alex Certify Live News | Kannada Dunia | Kannada News | Karnataka News | India News - Part 600
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಮಕ್ಕಳ ಎದುರಲ್ಲೇ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿ

ಬೆಳಗಾವಿ: ಕುಡಿದ ಮತ್ತಿನಲ್ಲಿ ಪತಿಮಹಾಶಯನೊಬ್ಬ ಪತ್ನಿಯನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘೋರ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣಬರಹಟ್ಟಿ ಗ್ರಾಮದಲ್ಲಿ ನಡೆದಿದೆ. ಫಕೀರವ್ವ ಕಾಕಿ (36) ಕೊಲೆಯಾದ Read more…

VIDEO : ಸುಡುವ ಬಿಸಿಲಿನಲ್ಲಿ ಹಪ್ಪಳ ಸುಟ್ಟ ‘BSF’ ಯೋಧ ; ವಿಡಿಯೋ ವೈರಲ್

ಉತ್ತರ ಭಾರತವು ಪ್ರಸ್ತುತ ಹಲವಾರು ಪ್ರದೇಶಗಳಲ್ಲಿ ಗರಿಷ್ಠ ತಾಪಮಾನವು 47 ಡಿಗ್ರಿ ಸೆಲ್ಸಿಯಸ್ ದಾಟುವ ಶಾಖದ ಅಲೆಗೆ ಸಾಕ್ಷಿಯಾಗುತ್ತಿರುವುದರಿಂದ, ದೆಹಲಿ, ಪಂಜಾಬ್, ಉತ್ತರ ಪ್ರದೇಶ, ಹರಿಯಾಣ ಮತ್ತು ರಾಜಸ್ಥಾನದ Read more…

ಪ್ರಶಾಂತ್ ಕಿಶೋರ್ ಬಳಿಕ ಅಮೆರಿಕ ರಾಜಕೀಯ ತಜ್ಞರಿಂದ ಬಿಜೆಪಿ ಸ್ಥಾನ ಗಳಿಕೆ ಕುರಿತು ಅಚ್ಚರಿ ಹೇಳಿಕೆ

ಈ ಬಾರಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ಮತ್ತೆ ಆಡಳಿತಕ್ಕೆ ಬರಲಿದ್ದು ಕಳೆದ ಬಾರಿಗಿಂತ ಹೆಚ್ಚಿನ ಸಂಖ್ಯೆಯೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಚುನಾವಣಾ ಚತುರ ಪ್ರಶಾಂತ್ ಕಿಶೋರ್ ಹೇಳಿದ್ದರು. Read more…

ನಿನ್ನೆಯ ಪಂದ್ಯದಲ್ಲಿ ಈ ದಾಖಲೆಗೆ ಭಾಜನರಾಗಿದ್ದಾರೆ ವಿರಾಟ್ ಕೊಹ್ಲಿ

ನಿನ್ನೆಯ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಆರ್ಸಿಬಿ ಎದುರು ನಾಲ್ಕು ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸಿದ್ದು, ಕ್ವಾಲಿಫೈಯರ್ 2 ಗೆ ಎಂಟ್ರಿ ಕೊಟ್ಟಿದೆ. ಈ ಮೂಲಕ ಆರ್‌ಸಿಬಿ Read more…

BIG NEWS: ನೀತಿ ಸಂಹಿತೆ ಹೆಸರಲ್ಲಿ ಬೆಳಗಾವಿ ಮೇಯರ್, ಉಪಮೇಯರ್ ಕಚೇರಿಗೆ ಬೀಗ; ಶಾಸಕ ಅಭಯ್ ಪಾಟೀಲ್ ಆಕ್ರೋಶ

ಬೆಳಗಾವಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ನೆಪದಲ್ಲಿ ಬೆಳಗಾವಿ ಮೇಯರ್ ಹಾಗೂ ಉಪಮೇಯರ್ ಕಚೇರಿಗಳಿಗೆ ಬೀಗ ಹಾಕಲಾಗಿದ್ದು. ಶಾಸಕ ಅಭಯ್ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ಪೋಷಕರೇ ಎಚ್ಚರ : ಅಪ್ರಾಪ್ತ ಮಕ್ಕಳಿಗೆ ಬೈಕು-ಕಾರು ಕೊಟ್ರೆ ಬೀಳುತ್ತೆ ಇನ್ಮುಂದೆ ಭಾರಿ ದಂಡ..!

