alex Certify Live News | Kannada Dunia | Kannada News | Karnataka News | India News - Part 58
ಕನ್ನಡ ದುನಿಯಾ
    Dailyhunt JioNews

Kannada Duniya

ಶುಭ ಸುದ್ದಿ: ಭಾರತದ ಹಸಿರು ಹೊದಿಕೆ ಉಪಕ್ರಮಕ್ಕೆ ಬಲ, 1,445 ಚ.ಕಿ.ಮೀ. ಅರಣ್ಯ ವಿಸ್ತರಣೆ

ನವದೆಹಲಿ: ಭಾರತದ ಹಸಿರು ಹೊದಿಕೆಯ ಉಪಕ್ರಮಕ್ಕೆ ಗಮನಾರ್ಹವಾದ ಉತ್ತೇಜನದಲ್ಲಿ ಒಟ್ಟು ಅರಣ್ಯ ಮತ್ತು ಮರಗಳ ಹೊದಿಕೆಯು 1,445 ಚದರ ಕಿ. ಮೀಟರ್ ಗಳಷ್ಟು ಬೆಳೆದಿದೆ. ಇಂಡಿಯಾ ಸ್ಟೇಟ್ ಆಫ್ Read more…

ಗುತ್ತಿಗೆ ನೌಕರರಿಗೆ ಸಿಹಿ ಸುದ್ದಿ: 7ನೇ ವೇತನ ಆಯೋಗ ಶಿಫಾರಸ್ಸಿನಂತೆ ವೇತನ ಪರಿಷ್ಕರಣೆ

ಬೆಂಗಳೂರು: ಮುಖ್ಯಮಂತ್ರಿ / ಉಪ ಮುಖ್ಯಮಂತ್ರಿ / ಸಚಿವರು / ವಿಧಾನ ಸಭೆ / ವಿಧಾನ ಪರಿಷತ್ / ಲೋಕಸಭೆ/ ರಾಜ್ಯಸಭೆ ಸದಸ್ಯರ ಆಪ್ತ ಸಿಬ್ಬಂದಿ ಕಾರ್ಯಾಲಯ, ಸಚಿವರು Read more…

BIG BREAKING: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ

ಹೈದರಾಬಾದ್: ಹೈದರಾಬಾದ್ ನ ಜುಬಿಲಿ ಹಿಲ್ಸ್ ನಲ್ಲಿರುವ ನಟ ಅಲ್ಲು ಅರ್ಜುನ್ ಮನೆಯ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಹೈದರಾಬಾದ್ ಸಂಧ್ಯಾ ಥಿಯೇಟರ್ ನಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ Read more…

ಕಲ್ಯಾಣ ಕರ್ನಾಟಕ ಯುವಕರಿಗೆ ಗುಡ್ ನ್ಯೂಸ್: ಖಾಲಿ ಹುದ್ದೆಗಳ ಭರ್ತಿ ಚಾಲನೆ: ಸಿಎಂ ಭರವಸೆ

ಕಲಬುರಗಿ: 371 ಜೆ ಜಾರಿಯಿಂದ ಕಲ್ಯಾಣ ಕರ್ನಾಟಕ ಭಾಗದ ಸಹಸ್ರಾರು ವಿದ್ಯಾವಂತರು ಉತ್ತಮ ಹುದ್ದೆಗಳನ್ನು ಪಡೆಯಲು ಸಾಧ್ಯವಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಕಲಬುರಗಿಯಲ್ಲಿ ನಿರ್ಮಾಣಗೊಂಡಿರುವ ಜಯದೇವ ಹೃದ್ರೋಗ Read more…

‘ಗನ್ಸ್ ಅಂಡ್ ರೋಸಸ್’ ಚಿತ್ರದ ಲಿರಿಕಲ್ ಹಾಡು ರಿಲೀಸ್

ಶರತ್ ಎಸ್ ನಿರ್ದೇಶನದ ಅರ್ಜುನ್ ಅಭಿನಯದ “ಗನ್ಸ್ ಅಂಡ್ ರೋಸಸ್” ಚಿತ್ರದ  ‘108ಗೆ ಫೋನ್ ಮಾಡ್ಲ’ ಎಂಬ ಲಿರಿಕಲ್ ಹಾಡು ಲಹರಿ ಮ್ಯೂಸಿಕ್ ಯುಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಯಾಗಿದೆ. ವಿಜಯ್ Read more…

