alex Certify Live News | Kannada Dunia | Kannada News | Karnataka News | India News - Part 548
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಇಂದಿಗೆ ‘ಪ್ರಜ್ವಲ್ ರೇವಣ್ಣ’ SIT ಕಸ್ಟಡಿ ಮುಕ್ತಾಯ..! ಏನಾಗಲಿದೆ ಪ್ರಜ್ವಲ್ ಭವಿಷ್ಯ…?

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಪ್ರಜ್ವಲ್ ರೇವಣ್ಣ ಅವರನ್ನು ಎಸ್ ಐ ಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಇಂದು ಪ್ರಜ್ವಲ್ ಕಸ್ಟಡಿ ಅಂತ್ಯಗೊಳ್ಳಲಿದ್ದು, Read more…

ಉತ್ತರಖಾಂಡದಲ್ಲಿ ಸಿಲುಕಿರುವ ಚಾರಣಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುತ್ತೇವೆ ; ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಉತ್ತರಖಾಂಡದಲ್ಲಿ ಸಿಲುಕಿರುವ ಚಾರಣಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಉತ್ತರಾಖಂಡದ ಶಾಸ್ತ್ರತಾಳ್ ಗೆ ಚಾರಣಕ್ಕೆಂದು ತೆರಳಿ ಹವಾಮಾನ ವೈಪರೀತ್ಯದಿಂದಾಗಿ ಸಾವಿಗೀಡಾದವರ ಮೃತದೇಹಗಳನ್ನು Read more…

ವಾಹನ ಸವಾರರೇ ನೀವಿನ್ನೂ ‘HSRP’ ನಂಬರ್ ಪ್ಲೇಟ್ ಹಾಕಿಸಿಲ್ವಾ..? ಜೂ.12 ಕೊನೆಯ ದಿನ..!

ಬೆಂಗಳೂರು : ವಾಹನ ಸವಾರರೇ ನೀವಿನ್ನೂ ‘HSRP’ ನಂಬರ್ ಪ್ಲೇಟ್ ಹಾಕಿಸಿಲ್ವಾ..? ದಯವಿಟ್ಟು ಗಮನಿಸಿ. ಜೂ.12 ರೊಳಗೆ ಈ ಕೆಲಸ ಮಾಡದೇ ಇದ್ರೆ ದಂಡ ತೆರಬೇಕಾದೀತು..ಎಚ್ಚರ! ಹೌದು. ಹಳೇ Read more…

GOOD NEWS: ಯಶಸ್ವಿನಿ ಯೋಜನೆಯಡಿ 200ಕ್ಕೂ ಅಧಿಕ ಚಿಕಿತ್ಸೆ ದರ ಪರಿಷ್ಕರಣೆ: ರಾಜ್ಯಾದ್ಯಂತ ಆಸ್ಪತ್ರೆ ಜಾಲ ವಿಸ್ತರಣೆ

ಬೆಂಗಳೂರು: ಯಶಸ್ವಿನಿ ಯೋಜನೆ ಚಿಕಿತ್ಸೆಗಳ ದರವನ್ನು ರಾಜ್ಯ ಸರ್ಕಾರ ಪರಿಷ್ಕರಿಸಿದ್ದು, ಯೋಜನೆಯ ನೋಂದಣಿಗೆ ಖಾಸಗಿ ಆಸ್ಪತ್ರೆಗಳು ಆಸಕ್ತಿ ತೋರಿಸುತ್ತಿರುವ ಕಾರಣ ಯಶಸ್ವಿನಿ ಯೋಜನೆಯಡಿ ಚಿಕಿತ್ಸೆ ನೀಡುವ ಆಸ್ಪತ್ರೆಗಳ ಜಾಲ Read more…

ವೃಕ್ಷ ಸಂರಕ್ಷಣಾ ಕಾಯ್ದೆಗೆ ತಿದ್ದುಪಡಿ: ಅನುಮತಿ ಇಲ್ಲದೆ ಮರ ಕಡಿದರೆ ಮಾರುಕಟ್ಟೆ ಮೌಲ್ಯಕ್ಕಿಂತ ಹೆಚ್ಚು ದಂಡ, ಶಿಕ್ಷೆ

ಬೀದರ್: ವೃಕ್ಷ ಸಂರಕ್ಷಣಾ ಕಾಯ್ದೆಗೆ ತಿದ್ದುಪಡಿ ತರಲು ಚಿಂತನೆ ನಡೆದಿದೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಬಾಲ್ಕಿಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಡೆದ Read more…

