alex Certify Live News | Kannada Dunia | Kannada News | Karnataka News | India News - Part 582
ಕನ್ನಡ ದುನಿಯಾ
    Dailyhunt JioNews

Kannada Duniya

Viral Video | ಹುಡುಗಿಯ ಶ್ವಾಸಕೋಶದಲ್ಲಿತ್ತು ಸೂಜಿ; ಬ್ರಾಂಕೋಸ್ಕೋಪಿ ಮೂಲಕ ಕೇವಲ 4 ನಿಮಿಷಗಳಲ್ಲಿ ಹೊರ ತೆಗೆದ ವೈದ್ಯರು

ವೈದ್ಯಕೀಯ ಲೋಕದಲ್ಲಿ ಒಂದಿಲ್ಲೊಂದು ಹೊಸ ಹೊಸ ಆವಿಷ್ಕಾರಗಳಾಗುತ್ತಲೇ ಇರುತ್ತವೆ. ಇದೀಗ ತಂಜಾವೂರು ಖಾಸಗಿ ಆಸ್ಪತ್ರೆಯ ವೈದ್ಯರು ಅದ್ಭುತ ಸಾಧನೆ ಮಾಡಿದ್ದಾರೆ. 14 ವರ್ಷದ ಬಾಲಕಿಯ ಶ್ವಾಸಕೋಶದಲ್ಲಿದ್ದ 4 ಸೆಂಮೀ ಉದ್ದದ Read more…

BIG NEWS : ‘ಪೆನ್ ಡ್ರೈವ್’ ಹಂಚಿಕೆ ಪ್ರಕರಣ : ನವೀನ್ ಗೌಡ , ಚೇತನ್ ‘SIT’ ವಶಕ್ಕೆ

ಬೆಂಗಳೂರು : ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನವೀನ್ ಗೌಡ , ಚೇತನ್ ರನ್ನು ಎಸ್ ಐ ಟಿ ವಶಕ್ಕೆ ಪಡೆದಿದೆ. ನಿರೀಕ್ಷಣಾ ಜಾಮೀನು Read more…

ನಾಳೆ ಬಿಡುಗಡೆಯಾಗಲಿದೆ ‘ಪುಷ್ಪ2’ ಚಿತ್ರದ ಎರಡನೇ ಹಾಡು

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ 2  ಇನ್ನೇನು ಆಗಸ್ಟ್ 15ಕ್ಕೆ ತೆರೆ ಮೇಲೆ ಬರಲಿದ್ದು, ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ. ಪುಷ್ಪ 2 ಸಿನಿಮಾದ ಟೀಸರ್ ಮತ್ತು Read more…

BIG NEWS: ಮುಂಬರುವ ದಿನಗಳಲ್ಲಿ ಮತ್ತೊಂದು ‘ಸಾಂಕ್ರಾಮಿಕ’ ; ಬ್ರಿಟಿಷ್ ತಜ್ಞರ ಎಚ್ಚರಿಕೆ

ಕೊರೊನಾ ಸಾಂಕ್ರಾಮಿಕದ ಹೊಡೆತದಿಂದ ತತ್ತರಿಸಿದ್ದ ಇಡೀ ಜಗತ್ತು ಕೊಂಚ ಚೇತರಿಸಿಕೊಂಡಿದೆ. ಅಷ್ಟರಲ್ಲಾಗಲೇ ಮತ್ತೊಂದು ಸಾಂಕ್ರಾಮಿಕ ರೋಗ ಖಚಿತ ಎಂದು ಬ್ರಿಟನ್‌ ವಿಜ್ಞಾನಿಯೊಬ್ಬರು ಎಚ್ಚರಿಸಿದ್ದಾರೆ. ಬ್ರಿಟನ್‌ನ ಮಾಜಿ ಮುಖ್ಯ ವೈಜ್ಞಾನಿಕ Read more…

