alex Certify Live News | Kannada Dunia | Kannada News | Karnataka News | India News - Part 634
ಕನ್ನಡ ದುನಿಯಾ
    Dailyhunt JioNews

Kannada Duniya

ಜೆಡಿಎಸ್ ಮತ್ತೊಂದು ವಿಕೆಟ್ ಪತನ: ಮಾಜಿ ಶಾಸಕ ಗೌರಿಶಂಕರ್ ಇಂದು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ತುಮಕೂರು ಜಿಲ್ಲೆಯಲ್ಲಿ ಜೆಡಿಎಸ್ ನ ಮತ್ತೊಂದು ವಿಕೆಟ್ ಪತನವಾಗಲಿದೆ. ಮಾಜಿ ಶಾಸಕ ಗೌರಿಶಂಕರ್ ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ, Read more…

BIGG NEWS : ಕೆನಡಾದಲ್ಲಿ ದೀಪಾವಳಿಯಂದು ಖಲಿಸ್ತಾನಿಗಳು ಹಿಂದೂಗಳೊಂದಿಗೆ ಘರ್ಷಣೆ! ವಿಡಿಯೋ ಬಹಿರಂಗ

ಕೆನಡಾದ  ಬ್ರಾಂಪ್ಟನ್ನಲ್ಲಿ ದೀಪಾವಳಿ ಆಚರಣೆಯ ಸಂದರ್ಭದಲ್ಲಿ ಖಲಿಸ್ತಾನ್ ಬೆಂಬಲಿಗರ ಗುಂಪು ಹಿಂದೂ ಗುಂಪಿನೊಂದಿಗೆ ಘರ್ಷಣೆ ನಡೆಸಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವೀಡಿಯೊದಲ್ಲಿ,  ಖಲಿಸ್ತಾನ್ ಧ್ವಜಗಳನ್ನು ಹಿಡಿದ Read more…

SHOCKING: ಟ್ಯಾಂಕ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ನಾಲ್ವರು ಕಾರ್ಮಿಕರ ಸಾವು

ಸೂರತ್: ಗುಜರಾತ್ ನ ಸೂರತ್ ಜಿಲ್ಲೆಯ ಪಲ್ಸಾನ -ಕಡೋದರ ರಸ್ತೆಯ ಬಲೇಶ್ವರ್ ಗ್ರಾಮದಲ್ಲಿ ಟ್ಯಾಂಕ್ ಸ್ವಚ್ಛಗೊಳಿಸುವಾಗ ನಾಲ್ವರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಕಿರಣ್ ಇಂಡಸ್ಟ್ರೀಸ್ ಮಿಲ್‌ನಲ್ಲಿ ಘಟನೆ ನಡೆದಿದೆ. Read more…

ಉದ್ಯೋಗ ವಾರ್ತೆ : `SSLC, ITI’ ಪಾಸಾದವರಿಗೆ ಗುಡ್ ನ್ಯೂಸ್ : ರೈಲ್ವೆ ಇಲಾಖೆಯಲ್ಲಿ 1832 ಹುದ್ದೆಗಳ ನೇಮಕಾತಿ

ನವದೆಹಲಿ: ಉದ್ಯೋಗಾಕಾಂಕ್ಷಿಗಳಿಗೆ ಭಾರತೀಯ ರೈಲ್ವೆ ಇಲಾಖೆಯು ಭರ್ಜರಿ ಸಿಹಿಸುದ್ದಿ ನೀಡಿದ್ದು, ಪೂರ್ವ ಮಧ್ಯ ರೈಲ್ವೆಯ ರೈಲ್ವೆ ನೇಮಕಾತಿ ಸೆಲ್ (ಆರ್‌ಆರ್ಸಿ ಇಸಿಆರ್) ತನ್ನ ಅಧಿಕೃತ ವೆಬ್ಸೈಟ್ rrcecr.gov.in ನಲ್ಲಿ Read more…

ಮೃದುವಾದ ಚರ್ಮ ಪಡೆಯಲು ಹೀಗೆ ಬಳಸಿ ‘ಕೊಬ್ಬರಿ ಎಣ್ಣೆ’

