alex Certify Live News | Kannada Dunia | Kannada News | Karnataka News | India News - Part 568
ಕನ್ನಡ ದುನಿಯಾ
    Dailyhunt JioNews

Kannada Duniya

ಮೊಟ್ಟೆ ತಿನ್ನುವ ವಿಚಾರಕ್ಕೆ ದಂಪತಿ ನಡುವೆ ಜಗಳ: ಮನೆ ಮೇಲಿಂದ ಹಾರಿ ಪತ್ನಿ ಆತ್ಮಹತ್ಯೆ

ಬೆಂಗಳೂರು: ದಂಪತಿ ನಡುವೆ ಗಲಾಟೆಯಾಗಿ ಮನೆ ಮೇಲಿಂದ ಹಾರಿ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿಗೆ ಉತ್ತರ ತಾಲೂಕಿನ ಮಾಚೋಹಳ್ಳಿಯಲ್ಲಿ ನಡೆದಿದೆ. 31 ವರ್ಷದ ಪೂಜಾ ಆತ್ಮಹತ್ಯೆ ಮಾಡಿಕೊಂಡವರು Read more…

ಕೇರಳ ರಾಜರಾಜೇಶ್ವರಿ ದೇಗುಲದಲ್ಲಿ ಶತ್ರು ಸಂಹಾರ ಪೂಜೆ ಮಾಡಲ್ಲ: ಡಿಸಿಎಂ ಡಿಕೆಶಿ ಸ್ಪಷ್ಟನೆ

ಬೆಂಗಳೂರು: ಕೇರಳ ರಾಜರಾಜೇಶ್ವರಿ ದೇವಾಲಯದಲ್ಲಿ ಶತ್ರು ಸಂಹಾರ ಪೂಜೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ನಾನು ದೇವಿ ರಾಜರಾಜೇಶ್ವರಿಯ ಭಕ್ತನಾಗಿದ್ದು, ಈ ದೇವಸ್ಥಾನದಲ್ಲಿ ಶತ್ರು Read more…

BIG NEWS: ನಾಳೆ 57 ಕ್ಷೇತ್ರಗಳಲ್ಲಿ ಮತದಾನದೊಂದಿಗೆ ಕೊನೆ ಹಂತದ ಲೋಕಸಭೆ ಚುನಾವಣೆ ಮುಕ್ತಾಯ: ಮೋದಿ ಭವಿಷ್ಯ ನಿರ್ಧಾರ

ನವದೆಹಲಿ: 8 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರು 18ನೇ ಲೋಕಸಭೆ ಚುನಾವಣೆ -2024 ರ ಏಳನೇ ಮತ್ತು ಕೊನೆಯ ಹಂತದಲ್ಲಿ ಜೂನ್ 1 ಶನಿವಾರದಂದು ಮತ ಚಲಾಯಿಸಲಿದ್ದಾರೆ. Read more…

ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಆರೋಗ್ಯದಲ್ಲಿ ಏರುಪೇರು

ದಾವಣಗೆರೆ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಎಸ್.ಎಸ್. ಹೈಟೆಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಕೆಲ ಸಮಯ ಐಸಿಯುನಲ್ಲಿ Read more…

BIG NEWS: ಮಾರ್ಚ್ ತ್ರೈಮಾಸಿಕದಲ್ಲಿ ಶೇ. 7.8 ರಷ್ಟು ಆರ್ಥಿಕ ಬೆಳವಣಿಗೆ: ಚೀನಾ ಹಿಂದಿಕ್ಕಿದ ಭಾರತದ ಆರ್ಥಿಕ ಕಾರ್ಯಕ್ಷಮತೆ

ನವದೆಹಲಿ: ಶುಕ್ರವಾರ ಬಿಡುಗಡೆಯಾದ ಅಧಿಕೃತ ಅಂಕಿಅಂಶಗಳ ಪ್ರಕಾರ ಮಾರ್ಚ್ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕತೆಯು 7.8% ರ ದೃಢವಾದ ಬೆಳವಣಿಗೆಯನ್ನು ದಾಖಲಿಸಿದೆ, ವಾರ್ಷಿಕ ಬೆಳವಣಿಗೆ ದರವನ್ನು 8.2% ಕ್ಕೆ ತಲುಪಿದೆ. Read more…

