alex Certify Live News | Kannada Dunia | Kannada News | Karnataka News | India News - Part 627
ಕನ್ನಡ ದುನಿಯಾ
    Dailyhunt JioNews

Kannada Duniya

ಏಕದಿನ ಕ್ರಿಕೆಟ್ ನಲ್ಲಿ 50 ಶತಕ : `ಕೊಹ್ಲಿ’ ಸಾಧನೆಯನ್ನು ಶ್ಲಾಘಿಸಿದ ಪ್ರಧಾನಿ ಮೋದಿ| PM Modi

ನವದೆಹಲಿ:  ಏಕದಿನ ಕ್ರಿಕೆಟ್ನಲ್ಲಿ 50ನೇ ಶತಕ ಬಾರಿಸಿದ ವಿರಾಟ್ ಕೊಹ್ಲಿಯನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಈ ಗಮನಾರ್ಹ ಸಾಧನೆಯು ಅವರ ನಿರಂತರ ಸಮರ್ಪಣೆ ಮತ್ತು ಅಸಾಧಾರಣ ಪ್ರತಿಭೆಗೆ Read more…

ಪ್ರಾಧ್ಯಾಪಕನಿಂದಲೇ ಘೋರ ಕೃತ್ಯ: ಆಸ್ತಿ ಆಸೆಗೆ ಪತ್ನಿ ಕೊಲೆ

ಮಂಡ್ಯ: ಆಸ್ತಿ ಆಸೆಗೆ ಪ್ರಾಧ್ಯಾಪಕನೊಬ್ಬ ಪತ್ನಿಯನ್ನು ಕೊಲೆ ಮಾಡಿದ ಘಟನೆ ಮಂಡ್ಯದ ವಿವಿ ನಗರ ಬಡಾವಣೆಯಲ್ಲಿ ನಡೆದಿದೆ. ಖಾಸಗಿ ಕಾಲೇಜೊಂದರಲ್ಲಿ ಪ್ರಾಧ್ಯಾಪಕನಾಗಿ ಕೆಲಸ ಮಾಡುತ್ತಿರುವ ವ್ಯಕ್ತಿ ಆಸ್ತಿ ಆಸೆಯಿಂದ Read more…

SHOCKING: ಚಲಿಸುತ್ತಿದ್ದ ಬಸ್ ಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಚಾಮರಾಜನಗರ: ಚಲಿಸುತ್ತಿದ್ದ ಬಸ್ ಗೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಎದುರು ನಡೆದಿದೆ. ಚಾಮರಾಜನಗರ ತಾಲೂಕಿನ ಯಾಲಕ್ಕೂರು ಗ್ರಾಮದ ರಂಗಸ್ವಾಮಿ(34) ಮೃತಪಟ್ಟ Read more…

BREAKING : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಐಟಿ ಶಾಕ್ : ಡ್ರೈಫ್ರೂಟ್ಸ್ ಅಂಗಡಿಗಳು, ಮಾಲೀಕರ ಮನೆಗಳ ಮೇಲೆ `IT’ ರೇಡ್

ಬೆಂಗಳೂರು :  ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಐಟಿ ಶಾಕ್ ನೀಡಿದ್ದು, ತೆರಿಗೆ ವಂಚನೆ ಸಂಬಂಧ ಡ್ರೈಫ್ರೋಡ್ಸ್ ಅಂಗಡಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ  ರಾಜಾಜಿನಗರ, ಬಿವಿಕೆ Read more…

BIGG NEWS : ಕೆನಡಾ ಹರ್ದಿಪ್ ಸಿಂಗ್ ನಿಜ್ಜರ್ ಹತ್ಯೆ ಬಗ್ಗೆ ಸಾಕ್ಷಿಗಳನ್ನು ನೀಡಿಲ್ಲ : ವಿದೇಶಾಂಗ ಸಚಿವ ಜೈಶಂಕರ್

ನವದೆಹಲಿ:  ಕೆನಡಾದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿಯ ಹತ್ಯೆಯ ಬಗ್ಗೆ ಯಾವುದೇ ತನಿಖೆಯನ್ನು ಭಾರತ ತಳ್ಳಿಹಾಕುವುದಿಲ್ಲ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಬುಧವಾರ ಹೇಳಿದ್ದಾರೆ. ಖಲಿಸ್ತಾನಿ ಪ್ರತ್ಯೇಕತಾವಾದಿಯ ಹತ್ಯೆಯಲ್ಲಿ ಭಾರತ Read more…

