alex Certify Live News | Kannada Dunia | Kannada News | Karnataka News | India News - Part 612
ಕನ್ನಡ ದುನಿಯಾ
    Dailyhunt JioNews

Kannada Duniya

ಇರಾನ್ ಅಧ್ಯಕ್ಷ, ವಿದೇಶಾಂಗ ಸಚಿವರಿದ್ದ ಹೆಲಿಕಾಪ್ಟರ್ ಪತನ: 65 ತಂಡಗಳಿಂದ ಮುಂದುವರೆದ ಹುಡುಕಾಟ

ಟೆಹ್ರಾನ್: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ(62) ಮತ್ತು ವಿದೇಶಾಂಗ ಸಚಿವ ಹೊಸೈನ್ ಅಮೀರ್ ಅಬ್ದುಲ್ಲಾಹಿಯಾನ್ ಅವರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಭಾನುವಾರ ಪತನವಾಗಿದೆ. ಪ್ರತಿಕೂಲ ಹವಾಮಾನ ಹಿನ್ನೆಲೆಯಲ್ಲಿ ಕ್ಯಾಪ್ಟನ್ ಪತನವಾಗಿರುವ Read more…

ಅತಿಯಾದ ಸಾಸಿವೆ ಎಣ್ಣೆ ಬಳಕೆ ತಂದೊಡ್ಡಯತ್ತೆ ಈ ಸಮಸ್ಯೆ

ಚಳಿಗಾಲದಲ್ಲಿ ಹೆಚ್ಚಿನವರು ದೇಹ ಬೆಚ್ಚಗಿರಲು, ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸಾಸಿವೆ ಎಣ್ಣೆಯನ್ನು ಬಳಸುತ್ತಾರೆ. ಆದರೆ ಇದು ದೇಹಕ್ಕೆ ಎಷ್ಟು ಉತ್ತಮವೋ, ಅಷ್ಟೇ ಹಾನಿಕಾರಕವಾಗಿದೆ. ಹಾಗಾಗಿ ಸಾಸಿವೆ ಎಣ್ಣೆಯನ್ನು Read more…

ಐಪಿಎಲ್ ನಾಕ್ ಔಟ್ ವೇಳಾಪಟ್ಟಿ ಪ್ರಕಟ: RCB- RR ನಡುವೆ ಎಲಿಮಿನೇಟರ್ ಪಂದ್ಯ

ಅಹ್ಮದಾಬಾದ್: 17ನೇ ಆವೃತ್ತಿ ಐಪಿಎಲ್ ನ ಪ್ಲೇ ಆಫ್ ವೇಳಾಪಟ್ಟಿ ಅಂತಿಮಗೊಂಡಿದೆ. ಆರ್‌ಸಿಬಿ ಎಲಿಮಿನೇಟರ್ ಪಂದ್ಯದಲ್ಲಿ ಬುಧವಾರ ರಾಜಸ್ಥಾನ ರಾಯಲ್ಸ್ ವಿರುದ್ಧ ಸೆಣಸಾಡಲಿದೆ. ಮಾರ್ಚ್ 22ರಂದು ಆರಂಭವಾದ ಐಪಿಎಲ್ Read more…

ಚರ್ಮದ ಆರೋಗ್ಯಕ್ಕೂ ದೇಹದ ಆರೋಗ್ಯಕ್ಕೂ ಸೈ ʼರೋಸ್ಮರಿ ಆಯಿಲ್ʼ

ರೋಸ್ಮರಿ ಎಸೆನ್ಷಿಯಲ್ ಆಯಿಲ್ ನ್ನು ಚರ್ಮದ ಸೌಂದರ್ಯವನ್ನು ಹೆಚ್ಚಿಸಲು ಬಳಸುತ್ತಾರೆ. ಆದರೆ ಇದರಿಂದ ದೇಹದ ಆರೋಗ್ಯವನ್ನು ಕೂಡ ಕಾಪಾಡಿಕೊಳ್ಳಬಹುದು. ಇದನ್ನು ಬಳಸಿ ಕೆಲವು ಆರೋಗ್ಯ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು. *ಈ Read more…

