alex Certify Live News | Kannada Dunia | Kannada News | Karnataka News | India News - Part 632
ಕನ್ನಡ ದುನಿಯಾ
    Dailyhunt JioNews

Kannada Duniya

‘ವಿವಾಹ ವ್ಯವಸ್ಥೆ ಪವಿತ್ರ…., ವ್ಯಭಿಚಾರವನ್ನು ಮತ್ತೆ ಅಪರಾಧೀಕರಿಸಬೇಕು’: ಸಂಸದೀಯ ಸಮಿತಿ ಕೇಂದ್ರ ಸರ್ಕಾರಕ್ಕೆ ಶಿಫಾರಸು

ನವದೆಹಲಿ :  ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ನಲ್ಲಿ ಮಂಡಿಸಿದ ಭಾರತೀಯ ನ್ಯಾಯ ಸಂಹಿತೆ ಮಸೂದೆಯ ವರದಿಯಲ್ಲಿ  ಸಂಸದೀಯ ಸಮಿತಿ ಮಂಗಳವಾರ ಸರ್ಕಾರಕ್ಕೆ ಶಿಫಾರಸು ಮಾಡಿದೆ. Read more…

ಫ್ಯಾನ್ ಗೆ ಮೂರು ರೆಕ್ಕೆಗಳು ಇರುವುದು ಯಾಕೆ ಗೊತ್ತಾ….?

ಸೀಲಿಂಗ್ ಫ್ಯಾನ್ ಅಥವಾ ಟೇಬಲ್ ಫ್ಯಾನ್ ಈಗ ಎಲ್ಲರ ಮನೆಯಲ್ಲೂ ಇರುತ್ತೆ. ಬೇಸಿಗೆ ಕಾಲ ಆರಂಭವಾದರೆ ಸಾಕು ಬಹುತೇಕ ಮಂದಿಯ ಮನೆಯಲ್ಲಿ ಇಪ್ಪತ್ನಾಲ್ಕು ಗಂಟೆ ಫ್ಯಾನ್ ತಿರುಗುತ್ತಲೇ ಇರುತ್ತದೆ. Read more…

BREAKING : ಪಾಕಿಸ್ತಾನದಲ್ಲಿ ಬೆಳ್ಳಂಬೆಳಗ್ಗೆ 5.2 ತೀವ್ರತೆಯ ಪ್ರಬಲ ಭೂಕಂಪ : ಬೆಚ್ಚಿಬಿದ್ದ ಜನರು

ಕರಾಚಿ :  ಪಾಕಿಸ್ತಾನದಲ್ಲಿ  ಇಂದು ಬೆಳಿಗ್ಗೆ ಪ್ರಬಲ ಭೂಕಂಪ ಸಂಭವಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ದೇಶದ ಅನೇಕ ಭಾಗಗಳಲ್ಲಿ ಭೂಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ Read more…

ದೀಪಾವಳಿಗೆ `ಮೇಡ್ ಇನ್ ಇಂಡಿಯಾ’ ಉತ್ಪನ್ನಗಳನ್ನು ಖರೀದಿಸಿದ ಭಾರತೀಯರು : ಚೀನಾಕ್ಕೆ 1 ಲಕ್ಷ ಕೋಟಿ ನಷ್ಟ!

ನವದೆಹಲಿ :  ಈ ವರ್ಷ, ದೀಪಾವಳಿ ಹಬ್ಬದ ಧಂತೇರಸ್ ದಿನದಂದು, ಭಾರತೀಯರು ವಿವಿಧ ಉತ್ಪನ್ನಗಳನ್ನು ತೀವ್ರವಾಗಿ ಖರೀದಿಸಿದ್ದಾರೆ. ಈ ಮೂಲಕ ಭಾರತೀಯ ಆರ್ಥಿಕತೆಯು ಈಗ ಬಹಳ ವೇಗವಾಗಿ ಚಲಿಸುತ್ತಿದೆ.ಈ Read more…

