alex Certify Live News | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ವಿಶ್ವದ ಅತ್ಯಂತ ದುಬಾರಿ ಹಸು; ಬೆರಗಾಗಿಸುತ್ತೆ ಇದರ ಬೆಲೆ…..!

ಪ್ರೀಮಿಯಂ ಜಾನುವಾರು ತಳಿಯ ವಿಷಯಕ್ಕೆ ಬಂದಾಗ, ಬ್ರೆಜಿಲ್‌ನ ವಿಯಾಟಿನಾ-19 ಹೆಸರು ಮುಂಚೂಣಿಯಲ್ಲಿರುತ್ತದೆ. ತಳಿಯ ಶ್ರೇಷ್ಠತೆಗೆ ಸಾಕ್ಷಿಯಾದ ಈ ಹಸು, ಭಾರತದಿಂದ ಬಂದ ನೆಲೋರ್ ತಳಿಯ ಅತ್ಯುನ್ನತ ಮಟ್ಟವನ್ನು ಪ್ರತಿನಿಧಿಸುತ್ತದೆ. Read more…

ಆಹಾರದ ಕೊರತೆಯಿಂದ ಮದುವೆ ರದ್ದು; ಪೊಲೀಸ್ ಠಾಣೆಯಲ್ಲಿ ʼಸುಖಾಂತ್ಯʼ

ಗುಜರಾತ್‌ನ ಸೂರತ್‌ನಲ್ಲಿ ವಿವಾಹ ಸಮಾರಂಭವೊಂದು ವಿಚಿತ್ರ ರೀತಿಯಲ್ಲಿ ಪೊಲೀಸ್ ಠಾಣೆಯಲ್ಲಿ ನೆರವೇರಿದ ಘಟನೆ ವರದಿಯಾಗಿದೆ. ವರನ ಕಡೆಯವರು ಊಟದ ಕೊರತೆಯ ನೆಪವೊಡ್ಡಿ ಮದುವೆಯನ್ನು ರದ್ದುಗೊಳಿಸಿದ್ದರಿಂದ ಈ ಪರಿಸ್ಥಿತಿ ನಿರ್ಮಾಣವಾಯಿತು. Read more…

ಬ್ಲಾಕ್ ಮೇಲ್‌ ನಿಂದ ಬೇಸತ್ತ ಮಹಿಳೆ; ಲೈಂಗಿಕ ಕ್ರಿಯೆ ವೇಳೆ ಕತ್ತು ಹಿಸುಕಿ ವಿವಾಹಿತನ ಕೊಲೆ

ಉತ್ತರ ಪ್ರದೇಶದ ಬರೇಲಿಯಲ್ಲಿ ಭೀಕರ ಘಟನೆಯೊಂದು ನಡೆದಿದೆ. ಬ್ಲ್ಯಾಕ್‌ಮೇಲ್‌ನಿಂದ ಬೇಸತ್ತ ಮಹಿಳೆಯೊಬ್ಬರು ಲೈಂಗಿಕ ಕ್ರಿಯೆ ಮಧ್ಯೆಯೇ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ್ದಾರೆ. ಈ ಘಟನೆ ಇಡೀ ಪ್ರದೇಶದಲ್ಲಿ ಆತಂಕ ಸೃಷ್ಟಿಸಿದೆ. Read more…

BREAKING NEWS: ಭಾವನನ್ನೇ ಬರ್ಬರವಾಗಿ ಕೊಲೆಗೈದ ಬಾಮೈದ!

ಚಿಕ್ಕಬಳ್ಳಾಪುರ: ಅಕ್ರಮ ಸಂಬಂಧವಿಟ್ಟುಕೊಂಡು ಪತ್ನಿಗೆ ಕಿರುಕುಳ ನೀಡುತ್ತಿದ್ದ ಭಾವನನ್ನು ಬಾಮೈದನೇ ಬರ್ಬರವಗೈ ಹತ್ಯೆಗೈದ ಘಟನೆ ಚಿಕ್ಕಬಳ್ಳಾಪುರದ ಮೊಟ್ಲೂರು ಕ್ರಾಸ್ ಬಳಿ ನಡೆದಿದೆ. ಗೌಚೇನಹಳ್ಳಿ ನಿವಾಸಿ ಸುಭಾಷ್ (35) ಕೊಲೆಯಾದ Read more…

