alex Certify Live News | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ : ಸಿರುಗುಪ್ಪ ತೋಟಗಾರಿಕೆ ಇಲಾಖೆ ವತಿಯಿಂದ 2024-25 ನೇ ಸಾಲಿಗಾಗಿ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳಡಿ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಿರುಗುಪ್ಪ (ಜಿಪಂ) ಹಿರಿಯ ಸಹಾಯಕ Read more…

BIG NEWS: ರೌಡಿಗಳ ಮನೆ ಮೇಲೆ ಪೊಲೀಸರ ದಾಳಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಎಲ್ಲೆಡೆ ಕಟ್ಟೆಚ್ಚರ ವಹಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರಿನ ರೌಡಿಗಳು, ರೌಡಿ ಶೀಟರ್ ಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. Read more…

BIG NEWS: 15 ಬಿಜೆಪಿ ಕಾರ್ಯಕರ್ತರ ವಿರುದ್ಧ FIR ದಾಖಲು

ಚಿಕ್ಕಮಗಳೂರು: ಚಿಕ್ಕಮಗಳುರಿನಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್ ನೇತೃತ್ವದಲ್ಲಿ ನಡೆಯುತ್ತಿದ್ದ ಸಭೆಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರಕರಣ ಸಂಬಂಧ ಬಿಜೆಪಿ ಕಾರ್ಯಕರ್ತರ Read more…

BIG NEWS: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ: 5 ಸ್ಥಳಗಳಲ್ಲಿ NIA ದಾಳಿ

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ-ಎನ್ಐಎ ತನಿಖೆ ಚುರುಕುಗೊಳಿಸಿದ್ದು, ಬೆಂಗಳೂರಿನ 5 ಕಡೆಗಳಲ್ಲಿ ದಾಳಿ ನಡೆಸಿದೆ. ಶಂಕಿತ ವ್ಯಕ್ತಿಗಳ ಮನೆ ಮೇಲೆ Read more…

ಹಿರಿಯ ಸಾಹಿತಿ ಗುರುಲಿಂಗ ಕಾಪಸೆ ನಿಧನ

ಧಾರವಾಡ: ಸಾಹಿತಿ ಗುರುಲಿಂಗ ಕಾಪಾಸೆ(96) ಮಂಗಳವಾರ ತಡರಾತ್ರಿ ಧಾರವಾಡದ ನಿರ್ಮಲಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಧಾರವಾಡದ ಸಪ್ತಾಪೂರದ ದುರ್ಗಾ ಕಾಲೋನಿಯ ಅವರ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ವಿಜಯಪುರ Read more…

ಬೆಳ್ಳಂಬೆಳಗ್ಗೆ ಕೈಕೊಟ್ಟ ‘ನಮ್ಮ ಮೆಟ್ರೋ’: ಸಿಗ್ನಲ್ ಸಮಸ್ಯೆಯಿಂದ ಒಂದು ಗಂಟೆ ಸಂಚಾರ ಸ್ಥಗಿತ

ಬೆಂಗಳೂರು: ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಬೆಳ್ಳಂಬೆಳಗ್ಗೆ ಕೈಕೊಟ್ಟಿದೆ. ಬೈಯಪ್ಪನಹಳ್ಳಿ ಗರುಡಾಚಾರ್ಯಪಾಳ್ಯ ಬಳಿ ಸಿಗ್ನಲ್ ವೈಫಲ್ಯದಿಂದಾಗಿ ಮೆಟ್ರೋ ಸಂಚಾರ ವ್ಯತ್ಯಯವಾಗಿದೆ. ಒಂದು ಗಂಟೆ ಕಾಲ ಮೆಟ್ರೋ ಸಂಚಾರ ಸ್ಥಗಿತಗೊಂಡಿತ್ತು. ಬೆಳಗ್ಗೆ Read more…

