alex Certify Live News | Kannada Dunia | Kannada News | Karnataka News | India News - Part 556
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಲೋಕಸಭೆ ಚುನಾವಣೆ ಫಲಿತಾಂಶ ; ಬಳ್ಳಾರಿ, ಕಲಬುರಗಿಯಲ್ಲಿ ಬಿಜೆಪಿ ಮುನ್ನಡೆ

ಬೆಂಗಳೂರು : ಲೋಕಸಭಾ ಚುನಾವಣೆಯ ಕರ್ನಾಟಕದ ಮತ ಎಣಿಕೆ ಆರಂಭವಾಗಿದ್ದು, ಬಳ್ಳಾರಿಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಮುನ್ನಡೆಗಳಿಸಿದ್ದಾರೆ. ಕಲಬುರಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಮುನ್ನಡೆಯಾಗಿದೆ. ಡಾ.ಉಮೇಶ್ ಜಾಧವ್ಗೆ 1110 Read more…

BREAKING: ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ರಾಘವೇಂದ್ರ 15 ಸಾವಿರ ಮತಗಳಿಂದ ಮುನ್ನಡೆ

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿಗಳಿಬ್ಬರ ಮಕ್ಕಳ ಸ್ಪರ್ಧೆಯಿಂದಾಗಿ ತೀವ್ರ ಕುತೂಹಲ ಮೂಡಿಸಿದ್ದ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರಿಗಿಂತ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ Read more…

BREAKING: ಡಿ.ಕೆ. ಸುರೇಶ್ ಗೆ ಶಾಕ್: 26 ಸಾವಿರ ಮತಗಳಿಂದ ಡಾ. ಮಂಜುನಾಥ್ ಮುನ್ನಡೆ

ಬೆಂಗಳೂರು: ರಾಜ್ಯದ ಗಮನ ಸೆಳೆದ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ 26 ಸಾವಿರ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ Read more…

BREAKING: ಸೋಮಣ್ಣ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ಮುನ್ನಡೆ

ಬೆಂಗಳೂರು: ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮುನ್ನಡೆ ಸಾಧಿಸಿದ್ದಾರೆ. ತುಮಕೂರು ಕ್ಷೇತ್ರದಲ್ಲಿ ಬಿಜೆಪಿ Read more…

BREAKING: ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಮುನ್ನಡೆ

ದಾವಣಗೆರೆ: ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಮುನ್ನಡೆ ಸಾಧಿಸಿದ್ದಾರೆ. ಆರಂಭಿಕವಾಗಿ ಅಂಚೆ ಮತ ಎಣಿಕೆ ನಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಅಂಚೆ ಮತಗಳ ಎಣಿಕೆಯಲ್ಲಿ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: 45 ಸಾವಿರ ಅತಿಥಿ ಶಿಕ್ಷಕರ ನೇಮಕಾತಿ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಪ್ರತಿಯಾಗಿ 2024 -25 ನೇ ಸಾಲಿನಲ್ಲಿ ಪ್ರಾಥಮಿಕ ಶಾಲೆಗಳಿಗೆ 35,000 ಮತ್ತು ಪ್ರೌಢಶಾಲೆಗಳಿಗೆ 10,000 ಅತಿಥಿ ಶಿಕ್ಷಕರನ್ನು Read more…

ಲೋಕಸಭೆ ಚುನಾವಣೆಯಲ್ಲಿ ವಿಶ್ವದಾಖಲೆ: 64.2 ಕೋಟಿ ಜನರಿಂದ ಮತದಾನ

ನವದೆಹಲಿ: ದೇಶದಲ್ಲಿ ಸುಮಾರು ಎರಡೂವರೆ ತಿಂಗಳ ಕಾಲ 7 ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ 64.2 ಕೋಟಿ ಜನ ಮತದಾನ ಮಾಡಿದ್ದಾರೆ. ಜಗತ್ತಿನಲ್ಲಿ ಎಲ್ಲೂ ಕೂಡ ಇಷ್ಟೊಂದು ಜನ Read more…

