alex Certify Live News | Kannada Dunia | Kannada News | Karnataka News | India News - Part 570
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ‘ಸಿಎಂ ಸಿದ್ದರಾಮಯ್ಯ’ ಸೂಚನೆ..!

ಬೆಂಗಳೂರು : ವಾಲ್ಮೀಕಿ ನಿಗಮದ ಅಧಿಕಾರಿ ಪಿ. ಚಂದ್ರಶೇಖರ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಬೇಕು ಎಂದು ಖದ್ದು ಸಿಎಂ ಸಿದ್ದರಾಮಯ್ಯ ಅವರೇ Read more…

SHOCKING : ‘ಮೊಬೈಲ್’ ಕಸಿದುಕೊಂಡಿದ ಪತಿಗೆ ಥಳಿಸಿ ಕರೆಂಟ್ ಶಾಕ್ ನೀಡಿದ ಪಾಪಿ ಪತ್ನಿ..!

ಮೊಬೈಲ್ ಕಸಿದುಕೊಂಡಿದ ಪತಿಗೆ ಥಳಿಸಿ ಪತ್ನಿ ಕರೆಂಟ್ ಶಾಕ್ ನೀಡಿದ ಘಟನೆ ಮಣಿಪುರದ ಮೈನ್ಪುರಿಯಲ್ಲಿ ನಡೆದಿದೆ. ಯಾವಾಗಲೂ ಮೊಬೈಲ್ ಬಳಸುತ್ತಿದ್ದನ್ನು ಗಮನಿಸಿದ ಗಂಡ ಪತ್ನಿಯಿಂದ ಮೊಬೈಲ್ ಕಸಿದಿದ್ದಾನೆ. ತನ್ನ Read more…

ಕಳೆದ 15 ದಿನಗಳಿಂದ ಯಾರ ಸಂಪರ್ಕಕ್ಕೂ ಸಿಗದ ಭವಾನಿ ರೇವಣ್ಣ; ನೋಟಿಸ್ ಗೆ ಉತ್ತರ ನೀಡದೇ ಎಸ್ಕೇಪ್?

ಹಾಸನ: ಅಶ್ಲಿಲ ವಿಡಿಯೋ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಒಂದೆಡೆ ಸಂಸದ ಪ್ರಜ್ವಲ್ ರೇವಣ್ಣ ಬಂಧನವಾಗಿದೆ. ಮತ್ತೊಂದೆಡೆ ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ರದ್ದುಗೊಳಿಸುವಂತೆ ಎಸ್ಐಟಿ ಮತ್ತೆ ಕೋರ್ಟ್ ಮೊರೆ ಹೋಗಿದೆ. Read more…

BREAKING : ‘ಭವಾನಿ ರೇವಣ್ಣ’ಗೆ ಜೈಲೋ..ಬೇಲೋ..? : ಇಂದು ಮಧ್ಯಾಹ್ನ 2:45 ಕ್ಕೆ ತೀರ್ಪು ಪ್ರಕಟ

ಹಾಸನ : ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿದ್ದು, ಇಂದು ಮಧ್ಯಾಹ್ನ 2:45 ಕ್ಕೆ ಕೋರ್ಟ್ ತೀರ್ಪು ಪ್ರಕಟಿಸಲಿದೆ. ಸಂಸದ Read more…

H.D ರೇವಣ್ಣ ಕುಟುಂಬಕ್ಕೆ ಇಂದು ಮಹತ್ವದ ದಿನ : ಬೇಲಾ ? ಜೈಲಾ..? ಇಂದು ನಿರ್ಧಾರ

ಬೆಂಗಳೂರು : ಅಶ್ಲೀಲ ವಿಡಿಯೋ, ಅತ್ಯಾಚಾರ ಹಾಗೂ ಕಿಡ್ನ್ಯಾಪ್ ಪ್ರಕರಣಗಳನ್ನು ಎದುರಿಸುತ್ತಿರುವ ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ ಕುಟುಂಬಕ್ಕೆ ಇಂದು ಮಹತ್ವದ ದಿನವಾಗಿದೆ. ಮೂವರಿಗೆ ಸಂಬಂಧಿಸಿದ ಅರ್ಜಿಗಳ Read more…

