alex Certify Live News | Kannada Dunia | Kannada News | Karnataka News | India News - Part 636
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಪವೋ ಅಥವಾ ನಿಸರ್ಗದ ಶಕ್ತಿಯೋ…? ಈ ದೇಶದಲ್ಲಿ ಮಮ್ಮಿಗಳಾಗಿ ಬದಲಾಗ್ತಿದೆ ಜನರ ಮೃತದೇಹ….!

ಕೊಲಂಬಿಯಾ ನಗರದಲ್ಲಿ ವಿಸ್ಮಯಕಾರಿ ಘಟನೆಗಳು ನಡೆಯುತ್ತಿವೆ. ಇಲ್ಲಿನ ಸ್ಯಾನ್ ಬರ್ನಾರ್ಡಿನೊ ಪುರಸಭೆಯ ಸ್ಮಶಾನದಲ್ಲಿ ಸಮಾಧಿ ಮಾಡಿದ ದೇಹಗಳು ಸ್ವತಃ ಮಮ್ಮಿಗಳಾಗುತ್ತವೆ. ಈ ಸ್ಮಶಾನವನ್ನು ನಿರ್ಮಿಸಿದಾಗ ಮಮ್ಮಿಫಿಕೇಶನ್ ಪ್ರಕ್ರಿಯೆಯು ಪ್ರಾರಂಭವಾಯಿತು. Read more…

ಯಾರಾದ್ರೂ ನೆನಪಿಸಿಕೊಂಡರೆ ಬರುತ್ತಾ ʼಬಿಕ್ಕಳಿಕೆʼ……?

ನಮಗೆ ಬಿಕ್ಕಳಿಗೆ ಬಂದಾಗಲೆಲ್ಲ ಯಾರೋ ನಿನ್ನ ನೆನಪು ಮಾಡಿಕೊಳ್ತಿದ್ದಾರೆ ಅಂತಾ ಅಜ್ಜಿ ಹೇಳ್ತಾ ಇದ್ರು. ಇದು ನಿಜಾನಾ? ಅಸಲಿಗೆ ಬಿಕ್ಕಳಿಕೆ ಬರೋದ್ಯಾಕೆ ಅನ್ನೋದಕ್ಕೆ ನಾವ್ ಉತ್ತರ ಹೇಳ್ತೀವಿ. ನಂಬಿಕೆಗಳ Read more…

ಆರೋಗ್ಯಕರ ‘ಮೆಂತೆಸೊಪ್ಪು-ಪನ್ನೀರ್‌’ ಪಲ್ಯ

ಮೆಂತೆ ಸೊಪ್ಪಿನ ಪಲ್ಯವನ್ನು ಹಾಗೇ ಮಾಡುವುದಕ್ಕಿಂತ ಅದಕ್ಕೆ ಪನ್ನೀರ್ ಸೇರಿಸಿ ಮಾಡಿದರೆ ರುಚಿ ಹೆಚ್ಚು. ಮೆಂತೆ ಹಾಗೂ ಪನ್ನೀರ್‌ ಎರಡೂ ಆರೋಗ್ಯಕರವಾದ ಆಹಾರವಾಗಿದ್ದು, ಇವೆರಡನ್ನು ಮಿಕ್ಸ್ ಮಾಡಿ ಮಾಡುವ Read more…

BIG NEWS: ಪೊಲೀಸ್ ಠಾಣೆ ಆವರಣದಲ್ಲಿಯೇ ಗಲಾಟೆ; ಎರಡು ಗುಂಪುಗಳ ನಡುವೆ ಮಾರಾಮಾರಿ

ಕೊಪ್ಪಳ: ಮಸೀದಿ ಕಮಿಟಿ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆ ಆವರಣದಲ್ಲಿಯೇ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. Read more…

ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಭಾರೀ ಮಳೆ; ರಸ್ತೆಗಳು ಜಲಾವೃತ; ವಾಹನ ಸವಾರರ ಪರದಾಟ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹೀತ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ವಿಜಯಪುರ, ಹುಬ್ಬಳ್ಳಿ, ಬೆಳಗಾವಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಸೇರಿದಂತೆ ಹಲವೆಡೆ ಧಾರಾಕಾರ Read more…

ಕೆಎಎಸ್ ಅಧಿಕಾರಿ ಪತ್ನಿ, ವಕೀಲೆ ಆತ್ಮಹತ್ಯೆ; ಪತ್ತೆಯಾದ ಡೆತ್ ನೋಟ್ ನಲ್ಲಿರುವ ಅಂಶವೇನು?

