alex Certify Live News | Kannada Dunia | Kannada News | Karnataka News | India News - Part 54
ಕನ್ನಡ ದುನಿಯಾ
    Dailyhunt JioNews

Kannada Duniya

ಹಳೆ ಪತ್ರಿಕೆ ಬಯಲು ಮಾಡಿದ ಭೀಕರ ಸತ್ಯ: ‘ಭೂತ ಬಂಗಲೆ’ ತೊರೆದ ನಿವಾಸಿ

ಹಳೆಯ ಮನೆಯೊಂದರಲ್ಲಿ ವಾಸಿಸುತ್ತಿದ್ದ ನಿವಾಸಿಗಳು, ನೆಲದಡಿಯಿಂದ ದೊರೆತ ಹಳೆಯ ಪತ್ರಿಕೆಯೊಂದು ಭೀಕರ ಸತ್ಯವನ್ನು ಬಹಿರಂಗಪಡಿಸಿದ ನಂತರ ರಾತ್ರೋರಾತ್ರಿ ಮನೆಯನ್ನು ತೊರೆದಿದ್ದಾರೆ. ಸಾಮಾಜಿಕ ಜಾಲತಾಣ ರೆಡ್ಡಿಟ್‌ನಲ್ಲಿ ಹಂಚಿಕೊಂಡಿರುವ ಕಥೆಯ ಪ್ರಕಾರ, Read more…

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ಇಂದು ‘ಪ್ರತಿಜ್ಞಾವಿಧಿ ಸ್ವೀಕಾರ’ : ಸರ್ಕಾರದಿಂದ ಮಹತ್ವದ ಆದೇಶ.!

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿಇಂದು( ಫೆ.28) ಪ್ರತಿಜ್ಞಾವಿಧಿ ಸ್ವೀಕಾರ ಕುರಿತು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಶಾಂತಿ ಹಾಗೂ ಸಹೋದರತ್ವವನ್ನು ಸಮಾಜದಲ್ಲಿ ಸಾರುವ ಹಿನ್ನೆಲೆಯಲ್ಲಿ Read more…

ಇಲ್ಲಿದೆ ಪ್ರೊಟೀನ್ ಸಮೃದ್ಧ ʼಸೋಯಾಬೀನ್ʼನ ಹತ್ತು ಹಲವು ಪ್ರಯೋಜನಗಳು

ಸೋಯಾಬೀನ್ ನಲ್ಲಿ ಹಲವು ಬಗೆಯ ಪ್ರೊಟೀನ್ ಗಳು ಸಮೃದ್ಧವಾಗಿದ್ದು ಇದನ್ನು ಸೇವಿಸುವುದರಿಂದ ದೇಹದ ಹಲವು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂಬುದು ಸಮೀಕ್ಷೆಯಿಂದ ದೃಢಪಟ್ಟಿದೆ. ಸೋಯಾಬೀನ್ ನಲ್ಲಿರುವ ಆಂಟಿ ಆಕ್ಸಿಡೆಂಟ್ ಗಳು Read more…

ʼಮೆಟ್ಟಿಲುʼ ಹತ್ತಿ ಇಳಿಯಿರಿ…… ತೂಕ ಕಡಿಮೆಯಾಗುವುದನ್ನು ನೋಡಿ….!

ಕೆಲವರಿಗೆ ನಿತ್ಯ ವಾಕಿಂಗ್ ಮಾಡಲು ಸಾಧ್ಯವಾಗದಿರಬಹುದು. ಅಷ್ಟು ಹೊತ್ತು ಮನೆ ಬಿಡಲು ಸಾಧ್ಯವಿಲ್ಲದವರಿಗೆ ವಾಕಿಂಗ್ ಮಾಡಲು ಸ್ಥಳಾವಕಾಶದ ಕೊರತೆ ಇರುವವರಿಗೆ ಹೇಳಿ ಮಾಡಿಸಿದ ಇನ್ನೊಂದು ವ್ಯಾಯಾಮ ಎಂದರೆ ಮೆಟ್ಟಿಲು Read more…