ರಾಜ್ಯದ ವಿವಿಧೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬೆಂಗಳೂರು: ರಾಜ್ಯದ ವಿವಿಧೆಡೆ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಪರಿಶೀಲಿಸಿದ್ದಾರೆ. ಕಾರವಾರ, ಬೀದರ್ ನಲ್ಲಿ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಉತ್ತರ ಕನ್ನಡ ಜಿಲ್ಲೆ ಕಾರವಾರ ನಗರಾಭಿವೃದ್ಧಿ ಪ್ರಾಧಿಕಾರದ Read more…

ವಿಶ್ವದಲ್ಲೇ ಅತ್ಯಂತ ಬಲಿಷ್ಠ ವಿಮಾ ಬ್ರಾಂಡ್ ಎಲ್ಐಸಿ

ನವದೆಹಲಿ: ಭಾರತ ಸರ್ಕಾರಿ ಸ್ವಾಮ್ಯದ ಭಾರತೀಯ ಜೀವ ವಿಮಾ ನಿಗಮ(ಎಲ್ಐಸಿ) ವಿಶ್ವದಲ್ಲಿಯೇ ಅತ್ಯಂತ ಬಲಿಷ್ಠ ವಿಮಾ ಬ್ರಾಂಡ್ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಬ್ರಾಂಡ್ ಫೈನಾನ್ಸ್ ಇನ್ಸುರೆನ್ಸ್ 100 ಬಿಡುಗಡೆ Read more…

ಮಾ. 31 ರಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ಮಾರ್ಚ್ 31 ರಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು Read more…

ಮಂಡ್ಯ ಸಾಹಿತ್ಯ ಸಮ್ಮೇಳನ ಮತ್ತೆ ಮುಂದೂಡಿಕೆ

ಬೆಂಗಳೂರು: ಮಂಡ್ಯದಲ್ಲಿ ಜೂನ್ 7, 8, 9 ರಂದು ನಡೆಯಬೇಕಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮತ್ತೆ ಮುಂದೂಡಲಾಗಿದೆ. ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಸಮ್ಮೇಳನ Read more…

ಅಮಲಿನಲ್ಲಿದ್ದ ಯುವತಿಯಿಂದ ರಸ್ತೆಯಲ್ಲೇ ರಂಪಾಟ: ಆಟೋ ಚಾಲಕನ ಮೇಲೆ ಹಲ್ಲೆ

ಬೆಂಗಳೂರು: ಮದ್ಯಪಾನ ಮಾಡಿ ಕಾರ್ ಚಲಾಯಿಸಿದ ಯುವತಿ ನಡುರಸ್ತೆಯಲ್ಲಿಯೇ ರಂಪಾಟ ಮಾಡಿದ ಘಟನೆ ಬೆಂಗಳೂರಿನ ಸದಾಶಿವನಗರ ರಸ್ತೆಯಲ್ಲಿ ಕಳೆದ ರಾತ್ರಿ ನಡೆದಿದೆ. ಅಡ್ಡಾದಿಡ್ಡಿಯಾಗಿ ಕಾರ್ ಚಾಲನೆ ಮಾಡಿಕೊಂಡು ಬಂದ Read more…

ಬೀಜಿಂಗ್ ಹಿಂದಿಕ್ಕಿದ ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಅತಿ ಹೆಚ್ಚು ಶತಕೋಟ್ಯಧಿಪತಿಗಳು

ಮುಂಬೈ: ದೇಶದ ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಅತಿ ಹೆಚ್ಚು ಶತಕೋಟ್ಯಧಿಪತಿಗಳಿದ್ದಾರೆ. ಚೀನಾ ರಾಜಧಾನಿ ಬೀಜಿಂಗ್ ಅನ್ನು ಹಿಂದಿಕ್ಕಿದ ಮುಂಬೈನಲ್ಲಿ ಒಟ್ಟು 92 ಶತಕೋಟ್ಯಧಿಪತಿಗಳು ಇದ್ದಾರೆ ಎಂದು ಹರೂನ್ ಜಾಗತಿಕ Read more…

