alex Certify Live News | Kannada Dunia | Kannada News | Karnataka News | India News - Part 56
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಉದ್ಯೋಗಿಗಳಿಗೆ ಸರಿಯಾದ ನಿದ್ರೆಯ ಅವಶ್ಯಕತೆಯಿದೆ : ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಕೆಲಸದ ವೇಳೆ ನಿದ್ದೆ ಮಾಡಿದ ಆರೋಪದ ಮೇಲೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ (ಕೆಕೆಆರ್ಟಿಸಿ) ಕಾನ್ಸ್ಟೇಬಲ್ ಚಂದ್ರಶೇಖರ್ ಅವರನ್ನು ಅಮಾನತುಗೊಳಿಸಿದ್ದನ್ನು ಹೈಕೋರ್ಟ್ ರದ್ದುಗೊಳಿಸಿದೆ. ನ್ಯಾಯಾಲಯದ ಆದೇಶವು Read more…

BIG NEWS: ಡಿ.ಕೆ.ಶಿವಕುಮಾರ್ ಗೆ ಕರಿಬೆಕ್ಕುಗಳ ಕಾಟ ಹೆಚ್ಚಾಗಿದೆ: ಆರ್. ಅಶೋಕ್ ವ್ಯಂಗ್ಯ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕರಿಬೆಕ್ಕುಗಳ ಕಾಟ ಹೆಚ್ಚಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಡಿ.ಕೆ.ಶಿವಕುಮಾರ್ ಅವರಿಗೆ ಪಕ್ಷದ ನಾಯಕರಿಂದಲೇ ಅಡ್ಡಿ Read more…

BIG NEWS : ‘ನನ್ನ ಗುರುತು’ ಅಭಿಯಾನಕ್ಕೆ ರಾಜ್ಯ ಸರ್ಕಾರ ಚಾಲನೆ, ಏನಿದರ ಪ್ರಯೋಜನ ತಿಳಿಯಿರಿ.!

ಬೆಂಗಳೂರು : ‘ನನ್ನ ಗುರುತು’ ಅಭಿಯಾನಕ್ಕೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನತೆಗೆ ಅವಶ್ಯವಿರುವ 13 ಮೂಲ ದಾಖಲೆಗಳನ್ನು ಪರಿಶೀಲಿಸಿ, ಅಗತ್ಯವಿದ್ದಲ್ಲಿ ತಿದ್ದುಪಡಿ/ನವೀಕರಣಗೊಳಿಸಿ, Read more…

BIG NEWS : ರಾಜ್ಯದ ಆಸ್ತಿ ಮಾಲೀಕರೇ ಗಮನಿಸಿ : ಎ & ಬಿ ಖಾತಾ ಪಡೆಯಲು ಈ ದಾಖಲೆಗಳು ಕಡ್ಡಾಯ.!

ಬೆಂಗಳೂರು : ನಿವೇಶನ/ಕಟ್ಟಡಗಳಿಗೆ ಬಿ-ಖಾತೆ ನೀಡಲು ಅವಕಾಶ ಕಲ್ಪಿಸಿಕೊಡಲಾಗಿದ್ದು, ಆಸ್ತಿ ಮಾಲೀಕರು ಪಟ್ಟಣ ಪಂಚಾಯಿತಿ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ಹೊರಡಿಸಲಾಗಿದೆ. ಎ-ಖಾತೆ ಪಡೆಯಲು ಆಸ್ತಿಗೆ ಸಂಬಂಧಿಸಿದ ಸ್ವತ್ತಿನ ಮಾಲೀಕತ್ವ Read more…

BIG NEWS: ಜಾತ್ರಾ ಮಹೋತ್ಸವದಿಂದ ವಾಪಾಸ್ ಆಗುತ್ತಿದ್ದಾಗ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಹಾಸನ: ಬೈಕ್ ಹಾಗೂ ಲಾರಿ ನಡುವೆ ಸಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದಲ್ಲಿ ನಡೆದಿದೆ. ಆಕಾಶ್ (22) ಹಾಗೂ ಶಂಕರ್ Read more…

ಗಮನಿಸಿ : ಜನನ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸುವುದು ಹೇಗೆ..? ಇಲ್ಲಿದೆ ಹಂತ ಹಂತದ ಮಾಹಿತಿ

