alex Certify Live News | Kannada Dunia | Kannada News | Karnataka News | India News - Part 598
ಕನ್ನಡ ದುನಿಯಾ
    Dailyhunt JioNews

Kannada Duniya

CRIME NEWS : ಕುಡಿಯಲು ಹಣ ಕೊಡಲಿಲ್ಲ ಎಂದು ಪತ್ನಿಯನ್ನೇ ಕೊಂದ ಕಿರಾತಕ ಪತಿ

ರಾಯಚೂರು : ಕುಡಿಯಲು ಹಣ ಕೊಡಲಿಲ್ಲ ಎಂದು ಪತ್ನಿಯನ್ನೇ ಪತಿ ಕೊಲೆ ಮಾಡಿದ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಚಿಕ್ಕ ಉಪ್ಪೇರಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಸುನೀತಾ Read more…

SHOCKING NEWS: ಮಗನ ಅಗಲಿಕೆಯಿಂದ ಆಘಾತಕ್ಕೊಳಗಾದ ತಾಯಿ ಹೃದಯಾಘತದಿಂದ ಸಾವು

ಮೈಸೂರು: ಮಗನ ಸಾವಿನ ಸುದ್ದಿಯಿಂದ ಆಘಾತಕ್ಕೊಳಗಾದ ತಾಯಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಹೆಚ್.ಡಿ.ಕೋಟೆ ತಾಲೂಕಿನ ಹನುಮಂತ ನಗರದಲ್ಲಿ ಈ ದುರಂತ ಸಂಭವಿಸಿದೆ. ಮಗ ಚಂದ್ರು (45) Read more…

Bengaluru : ಟ್ರಾಫಿಕ್ ಸಿಗ್ನಲ್ ನಲ್ಲಿ 70 ಬ್ಯಾಟರಿ ಕದ್ದಿದ್ದ ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರು : ನಗರದ ಟ್ರಾಫಿಕ್ ಸಿಗ್ನಲ್ ನಲ್ಲಿ 70 ಬ್ಯಾಟರಿ ಕದ್ದಿದ್ದ ಇಬ್ಬರು ಆರೋಪಿಗಳನ್ನು ಹ್ರೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸೈಫ್ ಪಾಷಾ ಮತ್ತು ಸಲ್ಮಾನ್ ಖಾನ್ Read more…

2.66 ಕೋಟಿ ರೂ. ಮೌಲ್ಯದ 6000 ಕ್ವಿಂಟಾಲ್ ಪಡಿತರ ಅಕ್ಕಿ ನಾಪತ್ತೆ

ಯಾದಗಿರಿ: ಯಾದಗಿರಿ ಜಿಲ್ಲೆ ಶಹಾಪುರ ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ಆಹಾರ ಧಾನ್ಯ ಗೋದಾಮಿನಲ್ಲಿ ಸುಮಾರು 2.66 ಕೋಟಿ ರೂಪಾಯಿ ಮೌಲ್ಯದ 6,000 ಕ್ವಿಂಟಲ್ ಪಡಿತರ Read more…

50,000 ರೂ. ಲಂಚ ಪಡೆಯುತ್ತಿದ್ದ ರಾಷ್ಟ್ರೀಯ ಯುನಾನಿ ಸಂಸ್ಥೆ ಆಡಳಿತಾಧಿಕಾರಿ ಅರೆಸ್ಟ್

ಬೆಂಗಳೂರು: ಕ್ಯಾಂಟೀನ್ ಮಾಲೀಕರಿಗೆ ಬಿಲ್ ಬಾಕಿ ಮೊತ್ತ ನೀಡಲು 50,000 ರೂ. ಲಂಚ ಸ್ವೀಕರಿಸುತ್ತಿದ್ದ ಕೊಟ್ಟಿಗೆಪಾಳ್ಯ ರಾಷ್ಟ್ರೀಯ ಯುನಾನಿ ವೈದ್ಯಕೀಯ ಸಂಸ್ಥೆಯ ಆಡಳಿತಾಧಿಕಾರಿ ನದೀಮ್ ಸಿದ್ದಿಕಿ ಅವರನ್ನು ಸಿಬಿಐ Read more…

