alex Certify Live News | Kannada Dunia | Kannada News | Karnataka News | India News - Part 626
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಪಠ್ಯಪುಸ್ತಕ, 2 ಜತೆ ಸಮವಸ್ತ್ರ ವಿತರಣೆಗೆ ರೆಡಿ

ಬೆಂಗಳೂರು: ಶಾಲೆ ಆರಂಭವಾಗಿ ತಿಂಗಳುಗಳೇ ಕಳೆದರೂ ಪಠ್ಯ ಪುಸ್ತಕ ಸಮವಸ್ತ್ರ ವಿತರಣೆ ಪ್ರತಿ ವರ್ಷ ವಿಳಂಬವಾಗುತ್ತಿತ್ತು. ಆದರೆ, ಈ ಬಾರಿ ಅಚ್ಚರಿ ಎನ್ನುವಂತೆ ಶಾಲೆ ಆರಂಭಕ್ಕೂ ಮೊದಲೇ ಸರ್ಕಾರ Read more…

ಎಲ್‌ಟಿಟಿಇ ಮೇಲಿನ ನಿಷೇಧ 5 ವರ್ಷ ವಿಸ್ತರಿಸಿದ ಗೃಹ ಸಚಿವಾಲಯ

ನವದೆಹಲಿ: ಭಾರತದ ಪ್ರಾದೇಶಿಕ ಸಮಗ್ರತೆಗೆ ಧಕ್ಕೆ ತರುವ ಜೊತೆಗೆ ದೇಶದಲ್ಲಿ ವಿಶೇಷವಾಗಿ ತಮಿಳುನಾಡಿನಲ್ಲಿ ಜನಸಾಮಾನ್ಯರಲ್ಲಿ ಪ್ರತ್ಯೇಕತಾ ಪ್ರವೃತ್ತಿಯನ್ನು ಬೆಳೆಸುವ ಮತ್ತು ಬೆಂಬಲದ ನೆಲೆಯನ್ನು ಹೆಚ್ಚಿಸುವ ಉದ್ದೇಶದಿಂದ ಎಲ್‌ಟಿಟಿಇ ಮೇಲಿನ Read more…

SHOCKING: ಮನೆಗೆ ನುಗ್ಗಿ ಮಲಗಿದ್ದ ಯುವತಿ ಬರ್ಬರ ಹತ್ಯೆ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮನೆಯಲ್ಲಿ ಮಲಗಿದ್ದ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಚಾಕುವಿನಿಂದ ಇರಿದು ಅಂಜಲಿ ಅಂಬಿಗೇರ ಅವರನ್ನು ಕೊಲೆ ಮಾಡಲಾಗಿದೆ. ಮನೆಗೆ ನುಗ್ಗಿದ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ Read more…

ನರೇಗಾ ಕೆಲಸದ ವೇಳೆಯಲ್ಲೇ ಹೃದಯಾಘಾತದಿಂದ ಕಾರ್ಮಿಕ ಸಾವು

ಹೊಸಪೇಟೆ: ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕು ಮಾಲವಿ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳವಾರ Read more…

ಜಿಮ್ ವರ್ಕೌಟ್‌ ವೇಳೆ ಮಾಡುವ ಈ ತಪ್ಪುಗಳು ಸಾವಿಗೆ ಕಾರಣವಾಗಬಹುದು, ಇರಲಿ ಎಚ್ಚರ…!

ಜಿಮ್‌ನಲ್ಲಿ ವ್ಯಾಯಾಮ ಮಾಡುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂಬುದರಲ್ಲಿ ಸಂದೇಹವಿಲ್ಲ. ಆದರೆ ಇದರಲ್ಲೂ ಅನುಕೂಲ ಅನಾನುಕೂಲ ಎರಡೂ ಇದೆ. ಜಿಮ್‌ನಲ್ಲಿ ವ್ಯಾಯಾಮವನ್ನು ಯಾವ ರೀತಿ ಮಾಡುತ್ತಿದ್ದೀರಿ ಎಂಬುದರ ಮೇಲೆ Read more…

ಅಮೆರಿಕದಿಂದ ಜೈಪುರಕ್ಕೆ ಬಂದಿದೆ ವಿಶ್ವದ ಅತ್ಯಂತ ದುಬಾರಿ ಇಂಜೆಕ್ಷನ್‌, ಬೆಲೆ 17 ಕೋಟಿ ರೂಪಾಯಿ…!