‘ಕೇಡಿ’ ಚಿತ್ರದ ‘ಶಿವ ಶಿವ’ ಸಾಂಗ್ ಪ್ರೊಮೊ ರಿಲೀಸ್

ಧ್ರುವ ಸರ್ಜಾ ಅಭಿನಯದ ‘ಕೇಡಿ’ ಚಿತ್ರದ ‘ಶಿವ ಶಿವ’ ಹಾಡು ಇದೇ ಡಿಸೆಂಬರ್ 24ರಂದು youtube ನಲ್ಲಿ ಬಿಡುಗಡೆಯಾಗಲಿದ್ದು, ಈ ಹಾಡಿನ ಪ್ರೋಮೋವನ್ನು ಇಂದು ಆನಂದ್ ಆಡಿಯೋ ಯುಟ್ಯೂಬ್ Read more…

ಕಲಬುರಗಿ, ಮೈಸೂರಿನಲ್ಲಿ ‘ನಿಮ್ಹಾನ್ಸ್’ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಸಿದ್ಧರಾಮಯ್ಯ

ಕಲಬುರಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ ಅತ್ಯುನ್ನತ ಆರೋಗ್ಯ ಸೌಕರ್ಯಗಳಿರುವ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ Read more…

BREAKING: ಪ್ರಧಾನಿ ಮೋದಿಗೆ ಕುವೈತ್ ಅತ್ಯುನ್ನತ ಗೌರವ ‘ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್’ ಪ್ರಶಸ್ತಿ ಪ್ರದಾನ

ನವದೆಹಲಿ: ಪ್ರಧಾನಿ ಮೋದಿಯವರಿಗೆ ಕುವೈತ್‌ನ ಅತ್ಯುನ್ನತ ಗೌರವವಾದ ‘ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಇದು ಪ್ರಧಾನಿ ಮೋದಿಯವರಿಗೆ ದೇಶವೊಂದು ನೀಡಿದ 20ನೇ Read more…

ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿ ಸಾವು: ಕರ್ತವ್ಯಲೋಪ ಆರೋಪದಡಿ 6 ಶಿಕ್ಷಕರು ಅಮಾನತು: ಡಿಡಿಪಿಐ ಆದೇಶ

ಕೊಪ್ಪಳ: ಶೈಕ್ಷಣಿಕ ಪ್ರವಾಸಕ್ಕೆ ಹೋಗಿದ್ದಾಗ ವಿದ್ಯಾರ್ಥಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಗಾಣದಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆರು ಜನ ಶಿಕ್ಷಕರನ್ನು Read more…

BREAKING: ಮುಂದುವರೆದ ಬಾಣಂತಿಯರ ಸಾವಿನ ಸರಣಿ: ಬೆಳಗಾವಿ ‘ಬಿಮ್ಸ್’ನಲ್ಲಿ ಮತ್ತೊಬ್ಬರು ಮೃತ್ಯು

ಬೆಳಗಾವಿ: ಬೆಳಗಾವಿಯ ಬಿಮ್ಸ್ ನಜ್ ನಲ್ಲಿ ಮತ್ತೊಬ್ಬ ಬಾಣಂತಿ ಸಾವು ಕಂಡಿದ್ದಾರೆ. ವೈದ್ಯರ ನಿರ್ಲಕ್ಷಕ್ಕೆ ಬಾಣಂತಿ ಸಾವನ್ನಪ್ಪಿರುವುದಾಗಿ ಕುಟುಂಬದವರು ಆರೋಪಿಸಿದ್ದಾರೆ. ಹುಕ್ಕೇರಿ ತಾಲೂಕಿನ ಗೌಡವಾಡ ಗ್ರಾಮದ ನಿವಾಸಿಯಾಗಿರುವ ವೈಶಾಲಿಯವರನ್ನು Read more…

