alex Certify Live News | Kannada Dunia | Kannada News | Karnataka News | India News - Part 555
ಕನ್ನಡ ದುನಿಯಾ
    Dailyhunt JioNews

Kannada Duniya

ʼತುಪ್ಪʼದಲ್ಲಿದೆ ಇಷ್ಟೆಲ್ಲಾ ಔಷಧೀಯ ಗುಣಗಳು

ಸಾಮಾನ್ಯವಾಗಿ ಎಲ್ಲರಿಗೂ ತುಪ್ಪ ಅಚ್ಚುಮೆಚ್ಚು. ತುಪ್ಪದ ಬಳಕೆಯಿಂದ ಸಿಹಿ ತಿಂಡಿಗಳ ರುಚಿಯು ಹೆಚ್ಚುತ್ತದೆ. ಜೊತೆಗೆ ತುಪ್ಪವು ದೇಹದ ಅನೇಕ ತೊಂದರೆಗಳಿಗೆ ಔಷಧವೂ ಹೌದು. ತುಪ್ಪದ ಕೆಲವು ಔಷಧೀಯ ಗುಣಗಳು Read more…

ಗಮನಿಸಿ : ಜನವರಿ 1, 2024 ರಿಂದ ‘ಸಿಮ್ ಕಾರ್ಡ್’ ಖರೀದಿ ನಿಯಮಗಳಲ್ಲಿ ದೊಡ್ಡ ಬದಲಾವಣೆ : ಏನದು ತಿಳಿಯಿರಿ

ಹೊಸ ಸಿಮ್ ಕಾರ್ಡ್ ಖರೀದಿಸಲು, ನೀವು ಜನವರಿ 1, 2024 ರಿಂದ ಹೊಸ ನಿಯಮಗಳನ್ನು ಅನುಸರಿಸಬೇಕಾಗುತ್ತದೆ. ಮುಂದಿನ ವರ್ಷದಿಂದ, ಹೊಸ ಸಿಮ್ ಕಾರ್ಡ್ ಗಳನ್ನು ಖರೀದಿಸುವಾಗ ಡಿಜಿಟಲ್ ಕೆವೈಸಿ Read more…

ಶಾಲಾ ಮೈದಾನದಲ್ಲಿ ಶೈಕ್ಷಣಿಕೇತರ ಚಟುವಟಿಕೆಗಳಿಗೆ ನಿರ್ಬಂಧ: ಶಿಕ್ಷಣ ಇಲಾಖೆ ಸುತ್ತೋಲೆ

ಬೆಂಗಳೂರು: ಶಾಲಾ ಮೈದಾನಗಳಲ್ಲಿ ಶೈಕ್ಷಣಿಕೇತರ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸುತ್ತೋಲೆ ಹೊರಡಿಸಿದೆ. ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳ ಮೈದಾನ, ಆವರಣವನ್ನು Read more…

‘ಪೋಸ್ಟ್ ಆಫೀಸ್’ ನ ಈ ಯೋಜನೆಯಡಿ 5 ಲಕ್ಷ ಹೂಡಿಕೆ ಮಾಡಿ 10 ಲಕ್ಷ ರೂ. ಪಡೆಯಿರಿ

ಅಂಚೆ ಕಚೇರಿಯಲ್ಲಿ ಅನೇಕ ರೀತಿಯ ಸಣ್ಣ ಉಳಿತಾಯ ಯೋಜನೆಗಳನ್ನು ನಿರ್ವಹಿಸಲಾಗುತ್ತಿದೆ, ಇದು ಅವರ ಹೂಡಿಕೆದಾರರಲ್ಲಿ ಅಪಾರ ಪ್ರಯೋಜನಗಳೊಂದಿಗೆ ಬಹಳ ಜನಪ್ರಿಯವಾಗಿದೆ. ಇವುಗಳಲ್ಲಿ ಕಿಸಾನ್ ವಿಕಾಸ್ ಪತ್ರ ಯೋಜನೆಯೂ ಸೇರಿದೆ, Read more…

