alex Certify Live News | Kannada Dunia | Kannada News | Karnataka News | India News - Part 604
ಕನ್ನಡ ದುನಿಯಾ
    Dailyhunt JioNews

Kannada Duniya

ಭಿಕ್ಷುಕರು, ನಿರ್ಗತಿಕರನ್ನು ಸ್ವಾವಲಂಬಿಗಳನ್ನಾಗಿಸಲು ರಾಜ್ಯ ಸರ್ಕಾರದಿಂದ ದಿಟ್ಟ ಹೆಜ್ಜೆ

ಬೆಂಗಳೂರು : ರಾಜ್ಯ ಸರ್ಕಾರವು ಭಿಕ್ಷುಕರು, ನಿರ್ಗತಿಕರನ್ನು ಸ್ವಾವಲಂಬಿಗಳನ್ನಾಗಿಸಲು ದಿಟ್ಟ ಹೆಜ್ಜೆ ಇಟ್ಟಿದ್ದು, ಭಿಕ್ಷುಕರನ್ನು ಪರಿಹಾರ ಕೇಂದ್ರಗಳಲ್ಲಿ ಇರಿಸಲು ತೀರ್ಮಾನಿಸಲಾಗಿದೆ. ಭಿಕ್ಷುಕರು, ನಿರ್ಗತಿಕರನ್ನು ಸ್ವಾವಲಂಬಿಗಳನ್ನಾಗಿಸಲು ಸಮಾಜ ಕಲ್ಯಾಣ ಇಲಾಖೆಯು Read more…

ಗಮನಿಸಿ : ಡಿ.1 ರಿಂದ ಇಂತಹವರ G-Mail ಖಾತೆ ಡಿಲೀಟ್ ಆಗುತ್ತೆ , ಈ ರೀತಿ ಉಳಿಸಿಕೊಳ್ಳಿ..!

ನೀವು ಜಿಮೇಲ್ ಖಾತೆಯನ್ನು ಹೊಂದಿದ್ದೀರಾ? ಸಾಮಾನ್ಯವಾಗಿ, ಅನೇಕ ಜನರು ಜಿಮೇಲ್ ಖಾತೆಗಳನ್ನು ರಚಿಸುತ್ತಾರೆ. ಆದರೆ ಅವರಲ್ಲಿ ಒಬ್ಬರು ಅಥವಾ ಇಬ್ಬರು ಮಾತ್ರ ಜಿಮೇಲ್ ಖಾತೆಗಳನ್ನು ಬಳಸುತ್ತಾರೆ. ಕೆಲವು ಜಿಮೇಲ್ Read more…

BREAKING : ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಪಾಕ್ ಆಲ್ರೌಂಡರ್ ಇಮಾದ್ ವಾಸಿಮ್| Imad Wasim

ಕರಾಚಿ :  ಪಾಕಿಸ್ತಾನದ ಆಲ್ರೌಂಡರ್ ಇಮಾದ್ ವಾಸಿಮ್ ಶುಕ್ರವಾರ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು,  ಅಂತರಾಷ್ಟ್ರೀಯ ಕ್ರಿಕೆಟ್‌ ಗೆ Read more…

ಇಂದಿನಿಂದ 2 ದಿನ ಬೆಂಗಳೂರಿನಲ್ಲಿ ಕಂಬಳೋತ್ಸವ : ಸಾರ್ವಜನಿಕರಿಗೆ ಪ್ರವೇಶ ಉಚಿತ |Bengaluru Kambala

ಬೆಂಗಳೂರು : ನೂರಾರು ವರ್ಷಗಳ ಇತಿಹಾಸವಿರುವ ಕಂಬಳ ಇದೇ ಮೊದಲ ಬಾರಿ ಬೆಂಗಳೂರಿನಲ್ಲಿ ನಡೆಯುತ್ತಿದೆ. ಇಂದಿನಿಂದ 2 ದಿನ ಕಂಬಳ ಸ್ಪರ್ಧೆ ನಡೆಯಲಿದ್ದು, ಎರಡು ಲಕ್ಷಕ್ಕೂ ಹೆಚ್ಚು ಜನರು Read more…

