alex Certify Live News | Kannada Dunia | Kannada News | Karnataka News | India News - Part 545
ಕನ್ನಡ ದುನಿಯಾ
    Dailyhunt JioNews

Kannada Duniya

ಉಪ್ಪಿನಕಾಯಿಗೆ ಮಾವಿನ ಕಾಯಿ ಆರಿಸುವಾಗ ಪಾಲಿಸಿ ಈ ಸಲಹೆ

  ಉಪ್ಪಿನಕಾಯಿ ಎಂದರೆ ಬಹಳಷ್ಟು ಜನ ಇಷ್ಟಪಡುತ್ತಾರೆ. ಊಟಕ್ಕೆ ಉಪ್ಪಿನಕಾಯಿ ಇರಲೇಬೇಕು ಎಂದು ಹೇಳುತ್ತಾರೆ. ಹಾಗಾಗಿ ಕೆಲವರು ಉಪ್ಪಿನಕಾಯಿಯನ್ನು ಮಾರುಕಟ್ಟೆಯಿಂದ ಖರೀದಿಸಿ ತಂದರೆ ಕೆಲವರು ಅದನ್ನು ಮನೆಯಲ್ಲಿಯೇ ತಯಾರಿಸುತ್ತಾರೆ. Read more…

ಮಗುವಿನ ಆರೈಕೆಗೆ ಆಲಿವ್ ಆಯಿಲ್ ಅನ್ನು ಹೀಗೆ ಬಳಸಿ

ಮಗುವಿಗೆ ಸ್ನಾನ ಮಾಡಿಸುವ ಮುನ್ನ ಎಣ್ಣೆ ಮಸಾಜ್ ಮಾಡುತ್ತಾರೆ. ಇದು ಅವರ ಚರ್ಮದ ಆರೋಗ್ಯಕ್ಕೆ ತುಂಬಾ ಉತ್ತಮ. ಹಾಗಾಗಿ ಮಗುವಿನ ಮಸಾಜ್ ಗೆ ಜನರು ತೆಂಗಿನೆಣ್ಣೆ, ಬಾದಾಮಿ ಎಣ್ಣೆ, Read more…

ನಕಲಿ ದಾಖಲೆ ಸೃಷ್ಟಿಸಿ ಎಸ್.ಪಿ. ಕಚೇರಿ ಜಾಗ ಮಾರಾಟ ಯತ್ನ: ಮೂವರು ಅರೆಸ್ಟ್

ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಬೆಂಗಳೂರು ಗ್ರಾಮಾಂತರ ಎಸ್.ಪಿ. ಕಚೇರಿ ಇರುವ ಸರ್ಕಾರಿ ಜಾಗವನ್ನೇ ಮಾರಾಟ ಮಾಡಲು ಯತ್ನಿಸಿದ ಮೂವರನ್ನು ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆ ಪೋಲೀಸರು ಬಂಧಿಸಿದ್ದಾರೆ. ಬೆಂಗಳೂರು Read more…

ತೂಕ ಇಳಿಸುವ ಆತುರದಲ್ಲಿ ಮಾಡಬೇಡಿ ಈ ತಪ್ಪು

ದಪ್ಪಗಿರುವವರಿಗೆಲ್ಲ ಸಣ್ಣಗೆ ಬಳುಕುವ ಬಳ್ಳಿಯಂತಾಗಬೇಕು ಅನ್ನೋ ಆಸೆ. ಅದಕ್ಕಾಗಿ ಸಾಕಷ್ಟು ಕಸರತ್ತು ಮಾಡ್ತಾರೆ. ಡಯಟ್, ವ್ಯಾಯಾಮ ಹೀಗೆ ತೂಕ ಇಳಿಸಲು ಹತ್ತಾರು ರೀತಿಯಲ್ಲಿ ಪ್ರಯತ್ನಿಸ್ತಾರೆ. ಅತ್ಯಂತ ಶೀಘ್ರವಾಗಿ ಸಣ್ಣಗಾಗಬೇಕು Read more…