ಕೊಬ್ಬರಿ ಎಣ್ಣೆ ತಲೆಕೂದಲಿಗೆ ಉಪಯೋಗಿಸುತ್ತೇವೆ. ಅದರಿಂದ ಕೂದಲು ಆರೋಗ್ಯವಾಗಿರುತ್ತದೆ ಹಾಗೂ ನಯವಾಗುತ್ತದೆ. ಜೊತೆಗೆ ಕೊಬ್ಬರಿ ಎಣ್ಣೆಯನ್ನು ಚರ್ಮಕ್ಕೆ ಹಚ್ಚಿಕೊಂಡರೆ ತ್ವಚೆ ಹೊಳಪು ಪಡೆದುಕೊಳ್ಳುತ್ತದೆ. ಇಲ್ಲಿವೆ ಅದನ್ನು ಬಳಸುವ ವಿಧಾನ. Read more…

ʼಇಯರ್ ಫೋನ್ʼ ಬಳಸುವುದರಿಂದಾಗುತ್ತೆ ಈ ಅಪಾಯ….!

ಮೊಬೈಲ್ ಫೋನ್ ಬಳಸುವ ಬಹಳಷ್ಟು ಮಂದಿ ಇಯರ್ ಫೋನುಗಳನ್ನು ಉಪಯೋಗಿಸುತ್ತಾರೆ. ಕೇವಲ ಮೊಬೈಲ್ ಫೋನಿಗೆ ಮಾತ್ರವಲ್ಲ ಐ ಪ್ಯಾಡ್ ಮೂಲಕ ಹಾಡು ಕೇಳಲೂ ಇದನ್ನೇ ಬಳಸುತ್ತಾರೆ. ಆದರೆ ಇದನ್ನು Read more…

ಪಾತ್ರೆ ಹೊಳೆಯುವಂತೆ ಮಾಡಲು ಈ ನೈಸರ್ಗಿಕ ವಸ್ತುಗಳನ್ನು ಬಳಸಿ ತೊಳೆಯಿರಿ

ಈಗಂತೂ ಪಾತ್ರೆ ತೊಳೆಯಲು ಹಲವು ಸೋಪು, ಲಿಕ್ವಿಡ್‌ಗಳು ದೊರೆಯುತ್ತವೆ. ಆದರೆ ಇಂಥ ರಾಸಾಯನಿಕ ವಸ್ತುಗಳಿಂದ ಪಾತ್ರೆ ತೊಳೆಯುವುದು ಕೆಲವರಿಗೆ ಇಷ್ಟವಾಗುವುದಿಲ್ಲ. ಇನ್ನು ಕೆಲವರಿಗೆ ಸ್ಕಿನ್‌ ಅಲರ್ಜಿ ಉಂಟಾಗಬಹುದು. ಅಂಥವರು Read more…

PM Kisan Yojana : ರೈತರಿಗೆ ಗುಡ್ ನ್ಯೂಸ್ : ಇಂದು `ಪಿಎಂ ಕಿಸಾನ್ ಯೋಜನೆ’ಯ 15 ನೇ ಕಂತು ಖಾತೆಗೆ ಜಮೆ!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಜಾರ್ಖಂಡ್ ಗೆ ಭೇಟಿ ನೀಡಲಿದ್ದಾರೆ. ಪ್ರಧಾನಿಯವರು ಬಿರ್ಸಾ ಮುಂಡಾ ಅವರ ಜನ್ಮ ದಿನಾಚರಣೆಯ (ಬುಡಕಟ್ಟು ಹೆಮ್ಮೆ ದಿನ) ಸಂದರ್ಭದಲ್ಲಿ Read more…

ಪುರುಷರಿಗೂ ಕಾಡುವ ಸ್ಟ್ರೆಚ್ ಮಾರ್ಕ್ಸ್ ನಿವಾರಣೆಗೆ ಇಲ್ಲಿದೆ ಮದ್ದು

ಮಹಿಳೆಯರೊಂದೇ ಅಲ್ಲ ಪುರುಷರು ಕೂಡ ತಮ್ಮ ಸೌಂದರ್ಯದ ಬಗ್ಗೆ ಕಾಳಜಿ ವಹಿಸ್ತಾರೆ. ಹಾರ್ಮೋನ್ ಏರುಪೇರಿನಿಂದಾಗಿ ಸ್ಟ್ರೆಚ್ ಮಾರ್ಕ್ಸ್ ಕಾಣಿಸಿಕೊಳ್ಳುತ್ತದೆ. ಈ ಸ್ಟ್ರೆಚ್ ಮಾರ್ಕ್ಸನ್ನು ಸುಲಭವಾಗಿ ಮನೆ ಮದ್ದಿನ ಮೂಲಕ Read more…

