alex Certify Live News | Kannada Dunia | Kannada News | Karnataka News | India News - Part 549
ಕನ್ನಡ ದುನಿಯಾ
    Dailyhunt JioNews

Kannada Duniya

ಗೌರಿ ಲಂಕೇಶ್ ಹತ್ಯೆ ಪ್ರಕರಣ : 11ನೇ ಆರೋಪಿ ಮೋಹನ್ ನಾಯಕ್ ಗೆ ಹೈಕೋರ್ಟ್ ಜಾಮೀನು ಮಂಜೂರು

  ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ 11ನೇ ಆರೋಪಿ ಮೋಹನ್ ನಾಯಕ್ ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆರೋಪಿ ಅರ್ಜಿದಾರರು ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ Read more…

BIG NEWS : ಕಳೆದ 5 ವರ್ಷಗಳಲ್ಲಿ ರೈಲ್ವೆಯಲ್ಲಿ 2.94 ಲಕ್ಷ ಹುದ್ದೆಗಳು ಭರ್ತಿ: ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ

ನವದೆಹಲಿ: ಕಳೆದ ಐದು ವರ್ಷಗಳಲ್ಲಿ ರೈಲ್ವೆ 2.94 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಶುಕ್ರವಾರ ಹೇಳಿದ್ದಾರೆ. ಕಾರ್ಯಾಚರಣೆಯ ಅವಶ್ಯಕತೆಗಳಿಗೆ ಅನುಗುಣವಾಗಿ ನೇಮಕಾತಿ Read more…

ಶಾಲೆಗಳಲ್ಲಿ ಅನಗತ್ಯ ಓಡಾಟ, ಶೈಕ್ಷಣಿಕ ಚಟುವಟಿಕೆಗೆ ಅಡ್ಡಿಪಡಿಸಿದರೆ ದೂರು ನೀಡಲು ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ಶಾಲೆ ಆವರಣದಲ್ಲಿ ಅನಗತ್ಯವಾಗಿ ಓಡಾಡುವವರು, ಸುರಕ್ಷತೆಗೆ ಭಂಗ ತರುವವರ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಲು ಶಾಲಾ ಶಿಕ್ಷಣ ಇಲಾಖೆ ಶಾಲೆಗಳ ಮುಖ್ಯ ಶಿಕ್ಷಕರಿಗೆ ಸೂಚನೆ Read more…

Job Alert : ʻSSLC-ITIʼ ಪಾಸಾದವರಿಗೆ ಗುಡ್‌ ನ್ಯೂಸ್‌ : ರೈಲ್ವೆ ಇಲಾಖೆಯಲ್ಲಿ 1,785 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ನವದೆಹಲಿ : ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ನಿರುದ್ಯೋಗಿಗಳಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಅನೇಕ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಆದೇಶದಲ್ಲಿ, ರೈಲ್ವೆ Read more…

ಸ್ಥಳೀಯ ಸಂಸ್ಥೆಗಳಲ್ಲಿ ನಮೂನೆ 3 ಸಮಸ್ಯೆಗೆ ಪರಿಹಾರ: ಬೆಂಗಳೂರು ರೀತಿ ಇತರೆಡೆಯೂ ಬಿ ಖಾತೆ

ಬೆಳಗಾವಿ(ಸುವರ್ಣಸೌಧ): ಸ್ಥಳೀಯ ಸಂಸ್ಥೆಗಳಲ್ಲಿ ನಮೂನೆ 3ರ ವಿತರಣೆಯ ಲೋಪದೋಷ ಸರಿಪಡಿಸಲು ಮುಂದಿನ ಎರಡು ತಿಂಗಳಲ್ಲಿ ಸಚಿವ ಸಂಪುಟ ಉಪ ಸಮಿತಿ ಕ್ರಮ ಕೈಗೊಳ್ಳಲಿದೆ ಎಂದು ಪೌರಾಡಳಿತ ಸಚಿವ ರಹೀಂ Read more…

ಇಂದು ʻಸಂಸʼ ಬಯಲು ರಂಗಮಂದಿರದಲ್ಲಿ ʻಲೀಲಾವತಿʼ ಅಂತಿಮ ದರ್ಶನಕ್ಕೆ ಸಿದ್ಧತೆ

ಬೆಂಗಳೂರು : ಹಿರಿಯ ನಟಿ ಲೀಲಾವತಿ ಅವರ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿದ್ದು, ನೆಲಮಂಗಲದ ಡಾ.ಬಿ.ಆರ್.‌ ಅಂಬೇಡ್ಕರ್‌ ಕ್ರೀಡಾಂಗಣ ಹಾಗೂ ರವೀಂದ್ರ ಕಲಾ ಕ್ಷೇತ್ರದ ಸಂಸ ಬಯಲು Read more…

ಯುವಕರೇ ಎಚ್ಚರ : ಅತೀ ಹೆಚ್ಚು ʻಸ್ಮಾರ್ಟ್ ಫೋನ್ʼ ಬಳಸಿದ್ರೆ ಈ ಅಪಾಯ ʻಗ್ಯಾರಂಟಿʼ!

