alex Certify Live News | Kannada Dunia | Kannada News | Karnataka News | India News - Part 541
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಮೋಜಿ ಫಿಲ್ಮ್ ಸಿಟಿ ಸಂಸ್ಥಾಪಕ, ಉದ್ಯಮಿ ‘ರಾಮೋಜಿ ರಾವ್’ ಇನ್ನಿಲ್ಲ

ಹೈದರಾಬಾದ್ : ರಾಮೋಜಿ ಫಿಲ್ಮ್ ಸಿಟಿ ಸಂಸ್ಥಾಪಕ ಮತ್ತು ಮಾಧ್ಯಮ ಉದ್ಯಮಿ ರಾಮೋಜಿ ರಾವ್ (87) ಶನಿವಾರ ಮುಂಜಾನೆ ಹೈದರಾಬಾದ್ನಲ್ಲಿ ನಿಧನರಾದರು. ರಾಮೋಜಿ ರಾವ್ ಹೈದರಾಬಾದ್ನ ಸ್ಟಾರ್ ಆಸ್ಪತ್ರೆಯಲ್ಲಿ Read more…

10 ವರ್ಷದ ಹಿಂದೆ ದೂರವಾಗಿದ್ದ ಪ್ರೇಮಿಗಳು ಇನ್ ಸ್ಟಾಗ್ರಾಂ ಮೂಲಕ ಮತ್ತೆ ಪರಿಚಯ; ಮದುವೆಯಾಗಿದ್ದ ತಮ್ಮ ತಮ್ಮ ಸಂಗಾತಿ ಬಿಟ್ಟು ಪರಾರಿ…!

ವರ್ಷಗಳ ಹಿಂದೆ ಬೇರ್ಪಟ್ಟ ಜೋಡಿ ಇನ್ ಸ್ಟಾಗ್ರಾಂ ಲೈವ್ ನಲ್ಲಿ ಮತ್ತೆ ಒಂದಾಗಿ, ತಮ್ಮ ತಮ್ಮ ಸಂಗಾತಿ ಮತ್ತು ಕುಟುಂಬವನ್ನು ಬಿಟ್ಟು ಓಡಿಹೋದ ಘಟನೆ ಛತ್ತೀಸ್‌ಗಢದ ಕೊರಿಯಾ ಜಿಲ್ಲೆಯಲ್ಲಿ Read more…

ನಿಮ್ಮ ಮಗುವಿಗೆ ಕನ್ನಡಕ ಅಗತ್ಯ ಎಂಬುದನ್ನು ಈ ಮೂಲಕ ತಿಳಿಯಿರಿ

ಕೆಲವು ಮಕ್ಕಳು ಹುಟ್ಟಿನಿಂದಲ್ಲೇ ಕಣ್ಣಿನ ಸಮಸ್ಯೆಯನ್ನು ಹೊಂದಿರುತ್ತಾರೆ. ಕೆಲವು ಮಕ್ಕಳು ಮೊಬೈಲ್, ಟಿವಿ ನೋಡಿ ಕಣ್ಣಿನ ಸಮಸ್ಯೆಗೆ ಒಳಗಾಗಿರುತ್ತಾರೆ. ಕಾಲಾಂತರದಲ್ಲಿ ಕಣ್ಣಿನ ದೃಷ್ಟಿ ದುರ್ಬಲವಾಗುತ್ತದೆ. ನಿಮ್ಮ ಮಕ್ಕಳಲ್ಲಿಯೂ ಈ Read more…

2 ವರ್ಷದ ಹಿಂದೆ ಆರ್ಡರ್ ಮಾಡಿದ್ದ ಪಾರ್ಸೆಲ್ ಕೊಳೆತ ಸ್ಥಿತಿಯಲ್ಲಿ ಪತ್ತೆ….!