ವೈರಲ್ ಆಯ್ತು ಚೆನ್ನೈನಲ್ಲಿ ಭಾರಿ ಪ್ರವಾಹದ ವೇಳೆ ಮೂಡಿ ಬಂದ ಸ್ಟಾಲಿನ್ ಫೋಟೋ

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ಇತ್ತೀಚೆಗೆ ಉಂಟಾದ ಮೈಚಾಂಗ್ ಚಂಡಮಾರುತ ಅಬ್ಬರದಿಂದ ತಮಿಳುನಾಡಿನಲ್ಲಿ ಭಾರಿ ಪ್ರವಾಹ ಉಂಟಾಗಿತ್ತು. ಅದರಲ್ಲೂ ರಾಜಧಾನಿ ಚೆನ್ನೈನಲ್ಲಿ ಉಂಟಾದ ಭೀಕರ ಪ್ರವಾಹಕ್ಕೆ ಜನಸಾಮಾನ್ಯರು ತತ್ತರಿಸಿದ್ದರು. ರಾಜ್ಯ ಸರ್ಕಾರ Read more…

ಸೊರಬ ತಾಲ್ಲೂಕಿನ ಪ್ರಮುಖ ‘ಪ್ರವಾಸಿ’ ತಾಣಗಳು

ಮಲೆನಾಡಿನ ತವರಾದ ಶಿವಮೊಗ್ಗದಲ್ಲಿ ಅನೇಕ ಪ್ರವಾಸಿ ತಾಣಗಳಿದ್ದು, ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಭೇಟಿ ನೀಡುತ್ತಾರೆ. ಸೊರಬ ತಾಲ್ಲೂಕಿನ ಗುಡವಿ ಪಕ್ಷಿಧಾಮ, ಚಂದ್ರಗುತ್ತಿ ರೇಣುಕಾಂಬ ದೇವಾಲಯ ನೋಡಬಹುದಾದ ಪ್ರಮುಖ ಪ್ರವಾಸಿ Read more…

ಗಮನಿಸಿ : ಎಷ್ಟು ಬಾರಿ ನೀವು ‘ಆಧಾರ್ ಕಾರ್ಡ್’ ಅಪ್ ಡೇಟ್ ಮಾಡಬಹುದು? ಈ ನಿಯಮಗಳ ಬಗ್ಗೆ ತಿಳಿಯಿರಿ

ದೇಶದ ಪ್ರತಿಯೊಬ್ಬ ನಾಗರಿಕನಿಗೂ ಆಧಾರ್ ಕಾರ್ಡ್ ಕಡ್ಡಾಯಗೊಳಿಸಲಾಗಿದೆ. ನಿಮ್ಮ ಬಳಿ ಆಧಾರ್ ಕಾರ್ಡ್ ಇಲ್ಲದಿದ್ದರೆ, ನೀವು ಅನೇಕ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಬಹುದು. ಆಧಾರ್ ಕಾರ್ಡ್ನಲ್ಲಿ ಹುಟ್ಟಿದ ದಿನಾಂಕ, ಹೆಸರು Read more…

ಇನ್ನೂ ʼವರ್ಕ್​ ಫ್ರಮ್​ ಹೋಮ್ʼ​ ನಲ್ಲಿರುವವರಿಗೆ ಇಲ್ಲಿದೆ ಕಿವಿಮಾತು

ವರ್ಕ್​ ಫ್ರಮ್​ ಹೋಮ್ ಅವಧಿ ಶುರುವಾಗಿಎರಡು  ವರ್ಷಕ್ಕಿಂತಲೂ ಹೆಚ್ಚಿನ ಸಮಯ ಕಳೆದುಹೋಗಿದೆ. ಕೆಲವರು ಕಚೇರಿಗೆ ಹೋಗುತ್ತಿದ್ದರೆ, ಇನ್ನು ಕೆಲವರು ಇನ್ನೂ ಮನೆಯಲ್ಲೇ ಕೂತು ಕೆಲಸ ಮಾಡೋದ್ರ ಜೊತೆಗೆ ಜಂಕ್​ Read more…

JOB ALERT : ‘SSLC’ ಪಾಸಾದವರಿಗೆ ಗುಡ್ ನ್ಯೂಸ್ : ಇಸ್ರೋದಲ್ಲಿ ಉದ್ಯೋಗವಕಾಶ, ಡಿ. 31 ರೊಳಗೆ ಅರ್ಜಿ ಸಲ್ಲಿಸಿ

