alex Certify Live News | Kannada Dunia | Kannada News | Karnataka News | India News - Part 608
ಕನ್ನಡ ದುನಿಯಾ
    Dailyhunt JioNews

Kannada Duniya

ಎಸ್ಎಸ್ಎಲ್ಸಿ ಪರೀಕ್ಷೆ-2 ನೋಂದಣಿ ಅವಧಿ ವಿಸ್ತರಣೆ

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ -2 ನೋಂದಣಿ ಅವಧಿಯನ್ನು ಮೇ 21ರ ವರೆಗೆ ವಿಸ್ತರಿಸಲಾಗಿದೆ ಪುನರಾವರ್ತಿತ ಎಸ್ಎಸ್ಎಲ್ಸಿ ಪರೀಕ್ಷೆ -2 ಬರೆಯಲಿಚ್ಚಿಸುವ ಮತ್ತು ಫಲಿತಾಂಶ ಉತ್ತಮಪಡಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ Read more…

ಉಗುರು, ಕಣ್ಣು ಹಳದಿಯಾಗುವುದು ಈ ರೋಗದ ಲಕ್ಷಣ: ಎಚ್ಚರ ವಹಿಸದಿದ್ದರೆ ಅಪಾಯ ನಿಶ್ಚಿತ

ದೇಹದಲ್ಲಿ ಬಿಲಿರುಬಿನ್ ಮಟ್ಟ ಹೆಚ್ಚಾದಾಗ ಕಾಮಾಲೆ ಕಾಣಿಸಿಕೊಳ್ಳುತ್ತದೆ. ಕಾಮಾಲೆ ಹೆಚ್ಚಾಗಿ ಯಕೃತ್ತಿನ ಮೇಲೆ ಪರಿಣಾಮ ಬೀರುತ್ತದೆ. ಇದರಿಂದಾಗಿ ಯಕೃತ್ತು ಸರಿಯಾಗಿ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಬಿಲಿರುಬಿನ್ Read more…

5, 8, 9ನೇ ಕ್ಲಾಸ್ ಮಕ್ಕಳಿಗೆ ಮುಂದಿನ ತರಗತಿ ಪ್ರವೇಶಕ್ಕೆ ಇದ್ದ ಅಡ್ಡಿ ನಿವಾರಣೆ

ಬೆಂಗಳೂರು: ರಾಜ್ಯ ಪಠ್ಯಕ್ರಮದ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದಲ್ಲಿ ನಡೆಸಿರುವ ಪರೀಕ್ಷೆಗಳಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮುಂದಿನ ತರಗತಿಗೆ ಪ್ರವೇಶ ಪಡೆಯಲು Read more…

ಪ್ರತಿದಿನ ಸರಿಯಾಗಿ ಹಲ್ಲುಜ್ಜದಿದ್ದರೆ ಖಂಡಿತ ಕಾಡುತ್ತೆ ಈ ಸಮಸ್ಯೆ

ಜನರು ದೈಹಿಕ ಮತ್ತು ಚರ್ಮದ ಆರೋಗ್ಯದ ಬಗ್ಗೆ ಹೆಚ್ಚು ಗಮನ ಕೊಡುತ್ತಾರೆ. ಆದರೆ, ಬಾಯಿಯ ಆರೋಗ್ಯದ ಬಗ್ಗೆ ನಿರ್ಲಕ್ಷಿಸುತ್ತಾರೆ. ಹಾಗಾಗಿ ಸರಿಯಾಗಿ ಹುಲ್ಲುಜ್ಜುವುದಿಲ್ಲ. ಇದರಿಂದ ಬಹಳ ಅಪಾಯಕಾರಿ ಕಾಯಿಲೆಗಳು Read more…