ಕಣ್ತುಂಬಿಕೊಳ್ಳಿ ನಂದಿಬೆಟ್ಟದ ಪ್ರಕೃತಿ ಸೊಬಗು

ಬೆಂಗಳೂರಿನಿಂದ ಯಲಹಂಕ ಮಾರ್ಗವಾಗಿ ದೇವನಹಳ್ಳಿಯ ಕಡೆಗೆ 60 ಕಿಲೋ ಮೀಟರ್ ದೂರದಲ್ಲಿ ನಂದಿ ಬೆಟ್ಟ ಇದೆ. ಇದನ್ನು ಬಡವರ ಮಸ್ಸೂರಿ ಎಂದೇ ಕರೆಯುತ್ತಾರೆ. ನಂದಿಬೆಟ್ಟದ ಪ್ರಕೃತಿ ಸೊಬಗನ್ನು ಕಣ್ತುಂಬಿಕೊಳ್ಳಲು Read more…

ಭಾರತದ ಪ್ರಮುಖ ಪ್ರವಾಸಿ ತಾಣ ‘ಕುಲು’ ಗೆ ಬೇಸಿಗೆಯಲ್ಲಿ ಭೇಟಿ ನೀಡಲೇಬೇಕು

ಭಾರತದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಕುಲು ಒಂದಾಗಿದೆ. ಕುಲು, ಮನಾಲಿಯೊಂದಿಗೆ ಕೇಳಿ ಬರುವ ಸ್ಥಳವಾಗಿದೆ. ದೇಶದ ರಾಜಧಾನಿ ನವದೆಹಲಿಯಿಂದ ಚಂಡೀಘಡವನ್ನು ತಲುಪಿದ ನಂತರ ಅಲ್ಲಿಂದ ರಾಷ್ಟ್ರೀಯ ಹೆದ್ದಾರಿ 21 Read more…

ಬೆಲೆ ಕುಸಿತ ಆತಂಕದಲ್ಲಿದ್ದ ರೈತರಿಗೆ ಗುಡ್ ನ್ಯೂಸ್: ಕೇಂದ್ರದಿಂದ ಶೀಘ್ರವೇ ಈರುಳ್ಳಿ ಖರೀದಿ

ನವದೆಹಲಿ: ಈರುಳ್ಳಿ ರಫ್ತು ನಿಷೇಧದ ವಿಸ್ತರಣೆಯ ದೃಷ್ಟಿಯಿಂದ ಮಂಡಿ ಬೆಲೆ ಕುಸಿಯುವ ಸಾಧ್ಯತೆಯ ಆತಂಕದ ನಡುವೆ, ರೈತರ ಹಿತಾಸಕ್ತಿ ಕಾಪಾಡಲು ಮುಂದಿನ 2-3 ದಿನಗಳಲ್ಲಿ 5 ಲಕ್ಷ ಟನ್ Read more…

ಬ್ಯುಸಿನೆಸ್ ಮಾಡುವ ಆಲೋಚನೆಯಲ್ಲಿದ್ದರೆ ಇಲ್ಲಿದೆ ಲಾಭದಾಯಕ ಬ್ಯುಸಿನೆಸ್ ಐಡಿಯಾ

ಬ್ಯುಸಿನೆಸ್ ಮಾಡುವ ಆಲೋಚನೆಯಲ್ಲಿದ್ದರೆ ಲಾಭದಾಯಕ ಬ್ಯುಸಿನೆಸ್ ಐಡಿಯಾ ಇಲ್ಲಿದೆ. ಕಡಿಮೆ ಬಂಡವಾಳ ತೊಡಗಿಸಿ ಕೈತುಂಬಾ ಆದಾಯ ಗಳಿಸುವ ಬ್ಯುಸಿನೆಸ್ ಗಳಲ್ಲಿ ಇದು ಒಂದು. ಅಲ್ಪ ಹೂಡಿಕೆಯೊಂದಿಗೂ ನೀವು ಮೊಲ Read more…

