alex Certify Live News | Kannada Dunia | Kannada News | Karnataka News | India News - Part 556
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ ಸ್ಥಾನಕ್ಕೆ ಅಚ್ಚರಿ ಆಯ್ಕೆ: ಛತ್ತೀಸ್ ಗಢ ಮುಖ್ಯಮಂತ್ರಿ ಹುದ್ದೆಗೆ ವಿಷ್ಣುದೇವ ಸಾಯಿ ಆಯ್ಕೆ ಮಾಡಿದ ಬಿಜೆಪಿ

ರಾಯ್‌ ಪುರದಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಛತ್ತೀಸ್‌ಗಢದ ಮುಂದಿನ ಮುಖ್ಯಮಂತ್ರಿಯಾಗಿ ವಿಷ್ಣು ದೇವ್ ಸಾಯಿ ಅವರನ್ನು ಆಯ್ಕೆ ಮಾಡಲಾಗಿದೆ. 7 ನಂತರ ಛತ್ತೀಸ್‌ಗಢದ ಮುಖ್ಯಮಂತ್ರಿಯನ್ನು ಬಿಜೆಪಿ ಇಂದು Read more…

BIG NEWS: ಎರಡು ಬಸ್ ಗಳ ನಡುವೆ ಭೀಕರ ಅಪಘಾತ; 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಚಿಕ್ಕಮಗಳೂರು: ಎರಡು ಕೆ.ಎಸ್.ಆರ್.ಟಿ.ಸಿ ಬಸ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮದಲ್ಲಿ Read more…

ಭಾರತ ಹಾಗೂ ಇಂಗ್ಲೆಂಡ್ ಮಹಿಳಾ t20 ಸರಣಿ ಕ್ಲೀನ್ ಸ್ವೀಪ್ ಮಾಡುವ ಉತ್ಸಾಹದಲ್ಲಿ ಇಂಗ್ಲೆಂಡ್ ತಂಡ

ಭಾರತ-ಇಂಗ್ಲೆಂಡ್ ಟಿ ಟ್ವೆಂಟಿ ಸರಣಿಯಲ್ಲಿ  ಮಹಿಳಾ ಇಂಗ್ಲೆಂಡ್ ತಂಡ 2-0 ಮುನ್ನಡೆ ಸಾಧಿಸುವ ಮೂಲಕ ಸರಣಿ ಕೈ ವಶಪಡಿಸಿಕೊಂಡಿದೆ. ಅಂತಿಮ ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಇಂಗ್ಲೆಂಡ್ Read more…

BIG NEWS: ನಟ ಶಿವರಾಜ್ ಕುಮಾರ್ ಗೆ ಲೋಕಸಭಾ ಟಿಕೆಟ್ ಆಫರ್ ನೀಡಿದ ಡಿಸಿಎಂ

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಬಹಿರಂಗವಾಗಿ ಲೋಕಸಭಾ ಟಿಕೆಟ್ ಆಫರ್ ನೀಡಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ ಆರ್ಯ ಈಡಿಗ ಸಂಘದ ಬೃಹತ್ ಸಮಾವೇಶದಲ್ಲಿ Read more…

ಒಂದು ಕಾಲದಲ್ಲಿ ಧೋನಿ, ರೋಹಿತ್ ಜೊತೆ ಕ್ರಿಕೆಟ್ ಆಡಿದ್ದವರೀಗ ಸೆಲಬ್ರಿಟಿ ಸಿಂಗರ್; ಯಾರು ಗೊತ್ತಾ ಆ ಗಾಯಕ….?

ಕ್ರಿಕೆಟ್ ನಲ್ಲಿ ಹೆಸರು ಮಾಡಿದವರು ನಿವೃತ್ತಿ ನಂತರ ಸಿನಿಮಾ ರಂಗ ಪ್ರವೇಶಿಸುತ್ತಾರೆ. ಉದಾಹರಣೆಗೆ ಹರ್ಭಜನ್ ಸಿಂಗ್, ಯುವರಾಜ್ ಸಿಂಗ್, ಸಲೀಲ್ ಅಂಕೋಲಾ ಮತ್ತು ಸುನಿಲ್ ಗವಾಸ್ಕರ್ ಅವರಂತಹ ದೊಡ್ಡವರು Read more…