ಎಸ್ ಎಸ್ ಎಲ್ ಸಿ ಪಾಸಾದವರಿಗೆ ಇಸ್ರೋದಲ್ಲಿ ಕೆಲಸ ಪಡೆಯಲು ಉತ್ತಮ ಅವಕಾಶ . ಟೆಕ್ನಿಷಿಯನ್-ಬಿ ಹುದ್ದೆಗಳು ಖಾಲಿಯಿದ್ದು, ಇವುಗಳ ನೋಂದಣಿ 9 ಡಿಸೆಂಬರ್ 2023 ರಿಂದ ಪ್ರಾರಂಭವಾಗಿದೆ Read more…

ಮನೆಯಲ್ಲಿಯೇ ತಯಾರಿಸಿ ಹರ್ಬಲ್ ʼಬಾತ್ ಪೌಡರ್ʼ

ಸ್ನಾನ ಮಾಡುವಾಗ ಸೋಪು ಬೇಕೆ ಬೇಕು. ಈಗ ಸಾಕಷ್ಟು ಬಗೆಯ ಸೋಪುಗಳು ಮಾರುಕಟ್ಟೆಯಲ್ಲಿದೆ. ಇದರಲ್ಲಿ ಸಾಕಷ್ಟು ರಾಸಾಯನಿಕಗಳನ್ನು ಮಿಶ್ರಣ ಮಾಡಿರುತ್ತಾರೆ. ಪ್ರತಿ ದಿನ ಇದನ್ನು ಉಪಯೋಗಿಸಿ ತ್ವಚೆಯ ಕಾಂತಿ Read more…

Rain Alert : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಇಂದು ಮತ್ತು ನಾಳೆ  ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಾವಣಗೆರೆ, ಚಿತ್ರದುರ್ಗ. ತುಮಕೂರು, ವಿಜಯನಗರ, ಬೆಂಗಳೂರು ನಗರ Read more…

ಶುಭ ಸುದ್ದಿ: ಕಂದಾಯ ಇಲಾಖೆಯಲ್ಲಿ 750 ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ನೇಮಕಾತಿ

ವಿಲೇಜ್ ಅಕೌಂಟೆಂಟ್(ಗ್ರಾಮ ಲೆಕ್ಕಾಧಿಕಾರಿ) ಹುದ್ದೆಯನ್ನು ಸರ್ಕಾರ ಗ್ರಾಮ ಆಡಳಿತಾಧಿಕಾರಿ ಎಂದು ಮರು ನಾಮಕರಣ ಮಾಡಿದೆ. ಇನ್ನು ಮುಂದೆ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ರಾಜ್ಯಮಟ್ಟದಲ್ಲಿ ಸಾಮಾನ್ಯ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ Read more…

ಐಸ್ ಕ್ರೀಮ್ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದಾ…..? ಇಲ್ಲಿದೆ ಮಾಹಿತಿ

ಐಸ್ಕ್ರೀಮ್ ಇಷ್ಟ ಪಡದವರು ಯಾರಿದ್ದಾರೆ ಹೇಳಿ…? ಐಸ್ ಕ್ರೀಮ್ ತಿನ್ನುವುದರಿಂದ ಸಾಕಷ್ಟು ಲಾಭ ಕೂಡ ಇದೆ ಎಂಬುದು ನಿಮಗೆ ಗೊತ್ತೇ? ಆದರೆ ಇದನ್ನು ಆರೋಗ್ಯಕರವಾಗಿ ತಯಾರಿಸಬೇಕು ಅಷ್ಟೇ. ಸಕ್ಕರೆ Read more…

ALERT : ಮಹಿಳೆಯರ ಮೇಲೆ ಆ್ಯಸಿಡ್ ದಾಳಿ, ಬೆಂಗಳೂರು ನಂ.1 : ‘NCB’ ಶಾಕಿಂಗ್ ಮಾಹಿತಿ

ಬೆಂಗಳೂರು : ಮಹಿಳೆಯರ ಮೇಲೆ ಆ್ಯಸಿಡ್ ದಾಳಿ ಪ್ರಕರಣದಲ್ಲಿ ಬೆಂಗಳೂರು ನಂಬರ್ 1 ಸ್ಥಾನದಲ್ಲಿದೆ ಎಂಬ ಆತಂಕಕಾರಿ ಮಾಹಿತಿಯೊಂದನ್ನು ಎನ್ ಸಿಬಿ ಬಹಿರಂಗಪಡಿಸಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ Read more…

ಸಿದ್ದೇಶ್ವರ ಶ್ರೀ ಗುರುನಮನ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿಗೆ ಆಹ್ವಾನ