ಇಂದು ಅಮೇಥಿ, ರಾಯ್ ಬರೇಲಿ ಸೇರಿ 49 ಕ್ಷೇತ್ರಗಳಲ್ಲಿ 5ನೇ ಹಂತದ ಮತದಾನ

ನವದೆಹಲಿ: ಆರು ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ 49 ಕ್ಷೇತ್ರಗಳಲ್ಲಿ ಐದನೇ ಹಂತದ ಲೋಕಸಭೆ ಚುನಾವಣೆಗೆ ವೇದಿಕೆ ಸಜ್ಜಾಗಿದೆ. ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಕೇಂದ್ರ Read more…

ರೈತರಿಗೆ ಗುಡ್ ನ್ಯೂಸ್: ದೇಶದ ಕೃಷಿ ಚಟುವಟಿಕೆಯ ಜೀವನಾಡಿ ಮುಂಗಾರು ಅಂಡಮಾನ್ ಪ್ರವೇಶ: ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆ: ಹವಾಮಾನ ಇಲಾಖೆ ಘೋಷಣೆ

ನವದೆಹಲಿ: ನೈರುತ್ಯ ಮುಂಗಾರು ಮಾರುತಗಳು ಭಾನುವಾರ ನಿಕೋಬಾರ್ ದ್ವೀಪ ಸಮೂಹ ಪ್ರವೇಶಿಸಿವೆ. ದೇಶದ ದಕ್ಷಿಣದ ತುತ್ತ ತುದಿಯ ಪ್ರದೇಶವಾಗಿರುವ ನಿಕೋಬಾರ್ ದ್ವೀಪಗಳ ಮೇಲೆ ಉತ್ತಮ ಮಳೆಯಾಗಿದೆ ಎಂದು ಭಾರತೀಯ Read more…

ಬಹುತೇಕರನ್ನು ಕಾಡುವ ‘ಮೈಗ್ರೇನ್’ ಗೆ ಇದು ಕಾರಣವಂತೆ

ಮೈಗ್ರೇನ್ ಇಂದು ಸಾಮಾನ್ಯ ಸಮಸ್ಯೆಯಾಗಿದೆ. ಒತ್ತಡದ ಜೀವನ ಅನೇಕರ ಈ ಸಮಸ್ಯೆಗೆ ಕಾರಣವಾಗಿದೆ. ಸಂಶೋಧನೆಯೊಂದು ಕಿವಿ ವೈಫಲ್ಯ ಮೈಗ್ರೇನ್ ಗೆ ಕಾರಣವಾಗಬಹುದು ಎಂದಿದೆ. ಕಿವಿಯ ನರಗಳ ಸಮಸ್ಯೆಯಿಂದ ಮೈಗ್ರೇನ್ Read more…

ಪೇಪರ್ ಕಪ್ ನಲ್ಲಿ ಟೀ ಕುಡಿಯುವ ಮುನ್ನ ಓದಿ ಈ ಸುದ್ದಿ…..!

ಈಗ ಎಲ್ಲೆಡೆ ಚಹಾ ನೀಡಲು ಪೇಪರ್ ಕಪ್ ಬಳಕೆ ಸಾಮಾನ್ಯವಾಗಿದೆ. ಆದರೆ, ಈ ಕಪ್‌ಗಳು ಕೂಡ ಮಾನವನ ಜೀವಕ್ಕೆ ಸುರಕ್ಷಿತವಲ್ಲ ಎಂಬುದನ್ನು ಸಂಶೋಧಕರು ಪತ್ತೆಹಚ್ಚಿದ್ದಾರೆ. ಖರಗ್ಪುರ ಇಂಡಿಯನ್ ಇನ್ಸ್‌ಟ್ಯೂಟ್ Read more…

ಮನೆಯ ಯಾವ ದಿಕ್ಕಿನಲ್ಲಿ ಏನಿದ್ರೆ ಸುಖ, ಸಮೃದ್ಧಿ ನೆಲೆಸಿರುತ್ತೆ….? ಇಲ್ಲಿದೆ ʼಫೆಂಗ್ ಶುಯಿʼ ಪರಿಹಾರ