BREAKING: ತಡರಾತ್ರಿ ನೇಪಾಳದಲ್ಲಿ 5.5 ತೀವ್ರತೆಯ ಪ್ರಬಲ ಭೂಕಂಪ: ಬಿಹಾರದಲ್ಲೂ ಕಂಪನ: ಭಯದಿಂದ ಹೊರ ಬಂದ ಜನ

ನವದೆಹಲಿ: ನೇಪಾಳದಲ್ಲಿ ಶುಕ್ರವಾರ ಮುಂಜಾನೆ 5.5 ತೀವ್ರತೆಯ ಭೂಕಂಪ ಸಂಭವಿಸಿದ್ದು, ಬಿಹಾರ, ಸಿಲಿಗುರಿ ಮತ್ತು ಭಾರತದ ಇತರ ನೆರೆಯ ಪ್ರದೇಶಗಳಲ್ಲಿ ಕಂಪನದ ಅನುಭವವಾಗಿದೆ. ಬಿಹಾರದ ಮುಜಫರ್‌ಪುರದಿಂದ ಉತ್ತರಕ್ಕೆ ಸುಮಾರು Read more…

ಪೋಷಕರಿಗಾಗಿ ಅಮೆರಿಕ ತೊರೆದ ಸಿಇಒ: ಇಲ್ಲಿದೆ ಅನಿರುದ್ಧ ಅಂಜನಾರ ಹೃದಯಸ್ಪರ್ಶಿ ಕಥೆ | Watch

ಉತ್ತಮ ವೃತ್ತಿ ಅವಕಾಶಗಳು ಮತ್ತು ಆರ್ಥಿಕ ಭದ್ರತೆಯ ಅನ್ವೇಷಣೆಯಲ್ಲಿ ಅನೇಕ ಭಾರತೀಯರು ವಿದೇಶಕ್ಕೆ ತೆರಳುತ್ತಾರೆ. ಅಮೆರಿಕ, ಯುಕೆ, ಕೆನಡಾ, ಆಸ್ಟ್ರೇಲಿಯಾ ಮತ್ತು ಸಿಂಗಾಪುರದಂತಹ ದೇಶಗಳು ವೃತ್ತಿಪರ ಪ್ರಗತಿ ಮತ್ತು Read more…

Aadhaar Card Update: ಮೊಬೈಲ್, ಹೆಸರು, ವಿಳಾಸ ಎಷ್ಟು ಬಾರಿ ಬದಲಿಸಬಹುದು ? ಇಲ್ಲಿದೆ ತಿಳಿದುಕೊಳ್ಳಬೇಕಾದ ಮಾಹಿತಿ

ಭಾರತದಲ್ಲಿ ಆಧಾರ್ ಕಾರ್ಡ್ ಅತ್ಯಂತ ಪ್ರಮುಖ ಗುರುತಿನ ಚೀಟಿಗಳಲ್ಲಿ ಒಂದಾಗಿದೆ. ಶೈಕ್ಷಣಿಕ ಸಂಸ್ಥೆಗಳಿಗೆ ಪ್ರವೇಶ, ಪರೀಕ್ಷಾ ಅರ್ಜಿಗಳನ್ನು ಭರ್ತಿ ಮಾಡುವುದು ಮತ್ತು ಬ್ಯಾಂಕ್ ಖಾತೆಗಳನ್ನು ತೆರೆಯುವುದು ಸೇರಿದಂತೆ ವಿವಿಧ Read more…

BREAKING: SEBI ನೂತನ ಮುಖ್ಯಸ್ಥರಾಗಿ ತುಹಿನ್ ಕಾಂತ ಪಾಂಡೆ ನೇಮಕ

ನವದೆಹಲಿ: ಹಣಕಾಸು ಕಾರ್ಯದರ್ಶಿ ತುಹಿನ್ ಕಾಂತ ಪಾಂಡೆ ಅವರನ್ನು ಭಾರತೀಯ ಭದ್ರತಾ ಮತ್ತು ವಿನಿಮಯ ಮಂಡಳಿಯ(ಸೆಬಿ) ಮುಂದಿನ ಅಧ್ಯಕ್ಷರನ್ನಾಗಿ ಮೂರು ವರ್ಷಗಳ ಅವಧಿಗೆ ನೇಮಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ Read more…