ಕೆಲವೊಮ್ಮೆ ನೀವು ಆರ್ಡರ್ ಮಾಡಿದ ಪಾರ್ಸೆಲ್ ಬರದೇ ತುಂಬಾ ತಡವಾಗಬಹುದು. ಅಥವಾ ನೀವು ಆರ್ಡರ್ ಮಾಡಿದ ವಸ್ತು ಬದಲಾಗಿ ಬೇರೆ ವಸ್ತು ನಿಮ್ಮ ಕೈಸೇರಬಹುದು. ಇಂತಹ ಸಂದರ್ಭಗಳಲ್ಲಿ ಕಂಪನಿಗಳಿಗೆ Read more…

ಸೈಕಲ್ ರಿಕ್ಷಾ ಚಾಲಕನಿಗೆ ಸಹಾಯ ಮಾಡಿ ಮಾನವೀಯತೆ ಮೆರೆದ ಯುವತಿ; ವಿಡಿಯೋ ವೈರಲ್

ಸಾಮಾಜಿಕ ಮಾಧ್ಯಮಗಳ ಹಾವಳಿ ಹೆಚ್ಚಾದಂತೆ ಅನೇಕ ವಿಡಿಯೋಗಳು ಇಂಟರ್ನೆಟ್ ನಲ್ಲಿ ತುಂಬಿದ್ದು ವಿಶೇಷವೆನಿಸುವ ವಿಡಿಯೋಗಳು ಸಾಕಷ್ಟು ಗಮನ ಸೆಳೆಯುತ್ತವೆ. ಹುಡುಗಿಯರು ಸಾಮಾನ್ಯವಾಗಿ ತಮ್ಮನ್ನ ಪಾಪಾ ಕಾ ಏಂಜೆಲ್ ಅಂದರೆ Read more…

ಮಳೆಗಾಲದಲ್ಲಿ ಈ ಸ್ಥಳಗಳಿಗೆ ಭೇಟಿ ನೀಡಿ ಅದ್ಭುತ ಪ್ರಕೃತಿ ಸೌಂದರ್ಯ ಸವಿಯಿರಿ

ಮಳೆಗಾಲ ಪ್ರಾರಂಭವಾಗುತ್ತಿದೆ. ಹಾಗಾಗಿ ಕೆಲವರು ಮಳೆಗಾಲದಲ್ಲಿ ಹೊರಗಡೆ ಸುತ್ತಾಡಲು ಬಯಸುತ್ತಾರೆ. ಮಳೆಗಾಲದಲ್ಲಿ ಕೂಡ ನೀವು ನೋಡಬಹುದಾದಂತಹ ಅದ್ಭುತವಾದ ಸ್ಥಳಗಳಿವೆ. ಈ ಸ್ಥಳಗಳನ್ನು ನೋಡಿ ನೀವು ಕೂಡ ಸಂತೋಷಪಡುತ್ತೀರಿ. ಹಾಗಾಗಿ Read more…

ಗರ್ಭಾವಸ್ಥೆಯಲ್ಲಿ ಪೇರಳೆ ಹಣ್ಣನ್ನು ತಿನ್ನಬಹುದೇ ? ಇಲ್ಲಿದೆ ಮಾಹಿತಿ

  ಗರ್ಭಿಣಿ ಮಹಿಳೆಯರು ಯಾವಾಗಲೂ ತಮ್ಮ ಮಗುವಿನ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಅದಕ್ಕಾಗಿ ಉತ್ತಮವಾದ ಆಹಾರವನ್ನು ಸೇವಿಸಬೇಕು. ಹಣ್ಣುಗಳು ಆರೋಗ್ಯಕ್ಕೆ ಉತ್ತಮ ನಿಜ. ಆದರೆ ಗರ್ಭಿಣಿಯರು ಎಲ್ಲಾ Read more…