ಜೆಡಿಎಸ್ ಕಚೇರಿ ಗೋಡೆ ಮೇಲೆ `ಕುಮಾರಸ್ವಾಮಿ ಪೋಸ್ಟರ್’ ಹಚ್ಚಿದ ಪ್ರಕರಣ : 6 ಮಂದಿ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು :  ಬೆಂಗಳೂರಿನ ಶೇಷಾದ್ರಿಪುರಂ ಜೆಡಿಎಸ್ ಕಚೇರಿ ಮೇಲೆ ವಿದ್ಯುತ್ ಕಳ್ಳ ಹೆಚ್.ಡಿ. ಕುಮಾರಸ್ವಾಮಿ ಎನ್ನುವ ಪೋಸ್ಟರ್ ಗಳನ್ನು ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ಮಂದಿಯ ವಿರುದ್ಧ Read more…

ಗ್ರಾಹಕರಿಗೆ ಬಿಗ್ ಶಾಕ್: ಹಬ್ಬ ಮುಗಿದ ಬೆನ್ನಲ್ಲೇ ಚಿನ್ನದ ದರ ಗಗನಕ್ಕೆ: ಬೆಳ್ಳಿ 1700 ರೂ. ಏರಿಕೆ

ನವದೆಹಲಿ: ದೀಪಾವಳಿ ಹಬ್ಬ ಮುಗಿದ ಮರುದಿನವೇ ಚಿನ್ನದ ದರದಲ್ಲಿ ಏರಿಕೆಯಾಗಿದೆ. ಚಿನ್ನದ ದರ 410 ರೂಪಾಯಿ, ಬೆಳ್ಳಿ ದರ 1700 ರೂ. ಏರಿಕೆಯಾಗಿದೆ. ಬುಧವಾರ ದೆಹಲಿಯ ಚಿನಿವಾರ ಪೇಟೆಯಲ್ಲಿ Read more…

BIGG NEWS : 6 ಸಾಧಕರಿಗೆ ಪ್ರತಿಷ್ಠಿತ `ಇನ್ಫೋಸಿಸ್ ಪ್ರಶಸ್ತಿ-2023’ ಘೋಷಣೆ : ಇಲ್ಲಿದೆ ಪ್ರಶಸ್ತಿ ವಿಜೇತರ ಪಟ್ಟಿ|Infosys Award

ಇನ್ಫೋಸಿಸ್ ಸೈನ್ಸ್ ಫೌಂಡೇಶನ್ (ಐಎಸ್ಎಫ್) ಭಾರತದಲ್ಲಿ ವೈಜ್ಞಾನಿಕ ಸಂಶೋಧನಾ ಕ್ಷೇತ್ರದಲ್ಲಿ ಅತ್ಯುತ್ತಮ ಕೊಡುಗೆ ನೀಡಿದ ಆರು ವ್ಯಕ್ತಿಗಳಿಗೆ ಪ್ರತಿಷ್ಠಿತ ಇನ್ಫೋಸಿಸ್  ಪ್ರಶಸ್ತಿ 2023 ಅನ್ನು ಬುಧವಾರ ಪ್ರಕಟಿಸಿದೆ. ವಿಜೇತರಲ್ಲಿ Read more…

ಮೈಸೂರಲ್ಲಿ ಸಿಎಂ ಪುತ್ರ ಯತೀಂದ್ರ ದರ್ಬಾರ್: ನಾನು ನೀಡಿದ ಲಿಸ್ಟ್ ಮಾತ್ರ ಮಾಡಿ ಎಂದು ತಂದೆಗೆ ಕರೆ

ಮೈಸೂರು: ಮೈಸೂರಿನಲ್ಲಿ ಸಿಎಂ ಪುತ್ರ ಯತೀಂದ್ರ ಹವಾ ಮುಂದುವರೆದಿದೆ. ವರುಣಾ ಕ್ಷೇತ್ರದಲ್ಲಿ ಆಶ್ರಯ ಸಮಿತಿ ಅಧ್ಯಕ್ಷರಾಗಿರುವ ಯತೀಂದ್ರ ನಿರಂತರ ಜನ ಸಂಪರ್ಕ ಸಭೆ ನಡೆಸುತ್ತಿದ್ದು, ಜನ ಅವರಿಗೆ ಮನವಿ Read more…

ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್‌ಗೆ ಶಾಕ್: ಅಭ್ಯರ್ಥಿ ನಿಧನ

ಜೈಪುರ: ರಾಜಸ್ಥಾನ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿಯೇ ಕಾಂಗ್ರೆಸ್ ಅಭ್ಯರ್ಥಿ ನಿಧನರಾಗಿದ್ದಾರೆ. ಕರಣ್ ಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗುರ್ ಮಿತ್ ಸಿಂಗ್ ಕೂನರ್(75) ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ Read more…

BIGG NEWS : ಬರ ಪರಿಹಾರಕ್ಕೆ ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು: ರಾಜ್ಯದ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಪರಿಹಾರ ಪಾವತಿಸಲು ಅನುಕೂಲವಾಗುವಂತೆ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿ (ಎನ್ಡಿಆರ್ಎಫ್) ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿ (ಎಸ್ಡಿಆರ್ಎಫ್) ಅಡಿಯಲ್ಲಿ Read more…

ಮೊಬೈಲ್ ಬಳಕೆದಾರರ ಗಮನಕ್ಕೆ : ಈ ರೀತಿಯೂ ವಂಚನೆ ನಡೆಯುತ್ತೆ ಎಚ್ಚರ!

ಸೈಬರ್  ಹಗರಣಗಳ ಹೊಸ ಪ್ರಕರಣಗಳು ಕೇಳುತ್ತಿದ್ದೇವೆ. ಆಗಾಗ್ಗೆ ಸ್ಕ್ಯಾಮರ್ಗಳು ಜನರನ್ನು ಮೋಸಗೊಳಿಸಲು ಹೊಸ ಮಾರ್ಗಗಳನ್ನು ರೂಪಿಸುತ್ತಿದ್ದಾರೆ. ಇಂದು ನಾವು ಅಂತಹ ಒಂದು ವಿಶಿಷ್ಟ ವಿಧಾನದ ಬಗ್ಗೆ ನಿಮಗೆ ಹೇಳಲಿದ್ದೇವೆ, Read more…

ಪತ್ನಿಗೆ ವಿಚ್ಛೇದನ ನೀಡದೆ ಪರಸ್ತ್ರೀ ಜೊತೆ ವಾಸ ಸಹಜೀವನ ಅಲ್ಲ: ಹೈಕೋರ್ಟ್ ಆದೇಶ

ಚಂಡೀಗಢ: ‘ಪತ್ನಿಗೆ ವಿಚ್ಛೇದನ ನೀಡದೆ ಬೇರೆ ಮಹಿಳೆಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದಲ್ಲಿ ಇಬ್ಬರ ಸಂಬಂಧವನ್ನು ಸಹಜೀವನ ಅಥವಾ ವಿವಾಹದಂತಹ ಸಂಬಂಧ ಎಂದು ಕರೆಯುವಂತಿಲ್ಲ.’ ಹೀಗೆಂದು ಪಂಜಾಬ್ ಮತ್ತು ಹರಿಯಾಣ Read more…

ಜಪಾನ್, ಜರ್ಮನಿಯನ್ನು ಹಿಂದಿಕ್ಕಿ 2027ರ ವೇಳೆಗೆ ಭಾರತ ವಿಶ್ವದ 3ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: ನಿರ್ಮಲಾ ಸೀತಾರಾಮನ್

ನವದೆಹಲಿ:  2027 ರ ವೇಳೆಗೆ ಭಾರತವು ಜಪಾನ್ ಮತ್ತು ಜರ್ಮನಿಯನ್ನು ಹಿಂದಿಕ್ಕಿ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮುವ ನಿರೀಕ್ಷೆಯಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ Read more…

ಪೋಕ್ಸೊ ಪ್ರಕರಣ : ಇಂದು ಜೈಲಿನಿಂದ ‘ಮುರುಘಾ ಶ್ರೀ’ ಬಿಡುಗಡೆ ಸಾಧ್ಯತೆ

ಚಿತ್ರದುರ್ಗ: ಚಿತ್ರದುರ್ಗ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ದೊರೆತ ಹಿನ್ನಲೆಯಲ್ಲಿ ಇಂದು ಶ್ರೀಗಳು ಬಿಡುಗಡೆಯಾಗುವ ಸಾಧ್ಯತೆ ಇದೆ. ಚಿತ್ರದುರ್ಗ ಜಿಲ್ಲಾ ಕಾರಾಗೃಹದ ಬಳಿ Read more…