ಮಲಗಿ ವಿರಮಿಸುತ್ತಿದ್ದ ಕಾರ್ಮಿಕನ ಎಚ್ಚರಗೊಳಿಸಲು ಮುಖದ ಮೇಲೆ ಮೂತ್ರ ವಿಸರ್ಜಿಸಿದ ಮಾಲೀಕ

ಲಖನೌ: ಲಖನೌದ ಚಂದೋಯಿಯ ಖೇಡಾ ಗ್ರಾಮದಲ್ಲಿ ಕಲ್ಲು ಗಣಿಯಲ್ಲಿ ಮಲಗಿ ವಿರಮಿಸುತ್ತಿದ್ದ ದಲಿತ ಕೂಲಿ ಕಾರ್ಮಿಕನ ಎಚ್ಚರಗೊಳಿಸಲು ಆತನ ಮುಖದ ಮೇಲೆ ಮಾಲೀಕ ಮೂತ್ರ ವಿಸರ್ಜನೆ ಮಾಡಿದ್ದಾನೆ. ಭಾನುವಾರ Read more…

ಮುಂದುವರೆದ ಮುಂಗಾರು ಆರ್ಭಟ: ಸಿಡಿಲು ಬಡಿದು ಮೂವರಿಗೆ ಗಾಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದೆ. ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಕೋಡಂಬಟ್ಟುವಿನಲ್ಲಿ ತೋಟದಲ್ಲಿ ಹುಲ್ಲು ಕೊಯ್ಯುವ ಸಂದರ್ಭದಲ್ಲೇ ಮೂವರು ಮಹಿಳೆಯರಿಗೆ ಸಿಡಿಲು ಬಡಿದು ಗಾಯಗೊಂಡಿದ್ದು, Read more…

ʼಓಮದ ಕಷಾಯʼ ಸೇವನೆಯಿಂದಾಗುವ ಪ್ರಯೋಜವೇನು ಗೊತ್ತಾ…?

ಮನೆಯಲ್ಲಿ ಮಕ್ಕಳು ಊಟ ಮಾಡಲು ಕೇಳದೆ ಹಟ ಮಾಡುತ್ತಿದ್ದರೆ ಅವರಿಗೆ ಓಮದ ಕಷಾಯ ತಯಾರಿಸಿ ಕೊಡುವುದನ್ನು ನೀವು ಕಂಡಿರಬಹುದು. ಇದರ ಹೊರತಾಗಿಯೂ ಆರೋಗ್ಯ ವೃದ್ಧಿಗೆ ಓಮವನ್ನು ಹೇಗೆ ಬಳಸಬಹುದು Read more…

ಪುದೀನಾ ಬೆಳೆಸಲು ಫಾಲೋ ಮಾಡಿ ಈ ಟಿಪ್ಸ್

ಪುದೀನಾ ಸೊಪ್ಪು ಮನೆಯಲ್ಲಿ ಒಂದಿಲ್ಲೊಂದು ಅಡುಗೆಗೆ ಉಪಯೋಗಿಸುತ್ತೇವೆ. ಹೊರಗಡೆಯಿಂದ ತಂದು ಎರಡೇ ದಿನದಲ್ಲಿ ಈ ಸೊಪ್ಪು ಬಾಡಿ ಹೋಗುತ್ತದೆ. ಹಾಗಂತ ಮನೆಯಲ್ಲಿರುವ ಪಾಟ್ ಗೆ ಇದನ್ನು ಹಾಕಿ ಬೆಳೆಯೋಣವೆಂದರೆ Read more…

ಯಶಸ್ಸು ತಲುಪಲು ಕೆಲಸದಲ್ಲಿ ಇರಬೇಕು ಕೌಶಲ್ಯತೆ

ಯಶಸ್ಸು ಎಂಬುದು ತಕ್ಷಣಕ್ಕೆ ಸಿಗುವುದಲ್ಲ. ಸತತ ಪರಿಶ್ರಮ, ಪ್ರಾಮಾಣಿಕತೆಯಿಂದ ಯಶಸ್ಸನ್ನು ಪಡೆಯಬಹುದು. ಅಡ್ಡದಾರಿಯಿಂದ ಬಹುಬೇಗನೆ ನೀವು ಯಶಸ್ಸನ್ನು ತಲುಪಬಹುದೆಂದು ಭಾವಿಸಿರಬಹುದು. ಅದು ಆ ಕ್ಷಣಕ್ಕೆ ಯಶಸ್ಸನ್ನು ತಂದುಕೊಟ್ಟರೂ, ಹೆಚ್ಚು Read more…