ಚಾಕೊಲೇಟ್ ಆಸೆ ತೋರಿಸಿ ಅತ್ಯಾಚಾರ: ವೃದ್ಧ ಅರೆಸ್ಟ್

ಶಿವಮೊಗ್ಗ: ಚಾಕೊಲೇಟ್ ಆಸೆ ತೋರಿಸಿ 9 ವರ್ಷದ ಬಾಲಕಿ ಮೇಲೆ 78 ವರ್ಷದ ವೃದ್ಧ ಅತ್ಯಾಚಾರ ಎಸಗಿದ ಘಟನೆ ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. Read more…

ಯಜಮಾನಿಯರೇ ಇನ್ನೂ ‘ಗೃಹಲಕ್ಷ್ಮಿ’ ಹಣ ಬಂದಿಲ್ವಾ..? : ಹಾಗಾದ್ರೆ ದೂರು ಕೊಡಲು ರೆಡಿ ಆಗಿ!

ಬೆಂಗಳೂರು: ಹಲವು ಮಹಿಳೆಯರ ಖಾತೆಗೆ ‘ಗೃಹಲಕ್ಷ್ಮಿ’ ಯೋಜನೆಯ ಹಣ ಪಾವತಿ ಆಗದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಅದಾಲತ್ ನಡೆಸಲು ಸರ್ಕಾರ ಮುಂದಾಗಿದೆ. ಹಣ ಜಮೆಯಾಗದೇ Read more…

ಡಿ. 8 ರಿಂದ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಶ್ರೀ ಧರ್ಮಸ್ಥಳದಲ್ಲಿ ಡಿ. 8 ರಿಂದ 12ರವರೆಗೆ ಲಕ್ಷ ದೀಪೋತ್ಸವ ಕಾರ್ಯಕ್ರಮಗಳು ನಡೆಯಲಿವೆ. ಡಿ. 11ರಂದು ಸಂಜೆ 5 ಗಂಟೆಗೆ Read more…

BREAKING : ಯಾದಗಿರಿಯಲ್ಲಿ ಲಾರಿಗೆ ಟಾಟಾ ಏಸ್ ಡಿಕ್ಕಿ : ಸ್ಥಳದಲ್ಲೇ ಇಬ್ಬರು ದುರ್ಮರಣ

ಯಾದಗಿರಿ : ಯಾದಗಿರಿಯಲ್ಲಿ ಲಾರಿಗೆ ಟಾಟಾ ಏಸ್ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಆರ್ ಹೊಸಳ್ಳಿ ಬಳಿ ನಡೆದಿದೆ. ಮೃತರನ್ನು ಮನು ಚವ್ಹಾಣ್ (35) ಹಣಮಂತ Read more…

BIG NEWS : ‘ಬೆಂಗಳೂರು ಕಂಬಳ’ಕ್ಕೆ ಅದ್ದೂರಿ ತೆರೆ : ಹೀಗಿದೆ ವಿಜೇತರ ಸಂಪೂರ್ಣ ಪಟ್ಟಿ |Bengaluru Kambala

ಬೆಂಗಳೂರು : ಕಳೆದ 3 ದಿನಗಳಿಂದ ನಡೆದಿದ್ದ ಬೆಂಗಳೂರು ಕಂಬಳಕ್ಕೆ ಅದ್ದೂರಿ ತೆರೆ ಬಿದ್ದಿದೆ. ಬೆಂಗಳೂರು ಸೇರಿ ರಾಜ್ಯದ ವಿವಿಧ ಕಡೆಗಳಿಂದ ಬಂದಂತಹ ಲಕ್ಷಾಂತರ ಮಂದಿ ಬೆಂಗಳೂರು ಕಂಬಳ Read more…