ಈ ಆರೋಗ್ಯ ಸಮಸ್ಯೆ ದೂರ ಮಾಡುತ್ತೆ ಸೌತೆಕಾಯಿ ಸೇವನೆ

ಬೇಸಿಗೆ ಬಿಸಿಲ ಝಳ ದಿನ ದಿನಕ್ಕೂ ಜಾಸ್ತಿಯಾಗ್ತಿದೆ. ಸೆಕೆಗೆ ಜನ ಹಣ್ಣಾಗ್ತಿದ್ದಾರೆ. ಸುಸ್ತು, ಆಯಾಸ ಜೊತೆಗೆ ನಾನಾ ಖಾಯಿಲೆಗಳು ಮನುಷ್ಯನನ್ನು ಆವರಿಸ್ತಾ ಇವೆ. ಇಂತ ಸಮಯದಲ್ಲಿ ಪೌಷ್ಠಿಕಾಂಶವಿರುವ, ದೇಹಕ್ಕೆ Read more…

ತಲೆಹೊಟ್ಟು ನಿವಾರಣೆಗೆ ಹೀಗೆ ಉಪಯೋಗಿಸಿ ಶುಂಠಿ, ನಿಮ್ಮದಾಗುತ್ತದೆ ಹೊಳೆಯುವ ಕೂದಲು

ಶುಂಠಿ ಬಹು ಉಪಯೋಗಿ. ಕೆಲವರು ಶುಂಠಿ ಚಹಾ ಸೇವಿಸ್ತಾರೆ, ಅಡುಗೆಗೆ ಬಳಸ್ತಾರೆ. ಕೆಮ್ಮು, ನೆಗಡಿ, ಅಜೀರ್ಣಕ್ಕೂ ಶುಂಠಿ ಉತ್ತಮ ಮದ್ದು. ಆದ್ರೆ ಇದರಿಂದ ತಲೆಹೊಟ್ಟಿನ ಸಮಸ್ಯೆ ನಿವಾರಣೆಯಾಗುತ್ತೆ ಅನ್ನೋದು Read more…

ರೈತರಿಗೆ ಗುಡ್ ನ್ಯೂಸ್: ಬೆಂಬಲಬೆಲೆ ಯೋಜನೆಯಡಿ ಏ. 1 ರಿಂದ ಕೊಬ್ಬರಿ ಖರೀದಿ ಆರಂಭ

ಬೆಂಗಳೂರು: ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ಪ್ರಸಕ್ತ 2024ನೇ ಸಾಲಿನ ಕೊಬ್ಬರಿ ಖರೀದಿ ಪ್ರಕ್ರಿಯೆ ಆರಂಭಿಸಲಾಗುವುದು. ರಾಜ್ಯದ 9 ಜಿಲ್ಲೆಗಳಲ್ಲಿ ಏಪ್ರಿಲ್ 1 ರಿಂದ ಕೊಬ್ಬರಿ ಖರೀದಿ ಆರಂಭಿಸಲಾಗುವುದು. Read more…

61 ಲಕ್ಷ ರೂ.ಗೆ ಮುಕ್ತಿ ಬಾವುಟ ಪಡೆದ ಸಚಿವ ಸುಧಾಕರ್

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಇತಿಹಾಸ ಪ್ರಸಿದ್ಧ ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವದ ಮುಕ್ತಿ ಬಾವುಟ ಈ ಬಾರಿ ಕೂಡ ಸಚಿವ ಡಿ. ಸುಧಾಕರ್ ಅವರ ಪಾಲಾಗಿದೆ. ಮಂಗಳವಾರ Read more…

ಖಿನ್ನತೆಗೂ ಕಾರಣವಾಗುತ್ತೆ ಇಂಥಾ ಆಹಾರ

  ನೀವು ತಿನ್ನುವ ಆಹಾರದ ಮೇಲೆ ಗಮನ ಇಡಿ. ಯಾಕೆಂದ್ರೆ ನೀವು ಸೇವಿಸುವ ಆಹಾರ ದೈಹಿಕವೊಂದೇ ಅಲ್ಲ ಮಾನಸಿಕ ಸಮಸ್ಯೆಗೂ ಕಾರಣವಾಗುತ್ತೆ. ಆಹಾರವೇ ಖಿನ್ನತೆಗೆ ಕಾರಣವಾಗಬಹುದು ನೆನಪಿರಲಿ. ಹೌದು, Read more…

ಊಟವಾದ ತಕ್ಷಣ ಕೋಲ್ಡ್‌ ವಾಟರ್‌ ಕುಡಿಯುವುದರಿಂದ ಇದೆ ಈ ಅಪಾಯ..…! 

