alex Certify Live News | Kannada Dunia | Kannada News | Karnataka News | India News - Part 595
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ ʻಜನತಾ ದರ್ಶನʼದಲ್ಲಿ ʻದೂರುಗಳ ಮಹಾಪೂರ : 3,812 ಅರ್ಜಿ ಸ್ವೀಕಾರ, ಇತ್ಯರ್ಥಕ್ಕೆ 15 ದಿನ ಗಡುವು

ಬೆಂಗಳೂರು :  ಜನರ ಬಳಿಗೇ ಆಡಳಿತವನ್ನು ಕೊಂಡೊಯ್ಯುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಜನರಿಂದಲೇ ನೇರವಾಗಿ ಅಹವಾಲು ಸ್ವೀಕರಿಸಿ ಸ್ಪಂದಿಸುವ ‘ಜನಸ್ಪಂದನ’ ಕಾರ್ಯಕ್ರಮವನ್ನು ನಡೆಸಿದ್ದಾರೆ. Read more…

ಅಯ್ಯಪ್ಪ ಸ್ವಾಮಿ ಭಕ್ತರಿಗೆ ಗುಡ್ ನ್ಯೂಸ್: ಶಬರಿಮಲೆಗೆ ಪ್ರತಿದಿನ KSRTC ವೋಲ್ವೋ ಬಸ್

ಬೆಂಗಳೂರು: ಕೇರಳಧ ಪ್ರಸಿದ್ಧ ಧಾರ್ಮಿಕ ಸ್ಥಳ ಶಬರಿಮಲೆಘೇ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನಿಂದ ನೇರವಾಘೀ ಕೆಎಸ್ಆರ್ಟಿಸಿ ವೋಲ್ವೋ ಬಸ್ ಸೇವೆ ಆರಂಭಿಸಲಾಗುವುದು. ಡಿ. 1 ರಿಂದ ಪ್ರತಿದಿನ ಬೆಂಗಳೂರು Read more…

ಡಿಪ್ಲೋಮಾ, ಪದವೀಧರರಿಗೆ ಭರ್ಜರಿ ಗುಡ್ ನ್ಯೂಸ್ : 5ನೇ ಗ್ಯಾರಂಟಿ ʻಯುವನಿಧಿʼ ಜಾರಿಗೆ ಮುಹೂರ್ತ ಫಿಕ್ಸ್ 

ಬೆಂಗಳುರು : ರಾಜ್ಯ ಸರ್ಕಾರದ 5ನೇ ಗ್ಯಾರಂಟಿ ಯೋಜನೆ ಯುವನಿಧಿ 2024ರ ಜನವರಿಯಲ್ಲಿ ಆರಂಭಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ, Read more…

ಐಟಿ ದಾಳಿ ವೇಳೆ 42 ಕೋಟಿ ರೂ. ಪತ್ತೆಯಾಗಿದ್ದ ಕೇಸ್: ಗುತ್ತಿಗೆದಾರ ಅಂಬಿಕಾಪತಿ ಹೃದಯಾಘಾತದಿಂದ ನಿಧನ

ಬೆಂಗಳೂರು: ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಸಂಜೆ 6:40ರ ಸುಮಾರಿಗೆ ಹೃದಯಘಾತದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ಹೆಬ್ಬಾಳದ ಖಾಸಗಿ ಆಸ್ಪತ್ರೆಯಲ್ಲಿ ಅಂಬಿಕಾಪತಿ ಸಾವನ್ನಪ್ಪಿದ್ದಾರೆ. ಕೆಲವು ದಿನಗಳ ಹಿಂದೆ ಅಂಬಿಕಾ Read more…

‘ಜನಸ್ಪಂದನ’ದಲ್ಲಿ ಜನರ ಸಮಸ್ಯೆಗೆ ಸ್ಪಂದಿಸಿದ ಸಿಎಂ ಸಿದ್ಧರಾಮಯ್ಯ: ಸ್ವೀಕೃತ ಎಲ್ಲಾ 3500 ಅರ್ಜಿಗಳ ಇತ್ಯರ್ಥಕ್ಕೆ ಕ್ರಮ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಿ, ಜನರ ಅಹವಾಲು ಆಲಿಸಿದರು. ನಂತರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಜನಸ್ಪಂದನ ಕಾರ್ಯಕ್ರಮಕ್ಕೆ Read more…

