alex Certify Live News | Kannada Dunia | Kannada News | Karnataka News | India News - Part 594
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಎಸ್ಐ, ಪಿಡಿಒ, ಸಾರಿಗೆ ನಿಗಮ ಸೇರಿ ವಿವಿಧ ಇಲಾಖೆಗಳ ಖಾಲಿ ಹುದ್ದೆ ನೇಮಕಾತಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಪಿಎಸ್ಐ, ಪಿಡಿಒ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನಡೆಸುವ ನೇಮಕಾತಿ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. ಕರ್ನಾಟಕ ನಗರ Read more…

ಜೀರ್ಣಶಕ್ತಿ ವೃದ್ಧಿಸಲು ಅಭ್ಯಾಸ ಮಾಡಿ ಈ ಯೋಗ….!

ಕೆಲವರು ಜೀರ್ಣಕ್ರಿಯೆ ಸಮಸ್ಯೆಯನ್ನು ಅನುಭವಿಸುತ್ತಾರೆ. ನಾವು ತಿಂದ ಆಹಾರ ಸರಿಯಾಗಿ ಜೀರ್ಣವಾಗದೆ ಇದ್ದಾಗ ದೇಹಕ್ಕೆ ಸರಿಯಾದ ಪೋಷಕಾಂಶಗಳು ಸಿಗುವುದಿಲ್ಲ. ಹಾಗಾಗಿ ಈ ಜೀರ್ಣಕ್ರಿಯೆ ಸಮಸ್ಯೆಯನ್ನು ಸುಧಾರಿಸಲು ಔಷಧಗಳನ್ನು ಸೇವಿಸುವ Read more…

ಬೆಳಗ್ಗೆ ಬೇಗ ಏಳಲು ಕಷ್ಟವೇ….? ಈ ಟಿಪ್ಸ್ ಗಳನ್ನು ಅನುಸರಿಸಿ

ಬೆಳಿಗ್ಗೆ ಬೇಗ ಏಳಬೇಕು ಎಂದುಕೊಂಡರೂ ಸಾಧ್ಯವಾಗುತ್ತಿಲ್ಲವೇ? ಹಾಗಿದ್ದರೆ ಈ ಟಿಪ್ಸ್ ಗಳನ್ನು ಅನುಸರಿಸಿ. ಅಲರಾಂ ಅನ್ನು ಕೈಗೆ ಸಿಗುವಷ್ಟು ಹತ್ತಿರ ಇಟ್ಟುಕೊಳ್ಳದಿರಿ. ಕೈಗೆ ಸಿಗುವಂತಿದ್ದರೆ ನೀವು ಅದನ್ನು ಆಫ್ Read more…

ಜೀವನದಲ್ಲಿ ಸದಾ ಲವಲವಿಕೆಯಿಂದಿರಬೇಕೇ…? ಯಥೇಚ್ಛವಾಗಿ ಹಣ್ಣು – ತರಕಾರಿ ಸೇವಿಸಿ

ಒಂದು ಹೊಸ ಅಧ್ಯಯನ ಪ್ರಕಾರ ಜನರು ಸದಾಕಾಲ ಸಂತೋಷದಲ್ಲೇ ಮುಳುಗಿರಬೇಕು ಎನ್ನುವುದಾದರೆ ವ್ಯಾಯಾಮ, ಹಣ್ಣು-ತರಕಾರಿ ಸೇವನೆ ಹೆಚ್ಚಿಸಬೇಕಂತೆ. ಜೀವನಶೈಲಿಗೂ, ಆರೋಗ್ಯಕ್ಕೂ ಇರುವ ಪೂರಕ ಅಂಶಗಳನ್ನು ಅಧ್ಯಯನ ಮುಖ್ಯ ಭಾಗವಾಗಿ Read more…