ಸುಖ-ಶಾಂತಿ ನೆಲೆಸಿರುವ ಮನೆ ಬೇಕೆಂದು ಎಲ್ಲರೂ ಬಯಸ್ತಾರೆ. ಸದಾ ಸಂತೋಷ ತುಂಬಿರುವ ಮನೆ ನಿರ್ಮಾಣಕ್ಕೆ ಫೆಂಗ್ ಶುಯಿ ಸಹಾಯ ಮಾಡುತ್ತದೆ. ಮನೆಯಲ್ಲಿ ಯಾವ ಕೋಣೆ ಎಲ್ಲಿರಬೇಕೆಂಬುದನ್ನು ಫೆಂಗ್ ಶುಯಿಯಲ್ಲಿ Read more…

ಈ ವೃತ ಮಾಡುವುದರಿಂದ ಶೀಘ್ರ ದೂರವಾಗುತ್ತೆ ಕಷ್ಟ

ಸ್ವಲ್ಪ ಪೂಜೆ ಹಾಗೂ ಪ್ರಾರ್ಥನೆಗೆ ಪ್ರಸನ್ನನಾಗುವ ದೇವರು ಹನುಮಂತ. ಶ್ರೀರಾಮನ ಭಕ್ತ ಹನುಮಂತನ ಬಗ್ಗೆ ತಿಳಿಯದವರಿಲ್ಲ. ಶನಿವಾರ ಹಾಗೂ ಮಂಗಳವಾರ ಹನುಮಂತನಿಗೆ ಪೂಜೆ ಮಾಡುವುದು ಸರ್ವಶ್ರೇಷ್ಠ ಎಂದು ಭಾವಿಸಲಾಗಿದೆ. Read more…

ಏರ್ ಟೆಲ್ ಗ್ರಾಹಕರಿಗೆ ಗುಡ್ ನ್ಯೂಸ್: ಉಚಿತ OTT ಚಂದಾದಾರಿಕೆ

ನವದೆಹಲಿ: ದೇಶದಾದ್ಯಂತ ಸುಮಾರು 380 ಮಿಲಿಯನ್ ಬಳಕೆದಾರರನ್ನು ಹೊಂದಿರುವ ಭಾರತದ ಎರಡನೇ ಅತಿದೊಡ್ಡ ಟೆಲಿಕಾಂ ಸೇವಾ ಪೂರೈಕೆದಾರರಾದ ಏರ್‌ಟೆಲ್ ತನ್ನ ಗ್ರಾಹಕರಿಗೆ ಉತ್ತಮ ಸೇವೆಗಳನ್ನು ನೀಡುವ ಯೋಜನೆ ಹೊರತಂದಿದೆ. Read more…

ಪೊಲೀಸ್ ಠಾಣೆಯಲ್ಲಿ ದಬ್ಬಾಳಿಕೆ: ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್ಐಆರ್ ದಾಖಲು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್ 353, 504ರ Read more…

BIG NEWS: ಪೆನ್ ಡ್ರೈವ್ ಪ್ರಕರಣ: ದೇವರಾಜೇಗೌಡ-ಎಲ್.ಆರ್.ಶಿವರಾಮೇಗೌಡ ಮಾತನಾಡಿರುವ ಆಡಿಯೋ ವೈರಲ್

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇದೀಗ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಹಾಗೂ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಮಾತನಾಡಿದ್ದಾರೆ ಎಂಬ Read more…

‘ಕಿರಾತಕ 2’ ಚಿತ್ರದ ವಿಡಿಯೋ ಹಾಡು ರಿಲೀಸ್

ಪ್ರದೀಪ್ ರಾಜ್ ನಿರ್ದೇಶನದ ಆರ್ ಕೆ ತೇಜಸ್ ಅಭಿನಯದ ‘ಕಿರಾತಕ 2’ ಚಿತ್ರದ ‘ನಂದಿನಿ ನಂದಿನಿ’ ಎಂಬ ವಿಡಿಯೋ ಹಾಡನ್ನು ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಹಾಡಿಗೆ Read more…

ಹಾಸ್ಟೆಲ್ ನಲ್ಲಿ ಮಹಿಳೆಯರ ಮೇಕಪ್, ಸೀರೆ ಧರಿಸಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದ ವಿದ್ಯಾರ್ಥಿ