ಇಲ್ನೋಡಿ…! ಸ್ಮಶಾನದಲ್ಲಿ ಹುಲ್ಲು ತಿಂದ ತಪ್ಪಿಗೆ 1 ವರ್ಷದಿಂದ ಜೈಲಿನಲ್ಲಿದ್ದ 9 ಮೇಕೆಗಳು ಬಿಡುಗಡೆ

ಬಾಂಗ್ಲಾದೇಶದ ಬಾರಿಸಾಲ್‌ ನಲ್ಲಿ ಸ್ಥಳೀಯ ಸ್ಮಶಾನದಲ್ಲಿ ಮೇಯಲು ಹೋಗಿ ಸುಮಾರು ಒಂದು ವರ್ಷದ ಹಿಂದೆ ಜೈಲು ಸೇರಿದ್ದ ಒಂಬತ್ತು ಮೇಕೆಗಳ ಹಿಂಡನ್ನು ಶುಕ್ರವಾರ ಮುಕ್ತಗೊಳಿಸಲಾಯಿತು. ಸ್ಮಶಾನದಲ್ಲಿರುವ ಮರಗಳಿಂದ ಎಲೆಗಳು Read more…

ರೈತ ಬಂಧು ಯೋಜನೆಯಡಿ ಹಣಕಾಸು ನೆರವು ನೀಡಲು ನೀಡಿದ್ದ ಅನುಮತಿ ಹಿಂಪಡೆದ ಚುನಾವಣಾ ಆಯೋಗ

ನವದೆಹಲಿ: ಸಚಿವರೊಬ್ಬರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ರೈತ ಬಂಧು ಯೋಜನೆಯಡಿ ಹಣಕಾಸು ನೆರವು ನೀಡಲು ತೆಲಂಗಾಣ ಸರ್ಕಾರಕ್ಕೆ ನೀಡಿದ್ದ ಅನುಮತಿಯನ್ನು ಚುನಾವಣಾ ಆಯೋಗ(ಇಸಿ) ಹಿಂಪಡೆದಿದೆ. ತೆಲಂಗಾಣದಲ್ಲಿ Read more…

BIG NEWS: ಮಾನವ ಹಕ್ಕುಗಳ ಆಯೋಗಕ್ಕೆ ಅಧ್ಯಕ್ಷರು, ಸದಸ್ಯರ ನೇಮಕ

ಬೆಂಗಳೂರು: ರಾಜ್ಯ ಸರ್ಕಾರ 8 ತಿಂಗಳ ನಂತರ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಅಧ್ಯಕ್ಷರು, ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ನಿವೃತ್ತ ನ್ಯಾಯಮೂರ್ತಿ ಎಲ್. ನಾರಾಯಣಸ್ವಾಮಿ ಅವರನ್ನು Read more…

ವಸತಿ ಶಾಲೆಯಲ್ಲಿ 25ಕ್ಕೂ ಹೆಚ್ಚು ಮಕ್ಕಳು ಅಸ್ಪಸ್ಥ: ಐವರ ಸ್ಥಿತಿ ಗಂಭೀರ

ದಾವಣಗೆರೆ: ವಸತಿ ಶಾಲೆಯಲ್ಲಿ ಊಟ ಮಾಡಿದ ಬಳಿಕ 25 ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದು, ಐವರ ಸ್ಥಿತಿ ಗಂಭೀರವಾಗಿದೆ. ಹೆಚ್ಚಿನ ಚಿಕಿತ್ಸೆಗೆ ಮಕ್ಕಳನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ದಾವಣಗೆರೆ ಜಿಲ್ಲೆ Read more…

