alex Certify Live News | Kannada Dunia | Kannada News | Karnataka News | India News - Part 567
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದಿನಿಂದ ಪಿಯು ಕಾಲೇಜುಗಳ ಆರಂಭ; ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

ಜೂನ್ 1 ರ ಇಂದಿನಿಂದ ಪ್ರಥಮ ಹಾಗೂ ದ್ವಿತೀಯ ಪಿಯು ತರಗತಿಗಳು ಆರಂಭವಾಗುತ್ತಿದ್ದು, ಸ್ಥಳೀಯ ಅನುಕೂಲಕ್ಕೆ ತಕ್ಕಂತೆ ಪ್ರತಿದಿನ ಬೆಳಗ್ಗೆ 9:30 ರಿಂದ 3:30 ರ ವರೆಗೆ ಅಥವಾ Read more…

ಪಾರ್ಟಿ ವೇಳೆ ಪರಸ್ಪರ ಹೊಡೆದಾಡಿಕೊಂಡಿದ್ದ ಅಧಿಕಾರಿಗಳು ಅಮಾನತು

ಬೆಂಗಳೂರು: ತುಮಕೂರು ಜಿಲ್ಲೆ ಪಾವಗಡದಲ್ಲಿ ಪಾರ್ಟಿ ವೇಳೆ ಪರಸ್ಪರ ಹೊಡೆದಾಡಿಕೊಂಡಿದ್ದ ಕೆಪಿಟಿಸಿಎಲ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ(ಕೆಪಿಟಿಸಿಎಲ್) ಕಿರಿಯ ಇಂಜಿನಿಯರ್ ವರದರಾಜ್, ಮೆಕಾನಿಕ್ ಗ್ರೇಡ್-1ದು Read more…

ಮೊದಲ ವರ್ಷದ ಸಂಭ್ರಮದಲ್ಲಿದ್ದ ಸರ್ಕಾರಕ್ಕೆ ಮೊದಲ ವಿಘ್ನ: ಇಂದು ಸಚಿವ ನಾಗೇಂದ್ರ ರಾಜೀನಾಮೆ ಸಾಧ್ಯತೆ

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ವರ್ಷ ತುಂಬಿದ ಸಂಭ್ರಮದಲ್ಲೇ ಮೊದಲ ವಿಕೆಟ್ ಪತನ ಬಹುತೇಕ ನಿಶ್ಚಿತವಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣ ತೀವ್ರ ಸ್ವರೂಪ Read more…

ʼಗುಲ್ಕನ್ʼ ಸೇವಿಸುವುದರಿಂದ ಇದೆ ಈ ಪ್ರಯೋಜನ

ಗುಲ್ಕನ್ ಅಥವಾ ರೋಸ್ ಪೆಟಲ್ ಜಾಮ್ ಎನ್ನುವುದು ಒಂದು ಸಿಹಿ ಪದಾರ್ಥ. ಇದರಲ್ಲಿನ ಪೋಷಕಾಂಶಗಳ ಮಹತ್ವವನ್ನು ಗುರುತಿಸಿ ಔಷಧೀಯ ವಸ್ತುವನ್ನಾಗಿ ಬಳಸಲಾಗುತ್ತಿದೆ. ದೇಹವನ್ನು ತಂಪು ಮಾಡುವ ಗುಣ ಹೊಂದಿರುವ Read more…

ಮಸಾಜ್ ಗೆ ಬಂದವರ ಪುಸಲಾಯಿಸಿ ಲೈಂಗಿಕ ಕ್ರಿಯೆ: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ವೇಳೆ ಇಬ್ಬರು ಮಹಿಳೆಯರ ರಕ್ಷಣೆ

ಬೆಂಗಳೂರು: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಸ್ಪಾ ಮೇಲೆ ಇಂದಿರಾ ನಗರ ಠಾಣೆ ಪೋಲೀಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಇಬ್ಬರು ಹೊರ ರಾಜ್ಯದ ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದ್ದು, ಸ್ಪಾ Read more…

