alex Certify Live News | Kannada Dunia | Kannada News | Karnataka News | India News - Part 57
ಕನ್ನಡ ದುನಿಯಾ
    Dailyhunt JioNews

Kannada Duniya

ನರ್ಸಿಂಗ್ ಕೋರ್ಸ್ ಗೆ 1315 ಸೀಟುಗಳ ಸೇರ್ಪಡೆ: ವಿಶೇಷ ಕೌನ್ಸೆಲಿಂಗ್

ಬೆಂಗಳೂರು: ರಾಜ್ಯ ಸರ್ಕಾರ ಹೊಸದಾಗಿ 37 ನರ್ಸಿಂಗ್ ಕಾಲೇಜುಗಳಿಗೆ ಮಂಜೂರಾತಿ ನೀಡಿದ್ದು, 1315 ಸೀಟುಗಳನ್ನು ಸೇರ್ಪಡೆ ಮಾಡಲಾಗಿದೆ. ಈ ಸೀಟುಗಳ ಹಂಚಿಕೆಗೆ ವಿಶೇಷ ಸುತ್ತಿನ ಕೌನ್ಸೆಲಿಂಗ್ ನಡೆಸಲಾಗುವುದು ಎಂದು Read more…

ಗೋಧಿಯಿಂದ ತಯಾರಿಸಿದ ಆಹಾರ ಆರೋಗ್ಯಕ್ಕೆ ಉತ್ತಮ…! ಕಾರಣ ಗೊತ್ತಾ….?

ದೇಹ ತೂಕ ಕಡಿಮೆ ಮಾಡುವಲ್ಲಿ ಮತ್ತು ಆರೋಗ್ಯ ಕಾಪಾಡುವಲ್ಲಿ ಗೋಧಿ ಅತಿ ಮುಖ್ಯ ಪಾತ್ರ ವಹಿಸುತ್ತದೆ. ಪುಡಿ ಮಾಡಿದ ಗೋಧಿಯನ್ನು ಬಳಸುವುದಕ್ಕಿಂತಲೂ ಡಯಟ್ ಪ್ರಿಯರು ಇಡೀ ಗೋಧಿಯನ್ನೇ ಆಹಾರ Read more…

ಕಿವಿ ಚುಚ್ಚಿಕೊಳ್ಳುವುದರಿಂದ ಇದೆ ಅನೇಕ ಸಮಸ್ಯೆಗಳಿಗೆ ʼಪರಿಹಾರʼ

ಗುರುಕುಲ ಪ್ರವೇಶಿಸುವ ಸಮಯದಲ್ಲಿ ಮಕ್ಕಳಿಗೆ ಕಿವಿ ಚುಚ್ಚುವ ಪದ್ಧತಿ ಹಿಂದಿನ ಕಾಲದಲ್ಲಿ ರೂಢಿಯಲ್ಲಿತ್ತು. ಈಗಲೂ ಭಾರತದ ಅನೇಕ ಕಡೆ, ಮಕ್ಕಳು ಐದು ವರ್ಷದವರಾಗುವ ಮೊದಲೇ ಕಿವಿಯನ್ನು ಚುಚ್ಚಲಾಗುತ್ತದೆ. ಇದು Read more…

ನೈಸರ್ಗಿಕವಾಗಿ ಚರ್ಮವನ್ನು ಬ್ಲೀಚ್ ಮಾಡುತ್ತೆ ಟೊಮೆಟೋ

ಕಣ್ಣಿನ ಸುತ್ತ ಇರುವ ಕಪ್ಪು ಸರ್ಕಲ್ ನಿವಾರಣೆಗೆ ಸನ್ ಸ್ಕ್ರೀನ್ ಲೋಷನ್ ಅನ್ನೇ ಬಳಸಬೇಕಿಲ್ಲ. ಬದಲಾಗಿ ಮನೆಯಲ್ಲೇ ಸಿಗುವ ಕೆಲವು ವಸ್ತುಗಳನ್ನು ಪ್ರಯತ್ನಿಸಬಹುದು. ಟೊಮೆಟೋ ನೈಸರ್ಗಿಕವಾಗಿ ಚರ್ಮವನ್ನು ಬ್ಲೀಚ್ Read more…

