alex Certify Live News | Kannada Dunia | Kannada News | Karnataka News | India News - Part 633
ಕನ್ನಡ ದುನಿಯಾ
    Dailyhunt JioNews

Kannada Duniya

ಮುಖದ ಅಂದ ಹೆಚ್ಚಿಸಲು ಇಲ್ಲಿವೆ‌ ʼಸೂಪರ್ʼ ಟಿಪ್ಸ್

ಚರ್ಮ ನಿಮ್ಮ ಸೌಂದರ್ಯದ ಗುಟ್ಟನ್ನು ಹೇಳುತ್ತದೆ. ಮೃದುವಾದ ಹೊಳಪಿನ ತ್ವಚೆ ತಮ್ಮದಾಗಬೇಕು ಅನ್ನೋ ಆಸೆ ಎಲ್ಲರಲ್ಲೂ ಇರುತ್ತೆ. ಕೇವಲ ಕ್ರೀಮ್, ಮಾಯಿಶ್ಚರೈಸರ್ ಹಚ್ಚೋದ್ರಿಂದ ನಿಮ್ಮ ಚರ್ಮ ಅಂದ ಪಡೆದುಕೊಳ್ಳಲು Read more…

ತನ್ನ ಒಪ್ಪಿಗೆಯಿಲ್ಲದೆ ತನಗೆ ಜನ್ಮ ನೀಡಿದ್ದಾರೆಂದು ಪೋಷಕರ ವಿರುದ್ದ ಕೋರ್ಟ್‌ ಮೆಟ್ಟಿಲೇರಿದ್ದೇನೆಂದ ಯುವತಿ….!

ತನ್ನ ಒಪ್ಪಿಗೆಯಿಲ್ಲದೆ ತನಗೆ ಜನ್ಮ ನೀಡಿದ್ದಕ್ಕಾಗಿ ತನ್ನ ಹೆತ್ತವರ ಮೇಲೆ ಮೊಕದ್ದಮೆ ಹೂಡಿರುವುದಾಗಿ ಅಮೆರಿಕಾದ ನ್ಯೂಜೆರ್ಸಿ ಯುವತಿಯೊಬ್ಬರು ಹೇಳಿದ್ದಾರೆ.  ಇಂಡಿಪೆಂಡೆಂಟ್ಸ್ ಇಂಡಿಯಲ್ಲಿನ ವರದಿಯ ಪ್ರಕಾರ, ತನ್ನ ಒಪ್ಪಿಗೆಯಿಲ್ಲದೆ ತನಗೆ Read more…

ಬಾಯಿ ಹುಣ್ಣು ಶಮನವಾಗಬೇಕೆಂದ್ರೆ ಇದನ್ನು ಪಾಲಿಸಿ

ಬಾಯಿಯಲ್ಲಿ ಹುಣ್ಣಾಗುವುದರಿಂದ ಊಟ ಮಾಡಲು ತೊಂದರೆಯಾಗುತ್ತದೆ, ತುಟಿ ಬಿಚ್ಚಲು ಕಷ್ಟವೆನಿಸುತ್ತದೆ. ಈ ನೋವಿನಿಂದ ತಕ್ಷಣ ಉಪಶಮನ ಹೊಂದಲು ಅನೇಕ ಮಾರ್ಗಗಳಿವೆ. * ತಣ್ಣನೆಯ ನೀರಿನಿಂದ ಬಾಯಿ ಮುಕ್ಕಳಿಸಬೇಕು. ಬಳಿಕ ಲವಂಗವನ್ನು Read more…

ಪ್ರೀತಿ ಇರಲ್ಲ, ಸೆಕ್ಸ್ ಕೂಡ ಇಲ್ಲ; ಆದರೂ ಇಲ್ಲಿದೆ ಗಂಡ-ಹೆಂಡ್ತಿಯಾಗಿರುವ ಹೊಸ ಟ್ರೆಂಡ್….!

