alex Certify Live News | Kannada Dunia | Kannada News | Karnataka News | India News - Part 61
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮಹಾಶಿವರಾತ್ರಿಯಂದೇ ರಾಜ್ಯದಲ್ಲಿ ಭೀಕರ ಅಪಘಾತ : ಆದಿಯೋಗಿ ದರ್ಶನಕ್ಕೆ ಬಂದಿದ್ದ ಇಬ್ಬರು ಯುವಕರು ಸಾವು.!

ಚಿಕ್ಕಬಳ್ಳಾಪುರ : ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಆದಿಯೋಗಿ ದರ್ಶನಕ್ಕೆ ಬಂದಿದ್ದ ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬ್ರಿಡ್ಜ್ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ Read more…

ಮಹಾಶಿವರಾತ್ರಿಯಂದು ಮಹಾಕುಂಭಮೇಳದಲ್ಲಿ ಕೋಟ್ಯಾಂತರ ಭಕ್ತರಿಂದ ಪುಣ್ಯಸ್ನಾನ : ಮೊಳಗಿದ ಹರಹರ ಮಹಾದೇವ ಘೋಷಣೆ |WATCH VIDEO

ಮಹಾಕುಂಭ ನಗರ : ‘ಹರ ಹರ ಮಹಾದೇವ’ ಘೋಷಣೆಗಳ ನಡುವೆಯೇ ಯಾತ್ರಾರ್ಥಿಗಳ ದಂಡು ಮಹಾಶಿವರಾತ್ರಿಯಂದು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು. ಈ ಮೆಗಾ ಧಾರ್ಮಿಕ ಕಾರ್ಯಕ್ರಮವು ಇಲ್ಲಿಯವರೆಗೆ Read more…

BIG NEWS: ಟಿಕೆಟ್ ದರ ಹೆಚ್ಚಿಸಿದ್ದಕ್ಕೆ ಬಸ್ ಕಂಡಕ್ಟರ್ ಮೇಲೆ ಪ್ರಯಾಣಿಕನಿಂದ ಹಲ್ಲೆ: ಆರೋಪಿ ಪೊಲೀಸ್ ವಶಕ್ಕೆ

ಕೊಪ್ಪಳ: ಟಿಕೆಟ್ ದರ ಹೆಚ್ಚಳ ಮಾಡಿದ್ದಕ್ಕೆ ಪ್ರಯಣಿಕನೊಬ್ಬ ಕುಡಿದ ಮತ್ತಿನಲ್ಲಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದಿದೆ. ಗಂಗಾವತಿ ಡಿಪೋ ನಿರ್ವಾಹಕ Read more…

BIG NEWS : ರಾಜ್ಯದ ಜನತೆಗೆ ಮಹಾಶಿವರಾತ್ರಿಯ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ.!

ಬೆಂಗಳೂರು : ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಮಹಾಶಿವರಾತ್ರಿ ಹಬ್ಬದ ಶುಭಾಶಯ ಕೋರಿದ್ದಾರೆ. ನಾಡಬಂಧುಗಳಿಗೆ ಮಹಾಶಿವರಾತ್ರಿಯ ಶುಭಾಶಯಗಳು. ಸತ್ಯ, ಶ್ರದ್ಧೆ, ನಂಬಿಕೆಗಳ ಸಾಕಾರಮೂರ್ತಿಯಾದ ಶಿವನ ಅನುಗ್ರಹ ತಮ್ಮೆಲ್ಲರ ಮೇಲಿರಲಿ, Read more…

BIG NEWS : ರಾಜ್ಯದ ದೈಹಿಕ ಶಿಕ್ಷಕರಿಗೂ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು : ದೈಹಿಕ ಶಿಕ್ಷಕರಿಗೆ ಮೊದಲ ಬಾರಿಗೆ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖ (3)ರ Read more…

JOB FAIR : ಮಾ.1 ರಂದು ಚಿತ್ರದುರ್ಗದಲ್ಲಿ ಉದ್ಯೋಗ ಮೇಳ, ಈ ರೀತಿ ನೋಂದಣಿ ಮಾಡಿಕೊಳ್ಳಿ.!