‘ಝೋಲ್ಗನೆಸ್ಮಾ’ ಎಂಬ 17 ಕೋಟಿ ಮೌಲ್ಯದ ವಿಶ್ವದ ಅತ್ಯಂತ ದುಬಾರಿ ಇಂಜೆಕ್ಷನ್  ಜೈಪುರ ತಲುಪಿದೆ. ‘ಸ್ಪೈನಲ್ ಮಸ್ಕ್ಯುಲರ್ ಅಟ್ರೋಫಿ’ ಎಂಬ ಅಪರೂಪದ ಆನುವಂಶಿಕ ಕಾಯಿಲೆಯಿಂದ ಬಳಲುತ್ತಿರುವ ಪುಟ್ಟ ಹೃದಯಕ್ಕೆ Read more…

ದಟ್ಟವಾದ ಕೂದಲು ಬೆಳೆಸಲು ಇಲ್ಲಿದೆ ಈಸಿ ಟಿಪ್ಸ್

ಒತ್ತಡದ ಜೀವನದಲ್ಲಿ ಯಾವುದಕ್ಕೂ ಸರಿಯಾಗಿ ಸಮಯ ಸಿಗುವುದಿಲ್ಲ. ಆರೋಗ್ಯ, ಸೌಂದರ್ಯ, ಕೂದಲು ಆರೈಕೆಯನ್ನು ಕೂಡ ಸರಿಯಾಗಿ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ನಮ್ಮ ಆಹಾರ, ಜೀವನ ಶೈಲಿಯಿಂದಾಗಿ ಕೂದಲು ಉದುರಲು ಶುರುವಾಗುತ್ತದೆ. Read more…

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಇಬ್ಬರು ಅರೆಸ್ಟ್

ಚಿತ್ರದುರ್ಗ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಇಬ್ಬರನ್ನು ಚಿತ್ರದುರ್ಗ ಜಿಲ್ಲೆ ಹಿರಿಯೂರು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಿಮ್ಮೇಗೌಡ ಮತ್ತು ಶಶಿಕುಮಾರ್ ಬಂಧಿತ ಆರೋಪಿಗಳು. ಆರೋಪಿಗಳಿಂದ 1.2 Read more…

ರೈತಾಪಿ ವರ್ಗಕ್ಕೆ ಸಿಹಿ ಸುದ್ದಿ: ಜೂನ್ ಒಂದರಂದೇ ಕೇರಳಕ್ಕೆ ಮುಂಗಾರು ಪ್ರವೇಶ

ನವದೆಹಲಿ: ರಾಜ್ಯದ ಬಹುತೇಕ ಭಾಗದಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, ತಾಪಮಾನ ಇಳಿಕೆಯಾಗಿದೆ. ಇದರ ನಡುವೆಯೇ ಹವಾಮಾನ ಇಲಾಖೆ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಪ್ರಸಕ್ತ ಸಾಲಿನ ಮುಂಗಾರು ಮಾರುತಗಳು Read more…

ಸದ್ದಿಲ್ಲದೆ ಕಾಡುವ ಪಾರ್ಶ್ವವಾಯು ಸಮಸ್ಯೆಗೆ ಇದೆ ಮನೆ ಮದ್ದು

ಸದ್ದಿಲ್ಲದೆ ಕಾಡುವ ರೋಗಗಳಲ್ಲಿ ಪಾರ್ಶ್ವವಾಯು ಕೂಡ ಒಂದು. ಕೈ, ಕಾಲು ಕೆಲಸ ಮಾಡುವುದಿಲ್ಲ. ಬಾಯಿಗೆ ಪಾರ್ಶ್ವವಾಯು ಹೊಡೆದ್ರೆ ಮಾತನಾಡೋದು ಕಷ್ಟವಾಗುತ್ತದೆ. ಏಕಾಏಕಿ ಬರುವ ಈ ಪಾರ್ಶ್ವವಾಯುವಿನಿಂದ ಚೇತರಿಸಿಕೊಳ್ಳುವುದು ಕಷ್ಟ. Read more…

ಚಲಿಸುತ್ತಿದ್ದ ಬಸ್ ನಲ್ಲಿ ಬೆಂಕಿ: ಸಮಯ ಪ್ರಜ್ಞೆಯಿಂದ ಪ್ರಯಾಣಿಕರ ರಕ್ಷಿಸಿದ ಚಾಲಕ

ಚಿಕ್ಕಮಗಳೂರು: ಚಲಿಸುತ್ತಿದ್ದ ಬಸ್ ಗೆ ಬೆಂಕಿ ತಗುಲಿದ್ದು ಚಾಲಕ ಸಮಯ ಪ್ರಜ್ಞೆಯಿಂದ ಪ್ರಯಾಣಿಕರನ್ನು ರಕ್ಷಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಸಮೀಪ ನಡೆದಿದೆ. ಶಿವಮೊಗ್ಗದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ Read more…

