alex Certify Live News | Kannada Dunia | Kannada News | Karnataka News | India News - Part 558
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಓಲಾ ಉದ್ಯೋಗಿಗಳಿಗೆ ಶಾಕ್;‌ ವೆಚ್ಚ ತಗ್ಗಿಸಲು 500 ಹುದ್ದೆಗಳ ಕಡಿತಕ್ಕೆ ಸಿದ್ದತೆ

ಓಲಾ ಎಲೆಕ್ಟ್ರಿಕ್ ತನ್ನ ಉದ್ಯೋಗಿಗಳಿಗೆ ಶಾಕ್ ಕೊಡಲು ಮುಂದಾಗಿದೆ. ತನ್ನ ಆರಂಭಿಕ ಸಾರ್ವಜನಿಕ ಕೊಡುಗೆ (ಐಪಿಒ) ಗೂ ಮೊದಲು ನಿರ್ವಹಣಾ ವೆಚ್ಚವನ್ನು ನಿಯಂತ್ರಿಸಲು ಮುಂಬರುವ ವಾರಗಳಲ್ಲಿ ತನ್ನ ಸಂಸ್ಥೆಯಾದ್ಯಂತ Read more…

ಅನ್ಯ ಕೋಮಿನ ಯುವತಿ ಜೊತೆ ಹೋಗಿದ್ದಕ್ಕೆ ಥಳಿತ; ಗಾಯಾಳು ಭೇಟಿ ಮಾಡಿದ ಬಿಜೆಪಿ ಶಾಸಕ

ಶಿವಮೊಗ್ಗ: ನಿನ್ನೆ ಸಂಜೆ ಇಲಿಯಾಸ್ ನಗರದಲ್ಲಿ ತನ್ನ ಸಹೋದ್ಯೋಗಿಯ ಜೊತೆ ಕೆಲಸದಲ್ಲಿದ್ದಾಗ ಮುಸ್ಲಿಂ ಪುಂಡರಿಂದ ಮಾರಣಾಂತಿಕ ಹಲ್ಲೆಗೊಳಗಾಗಿರುವ ಶಿವಮೊಗ್ಗ ನಗರದ ಸೀಗೆಹಟ್ಟಿಯ ನಿವಾಸಿ ನಂದನ್ ಅವರನ್ನ ಶಿವಮೊಗ್ಗ ನಗರದ Read more…

ತಂದೆ – ತಾಯಿ ಆಶೀರ್ವಾದ ಪಡೆದು ಮತ ಚಲಾಯಿಸಿದ ಬಿಜೆಪಿ ಅಭ್ಯರ್ಥಿ

ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು ಪತ್ನಿ ನಮಿತಾ ಸರ್ಜಿ ಅವರೊಂದಿಗೆ ತೆರಳಿ ಸೋಮವಾರ ಬೆಳಗ್ಗೆ ಶಿವಮೊಗ್ಗ ವಿನೋಬ ನಗರದ ದೇಶೀಯ ವಿದ್ಯಾಶಾಲಾ Read more…

ಯಾರು ಏನೇ ಹೇಳಿದರೂ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಖಚಿತ; ಕೆ.ಎಸ್. ಈಶ್ವರಪ್ಪ

ಯಾವ ಸಮೀಕ್ಷೆಗಳು ಬೇಡ, ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗುವುದು ಖಚಿತ ಎಂದು ಕೆ.ಎಸ್.ಈಶ್ವರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಚುನಾವಣೆ ಎಂಬುವುದು ನಿಮಿತ್ತ ಮಾತ್ರ. ಮೋದಿಯವರು ಜನರ Read more…

