alex Certify Live News | Kannada Dunia | Kannada News | Karnataka News | India News - Part 551
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸಿದ ಇಟಲಿ ಪ್ರಧಾನಿ ‘ಜಿಯೋರ್ಜಿಯಾ ಮೆಲೋನಿ’..!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಟಲಿ ಪ್ರಧಾನಿ ಜಿಯೋರ್ಜಿಯಾ ಮೆಲೋನಿ ಅಭಿನಂದನೆ ಸಲ್ಲಿಸಿದ್ದಾರೆ. 2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಜಯಭೇರಿ ಬಾರಿಸಿದೆ. Read more…

BREAKING : ದೆಹಲಿ-ಕೆನಡಾ ವಿಮಾನಕ್ಕೆ ಬಾಂಬ್ ಬೆದರಿಕೆ ಇ-ಮೇಲ್..!

ನವದೆಹಲಿ: ದೆಹಲಿಯಿಂದ ಟೊರೊಂಟೊಗೆ ತೆರಳುತ್ತಿದ್ದ ಏರ್ ಕೆನಡಾ ವಿಮಾನಕ್ಕೆ (ಎಸಿ 43) ಮಂಗಳವಾರ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ ಎಂದು ಮೂಲಗಳು ತಿಳಿಸಿವೆ. ಬಾಂಬ್ ಬೆದರಿಕೆ ಸಂದೇಶ ಬಂದ Read more…

BIG NEWS : ಸಾರ್ವಜನಿಕರೇ ಗಮನಿಸಿ : ಜೂ. 9 ರವರೆಗೆ ‘ ರಾಷ್ಟ್ರಪತಿ ಭವನ’ ಕ್ಕೆ ಪ್ರವೇಶ ನಿರ್ಬಂಧ..!

ನವದೆಹಲಿ : ಬಿಜೆಪಿ ನೇತೃತ್ವದ ಎನ್ಡಿಎ 2024 ರ ಲೋಕಸಭಾ ಚುನಾವಣೆಯಲ್ಲಿ ಬಹುಮತದ ಅಂತರವನ್ನು ದಾಟುತ್ತಿದ್ದಂತೆ, ರಾಷ್ಟ್ರಪತಿಗಳ ಉಪ ಪತ್ರಿಕಾ ಕಾರ್ಯದರ್ಶಿ ಜೂನ್ 5 ರಿಂದ 9 ರವರೆಗೆ Read more…

ಮೈಸೂರು ರಂಗಾಯಣದಿಂದ ಒಂದು ವರ್ಷದ ರಂಗಶಿಕ್ಷಣ ತರಬೇತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ಸರ್ಕಾರದಿಂದ ಮೈಸೂರು ರಂಗಾಯಣ ಪ್ರತಿವರ್ಷದಂತೆ ರಂಗಶಿಕ್ಷಣದಲ್ಲಿ ಹತ್ತು ತಿಂಗಳ ಡಿಪ್ಲೊಮೊ ಕೋರ್ಸ್ನ್ನು ನಡೆಸುತ್ತಿದ್ದು, ಪ್ರಸ್ತುತ 2024-25ನೇ ಸಾಲಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. 2024-25ನೇ Read more…

ಟಿ20 ವಿಶ್ವಕಪ್ ಇಂದು ಭಾರತ ಮತ್ತು ಐರ್ಲೆಂಡ್ ಮುಖಾಮುಖಿ

ಈ ಬಾರಿಯ t20 ವಿಶ್ವಕಪ್ ಪಂದ್ಯಗಳು ಒಂದಕ್ಕಿಂತ ಒಂದು ಭರ್ಜರಿ ಮನರಂಜನೆ ನೀಡುತ್ತಿದ್ದು, ಸಣ್ಣಪುಟ್ಟ ತಂಡಗಳು ಗಮನ ಸೆಳೆಯುತ್ತಿವೆ. ನಿನ್ನೆ ಇಂಗ್ಲೆಂಡ್ ಮತ್ತು ಸ್ಕಾಟ್ಲ್ಯಾಂಡ್ ಪಂದ್ಯ ಮಳೆಯಿಂದ ರದ್ದಾದರೆ, Read more…