ಪಾದಚಾರಿಗೆ ಸ್ಕೂಟಿ ಡಿಕ್ಕಿ; ಸಹಾಯ ಮಾಡದೆ ವಾಹನ ಚಲಾಯಿಸಿಕೊಂಡು ಯುವತಿ ಎಸ್ಕೇಪ್‌ | Video

ಇಂಡೋನೇಷಿಯಾದಲ್ಲಿ ನಡೆದಿದೆ ಎನ್ನಲಾದ ಘಟನೆಯಲ್ಲಿ, ಸ್ಕೂಟಿಯಲ್ಲಿ ಹೋಗುವಾಗ ಯುವತಿಯೊಬ್ಬರು ಪಾದಚಾರಿಗೆ ಡಿಕ್ಕಿ ಹೊಡೆದು ಸಹಾಯ ಮಾಡದೆ ಪರಾರಿಯಾಗಿದ್ದಾರೆ. ಈ ಘಟನೆಯ ಸಿಸಿ ಟಿವಿ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ Read more…

GOOD NEWS : ರಾಜ್ಯ ಸರ್ಕಾರದಿಂದ ಪತ್ರಕರ್ತರಿಗೆ ‘ನಿವೇಶನ ಭಾಗ್ಯ’ : ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ

ಬೆಂಗಳೂರು : ರಾಜ್ಯ ಸರ್ಕಾರ ಪತ್ರಕರ್ತರಿಗೆ ‘ನಿವೇಶನ ಭಾಗ್ಯ’ ಕಲ್ಪಿಸಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನ ಜೆ.ಎನ್.ಟಾಟಾ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ಮಾಧ್ಯಮ Read more…

BIG NEWS: ಸಿಎಂ ಸಿದ್ದರಾಮಯ್ಯಗೆ ಮಂಡಿ ನೋವು: ವಿಶ್ರಾಂತಿಗೆ ಸೂಚಿಸಿದ ವೈದ್ಯರು; ಎಲ್ಲಾ ಕಾರ್ಯಕ್ರಮಗಳು ರದ್ದು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿನೋವಿಂದ ಬಳಲುತಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ವೈದ್ಯರು ಸಿಎಂ ಸಿದ್ದರಾಮಯ್ಯ ಅವರಿಗೆ ವಿಶ್ರಾಂತಿಗೆ ಸೂಚಿಸಿದ್ದಾರೆ. ಮಂಡಿ ನೋವು ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ  ಇಂದಿನ Read more…

ʼಬೋಲ್ಡ್‌ʼ ಅವತಾರದಲ್ಲಿ ಕಾಣಿಸಿಕೊಂಡಿದ್ದರು ನಟಿ ಮನೀಷಾ ಕೊಯಿರಾಲಾ; ವಿವಾದಕ್ಕೆ ಕಾರಣವಾಗಿತ್ತು ಈ ಚಿತ್ರ…!

ಬಾಲಿವುಡ್ ನಟಿ ಮನೀಷಾ ಕೊಯಿರಾಲಾ ತಮ್ಮ ಕ್ಲಾಸಿ ಮತ್ತು ಸೊಗಸಾದ ಪಾತ್ರಗಳಿಗೆ ಹೆಸರುವಾಸಿಯಾಗಿದ್ದಾರೆ. ಆದರೆ 2002 ರಲ್ಲಿ ತೆರೆಕಂಡ “ಏಕ್ ಚೋಟಿ ಸಿ ಲವ್ ಸ್ಟೋರಿ” ಚಿತ್ರದಲ್ಲಿನ ಅವರ Read more…