ರಾಜ್ಯ ಪೊಲೀಸ್ ಇಲಾಖೆಯಲ್ಲಿ 454 ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆ ದಿನಾಂಕ ನಿಗದಿ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 454 ಪೋಲಿಸ್ ಬ್ಯಾಕ್ ಹುದ್ದೆಗಳಿಗೆ ಡಿಸೆಂಬರ್ 10 ರಂದು ಲಿಖಿತ ಪರೀಕ್ಷೆ ನಿಗದಿಯಾಗಿದೆ. ಪೊಲೀಸ್ ಇಲಾಖೆಯ ಕಲ್ಯಾಣ ಕರ್ನಾಟಕ ಪ್ರದೇಶದ Read more…

ಕಂಪಾಸ್ ನಿಂದ 108 ಬಾರಿ ಚುಚ್ಚಿ ಸಹಪಾಠಿಗೆ ಇರಿದ ಸ್ನೇಹಿತರು: 4ನೇ ತರಗತಿ ಬಾಲಕರಿಂದ ಘೋರ ಕೃತ್ಯ

ಮಧ್ಯಪ್ರದೇಶದ ಇಂದೋರ್‌ನಲ್ಲಿ 4ನೇ ತರಗತಿಯ ವಿದ್ಯಾರ್ಥಿಗೆ ತನ್ನ ಸಹಪಾಠಿಗಳು 108 ಬಾರಿ ಇರಿದಿರುವ ಭಯಾನಕ ಘಟನೆ ಸೋಮವಾರ ನಡೆದಿದೆ. ಮಕ್ಕಳ ಕಲ್ಯಾಣ ಸಮಿತಿಯು(ಸಿಡಬ್ಲ್ಯುಸಿ) ಘಟನೆಯ ಬಗ್ಗೆ ಗಮನಹರಿಸಿದೆ ಮತ್ತು Read more…

BIG NEWS: ಜನತಾದರ್ಶನ: ಜನಪದ ಕಲಾವಿದನ ಹೃದ್ರೋಗ ಚಿಕಿತ್ಸೆಗೆ ಅಗತ್ಯ ನೆರವಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜನಪದ ಕಲಾವಿದರೊಬ್ಬರ ಹೃದ್ರೋಗ ಚಿಕಿತ್ಸೆಗೆ ಅಗತ್ಯ ನೆರವು ನೀಡುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಇಂದಿನ ಜನತಾದರ್ಶನ ಕಾರ್ಯಕ್ರಮದಲ್ಲಿ ಸೂಚಿಸಿದ್ದಾರೆ. ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ Read more…

BREAKING : ಜನತಾ ದರ್ಶನದಲ್ಲಿ ಬಡರೈತನಿಗೆ ಭೂಒಡೆತನದ ಹಕ್ಕು : ಸಿಎಂ ಸಿದ್ದರಾಮಯ್ಯ ಪರಿಹಾರ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಇಡೀ ದಿನ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಬಡರೈತನ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕರ್ಕಿಪೇಟೆಯ ದಿನೇಶ್‌ Read more…

 BREAKING : ಜನತಾ ದರ್ಶನದಲ್ಲಿ ಅಸ್ಪತ್ರೆ ಸಿಬ್ಬಂದಿ ವಿರುದ್ಧ ದೂರು ತಂದ ಮಹಿಳೆ : ಕಠಿಣ ಕ್ರಮದ ಭರವಸೆ ಕೊಟ್ಟ ಸಿಎಂ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಇಡೀ ದಿನ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜನರು ಬೆಳಗ್ಗೆಯಿಂದಲೇ ಜನತಾ ದರ್ಶನಕ್ಕೆ ಆಗಮಿಸುತ್ತಿದಾರೆ. ಸೀಗೇಹಳ್ಳಿಗೇಟ್ ನಿವಾಸಿ ಸುನೀತಾ ಅವರು Read more…