ಇಂದೋರ್: ಮಧ್ಯಪ್ರದೇಶ ಲೋಕಸೇವಾ ಆಯೋಗದ(ಎಂಪಿಪಿಎಸ್‌ಸಿ) ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿಯೊಬ್ಬ ಶುಕ್ರವಾರ ರಾತ್ರಿ ಮಧ್ಯಪ್ರದೇಶದ ಇಂದೋರ್‌ ನಲ್ಲಿರುವ ತನ್ನ ಹಾಸ್ಟೆಲ್ ಕೋಣೆಯಲ್ಲಿ ನಿಗೂಢ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ ಎಂದು Read more…

ತೊಡೆ ಮೇಲೆ ಹುಡುಗಿ ಕೂರಿಸಿಕೊಂಡು ಬೈಕ್ ಸವಾರಿ

ಬೆಂಗಳೂರಿನ ಫ್ಲೈಓವರ್ ಮೇಲೆ ವ್ಯಕ್ತಿಯೊಬ್ಬ ಮಹಿಳೆಯನ್ನು ತನ್ನ ಮಡಿಲಲ್ಲಿ ಕೂರಿಸಿಕೊಂಡು ಅಪಾಯಕಾರಿಯಾಗಿ ಬೈಕ್ ಚಲಾಯಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೈರಲ್ ಆಗಿರುವ ವಿಡಿಯೋ ಗಮನಿಸಿದ ಪೊಲೀಸರು Read more…

ತುಂಗಭದ್ರಾ ನದಿಯಲ್ಲಿ ಮಹಿಳೆಯ ಶವ ಪತ್ತೆ

ವಿಜಯನಗರ: ತುಂಗಭದ್ರಾ ನದಿಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನಲ್ಲಿ ನಡೆದಿದೆ. ಕುರವತ್ತಿ ಗ್ರಾಮದಲ್ಲಿ ತುಂಗಭದ್ರಾ ನದಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಸುಮಾರು 43 Read more…

ಪ್ರಚಾರದ ವೇಳೆಯಲ್ಲೇ ದುಷ್ಕರ್ಮಿಗಳ ದಾಳಿ: ಮೂವರಿಗೆ ಚಾಕು ಇರಿತ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಾನುವಾರ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಸಮಾವೇಶದ ವೇಳೆ ಅಪರಿಚಿತ ದುಷ್ಕರ್ಮಿಗಳು ಚಾಕುವಿನಿಂದ ದಾಳಿ ನಡೆಸಿದ್ದು, ಮೂವರು ಗಾಯಗೊಂಡಿದ್ದಾರೆ. ಮೆಂಧರ್ ಪ್ರದೇಶದಲ್ಲಿ ನ್ಯಾಷನಲ್ Read more…

BIG NEWS: ಬಂಗಾಳಕೊಲ್ಲಿಯಲ್ಲಿ ವಾಯುಬಾರ ಕುಸಿತ: 5 ದಿನ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ

ಕಾರವಾರ: ಬಂಗಾಳಕೊಲ್ಲಿಯಲ್ಲಿ ವಾಯುಬಾರ ಕುಸಿತವಾಗಿದೆ. ಈ ಹಿನ್ನೆಲೆಯಲ್ಲಿ ಅರಬ್ಬಿ ಸಮುದ್ರದಲ್ಲಿ ಮೀನುಗಾರರಿಗೆ 5 ದಿನ ಸಮುದ್ರಕ್ಕೆ ಇಳಿಯದಂತೆ ಉತ್ತರ ಕನ್ನಡ ಜಿಲ್ಲಾಡಳಿತ ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಬಾರ ಕುಸಿತವಾಗಿದ್ದು, Read more…

ರಾಹುಲ್ ಗಾಂಧಿ-ಅಖಿಲೇಶ್ ಯಾದವ್ ಭಾಗವಹಿಸಿದ್ದ ಸಮಾವೇಶದಲ್ಲಿ ನೂಕುನುಗ್ಗಲು

ಲಖನೌ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಭಾನುವಾರ ಭಾಗವಹಿಸಿದ್ದ ಲೋಕಸಭೆ ಚುನಾವಣೆ ಪ್ರಚಾರ ಸಭೆಯಲ್ಲಿ ನೂಕುನುಗ್ಗಲು, ಕಾಲ್ತುಳಿತದಂತಹ ಉಂಟಾಗಿದೆ. Read more…