ತಿರುಪತಿಗೆ ಭೇಟಿ ನೀಡಿ ವೆಂಕಟೇಶ್ವರನ ವಿಶೇಷ ದರ್ಶನ ಪಡೆದ ಕೇಂದ್ರ ಗೃಹ ಸಚಿವ ಅಮಿತ್ ಶಾ

ತಿರುಪತಿ: ಲೋಕಸಭಾ ಚುನಾವಣಾ ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿದೆ. ಈ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ತಿರುಪತಿಗೆ ಭೇಟಿ ನೀಡಿದ್ದು, ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದಿದ್ದಾರೆ. Read more…

ಇಂದು ಬಿಡುಗಡೆಯಾಗಲಿದೆ ‘ಕಂಡೋರ್ ಮನೆ ಕಥೆ’ ಚಿತ್ರದ ಟ್ರೈಲರ್

ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೂರಜ್ ಕುಮಾರ್ ಅಭಿನಯದ ಬಹುನಿರೀಕ್ಷಿತ ‘ಕಂಡೋರ್ ಮನೆ ಕಥೆ’ ಚಿತ್ರದ ಟ್ರೈಲರ್ ಇಂದು ಯುಟ್ಯೂಬ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ Read more…

ಮದ್ಯ ಪ್ರಿಯರಿಗೆ ಶಾಕ್: ನಾಳೆಯಿಂದ 6 ದಿನಗಳ ಕಾಲ ಮದ್ಯ ಮಾರಾಟ ಬಂದ್

ಬೆಂಗಳೂರು: ರಾಜ್ಯಾದ್ಯಂತ ನಾಳೆಯಿಂದ 6 ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಲಾಗಿದೆ. ವಿಧಾನ ಪರಿಷತ್ ಚುನಾವಣೆ, ಲೋಕಸಭಾ ಚುನಾವಣಾ ಮತಎಣಿಕೆ ಹಿನ್ನೆಲೆಯಲ್ಲಿ ಮದ್ಯ ಮಾರಾಟಕ್ಕೆ ನಿರ್ಬಂಧ ವಿಧಿಸಲಾಗಿದೆ. ಜೂನ್ Read more…

Watch : ಕನ್ಯಾಕುಮಾರಿಯಲ್ಲಿ ಧ್ಯಾನದಲ್ಲಿ ಮಗ್ನರಾದ ‘ಪ್ರಧಾನಿ ಮೋದಿ’ : ವಿಡಿಯೋ ವೈರಲ್

ಕನ್ಯಾಕುಮಾರಿಯಲ್ಲಿ ಮೂರು ದಿನಗಳ ಧ್ಯಾನ ವಿರಾಮದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಗುರುವಾರ ಸಂಜೆ ತಮಿಳುನಾಡಿನ ವಿವೇಕಾನಂದ ರಾಕ್ ಮೆಮೋರಿಯಲ್ ಗೆ ಆಗಮಿಸಿದರು. ಪ್ರಧಾನಿ ವಿವೇಕಾನಂದ ರಾಕ್ ನಲ್ಲಿ ಧ್ಯಾನಮಗ್ನರಾಗಿರುವ Read more…

‘ಪ್ರಜ್ವಲ್’ ಅರೆಸ್ಟ್ ಆಗಿದ್ದಾರೆ, ಸಂತ್ರಸ್ತೆಯರು ಬಂದು ದೂರು ಕೊಡಿ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ಪ್ರಜ್ವಲ್ ರೇವಣ್ಣ ಅರೆಸ್ಟ್ ಆಗಿದ್ದಾರೆ, ಸಂತ್ರಸ್ತೆಯರು ಬಂದು ದೂರು ಕೊಡಿ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರಜ್ವಲ್ ರೇವಣ್ಣ ಕೊನೆಗೂ Read more…

ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿದವರಿಗೆ ಕ್ಲೀನ್ ಚಿಟ್; ರಸ್ತೆಯಲ್ಲಿ ನಮಾಜ್ ಮಾಡಿದ ಕೇಸ್ ಗೂ ಬಿ ರಿಪೋರ್ಟ್; ರಾಜ್ಯದಲ್ಲಿ ಜಿಹಾದಿ ಸರ್ಕಾರ ಅಧಿಕಾರದಲ್ಲಿದೆ; ಸುನೀಲ್ ಕುಮಾರ್ ಆಕ್ರೋಶ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್, ಒಂದು ಸಮುದಾಯದ ಓಲೈಕೆಗಾಗಿ ಇಡೀ ರಾಜ್ಯದ ಹಿತವನ್ನೇ Read more…