ಜಗತ್ತು ಮುಂದುವರೆದಂತೆ ಬದುಕುವ ರೀತಿಯೂ ಬದಲಾಗುತ್ತದೆ. ಮದುವೆ, ಪ್ರೀತಿಗೂ ಕೂಡ ವ್ಯಾಖ್ಯಾನಗಳು ಅಪ್ ಡೇಟ್ ಆಗುತ್ತಿರುತ್ತವೆ. ಜಪಾನ್ ನಲ್ಲಿ ಟ್ರೆಂಡ್ ನಲ್ಲಿರುವ ಮದುವೆಯೊಂದು ಗಂಡ- ಹೆಂಡ್ತಿ ಸಂಬಂಧಕ್ಕೆ ಹೊಸ Read more…

ದುಡ್ಡಿಗಾಗಿ ಅಪ್ರಾಪ್ತ ಬಾಲಕಿಯನ್ನು ವೇಶ್ಯಾವಾಟಿಕೆಗೆ ಒತ್ತಾಯಿಸಿದ ಜೂನಿಯರ್ ಆರ್ಟಿಸ್ಟ್ ಅರೆಸ್ಟ್

ಅಪ್ರಾಪ್ತ ಮಗಳನ್ನು ವೇಶ್ಯಾವಾಟಿಕೆಗೆ ಒತ್ತಾಯಿಸುತ್ತಿದ್ದ ಸಿನಿಮಾ ಕಲಾವಿದೆಯನ್ನ ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್ ಕಮಿಷನರ್ ಕಾರ್ಯಪಡೆ, ಪಶ್ಚಿಮ ವಲಯದ ತಂಡವು ಅಪ್ರಾಪ್ತ ಬಾಲಕಿಯನ್ನು ರಕ್ಷಿಸಿದ್ದು ಮಗಳನ್ನು ವೇಶ್ಯಾವಾಟಿಕೆಗೆ ಒತ್ತಾಯಿಸುತ್ತಿದ್ದ Read more…

ಅಡುಗೆ ಮಾಡಲು ಮಣ್ಣಿನ ಪಾತ್ರೆಯೇ ಬೆಸ್ಟ್‌; NIN ಮಹತ್ವದ ಅಭಿಪ್ರಾಯ

ಮಣ್ಣಿನ ಪಾತ್ರೆಗಳಲ್ಲಿ ಅಡುಗೆ ಮಾಡುವುದು ಆರೋಗ್ಯಕ್ಕೆ ಉತ್ತಮದಾಯಕ ಎಂದು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ನ್ಯೂಟ್ರಿಷನ್ (NIN) ಸಲಹೆ ನೀಡಿದೆ. ಭಾರತೀಯರಿಗೆ ಆಹಾರದ ಮಾರ್ಗಸೂಚಿಗಳ ಬಗ್ಗೆ ಅಪ್ ಡೇಟ್ ಮಾಹಿತಿ Read more…

ಪದೇ ಪದೇ ಹಸಿವಾಗುತ್ತಾ…..? ಕಾರಣವೇನು ತಿಳಿಯಿರಿ

ಈಗಷ್ಟೇ ಊಟ ಆಗಿದೆ, ಆದ್ರೂ ಯಾಕೋ ಹೊಟ್ಟೆ ತುಂಬಿದಂಗೆ ಕಾಣ್ತಾ ಇಲ್ಲ, ಏನಾದ್ರೂ ತಿಂಡಿ ತಿನ್ನೋಣ ಅಂತಾ ಫ್ರಿಡ್ಜ್ ನಲ್ಲಿ ಹುಡುಕಾಡುವವರೇ ಹೆಚ್ಚು. ಭೂರಿ ಭೋಜನದ ನಂತರವೂ ಹೊಟ್ಟೆಯಲ್ಲಿ Read more…