ರಾಜ್ಯ ಬಿಜೆಪಿ ನೂತನ ಸಾರಥಿ ವಿಜಯೇಂದ್ರ ಪದಗ್ರಹಣಕ್ಕೆ ಸಿದ್ಧತೆ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಇಂದು ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ವಿಜಯೇಂದ್ರ ಪದಗ್ರಹಣ ಮಾಡಲಿರುವ ಹಿನ್ನಲೆಯಲ್ಲಿ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದ ಗೇಟ್ ನಲ್ಲಿ ಚಪ್ಪರ ಹಾಕಿ Read more…

ದೇಹದ ತೂಕ ಕಡಿಮೆ ಮಾಡಿ, ಋತುಸ್ರಾವ ಕ್ರಮಬದ್ದವಾಗಿಸುತ್ತೆ ಪಪ್ಪಾಯ

ಪರಂಗಿ ಡಯಾಬಿಟೀಸ್‌ನಿಂದ ಬರುವ ಹೃದಯ ಸಂಬಂಧಿ ಕಾಯಿಲೆಗಳನ್ನು ಕಡಿಮೆ ಮಾಡುತ್ತದೆ. ಮೂಳೆಗಳ ಪುಷ್ಟಿಗೆ ಇದರಲ್ಲಿರುವ ವಿಟಮಿನ್-ಕೆ ಸಹಾಯಕವಾಗಿದೆ. ಇದು ಮೂಳೆಗಳು ಬಲವಾಗಿರುವಂತೆ ಮಾಡುತ್ತದೆ. ಆರ್ಥರೈಟೀಸ್ ಅನ್ನು ನಿರೋಧಿಸುತ್ತದೆ. ಪ್ರತಿದಿನ Read more…

Job Alert : 10 ಮತ್ತು 12ನೇ ತರಗತಿ ಉತ್ತೀರ್ಣರಾದವರಿಗೆ ಸರ್ಕಾರಿ ಉದ್ಯೋಗ : ಈಗಲೇ ಅರ್ಜಿ ಸಲ್ಲಿಸಿ

ಬ್ರಾಡ್ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ಜೂನಿಯರ್ ಫಿಸಿಯೋಥೆರಪಿಸ್ಟ್ ಮತ್ತು ಮಲ್ಟಿ ಟಾಸ್ಕಿಂಗ್  ಸ್ಟಾಫ್ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ಉದ್ಯೋಗಗಳಿಗೆ ಕಂಪನಿಯಿಂದ ಆನ್ Read more…

TCS ಗೆ ಬಾಂಬ್ ಬೆದರಿಕೆ ಕರೆ ಮಾಡಿದ್ದ ಯುವತಿ ವಿಚಾರಣೆಗೆ ನೋಟಿಸ್

ಬೆಂಗಳೂರು: ಬೆಂಗಳೂರಿನ ಟಿಸಿಎಸ್ ಕಂಪನಿಗೆ ಬೆದರಿಕೆ ಕರೆ ಮಾಡಿದ್ದ ಯುವತಿ ವಿಚಾರಣೆಗೆ ನೋಟಿಸ್ ಜಾರಿ ಮಾಡಲಾಗಿದೆ. ಇಂದು ಪರಪ್ಪನ ಅಗ್ರಹಾರ ಠಾಣೆಗೆ ವಿಚಾರಣೆಗೆ ಹಾಜರಾಗುವಂತೆ ಬೆದರಿಕೆ ಕರೆ ಮಾಡಿದ್ದ Read more…