BIG NEWS : ನ. 30 ರಿಂದ ಡಿ. 1 ರವರೆಗೆ ದುಬೈನಲ್ಲಿ ʻವರ್ಲ್ಡ್ ಕ್ಲೈಮೇಟ್ ಆಕ್ಷನ್ ಶೃಂಗಸಭೆʼ: ಪ್ರಧಾನಿ ಮೋದಿ ಭಾಗಿ

ನವದೆಹಲಿ: ವಿಶ್ವ ಹವಾಮಾನ ಕ್ರಿಯಾ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಈ ವಾರ ಎರಡು ದಿನಗಳ ದುಬೈ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ) ಭಾನುವಾರ Read more…

BREAKING : ರಾತ್ರೋರಾತ್ರಿ ಬೆಳಗಾವಿ ‘ಬಿಜೆಪಿ ಕಾರ್ಪೊರೇಟರ್’ ಬಂಧನ : ಹಿಂಡಲಗಾ ಜೈಲಿಗೆ ಶಿಫ್ಟ್

ಬೆಳಗಾವಿ : ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಪಾಲಿಕೆ ಬಿಜೆಪಿ ಸದಸ್ಯ ಅಭಿಜಿತ್ ಜವಳಕರ್ ನನ್ನು ಬಂಧಿಸಲಾಗಿದೆ. ನವೆಂಬರ್ 23ರಂದು ಮೊಬೈಲ್ ಟವರ್ ಅನುಮತಿ ವಿಚಾರಕ್ಕೆ ಬೆಳಗಾವಿಯ ಭಾಗ್ಯನಗರದಲ್ಲಿನ Read more…

ಇಸ್ರೇಲ್-ಹಮಾಸ್ ಯುದ್ಧ: ಇದುವರೆಗೆ 57 ಪತ್ರಕರ್ತರ ಹತ್ಯೆ, 11 ಮಂದಿಗೆ ಗಾಯ

ನವದೆಹಲಿ: ಹಮಾಸ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಮಧ್ಯೆ, ಕನಿಷ್ಠ 57 ಪತ್ರಕರ್ತರು ಮತ್ತು ಮಾಧ್ಯಮ ಕಾರ್ಯಕರ್ತರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ವರದಿ ತಿಳಿಸಿದೆ. ಆತಂಕಕಾರಿ ಸಂಗತಿಯೆಂದರೆ, Read more…

Rain Alert Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 3-4 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಬೆಂಗಳೂರು ಸೇರಿ ರಾಜ್ಯದ ಬಹುತೇಕ ಕಡೆ ಡಿಸೆಂಬರ್ 2ರವರೆಗೂ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, Read more…

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ‘BHEL’ ನಲ್ಲಿ 600ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ (ಬಿಎಚ್ಇಎಲ್) ನಲ್ಲಿ ಅಪ್ರೆಂಟಿಸ್ಶಿಪ್ ಮಾಡಲು ಅವಕಾಶವಿದೆ. ಬಿಎಚ್ಇಎಲ್ ಟ್ರೇಡ್ ಅಪ್ರೆಂಟಿಸ್ಶಿಪ್, ಟೆಕ್ನಿಷಿಯನ್ ಅಪ್ರೆಂಟಿಸ್ ಮತ್ತು ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅಧಿಸೂಚನೆಯ Read more…

BIGGBOSS-10 : ಕ್ಯಾಪ್ಟನ್ ಆದ್ರೂ ಬಿಗ್ ಬಾಸ್ ಮನೆಯಿಂದ ಹೊರಬಿದ್ದ ‘ನೀತು ವನಜಾಕ್ಷಿ’

ಬೆಂಗಳೂರು : ಬಿಗ್ ಬಾಸ್ ಸೀಸನ್-10 ದಿನದಿಂದ ದಿನಕ್ಕೆ ಕುತೂಹಲ ಮೂಡಿಸುತ್ತಿದ್ದು, 50 ನೇ ದಿನವನ್ನು ತಲುಪಿದೆ. ಎಲಿಮಿನೇಷನ್ ತೂಗುಕತ್ತಿಯಿಂದ ನಮ್ರತಾ ಸೇಫ್, ತುಕಾಲಿ ಸಂತೋಷ್, ಸ್ನೇಹಿತ್ ಸೇಫ್ Read more…