ಲೋಕಸಭೆ ಚುನಾವಣೆ: 4 ಹಂತಗಳಿಗೆ ಹೋಲಿಸಿದರೆ 5ನೇ ಹಂತದಲ್ಲಿ ನೀರಸ ಮತದಾನ

ನವದೆಹಲಿ: ಸೋಮವಾರ ನಡೆದ ಲೋಕಸಭೆ ಚುನಾವಣೆ ಐದನೇ ಹಂತದ ಮತದಾನ ಬಹುತೇಕ ಶಾಂತಿಯುತವಾಗಿ ನಡೆದಿದೆ. ಒಟ್ಟಾರೆ ಶೇಕಡ 58 ರಷ್ಟು ಮತದಾನವಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ಮಾಹಿತಿ Read more…

ಪುರುಷರ ಬೋಳು ತಲೆ ಸಮಸ್ಯೆ, ಇಲ್ಲಿದೆ ಕಾರಣ ಮತ್ತು ಪರಿಹಾರ

ಇತ್ತೀಚಿನ ದಿನಗಳಲ್ಲಿ ಕೂದಲು ಉದುರುವಿಕೆ ಮಹಿಳೆಯರಲ್ಲಿ ಮಾತ್ರವಲ್ಲ ಪುರುಷರಲ್ಲೂ ಹೆಚ್ಚಾಗ್ತಿದೆ. ಬದಲಾಗುತ್ತಿರುವ ಜೀವನಶೈಲಿ ಮತ್ತು ಆಹಾರ ಪದ್ಧತಿ ಈ ಸಮಸ್ಯೆಗೆ ಮೂಲಕ ಕಾರಣ. ಪುರುಷರಲ್ಲಿ ಬಹಳ ಬೇಗನೆ ತಲೆಗೂದಲು Read more…

ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಗೆ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಬೆಂಬಲ

ಶಿವಮೊಗ್ಗ: ವಿಧಾನಪರಿಷತ್ ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಶಾಸಕ ಕೆ. ರಘುಪತಿ ಭಟ್ ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ ಬಂಡಾಯ Read more…

ಬೆನ್ನು ನೋವು ಸಮಸ್ಯೆಗೆ ಇಲ್ಲಿದೆ ಪರಿಹಾರ…..!

ಬೆನ್ನು ನೋವು ಎಂಬುದು ಎಲ್ಲರಿಗೂ ಸರ್ವೇ ಸಾಮಾನ್ಯವಾಗಿ ಕಾಡುವ ಸಮಸ್ಯೆ. ಮಾನಸಿಕ ಖಿನ್ನತೆ, ಅನಾರೋಗ್ಯಕರ ಜೀವನಶೈಲಿ, ಮಾನಸಿಕ ಒತ್ತಡ, ಮೂಳೆಗಳ ಸವೆತ, ದೇಹಕ್ಕೆ ವ್ಯಾಯಾಮ ನೀಡದೆ ಗಂಟೆಗಟ್ಟಲೆ ಕುಳಿತೇ Read more…

ಮೇಲ್ಮನೆ ಚುನಾವಣೆ: ಅಂತಿಮವಾಗಿ ಕಣದಲ್ಲಿ 78 ಮಂದಿ

ಬೆಂಗಳೂರು: ವಿಧಾನಪರಿಷತ್ 6 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ನಾಮಪತ್ರ ಹಿಂಪಡೆದುಕೊಳ್ಳಲು ಸೋಮವಾರ ಕೊನೆಯ ದಿನವಾಗಿದ್ದು, ಅಂತಿಮವಾಗಿ ಕಣದಲ್ಲಿ 78 ಮಂದಿ ಅಭ್ಯರ್ಥಿಗಳು ಉಳಿದಿದ್ದಾರೆ. ಸೋಮವಾರ ಒಟ್ಟು 12 ಮಂದಿ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಇಂದು ಮಧ್ಯಾಹ್ನ ದ್ವಿತೀಯ ಪಿಯುಸಿ ಪರೀಕ್ಷೆ -2 ಫಲಿತಾಂಶ ಪ್ರಕಟ