ಇಲ್ಲಿವೆ ಜೇನಿನ ಹಲವು ಸೌಂದರ್ಯವರ್ಧಕ ‘ಉಪಯೋಗ’ಗಳು

ಜೇನು ಕೇವಲ ಆರೋಗ್ಯಕ್ಕಷ್ಟೇ ಅಲ್ಲ, ಸೌಂದರ್ಯಕ್ಕೂ ಹೆಚ್ಚು ಪ್ರಯೋಜನಕ್ಕೆ ಬರುತ್ತದೆ. ಅದರಲ್ಲೂ ಚಳಿಗಾಲದಲ್ಲಿ ಇದರ ಉಪಯೋಗ ಹೆಚ್ಚು. ಇಲ್ಲಿದೆ ನೋಡಿ ಜೇನನ್ನು ಬಳಸಿ ಸೌಂದರ್ಯ ಪಡೆಯಬಹುದಾದ ಕೆಲ ಸಲಹೆಗಳು. * Read more…

ಮೇಲ್ಮನೆಗೆ ಕಾಂಗ್ರೆಸ್ ಅಭ್ಯರ್ಥಿಗಳು ರೆಡಿ: ಇಲ್ಲಿದೆ ಸಂಭಾವ್ಯರ ಪಟ್ಟಿ

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆಯುವ ಚುನಾವಣೆಯಲ್ಲಿ ಗೆಲ್ಲಬಹುದಾದ 7 ಸ್ಥಾನಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಇಂದು ಪಟ್ಟಿ ಅಧಿಕೃತವಾಗಿ ಪ್ರಕಟವಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ Read more…

ಮುಳ್ಳುಸೌತೆಯ ಕಹಿ ಹೋಗಿಸಲು ಇಲ್ಲಿದೆ ಉಪಾಯ

ಮಾರುಕಟ್ಟೆಯಲ್ಲಿ ದುಬಾರಿ ಹಣ ತೆತ್ತು ತಂದ ಮುಳ್ಳುಸೌತೆ ಕಹಿಯಾಗಿದ್ದಾಗ ಬಹಳ ಬೇಸರವಾಗುತ್ತದೆ. ಹೀಗಾದಾಗ ನೇರವಾಗಿ ಮುಳ್ಳುಸೌತೆಯನ್ನು ಎಸೆಯದಿರಿ. ಮೊದಲು ಅದರ ತಲೆ ಹಾಗೂ ಬುಡದ ಒಂದಿಂಚು ಭಾಗವನ್ನು ಕತ್ತರಿಸಿ Read more…

ತೂಕ ಇಳಿಸಲು ಸಹಕಾರಿ ಹುಣಸೆಹಣ್ಣಿನ ಪಾನೀಯ…!

ಹುಣಸೆ ರಸವನ್ನು ಅಡುಗೆಗೆ ಬಳಸುತ್ತಾರೆ. ಇದರಿಂದ ಅಡುಗೆಯ ರುಚಿ ಹೆಚ್ಚುತ್ತದೆ. ಈ ಹುಣಸೆ ರಸದಿಂದ ತೂಕವನ್ನು ಕೂಡ ಇಳಿಸಿಕೊಳ್ಳಬಹುದು. ಹಾಗಾಗಿ ತೂಕ ಇಳಿಸಲು ಹುಣಸೆ ರಸದ ಪಾನೀಯ ತಯಾರಿಸುವುದು Read more…

ಬಂಧನ ಭೀತಿಯಿಂದ ತಲೆಮರೆಸಿಕೊಂಡ ಭವಾನಿ ರೇವಣ್ಣ ವಶಕ್ಕೆ ಪಡೆಯಲು ಎಸ್ಐಟಿ ಶೋಧ

ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣದ ರೂವಾರಿ ಪ್ರಜ್ವಲ್ ರೇವಣ್ಣ ಬಂಧನವಾಗಿದ್ದು, ಅವರ ತಾಯಿ ಭವಾನಿ ರೇವಣ್ಣ ನಾಪತ್ತೆಯಾಗಿದ್ದಾರೆ. ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಭವಾನಿ ರೇವಣ್ಣ Read more…

ಲೋಕಸಭೆ ಚುನಾವಣೆಗೆ ಇಂದು ಕೊನೆ ಹಂತದ ಮತದಾನ

ನವದೆಹಲಿ: ಲೋಕಸಭೆ ಚುನಾವಣೆಯ ಏಳನೇ ಹಾಗೂ ಅಂತಿಮ ಹಂತದ ಮತದಾನ ಜೂನ್ 1ರಂದು ನಡೆಯಲಿದೆ. ಇಂದು ಬೆಳಿಗ್ಗೆ 7ರಿಂದ ಸಂಜೆ 6ಗಂಟೆವರೆಗೆ ಮತದಾನ ನಡೆಯಲಿದ್ದು, ಸುದೀರ್ಘ ಎರಡು ತಿಂಗಳ Read more…