BIG NEWS: ಇಬ್ಬರು ಮಕ್ಕಳಿಗೆ ವಿಷವುಣಿಸಿ ಆತ್ಮಹತ್ಯೆಗೆ ಯತ್ನಿಸಿದ ತಂದೆ

ಹಾವೇರಿ: ತನ್ನ ಇಬ್ಬರು ಮಕ್ಕಳಿಗೆ ವಿಷವುಣಿಸಿ ತಂದೆಯೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹಾವೇರಿ ಜಿಲ್ಲೆಯ ಹಳೆರಿತ್ತಿ ಗ್ರಾಮದಲ್ಲಿ ನಡೆದಿದೆ. 42 ವರ್ಷದ ನಾಗೇಶ್ ಪವಾಡೆಪ್ಪ ತನ್ನ ಇಬ್ಬರು ಮಕ್ಕಳಿಗೆ Read more…

ಕೈಗೆಟಕುವ ದರದಲ್ಲಿ ಸ್ಮಾರ್ಟ್ ಗ್ಲಾಸ್‌: ಲೆನ್ಸ್‌ಕಾರ್ಟ್‌ ನ ‌ʼಫೋನಿಕ್ʼ ನಲ್ಲಿದೆ ಇಷ್ಟೆಲ್ಲಾ ʼವಿಶೇಷತೆʼ

ನೀವು ಸ್ಮಾರ್ಟ್ ಗ್ಲಾಸ್‌ಗಳನ್ನು ಖರೀದಿಸಲು ಬಯಸುತ್ತಿದ್ದೀರಾ ? ಆದರೆ ಮೆಟಾದ ರೇಬಾನ್ ಗ್ಲಾಸ್‌ಗಳು ದುಬಾರಿಯೆನಿಸುತ್ತಿವೆಯೇ ? ಚಿಂತಿಸಬೇಡಿ ! ಲೆನ್ಸ್‌ಕಾರ್ಟ್ ನಿಮಗಾಗಿ ಹೊಸ ಸ್ಮಾರ್ಟ್ ಗ್ಲಾಸ್‌ಗಳನ್ನು ಪರಿಚಯಿಸಿದೆ. ಕನ್ನಡಕ Read more…

BIG NEWS : ನಾಳೆಯಿಂದ 29 ಗಂಟೆ ‘ಬೆಂಗಳೂರು ಏರ್ ಪೋರ್ಟ್’ ನಲ್ಲಿ ವಿಮಾನ ಹಾರಾಟ ಬಂದ್ : ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ.!

ಬೆಂಗಳೂರು : ಯಲಹಂಕದ ವಾಯುನೆಲೆಯಲ್ಲಿ ನಡೆಯಲಿರುವ ಏರೋ ಇಂಡಿಯಾ 2025ರ ನಿಮಿತ್ತ ಫೆಬ್ರವರಿ 5 ರಿಂದ ( ನಾಳೆಯಿಂದ) ಫೆಬ್ರವರಿ 14, 2025 ರವರೆಗೆ ಪ್ರತಿದಿನ ಕೆಲವು ಗಂಟೆಗಳ Read more…

ಕನ್ನಡಿಗರ ನಿಲುವು ಸರಿಯೆಂದ ಕೆನಡಾ ವ್ಯಕ್ತಿ; ಸೋಷಿಯಲ್‌ ಮೀಡಿಯಾದಲ್ಲಿ ʼವಿಡಿಯೋ ವೈರಲ್ʼ

ಬೆಂಗಳೂರು: ಉತ್ತರ ಭಾರತೀಯ ಮೂಲದ ಕೆನಡಾದ ವ್ಯಕ್ತಿಯೊಬ್ಬರು ಕರ್ನಾಟಕದಲ್ಲಿ ನಡೆಯುತ್ತಿರುವ ಭಾಷಾ ವಿವಾದದ ಬಗ್ಗೆ ಚರ್ಚೆಯನ್ನು ಹುಟ್ಟುಹಾಕಿದ್ದಾರೆ. ಕೆನಡಾದಲ್ಲಿ ಭಾರತೀಯರು ಎದುರಿಸುತ್ತಿರುವ ಪರಿಸ್ಥಿತಿಗೂ ಬೆಂಗಳೂರಿನ ಪರಿಸ್ಥಿತಿಗೂ ಹೋಲಿಕೆ ಮಾಡಿ, Read more…

