alex Certify Live News | Kannada Dunia | Kannada News | Karnataka News | India News - Part 611
ಕನ್ನಡ ದುನಿಯಾ
    Dailyhunt JioNews

Kannada Duniya

ತಂದೆಯೊಂದಿಗೆ ಗಾಡಿಯಲ್ಲಿ ಮಾವಿನ ಹಣ್ಣು ಮಾರುತ್ತಲೇ 400 ಕೋಟಿ ಬೆಲೆ ಬಾಳುವ ಕಂಪನಿ ಕಟ್ಟಿದ ಸಾಧಕ…..!

‘ಐಸ್ ಕ್ರೀಮ್ ಮ್ಯಾನ್’ ಎಂದೇ ಖ್ಯಾತರಾಗಿದ್ದ ನ್ಯಾಚುರಲ್ಸ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಶ್ರೀನಿವಾಸ್ ಕಾಮತ್ ಅವರದ್ದು ಹೋರಾಟದ ಬದುಕು. ಹಣ್ಣು ಮಾರುವವನ ಮಗ ಕೋಟಿಗಟ್ಟಲೆ ಬೆಲೆಬಾಳುವ ಕಂಪನಿಯನ್ನೂ Read more…

Update : ಬೆಂಗಳೂರಿನ ರೇವ್ ಪಾರ್ಟಿ ಮೇಲೆ ‘CCB’ ದಾಳಿ ಕೇಸ್ : ಡ್ರಗ್ ಪೆಡ್ಲರ್ ಗಳು ಸೇರಿ ಐವರು ಅರೆಸ್ಟ್..!

ಬೆಂಗಳೂರು : ಬೆಂಗಳೂರಿನ ರೇವ್ ಪಾರ್ಟಿ ಮೇಲೆ ಸಿಸಿಬಿ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಡ್ರಗ್ಸ್ ಪತ್ತೆಯಾಗಿದೆ. ಹಾಗೂ ಪ್ರಕರಣ ಸಂಬಂಧ ಐವರನ್ನು ಬಂಧಿಸಲಾಗಿದೆ. ಬಂಧಿತ ಐವರ ಪೈಕಿ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ಜೂನಿಯರ್ NTR

ಟಾಲಿವುಡ್ ನಲ್ಲಿ ತಮ್ಮ ಮಾಸ್ ಸಿನಿಮಾಗಳ ಮೂಲಕ ಅಭಿಮಾನಿಗಳ ದಂಡೆ ಹೊಂದಿರುವ ನಟ ಜೂನಿಯರ್ ಎನ್ಟಿಆರ್ ಇಂದು ತಮ್ಮ 41ನೇ ಹುಟ್ಟು ಹಬ್ಬದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟ ಜೂನಿಯರ್ Read more…

ʼಅಡಕೆʼ ಜಗಿಯುವುದರಿಂದ ಎಷ್ಟೆಲ್ಲಾ ಪ್ರಯೋಜನವಿದೆ ಗೊತ್ತಾ…?

ಅಡಕೆಯನ್ನು ತಾಂಬೂಲದ ಜೊತೆ ಕೊಡುವುದನ್ನು ನೋಡಿದ್ದೇವೆ. ಅದು ಬಿಟ್ಟರೆ ಪೂಜೆಗೆ ಹಾಗೇ ಹಿರಿಯರು ಎಲೆ ಜೊತೆ ಸೇರಿಸಿ ತಿನ್ನುವುದನ್ನು ನೋಡಿದ್ದೇವೆ. ಆದರೆ ಅಡಿಕೆ ಜಗಿದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಅಂತ Read more…

BIG NEWS : ಇರಾನ್ ಅಧ್ಯಕ್ಷ ‘ಇಬ್ರಾಹಿಂ ರೈಸಿ’ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ.!

ನವದೆಹಲಿ : ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಭಾರತ-ಇರಾನ್ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸಲು ಅವರು ನೀಡಿದ ಕೊಡುಗೆಯನ್ನು ಯಾವಾಗಲೂ Read more…

ವಾಹನ ಸವಾರರ ಗಮನಕ್ಕೆ : ಮೇ 31 ರೊಳಗೆ ‘HSRP’ ನಂಬರ್ ಪ್ಲೇಟ್ ಹಾಕಿಸದಿದ್ರೆ ದಂಡ ಫಿಕ್ಸ್..!