ಚಿತ್ರದುರ್ಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಹಾಗೂ ಡಿಡಿಯುಜಿಕೆವೈ, ಜಿಲ್ಲಾ ಗ್ಯಾಂರಂಟಿ ಅನುಷ್ಠಾನ ಪ್ರಾಧಿಕಾರದ ವತಿಯಿಂದ ಮುಂಬರುವ ಮಾರ್ಚ್ 01ರಂದು ಬೆಳಿಗ್ಗೆ 9ಕ್ಕೆ ಚಿತ್ರದುರ್ಗ Read more…

SHOCKING : ವಿಮಾನ ಲ್ಯಾಂಡಿಂಗ್ ವೇಳೆ ಅಡ್ಡಬಂದ ಖಾಸಗಿ ಜೆಟ್ : ಚಿಕಾಗೋ ಏರ್ ಪೋರ್ಟ್’ನಲ್ಲಿ ತಪ್ಪಿದ ಭಾರಿ ದುರಂತ |WATCH VIDEO

ಡಿಜಿಟಲ್ ಡೆಸ್ಕ್ : ವಿಮಾನ ಲ್ಯಾಂಡಿಂಗ್ ವೇಳೆ ಖಾಸಗಿ ಜೆಟ್ ಒಂದು ಅಡ್ಡಬಂದಿದ್ದು, ಚಿಕಾಗೋ ಏರ್ ಪೋರ್ಟ್ ನಲ್ಲಿ ಭಾರಿ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಚಿಕಾಗೋ ಮಿಡ್ವೇ Read more…

BIG NEWS: ಕಾರು- ಬಸ್ ಭೀಕರ ಅಪಘಾತ: ಐವರು ಸ್ಥಳದಲ್ಲೇ ದುರ್ಮರಣ

ಚೆನ್ನೈ: ಕಾರು ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಕರೂರ್ ಜಿಲ್ಲೆಯ ಕುಳಿತಲೈ ಬಳಿ ನಡೆದಿದೆ. ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿ Read more…

ಬೆಂಗಳೂರು-ಶಿವಮೊಗ್ಗಕ್ಕೆ ಜಸ್ಟ್ 30 ನಿಮಿಷ ಸಾಕು : ‘ಹೈಪರ್ ಲೂಪ್ ಟ್ರ್ಯಾಕ್’ ಬಗ್ಗೆ ಇಲ್ಲಿದೆ ಮಾಹಿತಿ |WATCH VIDEO

ರೈಲ್ವೆ ಸಚಿವಾಲಯದ ಬೆಂಬಲದೊಂದಿಗೆ ಐಐಟಿ ಮದ್ರಾಸ್ 422 ಮೀಟರ್ ಉದ್ದದ, ಭಾರತದ ಮೊದಲ ಹೈಪರ್ ಲೂಪ್ ಟೆಸ್ಟ್ ಟ್ರ್ಯಾಕ್ ಅನ್ನು ಅಭಿವೃದ್ಧಿಪಡಿಸಿದೆ. ಇದರೊಂದಿಗೆ 350 ಕಿ.ಮೀ ದೂರವನ್ನು ಕೇವಲ Read more…

BREAKING NEWS: ಪತ್ನಿಯನ್ನು ಕೊಂದು ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಿದ್ದ ಪತಿ ಬಂಧನ

ಬೆಂಗಳೂರು: ಶೀಲಶಂಕಿಸಿ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದು ಅಂತ್ಯಕ್ರಿಯೆ ನೆರವೇರಿಸಲು ಸಿದ್ಧತೆ ನಡೆಸಿದ್ದ ಪತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ದಬಳ್ಳಾಪುರ ತಾಲೂಕಿನ ನೇರಳೆಘಟ್ಟದಲ್ಲಿ ನಡೆದಿದೆ. ಪತಿ Read more…

BREAKING : 1 -10 ನೇ ತರಗತಿ ಶಾಲಾ ಮಕ್ಕಳಿಗೆ ‘ತೆಲುಗು’ ಕಡ್ಡಾಯ : ತೆಲಂಗಾಣ ಸರ್ಕಾರ ಮಹತ್ವದ ಆದೇಶ.!

ಹೈದರಾಬಾದ್: 2025-26ರ ಶೈಕ್ಷಣಿಕ ವರ್ಷದಿಂದ ಸಿಬಿಎಸ್ಇ, ಐಸಿಎಸ್ಇ, ಐಬಿ ಮತ್ತು ಇತರ ಮಂಡಳಿಗಳ ಸಂಯೋಜಿತ ಶಾಲೆಗಳಲ್ಲಿ 1 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ತೆಲುಗು ಭಾಷೆಯನ್ನು ಕಡ್ಡಾಯ Read more…

BREAKING : ಪಂಜಾಬ್ ಗಡಿಯಲ್ಲಿ ಓರ್ವ ಪಾಕ್ ನುಸುಳುಕೋರನನ್ನು ಹೊಡೆದುರುಳಿಸಿದ ಭಾರತೀಯ ಸೇನೆ.!

