alex Certify Live News | Kannada Dunia | Kannada News | Karnataka News | India News - Part 565
ಕನ್ನಡ ದುನಿಯಾ
    Dailyhunt JioNews

Kannada Duniya

‘ಗೌತಮ್ ಗಂಭೀರ್’ ಭಾರತದ ಮುಂದಿನ ಕೋಚ್ , ಅಧಿಕೃತ ಘೋಷಣೆಯೊಂದೇ ಬಾಕಿ..!

‘ಗೌತಮ್ ಗಂಭೀರ್’ ಭಾರತದ ಮುಂದಿನ ಕೋಚ್ ಆಗಲಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿಯಿದೆ. ಟಿ 20 ವಿಶ್ವಕಪ್ ಬಳಿಕ ರಾಹುಲ್ ದ್ರಾವಿಡ್ ಅವರ ಕಾರ್ಯಾವಧಿ ಮುಗಿಯಲಿದ್ದು, ಇದಾದ ಬಳಿಕ ಗಂಭೀರ್ Read more…

ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ; ಮೃತ ಚಂದ್ರಶೇಖರ್ ಪತ್ನಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಶಿವಮೊಗ್ಗ: ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದು, ರಾಜ್ಯ ಸರ್ಕಾರ ಪ್ರಕರಣದ ತನಿಖೆಗೆ ಎಸ್ಐಟಿ ರಚನೆ ಮಾಡಿದೆ. ಈ ನಡುವೆ ಚಂದ್ರಶೇಖರ್ ಪತ್ನಿ Read more…

ಕನ್ಯಾಕುಮಾರಿಯಲ್ಲಿ 45 ಗಂಟೆಗಳ ಸುದೀರ್ಘ ‘ಧ್ಯಾನ’ ಪೂರ್ಣಗೊಳಿಸಿದ ‘ಪ್ರಧಾನಿ ಮೋದಿ…!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ತಮಿಳುನಾಡಿನ ಕನ್ಯಾಕುಮಾರಿಯಲ್ಲಿ 45 ಗಂಟೆಗಳ ಸುದೀರ್ಘ ಧ್ಯಾನವನ್ನು ಪೂರ್ಣಗೊಳಿಸಿದರು. ಕನ್ಯಾಕುಮಾರಿಯಲ್ಲಿ ಮೂರು ದಿನಗಳ ಧ್ಯಾನ ಕೈಗೊಳ್ಳಲು ಪ್ರಧಾನಿ ನರೇಂದ್ರ Read more…

ಬೆಳಗಾವಿಯಲ್ಲಿ ಎರಡು ಕುಟುಂಬಗಳ ನಡುವೆ ಮಾರಾಮಾರಿ : ಐವರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ..!

ಬೆಳಗಾವಿ : ಜಮೀನಿನ ಕಲಹಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದ ಹಿನ್ನೆಲೆ ಐವರಿಗೆ ಗಾಯಗಳಾಗಿ, ಇಬ್ಬರ ಸ್ಥಿತಿ ಗಂಭೀರವಾದ ಘಟನೆ ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದಲ್ಲಿ ನಡೆದಿದೆ. Read more…

BIG NEWS: ಪ್ರಜ್ವಲ್ ರೇವಣ್ಣ ಕ್ಷಮೆಗೆ ಅರ್ಹನಲ್ಲ; ಕಾನೂನು ಪ್ರಕಾರ ಕಠಿಣ ಶಿಕ್ಷೆಯಾಗಲಿ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹ

ಹುಬ್ಬಳ್ಳಿ: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಸ್ಐಟಿಯಿಂದ ಬಂಧಿಸಲ್ಪಟ್ಟಿರುವ ಪ್ರಜ್ವಲ್ ರೇವಣ್ಣ ಕ್ಷಮೆಗೆ ಅರ್ಹನಲ್ಲ. ಪೆನ್ ಡ್ರೈವ್ ಪ್ರಕರಣದಲ್ಲಿ ತನಿಖೆ ನಡೆಸಿ ಅತ್ಯುಗ್ರವಾದಂತಹ ಶಿಕ್ಷೆ ವಿಧಿಸಬೇಕು ಎಂದು ಕೇಂದ್ರ ಸಚಿವ Read more…