‘ಗುಲಾಬಿ ಬಣ್ಣದ ಲಿಪ್ಸ್’ ನಿಮ್ಮದಾಗಬೇಕಾ….? ಇಲ್ಲಿದೆ ಸರಳ ಉಪಾಯ

ಗುಲಾಬಿ ತುಟಿಗಳು ಯಾರಿಗೆ ಬೇಡ ಹೇಳಿ. ಹೊಳೆಯುವ ಚೆಂದದ ತುಟಿ ಪಡೆಯಲು ಏನೆಲ್ಲ ಕಸರತ್ತು ಮಾಡ್ತಾರೆ. ಲಿಪ್ಟ್ಸಿಕ್, ಲಿಪ್ ಬಾಮ್ ಅಂತಾ ಮಾರುಕಟ್ಟೆಯಲ್ಲಿ ಸಿಗುವ ಸೌಂದರ್ಯವರ್ಧಕಗಳನ್ನೆಲ್ಲ ಬಳಸ್ತಾರೆ. ಇದು ಕ್ಷಣಿಕ Read more…

ಕಿಡ್ನಿಯ ಆರೋಗ್ಯ ಸಂಪೂರ್ಣ ಹಾಳು ಮಾಡುತ್ತೆ ನಿಮ್ಮ ಈ ಹವ್ಯಾಸ

ದೇಹದಲ್ಲಿ ಕಿಡ್ನಿಗೆ ಅದರದ್ದೇ ಆದ ಮಹತ್ವವಿದೆ. ಇದು ರಕ್ತವನ್ನು ಸಂಸ್ಕರಿಸುತ್ತದೆ, ವ್ಯರ್ಥವನ್ನು ಹೊರಗೆ ಹಾಕುತ್ತದೆ, ದೇಹದಲ್ಲಿ ದ್ರವ ಅಂಶವನ್ನು ಸಮತೋಲನದಲ್ಲಿ ಇಡುತ್ತದೆ. ಹೀಗೆ ದೇಹದ ಅನೇಕ ಕೆಲಸಗಳನ್ನು ಈ Read more…

ಬೆಳಗೆದ್ದು ಖಾಲಿ ಹೊಟ್ಟೆಯಲ್ಲೇ ಇದ್ದೀರಾ……?

ಬೆಳಿಗ್ಗೆ 5 ಗಂಟೆಗೆ ಏಳುವ ಮಹಿಳೆಯ ದಿನಚರಿ ಅಲ್ಲಿಂದಲೇ ಆರಂಭವಾಗುತ್ತದೆ. ಬೆಳಗಿನ ತಿಂಡಿ, ಮಕ್ಕಳ ಲಾಲನೆ, ಪಾಲನೆ ಎಂದು ಸಮಯ ಸರಿದದ್ದೇ ಗೊತ್ತಾಗುವುದಿಲ್ಲ. ಬೆಳಗಿನಿಂದ ಅಷ್ಟು ಹೊತ್ತು ಏನನ್ನು Read more…

ಈ ಕೆಲಸ ಮಾಡಿದ್ರೆ ದೂರವಾಗುತ್ತೆ ರೋಗ

ಆರೋಗ್ಯಕ್ಕಿಂತ ಹೆಚ್ಚಿನ ಸಂತೋಷವಿಲ್ಲ. ಯಾವುದೇ ಸಂಪತ್ತು ಮತ್ತು ಆಸ್ತಿ ರೋಗಪೀಡಿತ ದೇಹಕ್ಕೆ ಪರಿಹಾರವನ್ನು ನೀಡುವುದಿಲ್ಲ. ಹಲವು ಬಾರಿ ವ್ಯಕ್ತಿಯ ಕರ್ಮ ಮತ್ತು ಗ್ರಹಗಳ ಸ್ಥಾನಗಳು ಒಂದರ ನಂತರ ಒಂದರಂತೆ Read more…

ಐಪಿಎಲ್ ಬೆಟ್ಟಿಂಗ್: ಲಂಚ ಸ್ವೀಕರಿಸುತ್ತಿದ್ದ ಪಿಎಸ್ಐ, ಪೊಲೀಸ್ ಅರೆಸ್ಟ್

ರಾಯಚೂರು: ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಗಬ್ಬೂರು ಪೊಲೀಸ್ ಠಾಣೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲಂಚ ಪಡೆದ ಆರೋಪದ ಮೇಲೆ ಗಬ್ಬೂರು ಠಾಣೆಯ ಪಿಎಸ್ಐ ಮಂಜುನಾಥ್, Read more…