ವೇಗವಾಗಿ ಕಾರ್ ಚಲಾಯಿಸಿ ಇಬ್ಬರು ಸವಾರರ ಕೊಂದ ಅಪ್ರಾಪ್ತ

ಮಹಾರಾಷ್ಟ್ರದ ಪುಣೆಯಲ್ಲಿ ಭಾನುವಾರ ಮೋಟಾರ್‌ ಸೈಕಲ್‌ ಗೆ ಪೋರ್ಷೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ. ಐಷಾರಾಮಿ ಕಾರ್ ಅನ್ನು ಅಪ್ರಾಪ್ತನೊಬ್ಬ ಚಲಾಯಿಸುತ್ತಿದ್ದದ್ದು ಭೀಕರ ಅಪಘಾತಕ್ಕೆ ಕಾರಣವಾಗಿದೆ Read more…

ನಾಳೆ 5ನೇ ಹಂತದ ಲೋಕಸಭೆ ಚುನಾವಣೆ: ರಾಜನಾಥ್, ರಾಹುಲ್ ಗಾಂಧಿ, ಸ್ಮೃತಿ ಇರಾನಿ, ಒಮರ್ ಅಬ್ದುಲ್ಲಾ ಭವಿಷ್ಯ ನಿರ್ಧಾರ

ನವದೆಹಲಿ: 18ನೇ ಲೋಕಸಭೆ ಚುನಾವಣೆ ಐದನೇ ಹಂತದ ಮತದಾನವು ಮೇ 20 ಸೋಮವಾರದಂದು ನಡೆಯಲಿದೆ. ಐದನೇ ಹಂತದಲ್ಲಿ ಎಂಟು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ್ಯಂತ 49 ಕ್ಷೇತ್ರಗಳಲ್ಲಿ ಚುನಾವಣೆ Read more…

BIG NEWS: ಹಣಕ್ಕಾಗಿ ಅಳಿಯನನ್ನೇ ಕೊಂದಿದ್ದ ಸೋದರ ಮಾವ ಅರೆಸ್ಟ್

ದಾವಣಗೆರೆ: ಹಣಕ್ಕಾಗಿ ಸ್ವಂತ ಅಳಿಯನನ್ನೇ ಹತ್ಯೆಗೈದಿದ್ದ ಸೋದರ ಮಾವನನ್ನು ದಾವಣಗೆರೆ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮನೋಹರ್ (27) ಬಂಧಿತ ಆರೋಪಿ. ಆರೊಪಿ ಮನೋಹರ್, ಮೇ 16ರಂದು ದಾವಣಗೆರೆ Read more…

CSK ಬಗ್ಗು ಬಡಿದು ಪ್ಲೇಆಫ್ ಪ್ರವೇಶಿಸಿದ RCBಗೆ ವಿಜಯ್ ಮಲ್ಯ ಅಭಿನಂದನೆ

ಬೆಂಗಳೂರು: ಶನಿವಾರ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್(CSK) ಅನ್ನು 27 ರನ್‌ಗಳಿಂದ ಸೋಲಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ಐದು ಋತುಗಳಲ್ಲಿ ನಾಲ್ಕನೇ ಬಾರಿಗೆ ಪ್ಲೇಆಫ್ ತಲುಪಿದೆ. Read more…

SHOCKING: ಪತ್ನಿಯ ಶೀಲ ಶಂಕಿಸಿ ಗುಪ್ತಾಂಗಕ್ಕೆ ಮೊಳೆ ಹೊಡೆದು ಬೀಗ ಜಡಿದ ರಾಕ್ಷಸ ಪತಿ

ಮುಂಬೈ: ಮಹಾರಾಷ್ಟ್ರದ ಪಿಂಪ್ರಿ-ಚಿಂಚ್‌ ವಾಡ್‌ ನಲ್ಲಿ ತನ್ನ 28 ವರ್ಷದ ಪತ್ನಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ 30 ವರ್ಷದ ನೇಪಾಳಿ ವ್ಯಕ್ತಿಯನ್ನು ಬಂಧಿಸಲಾಗಿದೆ. ದುಷ್ಕರ್ಮಿ ಪತ್ನಿಯ Read more…