ಜೇನುತುಪ್ಪ ಸೇವನೆಯಿಂದ ಇದೆ ಇಷ್ಟೆಲ್ಲಾ ಆರೋಗ್ಯಕರ ಲಾಭ

ಜೇನುತುಪ್ಪ ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಸಾಂಪ್ರದಾಯಿಕ ತ್ವರಿತ ಶಕ್ತಿ ವರ್ಧನೆ ಆಹಾರಗಳಲ್ಲಿ ಜೇನುತುಪ್ಪ ಹೆಚ್ಚು ಪರಿಣಾಮಕಾರಿ. ಸಕ್ಕರೆಗೆ ಪರ್ಯಾಯವಾಗಿ ನೈಸರ್ಗಿಕವಾಗಿ ಸಿಗುವ ಜೇನುತುಪ್ಪ ಬಳಕೆ ಹೆಚ್ಚು ಉತ್ತಮ. Read more…

ಮೊಟ್ಟೆ ಹೇಗೆ ಸೇವಿಸಿದರೆ ಆರೋಗ್ಯಕ್ಕೆ ಒಳ್ಳೆಯದು…..?

ದಿನಕ್ಕೊಂದು ಮೊಟ್ಟೆ ಸೇವಿಸುವುದರಿಂದ ಮಕ್ಕಳಿಂದ ಹಿಡಿದು ವಯೋವೃದ್ಧರ ತನಕ ಆರೋಗ್ಯದ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು ಎಂಬುದನ್ನು ನಾವು ಹಲವೆಡೆ ಓದಿ ಕೇಳಿ ತಿಳಿದಿದ್ದೇವೆ. ಆದರೆ ಮೊಟ್ಟೆಯನ್ನು ಬಳಸುವ ವಿಧಾನ ಯಾವುದು Read more…

BIGG NEWS : ಬಿಜೆಪಿ ಸರ್ಕಾರದ ಮತ್ತೊಂದು ಯೋಜನೆ ರದ್ದು!

ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರದ ಪ್ರಮುಖ ಯೋಜನೆಯಾದ ಶಿಶುಪಾಲನಾ ಯೋಜನೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ರದ್ದುಪಡಿಸಿದೆ. ಕಟ್ಟಡ ಕಾರ್ಮಿಕರ 6 ವರ್ಷದೊಳಗಿನ ಮಕ್ಕಳ ಪೋಷಣೆಗೆಂದು 2020-21ರಲ್ಲಿ ಹಿಂದಿನ ಸರಕಾರ ಸ್ಥಾಪಿಸಿದ್ದ 137 ಶಿಶುಪಾಲನ ಕೇಂದ್ರಗಳನ್ನು ರದ್ದುಪಡಿಸಿ ಸರಕಾರ ಆದೇಶಿಸಿದೆ. 2020-21ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಲಾಗಿತ್ತು. ಇದಕ್ಕಾಗಿ Read more…

ನರ್ಸಿಂಗ್ ಕೋರ್ಸ್ ಸೇರಬಯಸುವವರಿಗೆ ಕೆಇಎ ಮುಖ್ಯ ಮಾಹಿತಿ: ನ. 17 ರಿಂದ ದಾಖಲೆ ಪರಿಶೀಲನೆ

ಬೆಂಗಳೂರು: ವಿವಿಧ ನರ್ಸಿಂಗ್ ಕೋರ್ಸ್ ಗಳಿಗೆ ಪ್ರವೇಶಾತಿ ಬಯಸಿದ ಅರ್ಹ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ನವೆಂಬರ್ 17, 18 ಮತ್ತು 20ರಂದು ನಡೆಯಲಿದೆ. ರಾಜ್ಯದ 11 ಆಸ್ಪತ್ರೆ Read more…

ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಚಿತ್ರದುರ್ಗ ಜಿಲ್ಲಾ ಪ್ರವಾಸ: ವಿವಿಧ ಮಠಗಳಿಗೆ ಭೇಟಿ