ಈ ಸಮಸ್ಯೆ ಇರುವವರು ಬೆಳಿಗ್ಗೆ ಕುಡಿಯಬೇಡಿ ನಿಂಬೆ ನೀರು

ನಿಂಬೆಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದು ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಕೆಲವರು ತೂಕ ನಷ್ಟಕ್ಕಾಗಿ ನಿಂಬೆ ನೀರನ್ನು ಕುಡಿಯುತ್ತಾರೆ. ಆದರೆ ಈ ಆರೋಗ್ಯ ಸಮಸ್ಯೆ ಇರುವವರು ಅಪ್ಪಿತಪ್ಪಿಯೂ ಬೆಳಿಗ್ಗೆ ಖಾಲಿ Read more…

ತಾಪಂ ವ್ಯಾಪ್ತಿಯ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ವೇತನಕ್ಕೆ ಅನುದಾನ ಬಿಡುಗಡೆ

ಬೆಂಗಳೂರು: ವಿವಿಧ ತಾಲೂಕು ಪಂಚಾಯಿತಿಗಳ ವ್ಯಾಪ್ತಿಯ ಇಲಾಖೆಗಳಲ್ಲಿ ಅಧಿಕಾರಿಗಳು, ಸಿಬ್ಬಂದಿಯವರ ವೇತನ ಮತ್ತು ವೇತನ ವೆಚ್ಚಗಳಿಗೆ ಸಂಬಂಧಿಸಿದ ಪಾವತಿಗಳಿಗಾಗಿ ಅನುದಾನ ಬಿಡುಗಡೆ ಮಾಡಲಾಗಿದೆ. 2024 -25 ನೇ ಆರ್ಥಿಕ Read more…

ಅರೆಸ್ಟ್ ವಾರಂಟ್ ಜಾರಿ: ನಾಪತ್ತೆಯಾಗಿರುವ ಭವಾನಿ ರೇವಣ್ಣ ಬಂಧನಕ್ಕೆ ಭಾರಿ ಹುಡುಕಾಟ

ಬೆಂಗಳೂರು: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಭವಾನಿ ರೇವಣ್ಣ ವಿರುದ್ಧ ನ್ಯಾಯಾಲಯ ಬಂಧನ ವಾರೆಂಟ್ ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲಿ Read more…

ಈ ವಿಟಮಿನ್ ಕೊರತೆಯಿಂದ ಕಾಡುತ್ತದೆ ಪಾದಗಳಲ್ಲಿ ಸುಡುವ ವೇದನೆ

ಪ್ರತಿಯೊಬ್ಬರ ದೇಹಕ್ಕೆ ಜೀವಸತ್ವಗಳು, ಅಗತ್ಯವಾಗಿಬೇಕು. ಇದರಿಂದ ದೇಹ ಸರಿಯಾಗಿ ಕಾರ್ಯ ನಿರ್ವಹಿಸಬಹುದು. ಆದರೆ ಈ ವಿಟಮಿನ್ ಗಳಲ್ಲಿ ಕೊರತೆಯಾದರೆ ದೇಹದಲ್ಲಿ ಹಲವು ಸಮಸ್ಯೆಗಳು ಕಾಡುತ್ತದೆ. ಕೆಲವರು ತಮ್ಮ ಪಾದಗಳಲ್ಲಿ Read more…

BIG NEWS: ರಜೆ ನಗದೀಕರಣ ಸಂವಿಧಾನ ಬದ್ದ ಹಕ್ಕು: ಹೈಕೋರ್ಟ್ ಆದೇಶ

ಬೆಂಗಳೂರು: ರಜೆ ನಗದೀಕರಣ ಸಂವಿಧಾನಬದ್ಧ ಹಕ್ಕು ಎಂದು ಹೈಕೋರ್ಟ್ ಆದೇಶ ನೀಡಿದೆ. ರಜೆ ನಗರೀಕರಣವನ್ನು ವಿವೇಚನೆಯ ಉಡುಗೊರೆ ಎಂದು ಪರಿಗಣಿಸಲಾಗದು. ಅದೊಂದು ಸಂವಿಧಾನದಡಿ ಲಭ್ಯವಿರುವ ಕಾನೂನು ಬದ್ಧ ಹಕ್ಕಾಗಿದೆ Read more…