ʼಸರೋವರʼಗಳ ನಗರ, ಪ್ರಕೃತಿ ಸೌಂದರ್ಯದ ಗಣಿ ಉದಯಪುರ…..!

ಮಾನ್ಸೂನ್ ಅವಧಿಯಲ್ಲಿ ಭೇಟಿ ನೀಡಲೇಬೇಕಾದ ತಾಣಗಳಲ್ಲಿ ರಾಜಸ್ಥಾನದ ಉದಯಪುರವೂ ಒಂದು. ಇದು ಸರೋವರಗಳ ನಗರ. ರಾಜಸ್ಥಾನದ ಕಾಶ್ಮೀರ ಎಂದೇ ಈ ನಗರವನ್ನು ಕರೆಯಲಾಗುತ್ತದೆ. ಇದು ಹಸಿರು ಊರು. ಇಲ್ಲಿನ Read more…

ದಿನಪೂರ್ತಿ ಆಯಾಸಗೊಳ್ಳದೇ ಶಕ್ತಿಯುತವಾಗಿರಲು ಪ್ರತಿದಿನ ಮಾಡಿ ಈ ಕೆಲಸ

ಕೆಲವರು ಬಹಳ ಬೇಗನೆ ಆಯಾಸಗೊಳ್ಳುತ್ತಾರೆ. ಇದರಿಂದ ಅವರಿಗೆ ದಿನವಿಡೀ ಯಾವ ಕೆಲಸ ಮಾಡಲು ಆಗುವುದಿಲ್ಲ. ಅಂತವರು ತಮ್ಮ ದಿನವನ್ನು ಈ ರೀತಿ ಪ್ರಾರಂಭಿಸಿದರೆ ಅವರು ದಿನವಿಡೀ ಶಕ್ತಿಯುತವಾಗಿರುತ್ತಾರೆ. ನಿಮ್ಮ Read more…

ಕಾಡುವ ʼಗ್ಯಾಸ್ಟ್ರಿಕ್ʼ ಗೆ ಈಗ ಹೇಳಿ ಗುಡ್ ಬೈ

ಹೆಚ್ಚು ಎಣ್ಣೆಯ ತಿಂಡಿಗಳನ್ನು ಸೇವಿಸಿದಾಗ, ಖಾರ ತಿಂದಾಗ ಅಥವಾ ಅಲೂಗಡ್ಡೆ ವಿಪರೀತ ಸೇವಿಸಿದಾಗ ಗ್ಯಾಸ್ಟ್ರಿಕ್ ಸಮಸ್ಯೆ ಕಾಡುತ್ತದೆ. ಅದರಲ್ಲೂ ಕೆಲವರಿಗೆ ರಾತ್ರಿ ಹೊತ್ತಲ್ಲೇ ವಾಯು ಪ್ರಕೋಪ ಹೆಚ್ಚುತ್ತದೆ. ಇದು Read more…

ಸಕ್ಕರೆ ಕಾಯಿಲೆಗೆ ಪರಿಣಾಮಕಾರಿ ಮನೆಮದ್ದು ಈ ಹೂವಿನ ಚಹಾ

ಸಕ್ಕರೆ ಕಾಯಿಲೆ ಭಾರತದಲ್ಲಿ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಬದಲಾಗ್ತಿರೋ ಜೀವನ ಶೈಲಿ ಹಾಗೂ ನಮ್ಮ ಆಹಾರ ಪದ್ಧತಿಯೇ ಈ ಕಾಯಿಲೆಗೆ ಮೂಲ. ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವವರು ದಾಸವಾಳದ Read more…