ಜನನ ಪ್ರಮಾಣಪತ್ರ. ಜನರು ಸಾಮಾನ್ಯವಾಗಿ ಜನನ ಪ್ರಮಾಣಪತ್ರವು ಶಾಲೆಯಲ್ಲಿ ಪ್ರವೇಶ ಪಡೆಯುವ ಸಮಯದಲ್ಲಿ ಮಾತ್ರ ಕಡ್ಡಾಯ ಎಂದು ಭಾವಿಸುತ್ತಾರೆ, ಆದರೆ ಇದು ಸರ್ಕಾರಿ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಮುಂತಾದ Read more…

BIG NEWS: ರೌಡಿಶೀಟರ್ ಹೈದರ್ ಅಲಿ ಹತ್ಯೆ ಪ್ರಕರಣ: 7 ಆರೋಪಿಗಳು ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ರೌಡಿಶೀಟರ್ ಹೈದರ್ ಅಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಅಶೋಕ್ ನಗರ ಠಾಣೆ ಪೊಲೀಸರು 7 ಆರೋಪಿಗಳನ್ನು ಬಂಧಿಸಿದ್ದಾರೆ. ನಯಾಜ್ ಪಷಾ ಅಲಿಯಾಸ್ ನಾಜುದ್ದೀನ್, ರಿಜ್ವಾನ್, Read more…

ಅತ್ಯಾಚಾರ ಪ್ರಕರಣದ ಆರೋಪಿಯ ಫೋಟೋ ಬಿಡುಗಡೆ, ಸುಳಿವು ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ.!

ನವದೆಹಲಿ: ಮಂಗಳವಾರ ಬೆಳಿಗ್ಗೆ ಜನನಿಬಿಡ ಸ್ವರ್ಗೇಟ್ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್ನಲ್ಲಿ 27 ವರ್ಷದ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿ ದತ್ತಾತ್ರೇಯ ರಾಮದಾಸ್ ಗಾಡೆ ಅವರ ಫೋಟೋವನ್ನು Read more…

ಕ್ಷಮಿಸಿ : ಮಹಾಕುಂಭಮೇಳ ಮುಕ್ತಾಯದ ಸಂದರ್ಭದಲ್ಲಿ ಭಕ್ತರಿಗೆ ‘ಪ್ರಧಾನಿ ಮೋದಿ’ ಸಂದೇಶ.!

ನವದೆಹಲಿ : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಮಹಾ ಕುಂಭ ಮೇಳ 2025 ಮುಕ್ತಾಯವಾಗುತ್ತಿದ್ದಂತೆ, ಪ್ರಧಾನಿ ನರೇಂದ್ರ ಮೋದಿ ಗುರುವಾರ ‘ಏಕತೆಯ ಮಹಾ ಯಜ್ಞ ಪೂರ್ಣಗೊಂಡಿದೆ’ ಎಂದು Read more…

‘SSLC’ ಪಾಸಾದ ರೈತರ ಮಕ್ಕಳಿಗೆ ಗುಡ್ ನ್ಯೂಸ್ : ತೋಟಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ

ಬಳ್ಳಾರಿ : ತೋಟಗಾರಿಕೆ ಇಲಾಖೆ ವತಿಯಿಂದ 2024-25ನೇ ಸಾಲಿಗೆ 10 ತಿಂಗಳ ತೋಟಗಾರಿಕೆ ತರಬೇತಿಗಾಗಿ ಜಿಲ್ಲೆಯ ರೈತ ಮಕ್ಕಳ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು Read more…

BREAKING NEWS: ತಹಶೀಲ್ದಾರ್ ಕಚೇರಿ, ಕಂದಾಯ ನಿರೀಕ್ಷಕರ ಮನೆ ಮೇಲೆ ಲೋಕಾಯುಕ್ತ ದಿಢೀರ್ ದಾಳಿ

ಬೆಳಗಾವಿ: ಲೋಕಾಯುಕ್ತ ಅಧಿಕಾರಿಗಳು ಬೆಳಗಾವಿ ಜಿಲ್ಲೆಯ ಗೋಕಾಕ್ ತಹಶೀಲ್ದಾರ್ ಕಚೇರಿ ಮೇಲೆ ಡಿಢೀರ್ ದಾಳಿ ನಡೆಸಿದ್ದಾರೆ. ಕಂದಾಯ ನಿರೀಕ್ಷಕ ಶಿವಾನಂದ ಹಿರೇಮಠ ನಿವಾಸ, ಕಚೇರಿ ಮೇಲೂ ದಾಳಿ ನಡೆದಿದ್ದು, Read more…