ಹದಿಹರೆಯದವರು (10-19 ವರ್ಷದೊಳಗಿನ ಯುವಕರು) ದಿನಕ್ಕೆ ನಾಲ್ಕು ಗಂಟೆಗಳಿಗಿಂತ ಹೆಚ್ಚು ಕಾಲ ಸ್ಮಾರ್ಟ್ಫೋನ್ಗಳಲ್ಲಿ ಹೆಚ್ಚು ತೊಡಗಿಸಿಕೊಂಡರೆ ಅನಾನುಕೂಲಕರ ಮಾನಸಿಕ ಆರೋಗ್ಯ ಮತ್ತು ಮಾದಕವಸ್ತು ಬಳಕೆಯ ಅಪಾಯದ ಹೆಚ್ಚಿನ ಅಪಾಯವಿದೆ Read more…

ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ತೆಲಂಗಾಣ ಸಿಎಂ ರೇವಂತ್ ರೆಡ್ಡಿ

ನವದೆಹಲಿ: ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಶುಕ್ರವಾರ ತಮ್ಮ ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ರಾಜೀನಾಮೆ ಸಲ್ಲಿಸಿದರು. ಹೊಸದಾಗಿ ಚುನಾಯಿತರಾದ Read more…

ಬರದಿಂದ ತತ್ತರಿಸಿರುವ ರೈತರಿಗೆ ಮತ್ತೊಂದು ಶಾಕ್ : ಮೇವಿನ ಬೆಲೆ 3 ಪಟ್ಟು ಹೆಚ್ಚಳ!

ಬೆಂಗಳೂರು : ಬರದಿಂದ ತತ್ತರಿಸಿರುವ ರಾಜ್ಯದ ರೈತರಿಗೆ ಇದೀಗ ಮೇವಿನ ಬೆಲೆ ಏರಿಕೆಯ ಶಾಕ್ ಎದುರಾಗಿದ್ದು, ರಾಜ್ಯದಲ್ಲಿ ಮೇವಿನ ಬೆಲೆ ಮೂರು ಪಟ್ಟು ಹೆಚ್ಚಳವಾಗಿದೆ. ರಾಜ್ಯದಲ್ಲಿ ಮಳೆ ಕೊರತೆ Read more…

BIG NEWS : ಕುಡಿಯುವ ನೀರಿಗಾಗಿ ಪ್ರತಿ ಜಿಲ್ಲೆಗೆ ತಲಾ 1 ಕೋಟಿ ರೂ. ಪ್ರತ್ಯೇಕ ಅನುದಾನ

ಬೆಳಗಾವಿ : ರಾಜ್ಯದ ಬರಪೀಡಿತ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಸಲು ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಮೂಲಕ ಪ್ರತಿ ಜಿಲ್ಲೆಗೆ ತಲಾ 1 ಕೋಟಿ ರೂ. ಅನುದಾನ Read more…

ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ ಅಪರಾಧಿಗೆ 20 ವರ್ಷಗಳ ಜೈಲು ಶಿಕ್ಷೆ

ಕೊಪ್ಪಳ : ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಸಂಗಾಪುರದ ಪ್ರವೀಣಕುಮಾರ ಭೋವಿ ಎಂಬ ವ್ಯಕ್ತಿಯ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ Read more…

BIG NEWS: ಅತ್ಯಂತ ಜನಪ್ರಿಯ ಜಾಗತಿಕ ನಾಯಕರ ಪಟ್ಟಿಯಲ್ಲಿ ಮೋದಿಗೆ ಮತ್ತೆ ಅಗ್ರಸ್ಥಾನ

ನವದೆಹಲಿ: ಡಿಸೆಂಬರ್ 7 ರಂದು ಯುಎಸ್ ಮೂಲದ ಸಲಹಾ ಸಂಸ್ಥೆ ‘ಮಾರ್ನಿಂಗ್ ಕನ್ಸಲ್ಟ್’ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಅವರು ಶೇಕಡಾ 76 ರ Read more…

