alex Certify Live News | Kannada Dunia | Kannada News | Karnataka News | India News - Part 563
ಕನ್ನಡ ದುನಿಯಾ
    Dailyhunt JioNews

Kannada Duniya

ವಾಲ್ಮೀಕಿ ನಿಗಮದ ಎಂಡಿ, ಲೆಕ್ಕಾಧಿಕಾರಿ ಅರೆಸ್ಟ್: ಮಹತ್ವದ ದಾಖಲೆ ಜಪ್ತಿ

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಅಮಾನತಾದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ. ಪದ್ಮನಾಭ, ಅಮಾನತುಗೊಂಡ ಲೆಕ್ಕಾಧಿಕಾರಿ ಪರಶುರಾಮ ದುಗ್ಗಣ್ಣನವರನ್ನು ಎಸ್ಐಟಿ Read more…

BREAKING: ಸಿ.ಟಿ. ರವಿಗೆ ಒಲಿದ ಅದೃಷ್ಟ: ಮೂವರಿಗೆ ಬಿಜೆಪಿ ಟಿಕೆಟ್ ಘೋಷಣೆ

ಬೆಂಗಳೂರು: ವಿಧಾನ ಸಭೆಯಿಂದ ವಿಧಾನ ಪರಿಷತ್ ಗೆ ನಡೆಯುವ ಚುನಾವಣೆಗೆ ಬಿಜೆಪಿ ಮೂವರು ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಮಾಜಿ ಸಚಿವ ಸಿ.ಟಿ. ರವಿ, ಎನ್. ರವಿಕುಮಾರ್, ಎಂ.ಜಿ. ಮುಳೆ Read more…

ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಅಮಿತ್ ಶಾ ಬೆದರಿಕೆ ಆರೋಪ

ನವದೆಹಲಿ: ಜಿಲ್ಲಾ ಚುನಾವಣಾ ಅಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆದರಿಕೆ ಹಾಕುತ್ತಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ Read more…

ಸಾರ್ವಜನಿಕರ ಸೋಗಿನಲ್ಲಿ ಬಂದು ತಹಶೀಲ್ದಾರ್ ಕಚೇರಿಯ ಪ್ರಿಂಟರ್ ಗಳನ್ನು ಕದ್ದೊಯ್ದ ಕಳ್ಳ

ತುಮಕೂರು: ಸಾರ್ವಜನಿಕರ ಸೋಗಿನಲ್ಲಿ ಬಂದ ಖತರ್ನಾಕ್ ಕಳ್ಳ ತಹಶೀಲ್ದಾರ್ ಕಚೇರಿಯ 2 ಪ್ರಿಂಟರ್ ಗಳನ್ನೇ ಕದ್ದೊಯ್ದ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ತಹಶ್ಲೀದಾರ್ ಕಚೇರಿಯ ಶಿರಸ್ತೇದಾರ್ ವಿಭಾಗದಲ್ಲಿದ್ದ 2 Read more…

ಗೂಡ್ಸ್ ರೈಲುಗಳ ಮುಖಾಮುಖಿ ಡಿಕ್ಕಿ

ನವದೆಹಲಿ: ಪಂಜಾಬ್ ನ ಸಿರ್ಹಿಂದ್ ಮಾಧೋಪುರ ಬಳಿ ಭಾನುವಾರ ಬೆಳಗ್ಗೆ ಎರಡು ಗೂಡ್ಸ್ ರೈಲುಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಇಬ್ಬರು ಲೋಕೋ ಪೈಲಟ್ ಗಳು ಗಾಯಗೊಂಡಿದ್ದಾರೆ . ಅಪಘಾತದಲ್ಲಿ Read more…

BIG NEWS: ಎಕ್ಸಿಟ್ ಪೋಲ್ ನಲ್ಲಿ ಬಿಜೆಪಿ ಪರ ಅಲೆ; ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಖಚಿತ: ಮಾಜಿ ಸಿಎಂ ಬಿಎಸ್ ವೈ ವಿಶ್ವಾಸ

ಬೆಂಗಳೂರು: ಲೋಕಸಭಾ ಚುನಾವಣೆ ಮತದಾನೋತ್ತರ ಸಮೀಕ್ಷೆ ಹೊರಬಿದ್ದಿದ್ದು, ಎಲ್ಲೆಡೆ ಬಿಜೆಪಿ ಪರವಾದ ಅಲೆಯಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಂತಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ Read more…