ನವದೆಹಲಿ: ಫೆಬ್ರವರಿ 26 ರ ಮುಂಜಾನೆ ಪಂಜಾಬ್’ನ ಪಠಾಣ್ಕೋಟ್ ನ ಅಂತರರಾಷ್ಟ್ರೀಯ ಗಡಿಯಲ್ಲಿ (ಐಬಿ) ಒಳನುಸುಳುವ ಪ್ರಯತ್ನವನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್) ಪಡೆಗಳು ಯಶಸ್ವಿಯಾಗಿ ವಿಫಲಗೊಳಿಸಿವೆ. ಅಧಿಕಾರಿಗಳ Read more…

BREAKING : ಮಹಾಶಿವರಾತ್ರಿಯಂದೇ ಘೋರ ದುರಂತ : ಗೋದಾವರಿ ನದಿಯಲ್ಲಿ ಮುಳುಗಿ ಐವರು ಯುವಕರು ಸಾವು.!

ಶಿವರಾತ್ರಿಯಂದೇ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ದುರಂತ ಘಟನೆ ನಡೆದಿದೆ.ಮಹಾಶಿವರಾತ್ರಿಯ ಸಂದರ್ಭದಲ್ಲಿ ಬುಧವಾರ ಬೆಳಿಗ್ಗೆ ಗೋದಾವರಿ ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದ ಯುವಕರ ಗುಂಪು ನಾಪತ್ತೆಯಾಗಿದೆ. ತಲ್ಲಪುಡಿ ಮಂಡಲದ ತಾಡಿಪುಡಿಯಲ್ಲಿ Read more…

ಚುನಾವಣಾ ಶಾಖೆಯ ಜಿಲ್ಲಾ ಟೆಕ್ನಿಕಲ್ ಪ್ರೋಗ್ರಾಮರ್ ಹುದ್ದೆಗೆ ಅರ್ಜಿ ಆಹ್ವಾನ

ಕೊಡಗು ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾ ಶಾಖೆಯಲ್ಲಿ ಜಿಲ್ಲಾ ಟೆಕ್ನಿಕಲ್ ಪ್ರೋಗ್ರಾಮರ್ ಹುದ್ದೆಯು ಖಾಲಿ ಇದ್ದು, ಈ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ Read more…

BREAKING: ಚಲಿಸುತ್ತಿದ್ದ ಲಾರಿಯಲ್ಲಿ ಬೆಂಕಿ ಅವಘಡ: ಲಕ್ಷಾಂತರ ರೂಪಾಯಿ ಮೌಲ್ಯದ ಬಿಸ್ಕೆಟ್ ಉತ್ಪನ್ನ ಸುಟ್ಟು ಭಸ್ಮ

ಮಡಿಕೇರಿ: ಬಿಸಿಲ ಝಳದ ನಡುವೆಯೇ ಬೆಂಕಿ ಅವಘಡ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಚಲಿಸುತ್ತಿದ್ದ ಲಾರಿಯಲ್ಲಿ ಬೆಂಕಿ ಅವಗಢ ಸಂಭವಿಸಿದೆ. ಕೊಡಗು ಜಿಲ್ಲೆಯ ಮಡಿಕೇರಿ Read more…

ಈ ಬಣ್ಣದ ಕಾರುಗಳೇ ಹೆಚ್ಚು ‘ಆಕ್ಸಿಡೆಂಟ್’ ಆಗೋದಂತೆ.! ಯಾವ ಕಲರ್ ಹೆಚ್ಚು ಸೇಫ್ ತಿಳಿಯಿರಿ.!

ಕಾರನ್ನು ಖರೀದಿಸುವಾಗ, ಹೆಚ್ಚಿನ ಜನರು ಬ್ರಾಂಡ್, ಮೈಲೇಜ್ ಮತ್ತು ವೈಶಿಷ್ಟ್ಯಗಳ ಬಗ್ಗೆ ಗಮನ ಹರಿಸುತ್ತಾರೆ. ಆದರೆ, ಎಲ್ಲಕ್ಕಿಂತ ಮುಖ್ಯವಾದ ವಿಷಯವಿದೆ. ಅದೇ ಬಣ್ಣ. ನಿರ್ಮಾಣ ಗುಣಮಟ್ಟದ ಜೊತೆಗೆ ಈ Read more…