BREAKING : ‘ಮಹಿಳೆ ಕಿಡ್ನ್ಯಾಪ್’ ಪ್ರಕರಣ : ಭವಾನಿ ರೇವಣ್ಣಗೆ ‘SIT’ ಯಿಂದ ನೋಟಿಸ್ ಜಾರಿ..!

ಹಾಸನ : ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಭವಾನಿ ರೇವಣ್ಣಗೆ ಎಸ್ ಐ ಟಿ ನೋಟಿಸ್ ನೀಡಿದೆ. ನಾಳೆ ಸಂಜೆ 5 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣಗೆ ಎಸ್ Read more…

ರೈತರೇ ಗಮನಿಸಿ : ಜಾನುವಾರುಗಳ ತುರ್ತು ಚಿಕಿತ್ಸೆಗೆ ಅಂಬ್ಯುಲೆನ್ಸ್ ಬೇಕಾದ್ರೆ ಈ ಸಂಖ್ಯೆಗೆ ಕರೆಮಾಡಿ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯುವ ಜಿಲ್ಲೆಯ ರೈತರ ಜಾನುವಾರುಗಳ ತುರ್ತು ಚಿಕಿತ್ಸೆಗಾಗಿ “ತುರ್ತು ವಾಹನ ಸೇವೆ” (ಅಂಬ್ಯುಲೆನ್ಸ್) ಆರಂಭಿಸಿದ್ದು, ಪಶುಚಿಕಿತ್ಸಾಲಯ ಲಭ್ಯವಿಲ್ಲದ Read more…

ಇಂದು ವಿಶ್ವ ತಂಬಾಕು ರಹಿತ ದಿನ : ಇತಿಹಾಸ, ಮಹತ್ವ ತಿಳಿಯಿರಿ |World No Tobacco Day 2024

ಪ್ರತಿ ವರ್ಷ, ಮೇ 31 ವಿಶ್ವ ತಂಬಾಕು ರಹಿತ ದಿನ ಆಚರಿಸಲಾಗುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ಪ್ರಾರಂಭಿಸಿದ ಈ ದಿನವು ತಂಬಾಕು ಬಳಕೆಯ ಅಪಾಯಗಳ ಬಗ್ಗೆ ಜಾಗೃತಿ Read more…

BREAKING : ‘SIT’ ಬಂ‍ಧನದ ವೇಳೆ ನನ್ನನ್ನು ಟಚ್ ಮಾಡಬೇಡಿ ಎಂದ ‘ಪ್ರಜ್ವಲ್ ರೇವಣ್ಣ’..!

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಒಂದು ತಿಂಗಳ ನಂತರ ವಿದೇಶದಿಂದ ಆಗಮಿಸಿದ್ದಾರೆ. ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಡರಾತ್ರಿ ಬಂದಿಳಿದ Read more…

ಬೌರಿಂಗ್ ಆಸ್ಪತ್ರೆಯಲ್ಲಿ ರೋಗಿಗಳ ಪರದಾಟ; ಪ್ರಜ್ವಲ್ ವೈದ್ಯಕೀಯ ಪರೀಕ್ಷೆ ಹಿನ್ನೆಲೆಯಲ್ಲಿ ಹೆಚ್ಚಿದ ಪೊಲೀಸ್ ಭದ್ರತೆ; ಇತರ ರೋಗಿಗಳಿಗೆ ಸಮಸ್ಯೆ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ವೈದ್ಯಕೀಯ ಪರೀಕ್ಷೆಗೆ ಇಂದು ಬೌರಿಂಗ್ ಆಸ್ಪತ್ರೆಗೆ ಎಸ್ಐಟಿ ಕರೆದೊಯ್ಯಲಿದೆ. ಈ ಹಿನ್ನೆಲೆಯಲ್ಲಿ Read more…