ಯಾವುದೇ ಮುನ್ಸೂಚನೆ ನೀಡದೇ ಸಿಇಟಿ ಫಲಿತಾಂಶ ಪ್ರಕಟಿಸಿದ್ದಕ್ಕೆ ಆಕ್ರೋಶ: KEA ಸ್ಪಷ್ಟನೆ

ಬೆಂಗಳೂರು: ಯಾವುದೇ ಮುನ್ಸೂಚನೆ ನೀಡದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ಫಲಿತಾಂಶವನ್ನು ಶನಿವಾರ ಸಂಜೆ ಏಕಾಏಕಿ ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳು ಮತ್ತು ಮಾಧ್ಯಮಗಳಿಗೆ ಫಲಿತಾಂಶದ ಕುರಿತಾಗಿ ಯಾವುದೇ ಮುನ್ಸೂಚನೆ Read more…

BIG NEWS: ನಾಪತ್ತೆಯಾಗಿರುವ ಭವಾನಿ ರೇವಣ್ಣ; SITಯಿಂದ ಮುಂದುವರಿದ ತೀವ್ರ ಶೋಧ

ಮೈಸೂರು: ಮಹಿಳೆ ಕಿಡ್ನ್ಯಾಪ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ವಿಚಾರಣೆಗೆ ಹಾಜರಾಗದೇ ನಾಪತ್ತೆಯಾಗಿರುವ ಭವಾನಿ ರೇವಣ್ಣ ಅವರಿಗಾಗಿ ಅಧಿಕಾರಿಗಳು ತೀವ್ರ ಶೋಧ ಮುಂದುವರೆಸಿದ್ದಾರೆ. ಭವಾನಿ ರೇವಣ್ಣ ನಿನ್ನೆ ಹಾಸನದ Read more…

ಧ್ಯಾನ ಮುಗಿಸಿ ದೆಹಲಿಗೆ ಬಂದ ಪ್ರಧಾನಿ ಮೋದಿ ಸರಣಿ ಸಭೆ

ನವದೆಹಲಿ: ಕನ್ಯಾಕುಮಾರಿಯ ವಿವೇಕಾನಂದ ಸ್ಮಾರಕದಲ್ಲಿ ಗುರುವಾರ ಆರಂಭಿಸಿದ 45 ಗಂಟೆಗಳ ಧ್ಯಾನವನ್ನು ಶನಿವಾರ ಅಂತ್ಯಗೊಳಿಸಿದ ಪ್ರಧಾನಿ ನರೇಂದ್ರ ಮೋದಿ ದೆಹಲಿಗೆ ಆಗಮಿಸಿದ್ದಾರೆ. ಸುದೀರ್ಘ ಎರಡೂವರೆ ತಿಂಗಳ ಕಾಲ ಲೋಕಸಭೆ Read more…

ಶ್ರೀರಾಮ ಸೇನೆ ಆರಂಭಸಿರುವ ಹೆಲ್ಪ್ ಲೈನ್ ಗೆ ಬೆದರಿಕೆ ಕರೆ

ಹುಬ್ಬಳ್ಳಿ: ಲವ್ ಜಿಹಾದ್ ಗೆ ಸಿಲುಕಿರುವ ಯುವತಿಯರ ರಕ್ಷಣೆಗಾಗಿ ಶ್ರೀರಾಮ ಸೇನೆ ಆರಂಭಿಸಿರುವ ಹೆಲ್ಪ್ ಲೈನ್ ಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಶ್ರೀರಾಮಸೇನೆ ಮುಖಂಡ ಗಂಗಾಧರ ಕುಲಕರ್ಣಿ Read more…

ಎರಡು ಕುಟುಂಬಗಳ ನಡುವೆ ಮಾರಾಮಾರಿ; ಗಲಾಟೆಯಲ್ಲಿ ತಂದೆಯ ಕಿವಿ ಕಟ್; ಆಂಬುಲೆನ್ಸ್ ಚಾಲಕನಿಲ್ಲದೇ ತಾನೇ ಆಂಬುಲೆನ್ಸ್ ಓಡಿಸಿ ತಂದೆಯನ್ನು ಆಸ್ಪತ್ರೆಗೆ ದಾಖಲಿಸಿದ ಪುತ್ರ

