alex Certify Live News | Kannada Dunia | Kannada News | Karnataka News | India News - Part 538
ಕನ್ನಡ ದುನಿಯಾ
    Dailyhunt JioNews

Kannada Duniya

ಮೌಢ್ಯತೆ ಹೋಗಲಾಡಿಸಲು ಗೊಲ್ಲರಹಟ್ಟಿಗಳಲ್ಲಿ ಸರ್ಕಾರದಿಂದ ವಿಶೇಷ ಜಾಗೃತಿ ಕಾರ್ಯಕ್ರಮ : ಸಚಿವ ಹೆಚ್.ಸಿ ಮಹದೇವಪ್ಪ

ಬೆಂಗಳೂರು : ಮೌಢ್ಯತೆ ಹೋಗಲಾಡಿಸಲು ಗೊಲ್ಲರಹಟ್ಟಿಗಳಲ್ಲಿ ಸರ್ಕಾರದಿಂದ ವಿಶೇಷ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗುತ್ತದೆ ಎಂದು ಸಚಿವ ಹೆಚ್.ಸಿ ಮಹದೇವಪ್ಪ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಅವರು ಕಂದಾಚಾರ, Read more…

BREAKING : ಮಂಡ್ಯದಲ್ಲಿ ರೈತನ ಮೇಲೆ ದಾಳಿ ಮಾಡಿ ಮೇಕೆ ಹೊತ್ತೊಯ್ದ ಚಿರತೆ : ಆತಂಕ ಸೃಷ್ಟಿ

ಮಂಡ್ಯ : ರೈತನ ಮೇಲೆ ಚಿರತೆಯೊಂದು ದಾಳಿ ನಡೆಸಿ ಮೇಕೆ ಹೊತ್ತೊಯ್ದ ಘಟನೆ ಮಂಡ್ಯದ ಮದ್ದೂರು ತಾಲೂಕಿನ ಚಾಮನಹಳ್ಳಿಯಲ್ಲಿ ನಡೆದಿದೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತ ಶಶಿಕುಮಾರ್ ಎಂಬುವವರ Read more…

ರಾಯಚೂರು : ಹಾಸ್ಟೆಲ್ ವಿದ್ಯಾರ್ಥಿನಿಯರು ‘ನಗ್ನ ವಿಡಿಯೋ ಕಾಲ್’ ಮಾಡ್ತಾರೆ ಎಂದು ಆರೋಪಿಸಿದ್ದ ವಾರ್ಡನ್ ಎತ್ತಂಗಡಿ

ರಾಯಚೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ನಿಲಯದಲ್ಲಿ ನೀರು ಇಲ್ಲದಿರುವುದನ್ನು ಖಂಡಿಸಿ ವಿದ್ಯಾರ್ಥಿನಿಯರು ಬುಧವಾರ ಪ್ರತಿಭಟನೆ ನಡೆಸಿದ್ದರು. ಇದನ್ನು ಮುಚ್ಚಿ ಹಾಕಲು ವಾರ್ಡನ್ ಗಿರಿಜಾ Read more…

BIGG NEWS : ಬೆಳಗಾವಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಕೇಸ್ : ಮಾನವಹಕ್ಕುಗಳ ಆಯೋಗದಿಂದ ‘ಸ್ವಯಂಪ್ರೇರಿತ ಪ್ರಕರಣ’ ದಾಖಲು

ಬೆಳಗಾವಿ : ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣ ರಾಜ್ಯಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೇ ಈ ಪ್ರಕರಣ ಬಗ್ಗೆ ಹೈಕೋರ್ಟ್ ಕೂಡ ಕಳವಳ ವ್ಯಕ್ತಪಡಿಸಿದೆ. ಇದೀಗ Read more…

BIGG NEWS : ಮನೋರಂಜನ್ ಗೆ ಯಾವುದೇ ಕ್ರಿಮಿನಲ್ ಹಿನ್ನೆಲೆ ಇಲ್ಲ, ಆತ ‘ಕ್ರಾಂತಿಕಾರಿ’ : ಪೊಲೀಸ್ ಮೂಲಗಳು

ಮೈಸೂರು : ಸಂದರ್ಶಕರ ಗ್ಯಾಲರಿಯಿಂದ ಲೋಕಸಭೆಯ ಕೊಠಡಿಗೆ ಜಿಗಿದ ಇಬ್ಬರು ವ್ಯಕ್ತಿಗಳಲ್ಲಿ ಒಬ್ಬರಾದ ಮನೋರಂಜನ್ ಡಿ ‘ಭಗತ್ ಸಿಂಗ್ ಫ್ಯಾನ್ ಕ್ಲಬ್’ ಎಂಬ ಸೋಶಿಯಲ್ ಮೀಡಿಯಾ ಪೇಜ್ ನೊಂದಿಗೆ Read more…

