alex Certify Live News | Kannada Dunia | Kannada News | Karnataka News | India News - Part 632
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ನವೀನ್ ಗೌಡ ವಿರುದ್ಧ SITಗೆ ದೂರು ನೀಡಿದ ಶಾಸಕ ಮಂಜು

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿದಿನ ಹೊಸ ಹೊಸ ಬೆಳವಣಿಗೆಗಳು ನಡೆಯುತ್ತಿದ್ದು, ಇದೀಗ ಜೆಡಿಎಸ್ ಶಾಸಕ ಎ.ಮಂಜು ನವೀನ್ ಗೌಡ ವಿರುದ್ಧ ಎಸ್ಐಟಿಗೆ ದೂರು Read more…

BIG NEWS: ರಾಜ್ಯ ರಾಜಕಾರಣದಲ್ಲಿ ಮತ್ತೆ ಮಹತ್ತರ ಬದಲಾವಣೆಯಾಗಲಿದೆಯೇ? ಸರ್ಕಾರ ಪತನದ ಸುಳಿವು ನೀಡಿದ್ರಾ ‘ಮಹಾ’ ಸಿಎಂ?

ಸತಾರ: ಲೋಕಸಭಾ ಚುನಾವಣೆ ಬಳಿಕ ಕರ್ನಾಟಕದಲ್ಲಿ ದೊಡ್ದ ಬದಲಾವಣೆಯಾಗಲಿದೆ. ತೆರೆಮರೆಯಲ್ಲಿ ಆಪರೇಷನ್ ಕಸರತ್ತು ನಡೆದಿದೆ ಎಂದು ಮಾಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ತಿಳಿಸಿದ್ದಾರೆ. ಮಹಾರಾಷ್ಟ್ರದ ಸತಾರದಲ್ಲಿ ಮಾತನಾಡಿದ ಸಿಎಂ Read more…

BIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ಬಿಜೆಪಿ ಶಾಸಕ ಹೆಬ್ಬಾರ್, ಎಸ್.ಟಿ,ಸೋಮಶೇಖರ್

ಬೆಂಗಳೂರು: ವಿಧಾನಸಭಾ ಚುನಾವಣೆ ಬಳಿಕ ಬಿಜೆಪಿ ಶಾಸಕರಾದ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದು, ಕಾಂಗ್ರೆಸ್ ನಾಯಕರ ಜೊತೆ ಸಂಪರ್ಕದಲ್ಲಿದ್ದಾರೆ. ಲೋಕಸಭೆ ಚುನಾವಣೆಯಲ್ಲಿಯೂ ಇಬ್ಬರು Read more…

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್ ಗೆ ಮತ್ತೊಂದು ತಿರುವು; ಪ್ರೀತಂ ಗೌಡ ಆಪ್ತನ ವಿರುದ್ಧ ಮೊದಲೇ ದೂರು ದಾಖಲಿಸಿದ್ದ ಜೆಡಿಎಸ್ ನಾಯಕರು

ಹಾಸನ: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ವಿಡಿಯೋ ವೈರಲ್ ಮಾಡಿರುವ ಪ್ರಕರಣದಲ್ಲಿ ಬಿಜೆಪಿ ನಾಯಕ ಪ್ರೀತಂ ಗೌಡ ಆಪ್ತರನ್ನು ಬಂಧಿಸಲಾಗಿದೆ. ಈ ನಡುವೆ Read more…

BREAKING NEWS: ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮಾಜಿ ಸಚಿವ ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ನ್ಯಾಯಾಲಯ ಮುಂದೂಡಿದೆ. ಮಹಿಳೆಯ ಕಿಡ್ನ್ಯಾಪ್ ಕೇಸ್ ನಲ್ಲಿ ಜೈಲುಪಾಲಾಗಿರುವ ಹೆಚ್.ಡಿ.ರೇವಣ್ಣ ಜಾಮೀನು ಕೋರಿ ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ Read more…