ಮಹಾಕುಂಭದ ಮೊನಾಲಿಸಾ ಸಿನಿಮಾಕ್ಕೆ ವಿಘ್ನ: ನಿರ್ದೇಶಕರಿಂದ ಯೂಟ್ಯೂಬರ್ ಸೇರಿ ಐವರ ವಿರುದ್ಧ FIR

ಕುಂಭಮೇಳದಲ್ಲಿ ರುದ್ರಾಕ್ಷಿ ಮಾರುತ್ತಿದ್ದ ಮೊನಾಲಿಸಾ ಭೋಸ್ಲೆ ಎಂಬ ಹುಡುಗಿಯ ಜೀವನ, ಒಂದು ವಿಡಿಯೋ ವೈರಲ್ ಆದ ನಂತರ ಸಂಪೂರ್ಣವಾಗಿ ಬದಲಾಯಿತು. ಆಕೆಗೆ ಸಿನಿಮಾ ಅವಕಾಶಗಳು ಬರಲಾರಂಭಿಸಿದವು. ನಿರ್ದೇಶಕ ಸನೋಜ್ Read more…

ಶಿವರಾತ್ರಿ ವಿಶೇಷ: ರುಚಿಕರ ಸಬ್ಬಕ್ಕಿ ವಡೆ ತಯಾರಿಸುವುದು ಹೇಗೆ ?

ಮಹಾಶಿವರಾತ್ರಿಯಂದು ಶಿವನ ಭಕ್ತರು ಉಪವಾಸ ಮತ್ತು ಪ್ರಾರ್ಥನೆಯೊಂದಿಗೆ ಹಬ್ಬವನ್ನು ಆಚರಿಸುತ್ತಾರೆ. ಈ ಪವಿತ್ರ ಹಬ್ಬವು ಆಧ್ಯಾತ್ಮಿಕ ಜಾಗೃತಿ ಮತ್ತು ಸ್ವಯಂ-ಶಿಸ್ತನ್ನು ಸಂಕೇತಿಸುತ್ತದೆ. ಈ ದಿನ ಉಪವಾಸ ಮಾಡುವುದರಿಂದ ಆಶೀರ್ವಾದ Read more…

ಮಹಾಶಿವರಾತ್ರಿ : 6 ದಶಕಗಳ ನಂತರ ಅಪರೂಪದ ಕಾಸ್ಮಿಕ್ ಯೋಗ !

ಮಹಾಶಿವರಾತ್ರಿ ಹಿಂದೂಗಳ ಪ್ರಮುಖ ಹಬ್ಬಗಳಲ್ಲಿ ಒಂದು. ಇದನ್ನು “ಶಿವನ ಮಹಾ ರಾತ್ರಿ” ಎಂದೂ ಕರೆಯುತ್ತಾರೆ. ಈ ಹಬ್ಬವನ್ನು ಭಕ್ತಿ ಮತ್ತು ಆಧ್ಯಾತ್ಮಿಕ ಉತ್ಸಾಹದಿಂದ ಆಚರಿಸಲಾಗುತ್ತದೆ. ಪ್ರತಿ ವರ್ಷ ಫಾಲ್ಗುಣ Read more…

ಕಲ್ಲಂಗಡಿ ಬೀಜದಿಂದಲೂ ಇದೆ ಅದ್ಭುತ ಪ್ರಯೋಜನ

ಕಲ್ಲಂಗಡಿ ನಿಮ್ಮ ರೋಗನಿರೋಧಕ ಶಕ್ತಿಯನ್ನು ಬಲಪಡಿಸುವಲ್ಲಿ ಪರಿಣಾಮಕಾರಿ ಅನ್ನೋದು ಸಾಬೀತಾಗಿದೆ. ಕಲ್ಲಂಗಡಿ ಮಾತ್ರವಲ್ಲ ಅದರ ಬೀಜಗಳ ಸೇವನೆಯಿಂದ್ಲೂ ನಿಮ್ಮ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳಿವೆ. ಕಲ್ಲಂಗಡಿ ಬೀಜಗಳನ್ನು ತಿನ್ನುವುದರಿಂದ ಅದರಲ್ಲಿರುವ Read more…

Champions Trophy: ಇಂದು ಮಳೆಯಿಂದ ಪಂದ್ಯ ರದ್ದಾದರೆ ನಾಲ್ಕೂ ತಂಡಗಳಿಗೆ ಸಂಕಷ್ಟ, ಸೆಮಿಫೈನಲ್ ಲೆಕ್ಕಾಚಾರದಲ್ಲಿ ಟ್ವಿಸ್ಟ್ !