ಎಟಿಎಂ ಕಾರ್ಡ್ ಮಷಿನ್‌ ನಲ್ಲಿ ಸಿಕ್ಕಿಹಾಕಿಕೊಂಡ ವೇಳೆ ಯಾವುದೇ ಕಾರಣಕ್ಕೂ ಮಾಡಬೇಡಿ ಈ ತಪ್ಪು

ಮೊದಲು ನಮ್ಮ ಬ್ಯಾಂಕ್ ಖಾತೆಯಲ್ಲಿದ್ದ ಹಣ ಪಡೆಯಲು ಎಟಿಎಂ ಅವಲಂಬಿಸಬೇಕಾಗಿತ್ತು. ಈಗ ಎಟಿಎಂನಿಂದ ಹಣ ತೆಗೆಯುವ ಕೆಲಸ ಸಾಕಷ್ಟು ಕಡಿಮೆಯಾಗಿದೆ. ಜನರು ಎಟಿಎಂಗಳ ಬದಲಿಗೆ ಯುಪಿಐ ಬಳಸುತ್ತಿದ್ದಾರೆ. ಆದರೆ Read more…

ಮದುವೆಯಾಗುವ ಹುಡುಗಿ ಜೊತೆ ಮೊದಲ ಬಾರಿ ಮಾತನಾಡುವಾಗ ಯಾವ ಪ್ರಶ್ನೆಗಳನ್ನು ಕೇಳಬೇಕು…? ಕೇಳಬಾರದು ಎಂಬುದನ್ನು ತಿಳಿದುಕೊಳ್ಳಿ

ಅರೇಂಜ್ ಮ್ಯಾರೇಜ್ ನಲ್ಲಿ ಹುಡುಗ ಹುಡುಗಿಯನ್ನು ನೋಡುವ ಕಾರ್ಯಕ್ರಮವಿರುತ್ತದೆ. ಹಾಗಾಗಿ ಇಬ್ಬರ ಕುಟುಂಬದವರು ಭೇಟಿ ಮಾಡಿ ಮಾತುಕತೆ ನಡೆಸುತ್ತಾರೆ. ಆ ಸಮಯದಲ್ಲಿ ಹುಡುಗಿಯ ಬಳಿ ಯಾವ ಪ್ರಶ್ನೆಗಳನ್ನು ಕೇಳಬೇಕು? Read more…

ಸನ್ ಟ್ಯಾನ್ ಹೋಗಲಾಡಿಸಲು ಮನೆಯಲ್ಲೇ ಇದೆ ಪರಿಹಾರ

ಸೂರ್ಯನ ಕಂದು ತೆಗೆಯುವಿಕೆಯನ್ನು ನಿಭಾಯಿಸಲು ಹಲವು ಫೇಶಿಯಲ್ ಗಳು ಮತ್ತು ಇತರ ಕಾರ್ಯ ವಿಧಾನಗಳು ಇವೆ. ಆದರೆ ಮನೆ ಪರಿಹಾರವನ್ನು ಪಡೆಯುವುದಕ್ಕಿಂತ ಇವು ಉತ್ತಮವಲ್ಲ. ಮನೆ ಪರಿಹಾರಗಳು ಚರ್ಮಕ್ಕೆ Read more…

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬಿಸಿ ನೀರು ಯಾಕೆ ಕುಡಿಯಬೇಕು ಗೊತ್ತಾ……?

ಕೆಲವರು ಸದಾಕಾಲ ಬಿಸಿಬಿಸಿ ನೀರನ್ನೇ ಕುಡಿಯಲು ಇಷ್ಟಪಡ್ತಾರೆ, ಇನ್ನು ಕೆಲವರಿಗೆ ನೀರು ಎಷ್ಟು ತಣ್ಣಗಿದ್ರೂ ಸಾಲದು. ಚರ್ಮದ ಆರೋಗ್ಯ, ಜೀರ್ಣಕ್ರಿಯೆ, ಮೈಗ್ರೇನ್ ನಿಂದ ಹಿಡಿದು ಎಲ್ಲದಕ್ಕೂ ನೀರು ಪರಿಹಾರ. Read more…

ಈ ರೋಗಗಳಿಗೆ ಮದ್ದು ‘ನುಗ್ಗೆಕಾಯಿ’