Watch | ಕಡಲ ತೀರದ ಬಂಡೆ ಮಧ್ಯೆ ಸಿಲುಕಿದ ದುಬಾರಿ ಐಫೋನ್; 7 ಗಂಟೆ ಬಳಿಕ ಕಾರ್ಯಾಚರಣೆ ಸಕ್ಸಸ್

ಕಡಲತೀರದಲ್ಲಿ ಬಂಡೆಗಳ ನಡುವೆ ಸಿಲುಕಿ ಬಿದ್ದಿದ್ದ ಒಂದೂವರೆ ಲಕ್ಷ ರೂಪಾಯಿ ಮೌಲ್ಯದ ಮೊಬೈಲ್ ನ ಪತ್ತೆಮಾಡಿ ಹುಡುಕಿಕೊಟ್ಟಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕರ್ನಾಟಕದ ಯುವತಿಯೊಬ್ಬರು ಕೇರಳದ Read more…

ಗೆಲ್ಲಿಸಿಕೊಂಡು ಬರಲು ವಿಫಲರಾದ ಸಚಿವರಿಗೆ ರಾಹುಲ್ ಗಾಂಧಿ ಶಾಕ್: ವರದಿ ಬಳಿಕ ಸಂಪುಟದಿಂದ ಗೇಟ್ ಪಾಸ್ ಸಾಧ್ಯತೆ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ನಿರೀಕ್ಷಿತ ಸ್ಥಾನ ಬರದಿರುವುದಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗರಂ ಆಗಿದ್ದಾರೆ. ಸಚಿವರ ಕ್ಷೇತ್ರಗಳಲ್ಲಿಯೇ ಹಿನ್ನಡೆಯಾಗಿರುವುದಕ್ಕೆ ಆಕ್ಷೇಪಿಸಿದ ಅವರು ಮೌಲ್ಯಮಾಪನದ ಬಳಿಕ ಸಂಪುಟ ಸರ್ಜರಿಗೆ Read more…

ಲೋಕಸಭೆಯಲ್ಲಿ ಯಾರಾಗ್ತಾರೆ ವಿಪಕ್ಷ ನಾಯಕ ? ಆಯ್ಕೆಗೆ ಬೇಕಾದ ಕನಿಷ್ಠ ಸ್ಥಾನಗಳೆಷ್ಟು ? ಇಲ್ಲಿದೆ ವಿವರ

ಲೋಕಸಭೆ 2024ರ ಫಲಿತಾಂಶ ಹೊರಬಿದ್ದಿದ್ದು ಹೊಸ ಸರ್ಕಾರ ರಚನೆಯತ್ತ ಎಲ್ಲರ ಕಣ್ಣು ನೆಟ್ಟಿದೆ. ಚುನಾವಣೆಯಲ್ಲಿ 272 ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದ ಪಕ್ಷ/ಮೈತ್ರಿಕೂಟವು ಹೊಸ ಸರ್ಕಾರವನ್ನು ರಚಿಸುತ್ತದೆ. ಆದರೆ Read more…

ಮಹಿಳೆಯಿರಲಿ ಪುರುಷ ಸ್ನಾನಕ್ಕಿಂತ ಮೊದಲು ಈ ಕೆಲಸ ಮಾಡಬಾರದು

ನಿದ್ರೆಯನ್ನು ಅರ್ಧ ಸಾವು ಎಂದು ಶಾಸ್ತ್ರಗಳು ಪರಿಗಣಿಸಿವೆ. ನಿದ್ರೆ ನಂತ್ರ ಯಾವುದೇ ಶುಭ ಕೆಲಸಗಳನ್ನು ಸ್ನಾನ ಮಾಡದೆ ಮಾಡಿದಲ್ಲಿ ಅದು ಅಶುಭ ಫಲವನ್ನು ನೀಡುತ್ತದೆ. ಸ್ನಾನಕ್ಕಿಂತ ಮೊದಲು ನಿತ್ಯ Read more…

ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ: 5 ಜಿಲ್ಲೆಗೆ ಆರೆಂಜ್, 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಬಹುತೇಕ ಜಿಲ್ಲೆಗಳಲ್ಲಿ ಶನಿವಾರ ಕೂಡ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಐದು ಜಿಲ್ಲೆಗಳಿಗೆ ಆರೆಂಜ್ Read more…

ಒಂದೇ ಮಂಟಪದಲ್ಲಿ ಇಬ್ಬರನ್ನು ಮದುವೆಯಾಗ್ತಿದ್ದ ಭೂಪ; ಕಾರಣ ತಿಳಿದ್ರೆ ಶಾಕ್ ಆಗ್ತೀರಾ….!

ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ವಿಚಿತ್ರ ಮದುವೆಯೊಂದು ಬೆಳಕಿಗೆ ಬಂದಿದೆ. ಒಂದೇ ಮಂಟಪದಲ್ಲಿ ಇಬ್ಬರನ್ನು ಮದುವೆಯಾಗಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೂವರೂ ದೆಹಲಿ ಮೂಲದವರಾಗಿದ್ದು ಒಂದೇ ಖಾಸಗಿ ಕಂಪನಿಯಲ್ಲಿ Read more…

BIG BREAKING: ‘ಈ ಟಿವಿ’ ಸಮೂಹ ಸಂಸ್ಥೆಗಳ ಮಾಲೀಕ ರಾಮೋಜಿ ರಾವ್ ಇನ್ನಿಲ್ಲ

‘ಈ ಟಿವಿ’ ಸಮೂಹ ಸಂಸ್ಥೆಗಳ ಮಾಲೀಕ ರಾಮೋಜಿ ರಾವ್ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ 87 ವರ್ಷದ ರಾಮೋಜಿ ರಾವ್ ಹೈದರಾಬಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಫಲಕಾರಿಯಾಗದೆ ಇಂದು ವಿಧಿವಶರಾಗಿದ್ದಾರೆ. Read more…

BIG NEWS: ವಯನಾಡು ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಸಾಧ್ಯತೆ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ರಾಯ್ ಬರೇಲಿ ಮತ್ತು ಕೇರಳದ ವಯನಾಡಿನಿಂದ ಸ್ಪರ್ಧಿಸಿ ಎರಡೂ ಕ್ಷೇತ್ರಗಳಲ್ಲಿ ಭರ್ಜರಿ ಜಯಗಳಿಸಿದ್ದಾರೆ. Read more…

BIG NEWS: ವಿಪಕ್ಷ ನಾಯಕರಾಗಿ ರಾಹುಲ್ ಗಾಂಧಿ ಆಯ್ಕೆ ಬಹುತೇಕ ಖಚಿತ

ನವದೆಹಲಿ: ದೆಹಲಿಯಲ್ಲಿ ಇಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಮತ್ತು ಸಂಸದೀಯ ಸಭೆ ನಡೆಯಲಿದೆ. ಸಭೆಯಲ್ಲಿ ಶಾಸಕಾಂಗ ನಾಯಕರಾಗಿ ರಾಹುಲ್ ಗಾಂಧಿಯವರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ. ಹತ್ತು Read more…

ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್: ಟಿಕೆಟ್ ದರ ಶೇ. 15 ರಷ್ಟು ಹೆಚ್ಚಳ ಸಾಧ್ಯತೆ

ಬೆಂಗಳೂರು: ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಬಸ್ ಪ್ರಯಾಣ ದರ ಶೀಘ್ರವೇ ಏರಿಕೆಯಾಗಲಿದ್ದು, ಶೇಕಡ 10 ರಿಂದ 15 ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ನಿಗಮಗಳಿಂದ ಸದ್ಯದಲ್ಲೇ Read more…

GOOD NEWS: ನಿಗಮ –ಮಂಡಳಿಗಳ ನೇಮಕಾತಿ ಪರೀಕ್ಷೆ ಪರಿಷ್ಕೃತ ಅಂಕಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ(KEA) ದಿನಾಂಕ: 28.10.2023 ರಿಂದ 25.11.2023 ರವರೆಗೆ ವಿವಿಧ ನಿಗಮ, ಮಂಡಳಿಗಳಿಗೆ ನಡೆಸಲಾಗಿದ್ದ ಪರೀಕ್ಷೆಗಳ ತಾತ್ಕಾಲಿಕ ಅಂಕಪಟ್ಟಿ ಪ್ರಕಟಿಸಲಾಗಿದೆ. ಕರ್ನಾಟಕ ಆಹಾರ ಮತ್ತು ನಾಗಾರೀಕ Read more…