ರಿಲೀಸ್ ಆಯ್ತು ಸೂರಜ್ ನಟನೆಯ ‘ಕಂಡೋರ್ ಮನೆ ಕಥೆ’ ಟ್ರೈಲರ್

ಜೀ ಕನ್ನಡದ  ಹೆಸರಾಂತ ಕಾರ್ಯಕ್ರಮವಾದ ಕಾಮಿಡಿ ಕಿಲಾಡಿಗಳು ಮೂಲಕ ಎಲ್ಲರ ಮನೆ ಮಾತಾಗಿದ್ದ, ಸೂರಜ್ ಕೆಲ ಸಿನಿಮಾಗಳಲ್ಲಿ ಪೋಷಕ ಪಾತ್ರಗಳಲ್ಲಿ ಮಿಂಚಿದರು. ಸೂರಜ್ ನಾಯಕ ನಟನಾಗಿ ಅಭಿನಯಿಸಿರುವ ‘ಕಂಡೋರ್ Read more…

ಮಹಾತ್ಮ ಗಾಂಧಿ ಬಗ್ಗೆ ‘ಪ್ರಧಾನಿ ಮೋದಿ’ ಹೇಳಿಕೆ ದಿಗ್ಬ್ರಮೆ ಮೂಡಿಸಿದೆ : CM ಸಿದ್ದರಾಮಯ್ಯ

ಬೆಂಗಳೂರು : ಮಹಾತ್ಮ ಗಾಂಧಿಯವರ ಬಗ್ಗೆ ಪ್ರಧಾನಿ ಮೋದಿ ಅವರು ನೀಡಿರುವ ಹೇಳಿಕೆ ನನ್ನಲ್ಲಿ ದಿಗ್ಬ್ರಮೆ ಮೂಡಿಸಿದೆ. ಇದನ್ನು ಪ್ರಧಾನಿಗಳ ಅಜ್ಞಾನವೆನ್ನಬೇಕೋ ಅಹಂಕಾರವೆನ್ನಬೇಕೋ ಅವರೇ ಹೇಳಬೇಕು ಎಂದು ಸಿಎಂ Read more…

‘ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ –ಸಿಎಂ ಸಿದ್ದರಾಮಯ್ಯ

ಬೆಂಗಳೂರು : ವಾಲ್ಮೀಕಿ ನಿಗಮದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್.ಐ.ಟಿ ರಚಿಸಲಾಗಿದ್ದು, ತನಿಖೆ ಚುರುಕಾಗಿ ನಡೆಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು ಈ ಪ್ರಕರಣದಲ್ಲಿ Read more…

BIGG NEWS : ‘PoK ವಿದೇಶಿ ಭೂಪ್ರದೇಶ ‘: ಪಾಕಿಸ್ತಾನದ ಅಚ್ಚರಿ ಹೇಳಿಕೆ !

ಇಸ್ಲಾಮಾಬಾದ್ : ಪಾಕ್ ಆಕ್ರಮಿತ ಕಾಶ್ಮೀರವು ವಿದೇಶಿ ಭೂಪ್ರದೇಶ ಎಂದು ಪಾಕಿಸ್ತಾನದ ಸರ್ಕಾರಿ ವಕೀಲರು ಇಸ್ಲಾಮಾಬಾದ್ ಹೈಕೋರ್ಟ್ ನಲ್ಲಿ ಅಚ್ಚರಿ ಹೇಳಿಕೆ ನೀಡಿದ್ದಾರೆ. ಪಿಒಕೆಯನ್ನು ಭಾರತದ ಅವಿಭಾಜ್ಯ ಅಂಗವೆಂದು Read more…

BIG NEWS : ಸಿಎಂ ‘ಅರವಿಂದ್ ಕೇಜ್ರಿವಾಲ್’ ಗೆ ಆಂಬ್ಯುಲೆನ್ಸ್ ಕಳುಹಿಸಿದ ಬಿಜೆಪಿ ನಾಯಕ..!

ನವದೆಹಲಿ : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ಯಲು ಬಿಜೆಪಿ ಹಿರಿಯ ಮುಖಂಡ ವಿಜಯ್ ಗೋಯೆಲ್ ಶನಿವಾರ ಆಂಬ್ಯುಲೆನ್ಸ್ ಕಳುಹಿಸಿದ್ದಾರೆ. ಪಿಇಟಿ-ಸಿಟಿ ಸ್ಕ್ಯಾನ್ Read more…

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಮೋಟಾರ್ ವೆಹಿಕಲ್ ಇನ್ಸ್ ಪೆಕ್ಟರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ಖಾಲಿ ಇರುವ 76 ಮೋಟಾರ್ ವೆಹಿಕಲ್ ಇನ್ಸ್ ಪೆಕ್ಟರ್ ಹುದ್ದೆಗಳ ಭರ್ತಿಗಾಗಿಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಲಾಗಿದೆ. ಈ ಹಿಂದೆ ಅರ್ಜಿ Read more…

ಗಮನಿಸಿ : ನೀವಿನ್ನೂ ‘ಆಧಾರ್ ಕಾರ್ಡ್’ ಅಪ್ ಡೇಟ್ ಮಾಡಿಸಿಲ್ವಾ..? ಜೂ.14 ಕೊನೆಯ ದಿನ..!