ಗಮನಿಸಿ : ಮೇ.31 ರೊಳಗೆ ‘PAN’ ಜೊತೆ ‘ಆಧಾರ್’ ಲಿಂಕ್ ಮಾಡಿ : ‘ಐಟಿ ಇಲಾಖೆ’ ಮಹತ್ವದ ಸೂಚನೆ

ನವದೆಹಲಿ : ಮೇ 31 ರೊಳಗೆ ಪ್ಯಾನ್ ಅನ್ನು ಆಧಾರ್ ಜೊತೆ ಲಿಂಕ್ ಮಾಡುವಂತೆ ಆದಾಯ ತೆರಿಗೆ ಇಲಾಖೆ ತೆರಿಗೆದಾರರಿಗೆ ಸೂಚನೆ ನೀಡಿದೆ. ಪೋಸ್ಟ್ ಮಾಡಿದ ಐಟಿ ಇಲಾಖೆ, Read more…

BREAKING : ದೆಹಲಿ ಗಲಭೆ ಪ್ರಕರಣ : ‘ಉಮರ್ ಖಾಲಿದ್’ ಜಾಮೀನು ಅರ್ಜಿ ತಿರಸ್ಕಾರ

ನವದೆಹಲಿ : 2020 ರ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಕೋರ್ಟ್ ಉಮರ್ ಖಾಲಿದ್ ಜಾಮೀನು ಅರ್ಜಿ ತಿರಸ್ಕರಿಸಿದೆ. ಯುಎಪಿಎ ಪ್ರಕರಣದಲ್ಲಿ ಉಮರ್ ಖಾಲಿದ್ ಆರೋಪಿಯಾಗಿದ್ದಾರೆ. ಈ Read more…

ಗಮನಿಸಿ : ದೆಹಲಿ ವಿವಿ P.G ಪ್ರವೇಶಾತಿ ದಿನಾಂಕ ವಿಸ್ತರಣೆ, ವಿದ್ಯಾರ್ಥಿಗಳಿಗೆ ಇಲ್ಲಿದೆ ಮಾಹಿತಿ |DU PG Admission

ದೆಹಲಿ ವಿಶ್ವವಿದ್ಯಾಲಯವು ಸ್ನಾತಕೋತ್ತರ ಕೋರ್ಸ್ ಗೆ ಪ್ರವೇಶ ಪಡೆಯುವ ದಿನಾಂಕವನ್ನು ಜೂನ್ 5 ರವರೆಗೆ ವಿಸ್ತರಿಸಿದೆ. ಡಿಯು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಇದನ್ನು ನೋಂದಾಯಿಸಬೇಕು. ಸ್ನಾತಕೋತ್ತರ Read more…

ಸಿಲಿಕಾನ್ ಸಿಟಿ ಈಗ ಗುಂಡಿಗಳ ನಗರ; ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಸಿಲಿಕಾನ್ ಸಿಟಿ ಬೆಂಗಳೂರನ್ನು ಗುಂಡಿಗಳ ನಗರವನ್ನಾಗಿ ಮಾಡಿ, ಅನೈತಿಕ ಚಟುವಟಿಗಳ ರಾಜಧಾನಿಯನ್ನಾಗಿಸಿ, ಅಭಿವೃದ್ಧಿಯನ್ನು ಮರೆತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಡೋಣ, ಅಸಮರ್ಥ ಸರ್ಕಾರವನ್ನು ಕಿತ್ತು ಎಸೆಯೋಣ ಎಂದು ಕರೆ Read more…

‘ಆಪರೇಷನ್ ಕಮಲ’ ಭ್ರಷ್ಟಾಚಾರವಲ್ಲ, ‘ಗ್ಯಾರಂಟಿ ಯೋಜನೆಗಳು’ ಮಾತ್ರ ಮಹಾಪರಾಧ! : ಕಾಂಗ್ರೆಸ್ ಕಿಡಿ

ಬೆಂಗಳೂರು : ‘ಆಪರೇಷನ್ ಕಮಲ’ ಭ್ರಷ್ಟಾಚಾರವಲ್ಲ, ‘ಗ್ಯಾರಂಟಿ ಯೋಜನೆಗಳು’ ಮಾತ್ರ ಮಹಾಪರಾಧ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಕಿಡಿಕಾರಿದೆ. ಡವರ ಬದುಕಿನ ಕಲ್ಯಾಣವೆಂದರೆ ಬಿಜೆಪಿಗೆ ಎಲ್ಲಿಲ್ಲದ ಅಸಹನೆ, ಗ್ಯಾರಂಟಿ Read more…

BREAKING : ಹೈದರಾಬಾದ್ ನ ಪ್ರಜಾಭವನಕ್ಕೆ ಬಾಂಬ್ ಬೆದರಿಕೆ ಕರೆ , ಸ್ಥಳಕ್ಕೆ ಬಾಂಬ್ ಸ್ಕ್ವಾಡ್ ದೌಡು..!