ಬೆಂಗಳೂರು: ಮಂಗಳವಾರ ಮಧ್ಯಾಹ್ನ 3 ಗಂಟೆಗೆ ದ್ವಿತೀಯ ಪಿಯುಸಿ ಪರೀಕ್ಷೆ -2ರ ಫಲಿತಾಂಶ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಈ ಕುರಿತಾಗಿ ಮಾಹಿತಿ Read more…

ಪ್ರವಾಸಿಗರಿಗೆ ಗುಡ್ ನ್ಯೂಸ್: ಮಂಗಳವಾರವೂ ಹುಲಿ ಸಿಂಹಧಾಮ ವೀಕ್ಷಣೆಗೆ ಲಭ್ಯ

ಶಿವಮೊಗ್ಗ: ಪ್ರವಾಸಿಗರ ಅನುಕೂಲಕ್ಕಾಗಿ ಮಂಗಳವಾರವೂ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮ ವೀಕ್ಷಣೆಗೆ ಲಭ್ಯವಿರಲಿದೆ. ತ್ಯಾವರೆಕೊಪ್ಪದ ಹುಲಿ-ಸಿಂಹಧಾಮಕ್ಕೆ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಹುಲಿ-ಸಿಂಹಧಾಮದಲ್ಲಿನ ಝೂ ಮತ್ತು ಸಫಾರಿ ವೀಕ್ಷಣೆಯನ್ನು ಮೇ 21ರ ಮಂಗಳವಾರದಂದು Read more…

ಬೇಸಿಗೆಯಲ್ಲಿ ಬೊಜ್ಜು ಮತ್ತು ಚರ್ಮದ ಸಮಸ್ಯೆಗಳನ್ನು ನಿಯಂತ್ರಿಸುತ್ತವೆ ಈ ಪದಾರ್ಥಗಳು

ಬೇಸಿಗೆಯಲ್ಲಿ ತೂಕ ನಿಯಂತ್ರಣದಲ್ಲಿಡುವುದು ಮತ್ತು ಮತ್ತು ತ್ವಚೆಯನ್ನು ಆರೋಗ್ಯವಾಗಿಟ್ಟುಕೊಳ್ಳುವುದು ಬಹಳ ಕಷ್ಟ. ತೂಕ ಇಳಿಸುವ ಪ್ರಯತ್ನದಲ್ಲಿರುವವರು ಬೇಸಿಗೆಯಲ್ಲಿ ನಿರ್ದಿಷ್ಟವಾದ ಕೆಲವು ಪದಾರ್ಥಗಳನ್ನು ಸೇವನೆ ಮಾಡಬೇಕು. ಅದು ಚರ್ಮವನ್ನು ಸಹ Read more…

ಬಿಸಿಲಿನ ಬೇಗೆಯಿಂದ ದೇಹ ತಣಿಸಲು ತಯಾರಿಸಿ ಆರೋಗ್ಯಕ್ಕೆ ಹಿತವಾದ ʼಪಾನೀಯʼ

ಬಿಸಿಲಿನ ಬೇಗೆಗೆ ಬಾಯಾರಿಕೆ ಸಹಜ. ಮಾರುಕಟ್ಟೆಯಲ್ಲಿ ಸಿಗುವ ವಿವಿಧ ಪಾನೀಯಗಳು ತಕ್ಷಣಕ್ಕೆ ಬಾಯಾರಿಕೆ ಇಂಗಿಸಿದಂತೆ ಕಂಡುಬಂದರೂ ಅದರಿಂದ ದೇಹದ ಮೇಲಾಗುವ ಪರಿಣಾಮ ಆತಂಕ ತರುತ್ತದೆ. ಹಾಗಾಗಿ ಮನೆಯಲ್ಲಿಯೇ ರುಚಿಯಾದ Read more…