BIG NEWS: ವಂಚನೆ ಪ್ರಕರಣ : ಕನ್ನಡ ಖಾಸಗಿ ಸುದ್ದಿವಾಹಿನಿಯ M.D ಕುಮಾರ್ ಅರೆಸ್ಟ್

ಬೆಂಗಳೂರು: ವಂಚನೆ ಪ್ರಕರಣದಲ್ಲಿ ಖಾಸಗಿ ಸುದ್ದಿ ವಾಹಿನಿಯೊಂದರ ವ್ಯವಸ್ಥಾಪಕ ನಿರ್ದೇಶಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನ್ಯಾಯಾಲಯವು ಜಿಎಂ ಕುಮಾರ್ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು, ನಂತರ Read more…

ಗಮನಿಸಿ : ಆತ್ಮಹತ್ಯೆ ತಡೆಗೆ ‘ವೀ ಕೇರ್ HELPLINE’ ಆರಂಭ, ಈ ದೂರವಾಣಿ ಸಂಖ್ಯೆಗೆ ಕರೆ ಮಾಡಿ

ಬೆಂಗಳೂರು: ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಆತ್ಮಹತ್ಯೆ ತಡೆಗೆ ನಗರ ಪೊಲೀಸರು ಪ್ರತ್ಯೇಕ ಸಹಾಯವಾಣಿ ಸ್ಥಾಪಿಸಿದ್ದಾರೆ. ಆಗ್ನೇಯ ವಿಭಾಗದಲ್ಲಿ ವೀ ಕೇರ್ ಸಹಾಯವಾಣಿ ಸ್ಥಾಪಿಸಲಾಗಿದ್ದು, ಸಾರ್ವಜನಿಕರು 82779 46600 Read more…

‘ವಿದೇಶಿ ಡೆಸ್ಟಿನೇಷನ್ ಬೇಡ, ನಮ್ಮ ದೇಶದಲ್ಲೇ ಮದುವೆ ಆಗಿ’ : ಪ್ರಧಾನಿ ಮೋದಿ ಸಲಹೆ

ನವದೆಹಲಿ : ವಿದೇಶಿ ಡೆಸ್ಟಿನೇಷನ್ ಬೇಡ, ನಮ್ಮ ದೇಶದಲ್ಲೇ ಮದುವೆ ಆಗಿ ಎಂದು ಪ್ರಧಾನಿ ಮೋದಿ ಸಲಹೆ ನೀಡಿದ್ದಾರೆ. ಮನ್ ಕೀ ಬಾತ್ ನಲ್ಲಿ ಮಾತನಾಡಿದ ಪ್ರಧಾನಿ ಮೋದಿ Read more…

ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ |Power cut

ಶಿವಮೊಗ್ಗ : ಶಿವಮೊಗ್ಗ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-5ರಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನ.27ರ ಬೆಳಗ್ಗೆ 10 ಗಂಟೆಯಿಂದ ಸಂಜೆ 06 ಗಂಟೆಯವರೆಗೆ Read more…

ALERT : ಬೆಂಗಳೂರಿಗರೇ ಇಂದು ರಸ್ತೆಗಿಳಿಯುವ ಮುನ್ನ ಎಚ್ಚರ : ಸಾಲು ಸಾಲು ಪ್ರತಿಭಟನೆ, ಮಾರ್ಗ ಬದಲಾವಣೆ

ಬೆಂಗಳೂರು : ಬೆಂಗಳೂರಿಗರೇ ಇಂದು ರಸ್ತೆಗಿಳಿಯುವ ಮುನ್ನ ಎಚ್ಚರವಾಗಿರಿ..ಇಂದು ಬೆಂಗಳೂರಿನಲ್ಲಿ ಸಾಲು ಸಾಲು ಪ್ರತಿಭಟನೆ ನಡೆಯಲಿದ್ದು, ವಾಹನ ಸವಾರರು ಎಚ್ಚರಿಕೆಯಿಂದ ಇರಬೇಕು. ಹಲವು ಕಡೆ ಮಾರ್ಗ ಬದಲಾವಣೆಯಾಗಲಿದ್ದು, ಜನರಿಗೆ Read more…