ಬೆಂಗಳೂರು: ಕೆಎಎಸ್ ಅಧಿಕಾರಿ ಶಿವಕುಮಾರ್ ಅವರ ಪತ್ನಿ, ವಕೀಲೆ ಚೈತ್ರಾ ಗೌಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಸಂಜಯ್ ನಗರ ಮನೆಯಲ್ಲಿ ನಡೆದಿದೆ. ಚೈತ್ರಾ ಗೌಡ Read more…

ಮದುವೆ ಊಟ ಸೇವಿಸಿದ್ದ 30ಕ್ಕೂ ಹೆಚ್ಚು ಜನರು ಅಸ್ವಸ್ಥ

ಚಿತ್ರದುರ್ಗ: ಮದುವೆ ಊಟ ಸೇವಿಸಿದ್ದ 30ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಚಿತ್ರದುರ್ಗ ತಾಲೂಕಿನ ಕಾಲಗೇರೆ ಗ್ರಾಮದಲ್ಲಿ ನಡೆದಿದೆ. ಕಾಲಗೇರೆಯ ಸಣ್ಣರುದ್ರಪ್ಪ ಎಂಬುವವರ ಮಗಳ ಮದುವೆಗೆಂದು Read more…

ಐಪಿಎಲ್ 2024; ಇಂದು ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ಮುಖಾಮುಖಿ

ನಿನ್ನೆಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಎದುರು ಗುಜರಾತ್ ಟೈಟನ್ಸ್ ತನ್ನ ಓಂ ಗ್ರೌಂಡ್ ನಲ್ಲಿ 35 ರನ್ ಗಳಿಂದ ಭರ್ಜರಿ ಜಯ ಸಾಧಿಸುವ ಮೂಲಕ ತನ್ನ Read more…

BIG NEWS: ನಾನೂ ಸಹ ಫೇಲ್ ಆಗಿದ್ದೆ; ನನಗೆ ಕನ್ನಡ ಅಷ್ಟು ಶುದ್ಧವಾಗಿ ಓದಲು ಬರಲ್ಲ ಎಂದ ಶಿಕ್ಷಣ ಸಚಿವ

ಶಿವಮೊಗ್ಗ: ತಾವೂ ಕೂಡ ಫೇಲ್ ಆಗಿದ್ದ ದಿನಗಳನ್ನು ನೆನಪಿಸಿಕೊಂಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ತನಗೆ ಕನ್ನಡ ಅಷ್ಟು ಚೆನ್ನಾಗಿ ಓದಲು ಬರುವುದಿಲ್ಲ ಎಂಬ ಅಚ್ಚರಿ ವಿಚಾರವನ್ನು ಬಹಿರಂಗಪಡಿಸಿದ್ದಾರೆ. Read more…

BREAKING NEWS: ನೇಣು ಬಿಗಿದ ಸ್ಥಿತಿಯಲ್ಲಿ ಕೆಎಎಸ್ ಅಧಿಕಾರಿ ಪತ್ನಿ, ವಕೀಲೆ ಶವ ಪತ್ತೆ

ಬೆಂಗಳೂರು: ಕೆಎಎಸ್ ಅಧಿಕಾರಿಯೊಬ್ಬರ ಪತ್ನಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಮನೆಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಸಂಜಯ್ ನಗರದಲ್ಲಿ ನಡೆದಿದೆ. ಚೈತ್ರಾ ಗೌಡ ಮೃತ ಮಹಿಳೆ. ವೃತ್ತಿಯಲ್ಲಿ ವಕೀಲೆಯಾಗಿರುವ Read more…

BREAKING NEWS: ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅರೆಸ್ಟ್

ಹಾಸನ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡನನ್ನು ಹಾಸನ ಜಿಲ್ಲೆಯ ಹೊಳೆನರಸೀಪುರ ಪೊಲೀಸರು ಬಂಧಿಸಿದ್ದಾರೆ. ದೇವರಾಜೇಗೌಡ ವಿರುದ್ಧ ಏಪ್ರಿಲ್ 1ರಂದು ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿತ್ತು. Read more…