ಗಡಸು ನೀರಿನಿಂದ ಕೂದಲು ಉದುರುತ್ತಿದ್ದರೆ ಮಾಡಿ ಈ ಪರಿಹಾರ

ವಾರದಲ್ಲಿ ಕನಿಷ್ಠ 2 ದಿನ ಕೂದಲನ್ನು ತೊಳೆಯುವುದರಿಂದ ಕೂದಲು ಆರೋಗ್ಯವಾಗಿರುತ್ತದೆ ಎಂದು ಹೇಳುತ್ತಾರೆ. ಆದರೆ ಕೆಲವು ಕಡೆ ಗಡಸು ನೀರು ಇರುತ್ತದೆ. ಇದರಿಂದ ಕೂದಲನ್ನು ತೊಳೆಯುವುದರಿಂದ ಕೂದಲು ಹಾನಿಗೊಳಗಾಗುತ್ತದೆ. Read more…

ತಲೆ ತುರಿಕೆ ನಿವಾರಣೆಗೆ ಈ ‘ಟಿಪ್ಸ್’ ಫಾಲೋ ಮಾಡಿ

ಕೆಲವು ಬಾರಿ ಹೇನು ಇಲ್ಲದೆ ಇದ್ದರೂ, ನಾವು ಉಪಯೋಗಿಸುವ ಶಾಂಪೂಗಳಲ್ಲಿ ರಸಾಯನಿಕಗಳಿಂದ ಅಥವಾ ಹೊಟ್ಟಿನ ಕಾರಣದಿಂದ ತಲೆಬುಡ ಒಣಗಿದಂತಾಗಿ ತುರಿಕೆ ಉಂಟಾಗುತ್ತದೆ. ಈ ಸಮಸ್ಯೆಯಿಂದ ಮುಕ್ತಿ ಹೊಂದಬೇಕಾದರೆ ಇಲ್ಲಿವೆ Read more…

BIG NEWS: ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿಗೆ ಭಾರೀ ಅಂತರದ ಗೆಲುವು

ಮೈಸೂರು: ನೈರುತ್ಯ ಪದವೀಧರ ಕ್ಷೇತ್ರವನ್ನು ಬಿಜೆಪಿ ಉಳಿಸಿಕೊಂಡಿದೆ. ಬಿಜೆಪಿ -ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮೊದಲ ಪ್ರಾಶಸ್ತ್ಯದ ಮತಗಳಲ್ಲಿಯೇ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಡಾ. Read more…

ಜಿಯೋ ಗ್ರಾಹಕರಿಗೆ ಗುಡ್ ನ್ಯೂಸ್: 15 ಜನಪ್ರಿಯ OTT ಅಪ್ಲಿಕೇಶನ್ ಗಳಿಗೆ ಉಚಿತ ಪ್ರವೇಶ

ನವದೆಹಲಿ: ಭಾರತದ ಪ್ರಮುಖ ಟೆಲಿಕಾಂ ಸೇವಾ ಪೂರೈಕೆದಾರರಲ್ಲಿ ಒಂದಾದ ರಿಲಯನ್ಸ್ ಜಿಯೋ ಗರಿಷ್ಠ ಪ್ರಯೋಜನಗಳನ್ನು ಒದಗಿಸಲು ಹಲವಾರು ರೀಚಾರ್ಜ್ ಯೋಜನೆಗಳೊಂದಿಗೆ ಬಳಕೆದಾರರಿಗೆ ಅನುಕೂಲ ಕಲ್ಪಿಸಿದೆ. ದೇಶಾದ್ಯಂತ 46 ಕೋಟಿಗೂ Read more…