BIG NEWS: ಫಲಿತಾಂಶಕ್ಕೂ ಮುನ್ನ ‘ಇಂಡಿ’ ಮೈತ್ರಿಕೂಟದಿಂದ ಚುನಾವಣಾ ಆಯೋಗದ ಭೇಟಿ

ಇಂಡಿ ಮೈತ್ರಿಕೂಟವು ಕೇಂದ್ರ ಚುನಾವಣಾ ಆಯೋಗವನ್ನು ಭೇಟಿ ಮಾಡಿ ಜೂನ್ 4 ರ ಮತಎಣಿಕೆ ವೇಳೆ ಮೊದಲು ಅಂಚೆಮತಗಳನ್ನು ಎಣಿಕೆ ಮಾಡಬೇಕೆಂದು ಒತ್ತಾಯಿಸಿದೆ. ಮೈತ್ರಿಕೂಟದ ಹಲವು ನಾಯಕರುಗಳನ್ನೊಳಗೊಂಡ ನಿಯೋಗ, Read more…

Shocking News: ಕ್ರಿಕೆಟ್ ಆಡುವಾಗಲೇ ಕುಸಿದುಬಿದ್ದು ಯುವಕ ಸಾವು

ಸ್ಥಳೀಯ ಕ್ರಿಕೆಟ್ ಪಂದ್ಯಾವಳಿಯ ವೇಳೆ ಬ್ಯಾಟ್ಸ್ ಮನ್ ಆಟದ ಮಧ್ಯದಲ್ಲಿ ಇದ್ದಕ್ಕಿದ್ದಂತೆ ಕ್ರೀಡಾಂಗಣದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿರುವ ದುರಂತ ಘಟನೆ ಮಹಾರಾಷ್ಟ್ರದ ಮೀರಾ ರೋಡ್‌ನಲ್ಲಿ ನಡೆದಿದೆ.‌ ಘಟನೆಯ ವಿಡಿಯೋದಲ್ಲಿರುವಂತೆ Read more…

ಭಾರತದಲ್ಲಿ ಹೆಚ್ಚು ಪ್ರಚಲಿತದಲ್ಲಿಲ್ಲದ ಈ ಪ್ರವಾಸಿ ತಾಣಗಳ ಬಗ್ಗೆ ತಿಳಿಯಿರಿ

ಭಾರತದಲ್ಲಿ ಹಲವಾರು ಪ್ರವಾಸಿ ತಾಣಗಳಿವೆ. ಭಾರತ ಪ್ರಕೃತಿ ಸೌಂದರ್ಯಕ್ಕೆ ಹೆಸರುವಾಸಿಯಾಗಿದೆ. ಇಲ್ಲಿನ ಅದ್ಭುತವಾದ ಕಡಲ ತೀರಗಳು, ಎತ್ತರದ ಪರ್ವತಗಳು, ನದಿಗಳು, ಜಲಪಾತಗಳು, ಕಣಿವೆಗಳು, ಮರುಭೂಮಿ ಪ್ರವಾಸಿಗರನ್ನು ಹೆಚ್ಚು ಆಕರ್ಷಿಸುತ್ತದೆ. Read more…

ನಾಚಿಕೆಗೇಡು ಘಟನೆ: ಮಹಿಳೆಗೆ ಪುರುಷ ಕಿರುಕುಳ ನೀಡ್ತಿದ್ರೂ ಸುಮ್ಮನೆ ನೋಡುತ್ತಾ ನಿಂತ ಪ್ರಯಾಣಿಕರು | Video

ಪ್ರಯಾಣಿಕರಿಂದ ತುಂಬಿದ್ದ ದೆಹಲಿ ಸಾರಿಗೆ ನಿಗಮದ ಬಸ್ ನಲ್ಲಿ ತನ್ನೊಂದಿಗೆ ಅಸಭ್ಯವಾಗಿ ವರ್ತಿಸಿದ ಪುರುಷನಿಗೆ ಮಹಿಳೆ ಥಳಿಸಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆದರೆ ಘಟನೆ ವೇಳೆ Read more…