SHOCKING : ಬೆಂಗಳೂರಲ್ಲಿ ಚಲಿಸುತ್ತಿದ್ದ ಬೈಕ್’ನಲ್ಲೇ ಪ್ರೇಮಿಗಳ ರೊಮ್ಯಾನ್ಸ್, ವ್ಯಾಪಕ ಟೀಕೆ |WATCH VIDEO

ಬೆಂಗಳೂರು : ಚಲಿಸುತ್ತಿದ್ದ ಬೈಕ್ ನಲ್ಲೇ ಪ್ರೇಮಿಗಳು ರೊಮ್ಯಾನ್ಸ್ ಮಾಡಿದ್ದು, ವ್ಯಾಪಕ ಟೀಕೆಗೆ ಕಾರಣವಾಗಿದೆ. ಬೆಂಗಳೂರಿನಲ್ಲಿ ಈ ಘಟನೆ ನಡೆದಿದೆ. ಸರ್ಜಾಪುರ ಮುಖ್ಯರಸ್ತೆಯಲ್ಲಿ ಪ್ರೇಮಿಗಳು ಅತ್ಯಂತ ಅಪಾಯಕಾರಿ ಮತ್ತು Read more…

BREAKING : ರಾಯಚೂರಿನಲ್ಲಿ ಪಕ್ಷಿಗಳ ‘ನಿಗೂಢ ಸಾವು’ : ಸಾರ್ವಜನಿಕರಲ್ಲಿ ಹಕ್ಕಿ ಜ್ವರದ ಭೀತಿ.!

ರಾಯಚೂರು : ರಾಯಚೂರಿನಲ್ಲಿ ಪಕ್ಷಿಗಳು ನಿಗೂಢವಾಗಿ ಸಾವನ್ನಪ್ಪುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ರಾಯಚೂರಿನ ಮಾನ್ವಿ ಸೇರಿದಂತೆ ಹಲವು ಕಡೆ ಹಕ್ಕಿಗಳು ಸಾವನ್ನಪ್ಪುತ್ತಿದೆ. ಕಾಗೆ, ಪಾರಿವಾಳ ಸೇರಿದಂತೆ ಹಲವು ಪಕ್ಷಿಗಳು Read more…

BIG NEWS: ನದಿಯಲ್ಲಿ ಸ್ನಾನಕ್ಕೆ ಇಳಿದಿದ್ದ ಒಂದೇ ಕುಟುಂಬದ ಮೂವರು ಸೇರಿ 6 ಜನರು ನೀರುಪಾಲು!

ಮಹಾಶಿವರಾತ್ರಿ ಸಂದರ್ಭದಲ್ಲಿ ಸಾಲು ಸಾಲು ಅಪಘಾತ, ದುರಂತ ಪ್ರಕರಣಗಳು ನಡೆದಿದೆ. ತೀರ್ಥ ಸ್ನಾನಕ್ಕೆಂದು ನದಿಗೆ ಇಳಿದಿದ್ದ ಮೂವರು ಸಹೋದರಿಯರು ಸೇರಿ ಆರು ಜನರು ನೀರು ಪಾಲಾಗಿರುವ ಘಟನೆ ಮಹಾರಾಷ್ಟ್ರದ Read more…

ಅನಿಲ್ ಕಪೂರ್ ಮನೆಯಲ್ಲಿ ಮಹಾಶಿವರಾತ್ರಿ ಸಂಭ್ರಮ: ತಾರೆಯರ ಸಮಾಗಮ | Video

ಮಹಾ ಶಿವರಾತ್ರಿಯ ಶುಭ ಸಂದರ್ಭದಲ್ಲಿ ಭಕ್ತರು ಶಿವನಿಗೆ ಪೂಜೆ ಸಲ್ಲಿಸಿ ತಮ್ಮ ಕುಟುಂಬ ಮತ್ತು ಪ್ರೀತಿಪಾತ್ರರ ಯೋಗಕ್ಷೇಮಕ್ಕಾಗಿ ದೈವಿಕ ಆಶೀರ್ವಾದವನ್ನು ಕೋರಿದರು. ಸಾಮಾನ್ಯ ಜನರಲ್ಲದೆ, ಹಲವಾರು ಬಾಲಿವುಡ್ ಸೆಲೆಬ್ರಿಟಿಗಳು Read more…

ದುಬಾರಿ ಬಾಡಿಗೆಗೆ ಬೈ ಬೈ: ಕೆಲಸದ ಸ್ಥಳವನ್ನೇ ಮನೆ ಮಾಡಿಕೊಂಡ ಮಹಿಳೆ !