ನುಗ್ಗೆಕಾಯಿ ಸಾಂಬಾರನ್ನು ಬಾಯಿ ಚಪ್ಪರಿಸಿಕೊಂಡು ತಿನ್ನುವವರ ಸಂಖ್ಯೆಯೇನೂ ಕಡಿಮೆಯಿಲ್ಲ. ಕೇವಲ ರುಚಿಯಿಂದ ಅಷ್ಟೇ ಅಲ್ಲ, ಔಷಧೀಯ ಗುಣದಿಂದಲೂ ನುಗ್ಗೆಕಾಯಿ ಸಾಕಷ್ಟು ಬೇಡಿಕೆಯ ಪದಾರ್ಥವಾಗಿದೆ. ಆರೋಗ್ಯದಾಯಕವಾದ ಸಾಕಷ್ಟು ಪೋಷಕಾಂಶ, ಖನಿಜ, Read more…

ಅಕ್ಕಿಯಿಂದ ಬದಲಿಸಬಹುದು ನಿಮ್ಮ ʼಅದೃಷ್ಟʼ

ಲಕ್ಷಾಧಿಪತಿಯಾಗುವ ಕನಸನ್ನು ಪ್ರತಿಯೊಬ್ಬರು ಕಾಣ್ತಾರೆ. ಕೆಲವರು ಹಗಲು-ರಾತ್ರಿ ಇದಕ್ಕಾಗಿ ಕಷ್ಟಪಡ್ತಾರೆ. ಆದ್ರೆ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವ ಹಾಗೆ ಕೈಗೆ ಬಂದ ಹಣ ಮನೆಯಲ್ಲಿ ನೆಲೆ Read more…

ನಿಮಗೆ ತಿಳಿದಿದೆಯಾ ಹಳದಿ ಬಣ್ಣದ ‘ಮಹತ್ವ’

ಜನರು ಸಾಮಾನ್ಯವಾಗಿ ಶುಭ ಕಾರ್ಯಗಳಲ್ಲಿ ಹಳದಿ ಬಟ್ಟೆಯನ್ನು ಧರಿಸುತ್ತಾರೆ. ಜ್ಯೋತಿಷ್ಯ ಶಾಸ್ತ್ರದಲ್ಲೂ ಹಳದಿ ಬಣ್ಣಕ್ಕೆ ಮಹತ್ವದ ಸ್ಥಾನವಿದೆ. ಹಳದಿ ಬಣ್ಣವನ್ನು ಗುರು ಗ್ರಹಕ್ಕೆ ಹೋಲಿಕೆ ಮಾಡಲಾಗುತ್ತದೆ. ಹಳದಿ ಬಣ್ಣದಿಂದ Read more…

ಅರಿಶಿನದಲ್ಲಿದೆ ಈ ಧಾರ್ಮಿಕ ಮಹತ್ವ

ಅರಿಶಿನ ಒಂದು ವಿಧದ ಔಷಧವಾಗಿದೆ. ಹಿಂದೂ ಧರ್ಮದಲ್ಲಿ ಅರಿಶಿನವನ್ನು ಮಂಗಳಕರವೆಂದು, ಶುಭವೆಂದು ಪರಿಗಣಿಸಲಾಗಿದೆ. ಇದು ಆಹಾರದ ರುಚಿಯನ್ನು ಹೆಚ್ಚಿಸುವ ಜೊತೆಗೆ ಜೀವನವನ್ನು ಮಂಗಳಮಯಗೊಳಿಸುತ್ತದೆ. ಅರಿಶಿನ ವಿಷ ವಿರೋಧಕವಾಗಿದ್ದು, ನಕಾರಾತ್ಮಕ Read more…