ʼನಿದ್ರೆʼ ಕಡಿಮೆ ಮಾಡುವುದ್ರಿಂದ ಎದುರಾಗುತ್ತೆ ಈ ಸಮಸ್ಯೆ

ನಾವು ಆರೋಗ್ಯವಾಗಿರಬೇಕಂದ್ರೆ ದಿನಕ್ಕೆ 7-8 ತಾಸು ನಿದ್ರೆ ಅತ್ಯಂತ ಅವಶ್ಯ. ಆದ್ರೆ ಎಷ್ಟೋ ಬಾರಿ ನಾವು ಕಣ್ತುಂಬಾ ನಿದ್ದೆ ಮಾಡಲು ಸಮಯ ಸಿಗುವುದಿಲ್ಲ. ಒತ್ತಡದ ಜೀವನಶೈಲಿಯೇ ಅದಕ್ಕೆ ಕಾರಣವಿರಬಹುದು. Read more…

ನೀಳ ಉಗುರನ್ನು ಕಾಪಾಡಿಕೊಳ್ಳಲು ಇಲ್ಲಿದೆ ʼಟಿಪ್ಸ್ʼ

ನೀಳ ಉಗುರು ಹೊಂದಿರ ಬೇಕೆಂಬ ಬಯಕೆ ಬಹುತೇಕ ಎಲ್ಲಾ ಮಹಿಳೆಯರಿಗೂ ಇರುತ್ತದೆ. ಆದರೆ ಅಡುಗೆ ಮನೆಯ ಕೆಲಸ ಮಾಡುವ ವೇಳೆ ಅದು ತುಂಡಾಗಿ ಹೋಗುವುದೇ ಹೆಚ್ಚು. ನೀಳ ಉಗುರಿನ Read more…

ಕೂದಲಿನ ಆರೈಕೆಗೆ ಉತ್ತಮನಾ ಈ ಎಣ್ಣೆ

ಕೂದಲಿನ ಆರೈಕೆಗಾಗಿ ಹಲವಾರು ಎಣ್ಣೆಯನ್ನು ಬಳಸುತ್ತಾರೆ. ಆದರೆ ಮೀನಿನ ಎಣ್ಣೆಯನ್ನು ಕೂದಲಿಗೆ ಯಾರು ಬಳಸುವುದಿಲ್ಲ. ಮೀನಿನ ಎಣ್ಣೆಯನ್ನು ಹೆಚ್ಚಾಗಿ ಔಷಧ ತಯಾರಿಕೆಯಲ್ಲಿ ಬಳಸುತ್ತಾರೆ. ಆದರೆ ಇದನ್ನು ಕೂದಲಿಗೆ ಹಚ್ಚುವುದರಿಂದ Read more…

ಬಿಡದೇ ಕಾಡುವ ‘ಮೈಗ್ರೇನ್’ ಗೆ ಇಲ್ಲಿದೆ ಸರಳ ಮದ್ದು….!

ತಲೆ ಮತ್ತು ಕಣ್ಣಿನ ಒಂದು ಬದಿಯಲ್ಲಿ ತೀವ್ರವಾದ ನೋವು ಕಾಣಿಸಿಕೊಂಡರೆ, ಆಯಾಸ, ಕಿರಿಕಿರಿ ಇವನ್ನೆಲ್ಲ ನೀವು ಅನುಭವಿಸ್ತಾ ಇದ್ರೆ ಮೈಗ್ರೇನ್ ನಿಂದ ಬಳಲುತ್ತಿದ್ದೀರಾ ಎಂದರ್ಥ. ಮೈಗ್ರೇನ್ ದೇಹವನ್ನು ಸಂಪೂರ್ಣ Read more…