BIG NEWS: ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ರಾಜಧಾನಿ ಬೆಂಗಳೂರಿಗೆ ಆಗಮಿಸಿದ್ದು, ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಹೆಚ್ಎಎಲ್ ಏರ್ Read more…

ಬೆಂಗಳೂರಿಗರೇ ಗಮನಿಸಿ : ಇಂದು ಮತ್ತು ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು: ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ನವೆಂಬರ್ 25 ರಂದು ಅಂದರೆ ಇಂದು ಮತ್ತು 26 ರಂದು ಅಂದರೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಬೆಳಿಗ್ಗೆ 10 ರಿಂದ ಸಂಜೆ 5 Read more…

Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ʻSSC GD́ 26,000ಕ್ಕೂ ಹೆಚ್ಚು ಕಾನ್ಸ್ ಟೇಬಲ್ ಗಳ ನೇಮಕಾತಿ

ಐಎಸ್ ಪಡೆಯಲ್ಲಿ ಕಾನ್ಸ್ಟೇಬಲ್ ಹುದ್ದೆಗೆ ನೇಮಕಾತಿಗಾಗಿ ಕಾಯುತ್ತಿರುವ ಯುವಕರಿಗೆ ಒಳ್ಳೆಯ ಸುದ್ದಿ ಇದೆ. ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್ಎಸ್ಸಿ) ಜಿಡಿ ಕಾನ್ಸ್ಟೇಬಲ್ ನೇಮಕಾತಿಗೆ ಅರ್ಜಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಇದಕ್ಕಾಗಿ Read more…

BIG NEWS: ಭೀಕರ ಬರ, ಸಾಲದ ಹೊರೆ; ಜಮೀನಿನಲ್ಲೇ ಆತ್ಮಹತ್ಯೆಗೆ ಶರಣಾದ ರೈತ

ರಾಯಚೂರು: ಒಂದೆಡೆ ಭೀಕರ ಬರಗಾಲ, ಇನ್ನೊಂದೆಡೆ ಸಾಲದ ಹೊರೆ. ಇದರಿಂದ ಕಂಗೆಟ್ಟ ರೈತ ಜಮೀನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ರಾಯಚೂರಿನಲ್ಲಿ ನಡೆದಿದೆ. 60 ವರ್ಷದ ಚಂದಪ್ಪ ಮೃತ Read more…

BIG NEWS: ಕಲ್ಲಿದ್ದಲು ಅಕ್ರಮ ಸಾಗಾಟ; ಸ್ಟೇಷನ್ ಮಾಸ್ಟರ್, ಗುತ್ತಿಗೆದಾರನ ವಿರುದ್ಧ FIR ದಾಖಲು

ರಾಯಚೂರು: ಆರ್.ಟಿ.ಪಿ.ಎಸ್ ವಿದ್ಯುತ್ ಉತ್ಪಾದನಾ ಘಟಕಗಳಿಗೆ ಸೇರಿದ ಕಲ್ಲಿದ್ದಲ್ಲನ್ನು ಅಕ್ರಮವಾಗಿ ಸಾಗಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲ್ಲಿದ್ದಲು ಕಳ್ಳತನ ಆರೋಪದಲ್ಲಿ ಸ್ಟೇಷನ್ ಮಾಸ್ಟರ್ ಹಾಗೂ ಗುತ್ತಿಗೆದಾರನ ವಿರುದ್ಧ ಎಫ್ Read more…

12,000 ಅಂಗನವಾಡಿಗಳಿಗೆ ಸಂಕಷ್ಟ: 8 ತಿಂಗಳಿಂದ ಪಾವತಿಯಾಗದ ಬಾಡಿಗೆ: 4 ತಿಂಗಳಿಂದ ಕಾರ್ಯಕರ್ತೆಯರು, ಸಹಾಯಕರಿಗೆ ಗೌರವಧನವೂ ಇಲ್ಲ

ಬೆಂಗಳೂರು: ರಾಜ್ಯದಲ್ಲಿ ಸುಮಾರು 12 ಸಾವಿರಕ್ಕೂ ಅಧಿಕ ಅಂಗನವಾಡಿ ಕೇಂದ್ರಗಳು ಬಾಡಿಗೆ ಕಟ್ಟಡದಲ್ಲಿವೆ. ಇವುಗಳಿಗೆ ಕಳೆದ 8 ತಿಂಗಳಿಂದ ಬಾಡಿಗೆ ಪಾವತಿಸಿಲ್ಲ. ಇದರಿಂದಾಗಿ ಅಂಗನವಾಡಿ ಕೇಂದ್ರಗಳು ಸಂಕಷ್ಟ ಎದುರಿಸುವಂತಾಗಿದೆ. Read more…