ಮುಖದ ಸೌಂದರ್ಯ ಹೆಚ್ಚಿಸುತ್ತೆ ಹಾಲಿನ ಮಾಸ್ಕ್

ಹಾಲು ಆರೋಗ್ಯಕ್ಕೆ ಎಷ್ಟು ಒಳ್ಳೆಯದೊ ಹಾಗೆ ಸೌಂದರ್ಯಕ್ಕೂ ಅಷ್ಟೇ ಒಳ್ಳೆಯದು. ಆಗಾಗ ಅದನ್ನು ಉಪಯೋಗಿಸಿ ಚರ್ಮ ರಕ್ಷಣೆ ಮಾಡಿಕೊಂಡರೆ ಕಾಂತಿಯುತವಾದ ತ್ವಚೆಯನ್ನು ಪಡೆಯಬಹುದು. ಹೇಗೆ ಅಂತೀರಾ. ಈ ಟಿಪ್ಸ್ Read more…

BIGG NEWS : ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಎಎಪಿಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ನವದೆಹಲಿ:  ಚುನಾವಣಾ ಆಯೋಗವು ಆಮ್ ಆದ್ಮಿ ಪಕ್ಷಕ್ಕೆ ಶೋಕಾಸ್ ನೋಟಿಸ್ ನೀಡಿದೆ. ಸಾಮಾಜಿಕ ಮಾಧ್ಯಮದಲ್ಲಿ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಈ ನೋಟಿಸ್ ನೀಡಲಾಗಿದೆ.  ಮಾದರಿ Read more…

ರಾಜ್ಯ ಸರ್ಕಾರದಿಂದ `SC-ST’ ವರ್ಗದವರಿಗೆ ಮತ್ತೊಂದು ಗುಡ್ ನ್ಯೂಸ್ : `ಉದ್ಯಮಶೀಲತಾ ತರಬೇತಿ’ಗೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರಿಗೆ ಮತ್ತೊಂದು ಭರ್ಜರಿ ಸಿಹಿಸುದ್ದಿ ನೀಡಿದ್ದು, ವಾಣಿಜ್ಯ ಚಟುವಟಿಕೆ / ಉದ್ಯಮಗಳನ್ನು ಪ್ರಾರಂಭಿಸಲು ಇಚ್ಚಿಸುವ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ Read more…

ಉಗುರಿನ ಶಿಲೀಂಧ್ರ ಸೋಂಕು ಬೇಗನೆ ನಿವಾರಿಸಲು ಬಳಸಿ ಈ ಮನೆಮದ್ದು

ಕೈ ಕಾಲಿನ ಉಗುರುಗಳು ಸೌಂದರ್ಯಕ್ಕೆ ಸಂಬಂಧಿಸಿವೆ. ಹಾಗಾಗಿ ಉಗುರುಗಳ ಆರೋಗ್ಯ ಕಾಪಾಡುವುದು ಅವಶ್ಯಕ. ಆದರೆ ದೇಹದಲ್ಲಿನ ಪೌಷ್ಟಿಕಾಂಶದ ಕೊರತೆಯಿಂದ ಉಗುರುಗಳಲ್ಲಿ ಸಮಸ್ಯೆ ಕಂಡುಬರುತ್ತದೆ. ಇದರಿಂದ ಉಗುರಿನಲ್ಲಿ ಶಿಲೀಂಧ್ರ ಸೋಂಕು, Read more…

ಹೊಸ ಔಷಧದ ಕೇವಲ ಒಂದು ಡೋಸ್ ಸಾಕು…! ಕೊಲೆಸ್ಟ್ರಾಲ್ ಮಾಯವಾಗುತ್ತೆ

ಕೆಟ್ಟ ಕೊಲೆಸ್ಟ್ರಾಲ್ ನಮ್ಮ ದೇಹದಲ್ಲಿ ಅಗತ್ಯವಿರುವ ಕೊಲೆಸ್ಟ್ರಾಲ್ ಗಿಂತ ಹೆಚ್ಚಾಗಿದೆ. ಈ ಕಾರಣದಿಂದಾಗಿಯೇ ನಾವು ಅನಾರೋಗ್ಯಕ್ಕೆ ಒಳಗಾಗುತ್ತೇವೆ. ಈ  ಕೆಟ್ಟ ಕೊಲೆಸ್ಟ್ರಾಲ್ ಗಳು ದೀರ್ಘಕಾಲದ ಕಾಯಿಲೆಗಳಿಗೆ, ವಿಶೇಷವಾಗಿ ಬಿಪಿ Read more…