ದೈಹಿಕ ಶಕ್ತಿ ಮತ್ತು ಮಾನಸಿಕ ಶಕ್ತಿ ಹೆಚ್ಚಿಸುತ್ತದೆ ಈ ಯೋಗ ಮುದ್ರೆ

ಬದಲಾದ ಜೀವನ ಶೈಲಿ ನಮ್ಮ ಆರೋಗ್ಯದ ಮೇಲೆ ಸಾಕಷ್ಟು ಪ್ರಭಾವ ಬೀರಿದೆ. ದಿನವಿಡಿ ದುಡಿಯುವ ಜನರು ರಾತ್ರಿಯಾಗ್ತಿದಂತೆ ಒತ್ತಡಕ್ಕೊಳಗಾಗ್ತಾರೆ. ಟೆನ್ಷನ್, ಕಿರಿಕಿರಿ ವೈಯಕ್ತಿಕ ಜೀವನದ ಮೇಲೆ ಪ್ರಭಾವ ಬೀರುತ್ತದೆ. Read more…

ಇಂದು ಎಂಎಲ್ಸಿ ಚುನಾವಣೆ ಮರು ಮತ ಎಣಿಕೆ ಹಿನ್ನೆಲೆ ಮದ್ಯ ಮಾರಾಟ ನಿಷೇಧ

ಚಿಕ್ಕಮಗಳೂರು: ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳಿಂದ ನಡೆದ 2021ರ ವಿಧಾನ ಪರಿಷತ್ ಚುನಾವಣೆ ಮರು ಮತ ಎಣಿಕೆ ಇಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು ಚಿಕ್ಕಮಗಳೂರು ತಾಲೂಕಿನಾದ್ಯಂತ ಮದ್ಯ ಮಾರಾಟ Read more…

ಕ್ಯಾರೆಟ್ ನಿಂದ ಏನೆಲ್ಲಾ ಪ್ರಯೋಜನವಿದೆ ಗೊತ್ತಾ…?

ಕ್ಯಾರೆಟ್ ಕಣ್ಣಿಗೆ ಒಳ್ಳೆಯದು ಎಂದು ನಮಗೆಲ್ಲಾ ಗೊತ್ತು. ನಿತ್ಯ ಕ್ಯಾರೆಟ್ ತಿನ್ನುತ್ತಿದ್ದರೆ ಇನ್ನೂ ಹಲವು ಆರೋಗ್ಯಕರ ಲಾಭಗಳನ್ನು ಪಡೆಯಬಹುದು. ಅವು ಯಾವುವು ನೋಡೋಣ. ತೂಕ ಇಳಿಕೆಗೆ ತೂಕ ಕಳೆದುಕೊಳ್ಳಲು Read more…

BIG NEWS: ʼವಿಮೆʼ ವ್ಯಾಪ್ತಿ ಹೆಚ್ಚಿಸಲು 50 ವರ್ಷಗಳ ಬಾಂಡ್; ಸರ್ಕಾರದ ಮಹತ್ವದ ಯೋಜನೆ

ಭಾರತದ ವಿಮಾ ವ್ಯಾಪ್ತಿಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರವು ಮುಂದಿನ ಹಣಕಾಸು ವರ್ಷದಲ್ಲಿ 50 ವರ್ಷಗಳ ಅಲ್ಟ್ರಾ ಲಾಂಗ್ ಬಾಂಡ್ ಅನ್ನು ಬಿಡುಗಡೆ ಮಾಡುವ ಬಗ್ಗೆ ಪರಿಗಣಿಸುತ್ತಿದೆ. ಈ ಬಾಂಡ್‌ಗಳು Read more…

ಮಹಾಕುಂಭದ ನೈರ್ಮಲ್ಯ ಕಾರ್ಮಿಕರಿಗೆ ಬಂಪರ್: 10 ಸಾವಿರ ರೂ. ಬೋನಸ್, ಏಪ್ರಿಲ್ ನಿಂದ 16 ಸಾವಿರ ರೂ. ಕನಿಷ್ಠ ವೇತನ: ಸಿಎಂ ಯೋಗಿ ಘೋಷಣೆ

ಪ್ರಯಾಗ್ ರಾಜ್: 45 ದಿನಗಳ ಕಾಲ ನಡೆದ ಮಹಾಕುಂಭ ಮುಕ್ತಾಯಗೊಂಡ ನಂತರ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗುರುವಾರ ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭದಲ್ಲಿ ನೈರ್ಮಲ್ಯ ಮತ್ತು ಆರೋಗ್ಯ Read more…