ಹೈದರಾಬಾದ್ ನ ಪ್ರಜಾ ಭವನಕ್ಕೆ ಬಾಂಬ್ ಬೆದರಿಕೆ ಬಂದಿದೆ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ. ಅಪರಿಚಿತ ವ್ಯಕ್ತಿಯೊಬ್ಬರು ನಿಯಂತ್ರಣ ಕೊಠಡಿಗೆ ಕರೆ ಮಾಡಿ ಪ್ರಜಾ ಭವನದಲ್ಲಿ ಬಾಂಬ್ ಇದೆ Read more…

BREAKING : ‘ವಾಲ್ಮೀಕಿ ನಿಗಮದ ಅಧಿಕಾರಿ’ ಆತ್ಮಹತ್ಯೆ ಪ್ರಕರಣ ‘CID’ ತನಿಖೆಗೆ ; ಸಚಿವ ನಾಗೇಂದ್ರ

ಬೆಂಗಳೂರು : ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ ನೀಡಲಾಗಿದೆ ಎಂದು ಸಚಿವ ನಾಗೇಂದ್ರ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಚಿವ ನಾಗೇಂದ್ರ ವಾಲ್ಮೀಕಿ ನಿಗಮದ Read more…

ಪೋಷಕರೇ ಗಮನಿಸಿ : ನಾಳೆಯಿಂದ ಶಾಲೆಗೆ ಹೋಗಲು ಮಕ್ಕಳು ಅತ್ತರೆ..ಹೀಗೆ ಮಾಡಿ..!

ಬೆಂಗಳೂರು : 2024 -25 ನೇ ಸಾಲಿನ ಶೈಕ್ಷಣಿಕ ಅವಧಿ ನಾಳೆಯಿಂದ ಆರಂಭವಾಗಲಿದೆ. ಇಷ್ಟು ದಿನ ಬೇಸಿಗೆ ರಜೆಯ ಮಜ ಅನುಭವಿಸಿದ್ದ ಮಕ್ಕಳು ನಾಳೆ ಶಾಲೆಗೆ ಹೋಗಲು ಹಠ Read more…

ಮಧು ಬಂಗಾರಪ್ಪ ಕಟ್ಟಿಂಗ್ ಗೆ ಬಿಜೆಪಿ ಯುವ ಮೋರ್ಚಾದಿಂದ ಹಣ ನೀಡಲಾಗುವುದು : B.Y ವಿಜಯೇಂದ್ರ ಟಾಂಗ್

ಬೆಂಗಳೂರು : ಸಚಿವ ಮಧು ಬಂಗಾರಪ್ಪ ಕಟ್ಟಿಂಗ್ ಗೆ ಬಿಜೆಪಿ ಯುವ ಮೋರ್ಚಾದಿಂದ ಹಣ ನೀಡಲಾಗುವುದು ಎಂದು ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ವಿಜಯೇಂದ್ರ ಫ್ರೀ ಇದ್ದರೆ ಬಂದು ನನ್ನ Read more…

ಐಷಾರಾಮಿ ಕ್ರೂಸ್‌ನಲ್ಲಿ ನಡೆಯಲಿದೆ ಅನಂತ್‌ ಅಂಬಾನಿ-ರಾಧಿಕಾ ಮರ್ಚಂಟ್‌ ಪ್ರಿವೆಡ್ಡಿಂಗ್‌; 800 ಅತಿಥಿಗಳಿಗೆ ಆಹ್ವಾನ

