್ನು ನಿವಾರಿಸಲು ಈ ಟಿಪ್ಸ್ ಫಾಲೋ ಮಾಡಿ

ಕೆಲವೊಮ್ಮೆ ಅಡುಗೆ ಮಾಡುವಾಗ ಪಾತ್ರೆ ತಳ ಹಿಡಿಯುತ್ತವೆ, ಸೀದು ಹೋದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಕಷ್ಟದ ಕೆಲಸ. ಇದನ್ನು ಸರಿಯಾಗಿ ಕ್ಲೀನ್ ಮಾಡದಿದ್ದರೆ ಅದರಿಂದ ತಯಾರಿಸಿದ ಅಡುಗೆ ರುಚಿಕರವಾಗಿರುವುದಿಲ್ಲ. ಹಾಗಾಗಿ Read more…

ತಲೆ ಹೊಟ್ಟಿನ ನಿವಾರಣೆಗೆ ಇಲ್ಲಿವೆ ಸರಳ ‘ಉಪಾಯ’ಗಳು

ತಲೆ ಹೊಟ್ಟನ್ನು ನಿವಾರಿಸಲು ಜನರು ಮಾಡುವ ಸರ್ಕಸ್ ಒಂದೆರಡಲ್ಲ. ಎಲ್ಲಾ ತರಹದ ರಾಸಾಯನಿಕ ವಸ್ತುಗಳನ್ನು ಬಳಸಿ ಇನ್ನಷ್ಟು ತೊಂದರೆಗೊಳಗಾಗುತ್ತಾರೆ. ಅದನ್ನು ಬಿಟ್ಟು ಸುಲಭವಾಗಿ ಮನೆಯಲ್ಲಿಯೇ ನೈಸರ್ಗಿಕವಾಗಿ ತಲೆ ಹೊಟ್ಟನ್ನು Read more…

ಅಂತರ್ಜಲ ಬಳಕೆದಾರರಿಗೆ ನಿರಾಕ್ಷೇಪಣಾ ಪತ್ರ ಕಡ್ಡಾಯ

ಬೆಂಗಳೂರು: ಪ್ರಸ್ತುತ ಇರುವ ಹಾಗೂ ಹೊಸದಾಗಿ ಪ್ರಾರಂಭಿಸುವ ಕೈಗಾರಿಕೆ, ವಾಣಿಜ್ಯ, ಮೂಲಸೌಕರ್ಯ ಅಭಿವೃದ್ಧಿ, ಗಣಿಗಾರಿಕೆ, ಮನರಂಜನೆ ಯೋಜನೆಗಳಲ್ಲಿನ ಅಂತರ್ಜಲ ಬಳಕೆದಾರರು ನಿರಾಕ್ಷೇಪಣಾ ಪತ್ರ ಪಡೆಯುವುದು ಕಡ್ಡಾಯವಾಗಿದೆ. ರಾಜ್ಯದಲ್ಲಿ ಈಗಾಗಲೇ Read more…

ಕಿವಿನೋವಿಗೆ ಇಲ್ಲಿದೆ ಮನೆಮದ್ದು

ಕಿವಿ ನೋವಿಗೆ ಆರಂಭಿಕ ಹಂತದಲ್ಲಿ ಕೆಲವು ಮನೆಮದ್ದುಗಳನ್ನು ಪ್ರಯತ್ನಿಸಿ ನೋಡಬಹುದು. ನೋವಿನ ಸಮಸ್ಯೆ ತೀವ್ರ ತರದ್ದಾದರೆ ವೈದ್ಯರನ್ನೇ ಸಂಪರ್ಕಿಸುವುದು ಒಳ್ಳೆಯದು. ಅಂಥ ಕೆಲವು ಮನೆಮದ್ದುಗಳು ಇಲ್ಲಿವೆ ಕೇಳಿ. ಕಿವಿ Read more…

ಟಿ20 ವಿಶ್ವಕಪ್ ನಲ್ಲಿ ಇಂದು ಭಾರತ -ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ

ನ್ಯೂಯಾರ್ಕ್: ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ತಂಡಗಳು ಇಂದು ಟಿ20 ವಿಶ್ವಕಪ್ ಸಮರದಲ್ಲಿ ಮುಖಾಮುಖಿಯಾಗಲಿವೆ. ನ್ಯೂಯಾರ್ಕ್ ನೌಸೌ ಕ್ರೀಡಾಂಗಣದಲ್ಲಿ ರಾತ್ರಿ 8 ಗಂಟೆಗೆ ಪಂದ್ಯ ಆರಂಭವಾಗಲಿದೆ. Read more…

‘ಈ ರೀತಿಯ ಮೊಸರನ್ನ’ ಒಮ್ಮೆ ಮಾಡಿ ನೋಡಿ

ಬೇಸಿಗೆಗೆ ಮಸಾಲೆಯುಕ್ತ ಖಾದ್ಯಗಳಿಗಿಂತ ಮೊಸರಿನಿಂದ ಮಾಡಿದ ಆಹಾರಗಳೇ ಹೆಚ್ಚು ಹಿತವೆನಿಸುತ್ತದೆ. ಇಲ್ಲಿ ಸುಲಭವಾದ ಒಂದು ಮೊಸರನ್ನ ಮಾಡುವ ವಿಧಾನ ಇದೆ ಟ್ರೈ ಮಾಡಿ. ಬೇಕಾಗುವ ಸಾಮಗ್ರಿಗಳು: ಮೊಸರು – Read more…

BIG NEWS: ಪ್ರಹ್ಲಾದ್ ಜೋಶಿ, ಬೊಮ್ಮಾಯಿ ಸೇರಿ ಮೋದಿ ಸಂಪುಟಕ್ಕೆ ರಾಜ್ಯದ ಐವರು ಸೇರ್ಪಡೆ ಸಾಧ್ಯತೆ

ನವದೆಹಲಿ: ಎನ್.ಡಿ.ಎ. ಮೈತ್ರಿಕೂಟದ ಪ್ರಧಾನಿಯಾಗಿ ಮೋದಿ ಇಂದು ಸತತ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯದಿಂದ ಐವರು ಮೋದಿ ಸಂಪುಟ ಸೇರುವ ಸಾಧ್ಯತೆ ಇದೆ. ರಾಜ್ಯದ ಐದು ಮಂದಿಗೆ Read more…

ಮುಖದ ಮೇಲಿನ ಮೊಡವೆ ನಿವಾರಿಸಲು ಈ ಎಣ್ಣೆ ಹಚ್ಚಿ

ಸಾಮಾನ್ಯವಾಗಿ ಕೆಲವರಿಗೆ ಮುಖದಲ್ಲಿ ಮೊಡವೆಗಳ ಸಮಸ್ಯೆ ಕಂಡುಬರುತ್ತದೆ. ಇದಕ್ಕೆ ಕಾರಣ ವಾತಾವರಣ ಧೂಳು, ಮಾಲಿನ್ಯವಾಗಿರುತ್ತದೆ. ಹಾಗೇ ನಮ್ಮ ಆಹಾರ ಪದ್ಧತಿಯಿಂದ ಕೂಡ ಮೊಡವೆಗಳ ಸಮಸ್ಯೆ ಕಾಡುತ್ತದೆ. ಆದರೆ ಈ Read more…

ಕೂದಲಿಗೆ ಬಣ್ಣ ಹಾಕುವಾಗ ನಿಮ್ಮ ಚರ್ಮವನ್ನು ಕಲೆಗಳಿಂದ ರಕ್ಷಿಸಲು ಪಾಲಿಸಿ ಈ ಸಲಹೆ

ಕೂದಲಿಗೆ ಬಣ್ಣ ಹಚ್ಚುವಾಗ ಕೆಲವೊಮ್ಮೆ ಚರ್ಮದ ಮೇಲೆ ಬೀಳುತ್ತದೆ. ಇದು ಕೆಲವೊಮ್ಮೆ ಚರ್ಮಕ್ಕೆ ಹಾನಿ ಮಾಡುತ್ತದೆ. ಹಾಗಾಗಿ ಕೂದಲಿಗೆ ಬಣ್ಣ ಮಾಡುವಾಗ ನಿಮ್ಮ ಚರ್ಮವನ್ನು ಕಲೆಗಳಿಂದ ರಕ್ಷಿಸಲು ಈ Read more…

