alex Certify Live News | Kannada Dunia | Kannada News | Karnataka News | India News - Part 552
ಕನ್ನಡ ದುನಿಯಾ
    Dailyhunt JioNews

Kannada Duniya

ಹಿಮಪಾತದಿಂದಾಗಿ ಹೆದ್ದಾರಿಯಿಂದ ಬಿದ್ದ ಕ್ಯಾಬ್: ಐವರು ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯಲ್ಲಿ ಗುರುವಾರ ಶ್ರೀನಗರದಿಂದ ಕಾರ್ಗಿಲ್‌ ಗೆ ಜನರನ್ನು ಕರೆದೊಯ್ಯುತ್ತಿದ್ದ ಕ್ಯಾಬ್ ಪರ್ವತ ಹೆದ್ದಾರಿಯಿಂದ ಬಿದ್ದು ಐವರು ಸಾವನ್ನಪ್ಪಿದ್ದಾರೆ. ಇತ್ತೀಚಿನ ಹಿಮಪಾತದಿಂದ ಉಂಟಾದ Read more…

BIG NEWS: ಕಡತಗಳಲ್ಲಿ ಕನ್ನಡದಲ್ಲೇ ಟಿಪ್ಪಣಿ ಬರೆಯಲು ಸಿಎಂ ಸೂಚನೆ

ಕನ್ನಡ ನಮ್ಮ ರಾಜ್ಯ ಭಾಷೆ, ಸಾರ್ವಭೌಮ ಭಾಷೆಯಾಗಿದ್ದು, ಅನಿವಾರ್ಯ ಸಂದರ್ಭ ಹೊರತುಪಡಿಸಿ ಕಡತಗಳಲ್ಲಿ ಕನ್ನಡದಲ್ಲಿಯೇ ಟಿಪ್ಪಣಿ ಬರೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಕಡತಗಳಲ್ಲಿ ಕನ್ನಡಕ್ಕೆ ಆದ್ಯತೆ Read more…

ಮಕ್ಕಳ ಹಿತ ದೃಷ್ಟಿಯಿಂದ ರಾಜ್ಯ ಶಿಕ್ಷಣ ನೀತಿ ಜಾರಿಗೆ: ಮಧು ಬಂಗಾರಪ್ಪ

ಬೆಳಗಾವಿ: ರಾಜ್ಯ ಶಿಕ್ಷಣ ನೀತಿ ಜಾರಿ ಮಾಡುವುದು ನಮ್ಮ ಬದ್ಧತೆಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಬಂಡೀಪುರ ಅರಣ್ಯದಲ್ಲಿ ಒಂಟಿಸಲಗದ ಶವ ಪತ್ತೆ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಬಂಡೀಪುರದ ಓಂಕಾರ ಅರಣ್ಯ ಪ್ರದೇಶದಲ್ಲಿ ಒಂಟಿಸಲಗವೊಂದು ಶವಾಗಿ ಪತ್ತೆಯಾಗಿದೆ. ಕೊಳೆತ ಸ್ಥಿತಿಯಲ್ಲಿ 45 ವರ್ಷದ ಆನೆಯ ಕಳೆಬರ ಪತ್ತೆಯಾಗಿದ್ದು, ಸ್ಥಳಕ್ಕೆ ಧಾವಿಸಿರುವ ಅರಣ್ಯಾಧಿಕರಿಗಳು ಪರಿಶೀಲನೆ Read more…

ಅಂಗನವಾಡಿ ಕಾರ್ಯಕರ್ತೆಯರಿಗೆ 15 ಸಾವಿರ, ಸಹಾಯಕಿಯರಿಗೆ 10 ಸಾವಿರ ರೂ: 6ನೇ ಗ್ಯಾರಂಟಿ ಜಾರಿಗೆ ಆಗ್ರಹ

ಬೆಳಗಾವಿ: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪ್ರತಿಭಟನೆ ನಡೆಸಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದ್ದಾರೆ. ಬೆಳಗಾವಿಯ ಸುವರ್ಣಸೌಧದ ಎದುರು ಕೊಂಡಸಕೊಪ್ಪ ಬಳಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಧರಿಸಿ ಕಾರ್ಯಕರ್ತೆಯರು ಪ್ರತಿಭಟನೆ Read more…

ಮನುಷ್ಯರಂತೆ ಮಾತನಾಡುತ್ತವೆ ಗಿಳಿಗಳು; ಇದರ ಹಿಂದಿದೆ ಇಂಟ್ರಸ್ಟಿಂಗ್‌ ಕಾರಣ…!