ರಾಜ್ಯ ಸರ್ಕಾರದಿಂದ ವಸತಿ ರಹಿತರಿಗೆ ಗುಡ್‌ ನ್ಯೂಸ್‌ : 3 ಲಕ್ಷ ಮನೆಗಳ ನಿರ್ಮಾಣಕ್ಕೆ ತೀರ್ಮಾನ

ಬೆಂಗಳೂರು : ರಾಜ್ಯ ಸರ್ಕಾರವು ವಸತಿ ರಹಿತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪ್ರಸಕ್ತ ವರ್ಷದಲ್ಲಿ 3 ಲಕ್ಷ ಮನೆಗಳ ನಿರ್ಮಾಣ ಮಾಡಲು ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ. ಈ Read more…

BIG NEWS: ಕೆಇಎ ಪರೀಕ್ಷಾ ಅಕ್ರಮ; ಕಿಂಗ್ ಪಿನ್ ಆರ್.ಡಿ ಪಾಟೀಲ್ ಮತ್ತೆ ಸಿಐಡಿ ಕಸ್ಟಡಿಗೆ

ಕಲಬುರ್ಗಿ: ಕೆಇಎ ಪರೀಕ್ಷಾ ಅಕ್ರಮದ ಪ್ರಮುಖ ಆರೋಪಿ ಆರ್.ಡಿ.ಪಾಟೀಲ್ ನನ್ನು ಸಿಐಡಿ ಪೊಲೀಸರು ಮತ್ತೆ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಎಫ್ ಡಿಎ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ Read more…

ಕಿರಿಯ ವಕೀಲೆಗೆ ಲೈಂಗಿಕ ಕಿರುಕುಳ ನೀಡಿ ಜೀವ ಬೆದರಿಕೆ: ವಕೀಲನ ಸನ್ನದು ಅಮಾನತು

ಬೆಂಗಳೂರು: ಕಿರಿಯ ವಕೀಲಗೆ ಲೈಂಗಿಕ ಕಿರುಕುಳ ನೀಡಿ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ವಕೀಲ ಹೆಚ್. ಮಂಜುನಾಥ್(46) ಅವರ ಸನ್ನದು ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ. ಕರ್ನಾಟಕ ವಕೀಲರ Read more…

ಭಾರತಕ್ಕೆ ದೊಡ್ಡ ಯಶಸ್ಸು : 100 ಪಟ್ಟು ಅಗ್ಗವಾಗಲಿದೆ ಅಪರೂಪದ ಕಾಯಿಲೆಗಳ ಈ ಔಷಧಿಗಳು!

ಆರು ಅಪರೂಪದ ಕಾಯಿಲೆಗಳಿಗೆ ಎಂಟು ಔಷಧಿಗಳನ್ನು ಅಭಿವೃದ್ಧಿಪಡಿಸುವಲ್ಲಿ ಭಾರತ ಯಶಸ್ವಿಯಾಗಿದೆ. ಇಲ್ಲಿಯವರೆಗೆ, ಈ ರೋಗಗಳಿಗೆ ವಾರ್ಷಿಕ ಔಷಧಿಗಳು ಕೋಟಿ ರೂಪಾಯಿಗಳಲ್ಲಿ ಬರುತ್ತಿದ್ದವು, ಆದರೆ ಈಗ ಅಂತಹ ನಾಲ್ಕು ಔಷಧಿಗಳನ್ನು Read more…

ಹಾಲು ಉತ್ಪಾದಕರಿಗೆ ಗುಡ್ ನ್ಯೂಸ್: ಖರೀದಿ ದರ ಇಳಿಕೆ ಆದೇಶ ವಾಪಸ್

ಬೆಂಗಳೂರು: ರೈತರ ಬೃಹತ್ ಪ್ರತಿಭಟನೆಗೆ ಮಣಿದು ಕಡಿತ ಮಾಡಿದ್ದ ಹಾಲಿನ ದರ ಇಳಿಕೆ ಆದೇಶವನ್ನು ವಾಪಸ್ ಪಡೆಯುವುದಾಗಿ ಬೆಂಗಳೂರು ಹಾಲು ಒಕ್ಕೂಟ ಭರವಸೆ ನೀಡಿದೆ. ರಾಜ್ಯ ರೈತ ಸಂಘ Read more…