BIG NEWS: ಲೋಕಸಭೆಯಲ್ಲಿ ಭದ್ರತಾ ಲೋಪ; ಸಂಸತ್ ಕಲಾಪದಲ್ಲಿ ವಿಪಕ್ಷಗಳಿಂದ ಗದ್ದಲ-ಕೋಲಾಹಲ; 15 ಸಂಸದರು ಸಸ್ಪೆಂಡ್

ನವದೆಹಲಿ: ಸಂಸತ್ ನಲ್ಲಿ ಭಾರಿ ಭದ್ರತಾ ಲೋಪ ಪ್ರಕರಣ ಹಿನ್ನೆಲೆಯಲ್ಲಿ ವಿಪಕ್ಷ ಸದಸ್ಯರು ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಗದ್ದಲ-ಕೋಲಾಹಲ ನಡೆಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರಸಂಗ Read more…

BIGG NEWS : ಕಾಂಗ್ರೆಸ್ ಔತಣಕೂಟದಲ್ಲಿ ಮೂವರು ಶಾಸಕರು ಭಾಗಿ : ಗಂಭೀರವಾಗಿ ಪರಿಗಣಿಸಿದ ಬಿಜೆಪಿ

ಬೆಳಗಾವಿ : ಶಾಸಕಾಂಗ ಪಕ್ಷದ ಸಭೆಯ ನಂತರ ಕಾಂಗ್ರೆಸ್ ಆಯೋಜಿಸಿದ್ದ ಔತಣಕೂಟದಲ್ಲಿ ತಮ್ಮ ಪಕ್ಷದ ಮೂವರು ಶಾಸಕರು ಭಾಗವಹಿಸಿರುವುದು ಗಂಭೀರ ವಿಷಯ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ Read more…

BIGG NEWS : ‘ಸಿರಿಧಾನ್ಯ’ ಬೆಳೆಯುವಲ್ಲಿ ಕರ್ನಾಟಕವು ದೇಶದಲ್ಲಿ 4ನೇ ಸ್ಥಾನದಲ್ಲಿದೆ : ಸಿಎಂ ಸಿದ್ದರಾಮಯ್ಯ

ಬೆಳಗಾವಿ : ‘ಸಿರಿಧಾನ್ಯ’ ಬೆಳೆಯುವಲ್ಲಿ ಕರ್ನಾಟಕವು ದೇಶದಲ್ಲಿ 4ನೇ ಸ್ಥಾನದಲ್ಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ ಸಿರಿಧಾನ್ಯ Read more…

BREAKING : IPL 2024 : ‘KKR’ ತಂಡದ ಕ್ಯಾಪ್ಟನ್ ಆಗಿ ‘ಶ್ರೇಯಸ್ ಅಯ್ಯರ್’, ಉಪನಾಯಕನಾಗಿ ‘ನಿತೀಶ್ ರಾಣಾ’ ನೇಮಕ

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ರಲ್ಲಿ ಶ್ರೇಯಸ್ ಅಯ್ಯರ್ ಕೆಕೆಆರ್ ನಾಯಕನಾಗಿ ಮತ್ತು ನಿತೀಶ್ ರಾಣಾ ಉಪನಾಯಕರಾಗಿ ಮುಂದುವರಿಯಲಿದ್ದಾರೆ ಎಂದು ಕೋಲ್ಕತಾ ನೈಟ್ ರೈಡರ್ಸ್ ಸಿಇಒ Read more…

BIG NEWS: ಕಾಂಗ್ರೆಸ್ ಶಾಸಕಾಂಗ ಸಭೆಗೆ ಹೋಗಿದ್ದು ನಿಜ ಎಂದ ಹೆಚ್.ವಿಶ್ವನಾಥ್

ಬೆಳಗಾವಿ: ಬೆಳಗಾವಿಯಲ್ಲಿ ನಿನ್ನೆ ನಡೆದಿದ್ದ ಕಾಂಗ್ರೆಸ್ ಶಾಸಕಾಂಗ ಸಭೆಗೆ ನಾನು ಹೋಗಿದ್ದು ನಿಜ ಎಂದು ಬಿಜೆಪಿ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ತಿಳಿಸಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಆಯೋಜಿಸಿದ್ದ ಔತಣಕೂಟ, ಸಿಎಲ್ Read more…