ಛತ್ರಿ ಹಿಡಿದು ಬಸ್ ಚಾಲನೆ ಮಾಡಿದ ಚಾಲಕ, ನಿರ್ವಾಹಕಿ ಸಸ್ಪೆಂಡ್

ಧಾರವಾಡ: ಒಂದು ಕೈಯಲ್ಲಿ ಛತ್ರಿ, ಮತ್ತೊಂದು ಕೈಯಲ್ಲಿ ಸ್ಟೀರಿಂಗ್ ಹಿಡಿದು ಬಸ್ ಚಾಲನೆ ಮಾಡಿದ ಚಾಲಕ ಮತ್ತು ನಿರ್ವಾಹಕಿಯನ್ನು ವಾಯುವ ಕರ್ನಾಟಕ ಸಾರಿಗೆ ವ್ಯವಸ್ಥಾಪಕರಾದ ಪ್ರಿಯಾಂಕಾ ಎಂ. ಅಮಾನತು Read more…

ವಿಧಾನ ಪರಿಷತ್ ಚುನಾವಣೆ: ಮತದಾರರಿಗೆ ವೋಟರ್ ಸ್ಲಿಪ್ ವಿತರಣೆಗೆ ಸೂಚನೆ

ದಾವಣಗೆರೆ: ಜೂನ್ 3 ರಂದು ರಾಜ್ಯ ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಜಿಲ್ಲೆಯಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿರುವುದರಿಂದ Read more…

ಬೆಂಗಳೂರಿಗರಿಗೆ ಗುಡ್ ನ್ಯೂಸ್; ಶುದ್ಧ ಕುಡಿಯುವ ನೀರು ಪೂರೈಕೆಗೆ ಡಿಸಿಎಂ ಸೂಚನೆ

ಬೆಂಗಳೂರು: ಕಲುಷಿತ ನೀರು ಸೇವನೆಯಿಂದ ಅಸ್ವಸ್ಥ ಪ್ರಕರಣ ಹೆಚ್ಚಳ ಹಿನ್ನಲೆ ಶುದ್ಧ ಕುಡಿಯುವ ನೀರು ಪೂರೈಕೆಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ. ರಾಜ್ಯದ ವಿವಿಧೆಡೆ ಕಲುಷಿತ Read more…

11 ವರ್ಷದ ಹಿಂದಿನ ಅತ್ಯಾಚಾರ, ಕೊಲೆ ಪ್ರಕರಣ ಭೇದಿಸಿದ ಸಿಐಡಿ: ಮೂವರು ಅರೆಸ್ಟ್

ಬೆಂಗಳೂರು: 11 ವರ್ಷದ ಹಿಂದಿನ ರೇಪ್ ಅಂಡ್ ಮರ್ಡರ್ ಕೇಸ್ ಅನ್ನು ಸಿಐಡಿ ಪೊಲೀಸರು ಭೇದಿಸಿದ್ದು ಮೂವರನ್ನು ಬಂಧಿಸಿದ್ದಾರೆ. ನರಸಿಂಹಮೂರ್ತಿ, ದೀಪಕ್, ಹರಿಪ್ರಸಾದ್ ಬಂಧಿತರು ಎಂದು ಹೇಳಲಾಗಿದೆ. 2013ರ Read more…

BREAKING: ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದಲ್ಲಿ 5ನೇ ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 5ನೇ ಆರೋಪಿಯನ್ನು ಬಂಧಿಸಿದ್ದಾರೆ. ಹುಬ್ಬಳ್ಳಿಯ ಶೋಯೆಬ್ ಅಹಮದ್ ಮಿರ್ಜಾ ಅಲಿಯಾಸ್ ಚೋಟು(35) Read more…

ಪ್ರಜ್ವಲ್ ರೇವಣ್ಣ ಬಂಧನಕ್ಕೆ ಒತ್ತಾಯಿಸಿ ಹಾಸನದಲ್ಲಿ ಮೇ 30ರಂದು ಬೃಹತ್ ಪ್ರತಿಭಟನೆ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಒತ್ತಾಯಿಸಿ ಮೇ 30ರಂದು ಹಾಸನ ಚಲೋ ಬೃಹತ್ ಹೋರಾಟ ಕೈಗೊಳ್ಳಲಾಗಿದೆ. ವಿವಿಧ ಜನಪರ ಮತ್ತು ಮಹಿಳಾ ಸಂಘಟನೆಗಳ ವತಿಯಿಂದ ಪ್ರತಿಭಟನೆ Read more…