‘ಚೆಫ್ ಚಿದಂಬರ’ ಚಿತ್ರದ ಟೈಟಲ್ ಟ್ರ್ಯಾಕ್ ರಿಲೀಸ್

ಅನಿರುದ್ದ್ ಅಭಿನಯದ ಆನಂದ್ ರಾಜ್ ನಿರ್ದೇಶನದ ‘ಚೆಫ್ ಚಿದಂಬರ’ ಚಿತ್ರದ ಟೈಟಲ್ ಟ್ರ್ಯಾಕ್ ಇಂದು ಯೂಟ್ಯೂಬ್ ನಲ್ಲಿ ರಿಲೀಸ್ ಆಗಿದೆ ಈ ಹಾಡಿಗೆ ಅನಿರುದ್ಧ ಜಟಕಾರ್ ಅವರೇ ಧ್ವನಿಯಾಗಿದ್ದು Read more…

ಭೀಕರ ಅಪಘಾತ: ಕ್ರೂಸರ್ ವಾಹನ ಪಲ್ಟಿಯಾಗಿ ಮೂವರು ಮಹಿಳೆಯರು ದುರ್ಮರಣ

ಬೆಳಗಾವಿ: ಕ್ರೋಸರ್ ವಾಹನ ಪಲ್ಟಿಯಾಗಿ ಬಿದ್ದು ಮೂವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಸಾಂಗೋಲಾ-ಜತ್ತ ಮಾರ್ಗದಲ್ಲಿ ನಡೆದಿದೆ. ಮೃತ ಮಹಿಳೆಯರು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳ್ಳಿಗೇರಿ ನಿವಾಸಿಗಳು. Read more…

ದೇವರಾಜೇಗೌಡ ಅಮಿತ್ ಶಾ ಆಡಿಸಿದಂತೆ ಆಡುವ ಆಟದ ಗೊಂಬೆ; ಕಾಂಗ್ರೆಸ್ ವಾಗ್ದಾಳಿ

ಲೈಂಗಿಕ ದೌರ್ಜನ್ಯದ ಪ್ರಕರಣದಲ್ಲಿ ಹೊಳೆನರಸೀಪುರ ಪೊಲೀಸರಿಂದ ಬಂಧನಕ್ಕೊಳಗಾಗಿರುವ ವಕೀಲ ದೇವರಾಜೇಗೌಡ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದೆ. ದೇವರಾಜೇಗೌಡ ಅಮಿತ್ ಶಾ ಆಡಿಸಿದಂತೆ ಆಡುವ ಆಟದ Read more…

ಹಾಸ್ಟೇಲ್ ನಲ್ಲಿ ನೀರಿನ ಸಮಸ್ಯೆ; ಬೆಂಗಳೂರು ವಿವಿ ರಸ್ತೆ ತಡೆದು ವಿದ್ಯಾರ್ಥಿನಿಯರ ಪ್ರತಿಭಟನೆ

ಬೆಂಗಳೂರು: ಬೆಂಗಳೂರು ವಿಶ್ವ ವಿದ್ಯಾಲಯದ ವಿದ್ಯಾರ್ಥಿನಿಯರ ಹಾಸ್ಟೇಲ್ ನಲ್ಲಿ ನೀರಿನ ಸಮಸ್ಯೆಯುಂಟಾಗಿದ್ದು, ವಿದ್ಯಾರ್ಥಿನಿಯರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಕಳೆದ 2 ವರ್ಷಗಳಿಂದ ಹಾಸ್ಟೇಲ್ ನಲ್ಲಿ ನೀರಿನ ಸಮಸ್ಯೆಯಿದೆ. ಈ Read more…

ಸಿದ್ದರಾಮಯ್ಯ ಎದುರಾಗುತ್ತಿದ್ದಂತೆ ಕಾಲಿಗೆ ಬಿದ್ದ ಪ್ರತಾಪ್ ಸಿಂಹ…!