BIG NEWS: ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ ತನಿಖೆಗಾಗಿ ಸಿಬಿಐಗೆ ಯೂನಿಯನ್ ಬ್ಯಾಂಕ್ ದೂರು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಆಡಳಿತ ಮಂಡಳಿ ಸಿಬಿಐಗೆ ದೂರು ನೀಡಿದೆ. ಪ್ರಕರಣ Read more…

BREAKING: ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಕೇಸ್ ತನಿಖೆಗೆ ಎಸ್ಐಟಿ ರಚನೆ: ಸರ್ಕಾರದ ಅಧಿಕೃತ ಆದೇಶ

ಬೆಂಗಳೂರು: ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರದಿಂದ ಎಸ್ಐಟಿ ರಚಿಸಿ ಅಧಿಕೃತ ಆದೇಶ ಹೊರಡಿಸಲಾಗಿದೆ. ನಾಲ್ವರು ಐಪಿಎಸ್ Read more…

BREAKING: ಭವಾನಿ ರೇವಣ್ಣಗೆ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಶಾಸಕ ಹೆಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಸಂಕಷ್ಟ ಎದುರಾಗಿದೆ. ನಿರೀಕ್ಷಣಾ ಜಾಮೀನು ಅರ್ಜಿ ವಜಾ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ. ಮನೆ ಕೆಲಸದ Read more…

World No-Tobacco Day : ತಂಬಾಕು ವಿರುದ್ಧ ಸೈನಿಕರಂತೆ ಹೋರಾಡಬೇಕು : ನ್ಯಾ.ಮಂಜುನಾಥ್ ನಾಯಕ್

ಶಿವಮೊಗ್ಗ : ತಂಬಾಕು ಮನುಕುಲದ ವಿನಾಶಕಾರಿಯಾಗಿದ್ದು ಪ್ರತಿಯೊಬ್ಬರು ಸೈನಿಕರಂತೆ ಹೋರಾಡಬೇಕಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರಾದ ಮಂಜುನಾಥ Read more…

ಕರ್ನಾಟಕಕ್ಕೆ ಹರಿದು ಬರುವ ಬಂಡವಾಳವನ್ನು ತಮಿಳುನಾಡಿಗೆ ಹರಿಸಿದ ಕಾಂಗ್ರೆಸ್ ಸರ್ಕಾರ; ಬಿಜೆಪಿ ಕಿಡಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ಕುಂಭಕರ್ಣ ನಿದ್ದೆಯಿಂದ ಎದ್ದಿಲ್ಲ, ವಿದೇಶಿ ಹೂಡಿಕೆದಾರರು ಕರ್ನಾಟಕದತ್ತ ಕಣ್ಣೆತ್ತಿಯೂ ನೋಡುತ್ತಿಲ್ಲ ! ಇದು ಕನ್ನಡಿಗರ ದೌರ್ಭಾಗ್ಯ…..ಎಂದು ರಾಜ್ಯ ಬಿಜೆಪಿ ಕಿಡಿಕಾರಿದೆ. ಅರಾಜಕತೆಯನ್ನು ಏರಿಸುವ ನಿಟ್ಟಿನಲ್ಲಿ Read more…

ಗಮನಿಸಿ : ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ಮೀನುಗಾರಿಕೆ ಇಲಾಖೆ 2022-23ನೇ ಸಾಲಿಗೆ ಮರುಹಂಚಿಕೆಯಾಗಿರುವ ಪ್ರಧಾನ ಮಂತ್ರಿ ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನಕ್ಕಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಮಧ್ಯಮ Read more…

ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಸತಿ ಶಾಲೆಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಶಿಕಾರಿಪುರ ಸಮಾಜ ಕಲ್ಯಾಣ ಇಲಾಖೆಯು 2024-25ನೇ ಶೈಕ್ಷಣಿಕ ಸಾಲಿಗೆ ಡಾ.ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಗಳಾದ ಶಿಕಾರಿಪುರ/ ಭದ್ರಾಪುರ/ ಹೊಸೂರು/ ಬೇಗೂರು/ Read more…

BREAKING : ಉತ್ತರಾಖಂಡದಲ್ಲಿ ಭೂಕುಸಿತ : ಓರ್ವ ಸಾವು, ಹಲವರು ಸಿಲುಕಿರುವ ಶಂಕೆ.!