Power Cut : ಬೆಂಗಳೂರಿಗರೇ ಗಮನಿಸಿ : ಇಂದು, ನಾಳೆ ಈ ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’

ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಒಳಗೊಂಡ ವಿದ್ಯುತ್ ಸರಬರಾಜು ಕಂಪನಿ ಸೆವ್ರಲ್ ನಿರ್ವಹಣಾ ಯೋಜನೆಯನ್ನು Read more…

ಜೆಡಿಎಸ್ ಕಚೇರಿಗೆ ‘ವಿದ್ಯುತ್ ಕಳ್ಳ ಕುಮಾರಸ್ವಾಮಿ’ ಪೋಸ್ಟರ್ ಹಚ್ಚಿದ ಕಾಂಗ್ರೆಸ್ ಕಾರ್ಯಕರ್ತರು

ಬೆಂಗಳೂರು: ಬೆಂಗಳೂರಿನ ಶೇಷಾದ್ರಿಪುರಂ ಜೆಡಿಎಸ್ ಕಚೇರಿ ಮೇಲೆ ವಿದ್ಯುತ್ ಕಳ್ಳ ಹೆಚ್.ಡಿ. ಕುಮಾರಸ್ವಾಮಿ ಎನ್ನುವ ಪೋಸ್ಟರ್ ಗಳನ್ನು ಹಚ್ಚಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಈ ಕೃತ್ಯವೆಸಗಿರುವ ಆರೋಪ ಕೇಳಿ ಬಂದಿದೆ. Read more…

ಪಡಿತರ ಚೀಟಿದಾರರ ಗಮನಕ್ಕೆ : `ರೇಷನ್ ಕಾರ್ಡ್-ಆಧಾರ್ ಕಾರ್ಡ್’ ಜೋಡಣೆಗೆ ಈ ದಾಖಲೆಗಳು ಕಡ್ಡಾಯ

ಬೆಂಗಳೂರು :  ಆಧಾರ್ ಕಾರ್ಡ್ ಅನ್ನು ಪಡಿತರ ಚೀಟಿಗೆ ಲಿಂಕ್ ಮಾಡಲು ಕೇಂದ್ರ ಸರ್ಕಾರವು ಡಿಸೆಂಬರ್ 31 ರವರೆಗೆ ಅವಕಾಶ ನೀಡಿದೆ. ಈ ಮೂಲಕ ಅನರ್ಹ ವ್ಯಕ್ತಿಗಳು ಅನೇಕ Read more…

ಸ್ಪ್ರಿಂಗ್ ಆನಿಯನ್ ಪ್ರಯೋಜನ ತಿಳಿದರೆ ನಿತ್ಯವೂ ಸೇವಿಸ್ತೀರಾ

ಈರುಳ್ಳಿ ಇಲ್ಲದೆ ಹೋದರೆ ಅಡುಗೆ ಸಂಪೂರ್ಣವಾಗುವುದಿಲ್ಲ. ಹಾಗೇ ಈರುಳ್ಳಿ ಹೂವನ್ನು ಫ್ರೈಡ್ ರೈಸ್, ಸಲಾಡ್ ಗಳಲ್ಲಿ ಹೆಚ್ಚು ಉಪಯೋಗಿಸುವುದನ್ನು ನೋಡಿದ್ದೇವೆ. ಅಲಂಕಾರಕ್ಕೆ ಬಳಸುವ ಈ ಸ್ಪ್ರಿಂಗ್ ಆನಿಯನ್ ಪ್ರಯೋಜನ Read more…