ಆಧಾರ್ ಕಾರ್ಡ್ ಮಾಹಿತಿಯನ್ನು ಉಚಿತವಾಗಿ ಪರಿಷ್ಕರಿಸಲು ನೀಡಿದ್ದ ಗಡುವನ್ನು ಆಧಾರ್ ಪ್ರಾಧಿಕಾರ 2024ರ ಜೂನ್ 14ರವರೆಗೆ ವಿಸ್ತರಿಸಿದ್ದು, ಜೂನ್ 14 ರೊಳಗೆ ಅಪ್ ಡೇಟ್ ಮಾಡಲು ಸೂಚನೆ ನೀಡಿದೆ. Read more…

ಎಚ್ಚರ..! ರಸಗೊಬ್ಬರ, ಬಿತ್ತನೆ ಬೀಜಗಳನ್ನು ಹೆಚ್ಚಿನ ದರದಲ್ಲಿ ಮಾರಾಟ ಮಾಡಿದ್ರೆ ಲೈಸೆನ್ಸ್ ರದ್ದು..!

ಬೆಂಗಳೂರು : ಮಾರಾಟಗಾರರು ರಸಗೊಬ್ಬರ ಮತ್ತು ಬಿತ್ತನೆ ಬೀಜಗಳನ್ನು ರೈತರಿಗೆ ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿರುವುದು ಕಂಡು ಬಂದಲ್ಲಿ ಪರವಾನಗೆ ರದ್ದು ಪಡಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ Read more…

BIG NEWS : ‘ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ವಿಶೇಷಚೇತನರಿಗೆ ಶೇ.10 ರಷ್ಟು ಮೀಸಲಾತಿ’ ; ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ವಿವಿಧ ವಸತಿ ಶಾಲೆಗಳಲ್ಲಿ ವಿಶೇಷ ಚೇತನ ವಿದ್ಯಾರ್ಥಿಗಳು ಹಾಗೂ ವಿಶೇಷ ವರ್ಗದ ವಿದ್ಯಾರ್ಥಿಗಳಿಗೆ ಶೇ. 10 ರಷ್ಟು ಮೀಸಲಾತಿಯನ್ನು ಕಲ್ಪಿಸಿ ಸರ್ಕಾರವು ಆದೇಶ ಹೊರಡಿಸಿದೆ. ರಾಜ್ಯ Read more…

ಚಿಕ್ಕಮಗಳೂರಲ್ಲಿ ದಾರುಣ ಘಟನೆ ; ಮರಗಸಿ ಮಾಡುವಾಗ ವಿದ್ಯುತ್ ಶಾಕ್ ತಗುಲಿ ವ್ಯಕ್ತಿ ಸಾವು..!

ಚಿಕ್ಕಮಗಳೂರು : ಮರಗಸಿ ಮಾಡುವಾಗ ವಿದ್ಯುತ್ ಶಾಕ್ ತಗುಲಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಮೂಡಿಗೆರೆ ತಾಲೂಕಿನ ಕುನ್ನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಚಂದ್ರಪ್ಪ (45) ಎಂದು ಗುರುತಿಸಲಾಗಿದೆ. Read more…

ಮಗನಿಗೆ ಜಾಡಿಸಿ ಒದ್ದು, ಎದೆ ಮೇಲೆ ಕುಳಿತು ಹೆಮ್ಮಾರಿಯಂತೆ ವರ್ತಿಸಿದ ತಾಯಿ

ಫರಿದಾಬಾದ್: ಇತ್ತೀಚಿನ ದಿನಗಳಲ್ಲಿ ಹೆತ್ತ ತಾಯಂದಿರೇ ಮಕ್ಕಳಿಗೆ ಮನಬಂದಂತೆ ಥಳಿಸಿ, ಚಿತ್ರಹಿಂಸೆ ನೀಡುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಕೆಲ ದಿನಗಳ ಹಿಂದಷ್ಟೇ ತಾಯಿಯೊಬ್ಬಳು ಮಗುವಿನ ಮೇಲೆ ಸೌಟಿನಿಂದ ಹಲ್ಲೆ Read more…

BIG NEWS : ‘ಇಂಡಿಯಾ ಆಪರೇಷನ್ಸ್ ’ ನ CEO, MD ಆಗಿ ‘ಶೈಲೇಶ್ ಹಜೇಲಾ’ ನೇಮಕ..!