ನಿಮ್ಮ ಕೆಲಸ ಸುಲಭವಾಗಲು ಅನುಸರಿಸಿ ಈ ಟಿಪ್ಸ್‌

ಸದಾ ಒತ್ತಡದಲ್ಲಿ ಕೆಲಸ ಮಾಡುವುದರಿಂದ ಬಳಲಿದಂತಾಗುತ್ತದೆ. ಕೆಲಸದ ನಡುವೆ ಕೊಂಚ ವಿರಾಮ ಅವಶ್ಯಕ. ಬಿಡುವಿನ ಬಳಿಕ ಹೊಸ ಉತ್ಸಾಹದೊಂದಿಗೆ ಕೆಲಸ ಮಾಡಬಹುದಾಗಿದೆ. ಇನ್ನು ನಾವು ಮಾಡಬೇಕಿರುವ ಕೆಲಸದ ಬಗ್ಗೆ Read more…

ಇಂದು ಪ್ರಕಟವಾಗಲಿದೆ ಫಲಿತಾಂಶ: ರಾಜ್ಯದ 28 ಕ್ಷೇತ್ರಗಳ 474 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಬೆಂಗಳೂರು: ದೇಶದಲ್ಲಿ ಸುಧೀರ್ಘ 7 ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ರಾಜ್ಯದಲ್ಲಿಯೂ ಮತ ಎಣಿಕೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ Read more…

BIG NEWS: ವಾಲ್ಮೀಕಿ ನಿಗಮ ಅಕ್ರಮ ಪ್ರಕರಣದಲ್ಲಿ ಸಚಿವರ ಆಪ್ತ ವಶಕ್ಕೆ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಖಾತೆಯಿಂದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಸಚಿವರೊಬ್ಬರ ಆಪ್ತನನ್ನು ಎಸ್ಐಟಿ ವಶಕ್ಕೆ ಪಡೆದುಕೊಂಡಿದೆ. ನೆಕ್ಕುಂಟಿ ನಾಗರಾಜ್ ಎಂಬುವರನ್ನು ಎಸ್ಐಟಿ Read more…

‘ಪಿಎಂ ಸೂರ್ಯ ಘರ್ ಯೋಜನೆ’ ಪ್ರಯೋಜನಗಳೇನು ? ಇಲ್ಲಿದೆ ಇದರ ಕಂಪ್ಲೀಟ್ ಡೀಟೇಲ್ಸ್

ಪ್ರಧಾನಮಂತ್ರಿ ನರೇಂದ್ರ ಮೋದಿ ಫೆಬ್ರವರಿ 13, 2024 ರಂದು ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ 10 ಮಿಲಿಯನ್ ಮನೆಗಳಿಗೆ ಉಚಿತ ವಿದ್ಯುತ್ ಒದಗಿಸಲು ಸರ್ಕಾರವು 75,000 ಕೋಟಿ ರೂಪಾಯಿಗಳನ್ನು Read more…

ಮೆದುಳಿಗೂ ಆಗಬಹುದು ಆಘಾತ ಇರಲಿ ಎಚ್ಚರ..…!

ಹೃದಯಾಘಾತದಂತೆ ಮೆದುಳಿನ ಆಘಾತವೂ ಹಲವು ಮಂದಿಯ ಪ್ರಾಣಕ್ಕೆ ಎರವಾಗುತ್ತದೆ. ಮೆದುಳಿಗೆ ರಕ್ತದ ಹರಿವು ಕಡಿಮೆಯಾದಾಗ ಅಥವಾ ಮೆದುಳಿಗೆ ರಕ್ತ ಸಾಗಿಸುವ ಕೊಳವೆಗಳು ಹಾಳಾಗುವುದರಿಂದ ಮೆದುಳಿನ ಆಘಾತ ಸಂಭವಿಸುತ್ತದೆ. ಇದರಿಂದ Read more…

