alex Certify Live News | Kannada Dunia | Kannada News | Karnataka News | India News - Part 637
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಪ್ರಜ್ವಲ್ ರೇವಣ್ಣ ಹುಡುಕಿಕೊಟ್ಟವರಿಗೆ 1 ಲಕ್ಷ ಬಹುಮಾನ; ಜನತಾ ಪಕ್ಷದಿಂದ ಘೋಷಣೆ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಬಗ್ಗೆ ಸುಳಿವು ನೀಡಿದವರಿಗೆ ಹಾಗೂ ಹುಡುಕಿಕೊಟ್ಟವರಿಗೆ 1 ಲಕ್ಷ ಬಹುಮಾನ ನೀಡಲಾಗುವುದು ಎಂದು Read more…

BIG NEWS: ಹೊಳೆನರಸೀಪುರ ಪೊಲೀಸರಿಂದ ವಕೀಲ ದೇವರಾಜೇಗೌಡ ವಿಚಾರಣೆ

ಪ್ರಜ್ವಲ್ ರೇವಣ್ಣ ಅವರದ್ದೆನ್ನಲಾದ ಲೈಂಗಿಕ ದೌರ್ಜನ್ಯದ ವಿಡಿಯೋ ಇರುವ ಪೆನ್ ಡ್ರೈವ್ ತೋರಿಸಿ ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ ಮಾಡಿರುವ ಪ್ರಕರಣದಲ್ಲಿ ಬಂಧಿತರಾಗಿರುವ ವಕೀಲ ದೇವರಾಜೇಗೌಡ ಅವರನ್ನು ವಿಚಾರಣೆಗಾಗಿ ಹೊಳೆನರಸೀಪುರ Read more…

ಕಡಪಾಗೆ ಹೋಗಿ ಬಂದ ಮೇಲೆ ಮಾತಾಡ್ತೇನೆ; ವಕೀಲ ದೇವರಾಜೇಗೌಡ ಹೇಳಿಕೆಗೆ ಡಿಕೆಶಿ ಪ್ರತಿಕ್ರಿಯೆ

ಪೆನ್ ಡ್ರೈವ್ ಇಟ್ಟುಕೊಂಡು ತಮಗೆ ಬ್ಲಾಕ್ ಮೇಲ್ ಮಾಡಲಾಗಿದೆ ಎಂದು ಮಹಿಳೆಯೊಬ್ಬರು ಆರೋಪಿಸಿರುವ ಹಿನ್ನೆಲೆಯಲ್ಲಿ ವಕೀಲ ದೇವರಾಜೇಗೌಡರನ್ನು ಬಂಧಿಸಲಾಗಿದೆ. ಇದರ ಮಧ್ಯೆ ಮಾತನಾಡಿದ್ದ ದೇವರಾಜೇಗೌಡ, ಪ್ರಜ್ವಲ್ ರೇವಣ್ಣ ಲೈಂಗಿಕ Read more…

BIG BREAKING: ವಿಧಾನ ಪರಿಷತ್ ಚುನಾವಣೆಯಲ್ಲೂ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ; BSY ಮಹತ್ವದ ಹೇಳಿಕೆ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ, ಹಾಸನ, ಮಂಡ್ಯ ಹಾಗೂ ಕೋಲಾರ ಕ್ಷೇತ್ರಗಳನ್ನು ಬಿಟ್ಟುಕೊಟ್ಟಿತ್ತು. ಅಲ್ಲದೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಜೆಡಿಎಸ್ ವರಿಷ್ಠ Read more…

ಬಿಜೆಪಿ ಶಾಸಕರೇ ನಮ್ಮ ಸಂಪರ್ಕದಲ್ಲಿದ್ದಾರೆ; ಹೊಸ ಬಾಂಬ್ ಸಿಡಿಸಿದ ಸಚಿವ ಎಂ.ಬಿ. ಪಾಟೀಲ್

ಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಪತನಗೊಳ್ಳಲಿದೆ ಎಂಬ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿಯವರ ಹೇಳಿಕೆಗೆ ಸಚಿವ ಎಂ.ಬಿ. ಪಾಟೀಲ್ ತಿರುಗೇಟು Read more…

ಕೆರಗೋಡು ಹನುಮಧ್ವಜ ವಿವಾದ ಪ್ರಕರಣ; ಪ್ರತಿಭಟನೆ ನಡೆಸಿದ್ದ ಕಾರ್ಯಕರ್ತರಿಗೆ ನೋಟಿಸ್

ಮಂಡ್ಯ: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ತೆರವು ಮಾಡಿದ್ದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದ ಹಿಂದೂ ಸಂಘಟನೆ ಕಾರ್ಯಕರ್ತರಿಗೆ ನೋಟಿಸ್ ನೀಡಲಾಗಿದೆ. ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಕಾರ್ಯಕರ್ತರಿಗೆ ಕೆರಗೋಡು ಠಾಣೆ Read more…