ಪ್ರಧಾನಿ ಮೋದಿ ಹಾರಾಡಿದ ‘ತೇಜಸ್’ ವಿಮಾನ ಪತನವಾಗ್ಬಹುದು : ವಿವಾದಾತ್ಮಕ ಹೇಳಿಕೆ ನೀಡಿದ ‘TMC’ ನಾಯಕ

ಪ್ರಧಾನಿ ಮೋದಿ ಹಾರಾಡಿದ   ತೇಜಸ್  ವಿಮಾನ ಪತನವಾಗ್ಬಹುದು ಎಂದು ಟಿಎಂಸಿ ನಾಯಕ ಶಂತನು ಸೇನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪ್ರಧಾನಿ ಮೋದಿ ಅಪಶಕುನ ಎಂಬ ವಿಪಕ್ಷ ನಾಯಕರ ಟೀಕೆಗಳು Read more…

ವಾಹನ ಸವಾರರೇ ಇತ್ತ ಗಮನಿಸಿ : ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ, ಇಲ್ಲಿದೆ ಪರ್ಯಾಯ ಮಾರ್ಗ

ಬೆಂಗಳೂರು: ನಗರದಲ್ಲಿ ಇಂದು ವಿವಿಧ ಸಂಘಟನೆಗಳಿಂದ ಸಾಲು ಸಾಲು ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆ ಕೆಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ದಿನಾಂಕ 27.11.2023 ಮತ್ತು 28.11.2023 ರಂದು ಸಂಯುಕ್ತ ಹೋರಾಟ Read more…

BREAKING : ತುಮಕೂರಿನಲ್ಲಿ ಘೋರ ದುರಂತ : ನೇಣು ಬಿಗಿದುಕೊಂಡು ಒಂದೇ ಕುಟುಂಬದ ಐವರು ಆತ್ಮಹತ್ಯೆ

ತುಮಕೂರು : ತುಮಕೂರಿನಲ್ಲಿ ಘೋರ ದುರಂತ ನಡೆದಿದ್ದು, ನೇಣು ಬಿಗಿದುಕೊಂಡು ಒಂದೇ ಕುಟುಂಬದ ಐವರು ಆತ್ಮಹತ್ಯೆ ಘಟನೆ ತುಮಕೂರಿನ ಸದಾಶಿವನಗರದ ಮನೆಯೊಂದರಲ್ಲಿ ನಡೆದಿದೆ. ಮೃತರು ಗರೀಬ್ ಸಾಬ್, ಸುಮಯ್ಯ, Read more…

ದೇಶದಲ್ಲಿ ಅಮಾಯಕ ಯೋಧರನ್ನು ಬಲಿಕೊಟ್ಟ ಕೀರ್ತಿ ಮೋದಿ ಸರ್ಕಾರಕ್ಕೆ ಸಲ್ಲುತ್ತದೆ : ಶಾಸಕ H.C ಬಾಲಕೃಷ್ಣ ವಿವಾದಾತ್ಮಕ ಹೇಳಿಕೆ

ರಾಮನಗರ : ದೇಶದಲ್ಲಿ ಅಮಾಯಕ ಯೋಧರನ್ನು ಬಲಿಕೊಟ್ಟ ಕೀರ್ತಿ ಮೋದಿ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಕಾಂಗ್ರೆಸ್ ಶಾಸಕ ಹೆಚ್ ಸಿ ಬಾಲಕೃಷ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಮನಗರ ಜಿಲ್ಲೆ Read more…