ಬೆಳಗಾವಿ: ಕೌಟುಂಬಿಕ ಕಲಹ ಎರಡು ಕುಟುಂಬಗಳ ನಡುವೆ ಮಾರಾಮಾರಿಗೆ ಕಾರಣವಾದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜನವಾಡ ಗ್ರಾಮದಲ್ಲಿ ನಡೆದಿದೆ. ಎರಡು ಕುಟುಂಬಗಳ ಗಲಾಟೆ ವೇಳೆ ಜನವಾಡ Read more…

ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ: ವಿಡಿಯೋ ಮಾಡಿಟ್ಟುಕೊಂಡು ಬ್ಲ್ಯಾಕ್ ಮೇಲ್; ಪ್ರಜ್ವಲ್ ಮಾದರಿಯ ಮತ್ತೊಂದು ಪ್ರಕರಣ ಬೆಳಕಿಗೆ

ಉಡುಪಿ: ಉಡುಪಿಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ. ವಿಕೃತ ಕಾಮಿಯೊಬ್ಬ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯವೆಸಗಿ, ವಿಡಿಯೋ ಮಾಡಿಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ. ಉಡುಪಿ ಜಿಲ್ಲೆಯ Read more…

ಅಪ್ಪಿತಪ್ಪಿಯೂ ಈ ಪಾತ್ರೆಗಳಲ್ಲಿ ಆಹಾರ ತಯಾರಿಸಬೇಡಿ

ಸಾಮಾನ್ಯವಾಗಿ ಆಹಾರ ತಯಾರಿಸುವಾಗ, ತರಕಾರಿಗಳನ್ನು ಸ್ವಚ್ಛವಾಗಿ ತೊಳೆಯುತ್ತೇವೆ. ಪಾತ್ರೆಗಳನ್ನು ಸ್ವಚ್ಛಗೊಳಿಸಿ, ಆರೋಗ್ಯಕರ ಆಹಾರಕ್ಕೆ ಗಮನ ನೀಡ್ತೆವೆ. ಆದ್ರೆ ಯಾವ ಪಾತ್ರೆಯಲ್ಲಿ ಆಹಾರ ತಯಾರಿಸ್ತಿದ್ದೇವೆ ಎಂಬುದನ್ನು ಗಮನಿಸುವುದಿಲ್ಲ. ಆಹಾರ ತಯಾರಿಸುವ Read more…

ಬಾವಲಿ ಮಾತ್ರವಲ್ಲ ಈ ಎಲ್ಲಾ ಜೀವಿಗಳು ಮನೆಯೊಳಗೆ ಬಂದರೆ ಅದು ಕೆಟ್ಟ ಶಕುನ

ಸಾಮಾನ್ಯವಾಗಿ ಒಳ್ಳೆ ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಶುಭ ಶಕುನವಾಗಲಿ ಎಂದೇ ಎಲ್ಲರೂ ಬಯಸುತ್ತಾರೆ. ಅಶುಭ ಶಕುನ ಕಂಡರೆ ಆ ಕೆಲಸ ಯಶಸ್ವಿಯಾಗುವುದಿಲ್ಲ ಎಂಬ ನಂಬಿಕೆಯಿದೆ. ಶುಭಶಕುನ ಸಿಕ್ಕರೆ ಮನಸ್ಸು Read more…

ಮೊಡವೆಗಳನ್ನು ನಿವಾರಿಸಲು ರೋಸ್ ವಾಟರ್ ಗೆ ಇವುಗಳನ್ನು ಮಿಕ್ಸ್ ಮಾಡಿ ಹಚ್ಚಿ

ದೇಹದಲ್ಲಿ ಮೇದೋಗ್ರಂಥಿಯ ಸ್ರಾವ ಅತಿಯಾದಾಗ ಮುಖದಲ್ಲಿ ಮೊಡವೆಗಳು ಮೂಡುತ್ತದೆ. ಇದು ಮುಖ ಚರ್ಮದ ಅಂದವನ್ನು ಕೆಡಿಸುತ್ತದೆ. ಇಂತಹ ಮೊಡವೆಗಳನ್ನು ನಿವಾರಿಸಲು ರೋಸ್ ವಾಟರ್ ಗೆ ಇವುಗಳನ್ನು ಮಿಕ್ಸ್ ಮಾಡಿ Read more…