ಇದೇ ಮೊದಲ ಬಾರಿಗೆ ವೈದ್ಯಕೀಯ ವರದಿಯೊಂದಿಗೆ ವಕೀಲರ ವಾದ: ನಟ ದರ್ಶನ್ ಜಾಮೀನು ಭವಿಷ್ಯ ಇಂದು ನಿರ್ಧಾರ: ಬೆಂಗಳೂರಿಗೆ ಸ್ಥಳಾಂತರ ಸಾದ್ಯತೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಬಳ್ಳಾರಿಯ ಸೆಂಟ್ರಲ್ ಜೈಲ್ ನಲ್ಲಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅಕ್ಟೋಬರ್ 28ರಂದು ನಡೆಯಲಿದೆ. ದರ್ಶನ್ ಪರ ವಕೀಲರೊಂದಿಗೆ Read more…

BIG NEWS: ರಾಜ್ಯೋತ್ಸವದಂದು ಕರಾಳ ದಿನ ಆಚರಿಸಲು ಖಾಸಗಿ ಶಾಲೆಗಳ ನಿರ್ಧಾರ

ಬೆಂಗಳೂರು: ಕನ್ನಡ ಮಾಧ್ಯಮ ಖಾಸಗಿ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನವೆಂಬರ್ 1ರ ಕನ್ನಡ ರಾಜ್ಯೋತ್ಸವದಂದು ರಾಜ್ಯದ ಖಾಸಗಿ ಶಾಲೆಗಳಲ್ಲಿ ಕರಾಳ Read more…

ಆತಂಕ, ನಿದ್ರಾಹೀನತೆಯಂಥ ಸಮಸ್ಯೆ ದೂರ ಮಾಡುತ್ತೆ ಬೂದುಗುಂಬಳ

ಸಭೆ ಸಮಾರಂಭಗಳಲ್ಲಿ ಹೆಚ್ಚಾಗಿ ಬೂದು ಗುಂಬಳದ ಸಾಂಬಾರು ಮಾಡಿರುವುದನ್ನು ನೀವು ಗಮನಿಸಿರಬಹುದು. ಇನ್ನು ಕೆಲವೆಡೆ ಶುಭ ಸಮಾರಂಭಗಳಿಗೆ ಇದನ್ನು ಬಳಸುವುದಿಲ್ಲ. ಇದರ ಸೇವನೆಯಿಂದ ದೇಹಕ್ಕೆ ಏನೆಲ್ಲಾ ಪ್ರಯೋಜನಗಳಿವೆ ಎಂಬುದು Read more…

ಮಧುಮೇಹಿಗಳು ಸೇವಿಸಬಹುದಾ ಸಿಹಿ ಆಲೂಗಡ್ಡೆ….?

ಸಿಹಿ ಆಲೂಗಡ್ಡೆ ನೈಸರ್ಗಿಕವಾದ ಸಕ್ಕರೆ ಅಂಶವನ್ನು ಹೊಂದಿರುತ್ತದೆ. ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವವರು ಇದನ್ನು ಸೇವಿಸಬಾರದು ಎನ್ನಲಾಗುತ್ತದೆ. ಆದರೆ ಈ ಆಲೋಚನೆ ತಪ್ಪು Read more…

ಗಮನಿಸಿ: ನ. 20ರಂದು ಸಿಗಲ್ಲ ಮದ್ಯ: ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್ ಗೆ ನಿರ್ಧಾರ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಹೆಚ್ಚಾಗಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿ ನವೆಂಬರ್ 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್ ಮಾಡಲು ರಾಜ್ಯ ಫೆಡರೇಷನ್ ಆಫ್ ವೈನ್ ಮರ್ಚಂಟ್ಸ್ ಅಸೋಸಿಯೇಷನ್ Read more…