ಹೊಟ್ಟೆಯ ಉರಿಯನ್ನು ಕಡಿಮೆ ಮಾಡಲು ಬಳಸಿ ಈ ಸಾಂಬಾರ ಪದಾರ್ಥ

ಕೆಲವೊಮ್ಮೆ ವಾತಾವರಣದ ಉಷ್ಣತೆಯಿಂದ ಮತ್ತು ಆಹಾರದಲ್ಲಿ ವ್ಯತ್ಯಾಸವಾದಾಗ ಹೊಟ್ಟೆಯಲ್ಲಿ ಉರಿ ಕಂಡುಬರುತ್ತದೆ. ಇದರಿಂದ ನಿಮಗೆ ತುಂಬಾ ಕಿರಿಕಿರಿಯಾಗುತ್ತದೆ. ಯಾವುದೇ ಆಹಾರವನ್ನು ಸೇವಿಸಲು ಆಗುವುದಿಲ್ಲ. ಹಾಗಾಗಿ ಈ ಹೊಟ್ಟೆಯುರಿ ಸಮಸ್ಯೆಯನ್ನು Read more…

ನಿಮ್ಮ ತೋಟದಲ್ಲಿರುವ ಸಸ್ಯ ಸುಂದರವಾಗಿ ಬೆಳೆಯಲು ದಾಲ್ಚಿನ್ನಿ ಮತ್ತು ಅಲೋವೆರಾವನ್ನು ಹೀಗೆ ಬಳಸಿ

ಕೆಲವರು ಮನೆಯ ಸೌಂದರ್ಯವನ್ನು ಹೆಚ್ಚಿಸಲು ಮನೆಯ ಸುತ್ತಮುತ್ತ ಹೂವಿನ ಗಿಡಗಳನ್ನು ಬೆಳೆಸುತ್ತಾರೆ. ಆದರೆ ಹೂವಿನ ಗಿಡಗಳು ಕೆಲವೊಮ್ಮೆ ಚೆನ್ನಾಗಿ ಬೆಳೆಯುವುದಿಲ್ಲ. ಇಲ್ಲವಾದರೆ ಚೆನ್ನಾಗಿ ಬೆಳೆದ ಗಿಡಗಳನ್ನು ಕೀಟಗಳು ಹಾನಿಗೊಳಿಸುತ್ತವೆ. Read more…

ಗರ್ಭಾವಸ್ಥೆಯಲ್ಲಿ ತೆಂಗಿನ ಕಾಯಿ ಸೇವಿಸುವುದು ಸುರಕ್ಷಿತವೇ…..? ಇಲ್ಲಿದೆ ಉತ್ತರ

ಗರ್ಭಾವಸ್ಥೆಯಲ್ಲಿ ಮಹಿಳೆಯರು ಯಾವುದೇ ಆಹಾರ ಪದಾರ್ಥ ಸೇವಿಸುವಾಗ ಎಚ್ಚರಿಕೆ ವಹಿಸಬೇಕು. ಇಲ್ಲವಾದರೆ ಇದರಿಂದ ಮಗುವಿನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಈ ಸಮಯದಲ್ಲಿ ಕೆಲವು ಆರೋಗ್ಯಕರ ಆಹಾರ Read more…

ಗಮನಿಸಿ: ಭಾರಿ ಮಳೆ ಮುನ್ಸೂಚನೆ: ಇಂದು 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದ್ದು, ಅನೇಕ ಕಡೆ ಮಳೆಯಾಗಿದೆ. ಮಂಗಳವಾರ ಕರಾವಳಿ ಹಾಗೂ ಒಳನಾಡಿನ ಕೆಲವು ಕಡೆ ಮಳೆಯಾದ ವರದಿಯಾಗಿದೆ. ಬುಧವಾರ ರಾಜ್ಯಾದ್ಯಂತ Read more…

ನೂತನ ಸರ್ಕಾರ ರಚನೆ: ಕುತೂಹಲ ಮೂಡಿಸಿದ NDA, ಇಂಡಿಯಾ ಮೈತ್ರಿಕೂಟದ ಸಭೆ

ನವದೆಹಲಿ: ಮಂಗಳವಾರ ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಬುಧವಾರ ದೆಹಲಿಯಲ್ಲಿ ಸರ್ಕಾರ ರಚನೆಯ ಬಗ್ಗೆ ಎನ್.ಡಿ.ಎ. ಮತ್ತು ಇಂಡಿಯಾ ಮೈತ್ರಿಕೂಟದ ಸಭೆಗಳು ನಿಗದಿಯಾಗಿವೆ. ಬುಧವಾರ ಬೆಳಗ್ಗೆ 11:30 ಕ್ಕೆ Read more…