ಉದ್ಯಮಿ ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ವಿವಾಹ ಜುಲೈನಲ್ಲಿ ನೆರವೇರಲಿದೆ. ಮದುವೆಗೂ ಮುನ್ನ ಅಂಬಾನಿ ಕುಟುಂಬ ವಧು-ವರರಿಗಾಗಿ ಅದ್ಧೂರಿಯಾಗಿ ವಿವಾಹ Read more…

Watch : ಡಿವೈಡರ್ ಮೇಲೆ ಸ್ಕೂಟರ್ ಚಲಾಯಿಸಿ ಸ್ಟಂಟ್ ಮಾಡಿದ ಪುಂಡ ಸವಾರ : ವಿಡಿಯೋ ವೈರಲ್

ತಿರುಚ್ಚಿ : ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ಯುವಕನೊಬ್ಬ ತನ್ನ ಬೈಕ್ ಅನ್ನು ರಸ್ತೆ ಡಿವೈಡರ್ ಮೂಲಕ ಅಪಾಯಕಾರಿಯಾಗಿ ಚಲಾಯಿಸಿದ ಘಟನೆ ತಮಿಳುನಾಡಿನ ತಿರುಚ್ಚಿಯಲ್ಲಿ ನಡೆದಿದೆ. ಈ ಸ್ಟಂಟ್ Read more…

‘ಪಾಸ್ ಪೋರ್ಟ್’ ರದ್ದಾಗುವುದನ್ನು ಗಮನಿಸಿ ಪ್ರಜ್ವಲ್ ವಾಪಸ್ ಆಗ್ತಿದ್ದಾರೆ ; ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ಪಾಸ್ ಪೋರ್ಟ್ ಕ್ಯಾನ್ಸಲ್ ಆಗುವುದನ್ನು ಗಮನಿಸಿ ಪ್ರಜ್ವಲ್ ವಾಪಸ್ ಆಗ್ತಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವರು ಪಾಸ್ ಪೋರ್ಟ್ ರದ್ದಾಗುವ Read more…

ಬಿತ್ತನೆ ಬೀಜದ ದರ ಏರಿಕೆ..! ಕೃಷಿ ಸಚಿವರೇ ಎಲ್ಲಿದ್ದಿರಪ್ಪ? : ಜೆಡಿಎಸ್ ವಾಗ್ಧಾಳಿ

ಬೆಂಗಳೂರು : 3 ತಿಂಗಳಿಂದ ಅನ್ನಭಾಗ್ಯ ಹಣ ಸ್ಥಗಿತವಾಗಿದೆ. ಬಿತ್ತನೆ ಬೀಜ ದರ ಶೇ.60-70ರಷ್ಟು ಏರಿಕೆಯಾಗಿದೆ. ಕೊಪ್ಪಳದಲ್ಲಿ ಸರ್ಜರಿಗೆ 3 ತಿಂಗಳು ಕಾಯಬೇಕು..! ಕೃಷಿ ಸಚಿವರೇಎಲ್ಲಿದ್ದಿರಪ್ಪ? ಎಂದು ಜೆಡಿಎಸ್ Read more…

Pune porshe case: ‘ಬ್ಲಡ್’ ಸ್ಯಾಂಪಲ್ ಬದಲಿಸಲು 3 ಲಕ್ಷ ರೂ. ಪಡೆದಿದ್ದ ವೈದ್ಯ; ವಿಚಾರಣೆ ವೇಳೆ ಆಘಾತಕಾರಿ ಸಂಗತಿ ಬಹಿರಂಗ

ಮೇ 19 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದ್ದ ಭೀಕರ ಅಪಘಾತ ಪ್ರಕರಣದಲ್ಲಿ ಇಬ್ಬರು ಟೆಕ್ಕಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು. ಪುಣೆಯ ಅತಿ ಸಿರಿವಂತ ವ್ಯಕ್ತಿಯ ಪುತ್ರನಾಗಿರುವ ಅಪ್ರಾಪ್ತ, ಕಂಠಪೂರ್ತಿ ಮದ್ಯ Read more…