BIG NEWS: ಯುಪಿಎಸ್ ಸಿ ಪರೀಕ್ಷೆಗೆ ಸಿದ್ಧತೆ ನಡೆಸಿದ್ದ ಯುವತಿಯ ದುಡುಕಿನ ನಿರ್ಧಾರ; ಮದುವೆಗೆ ನಿರಾಕರಿಸಿದ್ದಕ್ಕೆ ಆತ್ಮಹತ್ಯೆ

ಕಲಬುರ್ಗಿ: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಯಲ್ಲಾಲಿಂಗ್ ಕಾಲೋನಿಯಲ್ಲಿ ನಡೆದಿದೆ. ಪುಷ್ಪಾ (26) ಆತ್ಮಹತ್ಯೆ ಮಾಡಿಕೊಂಡ ಯುವತಿ. ಬಾಡಿಗೆ ರೂಂ ನಲ್ಲಿ ವಾಸವಾಗಿದ್ದ Read more…

BIG NEWS: ಬೆಂಗಳೂರಿನಲ್ಲಿಂದು ಬಿಜೆಪಿ ಸಭೆ; JDS ಜೊತೆ ಮೈತ್ರಿ ಮುಂದುವರಿಸುವ ಕುರಿತು ಮಹತ್ವದ ತೀರ್ಮಾನ ಸಾಧ್ಯತೆ

ಲೋಕಸಭಾ ಚುನಾವಣೆಯ ಬಳಿಕ ಬೆಂಗಳೂರಿನಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮುಂದುವರಿಸುವ ಕುರಿತು Read more…

KSRTC ಬಸ್- ಬೈಕ್ ಭೀಕರ ಅಪಘಾತ; ಸವಾರ ಸ್ಥಳದಲ್ಲೇ ಸಾವು

ಬೆಳಗಾವಿ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನಲ್ಲಿ ನಡೆದಿದೆ. ರಾಯಬಾಗದ ಕೋರ್ಟ್ Read more…

ಕಾರ್ಖಾನೆಯಲ್ಲಿ ದುರಂತ; ಕಬ್ಬಿಣದ ಪ್ಲೇಟ್ ಬಿದ್ದು ಕಾರ್ಮಿಕ ದುರ್ಮರಣ

ಬೆಂಗಳೂರು: ಕಾರ್ಖಾನೆಯಲ್ಲಿ ಕಬ್ಬಿಣದ ಪ್ಲೇಟ್ ಬಿದ್ದು ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆಯ ಮಾರುತಿ ಫ್ಯಾಬ್ ಟೆಕ್ ನಲ್ಲಿ ನಡೆದಿದೆ. 19 Read more…

ಬಿಜೆಪಿ ಸೋಲು ಉತ್ತರ ಪ್ರದೇಶದಿಂದಲೇ ಆರಂಭವಾಗುತ್ತೆ; ಇದನ್ನು ನಾನು ಬರೆದು ಕೊಡಲು ಸಿದ್ದ ಎಂದ ರಾಹುಲ್

ಏಳು ಹಂತದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಗೆ ಈಗಾಗಲೇ ಹಲವು ಹಂತದ ಮತದಾನ ಪೂರ್ಣಗೊಂಡಿದೆ. ಇನ್ನುಳಿದ ಹಂತದ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಪಕ್ಷಗಳ ಘಟಾನುಘಟಿ ನಾಯಕರು ಭರ್ಜರಿ ಪ್ರಚಾರ Read more…

BIG NEWS: ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಗೆ ಬೆಂಗಳೂರಿನ ಹಲವೆಡೆ ಅವಾಂತರ

ಕಳೆದ ರಾತ್ರಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆ ಹಲವೆಡೆ ಆವಾಂತರ ಸೃಷ್ಟಿಸಿದೆ. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದು, ಭಾರೀ ಗಾಳಿಗೆ ಮರ ಹಾಗೂ ವಿದ್ಯುತ್ Read more…

BREAKING NEWS: ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ವಿರುದ್ಧ ಅತ್ಯಾಚಾರ ಕೇಸ್ ದಾಖಲು; ಆರೋಪಿ ವಶಕ್ಕೆ

ಹಾಸನ: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಇದೀಗ ಇದೇ ಪ್ರಕರಣದಲ್ಲಿ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಹಾಸನ Read more…

BIG NEWS: ನಿತ್ಯಾನಂದ ಸ್ವಾಮಿ ಸಂಪರ್ಕದಲ್ಲಿ ಪ್ರಜ್ವಲ್ ರೇವಣ್ಣ; ಹೊಸ ಬಾಂಬ್ ಸಿಡಿಸಿದ ಕಾಂಗ್ರೆಸ್ ನಾಯಕ…!