ಗಿಳಿಗಳು ಮನುಷ್ಯರಂತೆ ಮಾತನಾಡುವುದನ್ನು ನಾವೆಲ್ಲ ನೋಡಿದ್ದೇವೆ. ಗಿಳಿಗಳ ಮುದ್ದು ಮುದ್ದಾದ ಮಾತು ಮತ್ತು ವಿವಿಧ ಶಬ್ದಗಳನ್ನು ಅನುಕರಿಸುವ ಅಸಾಧಾರಣ ಸಾಮರ್ಥ್ಯ ಎಲ್ಲರನ್ನೂ ರಂಜಿಸುತ್ತದೆ. ಗಿಳಿಗಳ ಈ ಗಾಯನ ಅನುಕರಣೆಯು Read more…

BIG NEWS: ಸುವರ್ಣಸೌಧದ ಬಳಿ ಭುಗಿಲೆದ್ದ ರೈತರ ಪ್ರತಿಭಟನೆ; ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿ ಆಕ್ರೋಶ; ರಸ್ತೆ ತಡೆಯುತ್ತಿದ್ದಂತೆ ಓಡೋಡಿ ಬಂದ ಸಚಿವರು

ಬೆಳಗಾವಿ: ಬೆಳಗಾವಿಯ ಸುವರ್ಣವಿಧಾನಸೌಧದ ಬಳಿ ಅನ್ನದಾತ ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಭೀಕರ ಬರಗಾಲದಿಂದ ರೈತರು ಕಂಗೆಟ್ಟಿದ್ದು, ಮುಂಗಾರು, Read more…

ಒತ್ತಡ – ಬಿಪಿ ನಿಯಂತ್ರಿಸಲು ಇಲ್ಲಿದೆ ಸಿಂಪಲ್ ಟಿಪ್ಸ್‌

ಜೀವನದಲ್ಲಿ ಸೋಲು-ಗೆಲುವು ಸಹಜ. ಸೋತಾಗ ಅಥವಾ ಗೆದ್ದಾಗ ಸಹಜವಾಗಿಯೇ ರಕ್ತದೊತ್ತಡ ಏರುಪೇರಾಗಬಹುದು. ಅಂತಹ ಸಂದರ್ಭಗಳಲ್ಲಿ ಬಿಪಿ ನಿಯಂತ್ರಣಕ್ಕೆ ಕೆಲವು ನೈಸರ್ಗಿಕ ಕ್ರಮಗಳನ್ನು ಅನುಸರಿಸಬಹುದು. ಅಧಿಕ ರಕ್ತದೊತ್ತಡವು ಅಪಾಯಕಾರಿ ಸಮಸ್ಯೆ. Read more…

ಪಾದದ ಅಡಿಭಾಗದಲ್ಲಾಗುವ ದಿಢೀರ್‌ ತುರಿಕೆ ಯಾವುದರ ಸಂಕೇತ ಗೊತ್ತಾ ? ಶಾಸ್ತ್ರಕ್ಕೂ ಇದಕ್ಕೂ ಇದೆ ನಂಟು….!

ದೇಹದ ಯಾವುದೇ ಭಾಗದಲ್ಲಿ ತುರಿಕೆಯಾಗುವುದು ತುಂಬಾ ಸಾಮಾನ್ಯ ಸಂಗತಿ. ಯಾವುದೇ ಚರ್ಮದ ಸಮಸ್ಯೆ ಇಲ್ಲದಿದ್ದರೂ ಕೆಲವೊಮ್ಮೆ ಇದ್ದಕ್ಕಿದ್ದಂತೆ ತುರಿಕೆ ಪ್ರಾರಂಭವಾಗುತ್ತದೆ. ಶಾಸ್ತ್ರದಲ್ಲಿ ಈ ರೀತಿಯ ತುರಿಕೆಗಳನ್ನೂ ಶುಭ ಮತ್ತು Read more…

ನಕಲಿ ನಂಬರ್ ಪ್ಲೇಟ್ ಅಳವಡಿಸಿ ಸರಗಳವು ಮಾಡ್ತಿದ್ದ ಮಾಜಿ ಶಾಸಕರ ಮೊಮ್ಮಗ ಸೇರಿ ಮೂವರು ಅರೆಸ್ಟ್

ಬೆಂಗಳೂರು: ಸರಗಳವು ಮಾಡುತ್ತಿದ್ದ ಮಾಜಿ ಶಾಸಕರ ಮೊಮ್ಮಗ ಸೇರಿ ಮೂವರನ್ನು ಸೋಲದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ ಮಾಜಿ ಶಾಸಕ ತಿಮ್ಮೇಗೌಡ ಮೊಮ್ಮಗ ಅಭಿ, ರಾಕೇಶ್, ಸಲ್ಮಾನ್ ಅವರನ್ನು Read more…