ನಾಳೆ ಕಾಮೆಡ್ -ಕೆ ಪರೀಕ್ಷೆ ಕೀ ಉತ್ತರ ಪ್ರಕಟ

ಬೆಂಗಳೂರು: ಭಾನುವಾರ ನಡೆದ 2024ನೇ ಸಾಲಿನ ಯುಜಿಇಟಿ, ಯೂನಿಗೇಜ್ ಸಂಯೋಜಿತ ಪರೀಕ್ಷೆಗಳು ಸುಸೂತ್ರವಾಗಿ ನಡೆದಿವೆ. ನಾಳೆ ಕೀ ಉತ್ತರ ಪ್ರಕಟಿಸಲಾಗುವುದು. ರಾಜ್ಯದ 150 ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳು ಮತ್ತು Read more…

ಮೊಸಳೆ ದಾಳಿಗೆ ರೈತ ಬಲಿ

ಬೆಳಗಾವಿ: ಮೊಸಳೆ ದಾಳಿಯಿಂದ ರೈತ ಸಾವನ್ನಪ್ಪಿದ ಘಟನೆ ಚಿಕ್ಕೋಡಿ ತಾಲೂಕಿನ ದತ್ತವಾದ ಸದಲಗಾ ಸಮೀಪದ ದೂದ್ ಗಂಗಾ ನದಿ ದಡದಲ್ಲಿ ನಡೆದಿದೆ. ಮೃತರನ್ನು ಚಿಕ್ಕೋಡಿ ತಾಲೂಕಿನ ಸದಲಗಾ ಗ್ರಾಮದ Read more…

ಪರಿಷತ್ ಚುನಾವಣೆಯಲ್ಲೂ ಮೈತ್ರಿ: ಬಿಜೆಪಿ 4, ಜೆಡಿಎಸ್ ಗೆ 2 ಸ್ಥಾನ

ಬೆಂಗಳೂರು: ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಂದ ವಿಧಾನ ಪರಿಷತ್ ನ 6 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿ ಮೈತ್ರಿ ಮುಂದುವರೆದಿದ್ದು, ಬಿಜೆಪಿಗೆ 4 ಹಾಗೂ ಜೆಡಿಎಸ್ ಗೆ Read more…

ರಾಜ್ಯಾದ್ಯಂತ 3 ದಿನ ಭಾರಿ ಮಳೆ: ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯಾದ್ಯಂತ ಮೂರು ದಿನ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ. ಕರಾವಳಿಯ ಉಡುಪಿ, Read more…

ಪಾರ್ಕ್ ನಲ್ಲಿ ಕುಳಿತಿದ್ದ ಪ್ರೇಮಿಗಳ ಮೇಲೆ ಹಲ್ಲೆ

ಬೀದರ್: ಪಾರ್ಕ್ ನಲ್ಲಿ ಕುಳಿತಿದ್ದ ಪ್ರೇಮಿಗಳ ಮೇಲೆ ಹಲ್ಲೆ ನಡೆಸಿದ ಘಟನೆ ಬೀದರ್ ಜಿಲ್ಲೆ ಬಸವಕಲ್ಯಾಣದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಏ. 17 ರಂದು ಬಸವಕಲ್ಯಾಣದ ಸಾಲುಮರದ Read more…

ರಷ್ಯಾ ಮೇಲೆ ಉಕ್ರೇನ್ ಶೆಲ್ ದಾಳಿ: ಅಪಾರ್ಟ್ಮೆಂಟ್ ಕಟ್ಟಡ ಕುಸಿದು ಕನಿಷ್ಠ 13 ಮಂದಿ ಸಾವು

ಮಾಸ್ಕೋ: ರಷ್ಯಾದ ಗಡಿಯಲ್ಲಿರುವ ಬೆಲ್ಗೊರೊಡ್ ನಗರದಲ್ಲಿ ಭಾನುವಾರ ಅಪಾರ್ಟ್‌ಮೆಂಟ್ ಕಟ್ಟಡದ ಭಾಗ ಕುಸಿದು ಕನಿಷ್ಠ 13 ಜನರು ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಕಟ್ಟಡದ ನಾಶಕ್ಕೆ ಉಕ್ರೇನಿಯನ್ ಶೆಲ್ Read more…