BIGG UPDATE : ಲೋಕಸಭೆಯಿಂದ ಇದುವರೆಗೆ 14 ‘ವಿಪಕ್ಷ ಸಂಸದರು’ ಅಮಾನತು |14 MP’s suspended

ನವದೆಹಲಿ :  ಲೋಕಸಭೆಯಲ್ಲಿ ಭಾರೀ ಗದ್ದಲ, ಕೋಲಾಹಲ ಮಾಡಿದ ಹಿನ್ನೆಲೆ ಇದೀಗ ಮತ್ತೆ 9 ಮಂದಿ ಸಂಸದರು ಅಮಾನತಾಗಿದ್ದು,ಇದುವರೆಗೆ 14 ಸಂಸದರು ಅಮಾನತಾಗಿದ್ದಾರೆ. ಐವರು ಕಾಂಗ್ರೆಸ್ ಸಂಸದರನ್ನು ಅಮಾನತುಗೊಳಿಸಿದ Read more…

ದೇಶಕ್ಕೆ ‘ಮನರಂಜನೆ’ ನೀಡಿದ ‘ಮನೋರಂಜನ್’ ಹಿನ್ನೆಲೆ ಬಗ್ಗೆ ತನಿಖೆಯಾಗಲಿ : ಬಿ.ಕೆ ಹರಿಪ್ರಸಾದ್ ಆಗ್ರಹ

ಲೋಕಸಭೆಯ ಕಲಾಪದ ನಡೆಯುವಾಗಲೇ ಸ್ಮೋಕ್ ಬಾಂಬ್ ಎಸೆದಿದ್ದ ಮನೋರಂಜನ್ ವ್ಯಾಪಕ ಸುದ್ದಿಯಾಗಿದ್ದಾನೆ. ಮನೋರಂಜನ್ ಯಾರು..? ಈತನ ಹಿನ್ನೆಲೆ ಏನು..? ಈತನ ಉದ್ದೇಶ ಏನಾಗಿತ್ತು ಎಂಬ ಬಗ್ಗೆ ವ್ಯಾಪಕ ಚರ್ಚೆ Read more…

BIG NEWS: ಎಸ್ ಪಿ ಜಿ ಆಸ್ಪತ್ರೆಯಲ್ಲಿ ಭ್ರೂಣಹತ್ಯೆ ಪ್ರಕರಣ; ವೈದ್ಯ ಸೇರಿ ಐವರ ವಿರುದ್ಧ FIR ದಾಖಲು

ಹೊಸಕೋಟೆ: ಹೊಸಪೇಟೆಯ ಎಸ್ ಪಿಜಿ ಆಸ್ಪತ್ರೆಯಲ್ಲಿ ಭ್ರೂಣಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯ ಸೇರಿ ಐವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮಂಡ್ಯದಲ್ಲಿ ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ Read more…

ಸಿಂಗಾಪುರ, ಇಂಡೋನೇಷ್ಯಾದಲ್ಲಿ ಮತ್ತೆ ಕೋವಿಡ್ ಪ್ರಕರಣ ಹೆಚ್ಚಳ : ವಿಮಾನ ನಿಲ್ದಾಣಗಳಲ್ಲಿ ಮಾಸ್ಕ್ ಕಡ್ಡಾಯ

ನವದೆಹಲಿ : ಇತ್ತೀಚಿನ ವಾರಗಳಲ್ಲಿ ಕರೋನವೈರಸ್ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿರುವ ಮಧ್ಯೆ ಆಗ್ನೇಯ ಏಷ್ಯಾದ ವಿವಿಧ ದೇಶಗಳು ನಿರ್ಬಂಧಗಳನ್ನು ವಿಧಿಸಿವೆ ಮತ್ತು ಫೇಸ್ ಮಾಸ್ಕ್ ಅನ್ನು ಕಡ್ಡಾಯಗೊಳಿಸಿವೆ. ಈ Read more…

‘ಸಿರಿಧಾನ್ಯ ಮತ್ತು ಸಾವಯವ ಅಂತರ ರಾಷ್ಟ್ರೀಯ ವಾಣಿಜ್ಯ ಮೇಳ’ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಳಗಾವಿ : ಸಿರಿಧಾನ್ಯ ಮತ್ತು ಸಾವಯವ ಅಂತರ ರಾಷ್ಟ್ರೀಯ ವಾಣಿಜ್ಯ ಮೇಳ’ಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೃಷಿ ಇಲಾಖೆ ವತಿಯಿಂದ Read more…