ಯಡಿಯೂರಪ್ಪ ಆಪ್ತ ಕಾಪು ಸಿದ್ದಲಿಂಗಸ್ವಾಮಿ ವಿಧಿವಶ

ಮೈಸೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಪ್ತ, ಬಿಜೆಪಿ ಮುಖಂಡ ಕಾಪು ಸಿದ್ದಲಿಂಗಸ್ವಾಮಿ ವಿಧಿವಶರಾಗಿದ್ದಾರೆ. ಅನಾರೋಗ್ಯದ ಕಾರಣ ಅವರು ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಪ್ರವಾಸೋದ್ಯಮ ಅಭಿವೃದ್ಧಿ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ

ನಟ ರಕ್ಷಿತ್ ಶೆಟ್ಟಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ಚಿತ್ರರಂಗದ ಗಣ್ಯರು, ಸ್ನೇಹಿತರು ಸೇರಿದಂತೆ ಅನೇಕರು ರಕ್ಷಿತ್ ಶೆಟ್ಟಿ Read more…

ಸಿಡಿಲು ಬಡಿದು ನಾಲ್ವರು ಸಾವು: ರಾಜ್ಯದಲ್ಲಿ ಎರಡು ದಿನ ಭಾರಿ ಮಳೆ ಸಂಭವ

ಬೆಂಗಳೂರು: ರಾಜ್ಯದಲ್ಲಿ ಅನೇಕ ಕಡೆ ಮುಂಗಾರು ಮಳೆ ಆರ್ಭಟ ಮುಂದುವರೆದಿದೆ. ಸಿಡಿಲು ಬಡಿದು ನಾಲ್ವರು ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ದೊಡ್ಡಮಗ್ಗೆ ಗ್ರಾಮದಲ್ಲಿ ಜೋಳ ಬಿತ್ತನೆ ಮಾಡುವಾಗ Read more…

ಹೈವೋಲ್ಟೇಜ್ ಕಣವಾಗಲಿದೆ ಉಪ ಚುನಾವಣೆ ನಡೆಯಲಿರುವ ಚನ್ನಪಟ್ಟಣ: ಡಿ.ಕೆ. ಸುರೇಶ್, ನಿಖಿಲ್, ಯೋಗೇಶ್ವರ್ ಸ್ಪರ್ಧೆ ಸಾಧ್ಯತೆ

ಬೆಂಗಳೂರು: ಚನ್ನಪಟ್ಟಣದ ಹಾಲಿ ಶಾಸಕರಾಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ. ಚನ್ನಪಟ್ಟಣ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಲಿದ್ದು, ಬಿಜೆಪಿ ಮತ್ತು ಜೆಡಿಎಸ್ ಈ Read more…

BIG NEWS: ಸರ್ಕಾರ ರಚನೆ ಪ್ರಯತ್ನ ಕೈಬಿಟ್ಟ ಇಂಡಿಯಾ ಮೈತ್ರಿಕೂಟ

ನವದೆಹಲಿ: ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಸರ್ಕಾರ ರಚನೆ ಪ್ರಯತ್ನ ಮಾಡುವುದಿಲ್ಲ. ಪ್ರತಿಪಕ್ಷವಾಗಿ ಕಾರ್ಯನಿರ್ವಹಿಸಲಿದೆ. ಬಿಜೆಪಿಯ ದ್ವೇಷದ ರಾಜಕಾರಣ ಮತ್ತು ಪ್ರಧಾನಿ ಮೋದಿ ಸರ್ವಾಧಿಕಾರದ ವಿರುದ್ಧ ಹೋರಾಟ ಮುಂದುವರೆಸಲಾಗುವುದು ಎಂದು Read more…

ಖಾಸಗಿ ಆಸ್ಪತ್ರೆಗಳಿಗೆ ಅಗ್ನಿ ಸುರಕ್ಷತಾ ಎನ್ಒಸಿ ಕಡ್ಡಾಯ: ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ 21 ಮೀಟರ್ ಗಿಂತಲೂ ಎತ್ತರದ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಆಸ್ಪತ್ರೆಗಳಲ್ಲಿ ಅಗ್ನಿ ಸುರಕ್ಷತಾ ಕ್ರಮ ಕೈಗೊಂಡ ಬಗ್ಗೆ ಅಗ್ನಿಶಾಮಕ ಇಲಾಖೆಯಿಂದ ನಿರಾಕ್ಷೇಪಣಾ ಪ್ರಮಾಣ ಪತ್ರ ಪಡೆಯುವುದು Read more…