ಸೂಕ್ಷ್ಮ ಚರ್ಮ ಹೊಂದಿರುವವರು ಈ ರೀತಿಯಲ್ಲಿ ಮಾಡಿ ಚರ್ಮದ ಆರೈಕೆ

ಕೆಲವರು ಸೂಕ್ಷ್ಮ ಚರ್ಮವನ್ನು ಹೊಂದಿರುತ್ತಾರೆ. ಅವರು ತಮ್ಮ ಚರ್ಮವನ್ನು ತುಂಬಾ ಎಚ್ಚರದಿಂದ ನೋಡಿಕೊಳ್ಳಬೇಕು. ಇಲ್ಲವಾದರೆ ಇದರಿಂದ ಚರ್ಮಕ್ಕೆ ಹಾನಿಯಾಗುತ್ತದೆ. ಹಾಗಾಗಿ ಸೂಕ್ಷ್ಮ ಚರ್ಮ ಹೊಂದಿರುವವರು ಈ ರೀತಿಯಲ್ಲಿ ಚರ್ಮದ Read more…

ರಾಗಿಹಿಟ್ಟಿನ ಫೇಸ್ ಪ್ಯಾಕ್ ಬಳಸಿ ಮುಖದ ಹೊಳಪು ಹೆಚ್ಚಿಸಿ

ರಾಗಿ ಆರೋಗ್ಯಕ್ಕೆ ಉತ್ತಮ ನಿಜ. ಆದರೆ ಇದರಿಂದ ಚರ್ಮದ ಸೌಂದರ್ಯವನ್ನು ಕೂಡ ಹೆಚ್ಚಿಸಿಕೊಳ್ಳಬಹುದು. ಮನೆಯಲ್ಲಿರುವ ಕೆಲವು ಪದಾರ್ಥಗಳನ್ನು ಬೆರೆಸಿ ಬಳಸಿದರೆ ಚರ್ಮಕ್ಕೆ ಸಂಬಂಧಿಸಿದ ಕೆಲವು ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು. 1 Read more…

ಬ್ರೆಡ್ ನಿಂದ ಮಾಡಿ ರುಚಿ ರುಚಿ ಪೇಡಾ

ಬ್ರೆಡ್ ಜ್ಯಾಮ್, ಬ್ರೆಡ್ ಕಟ್ಲೆಟ್, ಬ್ರೆಡ್ ಉಪ್ಪಿಟ್ಟು ಹೀಗೆ ಬ್ರೆಡ್ ನಲ್ಲಿ ಬೇರೆ ಬೇರೆ ತಿಂಡಿಗಳನ್ನು ಮಾಡಬಹುದು. ಅದ್ರಲ್ಲಿ ಬ್ರೆಡ್ ಪೇಡಾ ಕೂಡ ಒಂದು. ಮನೆಯಲ್ಲಿ ಸುಲಭವಾಗಿ ಬ್ರೆಡ್ Read more…

ಗರ್ಭಾವಸ್ಥೆಯಲ್ಲಿ ಸನ್‌ಸ್ಕ್ರೀನ್ ಬಳಸಬಹುದಾ…..? ಗರ್ಭಿಣಿಯರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಗರ್ಭಾವಸ್ಥೆ ಮಹಿಳೆಯ ಬದುಕಿನ ಅತ್ಯಂತ ಮಹತ್ವದ ಘಟ್ಟ. ಈ ಸಮಯದಲ್ಲಿ ಗರ್ಭಿಣಿ ಹೊಟ್ಟೆಯಲ್ಲಿರುವ ಮಗುವಿನ ಯೋಗಕ್ಷೇಮವನ್ನೂ ನೋಡಿಕೊಳ್ಳವೇಕಾಗುತ್ತದೆ. ಗರ್ಭಾವಸ್ಥೆಯಲ್ಲೂ ಮಹಿಳೆಯರು ಸೂರ್ಯನ ಬಲವಾದ ಕಿರಣಗಳಿಂದ ರಕ್ಷಿಸಿಕೊಳ್ಳಲು ಸನ್‌ಸ್ಕ್ರೀನ್ ಅನ್ನು Read more…

ಲೈಂಗಿಕ ಕ್ರಿಯೆಗೂ ಮುನ್ನ ಈ ʼಆಹಾರʼಗಳ ಸೇವಿಸದಿರಿ

ಲೈಂಗಿಕ ಕ್ರಿಯೆ ಆರಂಭಿಸುವ ಮೊದಲು ಸಾಕಷ್ಟು ಮುನ್ನೆಚ್ಚರಿಕೆ ವಹಿಸಬೇಕು. ಇಲ್ಲದಿದ್ದರೆ, ತೊಂದರೆ ಅನುಭವಿಸಬೇಕಾಗುತ್ತದೆ. ಕೆಲವರು ಲೈಂಗಿಕ ಕ್ರಿಯೆ ಆರಂಭಿಸುವ ಮೊದಲು ಕಾಳಜಿ ವಹಿಸುವ ಕಾರಣ ಅವರು ಸಮಸ್ಯೆಗಳಿಂದ ದೂರ Read more…