ವಿಜಯಪುರ: ಶತಮಾನದ ಸಂತ ಸಿದ್ದೇಶ್ವರ ಶ್ರೀಗಳು ನಿಧನರಾಗಿ 2024ರ ಜನವರಿ 2ಕ್ಕೆ 1 ವರ್ಷ ಆಗುತ್ತಿರುವ ಹಿನ್ನೆಲೆಯಲ್ಲಿ ಗುರುನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿಯವರಿಗೆ ಜ್ಞಾನ ಯೋಗಾಶ್ರಮದ Read more…

ಗಮನಿಸಿ : ಡಿ. 21 ರಿಂದ ʻಯುವನಿಧಿʼ ನೋಂದಣಿ ಆರಂಭ, ಅರ್ಜಿ ಸಲ್ಲಿಸಲು ಏನೆಲ್ಲಾ ದಾಖಲೆ ಬೇಕು..? ಇಲ್ಲಿದೆ ಲಿಸ್ಟ್

ಬೆಂಗಳೂರು : ರಾಜ್ಯ ಸರ್ಕಾರದ ಮತ್ತೊಂದು ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಚಾಲನೆ ಸಿಗುತ್ತಿದ್ದು, ಡಿಸೆಂಬರ್ 21 ರಿಂದ ನೋಂದಣಿ ಆರಂಭವಾಗಲಿದೆ. ರಾಜ್ಯದ ಡಿಪ್ಲೋಮಾ, ಪದವೀಧರರಿಗೆ ರಾಜ್ಯ ಸರ್ಕಾರವು Read more…

ಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಗುಡ್ ನ್ಯೂಸ್: ದರ್ಶನ ಅವಧಿ ವಿಸ್ತರಣೆ

ಪಟ್ಟಣಂತಿಟ್ಟ: ಕೇರಳದ ಪ್ರಸಿದ್ಧ ಧಾರ್ಮಿಕ ಸ್ಥಳ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಭಾರಿ ಸಂಖ್ಯೆಯ ಭಕ್ತರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ದರ್ಶನದ ಅವಧಿಯನ್ನು ಒಂದು ಗಂಟೆ ವಿಸ್ತರಿಸಲಾಗಿದೆ. ದರ್ಶನದ ದ್ವಿತೀಯ Read more…

ನಿಮ್ಮನ್ನು ಕಾಡ್ತಿದೆಯಾ ಭಾವನಾತ್ಮಕ ಅಸುರಕ್ಷತೆ…..?

ಹೊಸಬರ ಮಧ್ಯೆ ಪ್ರೀತಿ, ಸ್ನೇಹ ಏನೇ ಸಂಬಂಧ ಮೊದಲು ಭಾವನೆಗಳಿಂದ ಶುರುವಾಗುತ್ತದೆ. ಭಾವನಾತ್ಮಕವಾಗಿ ಇಬ್ಬರು ಒಂದಾದಾಗ ಮಾತ್ರ ಸಂಬಂಧ ಗಟ್ಟಿಯಾಗಿರಲು ಸಾಧ್ಯ. ಭಾವನಾತ್ಮಕ ಅಸುರಕ್ಷತೆ ಕಾಡಿದಲ್ಲಿ ಸಂಬಂಧ ಹಾಳಾದಂತೆ. Read more…

ವಿದ್ಯಾರ್ಥಿಗಳೇ ಗಮನಿಸಿ : ‘ಕರ್ನಾಟಕ ರಾಜ್ಯ ಮುಕ್ತ ವಿವಿ’ ಶುಲ್ಕ ಪಾವತಿಗೆ ಡಿ.15 ರವರೆಗೆ ಅವಕಾಶ

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019ರಿಂದ 23ರವರೆಗಿನ ಜುಲೈ ಆವೃತ್ತಿಗಳಲ್ಲಿ ಪ್ರಥಮ / ದ್ವಿತೀಯ ಸಾಲಿಗೆ ಪದವಿ ಪ್ರವೇಶ ಪಡೆದ ವಿದ್ಯಾರ್ಥಿಗಳು ದ್ವಿತೀಯ ಹಾಗೂ ತೃತೀಯ ಕೋರ್ಸ್ Read more…

ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ಸೇವಿಸುವ ಮೊದಲು ತಿಳಿದುಕೊಳ್ಳಿ ಈ ವಿಷಯ