ಮೆದುಳಿನ ‘ಆರೋಗ್ಯ’ಕ್ಕೆ ಬೇಕೇ ಬೇಕು ಈ ಎಲ್ಲಾ ಆಹಾರ

ಮೆದುಳು ಹೆಚ್ಚು ಕ್ರಿಯಾಶೀಲವಾಗಿ ಕೆಲಸ ಮಾಡಬೇಕು ಅಂದರೆ ಸಾಕಷ್ಟು ಪೋಷಕಾಂಶಗಳ ಅಗತ್ಯವಿದೆ. ಆದ್ದರಿಂದ ಮೆದುಳಿನ ಶಕ್ತಿ ಹೆಚ್ಚಿಸುವ, ಒತ್ತಡ ನಿವಾರಿಸಿ ಮನಸ್ಸಿಗೆ ಆಹ್ಲಾದ ನೀಡುವ ಆಹಾರ ಸೇವನೆ ಅತ್ಯಗತ್ಯ. Read more…

ನಾಳೆಯಿಂದ ವೆಬ್ ಕಾಸ್ಟಿಂಗ್ ನಿಗಾದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ: 7.13 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಬೆಂಗಳೂರು: ಮಾರ್ಚ್ 1 ರಿಂದ ಮಾರ್ಚ್ 20 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದ್ದು, ನಿಗದಿತ ದಿನದಂದು ಪರೀಕ್ಷೆಗಳ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿವೆ. Read more…

BIG NEWS: ಉದ್ಯೋಗಿಗಳ ನಿಧಿ ಮೇಲೆ ಕಣ್ಣು; EPF ಬಡ್ಡಿ ದರದಲ್ಲಿ ಬದಲಾವಣೆ ಸಾಧ್ಯತೆ

ಹಣಕಾಸು ವರ್ಷ 2025ಕ್ಕೆ ನೌಕರರ ಭವಿಷ್ಯ ನಿಧಿ (ಇಪಿಎಫ್) ಬಡ್ಡಿ ದರವನ್ನು ಪ್ರಸಕ್ತ 8.25 ಪ್ರತಿಶತದಿಂದ ಕಡಿಮೆ ಮಾಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಕುಸಿಯುತ್ತಿರುವ ಮಾರುಕಟ್ಟೆಗಳು ಮತ್ತು Read more…

ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ ʼಲವಂಗದ ಎಲೆʼ ಕಷಾಯ, ಆರೋಗ್ಯಕ್ಕಿದೆ ಹತ್ತಾರು ಪ್ರಯೋಜನ

ಪ್ರತಿ ಮನೆಯಲ್ಲೂ ಮಸಾಲೆಗಳನ್ನು ಬಳಸುತ್ತಾರೆ. ಆಹಾರದ ರುಚಿ ಹೆಚ್ಚಿಸುವುದೇ ಮಸಾಲೆಗಳು. ಆದರೆ ಇದೊಂದು ಮಸಾಲೆ ಪದಾರ್ಥ ಕೇವಲ ಅಡುಗೆಗೆ ಮಾತ್ರವಲ್ಲ ಆರೋಗ್ಯ ಮತ್ತು ತ್ವಚೆಗೆ ತುಂಬಾ ಪ್ರಯೋಜನಕಾರಿಯಾಗಿದೆ. ಲವಂಗದ Read more…

ಉದ್ಯೋಗದಲ್ಲಿ ʼಲಿಂಗʼ ತಾರತಮ್ಯ: ಸರ್ಕಾರಿ ಸಮೀಕ್ಷೆಯಲ್ಲೇ ಆಘಾತಕಾರಿ ಮಾಹಿತಿ ಬಹಿರಂಗ

ಭಾರತೀಯ ಮಹಿಳೆಯರು ಪುರುಷರಿಗೆ ಹೋಲಿಸಿದರೆ ದುಪ್ಪಟ್ಟು ಸಮಯವನ್ನು ಸಂಬಳವಿಲ್ಲದ ಮನೆಯ ಕೆಲಸಗಳಲ್ಲಿ ಕಳೆಯುತ್ತಾರೆ ಎಂದು ಸರ್ಕಾರದ ಸಮೀಕ್ಷೆಯೊಂದು ಬಹಿರಂಗಪಡಿಸಿದೆ. ಮಹಿಳೆಯರು ಸರಾಸರಿ ಏಳು ಗಂಟೆಗಳಿಗಿಂತ ಹೆಚ್ಚು ಸಮಯವನ್ನು ಮನೆಯ Read more…