ಬ್ಯಾಂಕ್ ಗ್ರಾಹಕರ ಗಮನಕ್ಕೆ : ಇಲ್ಲಿದೆ ಡಿಸೆಂಬರ್ ತಿಂಗಳ ಬ್ಯಾಂಕ್ ರಜೆ ದಿನಗಳ ಪಟ್ಟಿ| December Bank Holidays

ನವದೆಹಲಿ : ರಾಜ್ಯವಾರು ಆಚರಣೆಗಳನ್ನು ಗಮನದಲ್ಲಿಟ್ಟುಕೊಂಡು ಆರ್‌ ಬಿಐ ಡಿಸೆಂಬರ್‌  ತಿಂಗಳು ಬ್ಯಾಂಕುಗಳಿಗೆ 18 ದಿನಗಳ ರಜೆ ಘೋಷಿಸಿದೆ. ಇತಿಹಾಸದ ಮತ್ತೊಂದು ತಿಂಗಳು ಸಮಯದ ಗರ್ಭದಲ್ಲಿ ವಿಲೀನಗೊಳ್ಳುತ್ತಿದೆ. ಮುಂದಿನ Read more…

ಕರ್ತವ್ಯದ ವೇಳೆ ಗಸ್ತು ವಾಹನದಲ್ಲೇ ಮದ್ಯಪಾನ ಮಾಡಿದ ಪೊಲೀಸರು ಸಸ್ಪೆಂಡ್

ಬೆಳಗಾವಿ: ಹೆದ್ದಾರಿ ಗತ್ತು ವಾಹನದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಮದ್ಯಪಾನ ಮಾಡಿದ ಆರೋಪದ ಮೇಲೆ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಖಡಕಲಾಟ ವ್ಯಾಪ್ತಿಯ ಕಾನ್ Read more…

ರಾಹುಲ್ ಗಾಂಧಿಯನ್ನು ‘ಫ್ಯೂಸ್ ಟ್ಯೂಬ್ಲೈಟ್’, ‘ಮೇಡ್ ಇನ್ ಚೀನಾ’ ಎಂದು ಕರೆದ ಬಿಜೆಪಿ!

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ‘ಟ್ಯೂಬ್ ಲೈಟ್’ ಎಂದು ಉಲ್ಲೇಖಿಸುವ ಪೋಸ್ಟರ್ ಅನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಶುಕ್ರವಾರ ಎಕ್ಸ್ ನಲ್ಲಿ ಹಂಚಿಕೊಂಡಿದೆ. ಬಿಜೆಪಿ Read more…

‘ಶೈಕ್ಷಣಿಕೇತರ ಚಟುವಟಿಕೆಗಳನ್ನು ಉತ್ತೇಜಿಸುವ ಬದಲು ಶಿಕ್ಷಣದ ಹಕ್ಕಿಗೆ ಆದ್ಯತೆ ನೀಡಿ’; ಹೈಕೋರ್ಟ್ ಅಭಿಪ್ರಾಯ

ನವದೆಹಲಿ : ಶಿಕ್ಷಣದ ಹಕ್ಕಿಗೆ ಸಂಬಂಧಿಸಿದಂತೆ ಹೈಕೋರ್ಟ್ ತನ್ನ ನಿರ್ಧಾರವೊಂದರಲ್ಲಿ ದೊಡ್ಡ ಪ್ರತಿಕ್ರಿಯೆ ನೀಡಿದೆ. ಶಿಕ್ಷಣ ಅಧಿಕಾರಿಗಳು ಶೈಕ್ಷಣಿಕೇತರ ಚಟುವಟಿಕೆಗಳನ್ನು ಉತ್ತೇಜಿಸುವ ಬದಲು ಶಿಕ್ಷಣದ ಹಕ್ಕಿನ ರಕ್ಷಣೆಗೆ ಆದ್ಯತೆ Read more…