ಅಲ್ಲು ಅರ್ಜುನ್, ಜೂನಿಯರ್ ಎನ್.ಟಿ.ಆರ್. ಮತದಾನ

ಹೈದರಾಬಾದ್: ಸೂಪರ್‌ ಸ್ಟಾರ್‌ ಗಳಾದ ಅಲ್ಲು ಅರ್ಜುನ್ ಮತ್ತು ಜೂನಿಯರ್ ಎನ್‌ಟಿಆರ್ ಸೋಮವಾರ ಹೈದರಾಬಾದ್‌ನ ಜುಬಿಲಿ ಹಿಲ್ಸ್‌ ನಲ್ಲಿ ಮತದಾನ ಮಾಡಿದ್ದಾರೆ. ಕುಟುಂಬದವರೊಂದಿಗೆ ಆಗಮಿಸಿ ಮತದಾನ ಮಾಡಿದ ಎನ್.ಟಿ.ಆರ್., Read more…

BREAKING: ಬೆಳ್ಳಂಬೆಳಗ್ಗೆ ಕೊಲೆ ಆರೋಪಿ ಮೇಲೆ ಪೊಲೀಸರ ಫೈರಿಂಗ್

ಶಿವಮೊಗ್ಗ: ನಗರದ ಲಷ್ಕರ್ ಮೊಹಲ್ಲಾದಲ್ಲಿ ಗ್ಯಾಂಗ್ ವಾರ್ ನಲ್ಲಿ ನಡೆದ ಮೂವರ ಹತ್ಯೆ ಪ್ರಕರಣ ಸಂಬಂಧ ಕೊಲೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಆರೋಪಿ ಶೋಯೆಬ್ ನನ್ನು Read more…

ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ: ಮಾಜಿ ಸಚಿವರ ನಂಟು ಆರೋಪ

ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ಮಾಜಿ ಸಚಿವ ಮತ್ತು ಜೆಡಿಎಸ್ ಶಾಸಕ ಎ. ಮಂಜು ಅವರ ಮೇಲೆ ಆರೋಪ ಕೇಳಿ ಬಂದಿದೆ. ತಲೆಮರಸಿಕೊಂಡಿರುವ ಆರೋಪಿ ನವೀನ್ Read more…

ತಂದೆ ಸಾವಿನಿಂದ ನೊಂದು ಪುತ್ರ ಆತ್ಮಹತ್ಯೆ

ದಾವಣಗೆರೆ: ತಂದೆಯ ಸಾವಿನಿಂದ ನೊಂದು ಪುತ್ರ ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ಚೀಲಾಪುರ ಗ್ರಾಮದಲ್ಲಿ ನಡೆದಿದೆ. ಶಿವಕುಮಾರ್(32) ಆತ್ಮಹತ್ಯೆ ಮಾಡಿಕೊಂಡವರು. ಅವರ ತಂದೆ ಚಂದ್ರನಾಯಕ್(65) Read more…

ಮೆಟ್ಟಿಲುಗಳನ್ನು ಹತ್ತುವುದರಿಂದ ಸಿಗುತ್ತೆ ಇಷ್ಟೆಲ್ಲಾ ಪ್ರಯೋಜನ…!

ಕಾಲ್ನಡಿಗೆ ಅತ್ಯುತ್ತಮ ವ್ಯಾಯಾಮ ಎಂಬುದು ತಿಳಿದಿದೆ. ಆದರೆ ಶಾಪಿಂಗ್, ಕಚೇರಿ ಕೆಲಸದ ವೇಳೆ ಮೆಟ್ಟಿಲು ಬಳಸದೇ ಲಿಫ್ಟ್ , ಎಸ್ಕರೇಟರ್ ಹೆಚ್ಚಾಗಿ ಬಳಸಲಾಗುತ್ತದೆ. ಪ್ರತಿಯೊಂದು ಸಾಂಪ್ರದಾಯಿಕ ಅಭ್ಯಾಸವು ತನ್ನದೇ Read more…