ಮಾದರಿ ನೀತಿ ಸಂಹಿತೆ ತೆರವುಗೊಳಿಸಿದ ಚುನಾವಣಾ ಆಯೋಗ: ಇನ್ನು ಅಭಿವೃದ್ಧಿಗೆ ಸಿಗಲಿದೆ ವೇಗ

ಲೋಕಸಭೆ ಚುನಾವಣೆ ಘೋಷಣೆಯೊಂದಿಗೆ ಮಾರ್ಚ್ 16 ರಂದು ಜಾರಿಗೆ ಬಂದಿದ್ದ ಮಾದರಿ ನೀತಿ ಸಂಹಿತೆಯನ್ನು ಹಿಂಪಡೆಯಲಾಗಿದೆ. ಸಾರ್ವತ್ರಿಕ ಲೋಕಸಭೆ ಚುನಾವಣೆ, ಅರುಣಾಚಲ ಪ್ರದೇಶ, ಸಿಕ್ಕಿಂ, ಒಡಿಶಾ ಮತ್ತು ಆಂಧ್ರಪ್ರದೇಶದ Read more…

ವಾಡಿಕೆಗಿಂತ 4 ದಿನ ಮೊದಲೇ ಇಡೀ ರಾಜ್ಯ ವ್ಯಾಪಿಸಿದ ಮುಂಗಾರು

ಬೆಂಗಳೂರು: ವಾಡಿಕೆಗಿಂತ 4 ದಿನ ಮೊದಲೇ ಇಡೀ ರಾಜ್ಯವನ್ನು ಮುಂಗಾರು ವ್ಯಾಪಿಸಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಜೂನ್ 1ರಂದು ಶನಿವಾರ ಮುಂಗಾರು ರಾಜ್ಯಕ್ಕೆ ಪ್ರವೇಶಿಸಿದ್ದು, ಇದಾದ Read more…

ಕಪ್ ನಲ್ಲಿರುವ ಕಾಫಿ, ಟೀಯ ಕಪ್ಪುಕಲೆಗಳನ್ನು ನಿವಾರಿಸಲು ಈ ಟಿಪ್ಸ್ ಬಳಸಿ

ಸಾಮಾನ್ಯವಾಗಿ ಸ್ಟೀಲ್, ಗಾಜು ಯಾವುದೇ ರೀತಿಯ ಕಪ್ ಗಳಲ್ಲಿ ಚಹಾ, ಕಾಫಿ ಹಾಕಿದಾಗ ಅದರ ತಳಭಾಗದಲ್ಲಿ ಕಪ್ಪು ಕಲೆ ಉಳಿದುಕೊಳ್ಳುತ್ತದೆ. ಇದರಿಂದ ಮನೆಗೆ ಬಂದ ಅತಿಥಿಗಳಿಗೆ ಅದರಲ್ಲಿ ಯಾವುದೇ Read more…

ನಿಮ್ಮ ಜೀವನದ ಈ ಸಮಸ್ಯೆಗಳನ್ನು ನಿವಾರಿಸಲು ಸಿಂಧೂರದಿಂದ ಮಾಡಿ ಪರಿಹಾರ

ಜೀವನದಲ್ಲಿ ಸಮಸ್ಯೆಗಳು ಎದುರಾಗುವುದು ಸಹಜ. ಹಾಗಾಗಿ ಕೆಲವರು ಅದನ್ನು ಮೆಟ್ಟಿ ನಿಂತರೆ ಇನ್ನೂ ಕೆಲವರು ಅದನ್ನು ನಿವಾರಿಸಿಕೊಳ್ಳಲು ದೇವರ ಮೊರೆ ಹೋಗುತ್ತಾರೆ. ಹಾಗಾಗಿ ಅಂತವರು ನಿಮ್ಮ ಜೀವನದಲ್ಲಿ ಎದುರಾದ Read more…