ಅಪರಿಚಿತರ ನೆರವು ಪಡೆಯುವಾಗ ಹುಷಾರಾಗಿರಿ: ATM ಕಾರ್ಡ್ ಬದಲಿಸಿ ಮಹಿಳೆಗೆ 50 ಸಾವಿರ ರೂ. ವಂಚನೆ

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಅರೇಹಳ್ಳಿಯಲ್ಲಿ ಎಟಿಎಂ ಕಾರ್ಡ್ ಬದಲಿಸಿ ಮಹಿಳೆಗೆ 50,000 ರೂ. ವಂಚಿಸಲಾಗಿದೆ. ಪದ್ಮಾ ಹಣ ಕಳೆದುಕೊಂಡ ಮಹಿಳೆ. ಕರ್ನಾಟಕ ಬ್ಯಾಂಕ್ ಎಟಿಎಂಗೆ ಹಣ ಪಡೆಯಲು Read more…

BREAKING: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಹಂಚಿಕೆ

ಮಂಡ್ಯದ 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಹಂಚಿಕೆ ಮಾಡಲಾಗಿದೆ. ಮೊಟ್ಟೆ, ಚಿಕನ್ ಕಬಾಬ್, ಕೋಳಿ ಸಾಂಬಾರ್, ರಾಗಿ ಮುದ್ದೆ ವಿತರಿಸಲಾಗಿದೆ. ಸಾರ್ವಜನಿಕರಿಗೆ ಬಾಡೂಟ ವಿತರಿಸುತ್ತಿದ್ದ ವೇಳೆ ವಶಕ್ಕೆ Read more…

ಗ್ರಾಮ ಆಡಳಿತ ಅಧಿಕಾರಿ ಹುದ್ದೆ ನೇಮಕಾತಿ: ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆಗೆ ದಿನಾಂಕ ನಿಗದಿ

ಶಿವಮೊಗ್ಗ: ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ‌ ಆಡಳಿತ ಅಧಿಕಾರಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿದ್ದು, ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ. ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮ Read more…

ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್: ಪ್ರತ್ಯೇಕ ಸಚಿವಾಲಯ, ತೊಗರಿಗೆ ವಿಶೇಷ ಪ್ಯಾಕೇಜ್: ಸಿಎಂ ಭರವಸೆ

ಕಲಬುರಗಿ: ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತ್ಯೇಕ ಸಚಿವಾಲಯ ರಚನೆ ಬಗ್ಗೆ ಈ ಹಿಂದೆಯೂ ನಾವು Read more…

ಚಿನ್ನಾಭರಣ ಕಳುವಾಗಿದೆ ಎಂದು ಮಹಿಳೆ ಕೂಗಾಟ, ಪ್ರಯಾಣಿಕರ ಸಮೇತ ಪೊಲೀಸ್ ಠಾಣೆಗೇ ಬಸ್ ತಂದು ಪರಿಶೀಲನೆ

ಬಳ್ಳಾರಿ ಸರ್ಕಾರಿ ಬಸ್ ನಲ್ಲಿ ಭಾರಿ ಹೈಡ್ರಾಮಾ ನಡೆದಿದೆ. ಮಹಿಳೆಯ ಬ್ಯಾಗ್ ನಿಂದ ಕಳ್ಳರು ಚಿನ್ನವನ್ನು ಎಗರಿಸಿದ್ದಾರೆ ಎನ್ನಲಾಗಿದ್ದು, ಪ್ರಯಾಣಿಕರ ಸಮೇತ ಪೊಲೀಸ್ ಠಾಣೆಗೆ ಬಸ್ ಅನ್ನು ಚಾಲಕ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ, ಇ- ಕೆವೈಸಿ ನೋಂದಣಿ ಕಡ್ಡಾಯ, ನೋಂದಣಿ ಉಚಿತ

ಚಿತ್ರದುರ್ಗ: 2024-25ನೇ ಸಾಲಿಗೆ ಮೆಟ್ರಿಕ್ ಪೂರ್ವ ಹಾಗೂ ನಂತರದ ವಿದ್ಯಾರ್ಥಿವೇತನ ಅಭಿಯಾನ ಕೈಗೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ಅರ್ಹ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಇಲಾಖೆಯ ವೆಬ್ಸೈಟ್ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್‍ನಲ್ಲಿ Read more…