ಹೊಳೆಯುವ ಮೈಕಾಂತಿಗಾಗಿ ಬಳಸಿ ಈ ಸ್ಕ್ರಬ್

ಚರ್ಮದ ಹೊಳಪು ಹೆಚ್ಚಿಸಲು ಸ್ಕ್ರಬ್ ಗಳನ್ನು ಮನೆಯಲ್ಲಿಯೇ ತಯಾರಿಸಿ ಬಳಸುತ್ತಾರೆ. ಇದಕ್ಕೆ ಕಂದು ಸಕ್ಕರೆಯನ್ನು ಬಳಸಿದರೆ ತುಂಬಾ ಒಳ್ಳೆಯದು. ಇದರಲ್ಲಿ ಚರ್ಮದ ರಕ್ಷಣೆ ಮಾಡುವಂತಹ ಹಲವು ಅಂಶಗಳಿವೆ. ಹಾಗಾಗಿ Read more…

ಅಜೀರ್ಣ, ಮಲಬದ್ಧತೆಗೆ ಪರಿಹಾರ ನೀಡುತ್ತೆ ಈ ನೀರು

ಅಜೀರ್ಣ, ಮಲಬದ್ಧತೆ, ಗ್ಯಾಸ್ ಸಮಸ್ಯೆ ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಎನ್ನುವಂತಾಗಿದೆ. ಪ್ರತಿ ದಿನ ಕಾಡುವ ಈ ಸಮಸ್ಯೆಗೆ ವೈದ್ಯರ ಬಳಿ ಪದೇ ಪದೇ ಹೋಗಲು ಸಾಧ್ಯವಿಲ್ಲ. ವೈದ್ಯರ ಬಳಿ Read more…

ರುಚಿಕರವಾದ ಸ್ವೀಟ್ ‘ಬೋಂಡಾ’ ರೆಸಿಪಿ

ಬೊಂಡ ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ ಅದರಲ್ಲೂ ಈ ಚಳಿಗಾಲದಲ್ಲಿ ಟೀ ಜೊತೆ ಬೋಂಡಾ ಇದ್ದರೆ ಕೇಳ್ಬೇಕಾ ಹಾಗಾದರೆ ಮಕ್ಕಳಿಗೂ ಇಷ್ಟವಾಗುವ ಸ್ವೀಟ್ ಬೋಂಡಾ ಮಾಡುವುದು ಹೇಗೆ Read more…

ಮಕ್ಕಳಿಗಾಗಿ ಮಾಡಿ ಮಗ್ ಪಾಸ್ತಾ

ಪಾಸ್ತಾ ಮಕ್ಕಳ ಅಚ್ಚುಮೆಚ್ಚಿನ ಡಿಶ್. ಪಾಸ್ತಾ ಮಾಡಲು ತುಂಬಾ ಸಮಯ ಬೇಕು. ಆದ್ರೆ ಕಡಿಮೆ ಸಮಯದಲ್ಲಿ ಮಗ್ ಪಾಸ್ತಾ ಮಾಡುವು ವಿಧಾನ ಇಲ್ಲಿದೆ. ಮಗ್ ಪಾಸ್ತಾಕ್ಕೆ ಬೇಕಾಗುವ ಪದಾರ್ಥ Read more…

ಊಟದಲ್ಲಿ ಅವಶ್ಯಕವಾಗಿರಲಿ ಆರೋಗ್ಯಕರ ಮೆಂತ್ಯೆ ಸೊಪ್ಪು

ಚಳಿಗಾಲದಲ್ಲಿ ಮೆಂತ್ಯೆ ಬಳಕೆ ಬಹಳ ಪ್ರಯೋಜನಕಾರಿ. ಮೆಂತ್ಯೆ ಅನೇಕ ರೋಗಗಳಿಂದ ದೇಹವನ್ನು ರಕ್ಷಿಸುತ್ತದೆ. ಹಸಿರು ಎಲೆಗಳ ತರಕಾರಿ ಆರೋಗ್ಯಕ್ಕೆ ತುಂಬಾ ಒಳ್ಳೇದು. ಚಳಿಗಾಲದಲ್ಲಿ ಹಸಿರು ಸೊಪ್ಪು ಅದ್ರಲ್ಲೂ ಮುಖ್ಯವಾಗಿ Read more…