ರಾಜ್ಯದ 4 ಕ್ಷೇತ್ರಗಳಿಗೆ ಉಪ ಚುನಾವಣೆ ಫಿಕ್ಸ್

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮೂವರು ಶಾಸಕರು ಮತ್ತು ಒಬ್ಬರು ವಿಧಾನ ಪರಿಷತ್ ಸದಸ್ಯರು ಜಯಗಳಿಸಿದ ಹಿನ್ನೆಲೆಯಲ್ಲಿ ಈ ಕ್ಷೇತ್ರಗಳಿಗೆ ಚುನಾವಣೆ ನಡೆಯುವುದು ಖಚಿತವಾಗಿದೆ. ಹಾಲಿ ವಿಧಾನಸಭೆಯ ಮೂವರು Read more…

ಆರೋಗ್ಯಕರ ʼಖರ್ಜೂರʼದ ಮಿಲ್ಕ್ ಶೇಕ್

ಆರೋಗ್ಯಕರ ಆಹಾರ ಸೇವನೆ ಮಾಡೋರ ಸಂಖ್ಯೆ ಬೆರಳೆಣಿಕೆಯಂತಾಗಿದೆ. ರುಚಿಕರ ಹಾಗೂ ಆರೋಗ್ಯಕ್ಕೆ ಅತ್ಯುತ್ತಮವಾಗಿರುವ ಖರ್ಜೂರದ ಶೇಕ್ ಮಾಡೋದು ಹೇಗೆ ಅಂತಾ ಹೇಳ್ತೇವೆ. ಸುಲಭವಾಗಿ ಮಾಡಿ ಆರೋಗ್ಯ ಕಾಪಾಡಿಕೊಳ್ಳಿ. ಖರ್ಜೂರದ Read more…

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: ಜೂನ್ 7, 8ರಂದು ಉದ್ಯೋಗ ಮೇಳ

ಮಂಗಳೂರು: ಮೂಡಬಿದರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಜೂನ್ 7, 8ರಂದು ಆಳ್ವಾಸ್ ಪ್ರಗತಿ -2024 ಉದ್ಯೋಗ ಮೇಳ ಆಯೋಜಿಸಿದ್ದು, 20,000ಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳು ಭಾಗವಹಿಸುವ ನಿರೀಕ್ಷೆ ಇದೆ. ಆಳ್ವಾಸ್ Read more…

ತ್ವಚೆಯ ಕಾಂತಿ‌ ಹೆಚ್ಚಿಸಲು ಸಹಕಾರಿ ಈ ಹಣ್ಣು….!

ಬಾಳೆಹಣ್ಣು ತಿನ್ನೋಕೆ ಎಷ್ಟೊಂದು ರುಚಿಕರವೋ ಆರೋಗ್ಯದ ದೃಷ್ಟಿಯಿಂದಲೂ ಸಹ ದೇಹಕ್ಕೆ ತುಂಬಾನೇ ಒಳ್ಳೆಯದು. ಬಾಳೆಹಣ್ಣಿನಲ್ಲಿ ಅಗಾಧ ಪ್ರಮಾಣದಲ್ಲಿ ಫೈಬರ್​ ಅಂಶ ಅಡಗಿದೆ. ಈ ಬಾಳೆ ಹಣ್ಣಿನ ಸೇವನೆಯಿಂದ ಜೀರ್ಣಶಕ್ತಿ Read more…

ʼಆಯ್ಲಿ ಸ್ಕಿನ್ʼ ನಿಂದ ಮುಕ್ತಿ ಪಡೆಯಲು ಬೆಸ್ಟ್ ಮನೆ ಮದ್ದು

ಎಣ್ಣೆಯುಕ್ತ ಚರ್ಮ ಹೊಂದಿರುವವರಿಗೆ ಯಾವುದೇ ರೀತಿಯ ಕ್ರೀಮ್ ಬಳಸಿದರೂ ಅದರಿಂದಾಗುವ ಕಿರಿಕಿರಿ ಮಾತ್ರ ತಪ್ಪಿದ್ದಲ್ಲ. ಎಣ್ಣೆಯುಕ್ತ ಚರ್ಮದವರಿಗೆ ಮೊಡವೆಗಳು ಬೆಂಬಿಡದಂತೆ ಕಾಡುತ್ತವೆ. ಆದರೆ ನೈಸರ್ಗಿಕವಾಗಿ ದೊರೆಯುವ ಮನೆಮದ್ದುಗಳನ್ನು ಅನುಸರಿಸಿದರೆ Read more…