ಇಂಜಿನಿಯರಿಂಗ್ ಕೋರ್ಸ್ ಗಳಿಗೆ ನೇರ ಪ್ರವೇಶ: ಡಿಸಿಇಟಿ 8 ಹೊಸ ಕೋರ್ಸ್ ಪರಿಗಣಿಸಲು ಸೂಚನೆ

ಬೆಂಗಳೂರು: ಡಿಪ್ಲೋಮಾ ವ್ಯಾಸಂಗ ಪೂರೈಸಿದ ಅರ್ಹ ಅಭ್ಯರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಮೂಲಕ ಎರಡನೇ ವರ್ಷದ ಇಂಜಿನಿಯರಿಂಗ್ ಕೋರ್ಸ್ ಗಳಿಗೆ ನೇರ ಪ್ರವೇಶ ಕಲ್ಪಿಸುವ ಡಿಸಿಇಟಿ 2023ರ ಸೀಟು ಹಂಚಿಕೆಯಲ್ಲಿ Read more…

‌ತೂಕ ಇಳಿಸಲು ಬೆಸ್ಟ್ ʼಮೊಳಕೆ ಕಾಳುಗಳುʼ

ವಾರಕ್ಕೊಮ್ಮೆ ಮೊಳಕೆ ಧಾನ್ಯಗಳನ್ನು ಸೇವಿಸುವುದರಿಂದ ಹಲವಾರು ರೋಗಗಳಿಂದ ದೂರವಿರಬಹುದು. ಮೊಳಕೆ ಬರಿಸಿದ ಆಹಾರ ಪದಾರ್ಥಗಳಿಂದ ಹೆಚ್ಚಿನ ಪೌಷ್ಟಿಕಾಂಶ ದೊರೆಯುತ್ತದೆ. ಮೊಳಕೆ ಬರಿಸುವುದರಿಂದ ನಾರಿನಾಂಶ ಅಧಿಕಗೊಳ್ಳುತ್ತದೆ. ಇವು ಜೀರ್ಣ ಕ್ರಿಯೆಗೆ Read more…

ರೋಗ ನಿರೋಧಕ ಶಕ್ತಿ ಸುಧಾರಿಸಿ ಆರೋಗ್ಯಕರ ಜೀವನ ನೀಡುತ್ತೆ ಮುಕ್ತ ನಗು

ಉತ್ತಮ ಆಹಾರ, ವ್ಯಾಯಾಮದ ಜೊತೆ ಮನಸ್ಸು ಖುಷಿಯಾಗಿದ್ದಲ್ಲಿ ಮಾತ್ರ ಆರೋಗ್ಯಕರ ಜೀವನ ಸಾಧ್ಯ. ಆರೋಗ್ಯಕರ ಜೀವನಕ್ಕೆ ನಗು ಬಹಳ ಮುಖ್ಯ. ಒತ್ತಡದಲ್ಲಿದ್ದಾಗ ದೇಹವು ಕಾರ್ಟಿಸೋಲ್ ಹಾರ್ಮೋನ್ ಬಿಡುಗಡೆ ಮಾಡುತ್ತದೆ. Read more…

ನಿಮ್ಮ ಉಗುರಿನ ಸೌಂದರ್ಯ ಹೆಚ್ಚಿಸಲು ಹೀಗೆ ಮಾಡಿ

ಉಗುರನ್ನು ನೋಡಿ ವ್ಯಕ್ತಿತ್ವವನ್ನು ಹೇಳಬಹುದು ಎಂಬ ಮಾತೊಂದಿದೆ. ಹೌದು, ದೇಹಕ್ಕೆ ಬರುವ ಅನಾರೋಗ್ಯ ಮೊದಲು ಕೈಯ ಉಗುರುಗಳಲ್ಲಿ ಕಾಣಿಸುತ್ತದೆ. ಹೀಗಾಗಿ ಆರೋಗ್ಯವಂತರಾಗಿದ್ದರೆ ಮಾತ್ರ ಆಕರ್ಷಕ ಉಗುರುಗಳು ನಿಮ್ಮದಾಗುತ್ತವೆ. ಸಾಧ್ಯವಾದರೆ Read more…