ವಾಹನ ಸವಾರರ ಗಮನಕ್ಕೆ : ಜೂನ್ 1 ರಿಂದ ಭಾರತದಲ್ಲಿ ಹೊಸ ಸಂಚಾರ ನಿಯಮಗಳು ಜಾರಿ

ಜೂನ್ 1 ರಿಂದ ಭಾರತದಲ್ಲಿ ಹೊಸ ಸಂಚಾರ ನಿಯಮಗಳು ಜಾರಿಗೆ ಬರಲಿದೆ. ಹೊಸ ಸಂಚಾರ ನಿಯಮಗಳು ಜೂನ್ 1, 2024 ರಿಂದ ಜಾರಿಗೆ ಬರಲಿವೆ. ಇನ್ನು ಮುಂದೆ ಸಂಚಾರ Read more…

ಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆ ಹಿನ್ನಲೆ ; ಈ ಜಿಲ್ಲೆಯಲ್ಲಿ ‘ಮದ್ಯ’ ಮಾರಾಟ ನಿಷೇಧ

ಬಳ್ಳಾರಿ : ಜಿಲ್ಲೆಯಲ್ಲಿ ಕರ್ನಾಟಕ ವಿಧಾನ ಪರಿಷತ್ತಿಗೆ ಕರ್ನಾಟಕ ಈಶಾನ್ಯ ಪದವೀಧರರ ಕ್ಷೇತ್ರ, ದ್ವೈವಾರ್ಷಿಕ ಚುನಾವಣೆಯ ಹಿನ್ನಲೆಯಲ್ಲಿ ಜೂನ್ 3 ರಂದು ಮತದಾನ ನಡೆಯಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ Read more…

BIG NEWS: ಜೂನ್ 1 ರ I.N.D.I.A ಸಭೆಗೆ ಮಮತಾ ಬ್ಯಾನರ್ಜಿ ಗೈರು

ಈ ಬಾರಿ 7 ಹಂತದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಗೆ ಕೇವಲ ಒಂದು ಹಂತದ ಮತದಾನ ಮಾತ್ರ ಬಾಕಿ ಉಳಿದಿದೆ. ಜೂನ್ 4 ರಂದು ಫಲಿತಾಂಶ ಹೊರಬೀಳಲಿದ್ದು, NDA ಮತ್ತು Read more…

BREAKING : ಈ ಬಾರಿ ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ಇಲ್ಲ : ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

ಮೈಸೂರು : ಈ ಬಾರಿ ರಾಜ್ಯದ ಶಾಲಾ ವಿದ್ಯಾರ್ಥಿಗಳ ಪಠ್ಯ ಪುಸ್ತಕ ಪರಿಷ್ಕರಣೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರ ಜೊತೆ Read more…

BIG BREAKING: ಹತ್ಯೆ ಪ್ರಕರಣದಲ್ಲಿ ಡೇರಾ ಸಚ್ಚಾಸೌಧ ಮುಖ್ಯಸ್ಥ ರಾಮ್ ರಹೀಮ್ ಸಿಂಗ್ ಗೆ ‘ಬಿಗ್ ರಿಲೀಫ್’

ಹತ್ಯೆ ಪ್ರಕರಣದಲ್ಲಿ ಸಿಬಿಐ ನ್ಯಾಯಾಲಯದಿಂದ ಅಪರಾಧಿಯಾಗಿ ಘೋಷಿಸಲ್ಪಟ್ಟಿದ್ದ ಡೇರಾ ಸಚ್ಚಾ ಸೌಧ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಮ್ ಸಿಂಗ್ ಅವರಿಗೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ನಿಂದ ಬಿಗ್ Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ಮೇ 31 ರಂದು ಬಳ್ಳಾರಿಯಲ್ಲಿ ‘ಕ್ಯಾಂಪಸ್ ಸಂದರ್ಶನ’

ಬಳ್ಳಾರಿ : ನಗರದ ರೇಡಿಯೋ ಪಾರ್ಕ್ ಪ್ರದೇಶದಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮೇ 31 ರಂದು ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿನ ಟೊಯೋಟ ಕಿರ್ಲೋಸ್ಕರ ಕಂಪನಿಯಲ್ಲಿ ಅಪ್ರೆಂಟೀಸ್ Read more…