ಚರ್ಮದ ಹೊಳಪು ಹೆಚ್ಚಿಸಲು ಬಳಸಿ ಅರಿಶಿನದ ಈ ಫೇಸ್‌ ಪ್ಯಾಕ್‌

ಅರಿಶಿನವನ್ನು ಆರೋಗ್ಯ ವೃದ್ಧಿಸಲು ಮಾತ್ರವಲ್ಲ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಲು ಕೂಡ ಬಳಸಬಹುದು. ಇದು ಬ್ಯಾಕ್ಟೀರಿಯಾ ವಿರೋಧಿ, ಶಿಲೀಂಧ್ರ ವಿರೋಧಿ ಮತ್ತು ಆ್ಯಂಟಿ ಆಕ್ಸಿಡೆಂಟ್ ಗುಣಗಳನ್ನು ಹೊಂದಿದೆ. ಹಾಗಾಗಿ ಚರ್ಮದ ಹೊಳಪು Read more…

ಮೂತ್ರ ವಿಸರ್ಜನೆ ಮಾಡುವುದನ್ನು ಮುಂದೂಡಲೇಬೇಡಿ

ಕೆಲವು ಮಕ್ಕಳು ಹೊಟ್ಟೆಯಲ್ಲಿ ಮೂತ್ರ ತುಂಬಿ ಒಂದೆರಡು ಹನಿ ಕೆಳಗೆ ಉದುರುವ ತನಕ ಶೌಚಾಲಯಕ್ಕೆ ಹೋಗುವುದೇ ಇಲ್ಲ. ಈ ಅಭ್ಯಾಸ ಮಕ್ಕಳಲ್ಲಿ ಮಾತ್ರವಲ್ಲ ಕೆಲವೊಮ್ಮೆ ದೊಡ್ಡವರಲ್ಲೂ ಇರುತ್ತದೆ. ಹೀಗೆ Read more…

BIG NEWS: ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನ: ಇಂದು ಸಚಿವ ನಾಗೇಂದ್ರ ರಾಜಿನಾಮೆ…?

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಬಿಐ ತನಿಖೆ ಆರಂಭಿಸಿದ ಬೆನ್ನಲ್ಲೇ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ Read more…

ಸುಳ್ಳಾದವು ಸಮೀಕ್ಷೆ, ನಿಜವಾಯ್ತು ದ್ವಾರಕನಾಥ್ ಗುರೂಜಿ ಭವಿಷ್ಯ: ಪ್ರಧಾನಿಯಾದರೂ ಪೂರ್ಣಾವಧಿ ಪೂರೈಸದ ಮೋದಿ…?

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟ 400 ಸ್ಥಾನಗಳ ಸಮೀಪ ಗೆಲ್ಲಲಿದೆ ಎಂದು ಸಮೀಕ್ಷೆಗಳು ಹೇಳಿದ್ದವು. ಬಹುತೇಕ ಎಲ್ಲಾ ಸಮೀಕ್ಷೆಗಳು ‘ಅಬ್ ಕಿ ಬಾರ್ 400 ಪಾರ್’ Read more…

ಜೇನುತುಪ್ಪ ಬಳಸುವುದರಿಂದ ಸಿಗುತ್ತೆ ಈ ಎಲ್ಲಾ ಪ್ರಯೋಜನ

ಜೇನನ್ನು ಕೇವಲ ಸಿಹಿಯಾಗಿ ಮಾತ್ರ ಉಪಯೋಗಿಸುವುದಲ್ಲದೇ, ಇದರಿಂದ ಸಾಕಷ್ಟು ಪ್ರಯೋಜನಕಾರಿ ಅಂಶಗಳನ್ನು ಪಡೆಯಬಹುದಾಗಿದೆ. ಜೇನುನೊಣಗಳು ವಿವಿಧ ಹೂವುಗಳ ಪರಾಗ ಸ್ಪರ್ಶದಿಂದ ಮಕರಂದವನ್ನು ಹೀರಿ, ಜೇನುತುಪ್ಪವನ್ನು ಸಂಗ್ರಹಿಸುತ್ತವೆ. ಜೇನಿನಲ್ಲಿ ಸಾಕಷ್ಟು Read more…