ಮಾರ್ಗಸೂಚಿ ಅನುಸಾರ ಮೇ 29 ರಿಂದ ಎಲ್ಲಾ ಶಾಲೆ ಆರಂಭಿಸಲು ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ಶಿಕ್ಷಣ ಇಲಾಖೆ ಹೊರಡಿಸಿದ ಮಾರ್ಗಸೂಚಿ ಮತ್ತು ಸುತ್ತೋಲೆಯ ಪ್ರಕಾರ ಎಲ್ಲಾ ಶಾಲೆಗಳು ಮೇ 29 ರಿಂದ ತರಗತಿಗಳನ್ನು ಆರಂಭಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಸೂಚಿಸಿದೆ. ರಾಜ್ಯದ Read more…

ಮಧ್ಯೆ ವಯಸ್ಸಿನಲ್ಲಿ ಯುವಕರಂತೆ ಕಾಣ್ಬೇಕಾ…..? ಹಾಗಿದ್ರೆ ಫಾಲೋ ಮಾಡಿ ಈ ಟಿಪ್ಸ್

ಬದಲಾದ ಜೀವನ ಶೈಲಿಯಿಂದಾಗಿ ನಮ್ಮ ದೇಹದಲ್ಲಿ ಅನೇಕ ಬದಲಾವಣೆಗಳಾಗುತ್ತಿವೆ. ಅಧಿಕ ಬೊಜ್ಜು, ಆಯಾಸ, ಕಣ್ಣು ಮಂಜಾಗುವುದು, ಕೂದಲು ಉದುರುವುದು ಹೀಗೆ ಅನೇಕ ಸಮಸ್ಯೆ ಕಾಡಲು ಶುರುವಾಗಿದೆ. ಮತ್ತೊಂದು ಸಮಸ್ಯೆ Read more…

ಬೆವರಿನಿಂದ ಕೂದಲಲ್ಲಿ ವಾಸನೆ ಬರುತ್ತಿದ್ದರೆ ನಿವಾರಣೆಗೆ ಹೀಗೆ ಮಾಡಿ

ತಲೆಕೂದಲು ಉದ್ದವಾಗಿ ಆಕರ್ಷಕವಾಗಿ ಬೆಳೆಯಲೆಂದು ಮೊಟ್ಟೆ ಬಳಸಿದ್ದೀರಾ, ಈಗ ನಿಮ್ಮ ತಲೆಯ ವಾಸನೆಯನ್ನು ದೂರ ಮಾಡುವುದು ಹೇಗೆ ಎಂಬ ಚಿಂತೆಯೇ, ಇಲ್ಲಿ ಕೇಳಿ. ಮೊಟ್ಟೆಯು ಪ್ರೊಟೀನ್ ನಿಂದ ಸಮೃದ್ಧವಾಗಿದ್ದು Read more…

shocking: ಪುರುಷರ ಗುಪ್ತಾಂಗದಲ್ಲಿ ಪತ್ತೆಯಾಗಿದೆ ಮೈಕ್ರೋಪ್ಲಾಸ್ಟಿಕ್‌; ಇದರಿಂದಲೇ ಸಂತಾನೋತ್ಪತ್ತಿ ಸಮಸ್ಯೆ….. !

ಪ್ಲಾಸ್ಟಿಕ್‌ ಎಷ್ಟು ಅಪಾಯಕಾರಿ ಅನ್ನೋದು ಎಲ್ಲರಿಗೂ ತಿಳಿದಿದೆ. ಪ್ಲಾಸ್ಟಿಕ್‌ ಬಳಕೆಯನ್ನು ನಿರ್ಬಂಧಿಸಲು ಸರ್ಕಾರಗಳು ಕೂಡ ಕಸರತ್ತು ಮಾಡುತ್ತಿವೆ. ಈ ಮಧ್ಯೆ ವಿಜ್ಞಾನಿಗಳನ್ನೇ ಬೆಚ್ಚಿಬೀಳಿಸುವಂತಹ ಸಂಗತಿಯೊಂದು ಬೆಳಕಿಗೆ ಬಂದಿದೆ. ಮಾನವರ Read more…