ನವದೆಹಲಿ: ವಾಹನ ತಯಾರಕ ಕಂಪನಿ ಸ್ಟೆಲ್ಲಾಂಟಿಸ್ ಶನಿವಾರ ಶೈಲೇಶ್ ಹಜೇಲಾ ಅವರನ್ನು ಭಾರತದ ಕಾರ್ಯಾಚರಣೆಗಳ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕ ಮಾಡಿದೆ. ಆದಿತ್ಯ ಜೈರಾಜ್ ಅವರ ಉತ್ತರಾಧಿಕಾರಿಯಾಗಿ Read more…

ಉದ್ಯೋಗ ವಾರ್ತೆ : ಗಡಿ ಭದ್ರತಾ ಪಡೆಯಲ್ಲಿ 141 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ |BSF Recruitment 2024

ಬಿಎಸ್ಎಫ್ ಗ್ರೂಪ್ ಬಿ ಮತ್ತು ಸಿ, 141 ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು. ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಗಡಿ ಭದ್ರತಾ ಪಡೆ ಇಲಾಖೆಯು ಬಿಎಸ್ಎಫ್ ಗ್ರೂಪ್ ಬಿ ಮತ್ತು Read more…

BREAKNG : ನಟ ‘ಸಲ್ಮಾನ್ ಖಾನ್’ ಕಾರಿನ ಮೇಲೆ ಗುಂಡಿನ ದಾಳಿಗೆ ಸಂಚು ; ನಾಲ್ವರು ಅರೆಸ್ಟ್..!

ನವದೆಹಲಿ : ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಕಾರಿನ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ ಆರೋಪದ ಮೇಲೆ ಕುಖ್ಯಾತ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ನಾಲ್ವರು ಸದಸ್ಯರನ್ನು Read more…

ಗಮನಿಸಿ : ರಂಗ ಶಿಕ್ಷಣಕ್ಕೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

ಮಡಿಕೇರಿ : ಕರ್ನಾಟಕ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯು 2024-25ನೇ ಸಾಲಿನ ರಂಗ ಶಿಕ್ಷಣಕ್ಕೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರವೇಶಕ್ಕೆ ಕನಿಷ್ಠ ವಿದ್ಯಾರ್ಹತೆ Read more…

ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಕೇಸ್: ಸಚಿವ ನಾಗೇಂದ್ರ ಬಂಧನಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹ

ಹುಬ್ಬಳ್ಳಿ: ವಾಲ್ಮೀಕಿ ಅಭಿವೃದ್ದಿ ನಿಗಮದ ಹಗರಣ ಹಾಗೂ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ಅವರನ್ನು ಬಂಧಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ. Read more…

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ನೀಡಿ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಒದಗಿಸಿರುವ ವಿದ್ಯುತ್ ಸೌಲಭ್ಯವನ್ನು ಉಚಿತವಾಗಿ ಒದಗಿಸುವ ಕುರಿತು ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಪದವಿ Read more…

BREAKING : ರಾಜ್ಯದ ಪ್ರಸಿದ್ದ ದೇವಾಲಯದಲ್ಲಿ ತ್ರಿಶೂಲದಲ್ಲಿ ಹೊಡೆದಾಡಿಕೊಂಡ ಅರ್ಚಕರು, ಮೂವರಿಗೆ ಗಂಭೀರ ಗಾಯ..!

ಚಾಮರಾಜನಗರ : ರಾಜ್ಯದ ಪ್ರಸಿದ್ದ ದೇವಾಲಯದಲ್ಲಿ ಪೂಜೆ ವಿಚಾರಕ್ಕೆ ಗಲಾಟೆ ನಡೆದಿದ್ದು, ಅರ್ಚಕರು ತ್ರಿಶೂಲದಲ್ಲಿ ಹೊಡೆದಾಡಿಕೊಂಡಿದ್ದಾರೆ. ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಮೂರು ಸಿದ್ದಪ್ಪಾಜಿ ದೇವಸ್ಥಾನದಲ್ಲಿ ಈ ಗಲಾಟೆ ನಡೆದಿದೆ. ಘಟನೆಯಲ್ಲಿ Read more…