ವಿದ್ಯಾರ್ಥಿಗಳೇ ಗಮನಿಸಿ: ಸ್ನಾತಕ ಪದವಿ ಪ್ರವೇಶ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ರಾಜ್ಯದ ವಿವಿಧ ಕೃಷಿ ಮತ್ತು ತೋಟಗಾರಿಕೆ ವಿವಿಗಳಲ್ಲಿ ವಿವಿಧ ಸ್ನಾತಕ ಪದವಿಗಳ ಪ್ರವೇಶಕ್ಕೆ ಮೇ 14ರಂದು ನಿಗದಿಯಾಗಿದ್ದ ಪ್ರಾಯೋಗಿಕ ಪರೀಕ್ಷೆಯನ್ನು ಮೇ 25ಕ್ಕೆ ಮುಂದೂಡಲಾಗಿದೆ. 2024 -25ನೇ Read more…

ಶುಚಿಗೊಳಿಸುವ ಉತ್ಪನ್ನಗಳಲ್ಲಿರುತ್ತೆ ನಿಮ್ಮ ಮೆದುಳಿಗೆ ಹಾನಿಯಾಗುವಂತಹ ವಿಷ; ಬಳಕೆಗೂ ಮುನ್ನ ಲೇಬಲ್ ನೋಡಿ

ಮನೆಗಳಲ್ಲಿ ಬಳಸುವ ಶುಚಿಗೊಳಿಸುವ ಉತ್ಪನ್ನಗಳು ಕೂಡ ಆರೋಗ್ಯಕ್ಕೆ ಹಾನಿಕಾರಕ. ಬಾತ್ ರೂಂ, ಸಿಂಕ್, ಮನೆಯ ನೆಲ, ಬಟ್ಟೆ, ಗಾಜು ಸೇರಿದಂತೆ ಇನ್ನಿತರೆ ವಸ್ತುಗಳನ್ನು ಸ್ವಚ್ಛಗೊಳಿಸುವ ಉತ್ಪನ್ನಗಳು ಮೆದುಳಿನ ಮೇಲೆ Read more…

ಕೇವಲ 5 ಸೆಕೆಂಡ್‌ ನಲ್ಲಿ ಈ ಚಿತ್ರದಲ್ಲಿರುವ ದೋಷ ಪತ್ತೆ ಹಚ್ಚಲು ಇಲ್ಲಿದೆ ಸವಾಲು

ನಿಮ್ಮ ಕಣ್ಣಿಗೆ ಮತ್ತು ಮೆದುಳಿಗೆ ಕಸರತ್ತು ನೀಡುವ ಆಪ್ಟಿಕಲ್ ಇಲ್ಯೂಷನ್ ನಂತಹ ಸವಾಲುಗಳನ್ನು ನೋಡುತ್ತಲೇ ಇರುತ್ತೀರಿ. ಇಂತಹ ಸವಾಲುಗಳನ್ನು ಪರಿಹರಿಸುವ ಪ್ರಯತ್ನದಲ್ಲಿ ಸಾಕಷ್ಟು ಗೊಂದಲಕ್ಕೊಳಗಾಗುತ್ತಾರೆ. ಮಿದುಳಿನ ಕಸರತ್ತುಗಳು ಮತ್ತು Read more…

ಚಲಿಸುತ್ತಿದ್ದ ಬೈಕಿಗೆ ಇದ್ದಕ್ಕಿದ್ದಂತೆ ಬೆಂಕಿ; ನಂದಿಸುವ ವೇಳೆ ಟ್ಯಾಂಕ್ ಸ್ಫೋಟ…!

ಚಲಿಸುತ್ತಿದ್ದ ಬೈಕಿಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ ಚಾಲಕ ಬೈಕ್ ನಿಲ್ಲಿಸಿ ನಂದಿಸಲು ಹೋದ ವೇಳೆ ಟ್ಯಾಂಕ್ ಸ್ಫೋಟಗೊಂಡಿದೆ. ತೆಲಂಗಾಣ ರಾಜಧಾನಿ Read more…

ಪಡಿತರ ಚೀಟಿ ವಿತರಣೆ: ಆಹಾರ ಇಲಾಖೆ ಮಹತ್ವದ ಕ್ರಮ

ಬೆಂಗಳೂರು: ಬೆಂಗಳೂರು ಒನ್, ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರಗಳ ಮೂಲಕ ಸಲ್ಲಿಸುವ ಅರ್ಜಿಗಳನ್ನು ಮಾತ್ರ ಹೊಸ ಪಡಿತರ ಚೀಟಿಗೆ ಪರಿಗಣಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ Read more…