ಇಂದು 3ನೇ ಬಾರಿಗೆ ಪ್ರಧಾನಿಯಾಗಿ ಮೋದಿ ಪ್ರಮಾಣವಚನ ಸ್ವೀಕಾರ: ನೆಹರು ನಂತರ ಸತತ 3 ಸಲ ಈ ಹುದ್ದೆಗೇರುವ ಕಾಂಗ್ರೆಸ್ಸೇತರ ನಾಯಕ

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ 293 ಸ್ಥಾನಗಳಿಸಿದ ಬಿಜೆಪಿ ನೇತೃತ್ವ ಎನ್.ಡಿ.ಎ. ಮೈತ್ರಿಕೂಟ ಮೂರನೇ ಬಾರಿಗೆ ಅಧಿಕಾರಕ್ಕೇರಲಿದೆ. ಮೈತ್ರಿಕೂಟದ ನಾಯಕರಾದ ನರೇಂದ್ರ ಮೋದಿ ಇಂದು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ Read more…

ʼರೋಗ ನಿರೋಧಕʼ ಶಕ್ತಿ ಹೆಚ್ಚಿಸಲು ಅಡುಗೆಯಲ್ಲಿ ಬಳಸಿ ಈ ಪದಾರ್ಥ

  ಆರೋಗ್ಯ ಸಮಸ್ಯೆಗೆ ಮನೆ ಮದ್ದು ಕೂಡ ಸಹಾಯ ಮಾಡುತ್ತೆ ಅನ್ನೋದನ್ನ ಈಗಾಗಲೇ ಅನೇಕರು ಹೇಳಿದ್ದಾರೆ. ಹಾಗಾದ್ರೆ ಯಾವ ಆಹಾರ ಪದಾರ್ಥ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ನೆರವಾಗುತ್ತೆ Read more…

ಮನೆಯಲ್ಲಿ ಶ್ರೀ ಚಕ್ರ , ಸಾಲಿಗ್ರಾಮ ಪೂಜಿಸುವವರು ತಿಳಿದುಕೊಳ್ಳಿ ಈ ವಿಷಯ

1. ಮಡಿ ಮೈಲಿಗೆ ಅನುಸರಿಸಿ. ೨. ಪ್ರತಿದಿನ ನೈವೇದ್ಯ ಆಗಬೇಕು. ೩. ಮನೆಗೆ ಬಂದ ಸುಮಂಗಲಿಯರಿಗೆ ಅರಿಸಿನ ಕುಂಕುಮ ಕೊಡದೇ ಕಳುಹಿಸಬೇಡಿ. ೪. ಸ್ತ್ರೀಯರನ್ನು ಗೌರವಿಸಿ, ಯಾವುದೇ ಕಾರಣಕ್ಕೂ Read more…

ನಕಲಿ ವೈದ್ಯರ ಹಾವಳಿ ಬೇರು ಸಮೇತ ಕಿತ್ತೊಗೆಯಲು ಆರೋಗ್ಯ ಇಲಾಖೆ ಮಹತ್ವದ ಕ್ರಮ

ಬೆಂಗಳೂರು: ನಕಲಿ ವೈದ್ಯಕೀಯ ವೃತ್ತಿಯನ್ನು ಬೇರು ಸಮೇತ ಕಿತ್ತೊಗೆಯಲು ಆರೋಗ್ಯ ಇಲಾಖೆಯು ಆದೇಶ ಹೊರಡಿಸಿದೆ. ಆರೋಗ್ಯ ಇಲಾಖೆಯ ಆದೇಶದ ಅನ್ವಯ ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್’ಗಳು ತಮ್ಮ KPME ನೋಂದಣಿ Read more…