ರಾಜ್ಯದಲ್ಲಿ ಮಕ್ಕಳು, ವೃದ್ದರಲ್ಲಿ ಹೆಚ್ಚಿದ ವೈರಾಣು ಜ್ವರ ಬಾಧೆ: ಆಸ್ಪತ್ರೆಗಳಲ್ಲಿ ದಾಖಲಾತಿ ಪ್ರಮಾಣ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಮಲೇರಿಯಾ, ಚಿಕೂನ್ ಗುನ್ಯ, ಡೆಂಗಿ ಸೇರಿದಂತೆ ವೈರಾಣು ಜ್ವರ ಬಾಧೆ ಪ್ರಕರಣಗಳು ತೀವ್ರ ಏರಿಕೆಯಾಗಿದೆ. ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಆಸ್ಪತ್ರೆಗಳಲ್ಲಿ Read more…

Job Alert : ಉದ್ಯೋಗಾಕಾಂಕ್ಷಿಗಳ ಗಮನಕ್ಕೆ : 5447 ʻSBI CBÓ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ  ಎಸ್ ಬಿಐ ಭರ್ಜರಿ ಸಿಹಿಸುದ್ದಿ ನೀಡಿದ್ದು,5447 ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಸರ್ಕಲ್ ಬೇಸ್ಡ್ ಆಫೀಸರ್ ಅಥವಾ ಸಿಬಿಒಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. Read more…

ಅಜ್ಜಿಯಿಂದಲೇ 9 ತಿಂಗಳ ಮಗು ಕೊಲೆ: ತಡವಾಗಿ ಬೆಳಕಿಗೆ ಬಂದ ಘಟನೆ

ಗದಗ: ಅಜ್ಜಿಯಿಂದಲೇ 9 ತಿಂಗಳ ಮಗು ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಗದಗ ಜಿಲ್ಲೆ ಗಜೇಂದ್ರಗಢ ತಾಲೂಕಿನ ಪುರ್ತಗೇರಿ ಗ್ರಾಮದಲ್ಲಿ ಘಟನೆ ನಡೆದಿದೆ. ಅತ್ತೆ ಸರೋಜಾ ವಿರುದ್ಧ Read more…

ದೇಶದಲ್ಲಿ ಹಲಾಲ್ ಸರ್ಟಿಫಿಕೇಟ್ ನೀಡುವ ಏಜೆನ್ಸಿಗಳ ನಿಷೇಧಕ್ಕೆ ಶಾಸಕ ಯತ್ನಾಳ್ ಆಗ್ರಹ

ವಿಜಯಪುರ: ದೇಶದಲ್ಲಿ ಹಲಾಲ್ ಸರ್ಟಿಫಿಕೇಟ್ ನೀಡುವ ಏಜೆನ್ಸಿಗಳನ್ನು ನಿಷೇಧಿಸಬೇಕೆಂದು ವಿಜಯಪುರ ನಗರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ. ಈ ಕುರಿತಾಗಿ ಕೇಂದ್ರದ ಗ್ರಾಹಕ ವ್ಯವಹಾರ ಮತ್ತು Read more…

ಯೋಧ ಕ್ಯಾಪ್ಟನ್ ಪ್ರಾಂಜಲ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಸಿಎಂ : 50 ಲಕ್ಷ ರೂ. ಪರಿಹಾರ ಘೋಷಣೆ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು, ಕಾಶ್ಮೀರದಲ್ಲಿ ಹುತಾತ್ಮರಾದ ರಾಜ್ಯದ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ.  ರಾಜ್ಯ ಸರ್ಕಾರದ ವತಿಯಿಂದ 50 Read more…

ಪತ್ರಿಕಾ ವಿತರಕರಿಗೆ ಸರ್ಕಾರದಿಂದ ಗುಡ್ ನ್ಯೂಸ್: ವಿಮೆ ಸೌಲಭ್ಯ ಜಾರಿ

ಬೆಂಗಳೂರು: ರಾಜ್ಯ ಸರ್ಕಾರ ಪತ್ರಿಕಾ ವಿತರಕರ ಸಮಸ್ಯೆಗೆ ಸ್ಪಂದಿಸಿದೆ. ಅಪಘಾತದಲ್ಲಿ ಮೃತಪಟ್ಟವರಿಗೆ 2 ಲಕ್ಷ ರೂ., ವೈದ್ಯಕೀಯ ಚಿಕಿತ್ಸೆಗೆ 1 ಲಕ್ಷ ರೂ. ನೆರವು ನೀಡಲು ಕ್ರಮ ಕೈಗೊಳ್ಳಲಾಗಿದೆ. Read more…

ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ : ʻಸ್ಮಾರ್ಟ್ ಪೋನ್ʼ ಗೆ ಕರೆನ್ಸಿ ಭಾಗ್ಯ

ಉಡುಪಿ : ಅಂಗನವಾಡಿ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಅಂಗನವಾಡಿ ಕಾರ್ಯಕರ್ತೆಯರ ಮೊಬೈಲ್‌ ಗೆ ತಿಂಗಳಾಂತ್ಯದಲ್ಲಿ ಕರೆನ್ಸಿ ನೀಡಲು ಮುಂದಾಗಿದೆ. ಈ ಕುರಿತು ಮಹಿಳಾ ಮತ್ತು ಮಕ್ಕಳ Read more…

ಮನೆ ಬಾಗಿಲಲ್ಲೇ ಬಿಪಿ, ಶುಗರ್, ಕ್ಯಾನ್ಸರ್ ಪರೀಕ್ಷೆ: ಉಚಿತ ಔಷಧ ಪೂರೈಸಲು ‘ಗೃಹ ಆರೋಗ್ಯ ಯೋಜನೆ’ ಜಾರಿ

ಬೆಂಗಳೂರು: ರಾಜ್ಯ ಸರ್ಕಾರದ ಗೃಹ ಆರೋಗ್ಯ ಯೋಜನೆ ಮೂಲಕ ವೈದ್ಯರ ತಂಡ ಪ್ರತಿ ಮನೆಗೆ ತೆರಳಿ ರಕ್ತದೊತ್ತಡ, ಮಧುಮೇಹ, ಮೂರು ಬಗೆಯ ಸಾಮಾನ್ಯ ಕ್ಯಾನ್ಸರ್ ಕಾಯಿಲೆ ಪರೀಕ್ಷೆ ನಡೆಸಲು Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಸಾರಿಗೆ ಇಲಾಖೆಯಲ್ಲಿ 9 ಸಾವಿರ ಹುದ್ದೆಗಳ ನೇಮಕಾತಿ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ 9 ಸಾವಿರ ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು Read more…

BIGG NEWS : ರಾಜ್ಯದ 1 ರಿಂದ 9 ನೇ ತರಗತಿಯ ವಿಶೇಷ ಅಗತ್ಯವುಳ್ಳ ವಿದ್ಯಾರ್ಥಿಗಳಿಗೆ ʻಪರೀಕ್ಷೆಯಿಂದ ವಿನಾಯಿತಿʼ : ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು : ರಾಜ್ಯದ  1ರಿಂದ 9 ತರಗತಿಯ ವಿದ್ಯಾರ್ಥಿಗಳು ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಪರೀಕ್ಷೆ ಯಿಂದ ವಿನಾಯಿತಿ ನೀಡುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಸೂಚನೆ ನೀಡಿದೆ.  ವಿಷಯಾನ್ವಯವಾಗಿ, Read more…

ಸಂಖ್ಯಾಶಾಸ್ತ್ರದ ಪ್ರಕಾರ ಹೆಸರಲ್ಲಿ ಕೊಂಚ ಬದಲಾವಣೆ ಮಾಡಿಕೊಂಡ ಸಂಸದ ಪ್ರತಾಪ ಸಿಂಹ

ಮೈಸೂರು: ಮೈಸೂರು -ಕೊಡಗು ಸಂಸದ ಪ್ರತಾಪ್ ಸಿಂಹ ಸಂಖ್ಯಾಶಾಸ್ತ್ರದ ಅನ್ವಯ ಇಂಗ್ಲಿಷ್ ಹೆಸರಲ್ಲಿ ಕೊಂಚ ಬದಲಾವಣೆ ಮಾಡಿಕೊಂಡಿದ್ದಾರೆ. Prathap Simha ಎಂಬ ಹೆಸರನ್ನು Pratap simmha ಎಂದು ಬದಲಾವಣೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...