ಕೆಜಿಎಫ್: ಚಾಪ್ಟರ್ 1 ಗೆ 6 ವರ್ಷಗಳು, ರಾಕಿ ಭಾಯ್‌ ಅದ್ಭುತ ಯಶಸ್ಸನ್ನು ಸ್ಮರಿಸಿದ ನಿರ್ಮಾಪಕರು

ಆರು ವರ್ಷಗಳ ಹಿಂದೆ, ಹೊಂಬಾಳೆ ಫಿಲ್ಮ್ಸ್ ಮತ್ತು ನಿರ್ದೇಶಕ ಪ್ರಶಾಂತ್ ನೀಲ್ ಕೆಜಿಎಫ್: ಚಾಪ್ಟರ್ 1 ರೊಂದಿಗೆ ಭಾರತೀಯ ಚಿತ್ರರಂಗವನ್ನು ಕ್ರಾಂತಿಗೊಳಿಸಿದರು. ಯಶ್ ಅವರ ರಾಕಿ ಭಾಯ್ ಪಾತ್ರವು Read more…

ಮಹಿಳಾ ಏಕದಿನ ಸರಣಿ; ಇಂದು ಭಾರತ ಹಾಗೂ ವೆಸ್ಟ್ ಇಂಡೀಸ್ ನಡವಣ ಮೊದಲ ಏಕದಿನ ಪಂದ್ಯ ಹೆಡ್-ಟು-ಹೆಡ್ ದಾಖಲೆ ಈ ರೀತಿ ಇದೆ

ಭಾರತ ಮತ್ತು ವೆಸ್ಟ್ ಇಂಡೀಸ್ ಮಹಿಳಾ ತಂಡಗಳು ವಡೋದರದ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾನುವಾರದಿಂದ ಆರಂಭವಾಗುವ ಮೂರು ಪಂದ್ಯಗಳ ಒಡಿಐ ಸರಣಿಯಲ್ಲಿ ಭೇಟಿಯಾಗಲಿವೆ. ಭೇಟೆಗಾರರ ವಿರುದ್ಧದ ಟಿ20ಐ ಸರಣಿಯಲ್ಲಿ Read more…

ಪರೀಕ್ಷೆಗೆ ಅವಕಾಶ ನಿರಾಕರಿಸಿದ ಉಪನ್ಯಾಸಕನ ಮೇಲೆ ವಿದ್ಯಾರ್ಥಿಯಿಂದ ಹಲ್ಲೆ: ದೂರು, ಪ್ರತಿ ದೂರು ದಾಖಲು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ಸರ್ಕಾರಿ ಪದವಿ ಕಾಲೇಜಿನ ಇತಿಹಾಸ ಉಪನ್ಯಾಸಕ ರಾಜು ಅವರ ಮೇಲೆ ಹಲ್ಲೆ ನಡೆದಿದ್ದು, ದೂರು, ಪ್ರತಿ ದೂರು ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿ Read more…

BREAKING: ಜಗಳದ ವೇಳೆ ಚಾಕುವಿನಿಂದ ಇರಿದು ಪತ್ನಿಯನ್ನೇ ಕೊಲೆಗೈದ ಪತಿ

ಶಿವಮೊಗ್ಗ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಘಟನೆ ಶಿವಮೊಗ್ಗದ ವಾದಿ ಎ ಹುದಾ ಎರಡನೇ ಮುಖ್ಯ ರಸ್ತೆ 5ನೇ ಕ್ರಾಸ್ ಮನೆಯಲ್ಲಿ ನಡೆದಿದೆ. ರುಕ್ಸಾನಾ(38) Read more…

ಕಂಟೇನರ್ ದುರಂತ: ಯಾವುದೇ ತಪ್ಪಿಲ್ಲದಿದ್ದರೂ ಜೀವ ತೆತ್ತ ಒಂದೇ ಕುಟುಂಬದ ಆರು ಜನರ ಅಂತ್ಯಕ್ರಿಯೆ, ಕಂಬನಿ ಮಿಡಿದ ಗ್ರಾಮಸ್ಥರು