ಮೆದುಳಿನ ಗಡ್ಡೆಗಳ ಸಮಸ್ಯೆಯನ್ನು ತಡೆಯಲು ಪಾಲಿಸಿ ಈ ಸಲಹೆ

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರಲ್ಲಿ ಮೆದುಳಿನ ಗಡ್ಡೆಯ ಸಮಸ್ಯೆ ಕಾಡುತ್ತಿದೆ. ಇದಕ್ಕೆ ಒಳಗಾದ ಜನರು ಅತಿಯಾದ ತಲೆನೋವಿನಿಂದ ನರಳುತ್ತಾರೆ. ಇದು ಮುಂದೆ ಮೆದುಳಿನ ಕ್ಯಾನ್ಸರ್ ಗೆ ಕಾರಣವಾಗಿ ಜೀವಕ್ಕೆ Read more…

Viral Video | ವಾಹನ ತಪಾಸಣೆ ವೇಳೆ ನಿಯಮ ಉಲ್ಲಂಘಿಸಿದ ಯುವಕನಿಂದ ‘ಮಸಾಜ್’ ಮಾಡಿಸಿಕೊಂಡ ಪೊಲೀಸ್

ಸಂಚಾರ ನಿಯಮಗಳ ಉಲ್ಲಂಘಿಸುವವರಿಗೆ ಬಹುತೇಕ ಸಂದರ್ಭಗಳಲ್ಲಿ ಸ್ಥಳದಲ್ಲಿಯೇ ದಂಡ ವಿಧಿಸಲಾಗುತ್ತದೆ. ಒಂದೊಮ್ಮೆ ಪ್ರಕರಣ ಗಂಭೀರವಾಗಿದ್ದರೆ ನ್ಯಾಯಾಲಯಕ್ಕೂ ಆರೋಪ ಪಟ್ಟಿ ಸಲ್ಲಿಸಲಾಗುತ್ತದೆ. ಆದರೆ ಮಹಾರಾಷ್ಟ್ರದ ಪುಣೆಯಲ್ಲಿ ವಿಲಕ್ಷಣ ಪ್ರಕರಣವೊಂದು ನಡೆದಿದೆ. Read more…

VIDEO: 11ನೇ ಪ್ರಯತ್ನದಲ್ಲಿ 10 ನೇ ತರಗತಿ ಪರೀಕ್ಷೆ ಪಾಸ್ ಮಾಡಿದ ಯುವಕ; ಭರ್ಜರಿ ಮೆರವಣಿಗೆಯೊಂದಿಗೆ ಬ್ಯಾಂಡ್ ಸಮೇತ ಕರೆತಂದ ಗ್ರಾಮಸ್ಥರು…!

10ನೇ ತರಗತಿ ಪರೀಕ್ಷೆಯಲ್ಲಿ ಸತತವಾಗಿ ಫೇಲ್ ಆಗಿಕೊಂಡು ಬಂದಿದ್ದ ಯುವಕನೊಬ್ಬ ತನ್ನ 11ನೇ ಪ್ರಯತ್ನದಲ್ಲಿ ಯಶಸ್ಸು ಸಾಧಿಸಿದ್ದು, ಇದನ್ನು ಈತನ ಕುಟುಂಬ ಮಾತ್ರವಲ್ಲದೆ ಗ್ರಾಮಸ್ಥರೆಲ್ಲರೂ ಸಂಭ್ರಮಿಸಿದ್ದು, ಪಾಸಾದ ಯುವಕನನ್ನು Read more…

ಮಗನನ್ನೇ ಅಭ್ಯರ್ಥಿಯನ್ನಾಗಿಸಿದ್ದೀರಿ ಎಂದ ಜಿಟಿಡಿ; ಮೊದಲೇ ಒಪ್ಪಂದವಾಗಿತ್ತೆಂದು ಹೇಳಿದ ಸಿಎಂ….!

ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ಜೂನ್ 13ರಂದು ಚುನಾವಣೆ ನಡೆಯಲಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ತಂದೆ ಸಿದ್ದರಾಮಯ್ಯನವರಿಗಾಗಿ ಕ್ಷೇತ್ರ ತ್ಯಾಗ ಮಾಡಿದ್ದ ಯತೀಂದ್ರ ಅವರಿಗೆ ಕಾಂಗ್ರೆಸ್ ಟಿಕೆಟ್ Read more…

BIG NEWS: ವಿಧಾನ ಪರಿಷತ್ ಅಭ್ಯರ್ಥಿಗಳಿಗೆ ಬಿ ಫಾರಂ ವಿತರಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ಜೂನ್ 13ರಂದು ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಇಂದು ಅಂತಿಮ ದಿನವಾಗಿದೆ. ಸಂಖ್ಯಾಬಲದ ಆಧಾರದ ಮೇಲೆ ಕಾಂಗ್ರೆಸ್ ಪಕ್ಷ ಏಳು ಸ್ಥಾನಗಳನ್ನು ನಿರಾಯಾಸವಾಗಿ Read more…

ಕರ್ತವ್ಯದಲ್ಲಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ಅಂಚೆ ಇಲಾಖೆ ನೌಕರ

ಅಂಚೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ನೌಕರರೊಬ್ಬರು ಕರ್ತವ್ಯ ನಿರ್ವಹಿಸುತ್ತಿರುವಾಗಲೇ ಹಠಾತ್ ಕುಸಿದು ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ವಿಜಯಪುರ ಜಿಲ್ಲೆ ಮನಗೂಳಿ ಪಟ್ಟಣದ ಅಂಚೆ Read more…

ಏರ್ ಶೋ ವೇಳೆ ಪರಸ್ಪರ ಡಿಕ್ಕಿ ಹೊಡೆದುಕೊಂಡ ವಿಮಾನಗಳು; ವಿಡಿಯೋ ವೈರಲ್

ದಕ್ಷಿಣ ಫೋರ್ಚುಗಲ್ ನಲ್ಲಿ ಏರ್ ಶೋ ನಡೆಯುತ್ತಿದ್ದ ವೇಳೆ ಎರಡು ವಿಮಾನಗಳು ಪರಸ್ಪರ ಡಿಕ್ಕಿ ಹೊಡೆದುಕೊಂಡು ನೆಲಕ್ಕಪ್ಪಳಿಸಿದ ಪರಿಣಾಮ ಓರ್ವ ಪೈಲಟ್ ಸಾವನ್ನಪ್ಪಿ ಮತ್ತೊರ್ವ ತೀವ್ರವಾಗಿ ಗಾಯಗೊಂಡಿದ್ದಾನೆ. ಬೆಜಾ Read more…

133 ವರ್ಷಗಳ ಹಿಂದಿನ ದಾಖಲೆ ಮುರಿದ ಬೆಂಗಳೂರು ‘ಮಳೆ’

ಈ ಬಾರಿಯ ಮುಂಗಾರು, ನಿಗದಿಯಂತೆ ರಾಜ್ಯ ಪ್ರವೇಶಿಸಿದ್ದು ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಬರದಿಂದ ತತ್ತರಿಸಿದ್ದ ರಾಜ್ಯದ ಜನ ಈಗ ಸುರಿಯುತ್ತಿರುವ ಮಳೆಯಿಂದ ಸಂತಸಗೊಂಡಿದ್ದು ಇದರ ಮಧ್ಯೆ ರಾಜ್ಯ Read more…

BIG BREAKING: ಎಸ್ಐಟಿ ಮುಂದೆ ಸಚಿವ ನಾಗೇಂದ್ರ ಹೆಸರು ಪ್ರಸ್ತಾಪ ? ರಾಜೀನಾಮೆ ಪಡೆಯುವ ಕುರಿತು ಹಿರಿಯ ಸಚಿವರ ಜೊತೆ ಸಿಎಂ ಚರ್ಚೆ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 94.73 ಕೋಟಿ ರೂಪಾಯಿ ಹಗರಣವನ್ನು ರಾಜ್ಯ ಸರ್ಕಾರ, ಎಸ್ಐಟಿ ತನಿಖೆಗೆ ವಹಿಸಿದ್ದು, ಈಗಾಗಲೇ ಅಮಾನತುಗೊಂಡಿರುವ ನಿಗಮದ ಮಾಜಿ ವ್ಯವಸ್ಥಾಪಕ Read more…