ಬೆಂಗಳೂರು : ಪೋಷಕರೇ ಅಪ್ರಾಪ್ತ ಮಕ್ಕಳಿಗೆ ಬೈಕು-ಕಾರು ಕೊಡ್ತೀರಾ..ಇನ್ಮುಂದೆ ಹುಷಾರ್ ಆಗಿರಿ… ಅಪ್ರಾಪ್ರರು ಬೈಕ್ ಕಾರು ಚಲಾಯಿಸಿ ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡ್ರೆ ಅಥವಾ ಯಾವುದಾದರೂ ಅಪಘಾತ ಮಾಡಿ ಕೇಸ್ Read more…

BREAKING : ಬೆಂಗಳೂರಿನ 3 ‘ಫೈವ್ ಸ್ಟಾರ್’ ಹೋಟೆಲ್ ಗಳಿಗೆ ಬಾಂಬ್ ಬೆದರಿಕೆ ಇ-ಮೇಲ್..!

ಬೆಂಗಳೂರು : ಬೆಂಗಳೂರಿನ ಫೈವ್ ಸ್ಟಾರ್ ಹೋಟೆಲ್ ಗಳಿಗೆ ಬಾಂಬ್ ಬೆದರಿಕೆ ಇ ಮೇಲ್ ಬಂದಿದೆ. ಬೆಂಗಳೂರಿನ ಪ್ರತಿಷ್ಟಿತ 3 ಫೈವ್ ಸ್ಟಾರ್ ಹೋಟೆಲ್ ಗಳಿಗೆ ಬಾಂಬ್ ಬೆದರಿಕೆ Read more…

ವಾಹನ ಸವಾರರ ಗಮನಕ್ಕೆ : ಜೂ.12 ರೊಳಗೆ ಈ ಕೆಲಸ ಮಾಡದಿದ್ರೆ ದಂಡ ಫಿಕ್ಸ್..!

ಬೆಂಗಳೂರು: ವಾಹನಗಳಿಗೆ ‘ HSRP’ ನಂಬರ್ ಪ್ಲೇಟ್ ಅಳವಡಿಸಲು ಅವಧಿ ವಿಸ್ತರಣೆ ಮಾಡಲಾಗಿದ್ದು ಜೂನ್ 12 ಕೊನೆಯ ದಿನಾಂಕವಾಗಿದೆ. ಜೂನ್ 12 ರೊಳಗೆ HSRP’ ನಂಬರ್ ಪ್ಲೇಟ್ ಅಳವಡಿಸದಿದ್ರೆ Read more…

BIG NEWS: ಮಹಿಳೆ ಕಿಡ್ನ್ಯಾಪ್ ಕೇಸ್: ಭವಾನಿ ರೇವಣ್ಣ ಕಾರು ಚಾಲಕನಿಗೆ ಸಂಕಷ್ಟ

ಬೆಂಗಳೂರು: ಕೆ.ಆರ್.ನಗರದ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರ ಕಾರು ಚಾಲಕನಿಗೂ ಸಂಕಷ್ಟ ಎದುರಾಗಿದೆ. ಭವಾನಿ ರೇವಣ್ಣ Read more…

ವಿದ್ಯಾರ್ಥಿಗಳ ಗಮನಕ್ಕೆ : ‘DUPLICATE TC ’ ಪಡೆಯುವ ಬಗ್ಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಸದ್ಯ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಪ್ರಕ್ರಿಯೆ ನಡೆಯುತ್ತಿದೆ. ಮಕ್ಕಳನ್ನು ಒಂದು ಶಾಲೆಯಿಂದ ಇನ್ನೊಂದು ಶಾಲೆಗೆ ನೋಂದಣಿ ಮಾಡಿಸಲು ಟಿಸಿ ಬೇಕೇ ಬೇಕು. ಶಾಲಾ Read more…