ಖಾಲಿ ಹೊಟ್ಟೆಯಲ್ಲಿ ನೀವು ಯಾವ ರೀತಿಯ ಆಹಾರ ಸೇವಿಸುತ್ತೀರಾ ಅನ್ನೋದ್ರ ಆಧಾರದ ಮೇಲೆ ನಿಮ್ಮ ಆರೋಗ್ಯ ಅವಲಂಭಿತವಾಗಿರುತ್ತೆ. ಒತ್ತಡದ ಜೀವನಶೈಲಿಯಿಂದಾಗಿ ಅನೇಕ ಮಂದಿಗೆ ಬೆಳಗ್ಗೆ ಉಪಹಾರ ತಯಾರು ಮಾಡೋದೇ Read more…

ಬಿಜೆಪಿ ಮುಖಂಡನ ಹೊಸ ಕಾರ್ ಗೆ ಹಾನಿ: ಮೂವರು ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ವಿಶ್ವೇಶ್ವರಯ್ಯ ನಗರದಲ್ಲಿ ಬಿಜೆಪಿ ಮುಖಂಡನ ಹೊಸ ಕಾರ್ ರು ಜಖಂಗೊಳಿಸಿದ್ದ ಮೂವರನ್ನು ಬಂಧಿಸಲಾಗಿದೆ. ಡಿಸೆಂಬರ್ 9 ರಂದು ಮಧ್ಯಾಹ್ನ ಬಿಜೆಪಿ ಮುಖಂಡ ಗೋಕುಲ Read more…

ಅನೇಕ ರೋಗಗಳಿಗೆ ಮದ್ದು ಈರುಳ್ಳಿ

ಆಹಾರಕ್ಕೆ ಪ್ರತ್ಯೇಕ ರುಚಿ ನೀಡುವ ಶಕ್ತಿ ಈರುಳ್ಳಿಗಿದೆ. ಅಡುಗೆ ಮನೆಯಲ್ಲಿರುವ ಈ ಈರುಳ್ಳಿ ಆಹಾರದ ರುಚಿ ಹೆಚ್ಚಿಸುವ ಜೊತೆಗೆ ಆರೋಗ್ಯ, ಸೌಂದರ್ಯ ವೃದ್ಧಿಗೂ ನೆರವಾಗುತ್ತದೆ. ಕೆಲವರಿಗೆ ಇದ್ರ ವಾಸನೆ Read more…

BIGG NEWS : ಇಂದಿನಿಂದ ಬೆಂಗಳೂರಿನ ಬಸವನಗುಡಿಯಲ್ಲಿ ಐತಿಹಾಸಿಕ ‘ಕಡಲೆಕಾಯಿ ಪರಿಷೆ’ ಆರಂಭ

ಬೆಂಗಳೂರು : ಇಂದಿನಿಂದ ಬೆಂಗಳೂರಿನ ಬಸವನಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಆರಂಭವಾಗಲಿದೆ. ಇಂದಿನಿಂದ ಮೂರು ದಿನ ನಡೆಯಲಿರುವ ಕಡಲೆಕಾಯಿ ಪರಿಷೆಗೆ 7-8 ಲಕ್ಷ ಜನರು ಬರುವ ನಿರೀಕ್ಷೆಯಿದೆ. ಡಿ.11ರ Read more…

ಇ‌ಲ್ಲಿವೆ ಟೂತ್ ಪೇಸ್ಟ್ ನ ಮತ್ತಷ್ಟು ಉಪಯೋಗಗಳು

ಬೆಳಿಗ್ಗೆ ಎದ್ದ ಕೂಡಲೇ ಬ್ರೆಶ್ ಗೆ ಟೂತ್ ಪೇಸ್ಟ್ ಹಚ್ಚಿ ಹಲ್ಲುಗಳನ್ನು ಸ್ವಚ್ಛಗೊಳಿಸಿಕೊಳ್ತೀರಾ. ನಿಮ್ಮ ಹಲ್ಲನ್ನು ಹೊಳೆಯುವಂತೆ ಮಾಡುವ ಪೇಸ್ಟ್ ಬರೀ ಹಲ್ಲಿಗೆ ಮಾತ್ರ ಅಲ್ಲ, ಅದು ಬಹುಪಯೋಗಿ Read more…