ಹಲವು ಮಹಿಳೆಯರೊಂದಿಗೆ ಲೈಂಗಿಕ ದೌರ್ಜನ್ಯ ನಡೆಸಿದ್ದರೆನ್ನಲಾದ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ, ಈ ಲೈಂಗಿಕ ದೌರ್ಜನ್ಯದ ವಿಡಿಯೋ ಒಳಗೊಂಡ ಪೆನ್ ಡ್ರೈವ್ ಬಹಿರಂಗವಾದ ಬಳಿಕ Read more…

BIG NEWS: ವಿದ್ಯಾರ್ಥಿನಿಯನ್ನು ಹತ್ಯೆಗೈದಿದ್ದ ರಕ್ಕಸ ಕೊನೆಗೂ ಅರೆಸ್ಟ್

10ನೇ ತರಗತಿ ಪಾಸ್ ಆದ ಖುಷಿಯಲ್ಲಿದ್ದ ವಿದ್ಯಾರ್ಥಿನಿಯನ್ನು ಫಲಿತಾಂಶ ಪ್ರಕಟಗೊಂಡ ದಿನವೇ ಹತ್ಯೆಗೈದಿದ್ದ ರಕ್ಕಸನನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿನಿಯನ್ನು ಬರ್ಬರವಾಗಿ ಕೊಲೆಗೈದ ಬಳಿಕ ಈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂಬ Read more…

‘ಮೂರನೇ ಕೃಷ್ಣಪ್ಪ’ ಚಿತ್ರದ ಟ್ರೈಲರ್ ರಿಲೀಸ್

ಮೇ 24ಕ್ಕೆ ರಾಜ್ಯದ್ಯಂತ ತೆರೆ ಮೇಲೆ ಬರಲು ಸಜ್ಜಾಗಿರುವ ನವೀನ್ ನಾರಾಯಣಘಟ್ಟ ನಿರ್ದೇಶನದ ಬಹುನಿರೀಕ್ಷಿತ ಚಿತ್ರದ ಟ್ರೈಲರ್ ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡಲಾಗಿದೆ ಈ ಟ್ರೈಲರ್ ರಿಲೀಸ್ ಆದ Read more…

ಚಿನ್ನದ ಮೇಲೆ ಸಾಲ ಪಡೆಯುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ; ನಗದು ಪಾವತಿ 20 ಸಾವಿರಕ್ಕೆ ಸೀಮಿತ

ಬ್ಯಾಂಕೇತರ ಹಣಕಾಸು ಕಂಪನಿಗಳಿಂದ ಚಿನ್ನದ ಮೇಲೆ ಸಾಲ ಪಡೆಯುವವರಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಶಾಕ್ ನೀಡಿದೆ. ನಗದು ಪಾವತಿ ಮೊತ್ತವನ್ನು 20 ಸಾವಿರಕ್ಕೆ ಸೀಮಿತಗೊಳಿಸಲಾಗಿದ್ದು ಅದಕ್ಕಿಂತ ಹೆಚ್ಚಿನ Read more…

‘ಮಳೆ’ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಮತ್ತೊಂದು ಮಾಹಿತಿ

ಬಿರುಬಿಸಿಲಿನ ಹೊಡೆತದಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆ ತಂಪೆರದಿದೆ. ಇದರ ಮಧ್ಯೆ ಮಳೆ ನಿರೀಕ್ಷೆಯಲ್ಲಿದ್ದವರಿಗೆ ಮತ್ತೊಂದು ಮಾಹಿತಿ ಇಲ್ಲಿದೆ. ರಾಜ್ಯದ ಹಲವು ಭಾಗಗಳಲ್ಲಿ Read more…

BIG NEWS: ಜೂನ್ 1 ರಿಂದ ಪಿಯು ಕಾಲೇಜುಗಳು ಆರಂಭ

ಪ್ರಸಕ್ತ ಸಾಲಿನಲ್ಲಿ ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜುಗಳು ಜೂನ್ 1 ರಿಂದ ಆರಂಭವಾಗಲಿದ್ದು, ಪ್ರಥಮ ಪಿಯುಸಿಗೆ ಪ್ರವೇಶ ಪ್ರಕ್ರಿಯೆ ಮೇ 13 ರಿಂದ ನಡೆಯಲಿದೆ ಎಂದು ಪ್ರಕಟಣೆಯಲ್ಲಿ Read more…