ಮೈಸೂರಿನಲ್ಲಿ ಇಂದು ಇತ್ತೀಚೆಗೆ ನಿಧನರಾದ ಮಾಜಿ ಕೇಂದ್ರ ಸಚಿವ ಶ್ರೀನಿವಾಸ್ ಪ್ರಸಾದ್ ‘ನುಡಿ ನಮನ’ ಕಾರ್ಯಕ್ರಮ ನಡೆಯುತ್ತಿದೆ. ಇದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವಾರು ಗಣ್ಯರು ಪಾಲ್ಗೊಂಡಿದ್ದಾರೆ. ಮುಖ್ಯಮಂತ್ರಿ Read more…

ಐಪಿಎಲ್ 2024; ನಾಳೆ ಆರ್‌ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಕಾದಾಟ

ಐಪಿಎಲ್ ಪಂದ್ಯಗಳು ದಿನೇ ದಿನೇ ಕುತೂಹಲ ಕೆರಳಿಸುತ್ತಿದ್ದು, ಪ್ಲೇ ಆಫ್ ತಲುಪಲು ಸಾಕಷ್ಟ ಕಸರತ್ತು ನಡೆಸುತ್ತಿವೆ. ಈ ಬಾರಿಯ ಐಪಿಎಲ್ ಅಂಕಪಟ್ಟಿಯಲ್ಲಿ ಟೇಬಲ್ ಟಾಪರ್ ಆಗಿರುವ ರಾಜಸ್ಥಾನ್ ರಾಯಲ್ಸ್ Read more…

ಪ್ರಜ್ವಲ್ ರೇವಣ್ಣ ವಿಡಿಯೋ ಬಿಡುಗಡೆ ಹಿಂದೆ ಬಿಜೆಪಿ ಕೈವಾಡ; ದೇವರಾಜೇಗೌಡರೇ ಹೇಳಿದ್ದಾರೆ; ಗೊತ್ತಿದ್ದು ಟಿಕೆಟ್ ಕೊಟ್ಟಿದ್ದರ ಹಿಂದಿನ ಸಂಚೇನು? ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ 2-3 ತಿಂಗಳ ಹಿಂದೆಯೇ ವಿಡಿಯೋ ಬಿಡುಗಡೆಯಾಗಿದೆ. ಸ್ಟೇಡಿಯಂ ಬಳಿಯೂ ಪೆನ್ ಡ್ರೈವ್ ಸಿಕ್ಕಿದೆ 25 ಸಾವಿರ ಪೆನ್ Read more…

‘ಗ್ಲೂಟನ್ ಫ್ರೀ’ ಡಯಟ್‌ ಮಾಡುವ ಮುನ್ನ ಅದರ ಅನುಕೂಲ ಮತ್ತು ಅನಾನುಕೂಲ ನಿಮಗೆ ತಿಳಿದಿರಲಿ

ಗ್ಲೂಟನ್‌ ಫ್ರೀ ಡಯಟ್‌ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಜನಪ್ರಿಯವಾಗಿದೆ. ಆದರೆ ಗ್ಲೂಟನ್‌ ಎಂದರೆ ಏನು? ಗ್ಲುಟನ್ ಮುಕ್ತ ಆಹಾರವು ಯಾರಿಗೆ ಪ್ರಯೋಜನಕಾರಿ? ಈ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಡಯಟ್‌ Read more…

ಬೇಸಿಗೆಯಲ್ಲಿ ದೇಹ ತಂಪಾಗಿರಿಸಲು ಪ್ರತಿದಿನ ಸೇವಿಸಿ ಈ ಹಣ್ಣು

ಬೇಸಿಗೆಯಲ್ಲಿ ಹಣ್ಣುಗಳ ಸೇವನೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ವಿಪರೀತ ಸೆಖೆಯಲ್ಲಿ ಹಣ್ಣುಗಳನ್ನು ಸೇವನೆ ಮಾಡದೇ ಇದ್ದಲ್ಲಿ ಅನೇಕ ರೋಗಗಳನ್ನು ಎದುರಿಸಬೇಕಾಗುತ್ತದೆ. ಅಷ್ಟೇ ಅಲ್ಲ ಸೆಖೆಗಾಲದಲ್ಲಿ ರಸಭರಿತವಾದ ವಸ್ತುಗಳನ್ನು ತಿನ್ನಬೇಕೆಂದು Read more…

ಪ್ರಜ್ವಲ್ ಹುಡುಕಿಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ; ಜನತಾ ಪಕ್ಷ ಕಾರ್ಯಕರ್ತರಿಂದ ಪೋಸ್ಟರ್