ಸಾಂಗ್ಲಿ: ವಿಜಯಪುರದ ಗಡಿಭಾಗದ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತಾ ತಾಲೂಕಿನ ಮೊರಬಗಿ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಾಸ್ ಪೇಟೆಯ ಸಮೀಪ Read more…

4ನೇ ಟೆಸ್ಟ್ ಪಂದ್ಯಕ್ಕೆ ಮುನ್ನ ಟೀಂ ಇಂಡಿಯಾಗೆ ಬಿಗ್ ಶಾಕ್: ಕೆ.ಎಲ್. ರಾಹುಲ್ ಬೆನ್ನಲ್ಲೇ ಅಭ್ಯಾಸದ ವೇಳೆ ಚೆಂಡು ಬಡಿದು ರೋಹಿತ್ ಶರ್ಮಾ ಮೊಣಕಾಲಿಗೆ ಗಾಯ

ಮೆಲ್ಬೋರ್ನ್: ನೆಟ್ಸ್ ನಲ್ಲಿ ಅಭ್ಯಾಸ ಮಾಡುವಾಗ ಚೆಂಡು ಬಡಿದು ಭಾರತ ಕ್ರಿಕೆಟ್ ತಂಡದ ಆರಂಭಿಕ ಆಟಗಾರ ಕೆ.ಎಲ್. ರಾಹುಲ್ ಕೈಗೆ ಪೆಟ್ಟಾಗಿದೆ. ಅವರಿಗೆ ತಂಡದ ಫಿಸಿಯೋ ಪ್ರಥಮ ಚಿಕಿತ್ಸೆ Read more…

ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮಗು ಸಾವು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರ ತಾಲೂಕಿನ ರಾವೂರು ಗ್ರಾಮದಲ್ಲಿ ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಒಂದೂವರೆ ವರ್ಷದ ಮಗು ಮೃತಪಟ್ಟ ಘಟನೆ ನಡೆದಿದೆ. ಆನಂದ್, ಅನು Read more…

BREAKING: ಬೋಟ್ ಮುಳುಗಡೆಯಾಗಿ ರೈಡರ್ ನಾಪತ್ತೆ, ಪ್ರವಾಸಿಗ ಪಾರು

ಉಡುಪಿ: ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ತ್ರಾಸಿ ಬೀಚ್ ನಲ್ಲಿ ಬೋಟ್ ಮುಳುಗಡೆಯಾಗಿ ರೈಡರ್ ಕಣ್ಮರೆಯಾಗಿದ್ದಾರೆ. ಬೋಟ್ ನಲ್ಲಿದ್ದ ಪ್ರವಾಸಿಗ ಬಚಾವಾಗಿದ್ದು, ರೈಡರ್ ರವಿದಾಸ್ ನಾಪತ್ತೆಯಾಗಿದ್ದಾರೆ. ಲೈಫ್ ಜಾಕೆಟ್ Read more…

SHOCKING: ಸಲಿಂಗ ಕಾಮಕ್ಕೆ ಕಿರುಕುಳ ನೀಡಿ ಆಶ್ರಯ ನೀಡಿದವನನ್ನೇ ಕೊಂದ ಸ್ನೇಹಿತ

ಬೆಂಗಳೂರು: ಆಶ್ರಯ ಕೊಟ್ಟ ಸ್ನೇಹಿತನನ್ನೇ ಯುವಕನೊಬ್ಬ ಕೊಲೆ ಮಾಡಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ತಿಮ್ಮಭೋವಿ ಪಾಳ್ಯದಲ್ಲಿ ನಡೆದಿದೆ. ಪ್ರದೀಪ್(41) ಹತ್ಯೆಯಾದವರು. ಸಿಗರೇಟ್ ನಿಂದ ಸುಟ್ಟು ದೊಣ್ಣೆಯಿಂದ ಹೊಡೆದು Read more…