ಹೀಗೆ ಮಾಡಿ ರುಚಿಯಾದ ಮಾವಿನ ಹಣ್ಣಿನ ಸೀಕರಣೆ

ಈಗ ಮಾವಿನ ಹಣ್ಣಿನ ಸೀಸನ್. ಪ್ರತಿದಿನ ಮಾವಿನಹಣ್ಣಿನಲ್ಲಿ ಏನೆಲ್ಲಾ ವಿಶೇಷವಾಗಿ ಖಾದ್ಯ ತಯಾರಿಸಬಹುದು ಅಂತ ಯೋಚಿಸುತ್ತಿರುವವರು ಮಾವಿನಹಣ್ಣಿನ ಸೀಕರಣೆ ಟ್ರೈ ಮಾಡಿ ನೋಡಿ. ಮತ್ತೆ ಮತ್ತೆ ಮಾಡಿ ಕೊಂಡು Read more…

ʼಕುಲ್ಫಿʼ ತಯಾರಿಸುವಾಗ ನೆನಪಿನಲ್ಲಿಟ್ಟುಕೊಳ್ಳಿ ಕೆಲವೊಂದು ಟಿಪ್ಸ್

ಕುಲ್ಫಿ ಯಾರಿಗೆ ಇಷ್ಟವಿಲ್ಲ. ಮಕ್ಕಳಿಂದ ಹಿರಿಯರವರೆಗೆ ಎಲ್ಲರೂ ಕುಲ್ಫಿ ತಿನ್ನುತ್ತಾರೆ. ಮನೆಯಲ್ಲಿ ಮಾಡಿದ ಕುಲ್ಫಿಗೆ ರುಚಿ ಹೆಚ್ಚು. ಕುಲ್ಫಿ ಮಾಡುವಾಗ ಕೆಲವೊಂದು ಟಿಪ್ಸ್ ನೆನಪಿನಲ್ಲಿಟ್ಟುಕೊಳ್ಳಬೇಕು. ಹಾಲಿಗೆ ಹೆಚ್ಚು ಸಕ್ಕರೆ Read more…

ನಾಳೆಯಿಂದ ಮುಂಗಾರು ಮಳೆ ಆರ್ಭಟ: 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪ್ರವೇಶ ಬೆನ್ನಲ್ಲೇ ಮಳೆಯ ಆರ್ಭಟ ಹೆಚ್ಚಾಗುವ ನಿರೀಕ್ಷೆ ಇದೆ. ಜೂನ್ 2ರಿಂದ 7ರವರೆಗೆ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿಯೂ ಹೆಚ್ಚಿನ ಮಳೆಯಾಗಲಿದ್ದು, ಇದೆ ಅವಧಿಯಲ್ಲಿ ದಕ್ಷಿಣ Read more…

ವಿಧಾನ ಪರಿಷತ್ ಚುನಾವಣೆ ಮತದಾರರಿಗೆ ಗುಡ್ ನ್ಯೂಸ್

ದಾವಣಗೆರೆ: ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 3 ರಂದು ಚುನಾವಣೆ ನಡೆಯುತ್ತಿದ್ದು, ಮತದಾರರ ಸಹಾಯಕ್ಕೆ ಸಹಾಯವಾಣಿ ಸ್ಥಾಪಿಸಲಾಗಿದೆ. ದಾವಣಗೆರೆ ಜಿಲ್ಲೆಯ ವ್ಯಾಪ್ತಿಯಲ್ಲಿನ ಆಗ್ನೇಯ Read more…

ಉತ್ತಮ ಆರೋಗ್ಯಕ್ಕೆ ಹಾಲನ್ನು ಈ ರೀತಿ ಸೇವಿಸಿ

ಹಾಲು ಆರೋಗ್ಯಕ್ಕೆ ತುಂಬಾ ಉತ್ತಮ ನಿಜ. ಆದರೆ ಹಾಲನ್ನು ಸರಿಯಾಗಿ ಸೇವಿಸಿದರೆ ಅದರಿಂದ ದುಪ್ಪಟ್ಟು ಲಾಭವನ್ನು ಪಡೆಯಬಹುದು. ಇಲ್ಲವಾದರೆ ಅದರಿಂದ ಅಜೀರ್ಣ ಸಮಸ್ಯೆ ಕಾಡಬಹುದು. *ಕೆಲವರು ತಿಂಡಿ ತಿನ್ನುವ Read more…