‘ಸ್ವಸ್ತಿಕ’ ರಚಿಸುವಾಗ ಅಪ್ಪಿತಪ್ಪಿಯೂ ಮಾಡಬೇಡಿ ಈ ತಪ್ಪು

ಪ್ರತಿ ಶುಭ ಕಾರ್ಯದ ಮೊದಲು ಗಣೇಶನ ಪೂಜೆ ಮಾಡಲಾಗುತ್ತದೆ. ಗಣೇಶನ ಸಂಕೇತ ಸ್ವಸ್ತಿಕ್ ಚಿಹ್ನೆಯನ್ನು ರಚಿಸಲಾಗುತ್ತದೆ. ಸ್ವಸ್ತಿಕ ರಚಿಸುವುದ್ರಿಂದ ಮಾಡಿದ ಕೆಲಸದಲ್ಲಿ ಯಶಸ್ಸು ಸಿಗುತ್ತದೆ. ನಕಾರಾತ್ಮಕ ಶಕ್ತಿಯನ್ನು ಹೊಡೆದೋಡಿಸಿ Read more…

ದೇಹಕ್ಕೆ ಅಗತ್ಯವಾದ ಕ್ಯಾಲ್ಸಿಯಂ ಸೇವನೆಗೂ ಇದೆ ಸರಿಯಾದ ಸಮಯ

ಕ್ಯಾಲ್ಷಿಯಂ ನಮ್ಮ ದೇಹಕ್ಕೆ ಬೇಕೇ ಬೇಕು. ಮೂಳೆಗಳು ಮತ್ತು ಹಲ್ಲುಗಳಿಗೆ ಮಾತ್ರವಲ್ಲ, ಇದು ಸ್ನಾಯುವಿನ ಸಂಕೋಚನದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ನರಮಂಡಲ ಮತ್ತು ಹೃದಯದ ಉತ್ತಮ ಕಾರ್ಯನಿರ್ವಹಣೆಗೆ ಕ್ಯಾಲ್ಷಿಯಂ Read more…

5 ಗಂಟೆಗಿಂತ ಕಡಿಮೆ ನಿದ್ರೆ ಮಾಡಿದ್ರೆ ಕಾಡುತ್ತೆ ಈ ಖಾಯಿಲೆ

ನಿದ್ರೆ ಪ್ರತಿ ಮನುಷ್ಯನಿಗೆ ಅತ್ಯವಶ್ಯಕ. ನಿದ್ರಾವಸ್ಥೆಯಲ್ಲಿ ಕೂಡ ನಮ್ಮ ಮೆದುಳು ಕಾರ್ಯ ನಿರ್ವಹಿಸುತ್ತೆ. ಹಾಗಾಗಿ ಶರೀರಕ್ಕೆ ನಿದ್ರೆ ಬಹಳ ಮುಖ್ಯ. ನಿದ್ರೆ ಯಾವಾಗ ಮತ್ತು ಎಷ್ಟು ಹೊತ್ತು ಮಾಡುತ್ತೇವೆ Read more…

ಮನೆಯಲ್ಲಿ ‘ಗಡಿಯಾರ’ ಹಾಕುವ ಮೊದಲು ಈ ಬಗ್ಗೆ ಗಮನವಿಡಿ

ಎಲ್ಲರ ಮನೆಯಲ್ಲಿಯೂ ಗೋಡೆ ಗಡಿಯಾರ ಹಾಕೆ ಹಾಕ್ತಾರೆ. ಸಾಮಾನ್ಯವಾಗಿ ಎಲ್ಲರಿಗೂ ಕಾಣುವ ಜಾಗದಲ್ಲಿ ನಾವು ಗಡಿಯಾರವನ್ನು ಹಾಕ್ತೇವೆ. ಆದ್ರೆ ವಾಸ್ತುಶಾಸ್ತ್ರದಲ್ಲಿ ಇದಕ್ಕೂ ಮಹತ್ವವಿದೆ. ಗಡಿಯಾರವನ್ನು ಎಲ್ಲಿ ಹಾಕಿದ್ರೆ ಒಳ್ಳೆಯದು, Read more…