ಗರ್ಭಿಣಿ, ಬಾಣಂತಿ ಮಹಿಳೆಯರಿಗೆ ಗುಡ್ ನ್ಯೂಸ್ : 11,000 ರೂ. ಸಹಾಯಧನ, ʻಮಾತೃ ವಂದನಾ ಯೋಜನೆʼಗೆ ಅರ್ಜಿ ಆಹ್ವಾನ

ಬೆಂಗಳೂರು : ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯಡಿ ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರಿಗೆ “ಪೌಷ್ಠಿಕ ಆಹಾರ” ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಗರ್ಭಿಣಿ ಮತ್ತು ಬಾಣಂತಿ Read more…

ರಾಜ್ಯದ ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾರ್ಥಿ ವೇತನದ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು : 2023-24ನೇ ಸಾಲಿನಲ್ಲಿ ಒಂದರಿಂದ ಎಂಟನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ Read more…

ಪ್ಯಾಕ್ ನಲ್ಲಿ ಬಿಸ್ಕೆಟ್ ಕಡಿಮೆ ಇದ್ದುದಕ್ಕೆ ಬ್ರಿಟಾನಿಯಾ ಕಂಪನಿಗೆ ದಂಡ

ಮಡಿಕೇರಿ: ಪ್ಯಾಕ್ ನಲ್ಲಿ ಬಿಸ್ಕೆಟ್ ತೂಕ ಕಡಿಮೆ ಇದ್ದುದಕ್ಕೆ ಬ್ರಿಟಾನಿಯಾ ಕಂಪನಿಗೆ ದಂಡ ವಿಧಿಸಿ ಕೊಡಗು ಜಿಲ್ಲಾ ಗ್ರಾಹಕರ ಆಯೋಗ ಆದೇಶಿಸಿದೆ. ಎಂ.ಇ ಅಲಿ ಅವರು ಗೋಣಿಕೊಪ್ಪ ಪಟ್ಟಣದಲ್ಲಿ Read more…

BIG NEWS : ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ : ಜಾರ್ಖಂಡ್ ಸಂಸದ ಬಳಿ ಬರೋಬ್ಬರಿ 300 ಕೋಟಿ ರೂ.ಪತ್ತೆ!

ಜಾರ್ಖಂಡ್‌ :  ಜಾರ್ಖಂಡ್ನ ಕಾಂಗ್ರೆಸ್ ರಾಜ್ಯಸಭಾ ಸಂಸದ ಧೀರಜ್ ಪ್ರಸಾದ್ ಸಾಹು ಮತ್ತು ಅವರ ಆಪ್ತರ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. ಮಾಧ್ಯಮ ವರದಿಗಳ ಪ್ರಕಾರ, Read more…

ಇಂದು ರಾಜ್ಯಾದ್ಯಂತ ʻ ರಾಷ್ಟ್ರೀಯ ಲೋಕ್ ಅದಾಲತ್ʼ : ಈ ಪ್ರಕರಣಗಳಿಗೆ ಸಿಗಲಿದೆ ತಕ್ಷಣ ಪರಿಹಾರ

ಬೆಂಗಳೂರು : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ಆದೇಶದ ಮೇರೆಗೆ ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ  ಇಂದು  ಬೆಳಿಗ್ಗೆ 10 ರಿಂದ ಸಂಜೆ Read more…

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ʻOPSʼ ಜಾರಿ ಸಂಬಂಧ 10 ದಿನದೊಳಗೆ ʻAPSʼ ಸಮಿತಿ ಪುನರ್ ರಚನೆ

ಬೆಳಗಾವಿ : ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾದ ಹಳೆಯ ಪಿಂಚಣಿ ಯೋಜನೆ ಜಾರಿ ಸಂಬಂಧ 10 ದಿನಗಳ ಒಳಗೆ ಎಪಿಎಸ್‌ ಸಮಿತಿ ಪುನರ್‌ ರಚಿಸಲಾಗುವುದು ಎಂದು ಕಂದಾಯ Read more…

ರಾಜ್ಯದ ʻಗ್ರಾಮೀಣ ವಿದ್ಯಾರ್ಥಿʼಗಳಿಗೆ ಗುಡ್ ನ್ಯೂಸ್ : ಪ್ರತಿ ತಿಂಗಳು 600 ರೂ. ಸಾರಿಗೆ ಭತ್ಯೆ

ಬೆಳಗಾವಿ : ರಾಜ್ಯದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ, ದೂರದ ಊರುಗಳ ಶಾಲೆಗಳ ತೆರಳುವ ಮಕ್ಕಳಿಗೆ ಕೇಂದ್ರ ಸರ್ಕಾರದ ಪ್ರಾಯೋಜಿತ ಸಮಗ್ರ ಶಿಕ್ಷಣ ಯೋಜನೆಯಡಿ  ರೂ.600 ಸಾರಿಗೆ ಭತ್ಯೆ Read more…