ಬಿರು ಬೇಸಿಗೆ, ಕೂತಲ್ಲಿ ನಿಂತಲ್ಲಿ ಹರಿಯುವ ಬೆವರು, ಈ ಸಮಯದಲ್ಲಿ ತಣ್ಣಗೇನಾದ್ರೂ ಕುಡಿಯೋಣ ಅನಿಸೋದು ಸಹಜ. ಪ್ರಿಡ್ಜ್‌ನಲ್ಲಿರೋ ನೀರು, ತಂಪು ಪಾನೀಯಗಳು, ಐಸ್ ಕ್ರೀಮ್‌ ಇತ್ಯಾದಿಗಳನ್ನು ಸವಿಯಲು ಇಷ್ಟವಾಗುತ್ತದೆ. Read more…

ಏ. 2 ರೊಳಗೆ 5, 8, 9ನೇ ತರಗತಿ ಮೌಲ್ಯಮಾಪನ ಪೂರ್ಣಗೊಳಿಸಿ ಫಲಿತಾಂಶ

ಬೆಂಗಳೂರು: ರಾಜ್ಯ ಪಠ್ಯಕ್ರಮದ 5, 8, 9ನೇ ತರಗತಿಗಳ ಮೌಲ್ಯಾಂಕನ ಪರೀಕ್ಷೆಯ ಮೌಲ್ಯಮಾಪನ ಏಪ್ರಿಲ್ 2ರೊಳಗೆ ಪೂರ್ಣಗೊಳಿಸಲು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚನೆ ನೀಡಿದೆ. Read more…

ಮಕ್ಕಳಿಗೆ ಇಷ್ಟವಾಗುತ್ತೆ ರುಚಿಯಾದ ʼಮಟ್ಕಾ ಕುಲ್ಫಿʼ

ಬೇಸಿಗೆ ಕಾಲವಾದ್ದರಿಂದ ನಾನಾ ಬಗೆಯ ಐಸ್ ಕ್ರೀಂ ಮನೆಯಲ್ಲಿ ಮಾಡಿಕೊಂಡು ಸವಿಯುತ್ತಿರುತ್ತೇವೆ. ಹಾಗೇ ಒಮ್ಮೆ ಈ ಮಟ್ಕಾ ಕುಲ್ಫಿ ಕೂಡ ಮಾಡಿ ಸವಿಯಿರಿ. ಮಕ್ಕಳಿಗೆ ತುಂಬಾ ಇಷ್ಟವಾಗುತ್ತೆ. ಬೇಕಾಗುವ Read more…

ಎಲೆಕ್ಟ್ರಿಕ್ ವಾಹನ ಖರೀದಿಸುವವರಿಗೆ ಗುಡ್ ನ್ಯೂಸ್: ಆರ್‌ಟಿಓ ಕಚೇರಿ, ಹೈವೇಗಳಲ್ಲಿ ಚಾರ್ಜಿಂಗ್ ಕೇಂದ್ರ

ಬೆಂಗಳೂರು: ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಉತ್ತೇಜನ ನೀಡಲು ಸಾರಿಗೆ ಇಲಾಖೆ ಕ್ರಮ ಕೈಗೊಂಡಿದೆ. ಆರ್‌ಟಿಓ ಕಚೇರಿ, ಹೆದ್ದಾರಿಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಎಲೆಕ್ಟ್ರಿಕ್ ವಾಹನಗಳ ಖರೀದಿ Read more…