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ, ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ. ಅವರ ಪತ್ತೆಗಾಗಿ ಎಸ್ಐಟಿ ತಂಡ ಇಂಟರ್ಪೊಲ್ ನೆರವು ಪಡೆದುಕೊಂಡಿದೆ. ಇದರ Read more…

ನಿವೃತ್ತ ಸರ್ಕಾರಿ ನೌಕರ ತಂದೆಗೆ ಮಂಜೂರಾದ ಬಾಡಿಗೆ ರಹಿತ ವಸತಿ ಗೃಹದಲ್ಲಿ ಉಳಿದುಕೊಂಡಿರುವ ಸರ್ಕಾರಿ ನೌಕರ ಮನೆ ಬಾಡಿಗೆ ಭತ್ಯೆ ಪಡೆಯಲು ಸಾಧ್ಯವಿಲ್ಲ: ʼಸುಪ್ರೀಂʼ ಮಹತ್ವದ ತೀರ್ಪು

ನಿವೃತ್ತ ಸರ್ಕಾರಿ ನೌಕರನಾದ ತನ್ನ ತಂದೆಗೆ ನಿಗದಿಪಡಿಸಿದ ಬಾಡಿಗೆ ರಹಿತ ವಸತಿಗೃಹದಲ್ಲಿ ವಾಸಿಸುವ ಸರ್ಕಾರಿ ನೌಕರನು ಯಾವುದೇ ಮನೆ ಬಾಡಿಗೆ ಭತ್ಯೆ (ಎಚ್‌ಆರ್‌ಎ) ಪಡೆಯಲು ಅರ್ಹನಲ್ಲ ಎಂದು ಸುಪ್ರೀಂ Read more…

BREAKING NEWS: ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಬರ್ಬರ ಹತ್ಯೆ ಪ್ರಕರಣ; ಕೊನೆಗೂ ವಿದ್ಯಾರ್ಥಿನಿಯ ರುಂಡ ಪತ್ತೆ

ಕೊಡಗು: ಕೊಡಗು ಜಿಲ್ಲೆಯ ಸೂರ್ಲಬ್ಬಿ ಗ್ರಾಮದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಯ ರುಂಡ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳ ಬಳಿಕ ವಿದ್ಯಾರ್ಥಿನಿಯ ರುಂಡ ಪತ್ತೆಯಾಗಿದೆ. ನಿಶ್ಚಿತಾರ್ಥ Read more…

ಕಾಂಗ್ರೆಸ್ ಕೂಡ ತಪ್ಪು ಮಾಡಿದೆ ಎನ್ನುವ ಮೂಲಕ ಅಚ್ಚರಿ ಮೂಡಿಸಿದ ರಾಹುಲ್ ಗಾಂಧಿ….!

ಲೋಕಸಭೆಗೆ ಈಗ ಚುನಾವಣೆ ನಡೆಯುತ್ತಿದ್ದು ಈಗಾಗಲೇ ಹಲವು ಹಂತಗಳ ಮತದಾನ ಪೂರ್ಣಗೊಂಡಿದೆ. ಒಟ್ಟು ಏಳು ಹಂತಗಳಲ್ಲಿ ಈ ಚುನಾವಣೆ ನಡೆಯುತ್ತಿದ್ದು ಜೂನ್ 4 ರಂದು ಫಲಿತಾಂಶ ಹೊರ ಬೀಳಲಿದೆ. Read more…

ದೇವರಾಜೇಗೌಡ ಹುಚ್ಚು ನಾಯಿ; L.R. ಶಿವರಾಮೇಗೌಡ ಆಕ್ರೋಶ

ತಾವು ಮಾತುಕತೆ ನಡೆಸಿದ್ದ ಆಡಿಯೋ ಬಿಡುಗಡೆ ಮಾಡಿರುವ ಕುರಿತಂತೆ ವಕೀಲ ದೇವರಾಜೇಗೌಡ ವಿರುದ್ಧ ಕಿಡಿ ಕಾರಿರುವ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ, ಆತ ಹುಚ್ಚು ನಾಯಿ, ರೋಲ್ ಕಾಲರ್ Read more…