ಒಣ ಕೆಮ್ಮಿಗೆ ಉತ್ತಮ ಔಷಧಿ ʼತುಳಸಿʼ

ಒಣಕೆಮ್ಮು ಇದು ಪ್ರತಿಯೊಬ್ಬರಿಗೂ ಕಾಡುವ ಸಾಮಾನ್ಯ ಸಮಸ್ಯೆ. ಈ ಕೆಮ್ಮು ಶುರುವಾದ್ರೆ ರಾತ್ರಿ ಇಡೀ ನಿದ್ದೆ ಬರಲ್ಲ. ಕೆಮ್ಮಿ, ಕೆಮ್ಮಿ ಹೊಟ್ಟೆ ನೋವು, ಎದೆ ಉರಿ, ಗಂಟಲು ಉರಿ Read more…

ಅವಿವಾಹಿತರನ್ನು ಸೆಳೆಯುತ್ತಿದೆ ವರದಕ್ಷಿಣೆ ಕ್ಯಾಲ್ಕುಲೇಟರ್‌; ಇದರ ಅಸಲಿಯತ್ತು ನೋಡಿ ನೆಟ್ಟಿಗರಿಗೂ ಶಾಕ್‌….!

ವರದಕ್ಷಿಣೆಗಾಗಿ ಬೇಡಿಕೆ ಇಡುವುದು ಮತ್ತು ಸ್ವೀಕರಿಸುವುದು ಎರಡೂ ಶಿಕ್ಷಾರ್ಹ ಅಪರಾಧ. ಆದರೆ ಆನ್‌ಲೈನ್‌ನಲ್ಲಿ ಸಾರ್ವಜನಿಕ ಬಳಕೆಗಾಗಿ ವರದಕ್ಷಿಣೆ ಕ್ಯಾಲ್ಕುಲೇಟರ್ ಲಭ್ಯವಿದೆ. ಈ ಪೇಜ್‌ಗಳು ಆನ್‌ಲೈನ್‌ನಲ್ಲಿ ಲೋಡ್ ಆಗುತ್ತವೆ ಮತ್ತು Read more…

ಟೂತ್ ಪೇಸ್ಟ್ ಬಳಸಿ ಅನಗತ್ಯ ಕೂದಲನ್ನು ಹೋಗಲಾಡಿಸಿ

ಮಹಿಳೆಯರು ಮುಖದ ಮೇಲೆನ ಬೇಡದ ಕೂದಲನ್ನು ತೆಗೆಯಲು ವ್ಯಾಕ್ಸಿಂಗ್, ಥ್ರೆಡಿಂಗ್ ನಂತಹ ಮಾರ್ಗಗಳನ್ನು ಬಳಸುತ್ತಾರೆ. ಆದರೆ ಇವುಗಳನ್ನು ಮಾಡುವುದರಿಂದ ತುಂಬಾ ನೋವಾಗುತ್ತದೆ. ಹಾಗೇ ಚರ್ಮ ಕೆಂಪಾಗುವುದು, ಅಲರ್ಜಿಯಾಗುವುದು ಕಂಡು Read more…

ದೇವರ ಮುಂದೆ ‘ದೀಪ’ ಹಚ್ಚುವ ಮುನ್ನ ಈ ವಿಷಯ ತಿಳಿದುಕೊಳ್ಳಿ

ದೇವರ ಪೂಜೆಯಲ್ಲಿ ದೀಪಕ್ಕೆ ಮಹತ್ವದ ಸ್ಥಾನವಿದೆ. ತುಪ್ಪ ಅಥವಾ ಎಣ್ಣೆಯ ದೀಪ ಬೆಳಗುವ ಸಂಪ್ರದಾಯ ರೂಢಿಯಲ್ಲಿದೆ. ಪೂಜೆ ವೇಳೆ ಯಾವ ದೀಪ ಹಚ್ಚಬೇಕು. ಎಷ್ಟು ಬತ್ತಿಯನ್ನು ಹಚ್ಚಬೇಕು ಎಂಬುದು Read more…