‘ಎಸಿ’ ಖರೀದಿಗೆ ಯೋಚಿಸುತ್ತಿದ್ದೀರಾ…..? ಹಾಗಾದ್ರೆ ತಿಳಿದುಕೊಳ್ಳಿ ಈ ವಿಷಯ

ಏಪ್ರಿಲ್ ತಿಂಗಳು ಸಮೀಪಿಸುತ್ತಿದೆ. ಬೇಸಿಗೆ ಬಿಸಿ ಹೆಚ್ಚಾಗ್ತಿದೆ. ಬಿಸಿಲಿನಿಂದ ಮುಕ್ತಿ ಪಡೆಯಲು ಅನೇಕರು ಫ್ಯಾನ್, ಕೂಲರ್, ಎಸಿ ಖರೀದಿಗೆ ಮುಂದಾಗ್ತಿದ್ದಾರೆ. ನೀವೂ ಎಸಿ ಖರೀದಿ ಆಲೋಚನೆಯಲ್ಲಿದ್ದರೆ ಖರೀದಿಗೂ ಮುನ್ನ Read more…

ನಾಳೆಯಿಂದ ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

ಬೆಂಗಳೂರು: ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಮಾರ್ಚ್ 28 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಏಪ್ರಿಲ್ 4 ನಾಮಪತ್ರ Read more…

ಬೇಸಿಗೆಯ ಬೆವರಿನಿಂದ ‘ಮೇಕಪ್‌’ ಹಾಳಾಗದಿರಲು ಏನು ಮಾಡಬೇಕು….?

ಬೇಸಿಗೆ ತಿಂಗಳಿನಲ್ಲಿ ಮದುವೆ ಸಮಾರಂಭಗಳು ಜಾಸ್ತಿ. ಹೊರಗಡೆ ರಣ ಬಿಸಿಲು ಬೇಗನೆ ಬೆವರು ತರಿಸುತ್ತದೆ. ಈ ಸಂದರ್ಭದಲ್ಲಿ ಮೇಕಪ್‌ ಕಡೆ ಗಮನ ಕೊಡದಿದ್ದರೆ ಮೇಕಪ್‌ನಿಂದ ಮುಖದ ಅಂದ ಹೆಚ್ಚುವ Read more…

ಬೇಸಿಗೆಯಲ್ಲಿ ಸೇವಿಸಲೇಬೇಕಾದ ಹಣ್ಣು ಕರ್ಬೂಜ

ಬೇಸಿಗೆಯಲ್ಲಿ ಸೇವಿಸಲೇಬೇಕಾದ ಹಣ್ಣು ಅಂದರೆ ಅದು ಕರ್ಬೂಜ. ಕರ್ಬೂಜ ಹಣ್ಣು ದೇಹವನ್ನು ತಂಪಾಗಿಸುತ್ತದೆ, ಬಾಯಾರಿಕೆ ನೀಗಿಸುತ್ತದೆ, ಆಯಾಸ ಪರಿಹರಿಸುತ್ತದೆ ಅನ್ನುವುದು ಎಲ್ಲರಿಗೂ ತಿಳಿದಿದೆ. ಆದರೆ ಈ ಹಣ್ಣಿನಿಂದ ಚರ್ಮದ Read more…

ಟ್ರೈ ಮಾಡಿ ನೋಡಿ ʼಕಲ್ಲಂಗಡಿʼ ಕೇಸರಿ ಬಾತ್

ಕಲ್ಲಂಗಡಿ ಹಣ್ಣು ಬೇಸಿಗೆಯಲ್ಲಿ ತಿನ್ನಲೇ ಬೇಕಾದ ಹಣ್ಣು. ಕಲ್ಲಂಗಡಿ ಹಣ್ಣಿನ ಜ್ಯೂಸ್, ಐಸ್ ಕ್ರೀಮ್ ಈ ಬೇಸಿಗೆಯಲ್ಲಿ ಸವಿದಾಯ್ತು. ಕಲ್ಲಂಗಡಿ ಹಣ್ಣಿನ ಬಿಸಿ ಬಿಸಿ ಕೇಸರಿ ಬಾತ್ ಅನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...