ಮಹಾಕುಂಭಮೇಳ : ನಾಳೆ ತ್ರಿವೇಣಿ ಸಂಗಮದಲ್ಲಿ ‘ಪವಿತ್ರ ಸ್ನಾನ’ ಮಾಡಲಿರುವ ಪ್ರಧಾನಿ ಮೋದಿ.!.!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ (ಫೆಬ್ರವರಿ 5) ಪ್ರಯಾಗ್ ರಾಜ್ ಗೆ ಭೇಟಿ ನೀಡಲಿದ್ದು, ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ. ಮೌನಿ ಅಮಾವಾಸ್ಯೆಯ ಸಂದರ್ಭದಲ್ಲಿ Read more…

BIG NEWS: ಕಾಫಿನಾಡಲ್ಲಿ ಹೆಚ್ಚುತ್ತಿದೆ ಮಂಗನ ಕಾಯಿಲೆ: 7 ಜನರಲ್ಲಿ ಸೋಂಕು ದೃಢ

ಚಿಕ್ಕಮಗಳೂರು: ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆ (ಕೆ ಎಫ್ ಡಿ) ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಜಿಲ್ಲೆಯಾದ್ಯಂತ ಆತಂಕ ಸೃಷ್ಟಿಸಿದೆ. ಚಿಕ್ಕಮಗಳೂರಿನಲ್ಲಿ 7 ಜನರು ಮಹಾಮಾರಿ ಮಂಗನ Read more…

BREAKING : ಕರ್ನಾಟಕ ರಾಜ್ಯ ಕಾನೂನು ವಿವಿಯ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ; FIR ದಾಖಲು.!

ಬೆಂಗಳೂರು : ಕರ್ನಾಟಕ ರಾಜ್ಯ ಕಾನೂನು ವಿವಿಯ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಕೇಳಿಬಂದಿದ್ದು, ಎಫ್ ಐ ಆರ್ ದಾಖಲಾಗಿದೆ. ಈ ಸಂಬಂಧ ಚೇರ್ಮನ್ ಡಾ.ವಿಶ್ವನಾಥ್ ನೀಡಿದ ದೂರಿನ Read more…

BIG NEWS : ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಇಂದಿನಿಂದ 45 ದಿನ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ.!

ಬೆಂಗಳೂರು : ಹಲಸೂರು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಕೆನ್ಸಿಂಗ್ಟನ್ ರಸ್ತೆಯಲ್ಲಿ ಬಿ.ಬಿ.ಎಂ.ಪಿ ವತಿಯಿಂದ ವೈಟ್ ಟಾಪಿಂಗ್ ಕಾಮಗಾರಿ ಕೈಗೊಳ್ಳುವ ಸಂಬಂಧ ಇಂದಿನಿಂದ (ದಿನಾಂಕ: 04.02.2025) ರಿಂದ 45 Read more…

BIG NEWS: ವಿಸಿ ನಾಲೆಗೆ ಕಾರು ಬಿದ್ದು ದುರಂತ ಪ್ರಕರಣ: ಮತ್ತೋರ್ವನ ಶವ ಪತ್ತೆ: ಸಾವಿನ ಸಂಖ್ಯೆ ಮೂರಕ್ಕೇರಿಕೆ

ಮಂಡ್ಯ: ಮಂಡ್ಯ ಜಿಲ್ಲೆಯ ತಿಬ್ಬನಹಳ್ಳಿ ಬಳಿ ಚಾಲಕ ನಿಯಂತ್ರಣ ತಪ್ಪಿದ ಕಾರು ವಿಸಿನಾಲೆಗೆ ಬಿದ್ದು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಮೂರಕ್ಕೇರಿದೆ. ತಿಬನಹಳ್ಳಿಬಳಿಯ Read more…