BIG NEWS: ಪೆನ್ ಡ್ರೈವ್ ಹಂಚಿಕೆ ಪ್ರಕರಣ; ಇಬ್ಬರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದ್ದೆನ್ನಲಾದ ಲೈಂಗಿಕ ದೌರ್ಜನ್ಯದ ವಿಡಿಯೋಗಳನ್ನು ಒಳಗೊಂಡ ಪೆನ್ ಡ್ರೈವ್ ಹಂಚಿಕೆಗೆ ಸಂಬಂಧಿಸಿದಂತೆ ಚೇತನ್ ಹಾಗೂ ಲಿಖಿತ್ ಎಂಬ ಇಬ್ಬರು Read more…

ಈ ವರ್ಷ SBI ನಿಂದ 12 ಸಾವಿರಕ್ಕೂ ಅಧಿಕ ಉದ್ಯೋಗಿಗಳ ನೇಮಕ; ಇಂಜಿನಿಯರಿಂಗ್ ಪದವೀಧರರಿಗೆ ‘ಬಂಪರ್’

ದೇಶದ ಅತಿ ದೊಡ್ಡ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಎಂಬ ಹೆಗ್ಗಳಿಕೆ ಹೊಂದಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, 2024 – 25 ನೇ ಆರ್ಥಿಕ ವರ್ಷದಲ್ಲಿ 12,000 ಕ್ಕೂ Read more…

ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ದಲಿತರು ಗುಲಾಮರಾಗುತ್ತಾರೆ; ಮಲ್ಲಿಕಾರ್ಜುನ ಖರ್ಗೆ ಹೇಳಿಕೆ

ಲೋಕಸಭಾ ಚುನಾವಣೆಗೆ ಈ ಬಾರಿ 7 ಹಂತಗಳಲ್ಲಿ ಮತದಾನ ನಡೆಯುತ್ತಿದ್ದು, ಈಗಾಗಲೇ 3 ಹಂತ ಪೂರ್ಣಗೊಂಡಿದೆ. ಇಂದು ನಾಲ್ಕನೇ ಹಂತದ ಮತದಾನ ನಡೆಯುತ್ತಿದ್ದು, ಮೂರು ಹಂತದ ಚುನಾವಣೆ ಉಳಿದಂತಾಗುತ್ತದೆ. Read more…

ನಿಮಗೆ ಇದೆಯಾ ಉಗುರು ಕಚ್ಚುವ ಅಭ್ಯಾಸ…..?

ಕೆಲವರು ತಮ್ಮ ಉಗುರುಗಳನ್ನು ಕಚ್ಚುವ ಅಭ್ಯಾಸವನ್ನು ಹೊಂದಿರುತ್ತಾರೆ. ಇದು ಕೇವಲ ಉಗುರುಗಳನ್ನು ಹಾನಿಗೊಳಿಸುವುದಲ್ಲದೆ ಹಲ್ಲುಗಳನ್ನೂ ಹಾನಿಮಾಡುತ್ತದೆ. ಈ ಅಭ್ಯಾಸವನ್ನು ತೊಡೆದು ಹಾಕಲು ಕೆಲವು ಸಲಹೆಗಳು ಇಲ್ಲಿವೆ. * ಕಾಲಕಾಲಕ್ಕೆ Read more…

ಜಲಪಾತ ವೀಕ್ಷಿಸಲು ಬಂದಾಗಲೇ ಅವಘಡ; ಕಾಲು ಜಾರಿ ಬಿದ್ದು ಪ್ರವಾಸಿಗ ಸಾವು

ರಜಾ ದಿನವಾದ ಭಾನುವಾರದಂದು ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಶಿವನಸಮುದ್ರದ ಗಗನಚುಕ್ಕಿ ಜಲಪಾತ ವೀಕ್ಷಿಸಲು ಬಂದಿದ್ದ ಯುವಕನೊಬ್ಬ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾನೆ. ಬೆಂಗಳೂರಿನ ನೀಲಸಂದ್ರದಲ್ಲಿರುವ ಲ್ಯಾಂಡ್ ಮಿಲಿಟರಿ Read more…

Shocking: ಮಗನಿಗೆ ಡ್ರಗ್ಸ್ ನೀಡಿ ಕಳ್ಳತನಕ್ಕೆ ಕಳುಹಿಸುತ್ತಿದ್ದ ತಾಯಿ….!