ಬಾಲಿವುಡ್ ನ ಮೂವರು ಖಾನ್ ಗಳಿಗಿಂತಲೂ ಸೀನಿಯರ್ ಸ್ಟಾರ್ ಕಿಡ್; 25 ಫ್ಲಾಪ್ ಚಿತ್ರ ನೀಡಿದ ಬಳಿಕ ಸಿನಿರಂಗದಿಂದ ವಿಮುಖ

ಬಾಲಿವುಡ್ ನಲ್ಲಿ ಸ್ಟಾರ್ ಮಕ್ಕಳಿಗೆ ಹೆಚ್ಚು ಅವಕಾಶ ನೀಡಲಾಗುತ್ತದೆ. ಪ್ರತಿಭೆ ಇಲ್ಲದಿದ್ರೂ ಸ್ಟಾರ್ ಮಕ್ಕಳು ಚಿತ್ರರಂಗದಲ್ಲಿ ಹೆಚ್ಚು ಅವಕಾಶ ಪಡೆಯುತ್ತಾರೆಂಬ ಮಾತುಗಳಿವೆ. ಆದರೆ ವಾಸ್ತವದಲ್ಲಿ ಚಿತ್ರರಂಗದಲ್ಲಿ ಯಶಸ್ಸು ಕಾಣದ Read more…

ಕನ್ಯಾಕುಮಾರಿಯಲ್ಲಿ ‘ಪ್ರಧಾನಿ ಮೋದಿ’ : 33 ವರ್ಷದ ಹಳೆಯ ‘ನಮೋ’ ಫೋಟೋ ವೈರಲ್..!

ಪ್ರಧಾನಿ ನರೇಂದ್ರ ಮೋದಿ ಅವರು ಮೇ 30 ರಂದು ಕನ್ಯಾಕುಮಾರಿಗೆ ತಲುಪಿದ್ದು, ಅಲ್ಲಿ ಜೂನ್ 1 ರವರೆಗೆ ಧ್ಯಾನ ಮಾಡಲಿದ್ದಾರೆ. ಪ್ರಸಿದ್ಧ ವಿವೇಕಾನಂದ ರಾಕ್ ಮೆಮೋರಿಯಲ್ ನಲ್ಲಿ ಮೋದಿ Read more…

ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ವಿಶೇಷ ‘ಸಾಂದರ್ಭಿಕ ರಜೆ’ ಮಂಜೂರು

ಶಿವಮೊಗ್ಗ : ಭಾರತ ಚುನಾವಣಾ ಆಯೋಗವು ಜಿಲ್ಲೆಯಲ್ಲಿ ಜೂನ್ 03 ರಂದು ನಡೆಯುವ ಕರ್ನಾಟಕ ನೈರುತ್ಯ ಪದವೀಧರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ-2024 ರ ಹಿನ್ನೆಲೆ ಪದವೀಧರರು Read more…

ಇಲ್ಲಿದೆ ಫಲಿತಾಂಶ ಕುರಿತು ವಿವಿಧ ‘ಸಟ್ಟಾ ಬಜಾರ್’ ಗಳ ಭವಿಷ್ಯವಾಣಿ

ಲೋಕಸಭೆ ಚುನಾವಣೆ 2024 ಅಂತಿಮ ಹಂತದಲ್ಲಿದ್ದು ಜೂನ್ 4 ರ ಫಲಿತಾಂಶಕ್ಕೆ ದಿನಗಣನೆ ಶುರುವಾಗಿದೆ. ಈ ಹಂತದಲ್ಲಿ ವಿವಿಧ ಬೆಟ್ಟಿಂಗ್ ಮಾರ್ಕೆಟ್ ಗಳು ಯಾವ್ಯಾವ ಪಕ್ಷಗಳು ಎಷ್ಟೆಷ್ಟು ಸ್ಥಾನ Read more…

ವಿಳಂಬವಾಗಿ ಹೊರಟ ಏರ್ ಇಂಡಿಯಾ ವಿಮಾನ; ಬಿಸಿಲ ಧಗೆ, ಎಸಿ ಇಲ್ಲದೇ ಪ್ರಜ್ಞೆತಪ್ಪಿ ಬಿದ್ದ ಪ್ರಯಾಣಿಕರು