ಚಾಂಪಿಯನ್ಸ್ ಟ್ರೋಫಿ 2025ರಲ್ಲಿ ಇಂಗ್ಲೆಂಡ್ ಮತ್ತು ಅಫ್ಘಾನಿಸ್ತಾನ ತಂಡಗಳು ಸೆಮಿಫೈನಲ್ ಪ್ರವೇಶಿಸಲು ಪರದಾಡುತ್ತಿವೆ. ಲಾಹೋರ್‌ನ ಗಡ್ಡಾಫಿ ಕ್ರೀಡಾಂಗಣದಲ್ಲಿ ನಡೆಯಲಿರುವ ಇಂದಿನ ಪಂದ್ಯ ಉಭಯ ತಂಡಗಳಿಗೂ ನಿರ್ಣಾಯಕವಾಗಿದೆ. ಆದರೆ ಮಳೆಯಿಂದ Read more…

BIG NEWS: ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಮತ್ತೆ ಬೆಂಕಿ ಅವಘಡ: ಹೊತ್ತಿ ಉರಿದ ಶೋಲಾ ಹುಲ್ಲುಗಾವಲು ಪ್ರದೇಶ; ಅಪಾರ ಅರಣ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಕಾಫಿ ನಾಡು ಚಿಕ್ಕಮಗಳೂರಿನ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಮತ್ತೆ ಬೆಂಕಿ ಅವಘಡ ಸಂಭವಿಸಿದೆ. ತಡರಾತ್ರಿ ಕಿಡಿಗೇಡಿಗಳು Read more…

BIG NEWS : ರೈತರೇ ‘ಪಿಎಂ ಕಿಸಾನ್’ 19 ನೇ ಕಂತಿನ ಹಣ ಬಂದಿಲ್ವಾ..? ಎಲ್ಲಿ ದೂರು ನೀಡಬೇಕು ತಿಳಿಯಿರಿ

ಫೆಬ್ರವರಿ 24 ರಂದು ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಅಡಿಯಲ್ಲಿ ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ಹಣವನ್ನು ಬಿಡುಗಡೆ ಮಾಡಲಾಗಿದೆ. ನೇರ ಲಾಭ ವರ್ಗಾವಣೆ ಮೂಲಕ ಸರ್ಕಾರವು ರೈತರಿಗೆ Read more…

2025 ರ ಬಗ್ಗೆ ʼಕಾಲಯಾನಿʼ ಎಂದು ಹೇಳಿಕೊಳ್ಳುವವನಿಂದ ಭವಿಷ್ಯವಾಣಿ: ವಿನಾಶಕಾರಿ ಘಟನೆಗಳ ಮುನ್ಸೂಚನೆ | Watch Video

ಕಾಲಯಾನಿ ಎಲ್ವಿಸ್ ಥಾಂಪ್ಸನ್ ಎಂಬವರು 2025ರ ಬಗ್ಗೆ ಕೆಲವು ಬೆಚ್ಚಿಬೀಳಿಸುವ ಭವಿಷ್ಯವಾಣಿಗಳನ್ನು ಹೇಳಿದ್ದಾರೆ. ತಾನು ಭವಿಷ್ಯದಿಂದ ಬಂದಿರುವುದಾಗಿ ಹೇಳಿಕೊಳ್ಳುವ ಥಾಂಪ್ಸನ್, 2025ರಲ್ಲಿ ಜಗತ್ತು ಹಲವಾರು ವಿನಾಶಕಾರಿ ಘಟನೆಗಳಿಗೆ ಸಾಕ್ಷಿಯಾಗಲಿದೆ Read more…

ವೃದ್ಧ ಮಹಿಳೆಗೆ ಸಾರ್ವಜನಿಕವಾಗಿ ಹಲ್ಲೆ; ಆಘಾತಕಾರಿ ವಿಡಿಯೋ ವೈರಲ್ | Watch

ಉತ್ತರ ಪ್ರದೇಶದ ಡಿಯೋರಿಯಾದ ರಸ್ತೆಯೊಂದರಲ್ಲಿ ವೃದ್ಧ ದಂಪತಿಗೆ ಸಾರ್ವಜನಿಕವಾಗಿ ಹಲ್ಲೆ ನಡೆಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಯು ಮಾನವೀಯತೆಗೆ ಕಳಂಕ Read more…