ಪಿಜಿಯಲ್ಲಿ ಆಘಾತಕಾರಿ ಘಟನೆ: ಯುವತಿಗೆ ಮುತ್ತಿಕ್ಕಿ ಅಸಭ್ಯವಾಗಿ ವರ್ತಿಸಿದ ಸೆಕ್ಯುರಿಟಿ ಗಾರ್ಡ್

ಬೆಂಗಳೂರು: ಪಿಜಿಯಲ್ಲಿ ಯುವತಿಯನ್ನು ತಬ್ಬಿ ಮುತ್ತಿಕ್ಕಿ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಪೀಣ್ಯ ಠಾಣೆ ಪೊಲೀಸರು ಸೆಕ್ಯುರಿಟಿ ಗಾರ್ಡ್ ನನ್ನು ಬಂಧಿಸಿದ್ದಾರೆ. ರುದ್ರಯ್ಯ ಬಂಧಿತ ಆರೋಪಿ. ಈತ ನಾಲ್ಕು Read more…

ನಿಮ್ಮ ಸ್ವಭಾವವನ್ನು ಹೇಳುತ್ತವೆ ನೀವು ಧರಿಸುವ ಪಾದರಕ್ಷೆಗಳು…!  

  ನಿಮ್ಮ ಸ್ವಭಾವವು ವ್ಯಕ್ತಿತ್ವವನ್ನು ಅವಲಂಬಿಸಿರುತ್ತದೆ. ನೀವು ಧರಿಸಿರುವ ಉಡುಪುಗಳನ್ನು ನೋಡಿ ಇತರರು ನಿಮ್ಮ ಸ್ವಭಾವವನ್ನು ಲೆಕ್ಕ ಹಾಕುತ್ತಾರೆ. ಅಷ್ಟೇ ಅಲ್ಲ ನೀವು ಧರಿಸುವ ಪಾದರಕ್ಷೆಗಳು ಕೂಡ ನಿಮ್ಮ Read more…

ಫಟಾ ಫಟ್ ಮಾಡಿ ‘ಟೊಮೆಟೋ ಕುರ್ಮಾ’

ದೋಸೆ, ಇಡ್ಲಿ, ಚಪಾತಿ, ರೊಟ್ಟಿ ಜೊತೆಗೆ ದಿನಕ್ಕೊಂದು ರೀತಿಯ ಪಲ್ಯ ಇದ್ದರೆ ಚೆನ್ನ. ಒಮ್ಮೆ ಟೊಮೆಟೋ ಕುರ್ಮಾ ಟ್ರೈ ಮಾಡಿ. ಇದು ಒಳ್ಳೆ ಕಾಂಬಿನೇಷನ್. ಹುಳಿ, ಉಪ್ಪು, ಖಾರ Read more…

BIG NEWS: ಉದ್ಯೋಗ ಸೃಷ್ಟಿ, ವೇತನ ಏರಿಕೆಯಲ್ಲಿ ದೇಶದಲ್ಲೇ ಬೆಂಗಳೂರಿಗೆ ಮೊದಲ ಸ್ಥಾನ

ನವದೆಹಲಿ: ದೇಶದ ಉದ್ಯೋಗ ಸೃಷ್ಟಿ ಕೇಂದ್ರಗಳ ಪಟ್ಟಿಯಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಬೆಂಗಳೂರು ಮೊದಲ ಸ್ಥಾನ ಪಡೆದುಕೊಂಡಿದೆ. ವೇತನ ಏರಿಕೆಯಲ್ಲಿಯೂ ಬೆಂಗಳೂರು ಉನ್ನತಸ್ಥಾನ ಪಡೆದಿದೆ ಎಂದು ವರದಿ ಎಂದು Read more…