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮುಖ್ಯ ಮಾಹಿತಿ: RTE ಪ್ರವೇಶ ಪ್ರಕ್ರಿಯೆ ದಿನಾಂಕ ವಿಸ್ತರಣೆ

ಬೆಂಗಳೂರು: 2024 -25 ನೇ ಸಾಲಿನಲ್ಲಿ ಶಿಕ್ಷಣ ಹಕ್ಕು ಕಾಯ್ದೆಯಡಿ ಪ್ರವೇಶ ಪ್ರಕ್ರಿಯೆ ದಿನಾಂಕವನ್ನು ವಿಸ್ತರಿಸಲಾಗಿದೆ. ಆರ್.ಟಿ.ಇ. ಪ್ರವೇಶ ಪ್ರಕ್ರಿಯೆ ನಡೆಸಲು ಸುತ್ತೋಲೆ ಅನ್ವಯ ಕ್ರಮ ವಹಿಸಲಾಗಿದ್ದು ಕಾರ್ಯಸೂಚಿ Read more…

ಮಗುವಿಗೆ ಹಲ್ಲು ಬರುವ ಸಮಯದ ಕಿರಿಕಿರಿ ತಪ್ಪಿಸಲು ಇಲ್ಲಿವೆ ಕೆಲ ಉಪಾಯ

ಮಗುವಿಗೆ ಹಲ್ಲು ಬರುವಾಗ ಹಲವು ರೀತಿಯ ಕಿರಿಕಿರಿಗಳು ಕಾಣಿಸಿಕೊಳ್ಳುತ್ತವೆ. ಮಗು ತನ್ನ ಬೆರಳನ್ನು ಬಾಯಿಯಲ್ಲೇ ಇಟ್ಟುಕೊಳ್ಳುತ್ತದೆ. ಕೆಲವೊಮ್ಮೆ ಒಸಡಿನಲ್ಲಿ ಬಾವು ಕೂಡಾ ಕಂಡು ಬರಬಹುದು. ಇದನ್ನು ಹೀಗೆ ಪರಿಹರಿಸಬಹುದು. Read more…

ಬೆಳ್ಳಗಾಗಲು ಬಯಸುವವರು ಹೀಗೆ ಮಾಡಿ

ಬೆಳ್ಳಗಾಗಲು ಬಯಸುವವರು ಕೃತಕ ಬಣ್ಣಗಳನ್ನು ಹಚ್ಚಿ ಗೌರವರ್ಣ ಪಡೆದರೂ ಇದು ತಾತ್ಕಾಲಿಕವಾದದ್ದು, ನಿಮ್ಮ ತ್ವಚೆ ನೈಸರ್ಗಿಕವಾಗಿ ಕಾಂತಿಯುಕ್ತವಾಗಿಡಲು ಈ ಕೆಳಕಂಡ ವಿಧಾನ ಅನುಸರಿಸಿ. 2 ಬೆಟ್ಟದ ನೆಲ್ಲಿಕಾಯಿ ತಿರುಳನ್ನು Read more…

ಕೆಂಪಾದ ತುಟಿ ಬೇಕೆನಿಸಿದವರು ಹೀಗೆ ಮಾಡಿ

ಗುಲಾಬಿ ಹೂವಿನ ಬಣ್ಣದ ತುಟಿ ಇರಬೇಕು ಎಂಬ ಆಸೆ ಸಾಮಾನ್ಯವಾಗಿ ಎಲ್ಲಾ ಹೆಣ್ಣುಮಕ್ಕಳಿಗೆ ಇರುತ್ತದೆ. ಕಲವರಿಗೆ ಚಳಿಗಾಲ ಬಂತೆಂದರೆ ತುಟಿ ಒಡೆಯುವುದು, ಅದರ ಅಂದಗೆಡುವುದು ಹೀಗೆ ಸಾಕಷ್ಟು ಸಮಸ್ಯೆಗಳನ್ನು Read more…