ಸ್ಟ್ರಾಬೆರಿ ಸವಿಯುವ ಮುನ್ನ ತಿಳಿದಿರಲಿ ಈ ವಿಷಯ

ಸ್ಟ್ರಾಬೆರಿ ಜಗತ್ತಿನಾದ್ಯಂತ ಸಖತ್ ಫೇಮಸ್ ಆಗಿರೋ ಹಣ್ಣು. ಚಾಕಲೇಟ್ ಗೆ ಸಿಕ್ಕಾಪಟ್ಟೆ ಪೈಪೋಟಿ ಕೊಡ್ತಾ ಇದೆ. ಯಾಕಂದ್ರೆ ಮಕ್ಕಳಿಗೆಲ್ಲ ಸ್ಟ್ರಾಬೆರಿ ಫ್ಲೇವರ್ ಅಂದ್ರೆ ಸಿಕ್ಕಾಪಟ್ಟೆ ಇಷ್ಟ. ಆದ್ರೆ ಸ್ಟ್ರಾಬೆರಿ Read more…

ಅಡುಗೆ ಮನೆ ಟೈಲ್ಸ್‌ ಸದಾ ಅಂದವಾಗಿ ಕಾಣಲು ಹೀಗೆ ಶುಚಿಗೊಳಿಸಿ

ಸದಾ ಗಡಿಬಿಡಿಯಲ್ಲಿ ಅಡುಗೆ ಮಾಡುವುದರಿಂದ ಅಡುಗೆ ಮನೆ ಗಲೀಜಾಗುವುದು ಸಹಜ. ಅದರಲ್ಲೂ ಅಡುಗೆ ಮನೆ ಗೋಡೆ ಹಾಗೂ ನೆಲದ ಟೈಲ್ಸ್‌ಗಳು ಬೇಗ ಕೊಳೆಯಾಗುತ್ತವೆ. ಅಡುಗೆ ಮನೆಯ ಆಕರ್ಷಣೆಯೇ ಅಲಂಕಾರಿಕ Read more…

ಒಡೆದ ಹಿಮ್ಮಡಿಗೆ ಮದ್ದು ʼಮೇಣದ ಬತ್ತಿʼ

ಪಾದಗಳು ಬಿರುಕು ಬಿಡುವುದು ಸಾಮಾನ್ಯ ಸಮಸ್ಯೆ. ಮಹಿಳೆಯರಲ್ಲಿ ಈ ಸಮಸ್ಯೆ ಹೆಚ್ಚಾಗಿ ಕಂಡು ಬರುತ್ತದೆ. ಪಾದಗಳು ಬಿರುಕು ಬಿಡುವುದ್ರಿಂದ ನೋವು, ರಕ್ತ ಸೋರುವುದುಂಟು. ಸದಾ ಪಾದಗಳು ಸುಂದರವಾಗಿ ಕಾಣಬೇಕು, Read more…

ಖಿನ್ನತೆಯಿಂದ ಹೊರ ಬರಲು ಮದುವೆಯಾಗಿ

ವಿವಾಹಿತರ ಕಷ್ಟ ಅವಿವಾಹಿತರಿಗೆ ಹೇಗೆ ಗೊತ್ತಾಗಬೇಕು. ಮದುವೆ ಜೀವನ ಸಾಕಪ್ಪ ಎನ್ನುವವರಿದ್ದಾರೆ. ಮದುವೆ ಮಾಡಿಕೊಂಡು ತಪ್ಪು ಮಾಡ್ದೆ ಎನ್ನುವವರಿಗೊಂದು ಗುಡ್ ನ್ಯೂಸ್ ಇದೆ. ವಿವಾಹಿತರಿಗಿಂತ ಅವಿವಾಹಿತರು ಹೆಚ್ಚು ಖಿನ್ನತೆಗೊಳಗಾಗ್ತಾರಂತೆ. Read more…