ವಾಲ್ಮೀಕಿ ನಿಗಮ ಹಗರಣ: ತೆಲಂಗಾಣದ ಸಹಕಾರ ಬ್ಯಾಂಕ್ ಅಧ್ಯಕ್ಷ ಅರೆಸ್ಟ್

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ನ ಸಹಕಾರ ಬ್ಯಾಂಕ್ ಅಧ್ಯಕ್ಷರನ್ನು ಸಿಐಡಿ ಎಸ್ಐಟಿ ತಂಡ ಮಂಗಳವಾರ ಬಂಧಿಸಿದೆ. ಸತ್ಯನಾರಾಯಣ ಇಟಕಾರಿ ಬಂಧಿತ Read more…

‘ಫ್ಯಾಟಿ ಲಿವರ್’ ಸಮಸ್ಯೆಯೇ….? ಇಲ್ಲಿದೆ ಪರಿಹಾರ

ನಮ್ಮ ಜೀವನ ಶೈಲಿ, ತಿನ್ನುವ ಆಹಾರ ಇತ್ಯಾದಿಗಳಿಂದ ಆರೋಗ್ಯಕ್ಕೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಇದರಲ್ಲಿ ಒಂದು ಫ್ಯಾಟಿ ಲಿವರ್. ಈ ಸಮಸ್ಯೆ ಹೆಚ್ಚಿನವರನ್ನು ಕಾಡುತ್ತಿರುತ್ತದೆ. ಸುಲಭವಾಗಿ ಇದನ್ನು Read more…

BREAKING NEWS: ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ನಿನ್ನೆ ರಾತ್ರಿ ಕಿಡಿಗೇಡಿಗಳು ಚಿಕ್ಕಬಳ್ಳಾಪುರ ನಗರದ ಕಂದ ವಾರದಲ್ಲಿರುವ ಪ್ರದೀಪ್ ಈಶ್ವರ್ ಅವರ Read more…

ಈ ಬಾರಿ ಖಾತೆ ತೆರೆಯದ ಬಿಎಸ್ಪಿ: ಮಾಯಾವತಿಗೆ ಮುಖಭಂಗ

ಲಖನೌ: 4 ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಆಗಿದ್ದ ಮಾಯಾವತಿ ಅವರಿಗೆ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಮುಖಭಂಗವಾಗಿದೆ. ದಲಿತರ ಪಕ್ಷ ಎಂದು ಹೆಸರಾಗಿದ್ದ ಬಿಎಸ್ಪಿ ಪ್ರತಿಷ್ಠೆಗೆ ತೀವ್ರ Read more…

ಇಲ್ಲಿದೆ ಸುಲಭವಾಗಿ ಮಾಡುವ ಗ್ರಿಲ್ ಚಿಕನ್ ರೆಸಿಪಿ

ನಾನ್ ವೆಜ್ ಪ್ರಿಯರಿಗೆ ಚಿಕನ್ ಇದ್ದರೆ ಸಖತ್ ಇಷ್ಟವಾಗುತ್ತದೆ. ಇಲ್ಲಿ ಸುಲಭವಾಗಿ ಮಾಡುವ ಗ್ರಿಲ್ ಚಿಕನ್ ರೆಸಿಪಿ ಇದೆ. ಒಮ್ಮೆ ಟ್ರೈ ಮಾಡಿ ಮನೆಯಲ್ಲಿ. ಬೇಕಾಗುವ ಸಾಮಾಗ್ರಿಗಳು: ಚಿಕನ್ Read more…

ಇಲ್ಲಿದೆ ಗುಂಗುರು ಕೂದಲಿನ ನಿರ್ವಹಣೆಗೆ ಟಿಪ್ಸ್

ಕೆಲವರು ತಮಗೆ ಗುಂಗುರು ಕೂದಲು ಇಲ್ಲವಲ್ಲ ಎಂದು ಬೇಸರಿಸುತ್ತಾರೆ. ಕೃತಕವಾಗಿ ಕೂದಲನ್ನು ಗುಂಗುರು ಮಾಡಿಕೊಳ್ಳುತ್ತಾರೆ. ಆದರೆ ಗುಂಗುರು ಕೂದಲುಳ್ಳವರು ಅದನ್ನು ನಿರ್ವಹಿಸಲು ಪರದಾಡುತ್ತಾರೆ. ಗುಂಗುರು ಕೂದಲಿರುವವರಿಗೆ ಸ್ಟ್ರೈಟ್ನಿಂಗ್‌ ಮಾಡಬೇಕೆನಿಸುತ್ತದೆ. Read more…