ಸಿಡಿಲು ಬಡಿದು ವಿದ್ಯಾರ್ಥಿ ಸಾವು

ಉಡುಪಿ: ಸಿಡಿಲು ಬಡಿದು ಕಾಲೇಜು ವಿದ್ಯಾರ್ಥಿ ಮೃತಪಟ್ಟ ಘಟನೆ ಶಿರ್ವ ಸಮೀಪದ ಮಾಣಿಬೆಟ್ಟು ಬಳಿ ನಡೆದಿದೆ. ಶಿರ್ವ ಮಾಣಿಬೆಟ್ಟು ತೋಟದ ಮನೆ ನಿವಾಸಿ ರಮೇಶ ಪೂಜಾರಿ ಅವರ ಪುತ್ರ Read more…

BIG NEWS: ಜಿಪಂ, ತಾಪಂ ಸೇರಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಶೀಘ್ರ: ಸಿಎಂ ಮಾಹಿತಿ

ಬೆಂಗಳೂರು: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಬಿಬಿಎಂಪಿ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಆದಷ್ಟು ಬೇಗನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ Read more…

ಉನ್ನತ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಮಡಿಕೇರಿ : ಭಾರತ ಸರ್ಕಾರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು 2024-25 ರ ಸಾಲಿಗೆ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ರಾಷ್ಟ್ರೀಯ ಸಾಗರೋತ್ತರ ವಿದ್ಯಾರ್ಥಿ ವೇತನ ಯೋಜನೆ (ಎನ್‍ಒಎಸ್)ಗೆ ಸ್ನಾತಕೋತ್ತರ ಪದವಿ, Read more…

SHOCKING : ಮಗು ಗಂಡೋ ? ಹೆಣ್ಣೋ? ಎಂದು ತಿಳಿಯಲು ಗರ್ಭಿಣಿ ಹೆಂಡ್ತಿ ಹೊಟ್ಟೆ ಬಗೆದ ಪಾಪಿಗಂಡ..!

ಪಾಪಿ ಗಂಡನೋರ್ವ ಮಗುವಿನ ಲಿಂಗವನ್ನು ಪರೀಕ್ಷಿಸಲು ಪತ್ನಿಯ ಹೊಟ್ಟೆಯನ್ನು ಕತ್ತರಿಸಿದ ಭೀಕರ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. 5 ಹೆಣ್ಣು ಮಕ್ಕಳ ತಂದೆಯಾದ ಪತಿ ಬದೌನ್ನ ಸಿವಿಲ್ ಲೈನ್ಸ್ Read more…

ಪ್ರಧಾನಿ ನರೇಂದ್ರ ಮೋದಿಯವರ ನೆಚ್ಚಿನ ತರಕಾರಿ ಇದು; ಅದರಲ್ಲೇನಿದೆ ವಿಶೇಷತೆ ಗೊತ್ತಾ….?

ಪ್ರಧಾನಿ ನರೇಂದ್ರ ಮೋದಿ ಅವರ ಫಿಟ್ನೆಸ್‌ ಎಲ್ಲರಿಗೂ ಮಾದರಿಯಾಗುವಂತಿದೆ. ಯಾಕಂದ್ರೆ ವರ್ಷಕ್ಕೆ ಒಂದೇ ಒಂದು ರಜೆಯನ್ನೂ ತೆಗೆದುಕೊಳ್ಳದೆ ಕರ್ತವ್ಯ ನಿರ್ವಹಿಸ್ತಾರೆ ಮೋದಿ. ಅವರ ಆರೋಗ್ಯದ ಗುಟ್ಟು ವ್ಯಾಯಾಮ ಮತ್ತು Read more…