ಮಹಾರಾಷ್ಟ್ರದ ಮುಂಬೈನಲ್ಲೊಂದು ವಿಲಕ್ಷಣ ಘಟನೆ ಬೆಳಕಿಗೆ ಬಂದಿದೆ. ಮಗನಿಗೆ ಕಳ್ಳತನ ಮಾಡಲು ಪ್ರೋತ್ಸಾಹಿಸುತ್ತಿದ್ದ ತಾಯಿಯೊಬ್ಬಳು ಆತ ಕೃತ್ಯಕ್ಕೆ ತೆರಳುವ ಮುನ್ನ ಡ್ರಗ್ಸ್ ನೀಡುತ್ತಿದ್ದಳು ಎಂಬ ಸಂಗತಿ ಪೊಲೀಸರ ತನಿಖೆಯಲ್ಲಿ Read more…

LOKSABHA ELECTION: ಇಂದು 4 ನೇ ಹಂತದ ಮತದಾನಕ್ಕೆ ಸಕಲ ಸಿದ್ಧತೆ

ಈ ಬಾರಿಯ ಲೋಕಸಭಾ ಚುನಾವಣೆ ಒಟ್ಟು ಏಳು ಹಂತಗಳಲ್ಲಿ ನಡೆಯುತ್ತಿದ್ದು, ಈಗಾಗಲೇ ಮೂರು ಹಂತದ ಮತದಾನ ಪೂರ್ಣಗೊಂಡಿದೆ. ಇಂದು ನಾಲ್ಕನೇ ಹಂತದ ಮತದಾನ ನಡೆಯಲಿದ್ದು, 10 ರಾಜ್ಯಗಳು ಮತ್ತು Read more…

ಕಚೇರಿಯಲ್ಲಿ ದಿನವಿಡಿ ಉತ್ಸಾಹದಿಂದಿರಲು ಬೆಳಿಗ್ಗೆ ಹೀಗಿರಲಿ ನಿಮ್ಮ ದಿನಚರಿ

ಬೆಳಗು ಉತ್ತಮವಾಗಿದ್ದರೆ ಇಡೀ ದಿನ ಚೆನ್ನಾಗಿ ಕಳೆಯುತ್ತದೆ. ಹಾಗಾಗಿ ನಿಮ್ಮ ಬೆಳಗಿನ ದಿನಚರಿಯನ್ನು ಆರೋಗ್ಯಕರವಾಗಿಸಲು ಪ್ರಯತ್ನಿಸಿ. ಇಲ್ಲದೇ ಹೋದರೆ ಬೆಳಗಿನ ಉಪಾಹಾರ ಮುಗಿಸಿ ಆಫೀಸ್‌ಗೆ ಹೋದಾಗ ಕೆಲಸ ಮಾಡುವಾಗ Read more…

ನಟ ಚೇತನ್ ಚಂದ್ರ ಮೇಲೆ 20 ಜನರಿದ್ದ ತಂಡದಿಂದ ಅಟ್ಯಾಕ್

ಕನ್ನಡದ ಹಲವು ಚಿತ್ರಗಳಲ್ಲಿ ಅಭಿನಯಿಸಿರುವ ನಟ ಚೇತನ್ ಚಂದ್ರ ಅವರ ಮೇಲೆ 20 ಜನರಿದ್ದ ತಂಡ ಮಾರಣಾಂತಿಕವಾಗಿ ಹಲ್ಲೆ ನಡೆಸಿದೆ. ಬೆಂಗಳೂರಿನ ಕಗ್ಗಲಿಪುರದಲ್ಲಿ ಭಾನುವಾರದಂದು ಈ ಘಟನೆ ನಡೆದಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...