BIG NEWS: ಜನತಾದರ್ಶನಕ್ಕೆ ಬಂದವರಿಗೆ ಉಚಿತ ಬಸ್ ವ್ಯವಸ್ಥೆ

ಬೆಂಗಳೂರು: ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಜನತಾದರ್ಶನಕ್ಕೆ ಬಂದವರಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಇಂದು ಮೊದಲ ಜನತಾದರ್ಶನ Read more…

ʻಅನ್ನಭಾಗ್ಯʼ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ ಹಣದ ಬದಲಿಗೆ ಪೂರ್ಣ ಪ್ರಮಾಣದ ಅಕ್ಕಿ ವಿತರಣೆ

ಚಿತ್ರದುರ್ಗ : ಸರ್ಕಾರದ ಪ್ರಮುಖ ಯೋಜನೆಯಾಗಿರುವ ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ಪ್ರತಿ ಫಲಾನುಭವಿಗೆ 05 ಕೆ.ಜಿ. ಅಕ್ಕಿ ಹಾಗೂ ಉಳಿದಂತೆ 05 ಕೆ.ಜಿ. ಅಕ್ಕಿಯ ಬದಲಿಗೆ ಅಕ್ಕಿಯ ಮೊತ್ತಕ್ಕೆ Read more…

ಛತ್ತೀಸ್ ಗಢದಲ್ಲಿ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ 14 ವಾಹನಗಳು, ಯಂತ್ರಗಳಿಗೆ ಬೆಂಕಿ ಹಚ್ಚಿದ ನಕ್ಸಲರು

ದಾಂತೇವಾಡ: ಛತ್ತೀಸ್ ಗಢದ ದಾಂತೇವಾಡ ಜಿಲ್ಲೆಯಲ್ಲಿ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಕನಿಷ್ಠ 14 ವಾಹನಗಳು ಮತ್ತು ಯಂತ್ರಗಳಿಗೆ ಶಂಕಿತ ನಕ್ಸಲರು ಸೋಮವಾರ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. Read more…

BREAKING NEWS: ಭ್ರೂಣ ಹತ್ಯೆ ಬಳಿಕ ಮತ್ತೊಂದು ಭಯಾನಕ ಜಾಲಪತ್ತೆ; ಬೆಂಗಳೂರಿನಲ್ಲಿ ಮಕ್ಕಳ ಮಾರಾಟ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್

ಬೆಂಗಳೂರು: 900 ಹೆಣ್ಣುಭ್ರೂಣ ಹತ್ಯೆ ಮಾಡಿದ್ದ ಜಾಲ ಬಂಧನ ಬಳಿಕ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭಯಾನಕ ಗ್ಯಾಂಗ್ ಪತ್ತೆಯಾಗಿದ್ದು, ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಹಸುಗೂಸುಗಳನ್ನು ಮಾರಾಟ Read more…

BREAKING : ʻಜಮೀನಿಗೆ ಹೋಗಲು ದಾರಿ ಇಲ್ಲʼ, ʻಜನತಾ ದರ್ಶನʼದಲ್ಲಿ ದೂರು ಸಲ್ಲಿಸಿದ ರೈತ : ತ್ವರಿತ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಇಡೀ ದಿನ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜಮೀನಿಗೆ ಹೋಗಲು ದಾರಿ ಇಲ್ಲ ಎಂದು ರೈತರೊಬ್ಬರ ಸಮಸ್ಯೆಗೆ ತ್ವರಿತ ಕ್ರಮ Read more…

BIG NEWS: ಜನತಾದರ್ಶನದ ವೇಳೆ ಊಟಕ್ಕೆ ಹೋದ ಅಧಿಕಾರಿಗಳು; ಸಿಎಂ ಸಿದ್ದರಾಮಯ್ಯ ಗರಂ

ಬೆಂಗಳೂರು: ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುವಿಲ್ಲದೇ ಜನತಾದರ್ಶನ ಕಾರ್ಯಕ್ರಮದಲ್ಲಿ ತೊಡಗಿದ್ದು, ಜನರ ಸಮಸ್ಯೆ, ಅಹವಾಲುಗಳನ್ನು ಸ್ವೀಕರಿಸಿ ಸ್ಥಳದಲ್ಲೇ ಪರಿಹಾರ ನೀಡುತ್ತಿದ್ದಾರೆ. ಮಧ್ಯಾಹ್ನದ ಊಟದ ಸಮಯವಾಗುತ್ತಿದ್ದಂತೆ ಜನತಾದರ್ಶನದಲ್ಲಿದ್ದ Read more…