ಮೇಲ್ಮನೆ ಚುನಾವಣೆ: 6 ಕ್ಷೇತ್ರಗಳ ಫಲಿತಾಂಶ ಇಂದು ಪ್ರಕಟ

ಬೆಂಗಳೂರು: ವಿಧಾನ ಪರಿಷತ್ ನ 3 ಶಿಕ್ಷಕರ ಮತ್ತು 3 ಪದವೀಧರ ಕ್ಷೇತ್ರಗಳಿಗೆ ಎರಡು ದಿನಗಳ ನಡೆದ ಚುನಾವಣೆಯ ಮತ ಎಣಿಕೆ ಇಂದು ನಡೆಯಲಿದೆ. ಕಣದಲ್ಲಿರುವ 78 ಅಭ್ಯರ್ಥಿಗಳ Read more…

ಕಪ್ಪು ಮಂಡಿಯನ್ನು ಹೀಗೆ ಬಿಳಿಯಾಗಿಸಿ

ನಿಮ್ಮ ಮಂಡಿಯೂ ಕಪ್ಪಾಗಿದೆಯೇ…? ಸಣ್ಣ ಉಡುಪುಗಳನ್ನು ಧರಿಸಲು ತೊಂದರೆಯಾಗುತ್ತಿದೆಯೇ, ಇದರ ನಿವಾರಣೆಗೆ ಕೆಲವು ಮನೆಮದ್ದುಗಳನ್ನು ಪ್ರಯತ್ನಿಸಿ ನೋಡಬಹುದು. ನೈಸರ್ಗಿಕ ಔಷಧವಾದ ಅಲೊವೇರಾವನ್ನು ಸಿಪ್ಪೆಯಿಂದ ಪ್ರತ್ಯೇಕಿಸಿ. ಅದರ ಜೆಲ್ ಅನ್ನು Read more…

ಪುರುಷರ ಲೈಂಗಿಕ ಬಯಕೆ ಹೆಚ್ಚಿಸಲು ಸಹಕಾರಿ ಈ ತರಕಾರಿ

ಸಂಬಂಧದಲ್ಲಿ ಲೈಂಗಿಕ ಜೀವನ ಉತ್ತಮವಾಗಿದ್ದರೆ ಮಾತ್ರ ನಿಮ್ಮ ವೈವಾಹಿಕ ಜೀವನ ಸುಖಕರವಾಗಿರುತ್ತದೆ. ಆದರೆ ಕೆಲವು ಪುರುಷರಿಗೆ ತಮ್ಮ ಸಂಗಾತಿಯನ್ನು ತೃಪ್ತಿ ಪಡಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ ಅವರು ತಮ್ಮ ಲೈಂಗಿಕ Read more…

ಅಶ್ವತ್ಥ ಮರಕ್ಕೆ ಪ್ರದಕ್ಷಣೆ ಹಾಕಿದ್ರೆ ಪ್ರಾಪ್ತವಾಗಲಿದೆ ಮಾನಸಿಕ ಶಾಂತಿ

ಪ್ರದಕ್ಷಿಣೆ ಬಹಳ ಪ್ರಾಚೀನವಾದುದು. ದೇವಾಲಯ, ನದಿ, ಮರ ಇತ್ಯಾದಿಗಳ ಪ್ರದಕ್ಷಣೆಗೆ ಬೇರೆ ಬೇರೆ ಪ್ರಾಮುಖ್ಯತೆ ಇದೆ. ಅಶ್ವತ್ಥ ಮರಕ್ಕೆ ಪ್ರತಿ ದಿನ ಪೂಜೆ ಮಾಡುವ ಜೊತೆಗೆ ಪ್ರದಕ್ಷಣೆ ಹಾಕಬೇಕು. Read more…

ಅಮಾವಾಸ್ಯೆಯಂದು ನಿಂಬೆ ಹಣ್ಣಿನಿಂದ ಮುಖ್ಯ ಬಾಗಿಲ ಬಳಿ ಹೀಗೆ ಮಾಡಿದ್ರೆ ದೂರವಾಗುತ್ತೆ ದುಷ್ಟಶಕ್ತಿ

ಅಮಾವಾಸ್ಯೆ ಅತ್ಯಂತ ಶಕ್ತಿವಂತ ದಿನ ಏನೂ ಮಾಡದಿದ್ದರೂ ಈ ಚಿಕ್ಕ ಕೆಲಸ ಮಾಡಿದರೆ ಎತಂಹ ಬಡವ ಕೂಡ ಶ್ರೀಮಂತರಾಗುತ್ತಾರೆ..!! ಕೆಟ್ಟ ಜನರ ಕಣ್ಣಿನ ಆಯಾಸವನ್ನು ಹೋಗಲಾಡಿಸಲು ಅಮಾವಾಸ್ಯೆ ತಿಥಿಯಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...