ಶಾಸ್ತ್ರದ ಪ್ರಕಾರ ಭವಿಷ್ಯದಲ್ಲಿ ಶ್ರೀಮಂತರಾಗುವ ಸಂಕೇತ ನೀಡುತ್ತೆ ಈ ‘ಕನಸು’

ನಿದ್ರೆಯಲ್ಲಿ ಕನಸು ಬೀಳೋದು ಸಾಮಾನ್ಯ ವಿಷ್ಯ. ಕೆಲವರಿಗೆ ಕೆಟ್ಟ ಕನಸು ಬಿದ್ರೆ ಮತ್ತೆ ಕೆಲವರಿಗೆ ಒಳ್ಳೆ ಕನಸು ಬೀಳುತ್ತದೆ. ನಿದ್ರೆಯಲ್ಲಿ ಬೀಳುವ ಸ್ವಪ್ನ ಹಾಗೂ ಭವಿಷ್ಯಕ್ಕೆ ಸಂಬಂಧವಿದೆ. ಶಾಸ್ತ್ರದ Read more…

ರೈತರಿಗೆ ಗುಡ್ ನ್ಯೂಸ್: ಉಚಿತವಾಗಿ ಹಸಿರು ಮೇವಿನ ಬೀಜಗಳ ಕಿಟ್ ವಿತರಣೆ

ಶಿವಮೊಗ್ಗ: ಶಿಮುಲ್ ವತಿಯಿಂದ ರೈತರಿಗೆ ಉಚಿತವಾಗಿ ಹಸಿರು ಮೇವಿನ ಬೀಜಗಳ ಕಿಟ್ ವಿತರಣೆ ಮಾಡಲಾಗುವುದು. ಹೈನು ರಾಸುಗಳ ಆರೋಗ್ಯ ಸುಧಾರಣೆ, ಉತ್ತಮ ಗುಣಮಟ್ಟದ ಹಾಲಿನ ಉತ್ಪಾದನೆ ಹಾಗೂ ಕಡಿಮೆ Read more…

ನಿವೃತ್ತಿ ವದಂತಿ ನಡುವೆ ಎಂ.ಎಸ್. ಧೋನಿಗೆ ಮೊಣಕಾಲು ಶಸ್ತ್ರಚಿಕಿತ್ಸೆ: ಚೇತರಿಕೆ ಆಧರಿಸಿ ನಿವೃತ್ತಿ ನಿರ್ಧಾರ ಸಾಧ್ಯತೆ

ನಿವೃತ್ತಿ ವದಂತಿಗಳ ನಡುವೆ ಎಂ.ಎಸ್. ಧೋನಿ ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಅವರ ಚೇತರಿಕೆಯ ಮೇಲೆ ನಿವೃತ್ತಿ ಅವಲಂಬಿತವಾಗಿರುತ್ತದೆ ಎಂದು ಹೇಳಲಾಗಿದೆ. ಧೋನಿ ಅವರ ಸಂಭಾವ್ಯ ನಿವೃತ್ತಿ ಬಗ್ಗೆ ಊಹಾಪೋಹಗಳು Read more…

SHOCKING: ಸಹೋದರಿ ಮೇಲೆಯೇ ಅತ್ಯಾಚಾರವೆಸಗಿ ಗರ್ಭಿಣಿಯಾಗಿಸಿದ ಅಣ್ಣಂದಿರಿಬ್ಬರು ಅರೆಸ್ಟ್

ಘಾಜಿಯಾಬಾದ್: ತಮ್ಮ 14 ವರ್ಷದ ಸಹೋದರಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರು ಸಹೋದರರನ್ನು ಉತ್ತರಪ್ರದೇಶದ ಗಾಜೀಯಾಬಾದ್ ಪೊಲೀಸರು ಬಂಧಿಸಿದ್ದಾರೆ. ತಿಲಾ ಮೋರ್ಹ್ ಪೊಲೀಸ್ ಠಾಣೆಯಲ್ಲಿ ನೀಡಿದ Read more…