ಸುದೀರ್ಘ ಅವಧಿಗೆ ಪ್ರಧಾನಿಯಾಗುವತ್ತ ಮೋದಿ ದಾಪುಗಾಲು

ನವದೆಹಲಿ: ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟ ಮತ್ತೆ ಅಧಿಕಾರಕ್ಕೇರುವುದು ಖಚಿತವಾಗಿದೆ. ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಲಿದ್ದು, ಇದರೊಂದಿಗೆ ಅವರು ಪ್ರಧಾನಿಯಾಗಿ ಸುದೀರ್ಘ ಅವಧಿಯ ದಾಖಲೆ ಬರೆಯಲು ಸಜ್ಜಾಗಿದ್ದಾರೆ. Read more…

ರಾಜೀವ್ ಚಂದ್ರಶೇಖರ್, ಸ್ಮೃತಿ ಇರಾನಿ ಸೇರಿ ಮೋದಿ ಸಂಪುಟದ ಘಟಾನುಘಟಿ ಸಚಿವರಿಗೆ ಸೋಲಿನ ಶಾಕ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕ್ಯಾಬಿನೆಟ್‌ ಪ್ರಮುಖ ಕೇಂದ್ರ ಸಚಿವರು ಲೋಕಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದಾರೆ. ಸ್ಮೃತಿ ಇರಾನಿ, ರಾಜೀವ್ ಚಂದ್ರಶೇಖರ್, ಅಜಯ್ ಕುಮಾರ್ ಮಿಶ್ರಾ, ಅರ್ಜುನ್ ಮುಂಡಾ, Read more…

ಸೈನಸ್ ಸಮಸ್ಯೆಗೆ ಮನೆಯಲ್ಲೇ ಮಾಡಬಹುದು ಸರಳ ಚಿಕಿತ್ಸೆ

ಸೈನಸ್ ಈಗ ಸರ್ವೇ ಸಾಮಾನ್ಯ ಎಂಬಂತಹ ಆರೋಗ್ಯ ಸಮಸ್ಯೆಯಾಗಿಬಿಟ್ಟಿದೆ. ಇದರಲ್ಲಿರುವ ಬಹುದೊಡ್ಡ ಸಮಸ್ಯೆ ಅಂದ್ರೆ ತಲೆನೋವು. ಅದರ ಜೊತೆಜೊತೆಗೆ ದೃಷ್ಟಿ ಕೂಡ ದುರ್ಬಲವಾಗುತ್ತದೆ, ಕೂದಲು ಬಹುಬೇಗನೆ ಬೆಳ್ಳಗಾಗುತ್ತದೆ. ಈ Read more…

ಗಾಂಧಿ ಕುಟುಂಬದ ಸದಸ್ಯೆ ಮನೇಕಾ ಗಾಂಧಿಗೆ ಬಿಗ್ ಶಾಕ್: ಸುಲ್ತಾನ್ ಪುರ ಕ್ಷೇತ್ರದಲ್ಲಿ ಸೋಲು

ಲಖನೌ: ಗಾಂಧಿ ಕುಟುಂಬದ ಸದಸ್ಯೆ ಮತ್ತು ನಾಲ್ಕು ಬಾರಿ ಸಂಸದರಾಗಿದ್ದ ಮನೇಕಾ ಗಾಂಧಿ ಉತ್ತರ ಪ್ರದೇಶದ ಸುಲ್ತಾನ್ ಪುರ ಲೋಕಸಭಾ ಕ್ಷೇತ್ರದಲ್ಲಿ ಸೋಲು ಕಂಡಿದ್ದಾರೆ. ಸಮಾಜವಾದಿ ಪಕ್ಷದ ಅಭ್ಯರ್ಥಿ Read more…