ಗಮನಿಸಿ: ಹೈಕೋರ್ಟ್ ಗೆ ಜ. 5 ರವರೆಗೆ ಚಳಿಗಾಲದ ರಜೆ, ಜ. 6 ರಿಂದ ಕಲಾಪ ಪುನಾರಂಭ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಗೆ ಡಿಸೆಂಬರ್ 31ರವರೆಗೆ ಚಳಿಗಾಲದ ರಜೆ ಇರಲಿದೆ. ಹೊಸ ವರ್ಷದ ಮೊದಲ ದಿನ ಕೂಡ ರಜೆ ಇರಲಿದ್ದು, ಅಧಿಕೃತವಾಗಿ 2025ರ ಜನವರಿ 6ರಿಂದ ಹೈಕೋರ್ಟ್ Read more…

ಇನ್ನು ಹಳೆ ಎಲೆಕ್ಟ್ರಿಕ್ ವಾಹನ ಖರೀದಿ ದುಬಾರಿ, ಅಕ್ಕಿ GST ಇಳಿಕೆ: ದ್ರಾಕ್ಷಿ, ಕಾಳುಮೆಣಸಿಗೆ ತೆರಿಗೆ ವಿನಾಯಿತಿ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ಶನಿವಾರ ನಡೆದ ಜಿಎಸ್​ಟಿ ಮಂಡಳಿ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಜೀನ್ ಥೆರಪಿ ಚಿಕಿತ್ಸೆ, ರೈತರೇ ನೇರವಾಗಿ Read more…

BREAKING: ಮಿನಿ ಟ್ರಕ್ ಪಲ್ಟಿಯಾಗಿ ಐವರು ಸಾವು, ಹತ್ತಾರು ಮಂದಿ ಗಾಯ

ಬಸ್ತಾರ್(ಛತ್ತೀಸ್‌ಗಢ): ಛತ್ತೀಸ್‌ಗಢದ ಬಸ್ತಾರ್ ಜಿಲ್ಲೆಯಲ್ಲಿ ಮಿನಿ ಗೂಡ್ಸ್ ವಾಹನ ಪಲ್ಟಿಯಾದ ಪರಿಣಾಮ ಮಹಿಳೆಯರೂ ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಸ್ತಾರ್‌ನ ಜಗದಲ್‌ಪುರ ಪ್ರದೇಶದಲ್ಲಿ Read more…

ಸಾರಿಗೆ ನೌಕರರಿಗೆ ಸಿಹಿ ಸುದ್ದಿ: ಮುಷ್ಕರ ಘೋಷಣೆ ಬೆನ್ನಲ್ಲೇ ಬೇಡಿಕೆ ಈಡೇರಿಕೆಗೆ ಆದೇಶ

ಬೆಂಗಳೂರು: ಸಾರಿಗೆ ನೌಕರರು ಮುಷ್ಕರ ಘೋಷಣೆ ಮಾಡಿದ ಬೆನ್ನಲ್ಲೇ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ನಿವೃತ್ತ ಸಿಬ್ಬಂದಿಗೆ ನೀಡಬೇಕಾದ ಬಾಕಿ ಉಪಧನ ಮತ್ತು ಗಳಿಕೆ ರಜೆ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸರ್ಕಾರಿ ಪ್ರೌಢಶಾಲೆಗಳಲ್ಲಿ ವಿಜ್ಞಾನ ಪ್ರಯೋಗಾಲಯ ಸೌಲಭ್ಯ ಕಲ್ಪಿಸಲು ಸೂಚನೆ

ಬೆಂಗಳೂರು: 2024-25ನೇ ಸಾಲಿಗೆ ಸರ್ಕಾರಿ ಪ್ರೌಢಶಾಲೆಗಳಲ್ಲಿ ವಿಜ್ಞಾನ ಪ್ರಯೋಗಾಲಯ ಸೌಲಭ್ಯವನ್ನು ಅನುಷ್ಠಾನಗೊಳಿಸುವ ಕುರಿತು ಮಾರ್ಗದರ್ಶನವನ್ನು ನೀಡಲಾಗಿರುತ್ತದೆ. ಆದಾಗ್ಯೂ ಶಾಲಾ ಹಂತದಲ್ಲಿ ಅನುಷ್ಠಾನ ಸಂಬಂಧ ನಿರ್ವಹಿಸಬೇಕಾದ ಕ್ರಮಗಳು, ವಿಜ್ಞಾನ ಪ್ರಯೋಗಾಲಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...