ಮಳೆಯಿಂದಾಗಿ ರಾಜ್ಯದಲ್ಲಿ ತಾಪಮಾನ ಇಳಿಕೆ: ಇನ್ನೂ ಒಂದು ವಾರ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಕಳೆದ ನಾಲ್ಕೈದು ದಿನಗಳಿಂದ ರಾಜ್ಯದ ವಿವಿಧ ಕಡೆ ಮಳೆಯಾಗುತ್ತಿದ್ದು, ತಾಪಮಾನದಲ್ಲಿ ಇಳಿಕೆಯಾಗಿದೆ. ರಾಯಚೂರು, ವಿಜಯಪುರ, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತಾಪಮಾನ ಕಡಿಮೆಯಾಗಿದೆ. ಸುಳಿಗಾಳಿಯಿಂದ ಮಳೆಯಾಗುತ್ತಿರುವುದರಿಂದ ಹಲವು Read more…

ಮೂತ್ರದ ಬಣ್ಣದಿಂದ ತಿಳಿಯುತ್ತೆ ನಿಮ್ಮ ಆರೋಗ್ಯದ ಗುಟ್ಟು

ದೇಹದಲ್ಲಿರುವ ವಿಷಕಾರಿ ಅಂಶಗಳು ಮೂತ್ರದ ಮೂಲಕ ಹೊರಹೋಗುತ್ತೆ. ಇದೇ ಕಾರಣಕ್ಕೆ ವೈದ್ಯರು ಆದಷ್ಟು ನೀರನ್ನ ಹೆಚ್ಚೆಚ್ಚು ಪ್ರಮಾಣದಲ್ಲಿ ಕುಡೀರಿ ಅಂತಾ ಸಲಹೆ ನೀಡ್ತಾರೆ. ದೇಹಕ್ಕೆ ಎಷ್ಟು ಬೇಕೋ ಅಷ್ಟು Read more…

ಇಲ್ಲಿದೆ ʼರೋಗ ನಿರೋಧಕ ಶಕ್ತಿʼ ಹೆಚ್ಚಿಸಲು ಮನೆಮದ್ದು

ಕೊರೊನಾ ವೈರಸ್ ನಿಯಂತ್ರಣಕ್ಕೆ ಬರುತ್ತಿಲ್ಲ. ಈಗ ಲಸಿಕೆ ಹಾಕಲಾಗುತ್ತಿದ್ದರೂ ಸಹ ಈ ಕಾರ್ಯ ಪೂರ್ಣಗೊಳ್ಳಲು ಬಹಳಷ್ಟು ಸಮಯ ಬೇಕಾಗುತ್ತದೆ. ರೋಗ ನಿರೋಧಕ ಶಕ್ತಿ ಹೆಚ್ಚಿದ್ದಲ್ಲಿ ಯಾವುದೇ ರೋಗವೂ ಹತ್ತಿರ Read more…

ಟೀ ಗೆ ಸಕ್ಕರೆಯ ಬದಲು ಇದನ್ನು ಸೇರಿಸಿದರೆ ಪಡೆಯಬಹುದು ಹಲವು ಆರೋಗ್ಯ ಪ್ರಯೋಜನ

ಹಲವರಿಗೆ ಬೆಳಿಗ್ಗೆ ಹಾಗೂ ಸಂಜೆ ಟೀ ಕುಡಿಯುವ ಅಭ್ಯಾಸವಿದೆ. ಆದರೆ ಈ ಟೀಗೆ ಸಕ್ಕರೆಯನ್ನು ಬಳಸುವುದರಿಂದ ಹಲವು ಆರೋಗ್ಯ ಸಮಸ್ಯೆಗಳು ಕಾಡುತ್ತದೆ. ಹಾಗಾಗಿ ಸಕ್ಕರೆಯ ಬದಲು ಈ ಪದಾರ್ಥಗಳನ್ನು Read more…

ಹೆಚ್.ಡಿ. ರೇವಣ್ಣಗೆ ಜಾಮೀನು ಹಿನ್ನಲೆ ನಾಳೆ ಬೆಂಗಳೂರಿಗೆ ಪ್ರಜ್ವಲ್ ರೇವಣ್ಣ: ಕೋರ್ಟ್ ಗೆ ಶರಣಾಗುವ ಸಾಧ್ಯತೆ

ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣದ ಪ್ರಮುಖ ಆರೋಪಿ, ಸಂಸದ ಪ್ರಜ್ವಲ್ ರೇವಣ್ಣ ಮೇ 16 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಮಹಿಳೆ ಅಪಹರಣ ಪ್ರಕರಣದಲ್ಲಿ ಜೈಲು ಸೇರಿದ್ದ ತಮ್ಮ Read more…

ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಮತ್ತೊಂದು ಶಾಕ್: ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲೂ ಬಂಡಾಯದ ಬಿಸಿ

ಮಂಗಳೂರು: ವಿಧಾನ ಪರಿಷತ್ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಚುನಾವಣೆ ಜೂನ್ 3ರಂದು ನಡೆಯಲಿದೆ. ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸುವುದಾಗಿ ಬಿಜೆಪಿ ಟಿಕೆಟ್ ವಂಚಿತ ಉಡುಪಿ ಮಾಜಿ Read more…

ಪರೀಕ್ಷೆಯಲ್ಲಿ ಬೇರೆ ಪ್ರಶ್ನೆ ಪತ್ರಿಕೆ ನೀಡಿ ವಿವಿ ಗೊಂದಲ: ತಪ್ಪು ಅರಿವಾಗಿ ಪರೀಕ್ಷೆ ಮುಂದೂಡಿಕೆ

ಕೊಪ್ಪಳ: ಬಳ್ಳಾರಿ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಮೂರನೇ ಸೆಮಿಸ್ಟರ್ ಸಮಾಜಶಾಸ್ತ್ರ ಪರೀಕ್ಷೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಎರಡನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆ ನೀಡಲಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳು ತೀವ್ರ ಗೊಂದಲಕ್ಕೀಡಾಗಿದ್ದಾರೆ. ಕೊನೆಗೆ ಪರೀಕ್ಷೆಯನ್ನು Read more…

ವಯಸ್ಸಿನ ಗುಟ್ಟು ಬಿಟ್ಟು ಕೊಡಲ್ಲ ಈ ‘ಮನೆ ಮದ್ದು’

ವಯಸ್ಸಾಗಿರೋದು ಮುಖದಲ್ಲಿ ಗೊತ್ತಾಗಿಬಿಡುತ್ತೆ. ಚರ್ಮ ನಿಧಾನವಾಗಿ ಸುಕ್ಕುಗಟ್ಟಲು ಶುರುವಾಗುತ್ತದೆ. ಇದೊಂದೆ ಅಲ್ದೆ ಇನ್ನೂ ಅನೇಕ ಸಮಸ್ಯೆಗಳು ಮುಖದ ಸೌಂದರ್ಯವನ್ನು ಹಾಳು ಮಾಡುತ್ತವೆ. ಸಣ್ಣಪುಟ್ಟ ಮನೆ ಮದ್ದಿನಿಂದಲೇ ಮುಖದ ಮೇಲೆ Read more…

ವಿಧಾನ ಪರಿಷತ್ ಚುನಾವಣೆಗೆ 40 ನಾಮಪತ್ರ ಸಲ್ಲಿಕೆ

ಬೆಂಗಳೂರು: ವಿಧಾನ ಪರಿಷತ್ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಚುನಾವಣೆಗೆ ಮಂಗಳವಾರ 16 ಅಭ್ಯರ್ಥಿಗಳಿಂದ 21 ನಾಮಪತ್ರಗಳು ಸಲ್ಲಿಕೆಯಾಗಿವೆ. ಚುನಾವಣೆಗೆ ಅಧಿಸೂಚನೆ ಪ್ರಕಟವಾದ ನಂತರ ಇದುವರೆಗೆ 29 ಅಭ್ಯರ್ಥಿಗಳಿಂದ Read more…

ರೈತರಿಗೆ ಶಾಕ್: ಖಾತೆಗೆ ಬಂದ ಬರ ಪರಿಹಾರ ಸಾಲಕ್ಕೆ ಜಮಾ

ಬೆಂಗಳೂರು: ರೈತರ ಖಾತೆಗೆ ಜಮಾ ಆದ ಬರ ಪರಿಹಾರದ ಮೊತ್ತವನ್ನು ಬ್ಯಾಂಕುಗಳು ಸಾಲದ ಖಾತೆಗೆ ಜಮಾ ಮಾಡಿಕೊಳ್ಳುತ್ತಿವೆ. ಇದರಿಂದಾಗಿ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಕೇಂದ್ರ ಸರ್ಕಾರ ಬರದಿಂದ ಸಂಕಷ್ಟದಲ್ಲಿರುವ Read more…