ನವದೆಹಲಿ: ದೆಹಲಿಯಲ್ಲಿ ತಾಪಮಾನ ವಿಪರೀತ ಏರಿಕೆಯಾಗಿದ್ದು, ಕಾರಣಾಂತರದಿಂದಾಗಿ ಏರ್ ಇಂಡಿಯಾ ವಿಮಾನ 20 ಗಂಟೆ ತಡವಾಗಿ ಹೊರಟ ಪರಿಣಾಮ ಪ್ರಯಾಣಿಕರು ಉಸಿರಾಟದ ಸಮಸ್ಯೆಯಿಂದಾಗಿ ಪ್ರಜ್ಞೆತಪ್ಪಿ ಬಿದ್ದ ಘಟನೆ ನಡೆದಿದೆ. Read more…

‘ಸಾವರ್ಕರ್ ಭಯೋತ್ಪಾದಕರಾಗಿದ್ರು ಎಂಬುದನ್ನು ನಾನು ಒಪ್ಪುವುದಿಲ್ಲ’ : ನಟ ಚೇತನ್ ಅಹಿಂಸಾ

ಬೆಂಗಳೂರು : ಸಾವರ್ಕರ್ ಅವರು ಎಂದಿಗೂ ಹಿಂಸಾಚಾರವನ್ನು ಮಾಡಿಲ್ಲ (ಅವರು ಅದನ್ನು ಪ್ರತಿಪಾದಿಸಿರಬಹುದು) ಮತ್ತು ಗಾಂಧಿ ಹತ್ಯೆ ಪ್ರಕರಣದಲ್ಲಿ ಎಲ್ಲಾ ಆರೋಪಗಳಿಂದ ಮುಕ್ತರಾಗಿದ್ದರಿಂದ ಅವರು ಭಯೋತ್ಪಾದಕರಾಗಿದ್ದರು ಎಂಬುದನ್ನು ನಾನು Read more…

BIG NEWS : ವಾಹನ ಸವಾರರ ಗಮನಕ್ಕೆ : ನಾಳೆಯಿಂದ ಈ ಹೊಸ ಸಂಚಾರ ನಿಯಮಗಳು ಜಾರಿ..!

ವಾಹನ ಸವಾರರ ಗಮನಕ್ಕೆ : ಜೂನ್ 1 ರಿಂದ ಭಾರತದಲ್ಲಿ ಹೊಸ ಸಂಚಾರ ನಿಯಮಗಳು ಜಾರಿ ಜೂನ್ 1 ರಿಂದ ಭಾರತದಲ್ಲಿ ಹೊಸ ಸಂಚಾರ ನಿಯಮಗಳು ಜಾರಿಗೆ ಬರಲಿದೆ. Read more…

48 ಗಂಟೆಗಳಲ್ಲಿ ರಾಜ್ಯಕ್ಕೆ ಮುಂಗಾರು ಎಂಟ್ರಿ; ಜೂನ್ 2ರಿಂದ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಕೇರಳಕ್ಕೆ ಮುಂಗಾರು ಪ್ರವೇಶವಾಗಿದ್ದು, ಮುಂದಿನ 48 ಗಂಟೆಗಳಲ್ಲಿ ಕರ್ನಾಟಕಕ್ಕೆ ಮುಂಗಾರು ಎಂಟ್ರಿ ಕೊಡಲಿದೆ. ಮುಂಗಾರು ಮಳೆ ಮುನ್ಸೂಚನೆ ರಾಜ್ಯದ ರೈತರಲ್ಲಿ ಸಂತಸ ತಂದಿದೆ. ಕೃಷಿ ಚಟುವಟಿಕೆಗಳ ಸಿದ್ಧತೆಯಲ್ಲಿ Read more…

ಬಂಧಿತ ಪುತ್ರ ಪ್ರಜ್ವಲ್ ಬಿಡುಗಡೆಗೆ ರೇವಣ್ಣ ಕಾರ್ಯತಂತ್ರ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಸ್ಐಟಿಯಿಂದ ಪ್ರಜ್ವಲ್.ಬಂಧನಕ್ಕೊಳಗಾಗಿದ್ದು, ಪುತ್ರನ ಪರ ಕಾನೂನು ಹೋರಾಟಕ್ಕೆ ಮುಂದಾದ ಮಾಜಿ ಸಚಿವ ಹೆಚ್.ಡಿ. ರೇವಣ್ಣ ನಿನ್ನೆ ರಾತ್ರಿ ವಕೀಲರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ. Read more…