ಫಟಾ ಫಟ್ ಅಂತಾ ಮಾಡಬಹುದು ವೆಜ್ ಬಿರಿಯಾನಿ

ಇದು ಫಟಾ ಫಟ್ ಅಂತಾ ಮಾಡಬಹುದಾದ ರೆಸಿಪಿ. ರಾತ್ರಿ ಉಳಿದ ಅನ್ನದಲ್ಲೂ ಇನ್ ಸ್ಟಂಟ್ ವೆಜ್ ಬಿರಿಯಾನಿ ಮಾಡಬಹುದು. ತರಕಾರಿಯನ್ನು ಸ್ವಲ್ಪ ಸಣ್ಣಗೆ ಹೆಚ್ಚಿಕೊಂಡ್ರೆ ಬಹಳ ಬೇಗ ಇದನ್ನು Read more…

ಕುತೂಹಲ ಮೂಡಿಸಿದ ನಿತೀಶ್ ಕುಮಾರ್ ನಡೆ: ‘ರಾಜಕೀಯ ಬದಲಾವಣೆ’ ಊಹಾಪೋಹಗಳ ನಡುವೆ ಇಂದು ಎನ್‌ಡಿಎ ಸಭೆಯಲ್ಲಿ ಭಾಗಿ

ಪಾಟ್ನಾ: ಬಿಹಾರ ಮುಖ್ಯಮಂತ್ರಿ ಮತ್ತು ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಅವರು ಬುಧವಾರ ರಾಷ್ಟ್ರ ರಾಜಧಾನಿಯಲ್ಲಿ ನಡೆಯಲಿರುವ ಎನ್‌ಡಿಎ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ವಾರಾಂತ್ಯದಲ್ಲಿ ದೆಹಲಿಗೆ Read more…

ಮನೆಯಲ್ಲೇ ಶೇವ್ ಮಾಡಿ ನಿಮ್ಮದಾಗಿಸಿಕೊಳ್ಳಿ ಗ್ಲೋಯಿಂಗ್ ಸ್ಕಿನ್

ಕೆಲಸದ ಒತ್ತಡದಲ್ಲಿ ಸರಿಯಾದ ಸಮಯ ಸಿಗೋದಿಲ್ಲ. ಜೊತೆಗೆ ಆಲಸ್ಯ ಬೇರೆ. ಹಾಗಾಗಿ ಅನೇಕ ಪುರುಷರು ಶೇವಿಂಗ್ ಮಾಡಿಸಿಕೊಳ್ಳಲು ಪಾರ್ಲರ್ ಮೊರೆ ಹೋಗ್ತಾರೆ. ಪಾರ್ಲರ್ ನಲ್ಲಿ ಶೇವಿಂಗ್ ಮಾಡಿಸಿಕೊಳ್ಳುವುದರಿಂದ ಜೇಬಿಗೆ Read more…

ಅಚಲವಾದ ಬೆಂಬಲಕ್ಕೆ ಕೃತಜ್ಞರಾಗಿರುತ್ತೇವೆ: ಗೀತಾ ಶಿವರಾಜ್ ಕುಮಾರ್

ಶಿವಮೊಗ್ಗ: ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಸೋಲು ಕಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಜಯಗಳಿಸಿದ್ದಾರೆ. ಪತ್ನಿ ಗೀತಾ ಶಿವರಾಜ್ ಕುಮಾರ್ ಅವರ ಪರವಾಗಿ Read more…

ರಾತ್ರಿ ಈ ಉಪಾಯ ಅನುಸರಿಸಿದ್ರೆ ಕಡಿಮೆಯಾಗುತ್ತೆ ಬೊಜ್ಜು

ಇಂದಿನ ಆಹಾರ ಪದ್ಧತಿ ನಮ್ಮ ಬೊಜ್ಜಿಗೆ ಕಾರಣವಾಗಿದೆ. ಹೊರಗಿನ ಆಹಾರಕ್ಕೆ ಯಾವ ಎಣ್ಣೆ ಬಳಸ್ತಾರೆಂಬುದು ನಮಗೆ ತಿಳಿದಿರೋದಿಲ್ಲ. ರುಚಿ ಎನ್ನುವ ಕಾರಣಕ್ಕೆ ಸಿಕ್ಕಾಪಟ್ಟೆ ತಿಂದು ತೂಕ ಹೆಚ್ಚಿಸಿಕೊಂಡು ಜಿಮ್ Read more…