ರಾಜ್ಯದ ಗಡಿ ಜಿಲ್ಲೆಗಳಿಗೆ ಮುಂಗಾರು ಪ್ರವೇಶ

ಬೆಂಗಳೂರು: ನಿರೀಕ್ಷೆಗಿಂತ ಒಂದು ದಿನ ಮೊದಲೇ ಮೇ 30ರಂದು ಕೇರಳ ಪ್ರವೇಶಿಸಿದ್ದ ಮುಂಗಾರು ಮಾರುತಗಳು ಮೇ 31ರಂದು ರಾಜ್ಯದ ಗಡಿ ಜಿಲ್ಲೆಗಳಿಗೆ ಪ್ರವೇಶಿಸಿದೆ. ಕೇರಳಕ್ಕೆ ಎಂಟ್ರಿ ಕೊಟ್ಟಿದ್ದ ಮುಂಗಾರು Read more…

ದಿಂಬು ಇಟ್ಟುಕೊಂಡು ಮಲಗುವುದು ಸರಿಯೋ……ತಪ್ಪೋ…..? ಇಲ್ಲಿದೆ ಮಾಹಿತಿ

ಕೆಲವರು ಮಲಗುವಾಗ ದಿಂಬು ಇಲ್ಲದಿದ್ದರೆ ತಮಗೆ ನಿದ್ದೆಯೇ ಬರುವುದಿಲ್ಲ ಎಂದು ಹೇಳಿರುವುದನ್ನು ನೀವು ಕೇಳಿರಬಹುದು. ದಿಂಬು ಇಟ್ಟುಕೊಂಡು ನಿದ್ರಿಸುವುದು ಆರೋಗ್ಯಕ್ಕೆ ಒಳ್ಳೆಯದೇ? ಗಟ್ಟಿಯಾದ ಹಾಗೂ ಎತ್ತರದ ತಲೆದಿಂಬು ಇಟ್ಟುಕೊಂಡು Read more…

ʼಅತ್ತೆ-ಸೊಸೆʼ ಮಧ್ಯೆ ಗಲಾಟೆ ಕಡಿಮೆ ಮಾಡೋದು ಹೇಗೆ ಗೊತ್ತಾ…..?

ಅತ್ತೆ-ಸೊಸೆ ನಡುವೆ ಗಲಾಟೆ ಮಾಮೂಲಿ. ಸಣ್ಣ-ಪುಟ್ಟ ವಿಷಯಕ್ಕೂ ಇಬ್ಬರ ನಡುವೆ ಜಗಳವಾಗ್ತಾ ಇದ್ದರೆ ಇದು ಇಬ್ಬರಿಗೂ ಒಳ್ಳೆಯದಲ್ಲ. ಮನೆಯಲ್ಲಿ ಸದಾ ಒತ್ತಡದ ವಾತಾವರಣ ನೆಲೆಸಿರುತ್ತದೆ. ಅನೇಕ ಬಾರಿ ಅತ್ತೆ-ಸೊಸೆ Read more…

ಗಡ್ಡ ಕಪ್ಪು ಮಾಡುವುದು ಈಗ ಬಲು ಸುಲಭ…!

ಕಪ್ಪಾದ ಗಡ್ಡ ಪಡೆಯಬೇಕು ಎಂಬುದು ಬಹುತೇಕ ಎಲ್ಲಾ ಪುರುಷರ ಬಯಕೆಯಾಗಿರುತ್ತದೆ. ಅದನ್ನು ಪಡೆಯಲು ಏನು ಮಾಡಬಹುದು ಗೊತ್ತೇ? ನಿತ್ಯ ನಿಮ್ಮ ಗಡ್ಡಕ್ಕೆ ಎಣ್ಣೆಯಿಂದ ಮಸಾಜ್ ಮಾಡಿ. ಇದರಿಂದ ನಿಮ್ಮ Read more…