BIGG NEWS : ಪ್ರಧಾನಿ ಮೋದಿ ವಿರುದ್ಧ ಹೇಳಿಕೆ: ಪ್ರಿಯಾಂಕಾ ಗಾಂಧಿಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ನವದೆಹಲಿ  :   ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್ ನೀಡಿದೆ. ಈ ಪ್ರಕರಣವು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹೇಳಿಕೆ ನೀಡಿದ Read more…

BREAKING : ಸಹಾರಾ ಇಂಡಿಯಾ ಗ್ರೂಪ್ ಮುಖ್ಯಸ್ಥ `ಸುಬ್ರತಾ ರಾಯ್’ ನಿಧನ | Subrata Roy passes away

ಮುಂಬೈ : ಅನಾರೋಗ್ಯದಿಂದ ಬಳಲುತ್ತಿದ್ದ ಸಹಾರಾ ಇಂಡಿಯಾ ಗ್ರೂಪ್ ಮುಖ್ಯಸ್ಥ ಸುಬ್ರತಾ ರಾಯ್ ಮಂಗಳವಾರ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರ ದೇಹವನ್ನು ಬುಧವಾರ ಲಕ್ನೋದ ಸಹಾರಾ ನಗರಕ್ಕೆ ತರಲಾಗುವುದು, ಅಲ್ಲಿ ಅವರಿಗೆ ಗೌರವ ಸಲ್ಲಿಸಲಾಗುವುದು. ಸುಬ್ರತಾ  ರಾಯ್ ಅವರ ನಿಧನಕ್ಕೆ ಸಹಾರಾ ಕಂಪನಿ Read more…

ಪುರುಷರು ದಿನಕ್ಕೆ ಒಂದು ಚಮಚ ಇದನ್ನು ಸೇವಿಸಿ ʼಚಮತ್ಕಾರʼ ನೋಡಿ

ಪ್ರತಿಯೊಬ್ಬರ ಮನೆಯಲ್ಲೂ ಮೆಂತ್ಯ ಕಾಳುಗಳು ಇದ್ದೇ ಇರುತ್ತೆ. ಈ ಮೆಂತ್ಯ ಕಾಳುಗಳನ್ನ ತಿನ್ನುವುದರಿಂದ ಅನೇಕ ಪ್ರಯೋಜನವಿದೆ. ಇದೇ ಕಾರಣಕ್ಕೆ ಮೆಂತ್ಯೆ ಕಾಳುಗಳನ್ನ ಅಡುಗೆಯಲ್ಲೂ ಉಪಯೋಗಿಸುತ್ತಾರೆ. ಈ ಮೆಂತ್ಯ ಕಾಳುಗಳು Read more…

ರಾಜ್ಯದ `ಗ್ರಾಮೀಣ ಜನತೆ’ಗೆ ಗುಡ್ ನ್ಯೂಸ್ : ಗ್ರಾಮ ಪಂಚಾಯಿತಿಯಲ್ಲೇ ಸಿಗಲಿವೆ `ಆರೋಗ್ಯ ಕಾರ್ಡ್’

ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ಗ್ರಾಮಪಂಚಾಯಿತಿಗಳಲ್ಲೇ ಆರೋಗ್ಯ ಕಾರ್ಡ್ ಗಳು ಸಿಗಲಿವೆ. ಹೌದು, ಸಾರ್ವತ್ರಿಕ ಆರೋಗ್ಯ ಸೇವೆಯನ್ನು ಮತ್ತು ಯೋಗಕ್ಷೇಮವನ್ನು Read more…

ರಾಜ್ಯದ ಜನತೆಗೆ `ಕರೆಂಟ್ ಶಾಕ್’ : ಈ ತಿಂಗಳ ವಿದ್ಯುತ್ ಬಳಕೆ `ಯೂನಿಟ್’ ಗೆ 85 ಪೈಸೆ ಹೆಚ್ಚು ಶುಲ್ಕ!