‘ಅನ್ನ’ ಚಿತ್ರದ ”ಆಸೆಯೆಂಬ ಕುದುರೆ ಏರಿ” ಹಾಡು ರಿಲೀಸ್

ಇಸ್ಲಾ ಉದ್ದಿನ್ ನಿರ್ದೇಶನದ ‘ಅನ್ನ’ ಚಿತ್ರದ ‘ಆಸೆಯೆಂಬ ಕುದುರೆ ಏರಿ’  ಹಾಡು ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದು, ಬಾಲ್ಯದ ಆಟಗಳನ್ನು ನೆನಪಿಸುವಂತೆ ಮಾಡಿದೆ. ನಾಗೇಶ್ ಕಂಡೆಗಾಲ ಈ ಹಾಡಿಗೆ ಧ್ವನಿಯಾಗುವ Read more…

BIG NEWS: ಲೋಕಸಭಾ ಚುನಾವಣೆ: ಕೊನೇ ಹಂತದ ಮತದಾನದ ವೇಳೆ ದಾಂಧಲೆ; ಕೊಳಕ್ಕೆ ಇವಿಎಂ ಯಂತ್ರ ಎಸೆದು ಆಕ್ರೋಶ

ಕೋಲ್ಕತ್ತಾ: ಲೋಕಸಭಾ ಚುನಾವಣೆಯ 7ನೇ ಹಂತದ ಹಾಗೂ ಕೊನೇ ಹಂತದ ಮತದಾನ ನಡೆಯುತ್ತಿದೆ. ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಪಂಚಾಬ್, ಒಡಿಸಾ, ಹಿಮಾಚಲಪ್ರದೇಶ ಸೇರಿದಂತೆ 57 ಲೋಕಸಭಾ ಕ್ಷೇತ್ರಗಳಲ್ಲಿ Read more…

BIG NEWS : ನಾಲ್ಕು ರಾಜ್ಯಗಳಲ್ಲಿ ‘ಹಕ್ಕಿಜ್ವರ’ ಭೀತಿ : ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ

ನವದೆಹಲಿ : ನಾಲ್ಕು ರಾಜ್ಯಗಳಲ್ಲಿ ಹಕ್ಕಿಜ್ವರ ವರದಿಯಾದ ಹಿನ್ನೆಲೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ದೇಶೀಯ ಪಕ್ಷಿಗಳು ಮತ್ತು ಕೋಳಿಗಳಲ್ಲಿ ಯಾವುದೇ ಅಸಹಜ Read more…

BIG NEWS: ಭವಾನಿ ರೇವಣ್ಣ ನಿವಾಸಕ್ಕೆ ಆಗಮಿಸಿದ ಎಸ್ಐಟಿ: ಬಂಧನ ಭೀತಿಯಲ್ಲಿ ಶಾಸಕರ ಪತ್ನಿ

ಹಾಸನ: ಕೆಲಸದ ಮಹಿಳೆ ಕಿಡ್ನ್ಯಾಪ್ ಕೇಸ್ ಗೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಎಸ್ ಐಟಿ Read more…

BREAKING NEWS: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಬಿಗ್ ರಿಲೀಫ್; ಜಾಮೀನು ಮಂಜೂರು

ಬೆಂಗಳೂರು: ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶ Read more…

ಗರ್ಭಪಾತ ದಂಧೆಗೆ ಮಹಿಳೆ ಬಲಿ ಪ್ರಕರಣ: ಮೃತ ಮಹಿಳೆಯ ತಂದೆ-ತಾಯಿ ಬಂಧನ

ಬಾಗಲಕೋಟೆ: ಗರ್ಭಪಾತ ಮಾಡಿಸಿಕೊಂಡಿದ್ದ ಮಹಿಳೆ ತೀವ್ರ ರಕ್ತಸ್ರಾವದಿಂದ ಮೃತಪಟ್ಟ ಘಟನೆ ಕೆಲ ದಿನಗಳ ಹಿಂದೆ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪುರದಲ್ಲಿ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ Read more…

BREAKING : ಚೆನ್ನೈ-ಮುಂಬೈ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ, ತುರ್ತು ಭೂಸ್ಪರ್ಶ..!

ಚೆನ್ನೈನಿಂದ ಮುಂಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ವಿಮಾನ ತುರ್ತು ಭೂ ಸ್ಪರ್ಶ ಮಾಡಿದೆ. 6ಇ 5314 ಸಂಖ್ಯೆಯ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...