ಗಮನಿಸಿ : ‘KPSC’ ಯಿಂದ ಇಲಾಖಾ ಪರೀಕ್ಷೆಯ ‘ಉತ್ತೀರ್ಣತಾ ಪ್ರಮಾಣ ಪತ್ರ’ಬಿಡುಗಡೆ, ಹೀಗೆ ಡೌನ್ ಲೋಡ್ ಮಾಡ್ಕೊಳ್ಳಿ

ಕರ್ನಾಟಕ ಲೋಕಸೇವಾ ಆಯೋಗದ ಇಲಾಖಾ ಪರೀಕ್ಷೆಯ ‘ಉತ್ತೀರ್ಣತಾ ಪ್ರಮಾಣ ಪತ್ರ’ ಬಿಡುಗಡೆ ಮಾಡಿದ್ದು, ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಡೌನ್ ಲೋಡ್ ಮಾಡಿಕೊಳ್ಳಬಹುದು. Read more…

ಅಡುಗೆಗೆ ತೆಂಗಿನ ಎಣ್ಣೆ ಬಳಕೆ ಎಷ್ಟು ಸೂಕ್ತ ? ನಿತ್ಯದ ಬಳಕೆ ಆರೋಗ್ಯಕರವೇ ? ಇಲ್ಲಿದೆ ಸಂಪೂರ್ಣ ವಿವರ

ತೆಂಗಿನ ಎಣ್ಣೆ ಅತ್ಯಂತ ಆರೋಗ್ಯಕರ ತೈಲ ಅನ್ನೋದು ಎಲ್ಲರಿಗೂ ತಿಳಿದಿದೆ. ಇದರಲ್ಲಿ ಸಾಕಷ್ಟು ಆರೋಗ್ಯಕರ ಕೊಬ್ಬುಗಳು ಮತ್ತು ಇತರ ಪೋಷಕಾಂಶಗಳಿವೆ. ಆದರೂ ತೆಂಗಿನ ಎಣ್ಣೆ ಆರೋಗ್ಯಕರವೇ ಅಥವಾ ಅಲ್ಲವೇ Read more…

ಗರ್ಭಾವಸ್ಥೆಯಲ್ಲಿ ಸಿಹಿ ತಿನ್ನಬೇಕೆಂಬ ಕಡುಬಯಕೆ ಕಡಿಮೆ ಮಾಡಲು ಇಲ್ಲಿದೆ ʼಟಿಪ್ಸ್‌ʼ

ಗರ್ಭಾವಸ್ಥೆಯಲ್ಲಿ ಮಹಿಳೆಯರ ದೇಹದಲ್ಲಿ ಅನೇಕ ಬದಲಾವಣೆಗಳು ಸಂಭವಿಸುತ್ತವೆ. ಕೆಲವು ಮಹಿಳೆಯರಿಗೆ ಗರ್ಭಾವಸ್ಥೆಯಲ್ಲಿ ಹೆಚ್ಚು ಸಿಹಿ ಪದಾರ್ಥಗಳನ್ನು ತಿನ್ನಬೇಕೆಂಬ ಬಯಕೆಯಾಗುತ್ತದೆ. ಆದರೆ ವೈದ್ಯರ ಪ್ರಕಾರ ಗರ್ಭಿಣಿಯರು ಹೆಚ್ಚು ಸಿಹಿ ತಿನ್ನುವುದರಿಂದ Read more…

JOB ALERT : ‘ಪದವಿ’ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರಿ ಉದ್ಯೋಗ, ತಿಂಗಳಿಗೆ 1 ಲಕ್ಷಕ್ಕೂ ಹೆಚ್ಚು ಸಂಬಳ