ಬೆಂಗಳೂರು : ವಾಹನಗಳಿಗೆ ‘ HSRP’ ನಂಬರ್ ಪ್ಲೇಟ್ ಅಳವಡಿಸಲು ಅವಧಿ ವಿಸ್ತರಣೆ ಮಾಡಲಾಗಿದ್ದು ಮೇ.31 ಕೊನೆಯ ದಿನಾಂಕವಾಗಿದೆ. ಮೇ.31 ರೊಳಗೆ HSRP’ ನಂಬರ್ ಪ್ಲೇಟ್ ಅಳವಡಿಸದಿದ್ರೆ ದಂಡ Read more…

BIG NEWS : ಮಾಜಿ ಸಂಸದ L.R ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ.!

ಬೆಂಗಳೂರು : ಮಾಜಿ ಸಂಸದ L.R   ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ ನಡೆಸಿರುವ ಘಟನೆ ನಡೆದಿದೆ. ನಿನ್ನೆ ತಡರಾತ್ರಿ ಕಾರಿನಲ್ಲಿ ಬಂದ ಕೆಲವರು ಪೊಲೀಸರ ಕಣ್ತಪ್ಪಿಸಿ ಐದಾರು Read more…

BREAKING : ಬೆಂಗಳೂರಲ್ಲಿ ‘ರೇವ್ ಪಾರ್ಟಿ’ ಮೇಲೆ ಸಿಸಿಬಿ ದಾಳಿ ಪ್ರಕರಣ ; ಐವರು ಅರೆಸ್ಟ್.!

ಬೆಂಗಳೂರು: ಬೆಂಗಳೂರಿನಲ್ಲಿ ರೇವ್ ಪಾರ್ಟಿ ಮೇಲೆ ಸಿಸಿಬಿ ತಂಡ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಪಾರ್ಟಿ ಆಯೋಜಕ ವಾಸು ಸೇರಿದಂತೆ ಸಿಸಿಬಿ ಪೊಲೀಸರು Read more…

ಬಿಜೆಪಿ ಅಭ್ಯರ್ಥಿಗೆ 8 ಬಾರಿ ವೋಟ್ ಮಾಡಿದ ಭೂಪ ಅರೆಸ್ಟ್ : ವಿಡಿಯೋ ವೈರಲ್ |Video

ಜನನಿಬಿಡ ರಾಜ್ಯದ ಮತಗಟ್ಟೆಯೊಂದರಲ್ಲಿ ಬಿಜೆಪಿ ಅಭ್ಯರ್ಥಿಯ ಪರವಾಗಿ ಅನೇಕ ಮತಗಳನ್ನು ಚಲಾಯಿಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ಭಾನುವಾರ ಯುವ Read more…

ಹೆಲಿಕಾಪ್ಟರ್ ದುರಂತದಲ್ಲಿ ಇರಾನ್ ಅಧ್ಯಕ್ಷ ಸಾವು ; ದುರ್ಘಟನೆಯ ವಿಡಿಯೋ ವೈರಲ್

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹೆಲಿಕಾಪ್ಟರ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಇರಾನಿನ ಅಧಿಕಾರಿಯೊಬ್ಬರು ಧೃಡಪಡಿಸಿದ್ದಾರೆ. ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ, ವಿದೇಶಾಂಗ ಸಚಿವರು ಮತ್ತು ಇತರ ಅಧಿಕಾರಿಗಳನ್ನು ಕರೆದೊಯ್ಯುತ್ತಿದ್ದ Read more…

ರೈತರ ಗಮನಕ್ಕೆ : ಬಿತ್ತನೆ ಬೀಜ ಖರೀದಿ ಬಗ್ಗೆ ಇಲ್ಲಿದೆ ಮಾಹಿತಿ

ರೈತರು ಬಿತ್ತನೆ ಬೀಜಗಳನ್ನು ಅಧಿಕೃತ ಮಾರಾಟಗಾರರಿಂದ ಮಾತ್ರ ಖರೀದಿಸಬೇಕು ಮತ್ತು ಅಧಿಕೃತ ಬಿಲ್ಲು ಪಡೆದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಯಾರಾದರೂ ನೇರವಾಗಿ ಬಂದು ಲೂಸ್ ಪ್ಯಾಕೇಟ್ಗಳಲ್ಲಿ ಬಿತ್ತನೆ ಬೀಜಗಳನ್ನು ಮಾರಾಟ Read more…

ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಗಮನಕ್ಕೆ ; 6 ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಕೊಡಗು ಜಿಲ್ಲೆಯಲ್ಲಿನ ಮೊರಾರ್ಜಿ ದೇಸಾಯಿ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಿಗೆ 2024-25ನೇ ಸಾಲಿನ 6ನೇ ತರಗತಿಗೆ ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದ ವಿಶೇಷ ವರ್ಗದ ವಿದ್ಯಾರ್ಥಿಗಳಿಗೆ Read more…

ಲೋಕಸಭೆ ಚುನಾವಣೆ ಫಲಿತಾಂಶ ಬೆನ್ನಲ್ಲೇ ಸಂಪುಟಕ್ಕೆ ಸರ್ಜರಿ: ಕುಟುಂಬದವರ ಕಣಕ್ಕಿಳಿಸಿದ ಸಚಿವರಿಗೆ ಶಾಕ್

ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶದ ನಂತರ ರಾಜ್ಯದಲ್ಲಿ ಸಂಪುಟಕ್ಕೆ ಸರ್ಜರಿ ನಡೆಸುವ ಸಾಧ್ಯತೆ ಇದೆ. ಈಗಾಗಲೇ ಸಂಪುಟ ಪುನಾರಚನೆ ಕುರಿತ ಚರ್ಚೆ ಆರಂಭವಾಗಿದೆ. ಕಾಂಗ್ರೆಸ್ ರಾಜ್ಯದಲ್ಲಿ ಹೆಚ್ಚಿನ ಸ್ಥಾನಗಳನ್ನು Read more…

BREAKING NEWS: ಹೆಲಿಕಾಪ್ಟರ್ ದುರಂತದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು

ಟೆಹ್ರಾನ್: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಅಪಘಾತದ ಸ್ಥಳದಲ್ಲಿ ಜೀವವಿರುವ ಯಾವುದೇ ಕುರುಹು ಕಂಡುಬಂದಿಲ್ಲ ಎಂದು ಇರಾನ್ ರಾಜ್ಯ ದೂರದರ್ಶನ ಸೋಮವಾರ ಹೇಳಿದೆ. ಹೆಲಿಕಾಪ್ಟರ್ Read more…

ಉಪಗ್ರಹ ಚಿತ್ರ ಆಧರಿಸಿ ಅರಣ್ಯ ಒತ್ತುವರಿದಾರರ ವಿರುದ್ಧ ಕ್ರಮ

ಬೆಂಗಳೂರು: ಅರಣ್ಯ ಒತ್ತುವರಿ ತಡೆಗೆ ಉಪಗ್ರಹ ಚಿತ್ರ ಆಧರಿಸಿ ಕ್ರಮ ಕೈಗೊಳ್ಳುವಂತೆ ಅರಣ್ಯ ಮತ್ತು ಪರಿಸರ ಇಲಾಖೆ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ನಡೆದ Read more…

IPL ಪ್ಲೇಆಫ್ ಪೂರ್ಣ ವೇಳಾಪಟ್ಟಿ ಪ್ರಕಟ: ಇಲ್ಲಿದೆ ದಿನಾಂಕ, ಸಮಯ, ಸ್ಥಳ, ತಂಡಗಳ ಮಾಹಿತಿ

ಅಹಮದಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪ್ಲೇಆಫ್‌ ಪಂದ್ಯಗಳಿಗೆ ವೇದಿಕೆ ಸಜ್ಜಾಗಿದೆ. ಈಗ ಎಲ್ಲಾ ನಾಲ್ಕು ಸ್ಥಾನಗಳ ಪಡೆದ ತಂಡಗಳನ್ನು ದೃಢಪಡಿಸಲಾಗಿದೆ. ಕೋಲ್ಕತ್ತಾ ನೈಟ್ ರೈಡರ್ಸ್(ಕೆಕೆಆರ್) ಪ್ಲೇಆಫ್‌ಗೆ ಅರ್ಹತೆ ಪಡೆದ Read more…

ಇಂದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ವರ್ಷದ ಸಂಭ್ರಮ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೇ 20ಕ್ಕೆ ಒಂದು ವರ್ಷ ಪೂರ್ಣಗೊಳ್ಳಲಿದೆ. ಸವಾಲಿನ ನಡುವೆಯೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ ಸರ್ಕಾರ ಲೋಕಸಭೆ ಚುನಾವಣೆ Read more…

ಪಿಸಿಓಎಸ್ ಸಮಸ್ಯೆಗೆ ಹೀಗೆ ಹೇಳಿ ಗುಡ್ ಬೈ

ಜೀವನಶೈಲಿ ಬದಲಾದಂತೆ ಹೊಸ ಹೊಸ ಸಮಸ್ಯೆಗಳು ಕಂಡು ಬರುತ್ತದೆ. ಅದರಲ್ಲಿ ಈ ಪಿಸಿಓಎಸ್ ಸಮಸ್ಯೆ ಕೂಡ ಒಂದು. ಇದರ ಕಾರಣದಿಂದ ಮಹಿಳೆಯರ ಅಂಡಾಶಯದಲ್ಲಿ ನೀರಿನಂತಹ ಗುಳ್ಳೆಗಳು ಕಾಣಿಸಿಕೊಳ್ಳುತ್ತದೆ. ಹಾರ್ಮೋನ್ Read more…

ಸೌಂದರ್ಯವನ್ನು ಹಾಳು ಮಾಡುವ ಕಣ್ಣಿನ ಕೆಳಗಿರುವ ಕಪ್ಪು ಕಲೆಗೆ ಹೀಗೆ ಹೇಳಿ ಗುಡ್ ಬೈ

ಆಕರ್ಷಕ ಕಣ್ಣು ಎಲ್ಲರ ಗಮನ ಸೆಳೆಯುತ್ತದೆ. ಕಣ್ಣಿನ ಸುತ್ತ ಕಪ್ಪು ಕಲೆಗಳಿದ್ದರೆ ಅದು ಮುಖದ ಸೌಂದರ್ಯವನ್ನು ಹಾಳು ಮಾಡುತ್ತದೆ. ಕಣ್ಣಿನ ಸುತ್ತ ಕಾಣಿಸಿಕೊಳ್ಳುವ ಕಪ್ಪು ಕಲೆಗಳನ್ನು ಮನೆ ಮದ್ದಿನ Read more…

ಗಮನಿಸಿ: ರಾಜ್ಯದಲ್ಲಿ 5 ದಿನ ಭಾರಿ ಮಳೆ: ಆರೆಂಜ್, ಯೆಲ್ಲೋ ಅಲರ್ಟ್: ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ Read more…

ರೆಸಾರ್ಟ್ ನಲ್ಲಿ ಜಿಪ್ ಲೈನ್ ತುಂಡಾಗಿ ಮಹಿಳೆ ಸಾವು

ರಾಮನಗರ: ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಬೆಟ್ಟಹಳ್ಳಿ ಸಮೀಪ ಜಂಗಲ್ ಟ್ರಯಲ್ಸ್ ಎ ರೆಸಾರ್ಟ್ ನಲ್ಲಿ ಜಿಪ್ ಲೈನ್ ಆಡುವ ವೇಳೆ ಮಹಿಳೆಯೊಬ್ಬರು ಮೃತಪಟ್ಟಿದ್ದು, ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ. ಬೆಂಗಳೂರು Read more…

ಟ್ಯಾಂಕ್ ಮೇಲೆ ಯುವತಿ ಕೂರಿಸಿಕೊಂಡು ಬೈಕ್ ಚಾಲನೆ ಮಾಡಿದ್ದ ಸವಾರ ಅರೆಸ್ಟ್: ಡಿಎಲ್ ಕ್ಯಾನ್ಸಲ್ ಗೆ ಶಿಫಾರಸು