BIG NEWS: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್; ಮತ್ತೋರ್ವ ಮಹಾ ನಾಯಕನ ಹೆಸರು ಬಹಿರಂಗ ಪಡಿಸಿದ ಆರೋಪಿ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ವಿಡಿಯೋ ವೈರಲ್ ಪ್ರಕರಣದ ಆರೋಪಿಗಳಲ್ಲೊಬ್ಬನಾದ ನವೀನ್ ಗೌಡ ಪೆನ್ ಡ್ರೈವ್ ಹಿಂದಿನ ಮತ್ತೋರ್ವ ಮಹಾ ನಾಯಕನ Read more…

ಪ್ರಜ್ವಲ್ ರೇವಣ್ಣ ಪ್ರಕರಣ; ಸಿಬಿಐ ತನಿಖೆಗೆ ಬಿಜೆಪಿ ಒತ್ತಾಯ; ಸಿಎಂ ಹೇಳಿದ್ದೇನು?

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಬಿಜೆಪಿ-ಜೆಡಿಎಸ್ ನಾಯಕರು ಒತ್ತಾಯಿಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಈಗ ನಡೆಯುತ್ತಿರುವ ತನಿಖೆ Read more…

BIG NEWS: ಕೇಜ್ರಿವಾಲ್ ಹುಚ್ಚರಂತೆ ವರ್ತಿಸುತ್ತಿದ್ದಾರೆ; ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ ಬಹಳ ದಿನ ಜೈಲಲ್ಲಿದ್ದಿದ್ದರಿಂದ ಹುಚ್ಚರಂತೆ ವರ್ತಿಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆದಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಅರವಿಂದ Read more…

ಮಿತ್ರ ಹುಟ್ಟುಹಬ್ಬಕ್ಕೆ ಪೋಸ್ಟರ್ ಬಿಡುಗಡೆ ಮಾಡಿದ ಕರಾವಳಿ ಚಿತ್ರತಂಡ

ಸ್ಯಾಂಡಲ್ ವುಡ್ ನಲ್ಲಿ ಸುಮಾರು ವರ್ಷಗಳಿಂದ ಕಾಮಿಡಿ ಕಲಾವಿದನಾಗಿ ಮಿಂಚಿರುವ ಮಿತ್ರ ಅವರ ಜನ್ಮದಿನವಾಗಿದ್ದು ಕರಾವಳಿ ಚಿತ್ರ ತಂಡ ಕರಾವಳಿ ಇಂದು ಅವರ ಪೋಸ್ಟರ್ ಅನ್ನು ಬಿಡುಗಡೆ ಮಾಡುವ Read more…

ಪರಿಷತ್ ಚುನಾವಣೆಯಲ್ಲಿಯೂ ಮೈತ್ರಿ: ಅವರು ಪರ್ಮನೆಂಟ್ ಆಗಿ ಮೈತ್ರಿ ಮಾಡಿಕೊಳ್ಳಲಿ; ನಮ್ಮದೇನೂ ಅಭ್ಯಂತರವಿಲ್ಲ ಎಂದ ಡಿಸಿಎಂ

ಬೆಂಗಳೂರು: ಲೋಕಸಭಾ ಚುನಾವಣೆ ಬೆನ್ನಲ್ಲೇ ವಿಧಾನಪರಿಷತ್ ಚುನಾವಣೆಯಲ್ಲಿಯೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರೆದಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ಅವರು ಪರ್ಮನೆಂಟ್ ಆಗಿ ಮೈತ್ರಿ ಮಾಡಿಕೊಳ್ಳಲಿ ನಮ್ಮದೇನೂ ಅಭ್ಯಂತರವಿಲ್ಲ ಎಂದು Read more…

ತಾಯಂದಿರ ದಿನದಂದು ‘ಕುಬುಸ’ ಚಿತ್ರದಿಂದ ಬಂತು ತಾಯಿಯ ಕುರಿತ ಹಾಡು

ಇಂದು ತಾಯಂದಿರ ದಿನಾಚರಣೆಯ ಪ್ರಯುಕ್ತ ‘ಕುಬುಸ’ ಚಿತ್ರತಂಡ ವಿಡಿಯೋ ಹಾಡೊಂದನ್ನು ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡಿದೆ. ‘ಹಸಿವಿನ ಕೂಗು ಕೇಳದ ತಾಯಿ ಇರುವಳೇ’ ಎಂಬ ಈ ಹಾಡು ಪ್ರದೀಪ್ Read more…