ನೀವು ಪದವಿ ಪಾಸಾಗಿದ್ದೀರಾ ? ನೀವು ಸರ್ಕಾರಿ ಉದ್ಯೋಗದ ಗುರಿ ಹೊಂದಿದ್ದೀರಾ? ಆದರೆ ನಿಮಗಾಗಿ ಒಳ್ಳೆಯ ಸುದ್ದಿ ಇದೆ. ಸರ್ಕಾರಿ ಉದ್ಯೋಗಗಳು ಭಾರಿ ಸಂಬಳದಿಂದ ತುಂಬಿರುತ್ತವೆ. ಇಂಟೆಲಿಜೆನ್ಸ್ ಬ್ಯೂರೋ Read more…

ಕುಡಿದು ರಸ್ತೆಯಲ್ಲಿ ತೂರಾಡಿದ್ರಾ ಸನ್ನಿ ಡಿಯೋಲ್ ? ಇಲ್ಲಿದೆ ವೈರಲ್ ವಿಡಿಯೋದ ಅಸಲಿಯತ್ತು

ಮುಂಬೈ: ಬಾಲಿವುಡ್ ನಟ ಸನ್ನಿ ಡಿಯೋಲ್ ಕುಡಿದ ಮತ್ತಿನಲ್ಲಿ ಮುಂಬೈ ಜುಹು ರಸ್ತೆಯಲ್ಲಿ ತೂರಾಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿತ್ತು. ಇದೀಗ ಈ ದೃಶ್ಯದ ಹಿಂದಿನ Read more…

80 ಲಕ್ಷಕ್ಕಿಂತ ಕಡಿಮೆ ಬಜೆಟ್‌ನಲ್ಲಿ ತಯಾರಾದ ಈ ಚಿತ್ರ ಗಳಿಸಿತ್ತು 5 ಕೋಟಿ; ಚಿತ್ರದ ಹಾಡುಗಳು ಇಂದಿಗೂ ಫೇಮಸ್‌…..!

ಇತ್ತೀಚಿನ ದಿನಗಳಲ್ಲಿ ಸಿನೆಮಾಗಳು 100 ಕೋಟಿ ಕ್ಲಬ್‌ ಸೇರುವುದು ಸಾಮಾನ್ಯವಾಗಿಬಿಟ್ಟಿದೆ. ಅನೇಕ ಚಿತ್ರಗಳು 100 ಕೋಟಿಗೂ ಹೆಚ್ಚು ಕಲೆಕ್ಷನ್‌ ಮಾಡಿವೆ. ಆದರೆ 90ರ ದಶಕದಲ್ಲಿ ಅತ್ಯಂತ ಕಡಿಮೆ ಬಜೆಟ್‌ನಲ್ಲಿ Read more…

ರಾಜ್ಯದ ಡಿಪ್ಲೋಮಾ, ಪದವೀಧರರಿಗೆ ಸಿಎಂ ಗುಡ್ ನ್ಯೂಸ್ : ಜನವರಿಯಲ್ಲಿ ‘ಯುವನಿಧಿ’ ಜಾರಿ

ಬೆಂಗಳೂರು : ರಾಜ್ಯದ ಡಿಪ್ಲೋಮಾ, ಪದವೀಧರರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ನ ಜನವರಿಯಲ್ಲಿ ‘ಯುವನಿಧಿ’ ಜಾರಿಗೊಳಿಸುವುದಾಗಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ Read more…

ಗಮನಿಸಿ : ಪತ್ರಿಕೋದ್ಯಮ ಪದವೀಧರರಿಂದ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಮಡಿಕೇರಿ : ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಪರಿಶಿಷ್ಟ ಜಾತಿ ಅರ್ಹ ಅಭ್ಯರ್ಥಿಗಳಿಂದ 2023-24 ನೇ ಸಾಲಿನ ವಿಶೇಷ ಘಟಕ Read more…

Be Alert : ಭ್ರೂಣಲಿಂಗ ಪತ್ತೆ ಮಾಡಿದ್ರೆ 5 ವರ್ಷ ಜೈಲುಶಿಕ್ಷೆ, ಬೀಳುತ್ತೆ 50 ಸಾವಿರ ದಂಡ..ಹುಷಾರ್..!