ಅರ್ಜುನ ಆನೆ ಸಾವಿನ ಬಗ್ಗೆ ತನಿಖೆಗೆ ಸಮಿತಿ ರಚನೆ

ಹಾಸನ: ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಮೃತಪಟ್ಟ ಅರ್ಜುನ ಆನೆ ಸಾವಿನ ಕುರಿತಾಗಿ ತನಿಖೆ ನಡೆಸಲಾಗುವುದು ಎಂದು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಅರ್ಜುನ ಆನೆ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ನಟಿ ರುಕ್ಮಿಣಿ ವಸಂತ್

ಸ್ಯಾಂಡಲ್ವುಡ್ ನ ಯುವ ನಟಿ ರುಕ್ಮಿಣಿ ವಸಂತ್ ಇಂದು ತಮ್ಮ 27ನೇ ಹುಟ್ಟು ಹಬ್ಬವನ್ನು ತಮ್ಮ ಕುಟುಂಬದೊಂದಿಗೆ ಸರಳವಾಗಿ ಆಚರಣೆ ಮಾಡಿದ್ದಾರೆ. ಎಂಜಿ ಶ್ರೀನಿವಾಸ್ ನಿರ್ದೇಶನದ ‘ಬೀರ್ಬಲ್ ಟ್ರೈಲಾಜಿ Read more…

SHOCKING: ಬೆತ್ತಲೆಗೊಳಿಸಿ, ನಾಯಿಯಿಂದ ಕಚ್ಚಿಸಿ ಮನೆ ಕೆಲಸದ ಬಾಲಕಿಗೆ ಚಿತ್ರಹಿಂಸೆ

ಗುರ್ಗಾಂವ್‌ ನಲ್ಲಿ ಮನೆ ಕೆಲಸಕ್ಕಿದ್ದ ಅಪ್ರಾಪ್ತ ಬಾಲಕಿಗೆ 5 ತಿಂಗಳ ಕಾಲ ಚಿತ್ರಹಿಂಸೆ ನೀಡಲಾಗಿದೆ. ಗುರ್‌ಗಾಂವ್‌ನ ಸೆಕ್ಟರ್ 57 ರಲ್ಲಿ ಘಟನೆ ನಡೆದಿದೆ. 13 ವರ್ಷದ ಮನೆಕೆಲಸದಾಕೆ ಭೀಕರ Read more…

BREAKING NEWS: ವಕೀಲನ ಹತ್ಯೆ ಪ್ರಕರಣ; ಪತಿ-ಪತ್ನಿ ಸೇರಿ ಐವರು ಆರೋಪಿಗಳು ಅರೆಸ್ಟ್

ಕಲಬುರ್ಗಿ: ಕಲಬುರ್ಗಿಯಲ್ಲಿ ಹಾಡ ಹಗಲೇ ವಕೀಲನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಮುಖ ಆರೋಪಿ ದಂಪತಿಯನ್ನು ಬಂಧಿಸಲಾಗಿದೆ. ಈ ಮೂಲಕ ಬಂಧಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ವಕೀಲ ಈರಣ್ಣಗೌಡ Read more…

ಮಂತ್ರಾಲಯಕ್ಕೆ ಉಚಿತ ಬಸ್ ಸೇವೆ ವಿಸ್ತರಿಸಲು ಸುಬುಧೇಂದ್ರ ಶ್ರೀ ಮನವಿ

ಕೊಪ್ಪಳ: ಕರ್ನಾಟಕ ಮತ್ತು ತೆಲಂಗಾಣ ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಆರಂಭಿಸಿರುವ ಉಚಿತ ಪ್ರಯಾಣ ಬಸ್ ಸೇವೆ ನೀಡುವ ಯೋಜನೆಯನ್ನು ಮಂತ್ರಾಲಯದವರೆಗೂ ವಿಸ್ತರಿಸಬೇಕು ಎಂದು ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಬುಧೇಂದ್ರ Read more…

ಮಾಜಿ ಸಿಎಂ ಎಸ್. ನಿಜಲಿಂಗಪ್ಪನವರು ಕರ್ನಾಟಕದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು :  ಐವತ್ತು ವರ್ಷಗಳ ಕಾಲ ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ತೊಡಗಿದ್ದ ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪನವರು ಕರ್ನಾಟಕದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದರು ಎಂದು ಸಿಎಂ Read more…