KSRTC ನೇಮಕಾತಿ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಚಾಲಕ ಕಂ ನಿರ್ವಾಹಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಈಗಾಗಲೇ ಕೆಲವೊಂದು ಪ್ರಕ್ರಿಯೆಗಳು ನಡೆದಿದ್ದು, ಅಭ್ಯರ್ಥಿಗಳ ಮೂಲ ದಾಖಲೆ ಮತ್ತು ದೇಹದಾರ್ಢ್ಯ ಪರೀಕ್ಷೆ Read more…

ಬ್ರಿಜ್ ಭೂಷಣ್ ಗೆ ಸಂಕಷ್ಟ; ದೋಷಾರೋಪ ನಿಗದಿಗೆ ಕೋರ್ಟ್ ಆದೇಶ

ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಭಾರತೀಯ ಕುಸ್ತಿ ಫೆಡರೇಶನ್ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ Read more…

BIG NEWS: ಮತದಾನ ಮುಗಿದಿದ್ದರೂ ಜೂನ್ 6 ರ ವರೆಗೂ ಇರಲಿದೆ ‘ನೀತಿ ಸಂಹಿತೆʼ

ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಎರಡು ಹಂತಗಳಲ್ಲಿ ಮತದಾನ ನಡೆದಿದ್ದು, ಏಪ್ರಿಲ್ 26ರಂದು ಮೊದಲ ಹಂತ ಹಾಗೂ ಮೇ 7 ರಂದು ಎರಡನೇ ಹಂತದಲ್ಲಿ ತಲಾ 14 ಕ್ಷೇತ್ರಗಳಂತೆ ಒಟ್ಟು Read more…

ಮಣ್ಣಿನ ಫಲವತ್ತತೆ ಹೆಚ್ಚಾಗಲು ಹಾಲನ್ನು ಹೀಗೆ ಬಳಸಿ

ಹಾಲು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದರಲ್ಲಿ ಪ್ರೋಟೀನ್, ಕ್ಯಾಲ್ಸಿಯಂ ಅಧಿಕವಾಗಿರುತ್ತದೆ. ಇದು ಮೂಳೆಗಳನ್ನು ಬಲಪಡಿಸುತ್ತದೆ. ನಮಗೆ ಶಕ್ತಿ ನೀಡುತ್ತದೆ. ಒಟ್ಟಾರೆ ಇದು ಆರೋಗ್ಯಕ್ಕೆ ತುಂಬಾ ಉತ್ತಮವಾಗಿದೆ. ಅಲ್ಲದೇ ಈ Read more…

ನೀವೂ ಆಹಾರವನ್ನು ಪದೇ ಪದೇ ಬಿಸಿ ಮಾಡ್ತೀರಾ…..? ಇದನ್ನೊಮ್ಮೆ ಓದಿ

ಬಿಸಿ ಬಿಸಿ ಅಡಿಗೆ ಊಟ ಮಾಡಿ ತಿನ್ನುವ ಅಭ್ಯಾಸವುಳ್ಳವರಿಗೆ ಆಹಾರ ತಣ್ಣಗಿದ್ದರೆ ರುಚಿಸುವುದಿಲ್ಲ. ಅವರು ಅದನ್ನು ಮತ್ತೆ ಒಲೆಯ ಮೇಲೋ ಅಥವಾ ಓವನ್ ನಲ್ಲೋ ಇಟ್ಟು ಬಿಸಿ ಮಾಡುತ್ತಾರೆ. Read more…

ಹಲಸಿನ ಹಣ್ಣಿನ ಬೀಜ ಎಸೆಯುವ ಮುನ್ನ ಈ ಸ್ಟೋರಿಯನ್ನೊಮ್ಮೆ ಓದಿ

ಹಲಸಿನ ಹಣ್ಣಿನ ಸೀಸನ್​ ಶುರುವಾಗಿದೆ. ಹಲಸಿನ ಹಣ್ಣನ್ನ ಬರಿ ಬಾಯಲ್ಲಿ ತಿನ್ನೋದು ಎಷ್ಟೊಂದು ಸ್ವಾದಕರವೋ ಅದೇ ರೀತಿ ಹಲಸಿನ ಹಣ್ಣಿನ ಕಡುಬು, ಪಕೋಡಾ, ಹಲಸಿನ ಕಾಯಿಯಿಂದ ಮಾಡಲಾಗೋ ಚಿಪ್ಸ್​ Read more…