BREAKING : ಜನತಾ ದರ್ಶನಕ್ಕೆ ಕುಳಿತಿದ್ದ ಜಾಗದಲ್ಲೇ ಬೇಗನೆ ಊಟ ಮಾಡಿ ಮುಗಿಸಿದ ಸಿಎಂ ಸಿದ್ದರಾಮಯ್ಯ!

ಬೆಂಗಳೂರು :  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕರ ಅಹವಾಲುಗಳಿಗೆ ತ್ವರಿತ ಪರಿಹಾರ ಒದಗಿಸುವ ಆಶಯದೊಂದಿಗೆ ಇಂದು  ಬೆಳಗ್ಗೆ 9.30ರಿಂದ ಇಡೀ ದಿನ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ Read more…

ಚಿಕ್ಕಪ್ಪನನ್ನೇ ಬರ್ಬರವಾಗಿ ಹತ್ಯೆಗೈದು ಪರಾರಿಯಾದ ಯುವಕ

ಚಿಕ್ಕಬಳ್ಳಾಪುರ: ಯುವಕನೊಬ್ಬ ಸ್ವಂತ ಚಿಕ್ಕಪ್ಪನನ್ನೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿರುವ ಘಟನೆ ಚಿಕ್ಕಬಳ್ಳಾಪುರದ ಚೋಳಶೆಟ್ಟಿಗ್ರಾಮದಲ್ಲಿ ನಡೆದಿದೆ. ರಾಮಕೃಷ್ಣಪ್ಪ ಕೊಲೆಯಾದ ವ್ಯಕ್ತಿ. ಎಂದಿನಂತೆ ಗ್ರಾಮದ ಹಾಲಿನ ಡೈರಿಗೆ ರಾಮಕೃಷ್ಣಪ್ಪ ಹಾಲು Read more…

ತುಮಕೂರಿನಲ್ಲಿ ಒಂದೇ ಕುಟುಂಬದ ಐವರ ಆತ್ಮಹತ್ಯೆ ಪ್ರಕರಣ : ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದ ಸಚಿವ ಡಾ.ಜಿ.ಪರಮೇಶ್ವರ್

ತುಮಕೂರು :  ತುಮಕೂರಿನ ಸದಾಶಿವನಗರದ ನಿವಾಸಿ ಗರೀಬ್ ಸಾಬ್ ಮತ್ತು ಅವರ ಕುಟುಂಬ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಸ್ಪತ್ರೆಗೆ ತೆರಳಿ ಸಚಿವ ಡಾ.ಜಿ.ಪರಮೇಶ್ವರ್‌ ಮಾಹಿತಿ ಪಡೆದಿದ್ದಾರೆ. ಗರೀಬ್ ಸಾಬ್ Read more…

Janata Darshan : 20 ವರ್ಷಗಳಿಂದ ಸಾಗುವಳಿ ಮಾಡುತ್ತಿದ್ದ ವೃದ್ಧ ರೈತನ ಸಮಸ್ಯೆಗೆ ಸಿದ್ದರಾಮಯ್ಯ ಸ್ಥಳದಲ್ಲೇ ಪರಿಹಾರ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಇಡೀ ದಿನ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹರಿಸುವ ಕೆಲಸ ಮಾಡುತ್ತಿದ್ದಾರೆ. ನರಸಿಂಹಮೂರ್ತಿ ಎಂಬುವವರು ಬೆಂಗಳೂರು Read more…

ವಾಯುವ್ಯ ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: ಓರ್ವ ಸಾವು, 21 ಮಂದಿಗೆ ಗಾಯ