ಗಮನಿಸಿ : ಇಂದು ದಿನವಿಡೀ ‘ಸಿಎಂ ಸಿದ್ದರಾಮಯ್ಯ’ ಜನತಾ ದರ್ಶನ : ಆಧಾರ್ ಕಾರ್ಡ್, ರೇಷನ್ ಕಾರ್ಡ್ ತನ್ನಿ

ಬೆಂಗಳೂರು : ಇಂದು ಬೆಂಗಳೂರಿನಲ್ಲಿ ‘ಸಿಎಂ ಸಿದ್ದರಾಮಯ್ಯ’ ಜನತಾ ದರ್ಶನ ನಡೆಯಲಿದ್ದು, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಹೌದು, ನ.27 ರಂದು ಇಂದು ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಒಂದು Read more…

ಗಮನಿಸಿ : ಇಂದು ದಿನವಿಡೀ ‘ಸಿಎಂ ಸಿದ್ದರಾಮಯ್ಯ’ ಜನತಾ ದರ್ಶನ : ಈ ರೀತಿ ನಿಮ್ಮ ಅಹವಾಲನ್ನು ನೇರವಾಗಿ ಸಲ್ಲಿಸಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ 9.30 ರಿಂದ ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯಮಟ್ಟದ ಜನತಾ ದರ್ಶನ ನಡೆಸಿ, ಜನರ ಅಹವಾಲು ಆಲಿಸಿ ಸಕಾಲದಲ್ಲಿ ಪರಿಹರಿಸಲಿದ್ದಾರೆ. Read more…

JOB ALERT : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ‘KSRTC’ ಯಲ್ಲಿ 8719 ಹುದ್ದೆಗಳಿಗೆ ನೇಮಕಾತಿ, ಅರ್ಜಿ ಸಲ್ಲಿಸಲು ರೆಡಿಯಾಗಿ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ 8719 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲು ಸರ್ಕಾರ ಸಿದ್ದತೆ ನಡೆಸುತ್ತಿದ್ದು, ಅರ್ಜಿ ಸಲ್ಲಿಸಲು ಸಿದ್ದವಾಗಿರಿ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ Read more…

BIG NEWS : ನಟಿ ‘ರಶ್ಮಿಕಾ ಮಂದಣ್ಣ’ ಮತ್ತೊಂದು ‘ಡೀಪ್ ಫೇಕ್’ ವಿಡಿಯೋ ವೈರಲ್ |Deep Fake Video

ಕನ್ನಡದ ಕಿರಿಕ್ ಪಾರ್ಟಿ ಮೂಲಕ ಸಿನಿಜಗತ್ತಿಗೆ ಕಾಲಿಟ್ಟ ರಶ್ಮಿಕಾ ಈಗ ನ್ಯಾಷನಲ್ ಸ್ಟಾರ್. ಸದ್ಯ ಕೊಡಗಿನ ಕುವರಿಗೆ ಡೀಫ್ ಫೇಕ್ ಸಂಕಷ್ಟ ಎದುರಾಗಿದೆ. ನಟಿ ‘ರಶ್ಮಿಕಾ ಮಂದಣ್ಣ’ ಅವರದ್ದು Read more…

2024 ರಲ್ಲಿ ರಾಜ್ಯದಲ್ಲಿ ‘ಯುವನಿಧಿ’ ಜಾರಿ, ಕೌಶಲ್ಯಾಭಿವೃದ್ಧಿ ತರಬೇತಿ : ಸಿಎಂ ಸಿದ್ದರಾಮಯ್ಯ

ತೆಲಂಗಾಣ : 2024 ರಲ್ಲಿ  ಕರ್ನಾಟಕದಲ್ಲಿ   ಯುವನಿಧಿ ಜಾರಿಗೊಳಿಸಲಾಗುತ್ತದೆ ಹಾಗೂ ಯುವಜನರಿಗೆ ಕೌಶಾಲ್ಯಾಭಿವೃದ್ಧಿ ತರಬೇತಿ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಭಾನುವಾರ ತೆಲಂಗಾಣಕ್ಕೆ ಭೇಟಿ ನೀಡಿದ ಸಿಎಂ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...