BIG NEWS: ವಾಹನಗಳ ಬಿಡಿ ಭಾಗ ತಯಾರಿಸುವ ಕಾರ್ಖಾನೆಯಲ್ಲಿ ಬೆಂಕಿ ಅವಘಡ

ಕಾರವಾರ: ವಾಹನಗಳ ಬಿಡಿ ಭಾಗ ತಯಾರಿಸುವ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಕೈಗಾರಿಕಾ ಪ್ರದೇಶದ ಕೊಳಗಿಬೀಸ್ Read more…

BREAKING : ‘ಕೃಷ್ಣ ಜನ್ಮಭೂಮಿ’ ವಿವಾದ : ಮಸೀದಿಯಲ್ಲಿ ಸಮೀಕ್ಷೆ ನಡೆಸಲು ಅಲಹಾಬಾದ್ ಹೈಕೋರ್ಟ್ ಸಮ್ಮತಿ

ಅಲಹಾಬಾದ್: ಉತ್ತರ ಪ್ರದೇಶದ ಮಥುರಾದ ಶ್ರೀ ಕೃಷ್ಣ ಜನ್ಮಭೂಮಿ ದೇವಾಲಯದ ಪಕ್ಕದಲ್ಲಿರುವ ಶಾಹಿ ಈದ್ಗಾ ಸಂಕೀರ್ಣವನ್ನು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಅಡ್ವೊಕೇಟ್ ಕಮಿಷನರ್ ಸಮೀಕ್ಷೆ ನಡೆಸಲು ಅಲಹಾಬಾದ್ ಹೈಕೋರ್ಟ್ ಗುರುವಾರ Read more…

BREAKING : ಲೋಕಸಭೆಯಿಂದ ಐವರು ಕಾಂಗ್ರೆಸ್ ಸಂಸದರು ಅಮಾನತು

ನವದೆಹಲಿ : ಭದ್ರತಾ ಉಲ್ಲಂಘನೆ ವಿವಾದದ ಮಧ್ಯೆ ‘ಅನ್ರುಲಿ ನಡವಳಿಕೆ’ಗಾಗಿ  ಚಳಿಗಾಲದ ಅಧಿವೇಶನ ಮುಗಿಯುವವರೆಗೂ  ಐವರು ಲೋಕಸಭಾ ಸಂಸದರನ್ನು ಅಮಾನತು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಾಂಗ್ರೆಸ್ ಸಂಸದರಾದ Read more…

ಮಲ್ಪೆ ಬೀಚ್ ನಲ್ಲಿ ನೈತಿಕ ಪೊಲೀಸ್ ಗಿರಿ : ಪ್ರವಾಸಿಗರನ್ನೇ ಅಟ್ಟಾಡಿಸಿ ಹೊಡೆದ ಟೂರಿಸ್ಟ್ ಬೋಟ್ ಸಿಬ್ಬಂದಿ

ಉಡುಪಿ : ಮಲ್ಪೆ ಬೀಚ್ ನಲ್ಲಿ ನೈತಿಕ ಪೊಲೀಸ್ ಗಿರಿ ನಡೆದಿರುವ ಬಗ್ಗೆ ವರದಿಯಾಗಿದ್ದು, ಟೂರಿಸ್ಟ್ ಬೋಟ್ ಸಿಬ್ಬಂದಿ ಪ್ರವಾಸಿಗರನ್ನೇ ಅಟ್ಟಾಡಿಸಿ ಹೊಡೆದಿದ್ದಾರೆ. ಸದ್ಯ, ಈ ವಿಡಿಯೋ ವೈರಲ್ Read more…

ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ತಡೆಗೆ ಮಹತ್ವದ ಕ್ರಮ : ಸಚಿವ ದಿನೇಶ್ ಗುಂಡೂರಾವ್‌

ಬೆಳಗಾವಿ : ರಾಜ್ಯ ಸರ್ಕಾರವು ನಕಲಿ ವೈದ್ಯರ ಹಾವಳಿ ತಡೆಗೆ ಮಹತ್ವದ ಕ್ರಮಕೈಗೊಂಡಿದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ನಕಲಿ ವೈದ್ಯರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, Read more…