ಗಂಗೋತ್ರಿ : ಉತ್ತರಾಖಂಡದ ಉತ್ತರಕಾಶಿಯಲ್ಲಿ ಶುಕ್ರವಾರ ಗಂಗೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾದುಹೋಗುವ ವಾಹನಗಳಿಗೆ ಭೂಕುಸಿತ ಸಂಭವಿಸಿದ ಪರಿಣಾಮ ದೊಡ್ಡ ಅಪಘಾತ ಸಂಭವಿಸಿದೆ. ಚಾರ್ ಧಾಮ್ ಯಾತ್ರಾ ಮಾರ್ಗದ ದಬ್ರಾನಿ Read more…

BREAKING : ಹಾಸನದಲ್ಲಿ ಘೋರ ದುರಂತ : ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು ದುರ್ಮರಣ..!

ಹಾಸನ : ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು ದುರ್ಮರಣಕ್ಕೀಡಾದ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ನರಸೀಪುರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ದೀಕ್ಷಿತ್(10) ನಿತ್ಯಶ್ರೀ (12) ಕುಸುಮಾ( 6) Read more…

BREAKING : ‘ಮುರುಘಾ ಶ್ರೀ’ ವಿರುದ್ಧ ಪೋಕ್ಸೋ ಕೇಸ್ : ಜೂ. 3 ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್..!

ಬೆಂಗಳೂರು : ಮುರುಘಾ ಶ್ರೀ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ.3 ಕ್ಕೆ ವಿಚಾರಣೆ ಮುಂದೂಡಿಕೆಯಾಗಿದೆ. ಮುರುಘಾ ಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣದ ವಿಚಾರಣೆಯನ್ನು ಜೂನ್ 3 ಕ್ಕೆ Read more…

ವರುಣಾರ್ಭಟಕ್ಕೆ ಸೇತುವೆ ಜಲಾವೃತ; ನೀರಿನಲ್ಲಿ ಕೊಚ್ಚಿ ಹೋದ ಪಿಕಪ್ ವಾಹನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ವರುಣಾರ್ಭಟದ ನಡುವೆ ಸೇತುವೆ ದಾಟುತ್ತಿದ್ದ ಪಿಕಪ್ ವಾಹನ ನೀರುಪಾಲಾಗಿರುವ ಘಟನೆ ಸುಬ್ರಹ್ಮಣ್ಯದ ಬಳಿ Read more…

BREAKING : ಅಶ್ಲೀಲ ವಿಡಿಯೋ ಪ್ರಕರಣ : ಜೂ. 6 ವರೆಗೆ ‘ಪ್ರಜ್ವಲ್ ರೇವಣ್ಣ’ SIT ಕಸ್ಟಡಿಗೆ..!

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಎಸ್ ಐ ಟಿ ಅಧಿಕಾರಿಗಳು ಕೋರ್ಟ್ ಮುಂದೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ ಕೋರ್ಟ್ ಆದೇಶ ಹೊರಡಿಸಿದೆ. ಪ್ರಜ್ವಲ್ ರೇವಣ್ಣರನ್ನು 1 Read more…

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಹಳೆ ವಿದ್ಯಾರ್ಥಿಗಳ ಸಂಘ, ವಾಟ್ಸಾಪ್ ಗ್ರೂಪ್ ರಚಿಸುವಂತೆ ‘ಶಿಕ್ಷಣ ಇಲಾಖೆ’ ಆದೇಶ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಹಳೆ ವಿದ್ಯಾರ್ಥಿಗಳ ಸಂಘ, ವಾಟ್ಸಾಪ್ ಗ್ರೂಪ್ ರಚಿಸುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಸರ್ಕಾರದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ Read more…

ಸಾರ್ವಜನಿಕರ ಗಮನಕ್ಕೆ : ನಾಳೆಯಿಂದ ಬದಲಾಗಲಿದೆ ಈ ಪ್ರಮುಖ ನಿಯಮಗಳು |Rules Change from June.1