ತಿಳಿದೂ ತಿಳಿದೂ ಇಂಥಾ ತಪ್ಪು ಮಾಡಿದ್ರೆ ಕಷ್ಟ ಗ್ಯಾರಂಟಿ

ಪ್ರತಿಯೊಬ್ಬ ವ್ಯಕ್ತಿಗೂ ಒಳ್ಳೆ ಹವ್ಯಾಸದ ಜೊತೆ ಕೆಟ್ಟದೊಂದು ಹವ್ಯಾಸ ಇದ್ದೇ ಇರುತ್ತದೆ. ಇದೇ ಹವ್ಯಾಸ ಆತನ ಅವನತಿಗೆ ಕಾರಣವಾಗುತ್ತದೆ. ಮನು ಸ್ಮೃತಿಯಲ್ಲಿ ಕೆಟ್ಟ ಹವ್ಯಾಸದ ಬಗ್ಗೆ ಹೇಳಲಾಗಿದೆ. ಯಾವ Read more…

ಖುಷಿ ಖುಷಿಯಾಗಿರಲು ಬದಲಾವಣೆಯ ಗಾಳಿಗೆ ತೆರೆದುಕೊಳ್ಳುವುದು ಹೇಗೆ….?

ದಿನಾ ಒಂದು ರೀತಿ ಇದ್ದು ಇದ್ದು ಬೇಜಾರಾಗಿದ್ರೆ ನಿಮ್ಮ ಲೈಫ್ ಸ್ಟೈಲ್ ನಲ್ಲಿ ತುಸು ಬದಲಾವಣೆ ಮಾಡಿಕೊಳ್ಳುವುದನ್ನು ಕಲಿಯಿರಿ. ಆಗ ಮನಸ್ಸಿಗೂ ಖುಷಿಯಾಗುತ್ತದೆ. ಮಾಡುವ ಕೆಲಸದ ಮೇಲೂ ಆಸಕ್ತಿ Read more…

ಇಲ್ಲಿದೆ ರುಚಿಕರವಾದ ತೊಂಡೆಕಾಯಿ ಫ್ರೈ ಮಾಡುವ ವಿಧಾನ

ಅಡುಗೆ ಮಾಡುವುದಕ್ಕೆ ಏನೂ ಇಲ್ಲದೇ ಇದ್ದಾಗ ಮನೆಯಲ್ಲಿ ಒಂದಷ್ಟು ತೊಂಡೆಕಾಯಿ ಇದ್ದರೆ ಅದರಿಂದ ರುಚಿಕರವಾದ ತೊಂಡೆಕಾಯಿ ಫ್ರೈ ಮಾಡಿಕೊಂಡು ಮೊಸರು ಹಾಕಿಕೊಂಡು ಊಟ ಮಾಡಿ ತುಂಬಾ ಚೆನ್ನಾಗಿರುತ್ತದೆ. ಬೇಕಾಗುವ Read more…

ರಕ್ತಹೀನತೆ ಸಮಸ್ಯೆಗೆ ರಾಮಬಾಣ ‘ಬೀಟ್​ರೂಟ್​​’

ಬೀಟ್​ರೂಟ್​ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಸಾಂಬಾರು, ಪಲ್ಯ, ಸಲಾಡ್​ ರೀತಿಯಲ್ಲಿ ಈ ತರಕಾರಿಯನ್ನ ಸೇವನೆ ಮಾಡಲಾಗುತ್ತೆ. ಆದರೆ ಆಹಾರ ತಜ್ಞರು ನೀಡಿರುವ ಮಾಹಿತಿಯ ಪ್ರಕಾರ ಜ್ಯೂಸ್​​ನ ರೀತಿಯಲ್ಲಿ ಬೀಟ್​ರೂಟ್​ನ್ನು Read more…

ಅತಿಯಾದ ʼಜೇನುತುಪ್ಪʼ ಸೇವನೆಯಿಂದ ಎದುರಾಗುತ್ತೆ ಈ ಆರೋಗ್ಯ ಸಮಸ್ಯೆ

ಜೇನುತುಪ್ಪ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದು ಔಷಧೀಯ ಗುಣಗಳಿಂದ ತುಂಬಿದೆ. ಆದರೆ ಜೇನುತುಪ್ಪವನ್ನು ಹೆಚ್ಚಾಗಿ ಸೇವಿಸಿದರೆ ದೇಹಕ್ಕೆ ಹಾನಿಯಾಗುತ್ತದೆ. ಜೇನುತುಪ್ಪವನ್ನು ಅತಿಯಾಗಿ ಸೇವಿಸಿದರೆ ಯಾವ ಹಾನಿ ಸಂಭವಿಸುತ್ತದೆ ಎಂಬುದನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...