BIG BREAKING : ಡಿಪ್ಲೋಮಾ, ಪದವೀಧರರಿಗೆ ಭರ್ಜರಿ ಗುಡ್‌ ನ್ಯೂಸ್‌ : ಡಿ. 21 ರಿಂದ ʻಯುವನಿಧಿʼ ನೋಂದಣಿ ಆರಂಭ | Yuvanidhi Scheme

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆ ಜಾರಿಗೆ ಮುಹೂರ್ತ ಫಿಕ್ಸ್ ಆಗಿದ್ದು, ಇದೀಗ ಡಿಸೆಂಬರ್‌ 21 ರಿಂದ ನೋಂದಣಿ ಆರಂಭವಾಗಲಿದೆ ಎಂದು ಸಚಿವ ಶರಣ Read more…

BIG NEWS: ಕಾಂಗ್ರೆಸ್ ನಲ್ಲಿ ಒಳಜಗಳ ಜಾಸ್ತಿಯಾಗಿದೆ; ಸರ್ಕಾರ ಕಂಟ್ರೋಲ್ ಕಳೆದುಕೊಂಡಿದೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ

ಹುಬ್ಬಳ್ಳಿ: ಮಂತ್ರಿ ಸ್ಥಾನ ಸಿಗದೇ ಅಸಮಾಧಾನಗೊಂಡಿರುವ ಬಿ.ಕೆ.ಹರಿಪ್ರಸಾದ್ ಸಿಎಂ ಸಿದ್ದರಾಮಯ್ಯ ವಿರುದ್ಧವೇ ಸಿಡಿದೆದ್ದಿದ್ದಾರೆ. ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತೆ ಮತ್ತೆ ಗೊತ್ತಾಗುತ್ತಿದೆ ಎಂದು ಕೇಂದ್ರ ಸಚಿವ Read more…

BREAKING : ʻBSPʼ ಪಕ್ಷದ ಉತ್ತರಾಧಿಕಾರಿಯಾಗಿ ಆಕಾಶ್ ಆನಂದ್ ನೇಮಕ : ಮಾಯಾವತಿ ಘೋಷಣೆ

ನವದೆಹಲಿ : ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಮುಖ್ಯಸ್ಥೆ ಮಾಯಾವತಿ ಭಾನುವಾರ ತಮ್ಮ ಸೋದರಳಿಯ ಆಕಾಶ್ ಅವರನ್ನು ಪಕ್ಷದ ಉತ್ತರಾಧಿಕಾರಿಯಾಗಿ ಘೋಷಿಸಿದ್ದಾರೆ. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮಾಯಾವತಿ Read more…

BREAKING : ಜ್ಯುಬಿಲಿಯಂಟ್ ಅಗ್ರಿ ಅಂಡ್ ಕನ್ಸ್ಯೂಮರ್ ಪ್ರಾಡಕ್ಟ್ಸ್ ಸಿಇಒ ʻಮನು ಅಹುಜಾʼ ನಿಧನ| Manu Ahuja passes away

ಜುಬಿಲಿಯಂಟ್ ಅಗ್ರಿ ಅಂಡ್ ಕನ್ಸ್ಯೂಮರ್ ಪ್ರಾಡಕ್ಟ್ಸ್ ಲಿಮಿಟೆಡ್ (ಜೆಎಸಿಪಿಎಲ್) ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಪೂರ್ಣಾವಧಿ ನಿರ್ದೇಶಕ ಮನು ಅಹುಜಾ ಅವರು ಡಿಸೆಂಬರ್ 9 ರಂದು ನಿಧನರಾದರು Read more…

BREAKING : ಅಮೆರಿಕದ ಟೆನ್ನೆಸ್ಸಿಯಲ್ಲಿ ಭೀಕರ ಸುಂಟರಗಾಳಿ : 6 ಮಂದಿ ಸಾವು, ತುರ್ತು ಪರಿಸ್ಥಿತಿ ಘೋಷಣೆ