BIG NEWS: ಎಂಎಲ್ ಸಿ ಸ್ಥಾನ ಉತ್ತರ ಕರ್ನಾಟಕದವರಿಗೆ ಕೊಟ್ಟರೆ ಪಕ್ಷಕ್ಕೆ ಅನುಕೂಲ: ಸಚಿವ ಸತೀಶ್ ಜಾರಕಿಹೊಳಿ ಸಲಹೆ

ಬೆಂಗಳೂರು: ವಿಧಾನ ಪರಿಷತ್ ಸ್ಥಾನವನ್ನು ಬೆಂಗಳೂರಿನವರಿಗೆ ಕೊತ್ಟರೆ ಪ್ರಯೋಜನವಿಲ್ಲ, ಉತ್ತರ ಕರ್ನಾಟಕ ಭಾಗದವರಿಗೆ ಕೊಡಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆಯಲಿರುವ Read more…

ಬೆಂಗಳೂರಲ್ಲಿ ಮತ್ತೊಂದು ರೋಡ್ ರೇಜ್, ದಂಪತಿಗಳಿದ್ದ ಕಾರಿಗೆ ಡಿಕ್ಕಿ ಹೊಡೆದು ಹಲ್ಲೆ |Video Viral

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ರೋಡ್ ರೇಜ್ ನಡೆದಿದ್ದು, ಬೈಕ್ ಸವಾರನೋರ್ವ ದಂಪತಿಗಳ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ Read more…

ರೈತಪರ ಹೋರಾಟಗಾರ್ತಿ ಜಯಶ್ರೀ ಗುರನ್ನವರ ವಿಧಿವಶ

ಬೆಳಗಾವಿ: ರೈತ ಹೋರಾಟಗಾರ್ತಿ ಜಯಶ್ರೀ ಗುರನ್ನವರ್ (40) ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಜಯಶ್ರೀ ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ Read more…

ನೀವು ಮನೆಯಲ್ಲಿ ‘CCTV’ ಅಳವಡಿಸುತ್ತಿದ್ದೀರಾ ? ಈ 4 ವಿಚಾರ ನಿಮ್ಗೆ ತಿಳಿದಿರಲಿ..!

ಮನೆಯಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದರೆ, ನೀವು ಕಚೇರಿ ಮತ್ತು ಕೆಲಸಕ್ಕಾಗಿ ಹೊರಗೆ ಹೋದರೂ ಮನೆಯ ಮೇಲೆ ಕಣ್ಣಿಡಬಹುದು. ಇದಲ್ಲದೆ, ನೀವು ಒಬ್ಬಂಟಿಯಾಗಿ ವಾಸಿಸುತ್ತಿದ್ದರೂ ಸಹ ನಿಮ್ಮ ಮನೆಯ ಸುರಕ್ಷತೆಯ Read more…

ಕುಡಿಯುವ ನೀರಿನ ಮಹತ್ವ ಅರಿವಾಗಬೇಕೆಂದರೆ ಈ ವಿಡಿಯೋ ನೋಡಿ….!

ಬೆಂಗಳೂರು: ಭೀಕರ ಬರಗಾಲದ ನಡುವೆ ಕೆಲ ದಿನಗಳ ಹಿಂದಷ್ಟೇ ಕುಡಿಯುವ ನೀರಿಗೂ ಹಾಹಾಕಾರ ಶುರುವಾಗಿತ್ತು. ಹನಿ ನೀರಿಗೂ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಇಂತಹ ಹೊತ್ತಲ್ಲೇ ಶಾಸಕ ಸುರೇಶ್ Read more…