ಜೂನ್ 1 ಸಮೀಪಿಸುತ್ತಿದ್ದಂತೆ, ಹಲವಾರು ನಿಯಮಗಳು ಬದಲಾಗಲಿವೆ. ಈ ಬದಲಾವಣೆಗಳು ದೈನಂದಿನ ಜೀವನದ ಮೇಲೆ ಪರಿಣಾಮ ಬೀರುತ್ತವೆ, ಇದರಿಂದಾಗಿ ಮಾಹಿತಿ ಪಡೆಯುವುದು ಮುಖ್ಯವಾಗಿದೆ. ಎಲ್ಪಿಜಿ ಸಿಲಿಂಡರ್ ಬಳಕೆ, ಬ್ಯಾಂಕ್ Read more…

SSLC ಫಲಿತಾಂಶಕ್ಕೆ ಕೊಳ್ಳಿ ಇಟ್ಟ ಸರ್ಕಾರ ಉರ್ದು ಕಾಲೇಜು ಆರಂಭಿಸಲು ಮುಂದಾಗಿದೆ; ಸರ್ಕಾರದ ವಿರುದ್ಧ BJP ವಾಗ್ದಾಳಿ

ಬೆಂಗಳೂರು: ಉರ್ದು ಪದವಿ ಪೂರ್ವ ಕಲೇಜು ಆರಂಭಿಸಲು ಮುಂದಗೈರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಕನ್ನಡ ಓದಲು ಬರೆಯಲು ಬಾರದ ಅನಕ್ಷರಸ್ಥ ಶಿಕ್ಷಣ ಸಚಿವ ಮಧು Read more…

ವಿದ್ಯಾರ್ಥಿ ನಿಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ

ಮಡಿಕೇರಿ : ಪ್ರಸಕ್ತ 2024-25 ನೇ ಸಾಲಿನಲ್ಲಿ ಸೋಮವಾರಪೇಟೆ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಡೆಯುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳು ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ Read more…

‘ವಾಲ್ಮೀಕಿ ನಿಗಮದ ಪ್ರಕರಣವನ್ನು ‘CBI’ ಗೆ ನೀಡುವುದಿಲ್ಲ’ : ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ

ಬೆಂಗಳೂರು : ಮಹರ್ಷಿ ವಾಲ್ಮಿಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣವನ್ನು ಸಿಬಿಐಗೆ ವಹಿಸುವುದಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಅವರು ತಿಳಿಸಿದರು. ಸುದ್ದಿಗಾರರ Read more…

ರೈಲಿನಲ್ಲಿ ಸೀಟಿಗಾಗಿ ಗಲಾಟೆ; ಪ್ರಯಾಣಿಕರಿಗೆ ಚಾಕು ಇರಿದ ವ್ಯಕ್ತಿ

ಬೆಂಗಳೂರು: ರೈಲಿನಲ್ಲಿ ಸೀಟಿನ ವಿಚಾರವಾಗಿ ಆರಂಭವಾದ ಗಲಾಟೆ ಚಾಕು ಇರಿಯುವ ಹಂತಕ್ಕೆ ತಲುಪಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ರೈಲ್ವೆ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಗಂಗಾಧರ್ ಹಾಗೂ Read more…

ಡಾ.ಮಂಜುನಾಥ್ ಗೆಲುವಿಗೆ ಸುಧಾಮೂರ್ತಿ ವಾಮಮಾರ್ಗ ಹಿಡಿದಿದ್ದು ಎಷ್ಟು ಹಾಸ್ಯಾಸ್ಪದ.? : ನಟ ಚೇತನ್ ಅಹಿಂಸಾ

ಬೆಂಗಳೂರು : ಡಾ.ಮಂಜುನಾಥ್ ಗೆಲುವಿಗೆ ಸುಧಾಮೂರ್ತಿ ವಾಮ ಮಾರ್ಗ ತೆಗೆದುಕೊಂಡಿದ್ದು ಎಷ್ಟು ಹಾಸ್ಯಾಸ್ಪದ ಎಂದು ನಟ ಚೇತನ್ ಅಹಿಂಸಾ ಟೀಕಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸಿ. ಎನ್. ಮಂಜುನಾಥ ಅವರ Read more…