ಪ್ಯಾಂಟ್ ಜೇಬಿನಲ್ಲಿ ಮೊಬೈಲ್ ಇಟ್ಟುಕೊಳ್ಳುವುದು ಈ ಅನಾರೋಗ್ಯಕ್ಕೆ ಕಾರಣ

ಮೊಬೈಲ್ ಇಲ್ಲದೆ ಜೀವನವಿಲ್ಲ ಎನ್ನುವಂತಾಗಿದೆ. ಪ್ರತಿಯೊಬ್ಬರ ಕೈನಲ್ಲಿ ಮೊಬೈಲ್ ಓಡಾಡುತ್ತಿರುತ್ತದೆ. ಜನರಿಗೆ ಅತ್ಯಗತ್ಯ ಎನ್ನಿಸಿರುವ ಈ ಮೊಬೈಲ್ ಅನಾರೋಗ್ಯಕ್ಕೆ ಕಾರಣವಾಗ್ತಿದೆ. ಫರ್ಟಿಲಿಟಿ ತಜ್ಞರು ಜೇಬಿನಲ್ಲಿ ಮೊಬೈಲ್ ಇಟ್ಟುಕೊಂಡ್ರೆ ಆಗುವ Read more…

ಸುಗಮವಾಗಿ ನಡೆದ 1 ಸಾವಿರ ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಪರೀಕ್ಷೆ: ಶೇ. 80ರಷ್ಟು ಮಂದಿ ಹಾಜರಿ

ಬೆಂಗಳೂರು: ಒಂದು ಸಾವಿರ ಗ್ರಾಮ ಆಡಳಿತ ಅಧಿಕಾರಿ(VAO) ಹುದ್ದೆಗಳ ನೇಮಕಾತಿಗೆ ರಾಜ್ಯಾದ್ಯಂತ ಭಾನುವಾರ ನಡೆದ ಲಿಖೀತ ಪರೀಕ್ಷೆ ಎಲ್ಲೆಡೆ ಸುಗಮವಾಗಿ ನಡೆದಿದೆ. ಶೇಕಡ 80ರಷ್ಟು ಮಂದಿ ಪರೀಕ್ಷೆಗೆ ಹಾಜರಾಗಿದ್ದಾರೆ. Read more…

ಮರೆವಿನ ಸಮಸ್ಯೆಯೆ……? ಇಲ್ಲಿದೆ ಪರಿಹಾರ

ದಿನಕ್ಕೊಂದು ಸೇಬು ಸೇವನೆ ಮಾಡಿದ್ರೆ ವೈದ್ಯರಿಂದ ದೂರವಿರಬಹುದೆಂಬ ಮಾತಿದೆ. ಆದ್ರೆ ಇತ್ತೀಚೆಗೆ ನಡೆದ ಅಧ್ಯಯನವೊಂದು ದಿನಕ್ಕೊಂದು ಕಿತ್ತಳೆ ಹಣ್ಣು ತಿನ್ನುವುದರಿಂದ ಮಾನಸಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬ ವಿಷಯ ತಿಳಿಸಿದೆ. Read more…

ಬೆಳಗಿನ ಉಪಹಾರಕ್ಕೆ ರುಚಿಕರ ರಾಗಿ ಉತ್ತಪ್ಪ; ಈ ತಿನಿಸು ಮಧುಮೇಹಿಗಳಿಗೆ ಬೆಸ್ಟ್‌

ರಾಗಿ ಅಂಟು ಮುಕ್ತ ಧಾನ್ಯ. ರಾಗಿಯಲ್ಲಿ ಕ್ಯಾಲ್ಸಿಯಂ, ಪ್ರೊಟೀನ್ ಮತ್ತು ಡಯೆಟರಿ ಫೈಬರ್‌ನಂತಹ ಪೋಷಕಾಂಶಗಳಿವೆ. ಇದರ ಬಳಕೆಯು ನಮ್ಮ ದೇಹದಲ್ಲಿನ ಕ್ಯಾಲ್ಸಿಯಂ ಕೊರತೆಯನ್ನು ಪೂರೈಸಲು ಸಹಾಯ ಮಾಡುತ್ತದೆ. ಮಧುಮೇಹಿಗಳಿಗೆ Read more…