ಮದುವೆ ಮಾಡಿಸುವುದಾಗಿ ಮಾಜಿ ಯೋಧನಿಗೆ ವಂಚನೆ: ಮೂವರು ಅರೆಸ್ಟ್

ಮಡಿಕೇರಿ: ಮದುವೆ ಮಾಡಿಸುವುದಾಗಿ ಮಾಜಿ ಯೋಧನಿಂದ 10 ಲಕ್ಷ ರೂಪಾಯಿ ಪಡೆದು ವಂಚಿಸಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳದ ಮಾಜಿ ಯೋಧನಿಗೆ ವಂಚಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ Read more…

ALERT : ಪಡಿತರ ಚೀಟಿದಾರರ ಗಮನಕ್ಕೆ : ಡಿ.30 ರೊಳಗೆ ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ‘ರೇಷನ್ ಕಾರ್ಡ್’

ಬೆಂಗಳೂರು : ಈಗಾಗಲೇ ಜಾರಿಗೆ ತಂದಿರುವ ಸರ್ಕಾರ ಎಲ್ಲಾ ಯೋಜನೆಗಳಿಗೆ ರೇಷನ್ ಕಾರ್ಡ್ ಕಡ್ಡಾಯವಾಗಿದೆ.ಸರ್ಕಾರ ರೇಷನ್ ಕಾರ್ಡ್ ಗೆ ಇಕೆವೈಸಿ ಮಾಡಿಸುವುದು ಕಡ್ಡಾಯಗೊಳಿಸಿದೆ. ಅಸಲಿ ರೇಷನ್ ಕಾರ್ಡ್ ಯಾವುದು Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : 540 ‘ಅರಣ್ಯ ರಕ್ಷಕ’ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಡಿ.30 ಕೊನೆಯ ದಿನ

ಬೆಂಗಳೂರು : ಕರ್ನಾಟಕದಲ್ಲಿ 540 ಅರಣ್ಯ ರಕ್ಷಕ ಹುದ್ದೆಗೆ ಡಿ. 1 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಡಿ.30 ಕೊನೆಯ ದಿನಾಂಕವಾಗಿದೆ. ರಾಜ್ಯ ಸರ್ಕಾರ Read more…

BIGG NEWS : ‘ವಿಕಸಿತ ಭಾರತ @2047′ : ಮಹತ್ವದ ‘ವಾಯ್ಸ್ ಆಫ್ ಯೂತ್’ ಅಭಿಯಾನಕ್ಕೆ ಇಂದು ಪ್ರಧಾನಿ ಮೋದಿ ಚಾಲನೆ

ಪ್ರಧಾನಿ ಮೋದಿ ಅವರು ಡಿಸೆಂಬರ್ 11ರಂದು ಬೆಳಗ್ಗೆ 10.30ಕ್ಕೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ‘ವಿಕಸಿತ ಭಾರತ @2047: ಯುವಜನತೆಯ ಧ್ವನಿ’ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ರಾಷ್ಟ್ರ ನಿರ್ಮಾಣದಲ್ಲಿ ಯುವ Read more…

ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ ‘KPSC’ ಯಿಂದ 276 ಹುದ್ದೆಗಳಿಗೆ ನೇಮಕಾತಿ, ಅರ್ಜಿ ಸಲ್ಲಿಸಲು ರೆಡಿಯಾಗಿ

ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಕೆಎಎಸ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲು ಸರ್ಕಾರ ಸಿದ್ದತೆ ನಡೆಸುತ್ತಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ Read more…

ಯಜಮಾನಿಯರೇ ಗಮನಿಸಿ : ಆ.15ಕ್ಕಿಂತ ಮೊದಲು ‘ಗೃಹಲಕ್ಷ್ಮಿ’ಗೆ ಅರ್ಜಿ ಸಲ್ಲಿಸಿದ್ರೆ ತಕ್ಷಣ ಈ ಕೆಲಸ ಮಾಡಿ

ಗೃಹಲಕ್ಷ್ಮಿ ಯೋಜನೆಯ ಆರಂಭವಾಗಿ ನಾಲ್ಕು ತಿಂಗಳು ಕಳೆದಿದ್ದು, ಈಗಾಗಲೇ ಮೂರು ಕಂತಿನ ಹಣವು ಕೂಡ ವರ್ಗಾವಣೆ ಆಗಿದೆ. ಆದರೆ ಕೆಲವರಿಗೆ ಇನ್ನೂ ಕೂಡ ಹಣ ಜಮಾ ಆಗಿಲ್ಲ. ಅಗಸ್ಟ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...