GOOD NEWS : ಉಪನೋಂದಣಿ ಕಚೇರಿಗಳಲ್ಲಿ 455 ಹುದ್ದೆಗಳ ಭರ್ತಿಗೆ ಕ್ರಮ : ಸಚಿವ ಕೃಷ್ಣಭೈರೇಗೌಡ

ಬೆಂಗಳೂರು : ಉಪನೋಂದಣಿ ಕಚೇರಿಗಳಲ್ಲಿ 455 ಹುದ್ದೆಗಳ ಭರ್ತಿಗೆ  ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದರು. ಈ ಬಗ್ಗೆ ಮಾಹಿತಿ ನೀಡಿದ ಸಚಿವರು ಸರ್ಕಾರಿ ಕಚೇರಿಗಳಲ್ಲಿ Read more…

ಗಮನಿಸಿ : ಧಾರವಾಡ ಜಿಲ್ಲೆಯಲ್ಲಿ 7 ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ

ಧಾರವಾಡ: ಇ.ಡಿ.ಸಿ.ಎಸ್ ನಿರ್ದೇಶನಾಲಯ, ಇ-ಆಡಳಿತ ಇಲಾಖೆಯಿಂದ ಜಿಲ್ಲೆಯ 07 ಕರ್ನಾಟಕ ಒನ್ ಕೇಂದ್ರಗಳಿಗೆ ಫ್ರಾಂಚೈಸಿಗಳನ್ನು ಆಯ್ಕೆ ಮಾಡಲು ಆನ್ಲೈನ ಮೂಲಕ 81 ಅರ್ಜಿಗಳನ್ನು ಸ್ವೀಕರಿಸಲಾಗಿರುತ್ತದೆ. ಪ್ರಾಂಚೈಸಿ ಆಯ್ಕೆಗಾಗಿ ಪಿ.ಯು.ಸಿ, Read more…

ರಾಜ್ಯ ಸರ್ಕಾರದಿಂದ 2024 ನೇ ಸಾಲಿನ ‘ಸಾರ್ವತ್ರಿಕ ರಜೆ’, ಪರಿಮಿತ ರಜೆ ದಿನಗಳ ಪಟ್ಟಿ ಬಿಡುಗಡೆ : ಇಲ್ಲಿದೆ ಮಾಹಿತಿ | Karnataka Holiday List 2024

ಬೆಂಗಳೂರು : ರಾಜ್ಯ ಸರ್ಕಾರವು 2024ನೇ ಸಾಲಿಗೆ ಮಂಜೂರು ಮಾಡಿರುವ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇದೀಗ ರಾಜ್ಯಪತ್ರ ಹೊರಡಿಸಿದೆ. ಸಾರ್ವಜನಿಕ ಮಾಹಿತಿಗಾಗಿ ಈ ಕೆಳಕಂಡಂತೆ Read more…

ಗಮನಿಸಿ : ಕ್ರೆಡಿಟ್ ಕಾರ್ಡ್ ನ್ನು ‘UPI’ ಗೆ ಲಿಂಕ್ ಮಾಡ್ತಿದ್ದೀರಾ..? ನಿಮಗೆ ಈ ವಿಚಾರ ಗೊತ್ತಿರಲಿ

ನವದೆಹಲಿ: ಡಿಜಿಟಲ್ ಪಾವತಿಯನ್ನು ಉತ್ತಜಿಸುವ ಪ್ರಯತ್ನದಲ್ಲಿ, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಕ್ರೆಡಿಟ್ ಕಾರ್ಡ್ ಗಳನ್ನು ಯುಪಿಐಗೆ ಲಿಂಕ್ ಮಾಡುವ ಸೌಲಭ್ಯವನ್ನು ಪರಿಚಯಿಸಿದೆ.=ರುಪೇ ಕ್ರೆಡಿಟ್ ಕಾರ್ಡ್ ಬಳಸುವವರು Read more…

ಬೈಕ್ ಗೆ ಕರ್ಕಶ ಹಾರ್ನ್ ಅಳವಡಿಕೆ; ಯುವಕನಿಗೆ ಭಾರಿ ದಂಡ ವಿಧಿಸಿದ ಕೋರ್ಟ್

ಶಿವಮೊಗ್ಗ: ಬೈಕ್ ಮಾರ್ಪಡಿಸಿ ಕರ್ಕಶವಾದ ಹಾರ್ನ್ ಅಳವಡಿಸಿ ಪುಂಡಾಟ ಮೆರೆಯುತ್ತಿದ್ದ ಯುವವಕನೊಬ್ಬನಿಗೆ ಶಿವಮೊಗ್ಗ ಕೋರ್ಟ್ ಭಾರಿ ದಂಡ ವಿಧಿಸಿದ ಘಟನೆ ನಡೆದಿದೆ. ಶಿವಮೊಗ್ಗದ ಆರ್.ಎಂ.ಎಲ್ ನಗರದ ನಿವಾಸಿ 19 Read more…