ಬೆಂಗಳೂರು :  ರಾಜ್ಯದ ಜನತೆಗೆ ಸರ್ಕಾರವು ಮತ್ತೊಂದು ಶಾಕ್ ನೀಡಿದೆ.  ಡಿಸೆಂಬರ್ ವಿದ್ಯುತ್ ಬಿಲ್ ನಲ್ಲಿ ಯೂನಿಟ್ ಗೆ 85 ಪೈಸೆ ಹೆಚ್ಚುವರಿ ಶುಲ್ಕ  ಇಂಧನ ವೆಚ್ಚ ಹೊಂದಾಣಿಕೆ Read more…

ದಿಢೀರ್‌ ಅಂತ ಮಾಡಿ ರುಚಿಕರ ಜಿಲೇಬಿ

ಬೇಕಾಗುವ ಸಾಮಾಗ್ರಿಗಳು: ಮೈದಾ – 1 ಕಪ್, ಸಕ್ಕರೆ – 2 ಕಪ್, ತುಪ್ಪ – ಸ್ವಲ್ಪ, ಏಲಕ್ಕಿ- ಚಿಟಿಕೆ, ನಿಂಬೆರಸ – 1.5 ಟೀ ಸ್ಪೂನ್, ಅಡುಗೆ Read more…

ಮನೆಯ ಮುಖ್ಯದ್ವಾರಕ್ಕೆ ಸಿಂಧೂರ ಹಚ್ಚುವುದರ ಹಿಂದಿದೆ ಈ ಲಾಭ

ಬಣ್ಣ ಒಂದು ವಸ್ತುವಿನ ಸೌಂದರ್ಯವನ್ನು ಮಾತ್ರ ಇಮ್ಮಡಿಗೊಳಿಸುವುದಿಲ್ಲ. ನಮ್ಮ ಜೀವನದ ಮೇಲೆಯೂ ಪ್ರಭಾವ ಬೀರುತ್ತದೆ. ಸಿಂಧೂರ ಕೇವಲ ಕೆಂಪು ಬಣ್ಣವಲ್ಲ. ಇದು ನಮ್ಮ ಜೀವನದ ಅನೇಕ ರಹಸ್ಯಗಳನ್ನು ತೆರೆದಿಡುತ್ತದೆ. Read more…

ಮದರಸಾದಲ್ಲಿ ಸರಪಳಿಯಿಂದ ಬಾಲಕನ ಬಂಧಿಸಿ 2 ದಿನ ಊಟ ಕೊಡದೇ ಅಮಾನವೀಯ ಥಳಿತ: ತನಿಖೆಗೆ ಆದೇಶ

ಸಹರಾನ್‌ ಪುರ: ಮದರಸಾದಲ್ಲಿ ಓದುತ್ತಿದ್ದ ಅಪ್ರಾಪ್ತ ಬಾಲಕನನ್ನು ಅಮಾನವೀಯವಾಗಿ ನಡೆಸಿಕೊಂಡ ನಾಚಿಕೆಗೇಡಿನ ಘಟನೆ ಉತ್ತರ ಪ್ರದೇಶದಿಂದ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಸಹರಾನ್‌ ಪುರದ ಮದರಸಾದಲ್ಲಿ 10 ವರ್ಷದ Read more…

BREAKING: ದೀಪಾವಳಿ ದಿನವೇ ಹರಿದ ನೆತ್ತರು: ಮಚ್ಚು, ಲಾಂಗ್ ನಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಶಿವಮೊಗ್ಗ: ದೀಪಾವಳಿ ದಿನವೇ ಶಿವಮೊಗ್ಗದಲ್ಲಿ ಮಚ್ಚಿನಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗುಡ್ಡೆಕಲ್ ಫ್ಲೈ ಓವರ್ ಬಳಿ ಘಟನೆ ನಡೆದಿದೆ. ಕೊಲೆಯಾದ ಯುವಕನನ್ನು ಮಲ್ಲೇಶ್(35) ಎಂದು ಗುರುತಿಸಲಾಗಿದೆ. Read more…

ಅಕ್ರಮ ಮರಳು ಸಾಗಣೆ ಟ್ರ್ಯಾಕ್ಟರ್ ಹರಿಸಿ ಪೊಲೀಸ್ ಇನ್ಸ್ ಪೆಕ್ಟರ್ ಹತ್ಯೆ

ಬಿಹಾರದ ಜಮುಯಿ ಜಿಲ್ಲೆಯಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ ಹರಿಸಿ ಪೊಲೀಸ್ ಸಬ್ ಇನ್ಸ್‌ ಪೆಕ್ಟರ್ ಒಬ್ಬರನ್ನು ಹತ್ಯೆ ಮಾಡಲಾಗಿದೆ. ಘಟನೆಯಲ್ಲಿ ಗೃಹರಕ್ಷಕ ದಳದ ಸಿಬ್ಬಂದಿ ಸೇರಿದಂತೆ ಇಬ್ಬರಿಗೆ Read more…