ಅನೇಕ ಸಮಸ್ಯೆಗಳಿಗೆ ಪರಿಹಾರ ನೀಡುತ್ತೆ ತೆಂಗಿನ ಕಾಯಿ

ಸಾತ್ವಿಕ ಆಚರಣೆ, ಸಾತ್ವಿಕ ಪೂಜೆ, ಧಾರ್ಮಿಕ ಕಾರ್ಯ ಸೇರಿದಂತೆ ಎಲ್ಲ ಮಂಗಳ ಕಾರ್ಯದಲ್ಲಿ ತೆಂಗಿನಕಾಯಿ ಪ್ರಮುಖ ಪಾತ್ರ ವಹಿಸುತ್ತದೆ. ತೆಂಗಿನ ಕಾಯಿ ಪೂಜೆಗೆ ಮಾತ್ರವಲ್ಲ ನಕಾರಾತ್ಮಕ ಶಕ್ತಿಯನ್ನು ಹೊಡೆದೋಡಿಸುವ Read more…

ಪ್ರವರ್ಗ -1ಕ್ಕೆ ಹಳ್ಳಿಕಾರ ಸಮುದಾಯ ಸೇರ್ಪಡೆ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ನನಗೆ ಹಳ್ಳಿಕಾರ ಸಮುದಾಯದ ಬಗ್ಗೆ ಸಹಾನುಭೂತಿ ಇದೆ. ಖಂಡಿತಾ ಸಹಾಯ ಮಾಡುತ್ತೇನೆ. ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 3ಎ ಸೇರಿಸಿದ್ದು ಸರಿಯಲ್ಲ. ಪ್ರವರ್ಗ 1ಕ್ಕೆ ಸೇರಿಸಬೇಕು ಎನ್ನುವ ಬೇಡಿಕೆ Read more…

ಭಾನುವಾರ ಮತ್ತೆ 50 ವಿಮಾನಗಳಿಗೆ ಬಾಂಬ್ ಬೆದರಿಕೆ

ನವದೆಹಲಿ: ಭಾರತೀಯ ವಿಮಾನಯಾನ ಸಂಸ್ಥೆಗಳು ನಿರ್ವಹಿಸುವ ಕನಿಷ್ಠ 50 ವಿಮಾನಗಳಿಗೆ ಭಾನುವಾರ ಬಾಂಬ್ ಬೆದರಿಕೆ ಬಂದಿದೆ. 14 ದಿನಗಳಲ್ಲಿ 350 ಕ್ಕೂ ಹೆಚ್ಚು ವಿಮಾನಗಳಿಗೆ ನಕಲಿ ಬಾಂಬ್ ಬೆದರಿಕೆಗಳು Read more…

ಖ್ಯಾತ ನಟ ವಿಜಯ್ ಮೊದಲ ರಾಜಕೀಯ ಸಮಾವೇಶಕ್ಕೆ ಜನಸಾಗರ: ಲಕ್ಷಾಂತರ ಮಂದಿ ಭಾಗಿ

ಚೆನ್ನೈ: ತಮಿಳುನಾಡಿನ ವಿಲುಪುರಂ ಜಿಲ್ಲೆಯ ವಿಕ್ರವಂಡಿ ಪ್ರದೇಶದಲ್ಲಿ ನಡೆದ ತಮಿಳಗ ವೆಟ್ರಿ ಕಳಗಂನ ಮೊದಲ ಸಮಾವೇಶದಲ್ಲಿ ಲಕ್ಷಾಂತರ ಜನ ಭಾಗಿಯಾಗಿದ್ದಾರೆ. ನಟ ವಿಜಯ್ ತಮ್ಮ ಪಕ್ಷದ ಕಾರ್ಯಕರ್ತರು ಮತ್ತು Read more…