ದೇಹದಲ್ಲಿ ಸೆಲೆನಿಯಂನ ಕೊರತೆ ನಿವಾರಿಸಲು ಸೇವಿಸಿ ಈ ಆಹಾರ

ದೇಹ ಸರಿಯಾಗಿ ಕಾರ್ಯ ನಿರ್ವಹಿಸಲು ಅನೇಕ ಪೋಷಕಾಂಶಗಳು ಬೇಕಾಗುತ್ತದೆ. ಅದರಲ್ಲಿ ಸೆಲೆನಿಯಂ ಕೂಡ ಒಂದು. ಇದು ದೇಹವನ್ನು ಕ್ಯಾನ್ಸರ್, ಸೋಂಕು ಮತ್ತು ಫ್ರೀ ರಾಡಿಕಲ್ಸ್ ಗಳಿಂದ ರಕ್ಷಿಸುತ್ತದೆ. ಇದು Read more…

ವರ್ಷಾಚರಣೆ ಹೊತ್ತಲ್ಲೇ ಕಾಂಗ್ರೆಸ್ ಸರ್ಕಾರದ ಮೊದಲ ವಿಕೆಟ್ ಪತನ: ಸಿಎಂ ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ ನಾಗೇಂದ್ರ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ವರ್ಷವಾಗಿದ್ದು, ನೀತಿ ಸಂಹಿತೆ ಕಾರಣದಿಂದ ಕಳೆದ ತಿಂಗಳೇ ನಡೆಸಬೇಕಿದ್ದ ಸಂಭ್ರಮಾಚರಣೆ ನಡೆಸಿರಲಿಲ್ಲ. ಹೀಗಿರುವಾಗಲೇ ಸರ್ಕಾರದ ಮೊದಲ ವಿಕೆಟ್ ಪತನವಾಗಿದೆ. ವಾಲ್ಮೀಕಿ Read more…

ಕ್ರೀಡಾಪಟುಗಳಿಗೆ ಗುಡ್ ನ್ಯೂಸ್: ಎಲ್ಲಾ ಇಲಾಖೆಗಳ ನೇಮಕಾತಿಯಲ್ಲೂ ಮೀಸಲಾತಿ

ಉಡುಪಿ: ಎಲ್ಲಾ ಇಲಾಖೆಗಳ ನೇಮಕಾತಿಯಲ್ಲಿಯೂ ಕ್ರೀಡಾಪಟುಗಳಿಗೆ ಶೇಕಡ 2ರಷ್ಟು ಮೀಸಲಾತಿ ಕಲ್ಪಿಸಲು ಸಚಿವ ಸಂಪುಟದಲ್ಲಿ ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಮತ್ತು ರಾಜ್ಯ ಅಥ್ಲೆಟಿಕ್ಸ್ ಸಂಸ್ಥೆ ಅಧ್ಯಕ್ಷ ಡಾ.ಜಿ. Read more…

6 ಸೆಕೆಂಡುಗಳ ಕಾಲ ನಿಮ್ಮ ಸಂಗಾತಿಗೆ ಕಿಸ್ ಮಾಡಿ ಈ ಪ್ರಯೋಜನ ಪಡೆಯಿರಿ

ಹೆಚ್ಚಿನ ಜನರು ಕೆಲಸದ ಒತ್ತಡದಿಂದಾಗಿ ತಮ್ಮ ವೈಯಕ್ತಿಕ ಜೀವನವನ್ನೇ ಮರೆತುಬಿಡುತ್ತಿದ್ದಾರೆ. ಇದರಿಂದ ವೈವಾಹಿಕ ಜೀವನದಲ್ಲಿ ಆಗಲಿ, ಪ್ರೇಮ ಸಂಬಂಧದಲ್ಲಿ ಆಗಲಿ ಉದ್ವೇಗ ಉಂಟಾಗುತ್ತದೆ. ಇದು ನಿಮ್ಮ ಮನಸ್ಸಿನ ನೆಮ್ಮದಿಯನ್ನು Read more…