ಪುರುಷ ಮತ್ತು ಮಹಿಳೆಯರಲ್ಲಿ ಸಮಾನ ಅನುಪಾತ ಕಾಪಾಡುವ ದೃಷ್ಟಿಯಿಂದ ಕೇಂದ್ರ ಸರ್ಕಾರ ಹೆರಿಗೆ ಮುನ್ನ ಭ್ರೂಣ ಲಿಂಗ ಪತ್ತೆ ಮಾಡುವ ತಂತ್ರ-1994 (ದುರ್ಬಳಕೆ ಮತ್ತು ತಡೆ) ಕಾಯಿದೆಯನ್ನು 1 Read more…

ವಾಹನ ಸವಾರರೇ ಇತ್ತ ಗಮನಿಸಿ : ಈ ಮಾರ್ಗದಲ್ಲಿ ವಾಹನ ಸಂಚಾರ ನಿರ್ಬಂಧ ವಿಸ್ತರಣೆ

ಮಡಿಕೇರಿ : ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕು ಮಸಗೋಡು-ಯಲಕನೂರು-ಕಣಿವೆ ರಸ್ತೆಯ 2 ಕಿ.ಮೀ. ನಿಂದ 13 ಕಿ.ಮೀ. ರವರೆಗೆ ಡಾಂಬರೀಕರಣ ಮತ್ತು ಆಯ್ದ ಭಾಗಗಳಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿಯನ್ನು Read more…

Rain Alert : ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಿಚಾಂಗ್ ಚಂಡಮಾರುತದ ಪರಿಣಾಮದಿಂದ ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ Read more…

BIG NEWS: ಸಿಎಂ ಆರ್ಥಿಕ ಚಾಣಾಕ್ಷತೆ ಕೊಟ್ಟಂತೆ ಮಾಡಿ ಕಿತ್ತುಕೊಳ್ಳುವುದರಲ್ಲಿ ಸಾಧನೆ ಮಾಡಿದೆ; ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತ ಪತ್ರ ಬಿಡುಗಡೆ ಮಾಡಲಿ; ಆರ್.ಅಶೋಕ್ ಆಗ್ರಹ

ಬೆಳಗಾವಿ: ಬರ ಪರಿಹಾರ ನೆರವು ಬಿಡುಗಡೆ ವಿಚಾರವಾಗಿ ಕಾಲಾಹರಣ ಮಾಡುತ್ತಿರುವುದನ್ನು ಗಮನಿಸಿದರೆ ರಾಜ್ಯ ಸರಕಾರ ದಿವಾಳಿ ಆಗಿದೆ ಎಂಬ ಅನುಮಾನ ಮೂಡುತ್ತಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ Read more…

BIGBOSS-10 : ಡ್ರೋನ್ ಪ್ರತಾಪ್, ಸಂಗೀತಾ ಶೃಂಗೇರಿಗೆ ಗಾಯ : ‘ಬಿಗ್ ಬಾಸ್’ ಮನೆಯಿಂದ ಹೊರಕ್ಕೆ..!

ಬಿಗ್ ಬಾಸ್ ಮನೆಯಿಂದ ಡ್ರೋನ್ ಪ್ರತಾಪ್ ಹಾಗೂ ಸಂಗೀತಾ ಶೃಂಗೇರಿ ಹೊರಕ್ಕೆ ಬಂದಿದ್ದಾರೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಟಾಸ್ಕ್ ನಲ್ಲಿ ಇಬ್ಬರಿಗೂ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಅವರನ್ನು Read more…

BIG NEWS: ಕಮಿಷನ್ ಆರೋಪ; ಬಿಜೆಪಿ ಹಾಗೂ ಹಾಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ 6000 ಪುಟಗಳ ದಾಖಲೆ ಸಲ್ಲಿಸಿದ ಕೆಂಪಣ್ಣ

ಬೆಂಗಳೂರು: 40% ಕಮಿಷನ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಇದ್ದ ಬಿಜೆಪಿ ಹಾಗೂ ಹಾಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ 6000 ಪುಟಗಳ Read more…

‘ICC’ ಯಿಂದ ಮಹಿಳೆಯರ ಹಾಗೂ ಪುರುಷರ ವಿಶ್ವಕಪ್ ಟೂರ್ನಿಯ ಲೋಗೋ ಅನಾವರಣ

ನವದೆಹಲಿ : 2024 ರಲ್ಲಿ ನಡೆಯಲಿರುವ ಟಿ 20 ವಿಶ್ವಕಪ್ ನ ಮಾರ್ಕ್ಯೂ ಈವೆಂಟ್ ಗಾಗಿ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಗುರುವಾರ ಹೊಸ ಲೋಗೋವನ್ನು ಬಹಿರಂಗಪಡಿಸಿದ್ದರಿಂದ ಟಿ Read more…