BIG NEWS: ರ್ಯಾಲಿಯಲ್ಲಿ ಪಾಲ್ಗೊಂಡಿದ್ದಾಗಲೇ ಕುಸಿದು ಬಿದ್ದ ನಟ; ಹೃದಯಾಘಾತದಿಂದ ಸಾವು

ಛತ್ತೀಸ್‌ಗಢಿ ಚಿತ್ರರಂಗದ ನಟ ಮತ್ತು ಛತ್ತೀಸ್‌ಗಢ ಚಲನಚಿತ್ರ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ರಾಜೇಶ್ ಅವಸ್ತಿ (42) ಭಾನುವಾರ ರಾತ್ರಿ ಗರಿಯಾಬಂದ್‌ನಲ್ಲಿ ಹೃದಯಾಘಾತದಿಂದ ನಿಧನರಾದರು. ಗರಿಯಾಬಂದ್‌ನಲ್ಲಿ ಬಿಜೆಪಿ ಅಭ್ಯರ್ಥಿಯ Read more…

BIG NEWS : ಫೆ.12 ರಂದು ಲೋಕಾಯುಕ್ತ ಅಧಿಕಾರಿಗಳಿಂದ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ/ಜನ ಸಂಪರ್ಕ ಸಭೆ

ಬಳ್ಳಾರಿ : ಬಳ್ಳಾರಿ ವಿಭಾಗದ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ಜಿಲ್ಲೆಯ ವಿವಿಧ ತಾಲ್ಲೂಕು ಕೇಂದ್ರಗಳಲ್ಲಿ ಸಾರ್ವಜನಿಕರು ವಿವಿಧ ಇಲಾಖೆಗಳಿಗೆ ಸಲ್ಲಿಸಿದ ಅರ್ಜಿಗಳನ್ನು ವಿಲೇ ಮಾಡದಿರುವ ಕುರಿತು ಕುಂದುಕೊರತೆಗಳ ಅಹವಾಲುಗಳ Read more…

ಕ್ಷುಲ್ಲಕ ಕಾರಣಕ್ಕೆ ಘೋರ ಕೃತ್ಯ; ಐಟಿ ಉದ್ಯೋಗಿಯ ಬರ್ಬರ ಹತ್ಯೆ | Shocking Video

ನವಿ ಮುಂಬೈನ ಖಾರ್ಘರ್‌ನಲ್ಲಿ ಭಾನುವಾರ ರಾತ್ರಿ ನಡೆದ ಭೀಕರ ಘಟನೆಯಲ್ಲಿ 45 ವರ್ಷದ ಐಟಿ ಉದ್ಯೋಗಿಯೊಬ್ಬರು ದಾರುಣವಾಗಿ ಕೊಲ್ಲಲ್ಪಟ್ಟಿದ್ದಾರೆ. ಓವರ್‌ಟೇಕ್ ಮಾಡುವ ವಿಚಾರದಲ್ಲಿ ನಡೆದ ಸಣ್ಣ ಜಗಳವು ಕೊಲೆಯಲ್ಲಿ Read more…

ಅಂಗನವಾಡಿಯಲ್ಲಿ ʼಬಿರಿಯಾನಿʼ ಬೇಕು ಎಂದ ಬಾಲಕ; ʼಮೆನುʼ ಬದಲಾವಣೆಗೆ ಮುಂದಾದ ಕೇರಳ ಸೆರ್ಕಾರ | Watch Video

ಕೇರಳದ ಅಂಗನವಾಡಿಗಳಲ್ಲಿ ಮೆನು ಬದಲಾವಣೆಯ ಬಗ್ಗೆ ಚರ್ಚೆ ಹುಟ್ಟುಹಾಕಿದ್ದು ಒಂದು ಮುದ್ದಾದ ವಿಡಿಯೋ. ಥ್ರಾಜುಲ್ ಎಸ್ ಶಂಕರ್ ಎಂಬ ಬಾಲಕ, ಶಂಕು ಎಂದು ಪ್ರೀತಿಯಿಂದ ಕರೆಯಲ್ಪಡುವ ಈತ, ತನ್ನ Read more…