BREAKING NEWS: ಫಲಿತಾಂಶಕ್ಕೆ ಮೊದಲೇ ಬಿಜೆಪಿ ಸಂಭ್ರಮಾಚರಣೆ

ನವದೆಹಲಿ: ಸುಧೀರ್ಘ 7 ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆ ಮುಕ್ತಾಯವಾಗುತಿದ್ದಂತೆ ವಿವಿಧ ವಾಹಿನಿಗಳು, ಸಂಸ್ಥೆಗಳಿಂದ ಚುನಾವಣೋತ್ತರ ಸಮೀಕ್ಷೆ ಪ್ರಕಟಿಸಲಾಗಿದೆ. ಬಹುತೇಕ ಎಲ್ಲಾ ಸಮೀಕ್ಷೆಗಳಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟ Read more…

BREAKING NEWS: ಬಂಧನ ಭೀತಿಯಿಂದ ಕೊನೆಗೂ ವಿಚಾರಣೆಗೆ ಹಾಜರಾಗದ ಭವಾನಿ ರೇವಣ್ಣ: ಸತತ 7 ಗಂಟೆ ಕಾದು ವಾಪಸ್ ತೆರಳಿದ ಎಸ್ಐಟಿ

ಹಾಸನ: ಹಾಸನ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶ್ಲೀಲ ವಿಡಿಯೋ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಕೊನೆಗೂ ವಿಚಾರಣೆಗೆ ಹಾಜರಾಗದ ಕಾರಣ ಹೊಳೆನರಸೀಪುರದಲ್ಲಿ ಭವಾನಿ ರೇವಣ್ಣ ಮನೆ Read more…

ಕಾಂಗ್ರೆಸ್ ಗೆ ಬಿಗ್ ಶಾಕ್: ಈ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ಬಿಜೆಪಿ ಕ್ಲೀನ್ ಸ್ವೀಪ್ ಸಾಧ್ಯತೆ

ನವದೆಹಲಿ: ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲ್ ಭವಿಷ್ಯವಾಣಿಯಂತೆ ಬಿಜೆಪಿ ಮೈತ್ರಿಕೂಟ ಕರ್ನಾಟಕದಲ್ಲಿ ಕ್ಲೀನ್ ಸ್ವೀಪ್ ಮಾಡುವ ಸಾಧ್ಯತೆ ಇದೆ. ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲ್ Read more…

ದಕ್ಷಿಣ ಭಾರತದಲ್ಲೂ NDA ಭರ್ಜರಿ ಗೆಲುವು: ಕೇರಳ, ತಮಿಳುನಾಡಿನಲ್ಲೂ ಖಾತೆ ತೆರೆಯಲಿದೆ ಬಿಜೆಪಿ

ನವದೆಹಲಿ: ಇಂಡಿಯಾ ಟಿವಿ-ಸಿಎನ್‌ಎಕ್ಸ್ ಎಕ್ಸಿಟ್ ಪೋಲ್ ಫಲಿತಾಂಶಗಳ ಪ್ರಕಾರ ದಕ್ಷಿಣ ಭಾರತದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ನಿರೀಕ್ಷೆ ಇದೆ. ಕೇರಳ, ತಮಿಳುನಾಡಿನಲ್ಲಿಯೂ ಈ ಬಾರಿ ಬಿಜೆಪಿ ಖಾತೆ ತೆರೆಯಲಿದೆ. Read more…

ಅಡುಗೆ ಮನೆ ಒರೆಸುವ ಬಟ್ಟೆ ಹೀಗೆ ಸ್ವಚ್ಛಗೊಳಿಸಿ

ಅಡುಗೆ ಮನೆಯ ಬಟ್ಟೆ ಅತಿ ಹೆಚ್ಚು ಬಾರಿ ಬಳಕೆಯಾಗುತ್ತದೆ. ಚಹಾ ಸೋಸುವಾಗ ಚೆಲ್ಲಿದರೂ ಅದೇ ಬಟ್ಟೆ ಬಳಸುತ್ತೇವೆ, ಮಿಕ್ಸಿಯಲ್ಲಿ ರುಬ್ಬಿದ ಬಳಿಕ ಚೆಲ್ಲಿದ್ದನ್ನು ಸ್ವಚ್ಛಗೊಳಿಸಲೂ ಅದೇ ಬಟ್ಟೆಯನ್ನು ಬಳಸಲಾಗುತ್ತದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...