ಯಾರಿಗೆ ಅಧಿಕಾರ…? ಇಂದು ಮಧ್ಯಾಹ್ನದೊಳಗೆ ಕುತೂಹಲಕ್ಕೆ ತೆರೆ

ನವದೆಹಲಿ: ದೇಶದ 542 ಲೋಕಸಭಾ ಕ್ಷೇತ್ರಗಳ 8360 ಅಭ್ಯರ್ಥಿಗಳ ಭವಿಷ್ಯ ಇಂದು ಪ್ರಕಟವಾಗಲಿದೆ. ಇಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ. ಸುದೀರ್ಘ ಎರಡೂವರೆ ತಿಂಗಳ ಕಾಲ Read more…

ಮನೆಯಲ್ಲಿ ಗರಿಷ್ಠ ಎಷ್ಟು ʼನಗದುʼ ಇಟ್ಟುಕೊಳ್ಳಬಹುದು ? ನಿಮಗೆ ತಿಳಿದಿರಲಿ ಈ ಮಾಹಿತಿ

ಇದು ಡಿಜಿಟಲ್ ಯುಗವಾಗಿದ್ದು ಜನ ನಗದು ರೂಪದಲ್ಲಿ ವ್ಯವಹರಿಸುವುದು ಕಡಿಮೆ. ಆದಾಗ್ಯೂ ನಗದು ಬಳಕೆ ಸಂಪೂರ್ಣ ಕಡಿಮೆಯಾಗಿಲ್ಲ. ಅನೇಕ ಜನ ನಗದು ರೂಪದಲ್ಲೇ ಇಂದಿಗೂ ಹಣ ಉಳಿತಾಯ ಮಾಡುತ್ತಾರೆ. Read more…

ಅಮವಾಸ್ಯೆಯಂದು ಖರೀದಿಸಬೇಡಿ ಈ ವಸ್ತು

ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಅಥವಾ ಒಳ್ಳೆಯ ಕೆಲಸ ಆರಂಭಿಸುವಾಗ ನಾವು ಒಳ್ಳೆಯ ಸಮಯ ನೋಡುತ್ತೇವೆ. ಹಾಗೆಯೇ ಮನೆಗೆ ಏನಾದರೂ ವಸ್ತುಗಳನ್ನು ತರಲು ಕೂಡ ಒಳ್ಳೆಯ ಸಮಯ, ಕೆಟ್ಟ Read more…

ಬಸವನ ಹುಳುವಿನಿಂದ ಲಭ್ಯವಾಗುತ್ತೆ ಹೊಳೆಯುವ ತ್ವಚೆ

ನಿಮ್ಮ ಮುಖದ ಮೇಲೆ ಬಸವನ ಹುಳುಗಳು ತೆವಳುತ್ತಿರುವುದನ್ನು ಅಲೋಚಿಸಿ ನೋಡಿ. ಇದೊಂದು ಅಸಹ್ಯ ಕ್ರಿಯೆ ಎಂದುಕೊಂಡಿರಾ…? ಜಪಾನಿನಲ್ಲಿ ಇದು ಸೌಂದರ್ಯ ವರ್ಧಕ ಟಿಪ್ಸ್ ಎಂದರೆ ನೀವು ನಂಬುತ್ತೀರಾ…? ಅಲ್ಲಿ Read more…

ʼಮದುವೆʼ ನಂತರ ಸಂಬಂಧ ಗಟ್ಟಿ ಮಾಡುವುದು ಹೇಗೆ…?

ಅರೇಂಜ್ ಮ್ಯಾರೇಜ್ ಗಳನ್ನು ಹಿರಿಯರೇ ಮುಂದೆ ನಿಂತು ಮಾಡಿಸುವುದರಿಂದ ಗಂಡು – ಹೆಣ್ಣಿಗೆ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳಲು ಹೆಚ್ಚು ಸಮಯ ಸಿಕ್ಕಿರುವುದಿಲ್ಲ. ಹಾಗಾಗಿ ಮದುವೆಯ ಬಳಿಕ ಇಬ್ಬರು ಜೊತೆಗೆ Read more…