BIG NEWS: ಹೆಲ್ಪ್ ಲೈನ್ ಹೆಸರಲ್ಲಿ ಕರೆ: ಮಹಿಳೆಗೆ 2 ಲಕ್ಷ ರೂಪಾಯಿ ವಂಚಿಸಿದ ಖದೀಮರು

ಬೆಂಗಳೂರು: ಇತ್ತೀಚಿಬ ದಿಬಗಳಲ್ಲಿ ಸೈಬರ್ ವಂಚಕರ ಜಾಲ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸಹಾಯವಣಿ ಹೆಸರಲ್ಲಿ ಕರೆ ಮಾಡಿದ ವ್ಯಕ್ತಿ ಮಹಿಳೆಗೆ 2 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಬೆಂಗಳೂರಿನ Read more…

ʼಓಯೋʼ ದಲ್ಲಿ ರೂಮ್ ಬುಕ್ ಮಾಡಿ ರೈಲ್ವೆ ಸ್ಟೇಷನ್‌ನಲ್ಲಿ ಮಲಗಬೇಕಾಯ್ತು; ಕಹಿ ಅನುಭವ ಹಂಚಿಕೊಂಡ ಗ್ರಾಹಕ

ಇತ್ತೀಚೆಗೆ ಓಯೋ ಹೋಟೆಲ್‌ನಲ್ಲಿ ರೂಮ್ ಬುಕ್ ಮಾಡಿದ ಗ್ರಾಹಕರೊಬ್ಬರು ತಮಗಾದ ಕಹಿ ಅನುಭವವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ವೀಡಿಯೊ ಹಂಚಿಕೊಂಡಿರುವ ಬಳಕೆದಾರರು, ತಾವು ರೈಲ್ವೆ ನಿಲ್ದಾಣದಲ್ಲಿ ಮಲಗುವಂತಾಯಿತು Read more…

SHOCKING:‌ ನಿರಂತರ ‌ʼಜಂಕ್ ಫುಡ್‌́ ಸೇವನೆ; ಕಣ್ಣು ಕಳೆದುಕೊಂಡ ಬಾಲಕ

ಮಲೇಷ್ಯಾದ ಎಂಟು ವರ್ಷದ ಬಾಲಕನೊಬ್ಬ ತನ್ನ ಆಹಾರದಲ್ಲಿ ವಿಟಮಿನ್ ಎ ಕೊರತೆಯಿಂದಾಗಿ ತನ್ನ ದೃಷ್ಟಿಯನ್ನು ಶಾಶ್ವತವಾಗಿ ಕಳೆದುಕೊಂಡಿದ್ದಾನೆ. ಚಿಕನ್ ನಗೆಟ್ಸ್, ಸಾಸೇಜ್‌ಗಳು ಮತ್ತು ಕುಕೀಗಳಂತಹ ಸಂಸ್ಕರಿಸಿದ ಮತ್ತು ಜಂಕ್ Read more…

JOB ALERT : ಇಂಜಿನಿಯರಿಂಗ್ ಪದವೀಧರರಿಗೆ ಗುಡ್ ನ್ಯೂಸ್ : ‘ರೈಲ್ ಇಂಡಿಯಾ’ದಲ್ಲಿ 300 ಹುದ್ದೆಗಳಿಗೆ ಅರ್ಜಿ ಆಹ್ವಾನ |RITES Recruitment 2025

ಭಾರತ ಸರ್ಕಾರದ ರೈಲ್ವೆ ಸಚಿವಾಲಯದ ಅಡಿಯಲ್ಲಿ ಬರುವ ರೈಟ್ಸ್ ಲಿಮಿಟೆಡ್ ಗುತ್ತಿಗೆ ಆಧಾರದ ಮೇಲೆ ಅನೇಕ ಎಂಜಿನಿಯರಿಂಗ್ ವೃತ್ತಿಪರರಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿ ಡ್ರೈವ್ Read more…

BIG NEWS: ʼನಮ್ಮ ಮೆಟ್ರೋʼ ದಿಂದ ಹೊಸ ಪಾರ್ಕಿಂಗ್ ನೀತಿ; ಪರಿಸರ ಸ್ನೇಹಿ ಪ್ರಯಾಣಕ್ಕೆ ಒತ್ತು

ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಪ್ರಯಾಣವನ್ನು ಸುಲಭಗೊಳಿಸಲು ಮತ್ತು ಪರಿಸರ ಸ್ನೇಹಿ ಆಯ್ಕೆಗಳನ್ನು ಉತ್ತೇಜಿಸಲು ಹೊಸ ಪಾರ್ಕಿಂಗ್ ನೀತಿಯನ್ನು ಪರಿಚಯಿಸಿದೆ. ಈ ಬದಲಾವಣೆಗಳಲ್ಲಿ ಸೈಕ್ಲಿಸ್ಟ್‌ಗಳಿಗೆ ಉಚಿತ ಪಾರ್ಕಿಂಗ್, Read more…