BIG NEWS: ರೈತರ ಸಾಲ ಮನ್ನಾ ಮಾಡಿ ಎಂದ ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಮೈಸೂರು: ರಾಜ್ಯದಲ್ಲಿ ಭೀಕರ ಬರಗಾಲದಿಂದಾಗಿ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ರೈತರ ಸಾಲ ಮನ್ನಾ ಮಾಡುವಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂಬ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ Read more…

ಭಾರತದ ಸಾರ್ವತ್ರಿಕ ಚುನಾವಣೆಯಲ್ಲಿ ಅಮೆರಿಕ ಹಸ್ತಕ್ಷೇಪ ಆರೋಪ; ಹೀಗಿದೆ US ಪ್ರತಿಕ್ರಿಯೆ

ಭಾರತದಲ್ಲಿ ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಅಮೆರಿಕ ಹಸ್ತಕ್ಷೇಪ ಮಾಡುತ್ತಿದೆ. ಈ ಮೂಲಕ ತನ್ನ ಗುರಿ ಸಾಧಿಸಲು ಯತ್ನಿಸುತ್ತಿದೆ ಎಂಬ ರಷ್ಯಾ ಆರೋಪವನ್ನು ಅಮೆರಿಕ ತಳ್ಳಿ ಹಾಕಿದೆ. ಈ Read more…

BIG NEWS: ಪರಿಷತ್ ಚುನಾವಣೆಯಲ್ಲಿಯೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಕೆ; ಸ್ಥಾನ ಹಂಚಿಕೆ ಬಗ್ಗೆಯೂ ತೀರ್ಮಾನವಾಗಿದೆ ಎಂದ ಮಾಜಿ ಸಿಎಂ BSY

ಮೈಸೂರು: ಬಿಜೆಪಿ-ಜೆಡಿಎಸ್ ಮೈತ್ರಿಗೆ ಯಾವುದೇ ಭಂಗವಿಲ್ಲ ಎಂದು ಸ್ಪಷ್ಟಪಡಿಸಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ವಿಧಾನಪರಿಷತ್ ಚುನಾವಣೆಯಲ್ಲಿಯೂ ಮೈತ್ರಿ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ Read more…

ವಿಪರೀತ ಬಿಸಿಲು ಮತ್ತು ಸೆಖೆಯಿಂದ ಹೆಚ್ಚುತ್ತಲೇ ಇದೆ ಸಾವಿನ ಸಂಖ್ಯೆ; ಮಾರಣಾಂತಿಕ ಕಾಯಿಲೆಗಳಲ್ಲೂ ತೀವ್ರ ಹೆಚ್ಚಳ….!

ದಿನವಿಡೀ ಎಸಿಯಲ್ಲಿ ಕುಳಿತುಕೊಳ್ಳುವವರಿಗೆ ಹೆಚ್ಚುತ್ತಿರುವ ಬಿಸಿಲು ಮತ್ತು ಶಾಖದ ಮಟ್ಟವು ತುಂಬಾ ಗಂಭೀರವಾದ ವಿಷಯವಲ್ಲ. ಆದರೆ ಬಿಸಿಲಿನ ತಾಪದಿಂದ ಸಂಭವಿಸುತ್ತಿರುವ ಸಾವುಗಳು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿವೆ. ಹವಾಮಾನ Read more…

ʼರಿಲಯನ್ಸ್‌ ಇಂಡಸ್ಟ್ರೀಸ್‌ʼ ಕಂಪನಿಯ ಹೆಸರಿನ ಹಿಂದಿದೆ ಇಂಟ್ರೆಸ್ಟಿಂಗ್‌ ಕಹಾನಿ

ಏಷ್ಯಾದ ಶ್ರೀಮಂತ ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಮತ್ತು ಅವರ ಕಂಪನಿ ರಿಲಯನ್ಸ್ ಇಂಡಸ್ಟ್ರೀಸ್ ಬಗ್ಗೆ ಎಲ್ಲರಿಗೂ ಗೊತ್ತೇ ಇದೆ. ಆದರೆ ಕಂಪನಿಯ ಹೆಸರಿನ ಅರ್ಥ ಬಹುತೇಕರಿಗೆ ತಿಳಿದಿಲ್ಲ.  ರಿಲಯನ್ಸ್‌ಗಿಂತ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...