ಆಗಸ್ಟ್ 15ಕ್ಕೆ ತೆರೆ ಮೇಲೆ ಬರಲಿದೆ ಕೀರ್ತಿ ಸುರೇಶ್ ಅಭಿನಯದ ‘ರಘು ತಾಥಾ’

ಸುಮನ್ ಕುಮಾರ್ ನಿರ್ದೇಶನದ ಕೀರ್ತಿ ಸುರೇಶ್ ಅಭಿನಯದ ಬಹು ನಿರೀಕ್ಷಿತ ರಘು ತಾತ ಚಿತ್ರ ಇದೆ ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಯ ದಿನದಂದು ತೆರೆ ಮೇಲೆ ಬರಲಿದೆ. ಈ Read more…

BIG NEWS: ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬ್ರಿಟನ್ ನಿಂದ 100 ಟನ್ ಚಿನ್ನ ತಂದ RBI

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಬ್ರಿಟನ್ ನಿಂದ ಸುಮಾರು 100 ಟನ್ (1 ಲಕ್ಷ ಕಿಲೋ ಗ್ರಾಂ) ಚಿನ್ನವನ್ನು ಭಾರತಕ್ಕೆ ತಂದಿದೆ. 1991ರ ನಂತರ ಭಾರತವು ಇಷ್ಟು ದೊಡ್ಡ Read more…

BREAKING : ಬೆಂಗಳೂರಿನ ‘ವೆಗಾ ಸಿಟಿ ಮಾಲ್’ ನಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು..!

ಬೆಂಗಳೂರು : ಬೆಂಗಳೂರಿನ  ವೆಗಾ  ಸಿಟಿ ಮಾಲ್ ನಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ವೆಗಾ ಸಿಟಿ ಮಾಲ್ ನಲ್ಲಿ ಈ Read more…

Shocking video | ನಿಶ್ಚಿತಾರ್ಥವಾಗಿದ್ದ ಯುವತಿ ಅಪಹರಣಕ್ಕೆ ಯತ್ನ; ತಡೆಯಲು ಬಂದವರ ಮೇಲೂ ಯುವಕನ ಹಲ್ಲೆ

ನಿಶ್ಚಿತಾರ್ಥವಾಗಿದ್ದ ಹುಡುಗಿಯ ಮನೆಗೆ ನುಗ್ಗಿ ಯುವಕರ ಗುಂಪೊಂದು ಆಕೆಯ ಅಪಹರಣಕ್ಕೆ ಯತ್ನಿಸಿ, ಯುವತಿಯ ಮನೆಯವರಿಗೆ ಪ್ರಾಣಬೆದರಿಕೆ ಹಾಕಿದ ಘಟನೆ ಮಧ್ಯಪ್ರದೇಶದ ಅಶೋಕ್ ನಗರ ಜಿಲ್ಲೆಯಲ್ಲಿ ನಡೆದಿದೆ. 22 ವರ್ಷದ Read more…

ನಾಳೆ ರಿಲೀಸ್ ಆಗಲಿದೆ ‘ಆರಾಟ’ ಚಿತ್ರದ ಟೀಸರ್

ಚೇತನ್ ಚಂದ್ರಶೇಖರ್ ನಿರ್ದೇಶನದ ‘ಆರಾಟ’ ಚಿತ್ರ ಇತ್ತೀಚಿಗಷ್ಟೇ ತುಳು ನಾಡಿನ ಕುರಿತ  ‘ಡೆನ್ನ ಡೆನ್ನಾನ’ ಎಂಬ ಸೊಗಸಾದ ಹಾಡಿನ ಮೂಲಕ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಇನ್ನೇನು ತೆರೆ ಮೇಲೆ Read more…

ಭಯೋತ್ಪಾದಕರನ್ನು ಬಂಧಿಸಿದ್ರೂ ಠಾಣೆಗೆ ನುಗ್ಗಿ ಪ್ರಶ್ನೆ ಮಾಡ್ತೀರಾ ? ಶಾಸಕ ಹರೀಶ್ ಪೂಂಜಾಗೆ ಹೈಕೋರ್ಟ್ ತರಾಟೆ

ಬೆಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಠಾಣೆಗೆ ನುಗ್ಗಿ ಗಲಾಟೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಪೊಲೀಸ್ ಠಾಣೆಗೆ ನುಗ್ಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...