ಕಾಫಿಪುಡಿ ಬಳಸಿ ಕೂದಲಿನ ಈ ಏಳು ಸಮಸ್ಯೆಗಳನ್ನು ನಿವಾರಿಸಿ

ಕೆಲವರು ಕೂದಲಿನ ಹಲವು ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಅದಕ್ಕಾಗಿ ದುಬಾರಿ ಚಿಕಿತ್ಸೆಗಳ ಮೊರೆಹೋಗುತ್ತಿದ್ದಾರೆ. ಹಾಗೇ ಕೆಲವರು ಕೂದಲಿನ ಆರೈಕೆಗಾಗಿ ನೈಸರ್ಗಿಕ ಮನೆಮದ್ದುಗಳನ್ನುಅನುಸರಿಸುತ್ತಾರೆ. ಅಂತವರು ಒಮ್ಮೆ ಕಾಫಿಯನ್ನು ಬಳಸಿ. ಇದರಲ್ಲಿ ಕೆಫೀನ್ Read more…

ಉಪ ಚುನಾವಣೆಯಲ್ಲೂ ರಾಜು ಗೌಡಗೆ ಸೋಲು: ಕಾಂಗ್ರೆಸ್ ಗೆ ಜಯ

ಯಾದಗಿರಿ: ಲೋಕಸಭೆ ಚುನಾವಣೆಯೊಂದಿಗೆ ನಡೆದ ಸುರಪುರ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ ಗೆಲುವು ಸಾಧಿಸಿದ್ದಾರೆ. ಉಪಚುನಾವಣೆಯಲ್ಲಿಯೂ ಬಿಜೆಪಿ ಅಭ್ಯರ್ಥಿ ರಾಜು ಗೌಡ ಪರಾಭವಗೊಂಡಿದ್ದಾರೆ. ಒಟ್ಟು Read more…

ಆಹಾರ ಸೇವಿಸಿದ ನಂತರ ಜೀರ್ಣವಾಗಲು ಮಾಡಿ ಈ ಯೋಗಾಸನ

ನಾವು ಸೇವಿಸಿದ ಆಹಾರ ಸರಿಯಾಗಿ ಜೀರ್ಣವಾದರೆ ಮಾತ್ರ ಅದರಲ್ಲಿರುವ ಪೋಷಕಾಂಶ ದೇಹಕ್ಕೆ ಸಿಗುತ್ತದೆ. ಆದರೆ ಕೆಲವರಿಗೆ ತಿಂದ ಆಹಾರ ಸರಿಯಾಗಿ ಜೀರ್ಣವಾಗುವುದಿಲ್ಲ. ಇದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಾದ ಗ್ಯಾಸ್, Read more…

ಪನ್ನೀರ್ ಜಾಲ್ಫ್ರೆಜಿ ಸುಲಭವಾಗಿ ಮಾಡಿ ಸವಿಯಿರಿ

ಹೊಟೇಲ್ ಗಳಲ್ಲಿ ಪನ್ನೀರ್ ಡಿಶ್ ಇದ್ದೇ ಇರುತ್ತೆ. ನಾವೂ ಬಾಯಿ ಚಪ್ಪರಿಸಿ ಪನ್ನೀರ್ ತಿನಿಸುಗಳನ್ನು ತಿನ್ನುತ್ತೇವೆ. ಪ್ರತಿ ಬಾರಿ ಹೊಟೇಲ್ ಗೆ ಹೋಗಿ ತಿನ್ನೋದು ದುಬಾರಿ. ಮನೆಯಲ್ಲಿಯೇ ಸುಲಭವಾಗಿ Read more…

ಮಶ್ರೂಮ್ ಹೆಚ್ಚು ಕಾಲ ತಾಜಾ ಇರಲು ಹೀಗೆ ಸ್ಟೋರ್ ಮಾಡಿ

ಮಶ್ರೂಮ್ ಎಂದರೆ ಯಾರಿಗಿಷ್ಟವಿಲ್ಲ ಹೇಳಿ. ತರತರಹದ ರೆಸಿಪಿಗಳನ್ನು ಇದನ್ನು ಬಳಸಿ ಮಾಡಬಹುದು. ಕೆಲವೊಮ್ಮೆ ತಾಜಾ ಅಣಬೆಗಳು ಸಿಕ್ಕಾಗ ಅದನ್ನು ಫ್ರಿಜ್ ಮಾಡಿ ಇಡುವುದಕ್ಕೆ ಇಲ್ಲಿ ಒಂದಷ್ಟು ಟಿಪ್ಸ್ ಇದೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...