ರೈಲ್ವೆ ಹಳಿಗಳ ಮೇಲೆಯೇ ಜಗಳವಾಡಿದ ಶಾಲಾ ವಿದ್ಯಾರ್ಥಿಗಳು : ವಿಡಿಯೋ ವೈರಲ್ |Watch Video

ಇಬ್ಬರು ಶಾಲಾ ವಿದ್ಯಾರ್ಥಿಗಳು ಕುಡಿದ ಮತ್ತಿನಲ್ಲಿ ರೈಲ್ವೆ ಹಳಿಯ ಮೇಲೆ ಪರಸ್ಪರ ಜಗಳವಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ತಮಿಳುನಾಡಿನ ರಾಣಿಪೇಟ್ ಜಿಲ್ಲೆಯ ಅರಕ್ಕೋಣಂ ರೈಲ್ವೆ ನಿಲ್ದಾಣದಲ್ಲಿ ಇಬ್ಬರು ಶಾಲಾ Read more…

40 ವರ್ಷದ ಹಿಂದೆ ಇದೇ ದಿನ ಬಿಡುಗಡೆಯಾಗಿತ್ತು ಮಾರುತಿ 800 ಕಾರು….!

40 ವರ್ಷದ ಹಿಂದೆ ಭಾರತದಲ್ಲಿ ‘ಜನರ ಕಾರು’ ಎಂದೇ ಖ್ಯಾತಿ ಗಳಿಸಿ ಬಳಕೆಗೆ ಬಂದ ಮಾರುತಿ 800 ಕಾರ್ ಬಿಡುಗಡೆಯ ದಿನದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ಜೈ ರಾಮ್ Read more…

ಪದೇ ಪದೇ ಬಾತ್ ರೂಂಗೆ ಹೋಗುವ ಸಮಸ್ಯೆಗೆ ಮನೆಯಲ್ಲೇ ಇದೆ ʼಪರಿಹಾರʼ

ಕೆಲವರಿಗೆ ಪದೇ ಪದೇ ಮೂತ್ರ ಬಂದಂತಾಗುತ್ತದೆ. ಇದಕ್ಕೆ ಅನೇಕ ಕಾರಣಗಳಿವೆ. ಆದ್ರೆ ಇದು ಸಾರ್ವಜನಿಕ ಪ್ರದೇಶದಲ್ಲಿ ಮುಜುಗರ ತರಿಸುವುದಲ್ಲದೆ ಕಿರಿಕಿರಿಯನ್ನುಂಟು ಮಾಡುತ್ತದೆ. ಪದೇ ಪದೇ ಮೂತ್ರಕ್ಕೆ ಹೋಗುವವರು ಚಿಂತೆ Read more…

BIG NEWS : 370 ನೇ ವಿಧಿಯ ಬಗ್ಗೆ ʻಸುಪ್ರೀಂ ಕೋರ್ಟ್ʼ ತೀರ್ಪಿನ ನಂತರ ಲಡಾಖ್ ಬಗ್ಗೆ ಚೀನಾ ಹೇಳಿದ್ದು ಹೀಗೆ!

ನವದೆಹಲಿ : 370 ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ ಕ್ರಮವನ್ನು ಮಾನ್ಯ ಮಾಡುವ ಸುಪ್ರೀಂ ಕೋರ್ಟ್ ನಿರ್ಧಾರಕ್ಕೆ ಚೀನಾ ಪ್ರತಿಕ್ರಿಯಿಸಿದೆ. ಭಾರತದ ಆಂತರಿಕ ನ್ಯಾಯಾಲಯದ ಈ ನಿರ್ಧಾರವು Read more…

GOOD NEWS : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರದಲ್ಲೇ ಸಾರಿಗೆ ಇಲಾಖೆಯಲ್ಲಿ 9 ಸಾವಿರ ‘ಸಿಬ್ಬಂದಿ’ ಗಳ ನೇಮಕಾತಿ

ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಗುಡ್ ನ್ಯೂಸ್ ನೀಡಿದ್ದು, ಶೀಘ್ರದಲ್ಲೇ ಸಾರಿಗೆ ಇಲಾಖೆಯಲ್ಲಿ 9 ಸಾವಿರ’ ಸಿಬ್ಬಂದಿ’ ಗಳ ನೇಮಕಾತಿ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...