ಬಾಡಿಗೆ ಕಟ್ಟಲಾಗದೆ ಬೇಸತ್ತ ಮಹಿಳೆಯೊಬ್ಬರು, ಕೆಲಸದ ಸ್ಥಳದಲ್ಲೇ ವಾಸಿಸುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದಾರೆ. ಡೆಸ್ಟಿನಿ ಎಂಬ ಟಿಕ್‌ಟಾಕ್ ಬಳಕೆದಾರರು, ತಿಂಗಳಿಗೆ 2000 ಡಾಲರ್ ಬಾಡಿಗೆ ಮತ್ತು Read more…

BREAKING : ರಾಜ್ಯದ ಹೋಟೆಲ್, ಉಪಹಾರ ಕೇಂದ್ರಗಳಲ್ಲಿ ಇನ್ಮುಂದೆ ‘ಪ್ಲಾಸ್ಟಿಕ್’ ಬಳಕೆ ನಿಷೇಧ : ಸರ್ಕಾರ ಆದೇಶ

ಬೆಂಗಳೂರು : ರಾಜ್ಯದ ಹೋಟೆಲ್, ಉಪಹಾರ ಕೇಂದ್ರಗಳಲ್ಲಿ ಇನ್ಮುಂದೆ ಪ್ಲಾಸ್ಟಿಕ್ ನಿಷೇಧ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸದ್ಯ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮೌಖಿಕ ಆದೇಶ Read more…

ತ್ರಿವೇಣಿ ಸಂಗಮದಲ್ಲಿ ʼಪವಿತ್ರ ಸ್ನಾನʼ ; ಮಹಾ ಕುಂಭದ ಭವ್ಯ ಸಮಾರೋಪ !

ವಿಶ್ವದ ಅತಿದೊಡ್ಡ ಧಾರ್ಮಿಕ ಸಭೆಗಳಲ್ಲಿ ಒಂದಾದ ಮಹಾ ಕುಂಭದ ತಿಂಗಳ-ಉದ್ದದ ಆಚರಣೆಯು ಮಹಾಶಿವರಾತ್ರಿಯ ಸಂದರ್ಭದಲ್ಲಿ ಬುಧವಾರ ಭವ್ಯ ಸಮಾರೋಪವನ್ನು ಕಂಡಿತು. ಪ್ರಪಂಚದಾದ್ಯಂತದ ಭಕ್ತರು ಈ ಮಹಾ ಕುಂಭದ ಕೊನೆಯ Read more…

BREAKING : ರಾಜ್ಯದ ಹೋಟೆಲ್’ಗಳಲ್ಲಿ ಇನ್ಮುಂದೆ ‘ಪ್ಲಾಸ್ಟಿಕ್’ ಬಳಕೆ ನಿಷೇಧ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ರಾಜ್ಯದ ಉಪಹಾರ ಹೋಟೆಲ್ ಗಳಲ್ಲಿ ಪ್ಲಾಸ್ಟಿಕ್ ನಿಷೇಧ ಮಾಡಲಾಗುತ್ತದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಸಚಿವರು ಹೋಟೆಲ್, ರಸ್ತೆಬದಿ Read more…

ವಿಶ್ವದ ಸುರಕ್ಷಿತ ರಾಷ್ಟ್ರಗಳ ಪಟ್ಟಿ ರಿಲೀಸ್;‌ ಐಸ್ಲ್ಯಾಂಡ್ ಗೆ ಸತತ 15ನೇ ವರ್ಷವೂ ಶಾಂತಿಯುತ ರಾಷ್ಟ್ರದ ಹೆಗ್ಗಳಿಕೆ

ವಿಶ್ವದ ಬಹುತೇಕ ಭಾಗಗಳಲ್ಲಿ ಯುದ್ಧಗಳು ನಡೆಯುತ್ತಿರುವ ನಡುವೆ, ಸಾವು ಮತ್ತು ಸಂಘರ್ಷದಿಂದ ದೂರವಿರುವ, ಅತ್ಯಲ್ಪ ಅಪರಾಧ ಪ್ರಮಾಣವನ್ನು ಹೊಂದಿರುವ, ತಮ್ಮ ನಾಗರಿಕರಿಗೆ ಶಾಂತಿಯುತ ವಾತಾವರಣವನ್ನು ಒದಗಿಸುವ ರಾಷ್ಟ್ರಗಳು ಇನ್ನೂ Read more…

‘ಬೆಂಬಲ ಬೆಲೆ’ ಯೋಜನೆಯಡಿ ಬಿಳಿಜೋಳ ಮಾರಾಟ ಮಾಡುವುದು ಹೇಗೆ..? : ರೈತರಿಗೆ ಇಲ್ಲಿದೆ ಉಪಯುಕ್ತ ಮಾಹಿತಿ.!