‘ಹ್ಯಾಪಿ ವರ್ಕ್ ಪ್ಲೇಸ್’ ಗೆ ಇಲ್ಲಿವೆ ಸರಳ ಸೂತ್ರ

ವೃತ್ತಿ ಜೀವನದಲ್ಲಿ ಅಂದುಕೊಂಡಿದ್ದನ್ನು ಸಾಧಿಸಲು ಕಠಿಣ ಪರಿಶ್ರಮದ ಜೊತೆಗೆ ಒಳ್ಳೆಯ ವೃತ್ತಿಪರ ವಾತಾವರಣವೂ ಇರಬೇಕಾದ್ದು ಅತ್ಯಗತ್ಯ. ಕೆಲಸ ಮಾಡುವ ಜಾಗ ಖುಷಿ ನೀಡುವ ಹಾಗಿದ್ದರೆ ಮಾತ್ರ ಗುರಿ ಸಾಧಿಸಲು Read more…

ಮನೆಯಲ್ಲಿ ಸದಾ ಸಮಸ್ಯೆ ಕಾಡುತ್ತಿದ್ದರೆ ಅನುಸರಿಸಿ ಈ ಉಪಾಯ

ಮನೆಯಲ್ಲಿ ಒಬ್ಬರಾದ್ಮೇಲೆ ಒಬ್ಬರು ಅನಾರೋಗ್ಯಕ್ಕೊಳಗಾಗುತ್ತಿದ್ದರೆ, ಹಣದ ಸಮಸ್ಯೆ ಕಾಡುತ್ತಿದ್ದರೆ ಇಲ್ಲವೆ ಸಣ್ಣ ಕಾರ್ಯಕ್ಕೂ ಅಡೆತಡೆಯುಂಟಾದ್ರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ನೆಲೆಸಿದೆ ಎಂದರ್ಥ. ಕೆಟ್ಟ ಪ್ರಭಾವವನ್ನು ತೊಡೆದು ಹಾಕಲು ಸಣ್ಣ Read more…

ಯಶಸ್ಸು ಪ್ರಾಪ್ತಿಗಾಗಿ ವಾರಕ್ಕನುಗುಣವಾಗಿ ಪರ್ಸ್ ನಲ್ಲಿರಲಿ ಈ ಬಣ್ಣದ ಹೂ

ಹಿಂದೂ ಧರ್ಮದಲ್ಲಿ ಹೂವುಗಳಿಗೆ ವಿಶೇಷ ಪ್ರಾಮುಖ್ಯತೆ ಇದೆ. ಹೂವುಗಳನ್ನು ದೇವರ ಪೂಜೆಗೆ, ಮಂಗಳ ಕಾರ್ಯಕ್ಕೆ ವಿಶೇಷವಾಗಿ ಬಳಸಲಾಗುತ್ತದೆ. ವಾಸ್ತು ಪ್ರಕಾರ ನಕಾರಾತ್ಮಕ ಶಕ್ತಿಯು ಹೂವುಗಳಿಂದ ಕಡಿಮೆಯಾಗುತ್ತದೆ, ಧನಾತ್ಮಕ ಶಕ್ತಿಯು Read more…

ಎಐ-ರಚಿತ ವಿಡಿಯೋಗಳಿಂದ ಮಾನಹಾನಿ: ಕಣ್ಣೀರಿಟ್ಟ ಹರ್ಷಾ ರಿಛಾರಿಯಾರಿಂದ ಆತ್ಮಹತ್ಯೆ ಬೆದರಿಕೆ | Watch