BIG NEWS: ಕರ್ನಾಟಕ ಕ್ರೈಂ ರಾಜ್ಯವಾಗಿದೆ; ಕಾಂಗ್ರೆಸ್ ಬಂದರೆ ಕೊಲೆಗೆಡುಕರಿಗೆ ಹಬ್ಬ; ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಕರ್ನಾಟಕ ಕ್ರೈಂ ರಾಜ್ಯವಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಕಾಂಗ್ರೆಸ್ ಸರ್ಕಾರ Read more…

ಖಾತೆಗೆ ಸಾವಿರಾರು ಕೋಟಿ ರೂ ಜಮಾ: ಹಣದ ಮೊತ್ತ ಕಂಡು ಬೆಚ್ಚಿಬಿದ್ದ ಗ್ರಾಹಕ

ಲಖನೌ: ಉತ್ತರ ಪ್ರದೇಶದ ಭದೋಹಿ ಜಿಲ್ಲೆಯ ಭಾನುಪ್ರಕಾಶ್ ಅವರ ಖಾತೆಗೆ 99,99,94,95,999.99 ರೂಪಾಯಿ ಜಮಾ ಆಗಿರುವುದಾಗಿ ಮೆಸೇಜ್ ಬಂದಿದ್ದು, ಇದನ್ನು ಕಂಡು ಆಶ್ಚರ್ಯಚಕಿತರಾಗಿದ್ದಾರೆ. ಈ ಬಗ್ಗೆ ಬ್ಯಾಂಕ್ ಅಧಿಕಾರಿಗಳಿಗೆ Read more…

BIG NEWS: ದೇವರಾಜೇಗೌಡ ಹೇಳುತ್ತಿರುವುದು ನೂರಕ್ಕೆ ನೂರರಷ್ಟು ಸತ್ಯ; ಬೆಂಕಿ ಇಲ್ಲದೇ ಹೊಗೆಯಾಡಲ್ಲ; ವಿಪಕ್ಷ ನಾಯಕ ಆರ್.ಅಶೋಕ್ ಆರೋಪ

ಬೆಂಗಳೂರು: ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಹೇಳುತ್ತಿರುವುದು ನೂರಕ್ಕೆ ನೂರರಷ್ಟು ಸತ್ಯ. ಬೆಂಕಿ ಇಲ್ಲದೇ ಹೊಗೆಯಾಡಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ Read more…

ಹಳಿ ದಾಟುವಾಗಲೇ ವೇಗವಾಗಿ ಬಂದ ರೈಲು ಡಿಕ್ಕಿ ಇಬ್ಬರು ಸಾವು: ಮೂವರಿಗೆ ಗಾಯ

ಸಿಲ್ಚಾರ್: ಅಸ್ಸಾಂನ ಗುವಾಹಟಿಯ ನರೇಂಗಿ ರೈಲು ನಿಲ್ದಾಣದ ಬಳಿ ಶನಿವಾರ ವೇಗವಾಗಿ ಬಂದ ರೈಲು ಡಿಕ್ಕಿ ಹೊಡೆದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. Read more…

ನಾಳೆ ಸುಪ್ರೀಂ ಕೋರ್ಟ್ ನಲ್ಲಿ ಮೂರು ಹೊಸ ಕ್ರಿಮಿನಲ್ ಕಾನೂನು ಪ್ರಶ್ನಿಸಿದ ಪಿಐಎಲ್ ವಿಚಾರಣೆ

ನವದೆಹಲಿ: ಐಪಿಸಿ, ಸಿಆರ್‌ಪಿಸಿ ಮತ್ತು ಎವಿಡೆನ್ಸ್ ಆಕ್ಟ್ ಅನ್ನು ಬದಲಿಸುವ ಮೂರು ಕ್ರಿಮಿನಲ್ ಕಾನೂನುಗಳ ವಿರುದ್ಧದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...