BIG NEWS: ಕಿಯೊನಿಕ್ಸ್ ಸೇರಿ ವಿವಿಧ ನಿಗಮಗಳ ಖಾಲಿ ಹುದ್ದೆ ಭರ್ತಿ: ಪರಿಷ್ಕೃತ ಅಂಕಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ(ಕಿಯೊನಿಕ್ಸ್‌) ಸೇರಿದಂತೆ ವಿವಿಧ ನಿಗಮಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ನಡೆಸಿದ್ದ ಲಿಖಿತ ಪರೀಕ್ಷೆಯ ಪರಿಷ್ಕೃತ ಅಂಕಗಳ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ Read more…

ಚಂದನ್ ಶೆಟ್ಟಿ ವಿಚ್ಛೇದನ ವಿಚಾರದಲ್ಲಿ ಸಂಧಾನಕ್ಕೆ ಶಕ್ತಿ ಮೀರಿ ಪ್ರಯತ್ನಿಸಿ ಬೇಸರಗೊಂಡ ಪ್ರಥಮ್

‘ಬಿಗ್ ಬಾಸ್’ ಸ್ಪರ್ಧಿ, ರ್ಯಾಪರ್ ಚಂದನ್ ಶೆಟ್ಟಿ, ನಿವೇದಿತಾ ಗೌಡ ವಿಚ್ಛೇದನ ವಿಚಾರದಲ್ಲಿ ಸಂಧಾನಕ್ಕೆ ಶಕ್ತಿ ಮೀರಿ ಪ್ರಯತ್ನಿಸಿದ ನಟ ಪ್ರಥಮ್ ಬೇಸರಗೊಂಡಿದ್ದಾರೆ. ಒಳ್ಳೆಯದು ಮಾಡೋಣ ಎಂದು ಶಕ್ತಿ Read more…

ಟಿಪ್ಪರ್ ಚಾಲಕನ ಬೇಜವಾಬ್ದಾರಿಗೆ ಬಲಿಯಾದ ಬೈಕ್ ಸವಾರ

ಬೆಂಗಳೂರು: ಟಿಪ್ಪರ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಸರ್ಜಾಪುರದಲ್ಲಿ ನಡೆದಿದೆ. ಪೀಣ್ಯ ದಾಸರಹಳ್ಳಿ ಮೂಲದ ಬೈಕ್ ಸವಾರ ನವೀನ್(25) Read more…

ಒಡಿಶಾ ಇತಿಹಾಸದಲ್ಲೇ ಮೊದಲ ಮುಸ್ಲಿಂ ಮಹಿಳಾ ಶಾಸಕಿಯಾಗಿ ಇತಿಹಾಸ ಬರೆದ IIM ಪದವೀಧರೆ ಸೋಫಿಯಾ ಫಿರ್ದೌಸ್

ಭುವನೇಶ್ವರ: ಕಾಂಗ್ರೆಸ್‌ನ ಸೋಫಿಯಾ ಫಿರ್ದೌಸ್ ಅವರು ಒಡಿಶಾದ ಇತಿಹಾಸದಲ್ಲಿ ಮೊದಲ ಮುಸ್ಲಿಂ ಮಹಿಳಾ ಶಾಸಕಿ ಎಂಬ ಇತಿಹಾಸ ಬರೆದಿದ್ದಾರೆ. ಮ್ಯಾನೇಜ್‌ಮೆಂಟ್ ಮತ್ತು ಸಿವಿಲ್ ಇಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿರುವ 32 Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 10 ಸಾವಿರ ರೂ. ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ

ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2023-24ನೇ ಸಾಲಿನಲ್ಲಿ ಪ್ರತಿಭಾವಂತ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರ್ಷಿಕ 10,000 ರೂ. ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿವೇತನ ನೀಡಲು ಆನ್‌ಲೈನ್ ಮೂಲಕ ಅರ್ಜಿ Read more…

ಜೂನ್ 14ಕ್ಕೆ ವಿಷ್ಣು ಮಂಚು ಅಭಿನಯದ ‘ಕಣ್ಣಪ್ಪ’ ಟೀಸರ್

ಮುಕೇಶ್ ಕುಮಾರ್ ಸಿಂಗ್ ನಿರ್ದೇಶನದ ವಿಷ್ಣು ಮಂಚು ಅಭಿನಯದ ಬಹುನಿರೀಕ್ಷಿತ ‘ಕಣ್ಣಪ್ಪ’ ಚಿತ್ರದ ಟೀಸರ್ ಇದೇ 14ಕ್ಕೆ ಯೂಟ್ಯೂಬ್ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದೆ. Read more…