ಬಡವರಿಗಿಂತ ಶ್ರೀಮಂತ ಜನರಲ್ಲಿ ಕ್ಯಾನ್ಸರ್ ಅಪಾಯ ಹೆಚ್ಚು: ಹೊಸ ಅಧ್ಯಯನದ ವರದಿ

ಶ್ರೀಮಂತರಿಗಿಂತ ಕಡಿಮೆ ಆದಾಯ ಹೊಂದಿರುವವರು ಹೆಚ್ಚಾಗಿ ರೋಗಗಳಿಗೆ ತುತ್ತಾಗುತ್ತಾರೆ ಎಂದು ವ್ಯಾಪಕವಾಗಿ ನಂಬಲಾಗಿದೆ. ಆದಾಗ್ಯೂ ಹೆಚ್ಚಿನ ಸಾಮಾಜಿಕ-ಆರ್ಥಿಕ ಸ್ಥಿತಿಯನ್ನು ಹೊಂದಿರುವ ಜನರಲ್ಲಿ ಕೆಲವು ರೀತಿಯ ಕ್ಯಾನ್ಸರ್ ಹೆಚ್ಚಾಗಿ ಕಂಡುಬರುತ್ತಿದೆ Read more…

ಅಚ್ಚರಿಯಾದರೂ ಇದು ನಿಜ….! ಒಂದೇ ದಿನ 16,000 ಮಂದಿ ನಿವೃತ್ತಿ; ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಕೇರಳ ಸರ್ಕಾರ

ಮೇ 31 ರಂದು ಕೇರಳದ 16, 000 ಉದ್ಯೋಗಿಗಳು ಒಂದೇ ದಿನ ನಿವೃತ್ತರಾಗಿದ್ದಾರೆ. ಇವರ ನಿವೃತ್ತಿ ಪ್ರಯೋಜನಕ್ಕಾಗಿ, ಕೇರಳ ಸರ್ಕಾರವು ಸುಮಾರು 9000 ಕೋಟಿ ರೂ.ಗಳನ್ನು ವ್ಯವಸ್ಥೆಗೊಳಿಸಬೇಕಾಗಿದೆ, ಇದು Read more…

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಎಲೆಯ ನೀರನ್ನು ಕುಡಿಯುವುದರಿಂದ ಇದೇ ಇಷ್ಟೆಲ್ಲಾ ‘ಪ್ರಯೋಜನ’

ನಾವು ಆರೋಗ್ಯವಾಗಿರಲು ನೈಸರ್ಗಿಕವಾಗಿ ದೊರೆಯುವ ಸೊಪ್ಪುಗಳು, ಎಲೆಗಳನ್ನು ಸೇವಿಸುವುದು ಉತ್ತಮ. ಇವುಗಳಲ್ಲಿ ಔಷಧೀಯ ಗುಣಗಳಿರುತ್ತದೆ. ಅದರಲ್ಲಿ ಬೇ ಎಲೆ ಕೂಡ ಒಂದು. ಅಡುಗೆಯ ಪರಿಮಳವನ್ನು ಹೆಚ್ಚಿಸಲು ಇದನ್ನು ಅಡುಗೆಗೆ Read more…

ಬೆಲ್ಲದ ಜೊತೆಗೆ ಈ ಕಾಳನ್ನು ಬೆರೆಸಿ ತಿಂದರೆ ಗಟ್ಟಿಯಾಗುತ್ತೆ ನಿಮ್ಮ ಮೂಳೆ

ನಮ್ಮ ದೇಹ ನಿಂತಿರುವುದೇ ಮೂಳೆಗಳ ಆಧಾರದ ಮೇಲೆ. ಹಾಗಾಗಿ ನಮ್ಮ ಮೂಳೆಗಳು ಗಟ್ಟಿಯಾಗಿದ್ದರೆ ಮಾತ್ರ ದೇಹದ ಬಲ ಹೆಚ್ಚುತ್ತದೆ. ಈ ಕಾರಣಕ್ಕೆ ಮೂಳೆಗಳನ್ನು ಆರೋಗ್ಯವಾಗಿ ನೋಡಿಕೊಳ್ಳಬೇಕು, ಅದಕ್ಕಾಗಿ ನೀವು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...