IAS ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: UPSC ಸಿವಿಲ್ ಸರ್ವೀಸಸ್ ಮೇನ್ಸ್ ಪರೀಕ್ಷೆ ಫಲಿತಾಂಶ ಪ್ರಕಟ

ನವದೆಹಲಿ: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್(UPSC) ಇಂದು ಡಿಸೆಂಬರ್ 8, 2023 ರಂದು ಸಿವಿಲ್ ಸರ್ವೀಸಸ್ ಮೇನ್ಸ್ ಪರೀಕ್ಷೆಯ(CSE) ಫಲಿತಾಂಶ ಪ್ರಕಟಿಸಿದೆ. IAS ಅಭ್ಯರ್ಥಿಗಳು www.upsc.gov.in ನಲ್ಲಿ ಅಧಿಕೃತ Read more…

ಅತ್ಯಾಚಾರ ಸಂತ್ರಸ್ತರ ಬಗ್ಗೆ ದೆಹಲಿ ಸರ್ಕಾರದಿಂದ ಶಾಕಿಂಗ್ ಮಾಹಿತಿ

ನವದೆಹಲಿ: ಶುಕ್ರವಾರ ಬಿಡುಗಡೆಯಾದ ರಾಜ್ಯ ಸರ್ಕಾರದ ವರದಿಯ ಪ್ರಕಾರ, 2021 ರಲ್ಲಿ ದೆಹಲಿಯಲ್ಲಿ ಅತ್ಯಾಚಾರಕ್ಕೊಳಗಾದ ಮಹಿಳೆಯರಲ್ಲಿ ಹೆಚ್ಚಿನ ಶೇಕಡವಾರು 18-30 ವಯೋಮಾನದವರಾಗಿದ್ದಾರೆ. ಅರ್ಥಶಾಸ್ತ್ರ ಮತ್ತು ಅಂಕಿಅಂಶಗಳ ನಿರ್ದೇಶನಾಲಯದ ವರದಿಯ Read more…

BIG NEWS: ಸೂರ್ಯನ ಅದ್ಭುತ ದೃಶ್ಯ ಸೆರೆಹಿಡಿದ ಇಸ್ರೋದ ಆದಿತ್ಯ-ಎಲ್ 1 | ಮೊದಲ ಚಿತ್ರಗಳನ್ನು ನೋಡಿ

ಆದಿತ್ಯ-ಎಲ್1 ಬಾಹ್ಯಾಕಾಶ ನೌಕೆಯಲ್ಲಿರುವ ಸೌರ ನೇರಳಾತೀತ ಇಮೇಜಿಂಗ್ ಟೆಲಿಸ್ಕೋಪ್(ಎಸ್‌ಯುಐಟಿ) ಉಪಕರಣವು ನೇರಳಾತೀತ ತರಂಗಾಂತರಗಳ ಸಮೀಪದಲ್ಲಿ ಸೂರ್ಯನ ಮೊದಲ ಪೂರ್ಣ-ಡಿಸ್ಕ್ ಚಿತ್ರಗಳನ್ನು ಯಶಸ್ವಿಯಾಗಿ ಸೆರೆಹಿಡಿಯಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ Read more…

ಖಾತೆಗೆ ಹಣ ಪಡೆಯುತ್ತಿದ್ದ 3 ಕೋಟಿ ಫಲಾನುಭವಿಗಳಿಗೆ ಶಾಕ್: ಇ –ಕೆವೈಸಿ ಬಳಿಕ ಕಿಸಾನ್ ಸಮ್ಮಾನ್ ಫಲಾನುಭವಿ ರೈತರ ಸಂಖ್ಯೆ ಇಳಿಕೆ

ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 8 ಕೋಟಿ 12 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿದ್ದಾರೆ ಎಂದು ಸರ್ಕಾರ ಹೇಳಿದೆ. ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಹೆಚ್ಚಿನ ರೈತರನ್ನು Read more…

ಹಿರಿಯ ನಟಿ ಲೀಲಾವತಿ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಹಿರಿಯ ನಟಿ ಲೀಲಾವತಿ ಅವರ ಅಗಲಿಕೆಯ ಸುದ್ದಿ ಅತೀವ ದುಃಖ Read more…