ಬೆಂಗಳೂರು: ಯುವತಿಯನ್ನು ಪೆಟ್ರೋಲ್ ಟ್ಯಾಂಕ್ ಮೇಲೆ ಕೂರಿಸಿಕೊಂಡು ಅಪಾಯಕಾರಿಯಾಗಿ ಬೈಕ್ ಚಾಲನೆ ಮಾಡಿದ್ದ ಸವಾರನನ್ನು ಹೆಬ್ಬಾಳ ಸಂಚಾರ ಠಾಣೆ ಪೋಲಿಸರು ಬಂಧಿಸಿದ್ದಾರೆ. ಕಾವಲ್ ಬೈರಸಂದ್ರ ಎಂವಿ ಲೇಔಟ್ ನಿವಾಸಿ Read more…

ಜೀವನದಲ್ಲಿ ಪಾಸಿಟಿವ್ ಯೋಚನೆ ಎಷ್ಟು ಮುಖ್ಯ ಗೊತ್ತಾ…..?

ಬಿ ಪಾಸಿಟಿವ್ ಎಂದು ಹೇಳುವುದು ಬಹಳ ಸುಲಭ. ಆದರೆ ಆ ರೀತಿ ಇರುವುದು ಕಷ್ಟ. ಅದಕ್ಕೆ ನಮ್ಮ ಸುತ್ತಮುತ್ತಲಿರುವ ಪ್ರತಿಕೂಲ ವಾತಾವರಣ ಕಾರಣ. ನಕಾರಾತ್ಮಕ ಆಲೋಚನೆಗಳಿಂದ ಅರಿಯದಂತಹ ನೋವು, Read more…

ಪೋಷಕರಿಗೆ ಶಾಕಿಂಗ್ ನ್ಯೂಸ್: ಖಾಸಗಿ ಶಾಲೆಗಳಲ್ಲಿ ಶೇ. 30ರವರೆಗೂ ಶುಲ್ಕ ಹೆಚ್ಚಳ

ಬೆಂಗಳೂರು: 2024 -25ನೇ ಶೈಕ್ಷಣಿಕ ವರ್ಷಕ್ಕೆ ಖಾಸಗಿ ಶಾಲೆಗಳು ಪ್ರವೇಶ ಪ್ರಕ್ರಿಯೆ ನಡೆಸುತ್ತಿದ್ದು, ಕೆಲವು ಶಾಲೆಗಳಲ್ಲಿ ಶೇಕಡ 20 ರಿಂದ 30ರಷ್ಟು ಶುಲ್ಕ ಹೆಚ್ಚಳ ಮಾಡುವ ಮೂಲಕ ಪೋಷಕರಿಂದ Read more…

ʼವೈಟ್​ಹೆಡ್​ʼ ಸಮಸ್ಯೆ ಹೋಗಲಾಡಿಸಲು ಉಪಯೋಗಿಸಿ ಈ ಮನೆ ಮದ್ದು….!

ಸುಂದರವಾದ ಹಾಗೂ ಕಾಂತಿಯುತ ತ್ವಚೆಯನ್ನು ಹೊಂದಬೇಕು ಎಂಬ ಕನಸು ಯಾವ ಮಹಿಳೆಗೆ ಇರೋದಿಲ್ಲ ಹೇಳಿ..? ಸುಂದರ ತ್ವಚೆಯನ್ನು ಹೊಂದಬೇಕು ಅಂತಾ ಮಹಿಳೆಯರು ಸಾಕಷ್ಟು ಬ್ಯೂಟಿ ಟಿಪ್ಸ್​ಗಳನ್ನು ಅನುಸರಿಸುತ್ತಾರೆ. ಇನ್ನು Read more…

ಶರೀರದಲ್ಲಿ ಈ ವಿಟಮಿನ್ ಕೊರತೆಯಿಂದ ಕಾಡುತ್ತೆ ನಿದ್ರಾಹೀನತೆ

ಇತ್ತೀಚೆಗೆ ಹಲವರು ಎದುರಿಸುತ್ತಿರುವ ಸಮಸ್ಯೆಯಲ್ಲಿ ನಿದ್ರಾಹೀನತೆಯೂ ಒಂದು. ಕೆಲಸದ ಒತ್ತಡ, ಚಿಂತೆ ಅಥವಾ ಇನ್ಯಾವುದೋ ಮಾನಸಿಕ, ದೈಹಿಕ ತೊಂದರೆಗಳಿಂದಾಗಿ ನಿದ್ರಾಹೀನತೆ ಕಾಡುತ್ತದೆ ಎಂದು ನಾವು ಭಾವಿಸುತ್ತೇವೆ. ಆದ್ರೆ ವಿಟಮಿನ್ Read more…