ಪರಿಶಿಷ್ಟ ಜಾತಿ, ಪಂಗಡದ ಯುವಕರಿಗೆ ಗುಡ್ ನ್ಯೂಸ್: ಸರ್ಕಾರವೇ ಭರಿಸಲಿದೆ ಶೇರು ಹಣ

ಶಿವಮೊಗ್ಗ: ಸಹಕಾರ ಕ್ಷೇತ್ರ ಜನರ ಆಂದೋಲನವಾಗಬೇಕು. ಧ್ವನಿ ಇಲ್ಲದವರಿಗೆ ಧ್ವನಿಯಾಗಬೇಕು ಎಂದು ಸಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು. ಅವರು ಮಂಗಳವಾರ ಕುವೆಂಪು ರಂಗಮಂದಿರದಲ್ಲಿ ಕರ್ನಾಟಕ ರಾಜ್ಯ ಸಹಕಾರ Read more…

ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 2 ಲಕ್ಷ ರೂ.ಗಳ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು :  ರಾಜ್ಯ ಸರ್ಕಾರವು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, 2 ಲಕ್ಷ ರೂ.ಗಳ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತ (2022-23) ಸಾಲಿಗೆ ಐಐಟಿ, ಐಐಐಟಿ, ಐಐಎಂ, ಐಐಎಸ್ಸಿ, Read more…

ಜೆಡಿಎಸ್ ಮತ್ತೊಂದು ವಿಕೆಟ್ ಪತನ: ಮಾಜಿ ಶಾಸಕ ಗೌರಿಶಂಕರ್ ಇಂದು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ತುಮಕೂರು ಜಿಲ್ಲೆಯಲ್ಲಿ ಜೆಡಿಎಸ್ ನ ಮತ್ತೊಂದು ವಿಕೆಟ್ ಪತನವಾಗಲಿದೆ. ಮಾಜಿ ಶಾಸಕ ಗೌರಿಶಂಕರ್ ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ, Read more…

BIGG NEWS : ಕೆನಡಾದಲ್ಲಿ ದೀಪಾವಳಿಯಂದು ಖಲಿಸ್ತಾನಿಗಳು ಹಿಂದೂಗಳೊಂದಿಗೆ ಘರ್ಷಣೆ! ವಿಡಿಯೋ ಬಹಿರಂಗ

ಕೆನಡಾದ  ಬ್ರಾಂಪ್ಟನ್ನಲ್ಲಿ ದೀಪಾವಳಿ ಆಚರಣೆಯ ಸಂದರ್ಭದಲ್ಲಿ ಖಲಿಸ್ತಾನ್ ಬೆಂಬಲಿಗರ ಗುಂಪು ಹಿಂದೂ ಗುಂಪಿನೊಂದಿಗೆ ಘರ್ಷಣೆ ನಡೆಸಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವೀಡಿಯೊದಲ್ಲಿ,  ಖಲಿಸ್ತಾನ್ ಧ್ವಜಗಳನ್ನು ಹಿಡಿದ Read more…

SHOCKING: ಟ್ಯಾಂಕ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ನಾಲ್ವರು ಕಾರ್ಮಿಕರ ಸಾವು

ಸೂರತ್: ಗುಜರಾತ್ ನ ಸೂರತ್ ಜಿಲ್ಲೆಯ ಪಲ್ಸಾನ -ಕಡೋದರ ರಸ್ತೆಯ ಬಲೇಶ್ವರ್ ಗ್ರಾಮದಲ್ಲಿ ಟ್ಯಾಂಕ್ ಸ್ವಚ್ಛಗೊಳಿಸುವಾಗ ನಾಲ್ವರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಕಿರಣ್ ಇಂಡಸ್ಟ್ರೀಸ್ ಮಿಲ್‌ನಲ್ಲಿ ಘಟನೆ ನಡೆದಿದೆ. Read more…