BREAKING: ಗುಜರಾತ್ ನಲ್ಲಿ ಭೂಕಂಪ: ಮತ್ತೆ ನಡುಗಿದ ಭೂಮಿ: ಜನರಲ್ಲಿ ಆತಂಕ

ಗುಜರಾತ್‌ನ ಅಮ್ರೇಲಿಯಲ್ಲಿ ಭಾನುವಾರ ಭೂಕಂಪನದ ಅನುಭವವಾಗಿದೆ. ಭೂಕಂಪದ ನಂತರ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 3.7 ರಷ್ಟಿದೆ. ಈ ಹಿಂದೆಯೂ ಇಲ್ಲಿ ಭೂಕಂಪನದ Read more…

ವಾಟ್ಸಾಪ್ ನಲ್ಲಿ ಕಲರ್ ಕಲರ್ ಫೋಟೋ ತೋರಿಸಿ ಮದುವೆ ಹೆಸರಲ್ಲಿ ವಂಚನೆ

ಬೆಂಗಳೂರು: ಆನ್ಲೈನ್ ನಲ್ಲಿ ಮದುವೆ ಹೆಸರಲ್ಲಿ ಯುವಕನಿಗೆ ಲಕ್ಷಾಂತರ ರೂಪಾಯಿ ವಂಚಿಸಲಾಗಿದೆ. ಬೆಂಗಳೂರಿನ ಹೆಗ್ಗನಹಳ್ಳಿ ನಿವಾಸಿ ಪ್ರವೀಣ್ ಎಂಬುವರಿಗೆ 32 ಲಕ್ಷ ರೂಪಾಯಿ ವಂಚನೆ ಮಾಡಲಾಗಿದೆ. ವಾಟ್ಸಾಪ್ ನಲ್ಲಿ Read more…

ಅಕ್ಕನ ಅಕ್ರಮ ಸಂಬಂಧಕ್ಕೆ ಬೇಸತ್ತು ಮಗು ಅಪಹರಿಸಿದ ತಮ್ಮ

ದಾವಣಗೆರೆ: ಅಕ್ಕನ ಅಕ್ರಮ ಸಂಬಂಧದಿಂದ ಬೇಸತ್ತು ಆಕೆಯ ಮೂರು ವರ್ಷದ ಮಗುವನ್ನು ಅಪಹರಿಸಿದ್ದ ತಮ್ಮನನ್ನು ದಾವಣಗೆರೆ ರೈಲ್ವೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಗೋಯಲ್(3)ನನ್ನು ಅಪಹರಿಸಿದ್ದ ತರುಣ್(17) ನನ್ನು ಪೊಲೀಸರು Read more…

ಕುಮಾರಸ್ವಾಮಿ ಪೂಜೆ ವೇಳೆ ಬಿದ್ದ ಹೂವು: ಸಿದ್ದೇಶ್ವರಸ್ವಾಮಿ ದೇವಸ್ಥಾನದಲ್ಲಿ ಘಟನೆ; ಶುಭ ಸೂಚನೆ ಸಂಕೇತ ಎಂದು ವಿಶ್ಲೇಷಣೆ

ಹಾಸನ: ಕೇಂದ್ರ ಸಚಿವ ಹೆಚ್.ಡಿ ಕುಮರಸ್ವಾಮಿ ಪೂಜೆ ಮಾಡಿ ಪ್ರಾರ್ಥನೆ ಸಲ್ಲಿಸುತ್ತಿದ್ದ ವೇಳೆ ಹೂವು ಬಿದ್ದಿದ್ದು, ಉಪಚುನಾವಣೆ ಸಂದರ್ಭದಲ್ಲಿ ಇದು ಶುಭ ಸೂಚಕ ಎಂದು ವಿಶ್ಲೇಷಿಸಲಾಗಿತ್ತಿದೆ. ಕೇಂದ್ರ ಸಚಿವ Read more…