ನ್ಯಾಶ್ವಿಲ್ಲೆ(ಯುಎಸ್) : ಅಮೆರಿಕದ ಟೆನ್ನೆಸ್ಸಿಯಲ್ಲಿ ಸುಂಟರಗಾಳಿ ಮತ್ತು ಬಲವಾದ ಗುಡುಗು ಸಹಿತ ಭಾರಿ ಮಳೆಗೆ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಸಿಎನ್ಎನ್ ವರದಿ ಮಾಡಿದೆ. ಇದಲ್ಲದೆ, ಈಶಾನ್ಯ ನ್ಯಾಶ್ವಿಲ್ಲೆಯ Read more…

BIG NEWS: ಸಿಎಂ ಸಿದ್ದರಾಮಯ್ಯ ನನಗೆ ಅಷ್ಟೇನೂ ಪರಿಚಯವೇ ಇಲ್ಲ ಎಂದ ಬಿ.ಕೆ.ಹರಿಪ್ರಸಾದ್

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ನನಗೆ ಸಿಎಂ ಸಿದ್ದರಾಮಯ್ಯ ಅಷ್ಟೇನೂ ಪರಿಚಯವೇ ಇಲ್ಲ ಎಂದು ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಪ್ರಜ್ವಲ್ ದೇವರಾಜ್ ಅವರ ಹೊಸ ಚಿತ್ರದ ಟೈಟಲ್ ರಿವೀಲ್

ಸ್ಯಾಂಡಲ್ವುಡ್ ನಲ್ಲಿ ಸಾಕಷ್ಟು ಬೇಡಿಕೆಯಲ್ಲಿರುವ  ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅವರ ಮುಂಬರುವ ಸಿನಿಮಾದ ಟೈಟಲ್ ಇಂದು ರಿವಿಲ್ ಮಾಡಲಾಗಿದೆ. ಈ ಚಿತ್ರಕ್ಕೆ ‘ಕರಾವಳಿ’ ಎಂಬ ಶೀರ್ಷಿಕೆ ಇಟ್ಟಿದ್ದು, Read more…

BREAKING : ಇಂಡಿಯಾ ಪೋಸ್ಟ್ ʻGDSʼ 5 ನೇ ಮೆರಿಟ್ ಪಟ್ಟಿ ಬಿಡುಗಡೆ : ಈ ನೇರ ಲಿಂಕ್ ನೊಂದಿಗೆ ಪರಿಶೀಲಿಸಿ

ನವದೆಹಲಿ : ಭಾರತೀಯ ಅಂಚೆ ಇಲಾಖೆ (ಇಂಡಿಯಾ ಪೋಸ್ಟ್) ಗ್ರಾಮೀಣ ಡಾಕ್ ಸೇವಕ್ (ಜಿಡಿಎಸ್) ಹುದ್ದೆಗಳ ನೇಮಕಾತಿಗಾಗಿ 5 ನೇ ಮೆರಿಟ್ ಪಟ್ಟಿಯನ್ನು ತನ್ನ ಅಧಿಕೃತ ವೆಬ್ಸೈಟ್ನಲ್ಲಿ ಬಿಡುಗಡೆ Read more…

ಶಬರಿಮಲೆ ಪಾದಯಾತ್ರೆ ವೇಳೆ ದುರಂತ; ಬೆಟ್ಟ ಹತ್ತುವಾಗ ಕುಸಿದುಬಿದ್ದು ಬಾಲಕಿ ದುರ್ಮರಣ

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಪಾದಯಾತ್ರೆ ತೆರಳುತ್ತಿದ್ದ ವೇಳೆ ಬಾಲಕಿಯೊಬ್ಬಳು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ತಮಿಳುನಾಡು ಮೂಲದ 12 ವರ್ಷದ ಪದ್ಮಶ್ರೀ ಮೃತ ಬಾಲಕಿ. ಪಾದಯಾತ್ರೆ ಮೂಲಕ ದೇಗುಲಕ್ಕೆ Read more…

ರೈತರೇ ಗಮನಿಸಿ : ಈ ಕೆಲಸ ಮಾಡಿದ್ರೆ ಈಗಲೂ ಬರುತ್ತೆ ನಿಮ್ಮ ಖಾತೆಗೆ ʻಪಿಎಂ ಕಿಸಾನ್ʼ 15 ನೇ ಕಂತಿನ ಹಣ!