8 ದೇಶಗಳಿಂದ ಆಮ್ ಆದ್ಮಿ ಪಕ್ಷಕ್ಕೆ ಧನಸಹಾಯ: ಇಡಿಯಿಂದ ಗೃಹ ಸಚಿವಾಲಯಕ್ಕೆ ವರದಿ

ನವದೆಹಲಿ: ಆಮ್ ಆದ್ಮಿ ಪಕ್ಷ(ಎಎಪಿ) 2014 ಮತ್ತು 2022 ರ ನಡುವೆ ಒಟ್ಟು 7.08 ಕೋಟಿ ರೂಪಾಯಿ ವಿದೇಶಿ ನಿಧಿಯನ್ನು ಪಡೆದಿದೆ ಎಂದು ಜಾರಿ ನಿರ್ದೇಶನಾಲಯ(ಇಡಿ) ಗೃಹ ಸಚಿವಾಲಯಕ್ಕೆ Read more…

ಶಾಲೆಯ ಕಾಂಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ಸಾವು

ಮಂಗಳೂರು: ಶಾಲಾ ಕಾಂಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲೂಕಿನ ನ್ಯೂಪಡ್ಪು ಶಾಲೆಯಲ್ಲಿ ನಡೆದಿದೆ. ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರ Read more…

ಮೊಬೈಲ್ ಇಟ್ಟುಕೊಂಡಿದ್ದ ಭಾಗಕ್ಕೆ ಸಿಡಿಲು ಬಡಿದು ಕುರಿಗಾಹಿ ಸಾವು

ಯಾದಗಿರಿ: ಯಾದಗಿರಿ ಜಿಲ್ಲೆ ಗುರುಮಠಕಲ್ ತಾಲೂಕಿನಲ್ಲಿ ಸೋಮವಾರ ಗುಡುಗು ಸಿಡಿಲಿನ ಆರ್ಭಟದೊಂದಿಗೆ ಬಿರುಗಾಳಿ ಸಹಿತ ಭಾರಿ ಮಳೆಯಾಗಿದೆ. ರಾಂಪುರ ಗ್ರಾಮದಲ್ಲಿ ಸಿಡಿಲು ಬಡಿದು ಕುರಿಗಾಹಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಂದಪ್ಪ(55) Read more…

ಡ್ರಾಪ್ ಕೊಡುವ ನೆಪದಲ್ಲಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನ; ಆರೋಪಿ ಅರೆಸ್ಟ್

ಚಿಕ್ಕಬಳ್ಳಾಪುರ: ಡ್ರಾಪ್ ಕೊಡುವುದಾಗಿ ಕರೆದೊಯ್ದ ಕಿರಾತಕ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಶ್ರೀಕಾಂತ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. Read more…

ಒಂದೇ ಕುಟುಂಬದ ಮೂವರು ನಾಪತ್ತೆ

ದಾವಣಗೆರೆ: ದಾವಣಗರೆ ವಿನೋಬ ನಗರದ 1ನೇ ಮೇನ್ 7ನೇ ಕ್ರಾಸ್ ವಾಸಿಯಾದ ಅಂಜನ್ ಬಾಬು(34), ಪತ್ನಿ ನಾಗವೇಣಿ(24), ಮಗು ನಕ್ಷತ್ರ(1) ಇವರು ನಾಪತ್ತೆಯಾಗಿದ್ದಾರೆ. ಇವರು 2024 ಏಪ್ರಿಲ್ 12 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...