Live News

BIG NEWS: ಪೊಲೀಸ್ ಇನ್ ಫಾರ್ಮರ್ ಎಂದು ಹೇಳಿಕೊಂಡು ಪೊಲೀಸರಿಗೇ ವಂಚಿಸುತ್ತಿದ್ದ ಆಸಾಮಿ ಅರೆಸ್ಟ್

ಬೆಂಗಳೂರು: ಪೊಲೀಸ್ ಇನ್ ಫಾರ್ಮರ್ ಎಂದು ಹೇಳಿಕೊಂಡು ಪೊಲೀಸರಿಗೇ ವಂಚಿಸುತ್ತಿದ್ದ ಖತರ್ನಾಕ್ ಆರೋಪಿಯನ್ನು ಬೆಂಗಳೂರಿನ ಸಿಸಿಬಿ…

ಹಾಲು ಒಕ್ಕೂಟದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಬಳ್ಳಾರಿ: ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ…

ಗ್ಲೆನ್ ಮ್ಯಾಕ್ಸ್ವೆಲ್ ಮನುಷ್ಯನಲ್ಲ! ಅಫ್ಘಾನಿಸ್ತಾನದ ವಿರುದ್ಧ ದ್ವಿಶತಕ ಸಿಡಿಸಿದ ಮ್ಯಾಕ್ಸ್ ವೆಲ್ ಬಗ್ಗೆ ಭಾರೀ ಮೆಚ್ಚುಗೆ!

ಮುಂಬೈ :  ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಅಫ್ಘಾನಿಸ್ತಾನದ ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾದ ಗ್ಲೇನ್ ಮ್ಯಾಕ್ಸವೆಲ್…

Israel-Palestine War : ಫೆಲೆಸ್ತೀನ್ ಅಧ್ಯಕ್ಷ `ಮಹಮೂದ್ ಅಬ್ಬಾಸ್’ ಮೇಲೆ ಕೊಲೆ ಯತ್ನದ ವಿಡಿಯೋ ವೈರಲ್!

ಪ್ಯಾಲೆಸ್ಟೈನ್ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರ ಮೇಲೆ ನಡೆದ ಹತ್ಯೆ ಯತ್ನದ ವಿಡಿಯೋವೊಂದು ಸಾಮಾಜಿಕ  ಜಾಲತಾಣಗಳಲ್ಲಿ…

ಗ್ರಾಮ ಪಂಚಾಯಿತಿ ನೌಕರರಿಗೆ 31 ಸಾವಿರ ರೂ. ವೇತನ, 6 ಸಾವಿರ ರೂ. ಪಿಂಚಣಿಗೆ ಒತ್ತಾಯಿಸಿ ಪ್ರತಿಭಟನೆ

ಬೆಂಗಳೂರು: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ 31,000 ರೂ. ವೇತನ, 6,000 ರೂ. ಪಿಂಚಣಿ ನಿಗದಿಪಡಿಸಬೇಕು…

36 ಗಂಟೆಯೊಳಗೆ `DEEP FAKE’ ಗಳನ್ನು ತೆಗೆದುಹಾಕಿ : ಸಾಮಾಜಿಕ ಮಾಧ್ಯಮ ಸಂಸ್ಥೆಗಳಿಗೆ ಕೇಂದ್ರ ಸರ್ಕಾರ ಸೂಚನೆ

ನವದೆಹಲಿ:  ನಿಯಮಗಳನ್ನು ಉಲ್ಲಂಘಿಸುವ ತಪ್ಪು ಮಾಹಿತಿ, ಡೀಪ್ಫೇಕ್ಗಳು ಮತ್ತು ಇತರ ವಿಷಯಗಳನ್ನು ಗುರುತಿಸಲು ಮತ್ತು ವರದಿ…

BIGG NEWS : 2022ರಲ್ಲಿ ಅತಿ ಹೆಚ್ಚು `TB’ ಪ್ರಕರಣಗಳು ಭಾರತದಲ್ಲಿ ಪತ್ತೆ : ವಿಶ್ವ ಆರೋಗ್ಯ ಸಂಸ್ಥೆ ವರದಿ

ನವದೆಹಲಿ: 2022 ರಲ್ಲಿ ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಕ್ಷಯರೋಗ (ಟಿಬಿ) ಪ್ರಕರಣಗಳನ್ನು ಹೊಂದಿದೆ, ಇದು …

ಕಾಶಿಯಾತ್ರೆಗೆ ತೆರಳುವವರಿಗೆ 5,000 ರೂ. ಸಹಾಯಧನ : ರಾಜ್ಯ ಸರ್ಕಾರದಿಂದ ಹೊಸ ರೂಲ್ಸ್

ಬೆಂಗಳೂರು : ಕಾಶಿಯಾತ್ರೆ ಕೈಗೊಳ್ಳುವವರಿಗೆ ರಾಜ್ಯ ಸರ್ಕಾರವು ಹೊಸ ನಿಯಮವೊಂದನ್ನು ಜಾರಿಗೆ ತಂದಿದ್ದು, ಕಾಶಿ ಯಾತ್ರೆ…

BREAKING NEWS: ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ

ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಚುರುಕುಗೊಂಡಿದ್ದು ರಾಜ್ಯದ ವಿವಿಧೆಡೆ ಬೆಳ್ಳಂಬೆಳಗ್ಗೆ ಗುಡುಗು ಸಹಿತ ಭಾರಿ ಮಳೆಯಾಗಿದೆ. ಶಿವಮೊಗ್ಗ,…

BREAKING : ಪೋರ್ಚುಗಲ್ ಪ್ರಧಾನಿ ಆಂಟೋನಿಯೊ ಕೋಸ್ಟಾ ರಾಜೀನಾಮೆ | Antonio Costa

ಲಿಸ್ಬನ್ : ಪೋರ್ಚುಗಲ್ ಪ್ರಧಾನಿ ಆಂಟೋನಿಯೊ ಕೋಸ್ಟಾ ಮಂಗಳವಾರ ಅನಿರೀಕ್ಷಿತವಾಗಿ ರಾಜೀನಾಮೆ ನೀಡಿದ್ದಾರೆ. ಭ್ರಷ್ಟಾಚಾರ ಮತ್ತು…