ಈ ʼಟಿಪ್ಸ್ʼ ದೂರ ಮಾಡುತ್ತೆ ದಾಂಪತ್ಯ ಸಮಸ್ಯೆ

ಪತಿ-ಪತ್ನಿ ಮಧ್ಯೆ ಗಲಾಟೆ ಸಾಮಾನ್ಯ. ಸಣ್ಣ ವಿಷ್ಯ ದೊಡ್ಡ ಜಗಳಕ್ಕೆ ತಿರುಗಿದಾಗ ಸಂಬಂಧ ಹಾಳಾಗುತ್ತದೆ. ಇದಕ್ಕೆ ವಾಸ್ತು ದೋಷ, ಜಾತಕ, ಗ್ರಹಗತಿ ಎಲ್ಲವೂ ಕಾರಣವಾಗುತ್ತದೆ. ಪತಿ-ಪತ್ನಿ ಮಧ್ಯೆ ಸಂಬಂಧ Read more…

ಮನೆಯಲ್ಲಿರುವ ಬೆಳ್ಳಿಗಿದೆ ಅದೃಷ್ಟವನ್ನು ಬದಲಿಸುವ ಶಕ್ತಿ

ವಜ್ರ ಅಂದ್ರೆ ಯಾರಿಗೆ ಇಷ್ಟವಿಲ್ಲ. ಪ್ರತಿಯೊಬ್ಬರು ತಮ್ಮ ಬಳಿ ವಜ್ರ ಇರಲೆಂದು ಬಯಸ್ತಾರೆ. ಆದ್ರೆ ಬಡವರ ಕೈಗೆಟುಕದ ವಸ್ತು ಅದು. ವಜ್ರ ಹೊಂದಿರುವವರು ಶ್ರೀಮಂತರು ಎಂದೇ ಅರ್ಥ. ವಜ್ರಕ್ಕೆ Read more…

ಮನೆಯಲ್ಲಿ ಗಿಳಿ ಸಾಕುವವರು ಶಾಸ್ತ್ರದಲ್ಲಿ ತಿಳಿಸಿದ ಈ ನಿಯಮ ಪಾಲಿಸಿ

ಅನೇಕ ಜನರು ಮನೆಯಲ್ಲಿ ಸಾಕು ಪ್ರಾಣಿ ಮತ್ತು ಪಕ್ಷಿಗಳನ್ನು ಇರಿಸಿಕೊಳ್ಳುತ್ತಾರೆ. ಇದರಿಂದ ಅವರು ತಮ್ಮ ಕೆಲವು ಸಮಯವನ್ನು ಇವುಗಳ ಜೊತೆ ಕಳೆಯಲು ಬಯಸುತ್ತಾರೆ. ಆದರೆ ಈ ಪ್ರಾಣಿ, ಪಕ್ಷಿಗಳನ್ನು Read more…

ನಟ ಸೈಫ್ ಅಲಿಖಾನ್ ಜೊತೆ ವಿಚ್ಛೇದನ ಪಡೆದ 20 ವರ್ಷದ ಬಳಿಕ ಮರುಮದುವೆ ಬಗ್ಗೆ ಮಾತನಾಡಿದ ಅಮೃತಾ ಸಿಂಗ್…!

ಒಂದು ಕಾಲದಲ್ಲಿ ಬಾಲಿವುಡ್‌ನ ಬೆಸ್ಟ್ ಜೋಡಿಯಾಗಿದ್ದ ಅಮೃತಾ ಸಿಂಗ್ ಮತ್ತು ಸೈಫ್ ಅಲಿ ಖಾನ್ ವಿಚ್ಛೇದನ ಪಡೆದು ಸುಮಾರು 20 ವರ್ಷಗಳಾಗಿವೆ. ಈ ಅವಧಿಯಲ್ಲಿ ಸೈಫ್ ಅಲಿಖಾನ್ ಜೀವನದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...