ಬೆಂಗಳೂರಿಗರೇ ಗಮನಿಸಿ: ಮತ ಎಣಿಕೆ ಪ್ರಯುಕ್ತ ರಾಜ್ಯ ರಾಜಧಾನಿಯ ಈ ರಸ್ತೆಗಳಲ್ಲಿ ಸಂಚಾರ ‘ಬಂದ್’

ಏಳು ಹಂತಗಳಲ್ಲಿ ನಡೆದ ಲೋಕಸಭಾ ಚುನಾವಣೆಯ ಪೈಕಿ ರಾಜ್ಯದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆದಿತ್ತು. ಮತ ಎಣಿಕೆ ಕಾರ್ಯ ನಾಳೆ ನಡೆಯಲಿದ್ದು, ಬೆಂಗಳೂರಿನಲ್ಲಿ ಮತ ಎಣಿಕೆಗಾಗಿ ಮೂರು ಕೇಂದ್ರಗಳನ್ನು Read more…

BIG NEWS: ಕುತೂಹಲ ಕೆರಳಿಸಿದೆ ಚುನಾವಣಾ ಆಯೋಗದ ಇಂದಿನ ಪತ್ರಿಕಾಗೋಷ್ಠಿ

ಈ ಬಾರಿಯ ಲೋಕಸಭಾ ಚುನಾವಣೆ ಏಳು ಹಂತಗಳಲ್ಲಿ ನಡೆದಿದ್ದು, ಕೆಲವು ಕ್ಷೇತ್ರಗಳಲ್ಲಿ ನಡೆದ ಸಣ್ಣಪುಟ್ಟ ಅಹಿತಕರ ಘಟನೆಗಳನ್ನು ಹೊರತುಪಡಿಸಿ ಬಹುತೇಕ ಶಾಂತಿಯುತವಾಗಿ ಮತದಾನ ಪೂರ್ಣಗೊಂಡಿದೆ. ಜೂನ್ ನಾಲ್ಕರ ನಾಳೆ Read more…

ಲೋಕಸಭಾ ಚುನಾವಣೆ ಮತ ಎಣಿಕೆಗೆ ಒಂದೇ ದಿನ ಬಾಕಿ; ಬೆಟ್ಟಿಂಗ್ ಕಟ್ಟಲು ಹಲವರ ಪೈಪೋಟಿ….!

ದೇಶದಲ್ಲಿ ಏಳು ಹಂತಗಳಲ್ಲಿ ನಡೆದ ಲೋಕಸಭಾ ಚುನಾವಣೆಯ ಮತದಾನ ಈಗಾಗಲೇ ಪೂರ್ಣಗೊಂಡಿದ್ದು, ಮತ ಎಣಿಕೆ ಜೂನ್ 4ರ ನಾಳೆ ನಡೆಯಲಿದೆ. ಬಹುತೇಕ ಅಂದು ಸಂಜೆಯೊಳಗೆ ಫಲಿತಾಂಶ ಹೊರಬೀಳಲಿದ್ದು ಮುಂದಿನ Read more…

Exit Poll effect: ಸಾರ್ವಕಾಲಿಕ ಏರಿಕೆ ಕಂಡ ಸೆನ್ಸೆಕ್ಸ್ – ನಿಫ್ಟಿ

ಈ ಬಾರಿಯ ಲೋಕಸಭಾ ಚುನಾವಣೆ ಏಳು ಹಂತಗಳಲ್ಲಿ ನಡೆದಿದ್ದು, ಮತದಾನ ಈಗಾಗಲೇ ಪೂರ್ಣಗೊಂಡಿದೆ. ಜೂನ್ 4ರ ನಾಳೆ ಮತ ಎಣಿಕೆ ಕಾರ್ಯ ನಡೆಯಲಿದ್ದು, ಫಲಿತಾಂಶ ಬಹುತೇಕ ಅಂದು ಸಂಜೆಯೇ Read more…

ಜಿಹಾದಿ ಮನಸ್ಥಿತಿ ವಿರುದ್ಧ ಹೋರಾಡಿದ ರಘುಪತಿ ಭಟ್ಟರಿಗೆ MLC ಟಿಕೆಟನ್ನೂ ಕೊಡಲಿಲ್ಲ; ಪ್ರತಾಪ್ ಸಿಂಹ ಅಸಮಾಧಾನ