BIG NEWS : ಅಮೆರಿಕಾದ ಅಯೋವಾದಲ್ಲಿ ಭೀಕರ ಸುಂಟರಗಾಳಿ : ಐವರು ಸಾವು , 35 ಮಂದಿಗೆ ಗಾಯ

ಅಮೆರಿಕಾದ ಅಯೋವಾದ ಸಣ್ಣ ಪಟ್ಟಣವನ್ನು ನಾಶಪಡಿಸಿದ ಸುಂಟರಗಾಳಿಗೆ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು 35 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಗೊಂಡವರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ Read more…

‘SSLC’ ಪಾಸಾದವರಿಗೆ ಗುಡ್ ನ್ಯೂಸ್ : ಸರ್ಕಾರಿ ಕೈಗಾರಿಕೆ ಸಂಸ್ಥೆಯಲ್ಲಿ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ : ಆಗಸ್ಟ್ 2024 ನೇ ಸಾಲಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಸಾಗರ ಮತ್ತು ಕಾರ್ಗಲ್ನಲ್ಲಿ ಖಾಲಿ ಇರುವ ವೃತ್ತಿಗಳಿಗೆ ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿದ ಆಭ್ಯರ್ಥಿಗಳಿಂದ ಅರ್ಜಿ Read more…

BREAKING: ಸರ್ಕಾರಿ ನೌಕರಿ, ಕಾಮಗಾರಿ ಗುತ್ತಿಗೆ ಕೆಲಸ ಕೊಡಿಸುವುದಾಗಿ ವಂಚನೆ; ಶಾಸಕ ಅಜಯ್ ಸಿಂಗ್ ಮಾಜಿ ಆಪ್ತ ಸಹಾಯಕ ಅರೆಸ್ಟ್

ಕಲಬುರ್ಗಿ: ಸರ್ಕಾರಿ ನೌಕರಿ, ಕಾಮಗಾರಿ ಗುತ್ತಿಗೆ ಕೆಲಸ ಕೊಡಿಸುವುದಾಗಿ ವಂಚಿಸಿದ ಆರೋಪದಲ್ಲಿ ಕಾಂಗ್ರೆಸ್ ಶಾಸಕ ಅಜಯ್ ಸಿಂಗ್ ಮಾಜಿ ಆಪ್ತ ಸಹಾಯಕನನ್ನು ಪೊಲೀಸರು ಬಂಧಿಸಿದ್ದಾರೆ. ಪರಶುರಾಮ್ ಬಂಧಿತ ಆರೋಪಿ. Read more…

BIG NEWS : ಜೂನ್ 1 ರಿಂದ 3 ರವರೆಗೆ ಈ ಜಿಲ್ಲೆಯಲ್ಲಿ ‘ಮದ್ಯ’ ಮಾರಾಟ ನಿಷೇಧ

ಮಡಿಕೇರಿ : ಜೂನ್ 1 ರ ಸಂಜೆ 5 ಗಂಟೆಯಿಂದ ಜೂನ್, 03 ರ ಮಧ್ಯರಾತ್ರಿ 12 ಗಂಟೆಯವರೆಗೆ ಕೊಡಗು ಜಿಲ್ಲೆಯಾದ್ಯಂತ ಎಲ್ಲಾ ವಿಧದ ಮದ್ಯ ಸಾಗಾಣಿಕೆ, ಶೇಖರಣೆ Read more…

ಗಮನಿಸಿ : ಉಚಿತ ಕಂಪ್ಯೂಟರ್ ಡಿಟಿಪಿ/ ಗ್ರಾಫಿಕ್ ಡಿಸೈನಿಂಗ್ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಕಂಪ್ಯೂಟರ್ ಡಿಟಿಪಿ/ ಗ್ರಾಫಿಕ್ ಡಿಸೈನಿಂಗ್ ಕುರಿತ Read more…