ಸುವರ್ಣ ಸೌಧದಿಂದ ಸಾವರ್ಕರ್ ಫೋಟೋ ತೆಗೆಯುವ ಪ್ರಸ್ತಾವ ಬಂದಿಲ್ಲ : ಸ್ಪೀಕರ್ U.T ಖಾದರ್ ಸ್ಪಷ್ಟನೆ

ಬೆಳಗಾವಿ : ಸುವರ್ಣ ಸೌಧದಿಂದ ಸಾವರ್ಕರ್ ಫೋಟೋ ತೆಗೆಯುವ ಪ್ರಸ್ತಾವ ಬಂದಿಲ್ಲ ಎಂದು ಸ್ಪೀಕರ್ ಯುಟಿ ಖಾದರ್ ಸ್ಪಷ್ಟನೆ ನೀಡಿದ್ದಾರೆ. ಸಾವರ್ಕರ್ ಭಾವಚಿತ್ರ ತೆರವುಗೊಳಿಸಬೇಕು ಎಂದು ಕಾಂಗ್ರೆಸ್ನ ಹಲವು Read more…

BIG NEWS : ಕಲಬುರಗಿಯಲ್ಲಿ ವಕೀಲನ ಭೀಕರ ಹತ್ಯೆ ಖಂಡಿಸಿ ವಕೀಲರ ಪ್ರತಿಭಟನೆ

ಕಲಬುರಗಿ : ಕಲಬುರಗಿಯಲ್ಲಿ ಹಾಡಹಗಲೇ ವಕೀಲನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಭೀಕರ ಹತ್ಯೆ ಮಾಡಲಾಗಿದ್ದು, ಘಟನೆ ಖಂಡಿಸಿ ವಕೀಲರು ಪ್ರತಿಭಟನೆ ನಡೆಸಿದ್ದಾರೆ. ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ Read more…

BIG NEWS: ಗೂಳಿಹಟ್ಟಿ ಶೇಖರ್ ಹೇಳಿರುವ ಅನುಭವ ನನಗೂ ಆಗಿದೆ; ಆಪ್ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿಕೆ

ಹುಬ್ಬಳ್ಳಿ: ಜಾತಿ ಕಾರಣಕ್ಕಾಗಿ ನಾಗ್ಪುರ ಆರ್.ಎಸ್.ಎಸ್ ಹೆಡಗೇವಾರ್ ಸ್ಮಾರಕ ಕಟ್ಟಡಕ್ಕೆ ನನಗೆ ಪ್ರವೇಶ ನಿರಾಕರಿಸಲಾಗಿತ್ತು ಎಂಬ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಆರೋಪಕ್ಕೆ ಈಗ ಆಪ್ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ Read more…

SC, ST ಗೆ ಮೀಸಲಿಟ್ಟ 11 ಸಾವಿರ ಕೋಟಿಯನ್ನು ಕಾಂಗ್ರೆಸ್ ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ : ಬಿಜೆಪಿ ಆರೋಪ

ಬೆಂಗಳೂರು : ಎಸ್ ಸಿ, ಎಸ್ ಟಿ ಗೆ ಮೀಸಲಿಟ್ಟ 11 ಸಾವಿರ ಕೋಟಿಯನ್ನು ಕಾಂಗ್ರೆಸ್ ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ ಎಂದು ಬಿಜೆಪಿ ಆರೋಪ ಮಾಡಿದೆ. ಎಕ್ಸ್ ನಲ್ಲಿ Read more…

ಉದ್ಯೋಗಾಂಕ್ಷಿಗಳೇ ಗಮನಿಸಿ : ‘ಮಿಲಿಟರಿ ನರ್ಸಿಂಗ್’ ನಲ್ಲಿ ಉದ್ಯೋಗವಕಾಶ, ಇಲ್ಲಿದೆ ಮಾಹಿತಿ

ಭಾರತೀಯ ಸೇನೆಯು ಮಿಲಿಟರಿ ನರ್ಸಿಂಗ್ ಸರ್ವಿಸ್ ಕೋರ್ಸ್ (ಎಂಎನ್ಎಸ್) 2023 ರ ಅಧಿಸೂಚನೆಯನ್ನು ಪ್ರಕಟಿಸಿದೆ. ಎಂಎಸ್ಸಿ (ನರ್ಸಿಂಗ್), ಪಿಬಿ ಬಿಎಸ್ಸಿ ನರ್ಸಿಂಗ್ ಮತ್ತು ಬಿಎಸ್ಸಿ ನರ್ಸಿಂಗ್ ಅಭ್ಯರ್ಥಿಗಳಿಗೆ ಇದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...