ಮಹಾಕುಂಭದಲ್ಲಿ ಅನಂತ್ ಅಂಬಾನಿ ಸೇವೆ ; ಪ್ರತಿನಿತ್ಯ ಲಕ್ಷಾಂತರ ಮಂದಿಗೆ ಗುಣಮಟ್ಟದ ಆಹಾರ

ಭಾರತದ ಶ್ರೀಮಂತ ವ್ಯಕ್ತಿ ಮುಕೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಮಹಾಕುಂಭ 2025 ರಲ್ಲಿ ತಮ್ಮ ಸಮಾಜಮುಖಿ ಕಾರ್ಯಗಳಿಂದ ಗಮನ ಸೆಳೆದಿದ್ದಾರೆ. ಅನಂತ್ ಅಂಬಾನಿ ಅವರ ಹೆಸರಿನಲ್ಲಿರುವ Read more…

ವಿಮಾನಕ್ಕಿಂತಲೂ ಹೆಚ್ಚಿನ ಸೌಲಭ್ಯ ಹೊಂದಿದೆ ಈ ಕ್ಯಾಬ್; ಉಬರ್ ಚಾಲಕನ ಕಾರ್ಯಕ್ಕೆ ನೆಟ್ಟಿಗರು ಫಿದಾ

ದೆಹಲಿಯ ಉಬರ್ ಚಾಲಕರೊಬ್ಬರು ತಮ್ಮ ಕ್ಯಾಬ್ ಅನ್ನು ಐಷಾರಾಮಿ ಲೌಂಜ್‌ನಂತೆ ಪರಿವರ್ತಿಸಿ ಗ್ರಾಹಕರಿಗೆ ವಿಮಾನದಲ್ಲಿಯೂ ಸಿಗದ ಸೌಲಭ್ಯಗಳನ್ನು ನೀಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಈ ಕುರಿತ ರೆಡ್ಡಿಟ್ Read more…

JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : ಗೃಹರಕ್ಷಕರ ಸ್ವಯಂ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಧಾರವಾಡ : ಧಾರವಾಡ ಜಿಲ್ಲೆಯ ಧಾರವಾಡ, ಅಳ್ಳಾವರ, ಹುಬ್ಬಳ್ಳಿ, ಕುಂದಗೋಳ ಅಣ್ಣಿಗೇರಿ ಮತ್ತು ನವಲಗುಂದ ಘಟಕಗಳಲ್ಲಿ ಖಾಲಿ ಇರುವ ಗೃಹರಕ್ಷಕರ ಸ್ವಯಂ ಸೇವಕ ಸದಸ್ಯರ ಹುದ್ದೆಗಳ ನೊಂದಣಿಗಾಗಿ ಅರ್ಹ Read more…

BIG NEWS: ʼಕಬಾಲಿʼ ನಿರ್ಮಾಪಕ ಕೆ.ಪಿ. ಚೌಧರಿ ಇನ್ನಿಲ್ಲ: ಗೋವಾದಲ್ಲಿ ಸಾವಿಗೆ ಶರಣು

ತೆಲುಗು ಚಿತ್ರ ನಿರ್ಮಾಪಕ ಕೆ.ಪಿ. ಚೌಧರಿ, ಅಲಿಯಾಸ್ ಸುಂಕರ ಕೃಷ್ಣ ಪ್ರಸಾದ್ ಚೌಧರಿ, ಫೆಬ್ರವರಿ 3 ರಂದು ಗೋವಾದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ವೈಯಕ್ತಿಕ ಮತ್ತು ವೃತ್ತಿಪರ ಸಮಸ್ಯೆಗಳಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...