BIG NEWS : ಶಾಲಾ ಶುಲ್ಕ ವಸೂಲಾತಿ ಕುರಿತು ಖಾಸಗಿ ಶಾಲೆಗಳಿಗೆ ‘ಶಿಕ್ಷಣ ಇಲಾಖೆ’ ಮಹತ್ವದ ಸೂಚನೆ

ಬೆಂಗಳೂರು : ಶುಲ್ಕ ವಸೂಲಾತಿ ಮತ್ತು ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸೆಕ್ಷನ್-13ರ ಅಂಶಗಳನ್ನು ಕಡ್ಡಾಯವಾಗಿ ಪಾಲಿಸಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಏನಿದೆ ಸುತ್ತೋಲೆಯಲ್ಲಿ..? ಖಾಸಗಿ ಅನುದಾನರಹಿತ Read more…

19 ವರ್ಷಗಳ ಬಳಿಕ ನಕ್ಸಲ್ ಕೊತ್ತಗೆರೆ ಶಂಕರ ಅರೆಸ್ಟ್

ತುಮಕೂರು: 19 ವರ್ಷಗಳ ಬಳಿಕ ನಕ್ಸಲ್ ಕೊತ್ತಗೆರೆ ಶಂಕರನನ್ನು ಪೊಲೀಸರು ಬಂಧಿಸಿದ್ದಾರೆ. ತುಮಕೂರು ಮತ್ತು ಬೆಂಗಳೂರು ಆಂತರಿಕ ಭದ್ರತಾ ವಿಭಾಗ ಹಾಗೂ ಸಿಐ ತಂಡ ನಕ್ಸಲ್ ಶಕರನನ್ನು ಬಂಧಿಸಿದೆ. Read more…

ಪಕ್ಷದ ಅಧ್ಯಕ್ಷರ ಆಯ್ಕೆ ಕುರಿತು ಬಿಜೆಪಿ – RSS ನಡುವೆ ತಲೆದೋರಿದೆಯಾ ಭಿನ್ನಾಭಿಪ್ರಾಯ ? ನಡೆದಿದೆ ಹೀಗೊಂದು ಚರ್ಚೆ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾರ ಅದೊಂದು ಹೇಳಿಕೆಯಿಂದ ಬಿಜೆಪಿ ಮತ್ತು ಆರ್ ಎಸ್ ಎಸ್ ನಡುವೆ ಭಿನ್ನಮತ ಮೂಡಿದೆಯಾ ಎಂಬ ಮಾತುಗಳು ಚರ್ಚೆಯಲ್ಲಿವೆ. ಯಾಕೆಂದರೆ ಲೋಕಸಭಾ ಚುನಾವಣೆ Read more…

ಲ್ಯಾಟರಲ್ ಎಂಟ್ರಿ ಮೂಲಕ ಇಂಜಿನಿಯರಿಂಗ್ ಪ್ರವೇಶಕ್ಕೆ ಜೂ. 22 ರಂದು ಆಫ್ ಲೈನ್ ನಲ್ಲಿ ಸಿಇಟಿ: ಪರೀಕ್ಷಾ ಕೇಂದ್ರ ಆಯ್ಕೆಗೆ ಸೂಚನೆ

ಬೆಂಗಳೂರು: ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಲ್ಯಾಟರಲ್ ಎಂಟ್ರಿ ಮೂಲಕ ಮೂರನೇ ಸೆಮಿಸ್ಟರ್ ಪ್ರವೇಶಕ್ಕಾಗಿ ಜೂನ್ 22 ರಂದು ಸಿಇಟಿ ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. Read more…

ಅಪಘಾತಕ್ಕೂ ಮುನ್ನ ಮದ್ಯಕ್ಕೆ 48 ಸಾವಿರ ರೂ. ಬಿಲ್ ಮಾಡಿದ್ದ ಅಪ್ರಾಪ್ತ….!