‘ಮನೆ-ಕಾರು’ ಬಯಸುವವರು ಪ್ರತಿ ಭಾನುವಾರ ಮಾಡಿ ಈ ಕೆಲಸ

ಸ್ವಂತ ಮನೆಯಿರಬೇಕು, ಅದ್ರ ಮುಂದೊಂದು ಕಾರ್ ಇರಬೇಕು ಎನ್ನುವುದು ಎಲ್ಲರ ಕನಸು. ಎಷ್ಟೇ ಕಷ್ಟಪಟ್ಟರೂ ಕೆಲವರ ಕನಸು ಪೂರ್ಣವಾಗುವುದಿಲ್ಲ. ಜ್ಯೋತಿಷ್ಯಶಾಸ್ತ್ರ ಇದಕ್ಕೊಂದು ಉಪಾಯ ಹೇಳಿದೆ. ಪ್ರತಿ ಭಾನುವಾರ ಕೆಲವೊಂದು Read more…

ಮನೆಯ ಎಲ್ಲ ಸಮಸ್ಯೆಗೆ ಮನೆಯಲ್ಲೇ ಇದೆ ಮದ್ದು

ವೇದ ಪುರಾಣಗಳಲ್ಲಿ, ಗುರುವಾರ ಹಳದಿ ವಸ್ತುಗಳನ್ನು ಬಳಸುವುದು ಮಂಗಳಕರವೆಂದು ಪರಿಗಣಿಸಲಾಗಿದೆ. ಶಾಸ್ತ್ರಗಳ ಪ್ರಕಾರ, ಈ ದಿನ ಹಳದಿ ಬಟ್ಟೆಗಳನ್ನು ಧರಿಸುವುದು, ಹಳದಿ ವಸ್ತುಗಳನ್ನು ತಿನ್ನುವುದು ಮತ್ತು ಹಳದಿ ವಸ್ತುಗಳನ್ನು Read more…

BIG NEWS: ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಮೊದಲು ಸ್ಪೋಟಕ ಮಾಹಿತಿ ಬಹಿರಂಗ: ಚುನಾವಣೆಗೆ ಅಡ್ಡಿಪಡಿಸಲು ಇಸ್ರೇಲಿ ಸಂಸ್ಥೆ ಪ್ರಯತ್ನ: ಬಿಜೆಪಿ ವಿರೋಧಿ ಕಾರ್ಯಸೂಚಿ

ನವದೆಹಲಿ: ಇಸ್ರೇಲಿ ಸಂಸ್ಥೆಯು ಲೋಕಸಭೆ ಚುನಾವಣೆಯನ್ನು ಅಡ್ಡಿಪಡಿಸಲು ಪ್ರಯತ್ನಿಸಿದೆ ಎಂದು OpenAI ಹೇಳಿಕೊಂಡಿದೆ. ಇಸ್ರೇಲ್ ಮೂಲದ ನೆಟ್‌ವರ್ಕ್ ಆಡಳಿತಾರೂಢ ಬಿಜೆಪಿಯನ್ನು ಟೀಕಿಸುವ ಮತ್ತು ಕಾಂಗ್ರೆಸ್ ಅನ್ನು ಶ್ಲಾಘಿಸುವ ವಿಷಯವನ್ನು Read more…

VIRAL VIDEO | ಅಪರೂಪದಲ್ಲಿ ಅಪರೂಪ ಈ ಪ್ರೀ ವೆಡ್ಡಿಂಗ್ ಫೋಟೋಶೂಟ್

ಪ್ರೀ ವೆಡ್ಡಿಂಗ್ ಮತ್ತು ಪೋಸ್ಟ್ ವೆಡ್ಡಿಂಗ್ ಫೋಟೋ ಶೂಟ್ ಇತ್ತೀಚಿಗೆ ಸಾಮಾನ್ಯವಾಗಿದೆ. ನವಜೋಡಿ ತಮ್ಮ ದಾಂಪತ್ಯದ ಆರಂಭಕ್ಕೂ ಮುನ್ನ ಮತ್ತು ಮದುವೆ ನಂತರ ಅದ್ಧೂರಿ ಫೋಟೋ ಶೂಟ್ ಮಾಡಿಸುತ್ತಾರೆ. Read more…

ಎಕ್ಸ್ ಪ್ರೆಸ್ ವೇನಲ್ಲಿ ಹಿಗ್ಗಾಮುಗ್ಗಾ ಕಾರ್ ಓಡಿಸಿ ಆಟಾಟೋಪ; ವಿಡಿಯೋ ವೈರಲ್

ರಸ್ತೆಗಳಲ್ಲಿ ಇತರ ವಾಹನಗಳ ಬಗ್ಗೆ ತಲೆಕೆಡಿಸಿಕೊಳ್ಳದೆ ಜನ ತಮ್ಮ ವಾಹನಗಳನ್ನು ಅಜಾಗರೂಕತೆಯಿಂದ ಹಿಗ್ಗಾಮುಗ್ಗಾ ಚಲಾಯಿಸುವ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಇಂತಹ ಪ್ರಕರಣಗಳ ಸರಣಿಯಲ್ಲಿ ನೋಯ್ಡಾ- ಗ್ರೇಟರ್ ನೋಯ್ಡಾ Read more…