ಪ್ರಯಾಗ್‌ರಾಜ್‌ನ ಮಹಾಕುಂಭದಲ್ಲಿ ಮಿಂಚಿದ ಭೋಪಾಲ್‌ನ ಜನಪ್ರಿಯ ಸಾಮಾಜಿಕ ಮಾಧ್ಯಮ ಪ್ರಭಾವಿ ಹರ್ಷಾ ರಿಛಾರಿಯಾ, ಎಐ-ರಚಿತ ವಿಡಿಯೋಗಳ ಮೂಲಕ ತೀವ್ರ ಟ್ರೋಲ್ ಮತ್ತು ಮಾನಹಾನಿಗೆ ಒಳಗಾಗಿ ಆತ್ಮಹತ್ಯೆಯ ಬೆದರಿಕೆ ಹಾಕಿದ್ದಾರೆ. Read more…

ಮಗುವಿಗಾಗಿ ಜೀವ ಪಣಕ್ಕಿಟ್ಟ ತಾಯಿ ; ರೊಟ್ವೀಲರ್ ದಾಳಿಯಿಂದ ರಕ್ಷಣೆ | Viral Video

ರಷ್ಯಾದಲ್ಲಿ ಫೆಬ್ರವರಿ 26 ರಂದು ನಡೆದ ಘಟನೆಯೊಂದು ತಾಯಿಯ ಮಮತೆ ಮತ್ತು ಧೈರ್ಯಕ್ಕೆ ಸಾಕ್ಷಿಯಾಗಿದೆ. ಐದು ವರ್ಷದ ಮಗುವನ್ನು ರೊಟ್ವೀಲರ್ ನಾಯಿಯ ದಾಳಿಯಿಂದ ರಕ್ಷಿಸಲು ತಾಯಿ ತನ್ನ ಪ್ರಾಣವನ್ನೇ Read more…

BIG NEWS: 6 ಲಕ್ಷ ಉದ್ಯೊಗ ಸೃಷ್ಟಿ ಗ್ಯಾರಂಟಿ: ‘ಜಿಮ್ 2025’ ಹೂಡಿಕೆ ಅನುಷ್ಠಾನ ಆರಂಭ

ಬೆಂಗಳೂರು: 10.27 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ, 6 ಲಕ್ಷ ಉದ್ಯೋಗ ಸೃಷ್ಟಿಯ ಖಾತ್ರಿಯೊಂದಿಗೆ ಈ ಬಾರಿಯ ಜಿಮ್‌ 2025 ಯಶಸ್ವಿಯಾಗಿದೆ ಎಂದು ಕೈಗಾರಿಕೆ ಸಚಿವರಾದ ಎಂ.ಬಿ.ಪಾಟೀಲ್‌ Read more…

ವರದಕ್ಷಿಣೆ ಕಿರುಕುಳ: ಕಬಡ್ಡಿ ಆಟಗಾರ ಪತಿ ದೀಪಕ್ ಹೂಡಾ ವಿರುದ್ದ ಅರ್ಜುನ ಪ್ರಶಸ್ತಿ ಪುರಸ್ಕೃತ ಬಾಕ್ಸರ್ ಸವೀತಿ ಬೂರಾ ದೂರು

ಚಂಡೀಗಡ: ಮಾಜಿ ವಿಶ್ವ ಬಾಕ್ಸಿಂಗ್ ಚಾಂಪಿಯನ್, ಅರ್ಜುನ ಪ್ರಶಸ್ತಿ ಪುರಸ್ಕೃತೆ ಸವೀತಿ ಬೂರಾ ಅವರು ತಮ್ಮ ಪತಿ ಮಾಜಿ ಕಬಡ್ಡಿ ಆಟಗಾರ, ಏಷ್ಯನ್ ಗೇಮ್ಸ್ ಕಂಚಿನ ಪದಕ ವಿಜೇತ Read more…

ಆಕ್ಷನ್ ದೃಶ್ಯಗಳಲ್ಲಿ ಸಲ್ಮಾನ್ ಖಾನ್ ಅಬ್ಬರ: ಟೀಸರ್ ಬಿಡುಗಡೆ ಬೆನ್ನಲ್ಲೇ ಹೈಪ್ ಸೃಷ್ಟಿಸಿದ ‘ಸಿಕಂದರ್’

ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅಭಿನಯದ ‘ಸಿಕಂದರ್’ ಟೀಸರ್ ಬಿಡುಗಡೆಯಾಗಿದೆ. ಈ ಆಕ್ಷನ್ ಚಿತ್ರದಲ್ಲಿ ಸಲ್ಮಾನ್ ಖಾನ್ ಮತ್ತೆ ಹೆಚ್ಚಿನ ಆಕರ್ಷಣೆಯೊಂದಿಗೆ ಮರಳಿದ್ದಾರೆ. ತಮ್ಮ ಬಹುನಿರೀಕ್ಷಿತ ಚಿತ್ರ ‘ಸಿಕಂದರ್’ Read more…

BIG NEWS: ಸರ್ಕಾರಿ ಸಭೆ, ಸಮಾರಂಭಗಳಲ್ಲಿ ಕಡ್ಡಾಯವಾಗಿ ಶಿಷ್ಟಾಚಾರ ಪಾಲಿಸಲು ಆದೇಶ: ತಪ್ಪಿತಸ್ಥರ ವಿರುದ್ಧ ಕ್ರಮದ ಎಚ್ಚರಿಕೆ

ಬೆಂಗಳೂರು: ಸರ್ಕಾರದ ಸಭೆ ಸಮಾರಂಭಗಳ ಆಯೋಜನೆಯಲ್ಲಿ ಶಿಷ್ಟಾಚಾರ ಪಾಲಿಸುವಂತೆ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ. ಸರ್ಕಾರದ ಸಭೆ ಸಮಾರಂಭಗಳಿಗೆ ಜನ ಪ್ರತಿನಿಧಿಗಳನ್ನು ಆಹ್ವಾನಿಸುವಲ್ಲಿ ಅನುಸರಿಸಬೇಕಾದ ಶಿಷ್ಟಚಾರದ ಕುರಿತು ಸಮಗ್ರವಾದ Read more…

ವಿಶೇಷ ಚೇತನ ಮಕ್ಕಳೊಂದಿಗೆ ವಿಶೇಷವಾಗಿ ಜನ್ಮದಿನ ಆಚರಿಸಿಕೊಂಡ ಸಚಿವ ಸಂತೋಷ ಲಾಡ್

ಧಾರವಾಡ: ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಅವರು ಇಂದು ಧಾರವಾಡ ನಗರದ ಶಿಕ್ಷಕಿಯರ ತರಬೇತಿ ಕೇಂದ್ರದಲ್ಲಿ ವಿಶೇಷ ಚೇತನ ಮಕ್ಕಳೊಂದಿಗೆ Read more…

ʼಫ್ಯಾಟಿ ಲಿವರ್‌ʼ ಮಾರಣಾಂತಿಕ ಕಾಯಿಲೆಯೇ ? ಇಲ್ಲಿದೆ ವೈದ್ಯರೇ ನೀಡಿರುವ ಮಾಹಿತಿ | Video

ಕೊಬ್ಬಿನ ಯಕೃತ್ (ಫ್ಯಾಟಿ ಲಿವರ್) ರೋಗದ ಬಗ್ಗೆ ಅನೇಕ ತಪ್ಪು ಕಲ್ಪನೆಗಳು ಜನರಲ್ಲಿವೆ. ಈ ರೋಗದ ಬಗ್ಗೆ ಹಾರ್ವರ್ಡ್ ವೈದ್ಯ ಡಾ. ಸೇಥಿ ಅವರು ಮೂರು ಜನಪ್ರಿಯ ಮಿಥ್ಯೆಗಳನ್ನು Read more…

BREAKING: ಪಂಚಾಯಿತಿ ಕಚೇರಿಯಲ್ಲೇ ಪಿಡಿಒ ಮೇಲೆ ಗ್ರಾಪಂ ಸದಸ್ಯೆ, ಪುತ್ರನಿಂದ ಹಲ್ಲೆ

ಕೊಪ್ಪಳ: ಮಹಿಳಾ ಪಿಡಿಒ ಮೇಲೆ ಗ್ರಾಮ ಪಂಚಾಯಿತಿ ಸದಸ್ಯೆ ಹಾಗೂ ಪುತ್ರ ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ. ಹಿರೇಮ್ಯಾಗೇರಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಚಪ್ಪಲಿಯಿಂದ ಹಲ್ಲೆ ನಡೆಸಲಾಗಿದೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...