ಅಮಾವಾಸ್ಯೆಯಂದು ನಂದಿದೇವನನ್ನು ಪೂಜಿಸಿದರೆ ನೆರವೇರುತ್ತೆ ಇಷ್ಟಾರ್ಥ

ಇಂದು ವೈಶಾಖ ಶುದ್ಧ ಮಾಸದ ಅಮಾವಾಸ್ಯೆಯು ರೋಹಿಣಿ ನಕ್ಷತ್ರದೊಂದಿಗೆ ಸೇರಿಕೊಳ್ಳುತ್ತದೆ. ಈ ಅಮಾವಾಸ್ಯೆಯ ವಿಶೇಷತೆ ಮತ್ತು ವೈಶಾಖ ಅಮಾವಾಸ್ಯೆಯಂದು ನಡೆಯುವ ಋಷಭ ವಾಹನ ಸೇವೆಯ ಬಗ್ಗೆ ಹೆಚ್ಚಿನವರಿಗೆ ಗೊತ್ತಿಲ್ಲದ Read more…

ಪ್ರಧಾನಿ ಮೋದಿ ರಾಜೀನಾಮೆ ಕೇಳುವ ಸಿದ್ದರಾಮಯ್ಯ ಸ್ವಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿನ ಹೊಣೆ ಹೊತ್ತು ರಾಜೀನಾಮೆ ನೀಡಲಿ: ಜಿಟಿಡಿ

ಮೈಸೂರು: ಪ್ರಧಾನಿ ನರೇಂದ್ರ ಮೋದಿಯವರ ರಾಜೀನಾಮೆ ಕೇಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿನ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಜೆಡಿಎಸ್ ಕೋರ್ ಕಮಿಟಿ Read more…

ನಟಿ, ನೂತನ ಸಂಸದೆ ಕಂಗನಾ ರನೌತ್ ಗೆ ಕಪಾಳಮೋಕ್ಷ ಮಾಡಿದ CISF ಕಾನ್ ಸ್ಟೆಬಲ್ ಸಸ್ಪೆಂಡ್

ನವದೆಹಲಿ: ಚಂಡೀಗಢ ವಿಮಾನ ನಿಲ್ದಾಣದಲ್ಲಿ ನಟಿ, ನೂತನ ಸಂಸದೆ ಕಂಗನಾ ರನೌತ್‌ ಗೆ ಕಪಾಳಮೋಕ್ಷ ಮಾಡಿದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‌ಎಫ್) ಮಹಿಳಾ ಕಾನ್‌ಸ್ಟೆಬಲ್ ಕುಲವಿಂದರ್ ಕೌರ್ ಅವರನ್ನು Read more…

ಈ ಸಮಸ್ಯೆ ಇರುವವರು ಬಿಲ್ವದ ಹಣ್ಣನ್ನು ಸೇವಿಸಬೇಡಿ

ಬಿಲ್ವಪತ್ರೆ ಶಿವನಿಗೆ ಬಹಳ ಪ್ರಿಯವಾದುದು, ಇದರ ಹಣ್ಣು ಕೂಡ ಆರೋಗ್ಯಕ್ಕೆ ತುಂಬಾ ಉತ್ತಮ. ಇದರಲ್ಲಿ ಬೀಟಾ ಕ್ಯಾರೊಟಿನ್, ಕ್ಯಾಲ್ಸಿಯಂ, ಥಯಾಮಿನ್, ಪ್ರೋಟೀನ್, ಕಬ್ಬಿಣ ಮತ್ತು ವಿಟಮಿನ್ ಸಿ ಸಮೃದ್ಧವಾಗಿದೆ. Read more…