BREAKING NEWS: ಬೆಂಗಳೂರಲ್ಲಿ ತಡರಾತ್ರಿ ರೇವ್ ಪಾರ್ಟಿ ಮೇಲೆ ಸಿಸಿಬಿ ದಾಳಿ: 25 ಯುವತಿಯರು, ಡ್ರಗ್ಸ್ ಪತ್ತೆ

ಬೆಂಗಳೂರು: ಬೆಂಗಳೂರಿನಲ್ಲಿ ರೇವ್ ಪಾರ್ಟಿ ಮೇಲೆ ಸಿಸಿಬಿ ತಂಡ ದಾಳಿ ನಡೆಸಿದೆ. ಎಲೆಕ್ಟ್ರಾನಿಕ್ ಸಿಟಿ ಸಮೀಪದ ಜಿ.ಆರ್. ಫಾರ್ಮ್ ಹೌಸ್ ಮೇಲೆ ದಾಳಿ ಮಾಡಲಾಗಿದ್ದು, ಎಂಡಿಎಂಎ ಮಾತ್ರೆಗಳು ಮತ್ತು Read more…

ಗೋಕರ್ಣ ಬಳಿ ಬೋಟ್ ಪಲ್ಟಿ: ಅದೃಷ್ಟವಶಾತ್ 42 ಪ್ರವಾಸಿಗರು ಪಾರು

ಕಾರವಾರ: ಉತ್ತರ ಕನ್ನಡ ಜಿಲ್ಲೆ ಗೋಕರ್ಣ ಸಮೀಪ ತದಡಿಯ ಮೂಡಂಗಿ ಬಳಿ ಪ್ರವಾಸಿಗರಿದ್ದ ಬೋಟ್ ಭಾನುವಾರ ಸಂಜೆ ಅರಬ್ಬಿ ಸಮುದ್ರದ ಹಿನ್ನೀರಿನಲ್ಲಿ ಪಲ್ಟಿಯಾಗಿದೆ. ಅದೃಷ್ಟವಶಾತ್ 42 ಪ್ರವಾಸಿಗರು ಪ್ರಾಣಾಪಾಯದಿಂದ Read more…

ʼಏಲಕ್ಕಿʼ ಪುಡಿಯಿಂದ ಸಿಗುತ್ತೆ ಈ ಆರೋಗ್ಯ ಪ್ರಯೋಜನ

ಸುವಾಸನೆ ಭರಿತ ಏಲಕ್ಕಿ ಕೇವಲ ಅಡುಗೆಗೆ ಮಾತ್ರವಲ್ಲ, ಆರೋಗ್ಯಕ್ಕೂ ಒಳ್ಳೆಯದು. ಸಮಯ ಸಿಕ್ಕಾಗ ಏಲಕ್ಕಿ ಪುಡಿಯನ್ನು ಮಾಡಿಟ್ಟುಕೊಂಡರೆ ಕೆಲ ಆರೋಗ್ಯ ಸಮಸ್ಯೆಗಳಿಂದ ತಕ್ಷಣ ಪರಿಹಾರ ಕಂಡುಕೊಳ್ಳಬಹುದು. ಅದು ಹೇಗೆ Read more…

ಇರಾನ್ ಅಧ್ಯಕ್ಷ, ವಿದೇಶಾಂಗ ಸಚಿವರಿದ್ದ ಹೆಲಿಕಾಪ್ಟರ್ ಪತನ: 65 ತಂಡಗಳಿಂದ ಮುಂದುವರೆದ ಹುಡುಕಾಟ

ಟೆಹ್ರಾನ್: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ(62) ಮತ್ತು ವಿದೇಶಾಂಗ ಸಚಿವ ಹೊಸೈನ್ ಅಮೀರ್ ಅಬ್ದುಲ್ಲಾಹಿಯಾನ್ ಅವರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಭಾನುವಾರ ಪತನವಾಗಿದೆ. ಪ್ರತಿಕೂಲ ಹವಾಮಾನ ಹಿನ್ನೆಲೆಯಲ್ಲಿ ಕ್ಯಾಪ್ಟನ್ ಪತನವಾಗಿರುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...