BREAKING NEWS: ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆಗೈದ ಆರೋಪಿ ಅರೆಸ್ಟ್

ಉಡುಪಿ: ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಡಚಿಯಲ್ಲಿ ಕೊಲೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರವೀಣ್ ಅರುಣ್ ಚೌಗಲೆ ಬಂಧಿತ ಆರೋಪಿ. Read more…

BREAKING: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಎಫ್ಐಆರ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಅನಧಿಕೃತವಾಗಿ ವಿದ್ಯುತ್ ಬಳಕೆ ಆರೋಪದಡಿ ಅವರ ವಿರುದ್ಧ ಬೆಸ್ಕಾಂನಿಂದ ಎಫ್ಐಆರ್ ದಾಖಲಿಸಲಾಗಿದೆ. ಕುಮಾರಸ್ವಾಮಿಯವರ ನಿವಾಸಕ್ಕೆ ಅನಧಿಕೃತವಾಗಿ Read more…

ಮತ್ತೊಂದು ಟ್ವಿಸ್ಟ್ ಕೊಟ್ಟ ‘ಬಿಗ್ ಬಾಸ್’ ಸ್ಪರ್ಧಿ : ‘ವರ್ತೂರು ಸಂತೋಷ್’ ಮದುವೆಯ ಫೋಟೋ ವೈರಲ್..!

ಬೆಂಗಳೂರು : ಹುಲಿ ಉಗುರು ಪ್ರಕರಣದ ನಂತರ ಬಿಗ್ ಬಾಸ್ ಸ್ಪರ್ಧಿ ‘ವರ್ತೂರು ಸಂತೋಷ್’ ಮದುವೆಯ ವಿಚಾರಕ್ಕೆ ಮತ್ತೆ ಸುದ್ದಿಯಲ್ಲಿದ್ದಾರೆ. ಹೌದು. ಬಿಗ್ ಬಾಸ್ ಕನ್ನಡ 10’ ಕಾರ್ಯಕ್ರಮದಲ್ಲಿ Read more…

BREAKING NEWS: ಬಿಜೆಪಿ ನೂತನ ಅಧ್ಯಕ್ಷ ವಿಜಯೇಂದ್ರ ನೇಮಕ ಸಮರ್ಥಿಸಿಕೊಂಡ ಜೆ.ಪಿ. ನಡ್ಡಾ ಹೇಳಿದ್ದೇನು ಗೊತ್ತಾ…?

ನವದೆಹಲಿ: ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಬಿ.ವೈ. ವಿಜಯೇಂದ್ರ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಶ್ಲಾಘಿಸಿದ್ದಾರೆ. ವಿಜಯೇಂದ್ರ ಪಕ್ಷಕ್ಕೆ ಸಾಕಷ್ಟು ಶ್ರಮ ವಹಿಸಿದ್ದಾರೆ. ರಾಜ್ಯದೆಲ್ಲೆಡೆ ಸುತ್ತಾಡಿ Read more…

World Diabetes Day : ಮಧುಮೇಹಿಗಳು ತಪ್ಪದೇ ಈ ಸುದ್ದಿ ಓದಿ

ಬದಲಾದ ಜೀವನಶೈಲಿಯಿಂದ ಉಂಟಾಗುವ ಅನೇಕ ರೀತಿಯ ಕಾಯಿಲೆಗಳಲ್ಲಿ ಮಧುಮೇಹ ಅಥವಾ ಸಕ್ಕರೆ ಒಂದಾಗಿದೆ. ಮಧುಮೇಹವು ಹೃದಯ ಮತ್ತು ಕಣ್ಣುಗಳಂತಹ ದೇಹದ ವಿವಿಧ ಅಂಗಗಳ ಮೇಲೆ ಪರಿಣಾಮ ಬೀರುತ್ತದೆ. ಅಲ್ಲದೆ, Read more…