Shocking Video: ನೋಡ ನೋಡುತ್ತಲೇ DJ ಗೆ ಗುಂಡಿಕ್ಕಿ ಹತ್ಯೆಗೈದ ಯುವಕ

ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಪಾನಮತ್ತ ಯುವಕನೊಬ್ಬ ಕ್ಲಬ್ ಡಿಜೆ ಮೇಲೆ ನೋಡ ನೋಡುತ್ತಿದ್ದಂತೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ. ಸೋಮವಾರ ಬೆಳಗಿನ ಜಾವ ಒಂದು Read more…

BREAKING : ಸಿಎಂ ‘ಕೇಜ್ರಿವಾಲ್’ ಜಾಮೀನು ಅವಧಿ ವಿಸ್ತರಣೆಗೆ ಸುಪ್ರೀಂಕೋರ್ಟ್ ನಕಾರ..!

ನವದೆಹಲಿ : ವೈದ್ಯಕೀಯ ಕಾರಣಗಳಿಗಾಗಿ ಮಧ್ಯಂತರ ಜಾಮೀನು ಅವಧಿಯನ್ನು ಏಳು ದಿನಗಳವರೆಗೆ ವಿಸ್ತರಿಸುವಂತೆ ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ ಅನುಮತಿ ನೀಡಲು Read more…

BREAKING : ‘ಭವಾನಿ ರೇವಣ್ಣ’ ಗೆ ಜೈಲೋ..ಬೇಲೋ..? ; ಇಂದು ಮಧ್ಯಾಹ್ನ ತೀರ್ಪು ಪ್ರಕಟ..!

ಬೆಂಗಳೂರು : ಮಹಿಳೆ ಕಿಡ್ನ್ಯಾಪ್ ಕೇಸ್ ಗೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಬಂಧನ ಭೀತಿ ಎದುರಾಗಿದ್ದು, ಅವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. Read more…

Real life super Hero: ಪ್ರಾಣವನ್ನೇ ಪಣಕ್ಕಿಟ್ಟು ಪುಟ್ಟ ಮಗುವಿನ ರಕ್ಷಣೆ | Watch

ನಿಜ ಜೀವನದ ಸೂಪರ್ ಹೀರೋ ಒಬ್ಬರ ಸ್ಟೋರಿ ಇಲ್ಲಿದೆ. ಆಕಸ್ಮಿಕವಾಗಿ ನದಿಗೆ ಬಿದ್ದು ಸಾವಿನೊಂದಿಗೆ ಸೆಣಸಾಡುತ್ತಿದ್ದ ಪುಟ್ಟ ಕಂದನನ್ನು ತನ್ನ ಜೀವದ ಹಂಗು ತೊರೆದು ವ್ಯಕ್ತಿಯೊಬ್ಬರು ರಕ್ಷಿಸಿದ್ದಾರೆ. ಇದರ Read more…

JOB ALERT : ‘ಬಂಧನ್’ ಬ್ಯಾಂಕ್ ನಲ್ಲಿ 31 ಹುದ್ದೆಗಳಿಗೆ ನೇಮಕಾತಿ ; ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನ

ಬಂಧನ್ ಬ್ಯಾಂಕ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಸಂಸ್ಥೆಯಲ್ಲಿ ಒಟ್ಟು 31 ಹುದ್ದೆಗಳು ಖಾಲಿ ಇವೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ Read more…

‘SSLC’ ಪರೀಕ್ಷೆ-2 ಕ್ಕೆ ಹಾಜರಾಗುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಉಚಿತ ‘KSRTC’ ಬಸ್ ವ್ಯವಸ್ಥೆ

ಬೆಂಗಳೂರು : SSLC ಪರೀಕ್ಷೆ-2 ಕ್ಕೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಎಸ್ ಆರ್ ಟಿಸಿ ಗುಡ್ ನ್ಯೂಸ್ ನೀಡಿದ್ದು, ಉಚಿತ ಬಸ್ ಪ್ರಯಾಣದ ವ್ಯವಸ್ಥೆ ಮಾಡಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...