ಬೆಂಗಳೂರು: ಬಿಜೆಪಿ ನೂತನ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಇಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಮಾಜಿ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ ನಿವಾಸ, ಮುರುಘ ರಾಜೇಂದ್ರ ಮಠ, ಕೃಷ್ಣ ಯಾದವಾನಂದ Read more…

BIGG NEWS : ಕೇಂದ್ರ ಸರ್ಕಾರಿ ನೌಕರರ 2024 ರ `ರಜಾದಿನಗಳ ಪಟ್ಟಿ’ ಬಿಡುಗಡೆ : ಇಲ್ಲಿದೆ ಸಂಪೂರ್ಣ ಮಾಹಿತಿ

ನವದೆಹಲಿ : ಕೇಂದ್ರ ಸರ್ಕಾರವು 2024 ರ ಸರ್ಕಾರಿ ನೌಕರರ ರಜಾ ದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,   ಜುಲೈ 3, 2023 ರ ಕಚೇರಿ ಜ್ಞಾಪಕ ಪತ್ರದ ಪ್ರಕಾರ, Read more…

ಕಾರ್ತಿಕ ಮಾಸದಲ್ಲಿ ಅಪ್ಪಿತಪ್ಪಿಯೂ ಈ ತಪ್ಪು ಮಾಡಬೇಡಿ

ಕಾರ್ತಿಕ ಮಾಸದಲ್ಲಿ ಸೂರ್ಯ ದುರ್ಬಲನಾಗ್ತಾನೆ. ಈ ಸಮಯದಲ್ಲಿ ಶಕ್ತಿ ಮತ್ತು ಬೆಳಕು ಎರಡೂ ದುರ್ಬಲವಾಗುತ್ತದೆ. ಈ ಸಮಯದಲ್ಲಿ ದೀಪವನ್ನು ಬೆಳಗಿಸುವ ಮೂಲಕ ವ್ಯಕ್ತಿಗಳು ದೇವರು, ಶಕ್ತಿ ಮತ್ತು ಬೆಳಕಿನೊಂದಿಗೆ Read more…

ನಿಮ್ಮ ತ್ವಚೆ ಯಾವ ವಿಧಾನದ್ದು ಈ ರೀತಿ ಪತ್ತೆ ಹಚ್ಚಿ

ಚರ್ಮದಲ್ಲಿ ಹಲವು ವಿಧವಿದೆ. ಕೆಲವರು ಎಣ್ಣೆಯುಕ್ತ ಚರ್ಮವನ್ನು ಹೊಂದಿದ್ದರೆ ಇಡಿ ಮುಖ ಎಣ್ಣೆಯಿಂದ ಕೂಡಿರುತ್ತದೆ, ಇನ್ನೂ ಕೆಲವರು ಒಣ ಚರ್ಮ ಹೊಂದಿರುತ್ತಾರೆ. ಅಂತವರ ಚರ್ಮ ಯಾವಾಗಲೂ ಒಣಗಿರುತ್ತದೆ. ಆದರೆ Read more…

ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಗುಡ್ ನ್ಯೂಸ್ : `ಬಗರ್ ಹುಕುಂ’ ಅರ್ಜಿ ವಿಲೇವಾರಿಗೆ `ಆ್ಯಪ್’ ಬಿಡುಗಡೆ

ಬೆಂಗಳೂರು : ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಬಗರ್ ಹುಕುಂ ಅರ್ಜಿ ವಿಲೇವಾರಿಗೆ ಆ್ಯಪ್ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಈ Read more…

ಚಳಿಗಾಲಕ್ಕೆ ಬೆಸ್ಟ್ ಔಷಧಿ ಎಳ್ಳೆಣ್ಣೆ……!