BIG NEWS: ಪ್ರಜ್ವಲ್ ಕೇಸ್ ಸಮರ್ಥನೆ ಮಾಡುವ ಪ್ರಶ್ನೆಯೇ ಇಲ್ಲ; ಆದರೆ ಎಸ್ಐಟಿ ತನಿಖೆಯ ರೀತಿ ಸರಿಯಿಲ್ಲ ಎಂದ ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಮರ್ಥನೆ ಮಾಡುವ ಪ್ರಶ್ನೆಯೇ ಇಲ್ಲ. ಆದರೆ, ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ Read more…

ವಿಧಾನ ಪರಿಷತ್ ಚುನಾವಣೆ: ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮರಿತಿಬ್ಬೇಗೌಡ ಆಯ್ಕೆ; 6 ಕ್ಷೇತ್ರಗಳಿಗೂ ಕೈ ಅಭ್ಯರ್ಥಿ ಪ್ರಕಟ

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣಾ ಮತದಾನ ಮುಗಿಯುತ್ತಿದ್ದಂತೆ ವಿಧಾನ ಪರಿಷತ್ ಚುನಾವಣೆ ಕಾವು ಪಡೆದುಕೊಳ್ಳುತ್ತಿದೆ. ಬಿಜೆಪಿ -ಜೆಡಿಎಸ್ ಮೈತ್ರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಕೂಡ 6 Read more…

ಅಡ್ಡಾದಿಡ್ದಿ ಕಾರು ಚಲಾಯಿಸಿ ಮಗು ಸಾವು ಪಕರಣಕ್ಕೆ ಟ್ವಿಸ್ಟ್; ಕಾರ್ ವಾಷ್ ಮಾಡುವಾಗ ಎಕ್ಸಲೇಟರ್ ಒತ್ತಿದ ಬಾಲಕ; ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು

ಬೆಂಗಳೂರು: ಪೋಷಕರ ನಿರ್ಲಕ್ಷ ಮಗುವಿನ ಪ್ರಾಣವನ್ನೇ ತೆಗೆದುಬಿಟ್ಟಿದೆ. ಅಡ್ಡಾದಿಡ್ಡಿ ಕಾರು ಚಲಾಯಿಸಿಕೊಂಡು ಬಂದ ಕಾರು ಚಾಲಕ 5 ವರ್ಷದ ಮಗು ಮೇಲೆ ಕಾರು ಹತ್ತಿಸಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ Read more…

ಮೇ 17ಕ್ಕೆ ಮರು ಬಿಡುಗಡೆಯಾಗಲಿದೆ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ‘A’

ಸ್ಯಾಂಡಲ್ವುಡ್ ನಲ್ಲಿ ತಮ್ಮ ವಿಶಿಷ್ಟ ಚಿತ್ರಗಳ ಮೂಲಕ ಅಪಾರ ಅಭಿಮಾನಿ ಬಳಗ ಹೊಂದಿರುವ ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶಿಸುವ ಮೂಲಕ ಚೊಚ್ಚಲ ಬಾರಿ ನಾಯಕನಾಗಿ ಅಭಿನಯಿಸಿದ್ದ ‘A’ ಚಿತ್ರ Read more…

ರೈಲಿನಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆ

ವಿಜಯನಗರ: ರೈಲು ಬೋಗಿಯೊಂದಲ್ಲಿ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹೊಸಪೇಟೆಯಲ್ಲಿ ನಡೆದಿದೆ. ಹೊಸಪೇಟೆ ರೈಲು ನಿಲ್ದಾಣದ ಬಳಿ ದುರಸ್ತಿಗೆಂದು ಬಿಟ್ಟಿದ್ದ ರೈಲು ಬೋಗಿಯಲ್ಲಿ ಮಹಿಳೆ ಶವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...