ಬೆಂಗಳೂರು : ರಾಜ್ಯ ಸರ್ಕಾರ 2024-25ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಎಫ್ಎಕ್ಯೂ ಗುಣಮಟ್ಟದ ಬಿಳಿಜೋಳ ಖರೀದಿಸಲು ಆದೇಶ ಮಾಡಿದೆ. ಜಿಲ್ಲಾ ಟಾಸ್ಕ್ಫೋರ್ಸ್ಗಳ ಶಿಫಾರಸ್ಸಿನಂತೆ ವಿಜಯಪುರ, ಕಲಬುರಗಿ, Read more…

ಪಾರ್ಟಿ ಮುಗಿಸಿ ಬಂದ ಬೆನ್ನಲ್ಲೇ ದುರಂತ: ಟಾಲಿವುಡ್ ಖ್ಯಾತ ನಿರ್ಮಾಪಕನ ನಿಗೂಢ ಸಾವು !

ಟಾಲಿವುಡ್‌ನ ಖ್ಯಾತ ನಿರ್ಮಾಪಕ ಕೆದಾರ್ ಸೆಲಗಂಸೆಟ್ಟಿ (42) ಅವರು ಸೋಮವಾರ ರಾತ್ರಿ ದುಬೈನ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಅವರ ಸಾವಿನ ಕಾರಣ ಇನ್ನೂ ತಿಳಿದುಬಂದಿಲ್ಲ. ಕುಟುಂಬದವರು ಅಥವಾ Read more…

ನಾಲಾಡಿ, ಇಗ್ಗುತಪ್ಪ ಬೆಟ್ಟದಲ್ಲಿ ಕಾಡ್ಗಿಚ್ಚು; ಅಪಾರ ಪ್ರಮಾಣದ ಅರಣ್ಯ ಸಂಪತ್ತು ಬೆಂಕಿಗಾಹುತಿ

ಮಡಿಕೇರಿ: ಬಿಸಿಲಝಳದ ನಡುವೆ ಕಾಡ್ಗಿಚ್ಚು, ಬೆಂಕಿ ಅವಘಡ ಪ್ರಕರಣಗಳು ಹೆಚ್ಚುತ್ತಿವೆ. ಕೊಡಗು ಜಿಲ್ಲೆಯ ಮಡಿಕೇರಿಯ ಮಲ್ಮ, ಇಗ್ಗುತಪ್ಪ, ನಾಲಾಡಿ ಅರಣ್ಯ ಪ್ರದೇಶದಲ್ಲಿ ಭೀಕರ ಕಾಡ್ಗಿಚ್ಚು ಸಂಭವಿಸಿದೆ. ನಿನ್ನೆ ಸಂಜೆಯಿಂದ Read more…

SHOCKING : ಶಾಲಾ ಪ್ರವಾಸಕ್ಕೆ ಹೋಗಿದ್ದ 8 ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

ಮಹಾರಾಷ್ಟ್ರ : ಶಾಲಾ ಪ್ರವಾಸಕ್ಕೆ ಹೋಗಿದ್ದ 8 ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಮೃತಪಟ್ಟ ಮನಕಲುಕುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ರಾಯಗಡ್ ಜಿಲ್ಲೆಯ ಪುರಸಭೆಯ ಶಾಲೆಯ 14 Read more…

BIG NEWS: ಸ್ನೇಹಮಯಿ ಕೃಷ್ಣ ವಿರುದ್ಧ ವಾಮಾಚಾರ ಪ್ರಕರಣಕ್ಕೆ ಟ್ವಿಸ್ಟ್: ಮಹಿಳಾ ಪೊಲೀಸ್ ಅಧಿಕಾರಿ ಹೆಸರು ನಂಟು!

ಮಂಗಳೂರು: ಮೂಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಹಾಗೂ ಗಂಗರಾಜು ಸೇರಿ ಹಲವರ ಮೇಲೆ ವಾಮಾಚಾರ ಮಾಡಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇದೆಲ್ಲದರ ಹಿಂದೆ Read more…

BIG NEWS : ‘EPFO’ ಪಿಂಚಣಿದಾರರಿಗೆ ಗುಡ್ ನ್ಯೂಸ್ : ಮಾ.31 ರೊಳಗೆ ಎಲ್ಲಾ ಅರ್ಜಿಗಳ ಪ್ರಕ್ರಿಯೆ ಪೂರ್ಣ.!