ಇಬ್ಬರ ಜೀವ ತೆಗೆದ ಪುಣೆಯಲ್ಲಿ ಜರುಗಿದ ಮಾರಣಾಂತಿಕ ಕಾರು ಅಪಘಾತ ಪ್ರಕರಣದ ಅಪ್ರಾಪ್ತ ಆರೋಪಿ ಆಕ್ಸಿಡೆಂಟ್ ಮಾಡುವ ಮುನ್ನ ಮದ್ಯ ಮತ್ತು ಆಹಾರ ಸೇವನೆಗೆ ಬರೋಬ್ಬರಿ 48 ಸಾವಿರ Read more…

ಮೇ 25ಕ್ಕೆ ಬಿಡುಗಡೆಯಾಗಲಿದೆ ‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ಮೊದಲ ಹಾಡು

ಶ್ರೀನಿವಾಸ ರಾಜು ನಿರ್ದೇಶನದ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಬಹು ನಿರೀಕ್ಷಿತ ‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ಮೊದಲ ಗೀತೆ ಇದೇ ಮೇ 25ಕ್ಕೆ ಆನಂದ್ ಆಡಿಯೋ ಯುಟ್ಯೂಬ್ Read more…

BIG NEWS: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್: ಪ್ರಧಾನಿ ಮೋದಿಗೆ ಮತ್ತೊಮ್ಮೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹಾಸನ ಸಂಸದ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಮತ್ತೊಮ್ಮೆ ಪತ್ರ ಬರೆದಿದ್ದಾರೆ. ಮೊದಲ ಪತ್ರಕ್ಕೆ ಯಾವುದೇ ಸ್ಪಂದನೆ ಬಾರದ ಹಿನ್ನೆಲೆಯಲ್ಲಿ Read more…

ಅಕ್ರಮ ಸಂಬಂಧ ಮುಂದುವರೆಸಲು ಒತ್ತಡ: ಡೆತ್ ನೋಟ್ ಬರೆಸಿಕೊಂಡು ಯುವತಿಗೆ ಕಿರುಕುಳ

ಕೊಪ್ಪಳ: ಅಕ್ರಮ ಸಂಬಂಧ ಬೆಳೆಸಿ ಯುವತಿಗೆ ಕಿರುಕುಳ ನೀಡಿದ್ದಲ್ಲದೆ, ನನ್ನ ಸಾವಿಗೆ ನಾನೇ ಕಾರಣ ಎಂದು ಆಕೆಯಿಂದ ಡೆತ್ ನೋಟ್  ಬರೆಸಿಕೊಂಡ ಪ್ರಕರಣ ಬೆಳಕಿಗೆ ಬಂದಿದೆ. ಕುಷ್ಟಗಿಯ ವೀರೇಶ Read more…

BREAKING NEWS: ಮತ್ತೊಂದು ಘೋರ ದುರಂತ: ನೀರಿನ ಸಂಪ್ ಗೆ ಬಿದ್ದು ಒಂದುವರೆ ವರ್ಷದ ಮಗು ಸಾವು

ಬೆಂಗಳೂರು: ಎರಡು ದಿನಗಳ ಹಿಂದಷ್ಟೆ ನೀರಿನ ಸಂಪ್ ಗೆ ಬಿದ್ದು 5 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಮಾಸುವ ಮುನ್ನಲ್ಲೇ ಅಂತದ್ದೇ ಮತ್ತೊಂದು ದುರಂತ ಸಂಭವಿಸಿದೆ. ನೀರಿನ ಸಂಪ್ Read more…

ಬೆಚ್ಚಿ ಬೀಳಿಸುವಂತಿರುವ ಬೀನ್ಸ್ ದರ ಕೇಳಿ ಗ್ರಾಹಕರು ಕಂಗಾಲು: ಕೆಜಿಗೆ 320 ರೂ.

ಬೆಂಗಳೂರು: ಬೀನ್ಸ್ ಬೆಲೆ ಕೇಳಿ ಗ್ರಾಹಕರು ಬೆಚ್ಚಿ ಬೀಳುವ ಪರಿಸ್ಥಿತಿ ಎದುರಾಗಿದೆ. ಒಂದು ಕೆಜಿ ಬೀನ್ಸ್ ದರ 200 ರಿಂದ 320 ರೂ.ವರೆಗೆ ಮಾರಾಟವಾಗಿದೆ. ಬೆಂಗಳೂರಿನ ಕೆಂಗೇರಿ, ಹೆಬ್ಬಾಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...