ಬೆಂಗಳೂರು  :  ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ ತಿಂಗಳಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 15 ನೇ ಕಂತನ್ನು ಬಿಡುಗಡೆ ಮಾಡಿದರು. ಪಿಎಂ ಕಿಸಾನ್ ಯೋಜನೆ Read more…

ನರ್ಸರಿ, LKG ಪ್ರವೇಶಕ್ಕೆ 1.50 ಲಕ್ಷ ರೂ.: ವೈರಲ್ ಆಯ್ತು ಶುಲ್ಕ ವಿವರ

ನವದೆಹಲಿ: 2024-2025ರ ಶೈಕ್ಷಣಿಕ ವರ್ಷಕ್ಕೆ ನರ್ಸರಿ ಮತ್ತು ಜೂನಿಯರ್ ಕೆಜಿಗೆ ಶುಲ್ಕ ರಚನೆಯ ವಿವರವನ್ನು ತೋರಿಸುವ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ನೆಟಿಜನ್‌ಗಳು ಆಘಾತಕ್ಕೊಳಗಾಗಿದ್ದಾರೆ. X ಬಳಕೆದಾರರೊಬ್ಬರು Read more…

ಮೊಬೈಲ್ ಬಳಕೆದಾರರೇ ಗಮನಿಸಿ : ನಿಮ್ಮ ಫೋನ್ ನಲ್ಲಿ ಜಾಹೀರಾತುಗಳನ್ನು ನಿರ್ಬಂಧಿಸಲು ಈ ಸೆಟ್ಟಿಂಗ್ ಆಫ್ ಮಾಡಿ!

ಇತ್ತೀಚಿನ ದಿನಗಳಲ್ಲಿ ಬಹುತೇಕ ಎಲ್ಲಾ ಪ್ರಮುಖ ಕಾರ್ಯಗಳನ್ನು ಫೋನ್ ನಲ್ಲಿ ಸುಲಭವಾಗಿ ಮಾಡಬಹುದು. ನಾವು ಯಾವುದಾದರೂ ಕೆಲಸದಲ್ಲಿ ನಿರತರಾಗಿರುವಾಗ ಜಾಹೀರಾತು ಬಂದರೆ ಅದು ಸಮಸ್ಯೆಯಾಗಿದೆ. ನಮ್ಮ ಕೆಲಸ ನಿಲ್ಲಬಹುದು. Read more…

ತಂದೆಯಿಂದ ಹಣ ಪಡೆಯಲು ಅಪಹರಣ ಕತೆ ಕಟ್ಟಿದ ಭೂಪ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ನಡೆದ ಪ್ರಕರಣದಲ್ಲಿ 20 ವರ್ಷದ ಯುವಕನೊಬ್ಬ ತನ್ನ ತಂದೆಯಿಂದ ಹಣವನ್ನು ಪಡೆಯುವ ಸಲುವಾಗಿ ತನ್ನ ಸ್ವಂತ ಅಪಹರಣದ ಕತೆ ಕಟ್ಟಿದ್ದಾನೆ. ಪೊಲೀಸರ ಪ್ರಕಾರ, Read more…

ಶೀಘ್ರವೇ 460 ವೈದ್ಯರ ನೇಮಕಾತಿಗೆ ಕ್ರಮ : ಸಚಿವ ದಿನೇಶ್‌ ಗುಂಡೂರಾವ್

ಬೆಂಗಳೂರು :  ಆರ್ಥಿಕ ಇಲಾಖೆಯ ಅನುಮತಿ ಪಡೆದು ಸದ್ಯದಲ್ಲೇ ಪೂರ್ಣ ಪ್ರಮಾಣದಲ್ಲಿ 460 ಸರ್ಕಾರಿ ವೈದ್ಯರ ನೇಮಕಾತಿ ಆಗಲಿದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ. ಮಲೆನಾಡಿನ ಜಿಲ್ಲೆಗಳು Read more…

BIG NEWS: ಹರಿಪ್ರಸಾದ್ ಒಬ್ಬರೇ ಅಲ್ಲ; ಇನ್ನೂ ಹಲವರು ಇದ್ದಾರೆ; 50 ಜನರನ್ನು ಕರೆದುಕೊಂಡು ಬರುವ ಬಗ್ಗೆ ಮಾಹಿತಿ ಇದೆ; HDK ಹೊಸ ಬಾಂಬ್