ಹಾಡಹಗಲೇ ಮನೆ ಬೀಗ ಮುರಿದು 5 ಲಕ್ಷ ರೂ. ನಗದು, 500 ಗ್ರಾಂ ಚಿನ್ನ ಕಳವು

ಯಾದಗಿರಿ: ಹಾಡಹಗಲೇ ಮನೆಯಲ್ಲಿದ್ದ 500 ಗ್ರಾಂ ಚಿನ್ನ, 5 ಲಕ್ಷ ರೂಪಾಯಿ ನಗದು ಕಳವು ಮಾಡಿದ ಘಟನೆ ಯಾದಗಿರಿ ನಗರದ ವಾಲ್ಮೀಕಿ ಭವನದ ಬಳಿ ನಡೆದಿದೆ. ರಾಘವೇಂದ್ರ ಕಟ್ಟಿಮನಿ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ, ರಿಯಾಯಿತಿ ಬಸ್ ಪಾಸ್ ಗೆ ಅರ್ಜಿ

ದಾವಣಗೆರೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ದಾವಣಗೆರೆ ವಿಭಾಗದ ವತಿಯಿಂದ 2023-24ನೇ ಶೈಕ್ಷಣಿಕ ವರ್ಷದ ಉಚಿತ ರಿಯಾಯಿತಿ ಬಸ್ ಪಾಸ್ ಗಾಗಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು Read more…

ಮೊಟ್ಟೆ ತಿನ್ನುವ ವಿಚಾರಕ್ಕೆ ದಂಪತಿ ನಡುವೆ ಜಗಳ: ಮನೆ ಮೇಲಿಂದ ಹಾರಿ ಪತ್ನಿ ಆತ್ಮಹತ್ಯೆ

ಬೆಂಗಳೂರು: ದಂಪತಿ ನಡುವೆ ಗಲಾಟೆಯಾಗಿ ಮನೆ ಮೇಲಿಂದ ಹಾರಿ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿಗೆ ಉತ್ತರ ತಾಲೂಕಿನ ಮಾಚೋಹಳ್ಳಿಯಲ್ಲಿ ನಡೆದಿದೆ. 31 ವರ್ಷದ ಪೂಜಾ ಆತ್ಮಹತ್ಯೆ ಮಾಡಿಕೊಂಡವರು Read more…

ಕೇರಳ ರಾಜರಾಜೇಶ್ವರಿ ದೇಗುಲದಲ್ಲಿ ಶತ್ರು ಸಂಹಾರ ಪೂಜೆ ಮಾಡಲ್ಲ: ಡಿಸಿಎಂ ಡಿಕೆಶಿ ಸ್ಪಷ್ಟನೆ

ಬೆಂಗಳೂರು: ಕೇರಳ ರಾಜರಾಜೇಶ್ವರಿ ದೇವಾಲಯದಲ್ಲಿ ಶತ್ರು ಸಂಹಾರ ಪೂಜೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ನಾನು ದೇವಿ ರಾಜರಾಜೇಶ್ವರಿಯ ಭಕ್ತನಾಗಿದ್ದು, ಈ ದೇವಸ್ಥಾನದಲ್ಲಿ ಶತ್ರು Read more…

BIG NEWS: ನಾಳೆ 57 ಕ್ಷೇತ್ರಗಳಲ್ಲಿ ಮತದಾನದೊಂದಿಗೆ ಕೊನೆ ಹಂತದ ಲೋಕಸಭೆ ಚುನಾವಣೆ ಮುಕ್ತಾಯ: ಮೋದಿ ಭವಿಷ್ಯ ನಿರ್ಧಾರ

ನವದೆಹಲಿ: 8 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರು 18ನೇ ಲೋಕಸಭೆ ಚುನಾವಣೆ -2024 ರ ಏಳನೇ ಮತ್ತು ಕೊನೆಯ ಹಂತದಲ್ಲಿ ಜೂನ್ 1 ಶನಿವಾರದಂದು ಮತ ಚಲಾಯಿಸಲಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...