ಮೈಸೂರು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರಿಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನಿರಾಕರಿಸಲಾಗಿದ್ದು, ಯದುವೀರ್ ಒಡೆಯರ್ ಅವರಿಗೆ ಬಿಜೆಪಿ ಅವಕಾಶ ಮಾಡಿಕೊಟ್ಟಿತ್ತು. ಒಳಗೊಳಗೆ ಅಸಮಾಧಾನವಿದ್ದರೂ ಸಹ Read more…

ಈ ಕಾರಣಗಳಿಂದಾಗಿ ಹೆಚ್ಚಾಗಿ ಕಾಡುತ್ತದೆ ಹೊಟ್ಟೆಯುಬ್ಬರ ಸಮಸ್ಯೆ

ಹೊಟ್ಟೆಯುಬ್ಬರ ಸಮಸ್ಯೆಯಿಂದಾಗಿ ಹೊಟ್ಟೆಯಲ್ಲಿ ನೋವು, ಎದೆಯಲ್ಲಿ ಸುಡುವ ವೇದನೆ ಕಾಡುತ್ತದೆ. ಇದರಿಂದ ಹೊಟ್ಟೆ ಊದಿಕೊಳ್ಳುತ್ತದೆ ಮತ್ತು ಇದರಿಂದ ಕಿರಿಕಿರಿಯನ್ನು ಅನುಭವಿಸುತ್ತೀರಿ. ಈ ಹೊಟ್ಟೆಯುಬ್ಬರ ಸಮಸ್ಯೆ ಉಂಟಾಗಲು ಕೆಲವು ಕಾರಣಗಳಿವೆ. Read more…

ಇಂದು ‘ವಿಶ್ವ ಸೈಕಲ್ ದಿನ’ ; ನಿಮಗೆ ತಿಳಿದಿರಲಿ ಈ ದಿನದ ವಿಶೇಷತೆ

ಇಂದು ‘ವಿಶ್ವ ಸೈಕಲ್ ದಿನ’ ವಾಗಿದೆ. ಈ ಸಂದರ್ಭದಲ್ಲಿ ಸೈಕಲ್ ಹೊಡೆಯುವುದರಿಂದ ಆಗುವ ಆರೋಗ್ಯ ಲಾಭ ಸೇರಿದಂತೆ ಇತರೆ ಪ್ರಯೋಜನಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತದೆ. ಸೈಕಲ್ ಚಾಲನೆ Read more…

‘ಪಾನ್’ ತಿಂದ ಬಳಿಕ ಇವುಗಳನ್ನು ಸೇವಿಸಬೇಡಿ

ವೀಳ್ಯದಲೆ (ಪಾನ್)ಆರೋಗ್ಯಕ್ಕೆ ತುಂಬಾ ಉತ್ತಮ. ಇದರಲ್ಲಿ ಔಷಧೀಯ ಗುಣವಿದೆ. ಇದನ್ನು ಆಯುರ್ವೇದದ ಚಿಕಿತ್ಸೆಯಲ್ಲಿ ಬಳಸುತ್ತಾರೆ. ಆದರೆ ವೀಳ್ಯದೆಲೆಯನ್ನು ಸೇವಿಸಿದ ಬಳಿಕ ಈ ಇವುಗಳನ್ನು ಸೇವಿಸಬಾರದಂತೆ. ಇದರಿಂದ ಆರೋಗ್ಯ ಹಾಳಾಗುತ್ತದೆಯಂತೆ. Read more…