ಹಾಸನ: ಕಾಂಗ್ರೆಸ್ ನ ಆಂತರಿಕ ಜಗಳ ತಾರಕಕ್ಕೇರಿದೆ. ಬಿ.ಕೆ.ಹರಿಪ್ರಸಾದ್ ಸಿದ್ದರಾಮಯ್ಯ ವಿರುದ್ಧ ಮತ್ತೆ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಈ ನಡುವೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೊಸ ಬಂಬ್ ಸಿಡಿಸಿದ್ದಾರೆ. Read more…

BIG NEWS: ಬೆರಳಚ್ಚು ಇಲ್ಲದವರಿಗೆ ಕಣ್ಣಿನ ಸ್ಕ್ಯಾನ್ ಮೂಲಕ ಆಧಾರ್ ನೋಂದಣಿ

ನವದೆಹಲಿ: ಆಧಾರ್ ಪಡೆಯಲು ಅರ್ಹತೆ ಹೊಂದಿದ ವ್ಯಕ್ತಿಯ ಬೆರಳಚ್ಚು ಲಭ್ಯವಿಲ್ಲದ ಸಂದರ್ಭದಲ್ಲಿ ಕಣ್ಣಿನ ಸ್ಕ್ಯಾನ್ ಮೂಲಕ ಆಧಾರ್ ನೋಂದಣಿ ಮಾಡಿಸಬಹುದಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಬೆರಳುಗಳು ಇಲ್ಲದ Read more…

BIG NEWS: ಶಿವಮೊಗ್ಗದಿಂದ ಹೈದರಾಬಾದ್ ಗೆ ತೆರಳಬೇಕಿದ್ದ ವಿಮಾನ ರದ್ದು

ಶಿವಮೊಗ್ಗ: ಶಿವಮೊಗ್ಗದಿಂದ ಹೈದರಾಬಾದ್ ಗೆ ತೆರಳಬೇಕಿದ್ದ ಸ್ಟಾರ್ ಏರ್ ಲೈನ್ಸ್ ವಿಮಾನ ಏಕಾಏಕಿ ರದ್ದಾಗಿದೆ. ಹವಾಮಾನ ವೈಪರೀತ್ಯದಿಂದಾಗಿ ಶಿವಮೊಗ್ಗದಿಂದ ಹೈದರಾಬಾದ್ ಗೆ ತೆರಳಬೇಕಿದ್ದ ವಿಮಾನ ರದ್ದಾಗಿದೆ. ಸ್ಟಾರ್ ಏರ್ Read more…

ಡಿಸೆಂಬರ್ 13 ರಂದು ‘ಜಸ್ಟ್ ಪಾಸ್’ ಚಿತ್ರದ ಟೀಸರ್ ‌‌ ರಿಲೀಸ್

ಕೆಎಂ ರಘು ರಚಿಸಿ ನಿರ್ದೇಶಿಸಿರುವ ‘ಜಸ್ಟ್ ಪಾಸ್’ ಚಿತ್ರದ ಟೀಸರ್ ಡಿಸೆಂಬರ್ 13 ರಂದು ರಿಲೀಸ್ ಆಗಲಿದ್ದು ಚಿತ್ರ ತಂಡ ಬಿಡುಗಡೆ ಕಾರ್ಯಕ್ರಮವನ್ನು  ಬೆಂಗಳೂರಿನ gt world ಮಾಲ್ Read more…

ಪಾಕಿಸ್ತಾನದ ಸಿರಪ್ ಗಳು, ಅಮಾನತು ಔಷಧಿಗಳಲ್ಲಿ ಮಾಲಿನ್ಯ : ಮಾಲ್ಡೀವ್ಸ್ ವರದಿ

ಲಾಹೋರ್ ಮೂಲದ ಔಷಧೀಯ ಕಂಪನಿ ತಯಾರಿಸಿದ ಉತ್ಪನ್ನಗಳನ್ನು ಪರೀಕ್ಷಿಸಲು ಮತ್ತು ಜಾಗರೂಕತೆಯನ್ನು ಹೆಚ್ಚಿಸಲು ದೇಶಗಳನ್ನು ಒತ್ತಾಯಿಸಲು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ಎಚ್ಚರಿಕೆಯನ್ನು ನೀಡಲು ಈ ವರದಿಯನ್ನು ಪ್ರೇರೇಪಿಸಿದೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...