BREAKING: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಪುನರಾಯ್ಕೆ

ನವದೆಹಲಿ: ಕಾಂಗ್ರೆಸ್ ಸಂಸದೀಯ ಪಕ್ಷದ(ಸಿಪಿಪಿ) ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಪುನರಾಯ್ಕೆಯಾಗಿದ್ದಾರೆ. ಸಂಸತ್ ಭವನದ ಸೆಂಟ್ರಲ್ ಹಾಲ್ ನಲ್ಲಿ ನಡೆಯುತ್ತಿರುವ ಸಭೆಯಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಹೆಸರನ್ನು Read more…

NEET ಪರೀಕ್ಷೆಯಲ್ಲಿ ಭಾರಿ ಅಕ್ರಮ, ಪ್ರಶ್ನೆ ಪತ್ರಿಕೆ ಸೋರಿಕೆ ವದಂತಿ ಬಗ್ಗೆ NTA ಮಹತ್ವದ ಹೇಳಿಕೆ

ನವದೆಹಲಿ: ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ(NEET-UG) 2024 ರ ಸಂಪೂರ್ಣ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ ಮತ್ತು ದೇಶದಾದ್ಯಂತ ಪರೀಕ್ಷೆಯ ಸಮಗ್ರತೆಗೆ ಧಕ್ಕೆಯಾಗಿಲಿಲ್ಲ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ Read more…

ಸಹೋದರಿ ಪರ ನ್ಯಾಯ ಕೇಳಲು ಬಂದ ಬಾಮೈದನಿಗೆ ಚಾಕುವಿನಿಂದ ಇರಿದು ಕೊಂದ ಭಾವ

ಮೈಸೂರು: ಸಹೋದರಿ ಪರ ನ್ಯಾಯ ಕೇಳಲು ಬಂದ ಬಾಮೈದನನ್ನು ಬಾವನೇ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಮೈಸೂರಿನ ಕುವೆಂಪು ನಗರದ ನಡೆದಿದೆ. ಅಭಿಷೇಕ್(27) ಕೊಲೆಯಾದ ಯುವಕ. ಬಾಮೈದನಿಗೆ Read more…

‘ಆಂಡ್ರಾಯ್ಡ್’ ಬಳಕೆದಾರರಿಗೆ CERT-In ಎಚ್ಚರಿಕೆ , ಈ ವರ್ಶನ್ ಇದ್ರೆ ಅಪ್ ಡೇಟ್ ಮಾಡಲು ಸೂಚನೆ..!

ನವದೆಹಲಿ : ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿ ಬರುವ ಇಂಡಿಯನ್ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ (ಸಿಇಆರ್ಟಿ-ಇನ್) ಶುಕ್ರವಾರ ಬಳಕೆದಾರರಿಗೆ ಆಂಡ್ರಾಯ್ಡ್ ನಲ್ಲಿನ ಅನೇಕ ತೊಡಕುಗಳ Read more…

ಜೂ.16 ರೊಳಗೆ BBMP ಶಾಲೆ, ಕಾಲೇಜುಗಳಿಗೆ ಉಪನ್ಯಾಸಕರನ್ನು ನಿಯೋಜಿಸಲು ಸೂಚನೆ

ಬೆಂಗಳೂರು : ಜೂ.16 ರೊಳಗೆ ಬಿಬಿಎಂಪಿ ಶಾಲೆ, ಕಾಲೇಜುಗಳಿಗೆ ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರನ್ನು ನಿಯೋಜಿಸಲು ಬಿಬಿಎಂಪಿ ಸೂಚನೆ ನೀಡಿದೆ. ಬಿಬಿಎಂಪಿ ಶಾಲೆ ಮತ್ತು ಕಾಲೇಜುಗಳಿಗೆ ಎಸ್ಡಿಎಂಸಿ ಮತ್ತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...