BIG NEWS: ಜನರಿಂದ ಲೂಟಿ ಮಾಡಿದ ಪ್ರತಿ ಪೈಸೆಯನ್ನೂ ವಾಪಸ್ ತರುವುದು ಮೋದಿ ಗ್ಯಾರಂಟಿ: ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಘೋಷಣೆ

ನವದೆಹಲಿ: ಭ್ರಷ್ಟಾಚಾರದ ವಿಚಾರದಲ್ಲಿ ಶುಕ್ರವಾರ ಪ್ರತಿಪಕ್ಷಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದು, ಜನರಿಂದ ಲೂಟಿ ಮಾಡಿದ ಪ್ರತಿ ಪೈಸೆಯನ್ನೂ ಅವರು ಹಿಂದಿರುಗಿಸಬೇಕೆಂಬುದು ಮೋದಿಯವರ ಗ್ಯಾರಂಟಿ ಎಂದು Read more…

ನಟಿ ಲೀಲಾವತಿ ನಿಧನಕ್ಕೆ ಸಿಎಂ ಸಂತಾಪ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಸಂತಾಪ ಸೂಚಿಸಿದ್ದಾರೆ. ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಅಗಲಿಕೆಯ ಸುದ್ದಿ ನೋವುಂಟುಮಾಡಿದೆ. Read more…

BIG NEWS: ಪ್ರತಿಭಟನಾ ನಿರತ ರೈತರು, ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್

ಬೆಳಗಾವಿ: ಭೂಮಿ ಉಳಿವಿಗಾಗಿ ಒತ್ತಾಯಿಸಿ ಕಿತ್ತೂರಿನ ಕುಲವಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ 9 ಗ್ರಾಮಗಳ ರೈತರು ಹಾಗೂ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪ್ರತಿಭಟನಾಕಾರರನ್ನು ನಿಯಂತ್ರಿಸಲು Read more…

ತಾಳಿ ಕಟ್ಟುವಾಗ್ಲೇ ಕೈ ಅಡ್ಡ ಹಿಡಿದು ಮದುವೆ ಮುರಿದ ಪ್ರಕರಣ : ನಾನಿನ್ನೂ ಓದಬೇಕೆಂದ ವಧು

ಚಿತ್ರದುರ್ಗ : ವಧುವಿನ ಕೊರಳಿಗೆ ಗಂಡು ಮಂಗಳಸೂತ್ರ ಕಟ್ಟಲು ಮುಂದಾದಾಗ ವಧು ಮದುವೆಯನ್ನು ತಡೆದ ಘಟನೆ ಚಿತ್ರದುರ್ಗ ಜಿಲ್ಲೆಯ ಚಿಕ್ಕಬ್ಯಾಲದಕೆರೆಯಲ್ಲಿ ನಡೆದಿದೆ. ಮಂಜುನಾಥ್ ಅವರನ್ನು ಮದುವೆಯಾಗಲು ಇಷ್ಟವಿಲ್ಲ ಎಂದು Read more…

BREAKING : ಸಚಿವ ಜಮೀರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಕೇಸ್ : ‘ಹೈಕೋರ್ಟ್’ ಆದೇಶದಲ್ಲಿ ಮಧ್ಯಪ್ರವೇಶಿಸಲು ‘ಸುಪ್ರೀಂ’ ನಕಾರ

ಬೆಂಗಳೂರು : ಸಚಿವ ಜಮೀರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ‘ಹೈಕೋರ್ಟ್’ ಆದೇಶದಲ್ಲಿ ಮಧ್ಯಪ್ರವೇಶಿಸಲು ‘ಸುಪ್ರೀಂಕೋರ್ಟ್ ’ ನಿರಾಕರಿಸಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ನಿರಾಕರಿಸಿದ ಹಿನ್ನೆಲೆ Read more…

BIG NEWS : CMRL ಪ್ರಕರಣ : ಕೇರಳ ಸಿಎಂ , ಪುತ್ರಿಗೆ ಹೈಕೋರ್ಟ್ ನೋಟಿಸ್’

ಕೊಚ್ಚಿ: ಖಾಸಗಿ ಸಂಸ್ಥೆಯೊಂದಿಗೆ ಹಣಕಾಸು ವಹಿವಾಟು ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಅವರ ಮಗಳು ಟಿ ವೀಣಾ ಮತ್ತು ಇತರ ಕೆಲವು ರಾಜಕೀಯ ನಾಯಕರಿಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...