ʼಮೈಗ್ರೇನ್ʼ ಸಮಸ್ಯೆ ನಿವಾರಣೆಗೆ ಈ ಯೋಗ ಮದ್ದು

ಮೈಗ್ರೇನ್ ಸಮಸ್ಯೆ ನಿಮ್ಮನ್ನು ಬಿಡದೆ ಕಾಡುತ್ತಿದೆಯೇ. ಇದಕ್ಕೆ ಎಲ್ಲಾ ವೈದ್ಯರ ಔಷಧಗಳನ್ನೂ ಪ್ರಯತ್ನಿಸಿ ನೋಡಿಯಾಯಿತು ಎಂದು ಬೇಸರ ಪಟ್ಟುಕೊಳ್ಳುತ್ತಿದ್ದೀರಾ. ಹಾಗಿದ್ದರೆ ಅದರೊಂದಿಗೆ ಕೆಲವಷ್ಟು ಯೋಗಾಸನಗಳನ್ನೂ ಪ್ರಯತ್ನಿಸಿ ನೋಡಿ. ಕಮಲ Read more…

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ಅಂಕಿತಾಗೆ ತಲಾ 5 ಲಕ್ಷ ರೂ. ನೀಡಿದ ಸಿಎಂ, ಡಿಸಿಎಂ: ಶಾಲೆಗೆ 1 ಕೋಟಿ ರೂ.

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ಮುಧೋಳ ತಾಲೂಕಿನ ಮೆಳ್ಳಿಗೇರಿ ಮುರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ Read more…

ಪೂರ್ವ ಮುಂಗಾರು ಹಂಗಾಮಿನಲ್ಲಿ ಬಿತ್ತನೆಗೆ ಭೂಮಿ ಸಿದ್ಧತೆ: ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕೃಷಿ ಚಟುವಟಿಕೆಗಳಲ್ಲಿ ಭೂಮಿ ಸಿದ್ದಪಡಿಸುವಿಕೆ ಬಹು ಮುಖ್ಯ ಸಾಗುವಳಿ ಕ್ರಮ. ಇದರ ಮೊದಲ ಹಂತ ಬೇಸಿಗೆ ಉಳುಮೆ ಅಥವಾ ಮಾಗಿ ಉಳುಮೆ. ರೈತ ಬಾಂಧವರು ಮೇ ತಿಂಗಳಿನಲ್ಲಿ ಎಂಬಿ Read more…

ಶಿಕ್ಷಕರಿಗೆ ಶಾಕ್: 15 ದಿನ ರಜೆ ಕಡಿತ: ಇಂದಿನಿಂದಲೇ ಪ್ರೌಢಶಾಲೆಗಳಲ್ಲಿ ವಿಶೇಷ ತರಗತಿ ನಡೆಸಲು ಸೂಚನೆ

ಬೆಂಗಳೂರು: ಪ್ರೌಢಶಾಲೆ ಶಿಕ್ಷಕರ 15 ದಿನ ರಜೆ ಕಡಿತ ಮಾಡಲಾಗಿದ್ದು, ಇಂದಿನಿಂದಲೇ ವಿಶೇಷ ತರಗತಿ ನಡೆಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತರಾತುರಿಯಲ್ಲಿ ನಿರ್ದೇಶನ Read more…

ಹೊಸ ಮನೆಗೆ ಬದಲಾಯಿಸುವಾಗ ಈ ವಿಷಯಗಳನ್ನು ನಿರ್ಲಕ್ಷಿಸಬೇಡಿ, ಕುಟುಂಬವು ತೊಂದರೆಗೆ ಸಿಲುಕಬಹುದು…!

ಸ್ವಂತ ಮನೆ ಹೊಂದಬೇಕು ಎಂಬುದು ಪ್ರತಿಯೊಬ್ಬ ವ್ಯಕ್ತಿಯ ಕನಸು. ಅದು ಸಾಧ್ಯವಾಗದೇ ಇರುವವರು ಬಾಡಿಗೆ ಮನೆಯಲ್ಲಿರುವುದು ಅನಿವಾರ್ಯ. ತಮ್ಮ ಅಗತ್ಯಗಳಿಗೆ ಅನುಗುಣವಾಗಿ ಬಾಡಿಗೆ ಮನೆಯನ್ನು ಬದಲಾಯಿಸಬೇಕಾಗುತ್ತದೆ. ಮನೆ ಸ್ವಂತದ್ದಾಗಿರಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...