ಆಂಧ್ರಪ್ರದೇಶದಿಂದ ತಂದು ಅಕ್ರಮವಾಗಿ ಗಾಂಜಾ ಸಂಗ್ರಹಿಸಿದ್ದ ಇಬ್ಬರು ಅರೆಸ್ಟ್

ಶಿವಮೊಗ್ಗ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿದ್ದ ಇಬ್ಬರನ್ನು ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಸಮೀಪ ಆಗರಹಳ್ಳಿ ಕ್ಯಾಂಪ್ ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಆಗರದಹಳ್ಳಿ ಕ್ಯಾಂಪ್ ನ ಸಂಜೀವರಾಜ್(40), ಸಿದ್ದರ ಕಾಲೋನಿಯ ಗುರುಪ್ರಸಾದ್(24) Read more…

ಅನುಮಾನಾಸ್ಪದ ರೀತಿಯಲ್ಲಿ ಪತ್ನಿಯ ಶವ ಪತ್ತೆ: ಪತಿ ಅರೆಸ್ಟ್

ಕೋಲಾರ: ಮಹಿಳೆಯೊಬ್ಬರು ಮನೆಯಲ್ಲಿಯೆ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಕೊಲೆ ಶಂಕೆ ಹಿನ್ನೆಲೆಯಲ್ಲಿ ಮಹಿಳೆಯ ಪತಿಯನ್ನು ಪೊಲಿಸರು ಬಂಧಿಸಿರುವ ಘಟನೆ ಕೋಲಾರದಲ್ಲಿ ನಡೆದಿದೆ. ನಂದಿನಿ (24) ಮೃತ ಮಹಿಳೆ. Read more…

BIG NEWS: ಚನ್ನಪಟ್ಟಣದಿಂದಲೇ ಕಾಂಗ್ರೆಸ್ ಅವನತಿ ಆರಂಭ: ಹೆಚ್.ಡಿ. ಕುಮಾರಸ್ವಾಮಿ ಭವಿಷ್ಯ

ಹಾಸನ: ಚನ್ನಪಟ್ಟಣ ಉಪಚುನಾವಣಾ ಅಖಾಡ ಆದಳಿತಾರೂಢ ಕಾಂಗ್ರೆಸ್ ಹಾಗೂ ವಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಮೈತ್ರಿ ನಾಯಕರಿಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲು ಖಚಿತ, ಎನ್ ಡಿಎ Read more…

ಕುಡಿತದ ಚಟಕ್ಕೆ ಹಣ ಕೊಟ್ಟಿಲ್ಲ ಎಂದು ತಂದೆಯನ್ನೇ ಕೊಲೆಗೈದ ಮಗ

ಬೆಳಗಾವಿ: ಕುಡಿತದ ದಾಸನಾಗಿದ್ದ ಮಗ ತನ್ನ ತಂದೆಯನ್ನೇ ಕೊಲೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಬಾವಿ ಗ್ರಾಮದಲ್ಲಿ ನಡೆದಿದೆ. ಮದ್ಯ ಸೇವನೆಗೆ ಹಣ ಕೊಟ್ಟಿಲ್ಲ ಎಂದು ಕೋಪಗೊಂಡ Read more…

BREAKING NEWS: ಬೆಂಗಳೂರು-ಅಯೋಧ್ಯೆ ವಿಮಾನಕ್ಕೆ ಬಾಂಬ್ ಬೆದರಿಕೆ: ತುರ್ತು ಭೂಸ್ಪರ್ಶ

ಅಯೋಧ್ಯೆ: ಉತ್ತರ ಪ್ರದೇಶದ ಲಖ್ನೌದ ಪ್ರತಿಷ್ಠಿತ ಹೋಟೆಲ್ ಗಳಿಗೆ ಬಾಂಬ್ ಬೆದರಿಕೆ ಕರೆ ಬೆನ್ನಲ್ಲೇ ಬೆಂಗಳೂರು-ಅಯೊಧ್ಯೆ ನಡುವೆ ಸಂಚರಿಸುವ ವಿಮಾನಕ್ಕೂ ಬಾಂಬ್ ಬೆದರಿಕೆ ಹಾಕಲಾಗಿದೆ. ಬೆಂಗಳೂರು-ಅಯೋಧ್ಯೆ ನಡುವಿನ ವಿಮಾನಕ್ಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...