ಮಹಾಶಿವರಾತ್ರಿ: ಕುಟುಂಬ ಸಮೇತ ತ್ರಿನೇಶ್ವರ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ ರಾಜವಂಶಸ್ಥ ಯದುವೀರ್ ಒಡೆಯರ್

ಮೈಸೂರು: ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ರಾಜವಂಶಸ್ಥ, ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಕುಟುಂಬ ಸಮೇತರಾಗಿ ತ್ರಿನೇಶ್ವರ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆಸಲ್ಲಿಸಿದರು. ಪತ್ನಿ ತ್ರಿಷಿಕಾ ಹಾಗೂ ಮಗನೊಂದಿಗೆ ಅರಮನೆ ಆವರಣದಲ್ಲಿರುವ Read more…

BIG NEWS : ಬೆಂಗಳೂರಿನ ಖಾಸಗಿ ಶಾಲೆಗಳಲ್ಲಿ ಶೇ.30ರಷ್ಟು ಶುಲ್ಕ ಹೆಚ್ಚಳ ; ಪೋಷಕರ ಆಕ್ರೋಶ.!

ಬೆಂಗಳೂರು : ಬೆಂಗಳೂರಿನ ಖಾಸಗಿ ಶಾಲೆಗಳಲ್ಲಿ ಮುಂದಿನ ವರ್ಷದಿಂದ ಶೇ.30ರಷ್ಟು ಶುಲ್ಕ ಹೆಚ್ಚಳ ಮಾಡಲು ನಿರ್ಧರಿಸಲಾಗಿದ್ದು, ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಕೆಲವು ಖಾಸಗಿ ಶಾಲೆಗಳು ವಾಡಿಕೆಯಂತೆ ಶುಲ್ಕವನ್ನು Read more…

BREAKING : ‘ಚಾಂಪಿಯನ್ಸ್ ಟ್ರೋಫಿ’ ಕರ್ತವ್ಯಕ್ಕೆ ನಿರಾಕರಿಸಿದ 100ಕ್ಕೂ ಹೆಚ್ಚು ಪಾಕಿಸ್ತಾನಿ ಪೊಲೀಸರ ವಜಾ.!

ನವದೆಹಲಿ: ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ರ ಸಂದರ್ಭದಲ್ಲಿ ನಿಯೋಜಿಸಲಾದ ಭದ್ರತಾ ಕರ್ತವ್ಯಗಳನ್ನು ನಿರ್ವಹಿಸಲು ನಿರಾಕರಿಸಿದ್ದಕ್ಕಾಗಿ ಪಾಕಿಸ್ತಾನದ ಪಂಜಾಬ್ ಪೊಲೀಸರ 100 ಕ್ಕೂ ಹೆಚ್ಚು ಪೊಲೀಸರನ್ನು ಸೇವೆಯಿಂದ ವಜಾಗೊಳಿಸಲಾಗಿದೆ Read more…

BIG NEWS : ರಾಜ್ಯಾದ್ಯಂತ ನರ್ಸ್’ಗಳ ಅನಿರ್ದಿಷ್ಟಾವಧಿ ಧರಣಿ : ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ.!

ಬೆಂಗಳೂರು : ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರಾಜ್ಯಾದ್ಯಂತ ನರ್ಸ್ ಗಳು ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದು, ಆರೋಗ್ಯ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ. ಕರ್ನಾಟಕ ರಾಜ್ಯ ಗುತ್ತಿಗೆ ಶುಶ್ರೂಷಾಧಿಕಾರಿಗಳ ನೌಕರರ ಕ್ಷೇಮಾಭಿವೃದ್ದು Read more…

ಇನ್ನು ಝಗಮಗಿಸಲಿದೆ ರಾಜ್ಯದ ಶಕ್ತಿಸೌಧ: ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರ

ಬೆಂಗಳೂರು: ರಾಜ್ಯದ ಶಕ್ತಿಕೇಂದ್ರವಾಗಿರುವ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಲು ಸರ್ಕಾರ ಮುಂದಾಗಿದೆ. ವಿಧಾನಸೌಧ ಕಟ್ಟಡಕ್ಕೆ ವಾರಾಂತ್ಯ, ಸ್ವಾತಂತ್ರ್ಯ ದಿನಾಚರಣೆ, ಇತರೆ ರಾಷ್ಟ್ರೀಯ ಹಬ್ಬದ ದಿನಗಳಂದು ವಿದ್ಯುತ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...