Rain in Karnataka : ನಾಳೆಯಿಂದ ರಾಜ್ಯದಲ್ಲಿ ಮತ್ತೆ ‘ಮಳೆ’ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಕೆಲವು ಕಡೆ ಮಳೆಯಾಗುತ್ತಿದ್ದು, ಮುಂದಿನ 5 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಹಾಸನ, Read more…

‘ಅಲ್ಪಸಂಖ್ಯಾತ’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಪ್ರಸಕ್ತ (2022-23) ಸಾಲಿಗೆ ಐಐಟಿ, ಐಐಐಟಿ, ಐಐಎಂ, ಐಐಎಸ್ಸಿ, ಎನ್ಐಟಿ, ಐಐಎಸ್ಇಆರ್, ಎಐಐಎಂಎಸ್, ಎನ್ಎಲ್ಯು, ಐಎನ್ಐ ಮತ್ತು ಐಯುಎಸ್ಎಲ್ಎ ಮುಂತಾದ ಪ್ರತಿಷ್ಠಿತ ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ Read more…

JOB ALERT : ‘SSLC’, ‘ITI’ ಪಾಸಾದವರಿಗೆ ಗುಡ್ ನ್ಯೂಸ್ : ರೈಲ್ವೇ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆಯಲ್ಲಿ ಉದ್ಯೋಗ (ಸರ್ಕಾರಿ ಉದ್ಯೋಗ) ಪಡೆಯುವ ಕನಸು ಕಾಣುತ್ತಿರುವ ಯುವಕರಿಗೆ ಒಳ್ಳೆಯ ಸುದ್ದಿ ಇದೆ. ಪೂರ್ವ ಮಧ್ಯ ರೈಲ್ವೆಯ ರೈಲ್ವೆ ನೇಮಕಾತಿ ಸೆಲ್ (ಆರ್ಆರ್ಸಿ ಇಸಿಆರ್) ತನ್ನ Read more…

ಸಚಿವ K.N ರಾಜಣ್ಣಗೆ ಬಫೂನ್‌ ಎಂದ ಬಿಜೆಪಿ ಸಂಸದ ಮುನಿಸ್ವಾಮಿ

ಬೆಂಗಳೂರು : ಬಿ.ವೈ.ವಿಜಯೇಂದ್ರ ಇನ್ನೂ ಚೈಲ್ಡ್ ಎಂಬ ಸಹಕಾರ ಸಚಿವ ರಾಜಣ್ಣ ಹೇಳಿಕೆಗೆ ಬಿಜೆಪಿ ಸಂಸದ ಮುನಿಸ್ವಾಮಿ ತಿರುಗೇಟು ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು ರಾಜಣ್ಣ ಬಫೂನ್, Read more…

BIG NEWS: ಬೀದಿನಾಯಿಗಳ ಅಟ್ಟಹಾಸ; ಮಕ್ಕಳು ಸೇರಿದಂತೆ 14 ಜನರ ಮೇಲೆ ದಾಳಿ

ಬೆಂಗಳೂರು: ಬೀದಿನಾಯಿಗಗಳ ಅಟ್ಟಹಾಸಕ್ಕೆ ಪುಟ್ಟ ಮಕ್ಕಳು ಸೇರಿದಂತೆ 14 ಜನರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಇಲ್ಲಿನ ಟಿ.ಬಿ.ಸರ್ಕಲ್, ತಾಲೂಕು Read more…

ಯುವತಿಯರಿಗೆ ಆಮಿಷವೊಡ್ಡಿ ವೇಶ್ಯಾವಾಟಿಕೆ: ಆ್ಯಪ್ ಬಳಸಿ ಜೈಲಿಂದಲೇ ದಂಧೆ ನಡೆಸ್ತಿದ್ದ ಕೈದಿ

ಬೆಂಗಳೂರು: ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ವಿಚಾರಣಾಧೀನ ಕೈದಿ ಸಿಕ್ಕಿಬಿದ್ದಿದ್ದಾನೆ. ಆತನ ಮೂವರು ಸಹಚರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣವೊಂದರಲ್ಲಿ ಸದ್ದುಗುಂಟೆಪಾಳ್ಯ ಪೊಲೀಸರಿಂದ ಬಂಧಿತನಾಗಿ ಜೈಲು ಸೇರಿರುವ ಮಂಜುನಾಥ ಅಲಿಯಾಸ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...