ಉದ್ಯೋಗ ವಾರ್ತೆ : `SSLC, ITI’ ಪಾಸಾದವರಿಗೆ ಗುಡ್ ನ್ಯೂಸ್ : ರೈಲ್ವೆ ಇಲಾಖೆಯಲ್ಲಿ 1832 ಹುದ್ದೆಗಳ ನೇಮಕಾತಿ

ನವದೆಹಲಿ: ಉದ್ಯೋಗಾಕಾಂಕ್ಷಿಗಳಿಗೆ ಭಾರತೀಯ ರೈಲ್ವೆ ಇಲಾಖೆಯು ಭರ್ಜರಿ ಸಿಹಿಸುದ್ದಿ ನೀಡಿದ್ದು, ಪೂರ್ವ ಮಧ್ಯ ರೈಲ್ವೆಯ ರೈಲ್ವೆ ನೇಮಕಾತಿ ಸೆಲ್ (ಆರ್‌ಆರ್ಸಿ ಇಸಿಆರ್) ತನ್ನ ಅಧಿಕೃತ ವೆಬ್ಸೈಟ್ rrcecr.gov.in ನಲ್ಲಿ Read more…

ಮೃದುವಾದ ಚರ್ಮ ಪಡೆಯಲು ಹೀಗೆ ಬಳಸಿ ‘ಕೊಬ್ಬರಿ ಎಣ್ಣೆ’

ಕೊಬ್ಬರಿ ಎಣ್ಣೆ ತಲೆಕೂದಲಿಗೆ ಉಪಯೋಗಿಸುತ್ತೇವೆ. ಅದರಿಂದ ಕೂದಲು ಆರೋಗ್ಯವಾಗಿರುತ್ತದೆ ಹಾಗೂ ನಯವಾಗುತ್ತದೆ. ಜೊತೆಗೆ ಕೊಬ್ಬರಿ ಎಣ್ಣೆಯನ್ನು ಚರ್ಮಕ್ಕೆ ಹಚ್ಚಿಕೊಂಡರೆ ತ್ವಚೆ ಹೊಳಪು ಪಡೆದುಕೊಳ್ಳುತ್ತದೆ. ಇಲ್ಲಿವೆ ಅದನ್ನು ಬಳಸುವ ವಿಧಾನ. Read more…

ʼಇಯರ್ ಫೋನ್ʼ ಬಳಸುವುದರಿಂದಾಗುತ್ತೆ ಈ ಅಪಾಯ….!

ಮೊಬೈಲ್ ಫೋನ್ ಬಳಸುವ ಬಹಳಷ್ಟು ಮಂದಿ ಇಯರ್ ಫೋನುಗಳನ್ನು ಉಪಯೋಗಿಸುತ್ತಾರೆ. ಕೇವಲ ಮೊಬೈಲ್ ಫೋನಿಗೆ ಮಾತ್ರವಲ್ಲ ಐ ಪ್ಯಾಡ್ ಮೂಲಕ ಹಾಡು ಕೇಳಲೂ ಇದನ್ನೇ ಬಳಸುತ್ತಾರೆ. ಆದರೆ ಇದನ್ನು Read more…

ಪಾತ್ರೆ ಹೊಳೆಯುವಂತೆ ಮಾಡಲು ಈ ನೈಸರ್ಗಿಕ ವಸ್ತುಗಳನ್ನು ಬಳಸಿ ತೊಳೆಯಿರಿ

ಈಗಂತೂ ಪಾತ್ರೆ ತೊಳೆಯಲು ಹಲವು ಸೋಪು, ಲಿಕ್ವಿಡ್‌ಗಳು ದೊರೆಯುತ್ತವೆ. ಆದರೆ ಇಂಥ ರಾಸಾಯನಿಕ ವಸ್ತುಗಳಿಂದ ಪಾತ್ರೆ ತೊಳೆಯುವುದು ಕೆಲವರಿಗೆ ಇಷ್ಟವಾಗುವುದಿಲ್ಲ. ಇನ್ನು ಕೆಲವರಿಗೆ ಸ್ಕಿನ್‌ ಅಲರ್ಜಿ ಉಂಟಾಗಬಹುದು. ಅಂಥವರು Read more…