ಈ ವಸ್ತುಗಳನ್ನು ತಪ್ಪದೇ ಬೇಯಿಸಿ ತಿನ್ನಿ

ಹೆಚ್ಚಿನ ಜನರು ಆರೋಗ್ಯವನ್ನು ಬಿಟ್ಟು ರುಚಿಯ ಬಗ್ಗೆ ಹೆಚ್ಚು ಗಮನ ಕೊಡುತ್ತಾರೆ. ಆದರೆ ಇದರಿಂದ ಅವರು ಸಮಸ್ಯೆಗೊಳಗಾಗುತ್ತಾರೆ. ಹಾಗಾಗಿ ಯಾವುದೇ ಆಹಾರವನ್ನು ಸೇವಿಸುವಾಗ ಸರಿಯಾದ ರೀತಿಯಲ್ಲಿ ಸೇವಿಸುವುದನ್ನು ಮರೆಯಬೇಡಿ. Read more…

BREAKING: ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ 4.77 ಕೋಟಿ ರೂ. ಮೌಲ್ಯದ 6 ಕೆಜಿಗೂ ಅಧಿಕ ಚಿನ್ನ ಜಪ್ತಿ

ಬೆಂಗಳೂರು: ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರೋಬ್ಬರಿ 4.77 ಕೋಟಿ ರೂ. ಮೌಲ್ಯದ ಚಿನ್ನವನ್ನು ಜಪ್ತಿ ಮಾಡಲಾಗಿದೆ. ವಿಮಾನ ನಿಲ್ದಾಣದಲ್ಲಿ ಮಹತ್ವದ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು 4.77 Read more…

ಅದಾನಿಗೂ ಮೀರಿದ ಅತಿದೊಡ್ಡ ಷೇರು ಮಾರುಕಟ್ಟೆ ಹಗರಣದಿಂದ ಹೂಡಿಕೆದಾರರಿಗೆ 30 ಲಕ್ಷ ಕೋಟಿ ರೂ. ನಷ್ಟ: ಮೋದಿ ವಿರುದ್ಧ ರಾಹುಲ್ ಗಾಂಧಿ ಗಂಭೀರ ಆರೋಪ: ಜೆಪಿಸಿ ತನಿಖೆಗೆ ಒತ್ತಾಯ

ನವದೆಹಲಿ: ಜೂನ್ 4ರಂದು ಭಾರತೀಯರ 30 ಲಕ್ಷ ಕೋಟಿ ರೂ. ನಷ್ಟವಾಗಿದೆ. ಪ್ರಧಾನಿ ಮೋದಿ ಎರಡು ಮೂರು ಸಲ ಸ್ಟಾಕ್ ಮಾರ್ಕೆಟ್ ಬಗ್ಗೆ ಹೇಳಿಕೆ ನೀಡಿದ್ದರು. ಬಿಜೆಪಿಯ ಮಾತು Read more…

BREAKING: ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಧನಂಜಯ ಸರ್ಜಿ ಮುನ್ನಡೆ, ಆಯನೂರು ಮಂಜುನಾಥ್ ಗೆ 3ನೇ ಸ್ಥಾನ

ಮೈಸೂರು: ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರಗಳ ಮತ ಎಣಿಕೆ ಮುಂದುವರೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಇದುವರೆಗೂ ನೈರುತ್ಯ ಪದವೀಧರ ಕ್ಷೇತ್ರದ 14 Read more…

BREAKING: SSLC ಪರೀಕ್ಷೆ-2 ಬಗ್ಗೆ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪ್ರವೇಶ ಪತ್ರ ವಿತರಣೆ

ಬೆಂಗಳೂರು: 2024ನೇ ಜೂನ್ ಮಾಹೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆ-2ಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳ ಅಂತಿಮ ಪ್ರವೇಶ ಪತ್ರಗಳ ವಿತರಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತತ್ಉ ಮೌಲ್ಯ ನಿರ್ಣಯ ಮಂಡಳಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...