BIG NEWS: ಇಂದು ಪ್ರಜ್ವಲ್ ರೇವಣ್ಣ ಮೆಡಿಕಲ್ ಟೆಸ್ಟ್: ಬೌರಿಂಗ್ ಆಸ್ಪತ್ರೆ ಬಳಿ ಬಿಗಿ ಪೊಲೀಸ್ ಭದ್ರತೆ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಆಗಮಿಸುತ್ತಿದ್ದಂತೆ ಏರ್ ಪೋರ್ಟ್ ನಲ್ಲಿಯೇ ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. Read more…

ನಾಗೇಂದ್ರ ರಾಜೀನಾಮೆಗೆ ಗಡುವು ನೀಡಿದ ಬಿಜೆಪಿ: ಸಹೋದ್ಯೋಗಿ ಪರ ನಿಂತ ಸಚಿವರ ದಂಡು

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣ ಹಿನ್ನೆಲೆಯಲ್ಲಿ ಬಿಜೆಪಿ ಹೋರಾಟ ಆರಂಭಿಸಿದೆ. ಸಚಿವ ಬಿ. ನಾಗೇಂದ್ರ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಕೈಗೊಂಡಿರುವ ಬಿಜೆಪಿ Read more…

ಗುಲ್ಶನ್ ಕುಮಾರ್ ಹತ್ಯೆ ಬಳಿಕ ‘ಸತ್ಯ’ ಚಿತ್ರೀಕರಣ ನಿಂತೇಹೋಗಿತ್ತು; ಆರಂಭದಲ್ಲೇ ಹತಾಶೆ ಅನುಭವಿಸಿದ್ದ ಮನೋಜ್ ಬಾಜಪೇಯಿ ಮನದಾಳದ ಮಾತು

1997 ರಲ್ಲಿ ಸಂಗೀತ ನಿರ್ದೇಶಕ ಮತ್ತು ಗಾಯಕ ಗುಲ್ಶನ್ ಕುಮಾರ್ ಹತ್ಯೆಯ ನಂತರ ‘ಸತ್ಯ’ ಚಲನಚಿತ್ರ ಅರ್ಧಕ್ಕೆ ನಿಂತಾಗ ಒಂದು ವಾರ ಕಾಲ ಅನುಭವಿಸಿದ ಪ್ರಕ್ಷುಬ್ಧತೆಯ ಬಗ್ಗೆ ನಟ Read more…

ಶುಭ ಸುದ್ದಿ: ಶಿಕ್ಷಣ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ನೇಮಕಾತಿ

ಶಿವಮೊಗ್ಗ: ಚುನಾವಣೆ ನೀತಿ ಸಂಹಿತೆ ಅಂತ್ಯವಾಗುತ್ತಿದ್ದಂತೆ ಖಾಸಗಿ, ಅನುದಾನಿತ, ಸರ್ಕಾರಿ ಪಿಯು ಕಾಲೇಜುಗಳು ಸೇರಿದಂತೆ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಶಾಲಾ ಶಿಕ್ಷಣ Read more…

ಜೂನ್ 8 ರವರೆಗೆ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ ಮಾಡಿದ ಬಿಹಾರ: ಭಾರಿ ಬಿಸಿಲಿಗೆ ಉತ್ತರ ಭಾರತ ಜನ ತತ್ತರ

ನವದೆಹಲಿ: ಉತ್ತರ ಭಾರತದ ಹಲವು ಕಡೆ ರಣಭೀಕರ ಬಿಸಿಲಿಗೆ ಜನ ತತ್ತರಿಸಿ ಹೋಗಿದ್ದಾರೆ. 20ಕ್ಕೂ ಹೆಚ್ಚು ಜನರು ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ಬಿಸಿಲಿನ ತಾಪಮಾನ ಹೆಚ್ಚಳದ ಕಾರಣಕ್ಕೆ ಬಿಹಾರದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...