ನಿಮ್ಮ ಮನಸ್ಥಿತಿಯಲ್ಲಿ ಸಮಸ್ಯೆಯಾದರೆ ಹೀಗೆ ಪರಿಹರಿಸಿಕೊಳ್ಳಿ

ಕೆಲವು ಜನರು ಪ್ರತಿಯೊಂದು ವಿಚಾರಕ್ಕೂ ಕಿರಿಕಿರಿಗೊಳಗಾಗುತ್ತಾರೆ. ಇದರಿಂದ ಅವರ ಸಂಬಂಧಗಳು ಹಾಳಾಗುವ ಸಂಭವವಿದೆ. ಹಾಗೇ ಇದರಿಂದ ಯಾವುದೇ ಕೆಲಸ ಕಾರ್ಯಗಳನ್ನು ಮಾಡಲು ಸಾಧ್ಯವಾಗುವುದಿಲ್ಲ. ಜ್ಯೋತಿಷ್ಯಶಾಸ್ತ್ರದ ಪ್ರಕಾರ ಇದಕ್ಕೆ ಗ್ರಹಗಳು Read more…

ಬೆಂಗಳೂರಿಗರೇ ಗಮನಿಸಿ: ಈ ದಿನಗಳಂದು ‘ಕಾವೇರಿ’ ನೀರು ಪೂರೈಕೆಯಲ್ಲಿ ವ್ಯತ್ಯಯ

ಬೆಂಗಳೂರು ಜನತೆಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ನೀರು ಸರಬರಾಜು 5ನೇ ಹಂತದ ಯೋಜನೆಯನ್ನು ಅನುಷ್ಠಾನಗೊಳಿಸುವ ಸಂಬಂಧ ಕಾವೇರಿ ನೀರು ಸರಬರಾಜು ಘಟಕ ಸ್ಥಗಿತಗೊಳಿಸುತ್ತಿರುವುದರಿಂದ ಆ ದಿನಗಳಂದು ನೀರು ಸರಬರಾಜಿನಲ್ಲಿ Read more…

VIDEO: ಪಡ್ಡೆ ಹುಡುಗರ ಬೈಕ್ ಸ್ಟಂಟ್; ಬೆನ್ನಟ್ಟಿ ಹೆಡೆಮುರಿ ಕಟ್ಟಿದ ಪೊಲೀಸರು…!

ವಾರಾಂತ್ಯದ ದಿನಗಳಂದು ರಸ್ತೆಗಳಲ್ಲಿ ಪಡ್ಡೆ ಹುಡುಗರು ಬೈಕ್ ಸ್ಟಂಟ್ ಮಾಡುವ ದೃಶ್ಯ ಸಾಮಾನ್ಯವಾಗಿದೆ. ಇತರೆ ಸವಾರರಿಗೆ ಅನಾನುಕೂಲವಾಗುತ್ತಿದ್ದರೂ ಅದನ್ನು ಲೆಕ್ಕಿಸದೆ ಅಪಾಯಕಾರಿ ಸ್ಟಂಟ್ ಮಾಡಲು ಮುಂದಾಗುತ್ತಾರೆ. ಈ ಮೂಲಕ Read more…

BREAKING NEWS: ಬಸ್ ಪಲ್ಟಿಯಾಗಿ ಇಬ್ಬರು ಸಾವು: 7 ಮಂದಿಗೆ ಗಾಯ

ಯಾದಗಿರಿ: ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸಾವು ಕಂಡಿದ್ದು, 7 ಜನ ಪ್ರಯಾಣಿಕರು ಗಾಯಗೊಂಡ ಘಟನೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಹತ್ತಿಗೂಡು ಗ್ರಾಮದ ಬಳಿ ಸಂಭವಿಸಿದೆ. ಕಲಬುರ್ಗಿಯಿಂದ Read more…

ಆಗಮನದ ಬೆನ್ನಲ್ಲೇ ಅಬ್ಬರಿಸಿದ ಮುಂಗಾರು ಮಳೆಗೆ ಬೆಂಗಳೂರು ಜನ ತತ್ತರ: 13 ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯಕ್ಕೆ ಮುಂಗಾರು ಆಗಮನದ ಬೆನ್ನಲ್ಲೇ ಮಳೆಯ ಆರ್ಭಟ ಜೋರಾಗಿದೆ. ಹವಾಮಾನ ಇಲಾಖೆ ಸೋಮವಾರ 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಭಾನುವಾರ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದ್ದು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...