ನಾಳೆ ಬಿಡುಗಡೆಯಾಗಲಿದೆ ‘ಆರಾಟ’ಚಿತ್ರದ ವಿಡಿಯೋ ಹಾಡು

ಪುಷ್ಪರಾಜು ರಾಯ್ ಮಾಲರಬೀಡು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಆರಾಟ’ ಚಿತ್ರ ಇದೆ ಜೂನ್ 21ಕ್ಕೆ ಥಿಯೇಟರ್ ಗಳಲ್ಲಿ ಬಿಡುಗಡೆಯಾಗಲು ಸಜ್ಜಾಗಿದ್ದು, ಇದಕ್ಕೂ ಮುನ್ನ ಚಿತ್ರತಂಡ ವಿಡಿಯೋ ಹಾಡೊಂದನ್ನು ರಿಲೀಸ್ Read more…

BIG NEWS: ‘ಏರ್ ಇಂಡಿಯಾ’ ಮುಖ್ಯ ಹಣಕಾಸು ಅಧಿಕಾರಿಯಾಗಿ ‘ಸಂಜಯ್ ಶರ್ಮಾ’ ನೇಮಕ

ನವದೆಹಲಿ : ಜೂನ್ 10, 2024 ರಿಂದ ಜಾರಿಗೆ ಬರುವಂತೆ ಸಂಜಯ್ ಶರ್ಮಾ ಅವರನ್ನು ಮುಖ್ಯ ಹಣಕಾಸು ಅಧಿಕಾರಿ (ಸಿಎಫ್ಒ) ಆಗಿ ನೇಮಕ ಮಾಡಲಾಗಿದೆ ಎಂದು ಏರ್ ಇಂಡಿಯಾ Read more…

BREAKING : ಚಿಕ್ಕಮಗಳೂರಲ್ಲಿ ಮೆಸ್ಕಾಂ ಲಾರಿ, ಕಾರಿನ ನಡುವೆ ಭೀಕರ ಅಪಘಾತ – ಸ್ಥಳದಲ್ಲೇ ನಾಲ್ವರು ದುರ್ಮರಣ

ಚಿಕ್ಕಮಗಳೂರು : ಮೆಸ್ಕಾಂ ಲಾರಿ, ಓಮಿನಿ ಹಾಗೂ ಆಲ್ಟೋ ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿ ನಾಲ್ವರು ಸಾವನ್ನಪ್ಪಿದ ಘಟನೆ ಮೂಡಿಗೆರೆಯ ಬಣಕಲ್-ಕೊಟ್ಟಿಗೆಹಾರ ರಸ್ತೆಯಲ್ಲಿ ನಡೆದಿದೆ. ಘಟನೆಯಲ್ಲಿ ನಾಲ್ವರು Read more…

‘ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್’ ತರಬೇತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ವತಿಯಿಂದ ಕಲಬುರಗಿಯ ಕರ್ನಾಟಕ ಇನ್ಸ್ಟಿಟ್ಯೂಟ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ಸಂಸ್ಥೆಯಲ್ಲಿ ತರಬೇತಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಸಂಸ್ಥೆಯ ಮೂಲಕ ಸಹಕಾರ ಸಂಘ ಸಂಸ್ಥೆ, Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ಮೇ 27 ರಂದು ಬಳ್ಳಾರಿಯಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಬಳ್ಳಾರಿ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ಮೇ 27 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು Read more…

‘ಹೋಟೆಲ್ ಮ್ಯಾನೇಜ್ಮೆಂಟ್’ ಕ್ಷೇತ್ರದಲ್ಲಿ ವಿಫುಲ ಅವಕಾಶ, ವಿದ್ಯಾರ್ಥಿಗಳಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ಹೋಟೆಲ್ ಮ್ಯಾನೇಜ್ಮೆಂಟ್ ಕ್ಷೇತ್ರದಲ್ಲಿ ಹಲವಾರು ಉದ್ಯೋಗ ಅವಕಾಶಗಳಿದ್ದು, ತರಬೇತಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ನಿಷ್ಠೆಯಿಂದ ಕಾರ್ಯ ನಿರ್ವಹಿಸಿ, ಬದುಕನ್ನು ಉತ್ತಮವಾಗಿ ರೂಪಿಸಿಕೊಳ್ಳಬೇಕು ಎಂದು ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ Read more…

ALERT : ನಿಮ್ಮ ಮೊಬೈಲ್ ನಲ್ಲಿ ಈ ಫೈಲ್ ಅನ್ನು ಅಳಿಸಲು ಸಾಧ್ಯವಿಲ್ಲವೇ ? ಅಪಾಯಕ್ಕೆ ಸಿಲುಕಿದಂತೆ.. !