ಚಳಿಗಾಲದಲ್ಲಿ ತ್ವಚೆಯ ರಕ್ಷಣೆಗೆ ಎಷ್ಟು ಕಾಳಜಿ ವಹಿಸಿದರೂ ಕಡಿಮೆಯೇ. ಕೆಲವು ನೈಸರ್ಗಿಕ ವಸ್ತುಗಳನ್ನು ಬಳಸುವ ಮೂಲಕ ಒಣ ತ್ವಚೆ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ತೆಂಗಿನೆಣ್ಣೆ ಹಾಗೂ ರೋಸ್ ವಾಟರ್ Read more…

ಖಾತೆಗೆ ‘ಗೃಹಲಕ್ಷ್ಮಿ ಯೋಜನೆ’ ಹಣ ಜಮಾ ಆಗದ ಮಹಿಳೆಯರಿಗೆ ಗುಡ್ ನ್ಯೂಸ್

ಧಾರವಾಡ: ಗೃಹಲಕ್ಷ್ಮಿ ಯೋಜನೆಯ ಗೊಂದಲ ಬಗೆಹರಿಸುತ್ತಿದ್ದು, ಈಗ ಎಲ್ಲವನ್ನು ಸರಳಗೊಳಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಈಗಾಗಲೇ Read more…

`KSRTC’ ಪ್ರಯಾಣಿಕರಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ ಮೊದಲ ಬಾರಿಗೆ ಸಾರಿಗೆ ಬಸ್ ಗಳಲ್ಲಿ `UPI’ ಪಾವತಿ ವ್ಯವಸ್ಥೆ ಯಶಸ್ವಿ

  ಹುಬ್ಬಳ್ಳಿ :  ಕೆಎಸ್ ಆರ್ ಟಿಸಿ ಬಸ್ ಪ್ರಯಾಣಿಕರಿಗೆ ಮತ್ತೊಂದು ಸಿಹಿಸುದ್ದಿ, ರಾಜ್ಯದಲ್ಲಿ ಮೊದಲ ಬಾರಿಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿಯುಪಿಐ ಪಾವತಿ ವ್ಯವಸ್ಥೆ Read more…

ಬೀದಿ ನಾಯಿ ದಾಳಿಗೆ ತುತ್ತಾಗಿ ಗಾಯಗೊಂಡವರಿಗೆ 5 ಸಾವಿರ, ಜೀವಹಾನಿಗೆ 5 ಲಕ್ಷ ಪರಿಹಾರ ನಿಯಮ ಜಾರಿಗೆ: ಹೈಕೋರ್ಟ್ ಗೆ ಸರ್ಕಾರದ ಮಾಹಿತಿ

ಬೆಂಗಳೂರು: ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಗಾಯಗೊಂಡವರಿಗೆ 5000 ರೂ. ಪರಿಹಾರ ನೀಡಲಾಗುವುದು. ಜೀವಹಾನಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಶೀಘ್ರವೇ ಈ ಬಗ್ಗೆ ನಿಯಮ ಜಾರಿಗೆ Read more…

ಜೀರ್ಣಕ್ರಿಯೆಯನ್ನು ಚುರುಕುಗೊಳಿಸುತ್ತೆ ನಿಂಬೆ ಚಹಾ

ತೂಕ ಇಳಿಸಿಕೊಳ್ಳಬೇಕೆಂದು ಬೆಳಗ್ಗೆ ಎದ್ದಾಕ್ಷಣ ಬೆಚ್ಚಗಿನ ನೀರಿಗೆ ಜೇನುತುಪ್ಪ ಮತ್ತು ನಿಂಬೆರಸ ಸೇರಿಸಿ ಕುಡಿಯುತ್ತಿದ್ದೀರಾ, ಅದರೊಂದಿಗೆ ಈ ಕೆಲವು ಅಭ್ಯಾಸಗಳನ್ನು ಸೇರಿಸಿಕೊಳ್ಳಿ. ಕೆಲವೇ ದಿನಗಳಲ್ಲಿ ನಿಮ್ಮ ತೂಕ ಗಮನಾರ್ಹವಾಗಿ Read more…

PM Kisan Yojana :  ರೈತರೇ ನಿಮ್ಮ ಖಾತೆಗೆ `15 ನೇ ಕಂತಿನ ಹಣ’ ಖಾತೆಗೆ ಜಮಾ ಆಗಿಲ್ವಾ? ತಕ್ಷಣವೇ ಈ ಕೆಲಸ ಮಾಡಿ

ನವದೆಹಲಿ  : ನವೆಂಬರ್ 15 ರಂದು ಬಿರ್ಸಾ ಮುಂಡಾ ಅವರ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಜಾರ್ಖಂಡ್ ನ ಖುಂಟಿಯಲ್ಲಿ ಆಯೋಜಿಸಲಾದ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಿಎಂ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...