ನವದೆಹಲಿ: ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ) ಹೆಚ್ಚಿನ ವೇತನದ ಪಿಂಚಣಿ (ಪಿಒಎಚ್ಡಬ್ಲ್ಯೂ) ಅಡಿಯಲ್ಲಿ ಸ್ವೀಕರಿಸಿದ ಶೇಕಡಾ 70 ರಷ್ಟು ಅರ್ಜಿಗಳ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ ಮತ್ತು ಮಾರ್ಚ್ 31, Read more…

SHOCKING : 2025 ರಲ್ಲಿ ಕಂಡು ಕೇಳರಿಯದ ಘಟನೆಗಳು, ನೈಸರ್ಗಿಕ ವಿಪತ್ತುಗಳು : ಆಘಾತಕಾರಿ ಭವಿಷ್ಯ ನುಡಿದ ವ್ಯಕ್ತಿ.!

2012 ನಿಮಗೆ ನೆನಪಿದೆಯೇ? ಈ ಮೊದಲು, ಆ ವರ್ಷದ ಅಂತ್ಯವು ಆ ವರ್ಷದಲ್ಲಿ ಬರುತ್ತದೆ ಎಂದು ಹೆದರಲಾಗುತ್ತಿತ್ತು. ಮಾಯನ್ನರ ಕ್ಯಾಲೆಂಡರ್ 2012 ರವರೆಗೆ ಇರುತ್ತದೆ ಮತ್ತು ಆ ವರ್ಷದಲ್ಲಿ Read more…

ಸದ್ಗುರು ಮಾತಿನಲ್ಲಿ ಆಳವಾದ ತತ್ವಗಳ ಜೊತೆ ಸೌಮ್ಯವಾದ ಹಾಸ್ಯ ಸಂಯೋಜನೆ ಇರುತ್ತದೆ : ಹಾಡಿ ಹೊಗಳಿದ DCM ಡಿಕೆ ಶಿವಕುಮಾರ್.!

ಬೆಂಗಳೂರು : ಸದ್ಗುರು ಮಾತಿನಲ್ಲಿ ಆಳವಾದ ತತ್ವಗಳ ಜೊತೆ ಸೌಮ್ಯವಾದ ಹಾಸ್ಯ ಸಂಯೋಜನೆ ಇರುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹಾಡಿಹೊಗಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಡಿಸಿಎಂ Read more…

BIG NEWS: ಬಟ್ಟೆ ಅಂಗಡಿಯಲ್ಲಿ ಗ್ರಾಹಕರಿಗೆ ಬಟ್ಟೆ ತೋರಿಸುತ್ತಿದ್ದಾಗಲೇ ಹೃದಯಾಘಾತ: ಕುಸಿದುಬಿದ್ದ ಸಿಬ್ಬಂದಿ ಸ್ಥಳದಲ್ಲೇ ಸಾವು!

ಹುಬ್ಬಳ್ಳಿ: ಇತ್ತೀಚಿನ ದಿನಗಳಲ್ಲಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಬಟ್ಟೆ ಅಂಗಡಿ ಸಿಬ್ಬಂದಿಯೊಬ್ಬ ಗ್ರಾಹಕರಿಗೆ ಬಟ್ಟೆ ತೋರಿಸುತ್ತಿದ್ದಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ Read more…

ಐಟಿ ವಲಯದಲ್ಲಿ ಹೊಸ ಟ್ರೆಂಡ್: ಕೌಶಲ್ಯವಂತರನ್ನು ಹುಡುಕುತ್ತಿರುವ ಎಐ ಕಂಪನಿ !

ಬೆಂಗಳೂರಿನಲ್ಲಿರುವ ಎಐ ಕಂಪನಿಯೊಂದು ವಿಶಿಷ್ಟವಾದ ಉದ್ಯೋಗ ಪ್ರಕಟಣೆಯನ್ನು ಮಾಡಿದೆ. ಅಭ್ಯರ್ಥಿಗಳು ಯಾವ ಕಾಲೇಜಿನಲ್ಲಿ ಪದವಿ ಪಡೆದಿದ್ದಾರೆ ಮತ್ತು ಅವರ ರೆಸ್ಯೂಮ್ ಕೂಡ ಅಗತ್ಯವಿಲ್ಲ ಎಂದು ಹೇಳಿದೆ. ಈ ಉದ್ಯೋಗಕ್ಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...