ಫೋನ್ ಉತ್ತಮವಾಗಿ ಕಾರ್ಯನಿರ್ವಹಿಸಲು, ಅದರ ಬಗ್ಗೆ ಕಾಳಜಿ ವಹಿಸುವುದು ಮುಖ್ಯ. ಫೋನ್ ಅನ್ನು ಸರಿಯಾಗಿ ನೋಡಿಕೊಳ್ಳದಿದ್ದರೆ, ಸಮಸ್ಯೆಗಳು ತಕ್ಷಣ ಪ್ರಾರಂಭವಾಗುತ್ತವೆ. ಆದ್ದರಿಂದ, ನೆನಪಿನಲ್ಲಿಡಬೇಕಾದ ಕೆಲವು ಸಣ್ಣ ವಿಷಯಗಳಿವೆ. ವಯಸ್ಸಾದಂತೆ Read more…

BIG NEWS: ಬೆಂಗಳೂರು ಮೂಲಸೌಕರ್ಯ ಸಮಸ್ಯೆಗಳ ನಿವಾರಣೆಗೆ ಐದು ಅಂಶಗಳ ಪರಿಹಾರ; ಡಿಸಿಎಂ ಮಾಹಿತಿ

ಬೆಂಗಳೂರು: ಬೆಂಗಳೂರಿನ ಮೂಲಸೌಕರ್ಯ ಸಮಸ್ಯೆಗಳ ನಿವಾರಣೆಗೆ ಐದು ಅಂಶಗಳನ್ನೊಳಗೊಂಡ ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಕಸದ ಸಮಸ್ಯೆ ನಿವಾರಣೆ ರಸ್ತೆ ಗುಂಡಿ ಸಮಸ್ಯೆ ಚರಂಡಿ, ಕಾಲುವೆ, Read more…

ಮಾದಕ ವಸ್ತುಗಳ ಅಡ್ಡವಾಗ್ತಿದೆ ಸಿಲಿಕಾನ್ ಸಿಟಿ , ಉಡ್ತಾ ಬೆಂಗಳೂರು ಎಂದು ಬಿಜೆಪಿ ವಾಗ್ಧಾಳಿ

ಬೆಂಗಳೂರು : ಹದಗೆಟ್ಟಿದೆ ಕಾನೂನು ಸುವ್ಯವಸ್ಥೆ, ಅನಾವರಣಗೊಂಡಿದೆ ಸರ್ಕಾರದ ಅವ್ಯವಸ್ಥೆ. ಮಾದಕ ವಸ್ತುಗಳ ಅಡ್ಡವಾಗ್ತಿದೆ ಸಿಲಿಕಾನ್ ಸಿಟಿ , ಉಡ್ತಾ ಬೆಂಗಳೂರು ಎಂದು ಬಿಜೆಪಿ ವಾಗ್ಧಾಳಿ ನಡೆಸಿದೆ. ಹದಗೆಟ್ಟಿದೆ Read more…

BBMP ಆಯುಕ್ತರ ಹೆಸರಲ್ಲಿ ನಕಲಿ ವಾಟ್ಸಾಪ್; ಸೈಬರ್ ಕ್ರೈಂ ಗೆ ದೂರು

ಬೆಂಗಳೂರು: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೆಸರಲ್ಲಿ ನಕಲಿ ವಾಟ್ಸಾಪ್ ತೆರೆದಿರುವ ಕಿಡಿಗೇಡಿಗಳು, ಅಧಿಕಾರಿಗಳಿಗೆ ತಪ್ಪು ಮಾಹಿತಿ ರವಾನಿಸುತ್ತಿದ್ದಾರೆ. ನಕಲಿ ನಂಬರ್ 9428053334 ಸಂಖ್ಯೆಯಿಂದ ಸಂದೇಶಗಳು ರವಾನೆಯಾಗುತ್ತಿದ್ದು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...