PM Kisan Yojana : ರೈತರಿಗೆ ಗುಡ್ ನ್ಯೂಸ್ : ಇಂದು `ಪಿಎಂ ಕಿಸಾನ್ ಯೋಜನೆ’ಯ 15 ನೇ ಕಂತು ಖಾತೆಗೆ ಜಮೆ!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಜಾರ್ಖಂಡ್ ಗೆ ಭೇಟಿ ನೀಡಲಿದ್ದಾರೆ. ಪ್ರಧಾನಿಯವರು ಬಿರ್ಸಾ ಮುಂಡಾ ಅವರ ಜನ್ಮ ದಿನಾಚರಣೆಯ (ಬುಡಕಟ್ಟು ಹೆಮ್ಮೆ ದಿನ) ಸಂದರ್ಭದಲ್ಲಿ Read more…

ಪುರುಷರಿಗೂ ಕಾಡುವ ಸ್ಟ್ರೆಚ್ ಮಾರ್ಕ್ಸ್ ನಿವಾರಣೆಗೆ ಇಲ್ಲಿದೆ ಮದ್ದು

ಮಹಿಳೆಯರೊಂದೇ ಅಲ್ಲ ಪುರುಷರು ಕೂಡ ತಮ್ಮ ಸೌಂದರ್ಯದ ಬಗ್ಗೆ ಕಾಳಜಿ ವಹಿಸ್ತಾರೆ. ಹಾರ್ಮೋನ್ ಏರುಪೇರಿನಿಂದಾಗಿ ಸ್ಟ್ರೆಚ್ ಮಾರ್ಕ್ಸ್ ಕಾಣಿಸಿಕೊಳ್ಳುತ್ತದೆ. ಈ ಸ್ಟ್ರೆಚ್ ಮಾರ್ಕ್ಸನ್ನು ಸುಲಭವಾಗಿ ಮನೆ ಮದ್ದಿನ ಮೂಲಕ Read more…

BIGG NEWS : ಪ್ರಧಾನಿ ಮೋದಿ ವಿರುದ್ಧ ಹೇಳಿಕೆ: ಪ್ರಿಯಾಂಕಾ ಗಾಂಧಿಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ನವದೆಹಲಿ  :   ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್ ನೀಡಿದೆ. ಈ ಪ್ರಕರಣವು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹೇಳಿಕೆ ನೀಡಿದ Read more…

BREAKING : ಸಹಾರಾ ಇಂಡಿಯಾ ಗ್ರೂಪ್ ಮುಖ್ಯಸ್ಥ `ಸುಬ್ರತಾ ರಾಯ್’ ನಿಧನ | Subrata Roy passes away

ಮುಂಬೈ : ಅನಾರೋಗ್ಯದಿಂದ ಬಳಲುತ್ತಿದ್ದ ಸಹಾರಾ ಇಂಡಿಯಾ ಗ್ರೂಪ್ ಮುಖ್ಯಸ್ಥ ಸುಬ್ರತಾ ರಾಯ್ ಮಂಗಳವಾರ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರ ದೇಹವನ್ನು ಬುಧವಾರ ಲಕ್ನೋದ ಸಹಾರಾ ನಗರಕ್ಕೆ ತರಲಾಗುವುದು, ಅಲ್ಲಿ ಅವರಿಗೆ ಗೌರವ ಸಲ್ಲಿಸಲಾಗುವುದು. ಸುಬ್ರತಾ  ರಾಯ್ ಅವರ ನಿಧನಕ್ಕೆ ಸಹಾರಾ ಕಂಪನಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...