ಕರಾಚಿ : ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ಭದ್ರತಾ ಪಡೆಗಳ ಬೆಂಗಾವಲು ವಾಹನವನ್ನು ಗುರಿಯಾಗಿಸಿಕೊಂಡು ಟಿಟಿಪಿ-ವಿಭಜಿತ ಗುಂಪು ನಡೆಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಠ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, Read more…

BIG NEWS: ಪುತ್ರನ ಹೆಸರಿನ ಟ್ರಸ್ಟ್ ಗೆ ನಿವೇಶನ ಮಂಜೂರು ಮಾಡಿಸಿದ ಸಿಎಂ

ಬೆಂಗಳೂರು: ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯುತ್ತಿರುವ ಜನತಾದರ್ಶನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರನ ಹೆಸರಿನ ಟ್ರಸ್ಟ್ ಗೆ ನಿವೇಶನ ಮಂಜೂರು ಮಾಡಿಸಿದ್ದಾರೆ. ಸಿಎಂ ಸಿದರಾಮಯ್ಯ ತಮ್ಮ ಮಗ Read more…

Janata Darshan : ʻಅನುಕಂಪದ ಉದ್ಯೋಗʼಕ್ಕೆ ಮನವಿ ಮಾಡಿದ ಯುವತಿ : ತಕ್ಷಣ ಕ್ರಮ ಕೈಗೊಳ್ಳುವಂತೆ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಇಡೀ ದಿನ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹರಿಸುವ ಕೆಲಸ ಮಾಡುತ್ತಿದ್ದಾರೆ. ಬೆಳಗಾವಿಯ ಉಜ್ಮಾ ಬಾನು Read more…

BIG NEWS: ತಾತನ ಅಂತ್ಯಕ್ರಿಯೆಗೆ ತೆರಳುತ್ತಿದ್ದಾಗ ಭೀಕರ ಅಪಘಾತ; ಮೊಮ್ಮಗ ದುರ್ಮರಣ

ಚಾಮರಾಜನಗರ: ಅಜ್ಜನ ಅಂತ್ಯಕ್ರಿಯೆಗೆಂದು ಬೈಕ್ ನಲ್ಲಿ ತೆರಳುತ್ತಿದ್ದ ಮೊಮ್ಮಗ ಅಪಘಾತದಲ್ಲಿ ಸಾವನ್ನಪ್ಪಿರುವ ದಾರುಣ ಘಟನೆ ಚಾಮರಾಜನಗರ ಜಿಲ್ಲೆ ಪಣ್ಯದಹುಂಡಿ ಬಳಿ ನಡೆದಿದೆ. ನಿತೀಶ್ ಪೂಜಾರಿ (23) ಮೃತ ಯುವಕ. Read more…

ತೇಜಸ್ ವಿಮಾನ ಪತನವಾಗಲಿದೆ: ಟಿಎಂಸಿ ಸಂಸದ ಶಂತನು ಸೇನ್ ವಿವಾದಾತ್ಮಕ ಹೇಳಿಕೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಕೆಲವೇ ದಿನಗಳ ನಂತರ, ಟಿಎಂಸಿ ಸಂಸದ ಶಂತನು ಸೇನ್ ಅವರು ಪ್ರಧಾನಿ ಮೋದಿ ಮತ್ತು Read more…

BIG BREAKING : ಗುಜರಾತ್ ಟೈಟಾನ್ಸ್ ತಂಡದ ನಾಯಕನಾಗಿ ʻಶುಭ್ಮನ್ ಗಿಲ್ʼ ಅಧಿಕೃತ ಆಯ್ಕೆ| Shubman Gill

ಮುಂಬೈ  : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ರಲ್ಲಿ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ಗೆ ಮರಳಿದ ನಂತರ ಗುಜರಾತ್ ಟೈಟಾನ್ಸ್ (ಜಿಟಿ) ಸೋಮವಾರ ಭಾರತದ ಬ್ಯಾಟ್ಸ್ ಮನ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...